alex Certify Live News | Kannada Dunia | Kannada News | Karnataka News | India News - Part 4498
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಇ- ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಮಹತ್ವಕಾಂಕ್ಷೆಯ ರೈತರ ಬೆಳೆ ಸಮೀಕ್ಷೆ ಆಪ್ ಅಭಿವೃದ್ಧಿಪಡಿಸಲಾಗಿದೆ. ರೈತರು ಮತ್ತು ಕೃಷಿ ಇಲಾಖೆ ನಡುವಿನ ಬಾಂಧವ್ಯವನ್ನು ಇನ್ನಷ್ಟು Read more…

BPL, APL, ಅಂತ್ಯೋದಯ ಕಾರ್ಡ್ ದಾರರಿಗೆ, ಪಡಿತರ ಚೀಟಿ ಇಲ್ಲದ ಕಾರ್ಮಿಕರಿಗೆ ಗುಡ್ ನ್ಯೂಸ್

ದಾವಣಗೆರೆ: ದಾವಣಗೆರೆ ಅನೌಪಚಾರಿಕ ಪಡಿತರ ಪ್ರದೇಶದ ಎಎವೈ, ಬಿಪಿಎಲ್, ಎಪಿಎಲ್ ಕಾರ್ಡುದಾರರಿಗೆ ಹಾಗೂ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದವರಿಗೆ ಆಗಸ್ಟ್ ಮಾಹೆಗೆ ಪಡಿತರ ಬಿಡುಗಡೆ ಮಾಡಿದ್ದು, ಕಾರ್ಡುದಾರರು Read more…

ಕನಸು-ಮನಸ್ಸಿನಲ್ಲೂ ಇಂಥ ಹೀನಕೃತ್ಯ ಮಾಡಲು ಹೆದರಬೇಕು: ಅಂಥ ಪಾಠ ಕಲಿಸ್ತೇವೆ

ಬೆಂಗಳೂರು: ದೇವರ ಜೀವನಹಳ್ಳಿ, ಕೆ.ಜಿ.ಹಳ್ಳಿ ಮತ್ತು ಕಾವಲ್’ಭೈರಸಂದ್ರದಲ್ಲಿ ನಡೆದ ಗಲಭೆಯ ಹಿಂದೆ ವ್ಯವಸ್ಥಿತ ಷಡ್ಯಂತ್ರವೇ ಇದೆ. ಮಂಗಳೂರಿನಲ್ಲಿ ನಡೆಸಿದ್ದ ರೀತಿಯಲ್ಲಿಯೇ ಇಲ್ಲಿಯೂ ಹಿಂಸಾಚಾರ ನಡೆಸಲಾಗಿದೆ. ಅದರ ಹಿಂದೆ ಯಾರಿದ್ದಾರೆ Read more…

BIG NEWS: ವಿಶ್ವದ ಮೊದಲ ಕೊರೊನಾ ಲಸಿಕೆ ಬಿಡುಗಡೆ ಬೆನ್ನಲ್ಲೇ ಶುರುವಾಗಿದೆ ಈ ಶಂಕೆ – ಕಾರಣ ಗೊತ್ತಾ…?

ನವದೆಹಲಿ: ವಿಶ್ವದ ಮೊದಲ ಕೊರೊನಾ ತಡೆ ಲಸಿಕೆಯನ್ನು ರಷ್ಯಾ ಅಭಿವೃದ್ಧಿಪಡಿಸಿದ್ದು, ಕೊರೊನಾ ಸೋಂಕು ತಗುಲಿದ ರೋಗಿಗಳಿಗೆ ಚಿಕಿತ್ಸೆ ನೀಡಲು ರಷ್ಯಾ ಅಭಿವೃದ್ಧಿಪಡಿಸಿದ ಲಸಿಕೆಯ ಪರಿಣಾಮಕಾರಿ ಮತ್ತು ಸುರಕ್ಷತೆಯ ಬಗ್ಗೆ Read more…

BIG NEWS: ಮತ್ತೊಬ್ಬ ಸಚಿವರಿಗೆ ಕೊರೊನಾ ಶಾಕ್, ಸೋಂಕಿನ ಲಕ್ಷಣವಿಲ್ಲದೇ ಪಾಸಿಟಿವ್

ನವದೆಹಲಿ: ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬುಧವಾರ ಸಂಜೆ ಅವರು ಟ್ವಿಟರ್ನಲ್ಲಿ ಈ ಕುರಿತು ಪೋಸ್ಟ್ ಹಾಕಿದ್ದು ಸೋಂಕಿನ ಲಕ್ಷಣವಿಲ್ಲದೆ ಕೊರೋನಾ Read more…

BIG NEWS: 22 ಜಿಲ್ಲೆಗಳಿಗೆ ಕೊರೊನಾ ದಾಳಿ – ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು…? ಸಾವು…? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 7883 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 2802, ಬಳ್ಳಾರಿ 635, ಮೈಸೂರು 544, ಬೆಳಗಾವಿ 314, ಧಾರವಾಡ 269, Read more…

ಕೊರೊನಾ ಆತಂಕದ ನಡುವೆ ಗುಡ್ ನ್ಯೂಸ್: ಇವತ್ತು 7034 ಜನ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ 7883 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,96,494 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 7034 ಮಂದಿ Read more…

ಬೆಂಗಳೂರು ಗಲಭೆಕೋರರಿಗೆ ಸರ್ಕಾರದಿಂದ ಬಿಗ್ ಶಾಕ್

ಬೆಂಗಳೂರು: ಬೆಂಗಳೂರಿನ 2 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲು ಸರ್ಕಾರ ಮುಂದಾಗಿದ್ದು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ತೀರ್ಮಾನ Read more…

BIG SHOCKING: ರಾಜ್ಯದಲ್ಲಿಂದು ದಾಖಲೆಯ 7883 ಜನರಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 7883 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 1,96,494 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 113 Read more…

ಬಂಧನಕ್ಕೆ ತೆರಳಿದ್ದ PSI, ಪೊಲೀಸ್ ಮೇಲೆ ತೀವ್ರ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಕುಂಸಿ ಠಾಣೆಯ ಪಿಎಸ್ಐ ನವೀನ್ ಮಠಪತಿ ಮತ್ತು ಪೊಲೀಸ್ ಕಾನ್ಸ್ ಟೇಬಲ್ ಬಸವಂತಪ್ಪ ಅವರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಲಾಗಿದೆ. ಗಾಂಜಾ ಮಾರಾಟ ಪ್ರಕರಣಕ್ಕೆ Read more…

BIG NEWS: ಬೆಂಗಳೂರು ಗಲಭೆ, ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಬಿ.ಎಸ್. Read more…

ಎಲೆಕ್ಟ್ರಾನಿಕ್ ಪುರಾವೆ ಸಲ್ಲಿಸುವಾಗ ಪ್ರಮಾಣ ಪತ್ರದ ಅಗತ್ಯವಿಲ್ಲ: ಸುಪ್ರೀಂ ಮಹತ್ವದ ಆದೇಶ

ಎಲೆಕ್ಟ್ರಾನಿಕ್ ಪುರಾವೆಗಳನ್ನು ನೀಡಲು ಪ್ರತಿ ಬಾರಿಯೂ ಪ್ರಮಾಣ ಪತ್ರವನ್ನು ಪಡೆಯುವುದು ಕಡ್ಡಾಯವಲ್ಲ ಎಂದು  ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಒರಿಜಿನಲ್ ಪುರಾವೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಾಗ ಡಿಸ್ಕ್, ಪೆನ್ Read more…

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಮಾಡುವವರಿಗೊಂದು ಮಹತ್ವದ ಮಾಹಿತಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಪ್ರಾರಂಭವಾಗಿದೆ. ಬುಧವಾರ ಶ್ರೀ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ಈ ಬಗ್ಗೆ ಮಾಹಿತಿ ನೀಡಿದೆ. ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ Read more…

ಹೀಗೊಂದು ಗೌರವಾನ್ವಿತ ಹುದ್ದೆಗೆ ಲಭ್ಯವಾಗುತ್ತಿದೆ ಭಾರೀ ಸಂಬಳ

ನ್ಯೂಜಿಲೆಂಡ್‌ನ ಕ್ರೈಸ್ಟ್‌ಚರ್ಚ್ ನಗರದ ಈ 87 ವರ್ಷದ ವ್ಯಕ್ತಿಯನ್ನು ಆ ಊರಿನ ಅಧಿಕೃತ ವಿಝಾರ್ಡ್ (ಜಾದೂಗಾರ) ಎಂದು ಘೋಷಿಸಲಾಗಿದ್ದು, ಇವರಿಗೆ ವರ್ಷಕ್ಕೆ $10,000 ವೇತನವನ್ನೂ ನಿಗದಿ ಮಾಡಲಾಗಿದೆ. ಬ್ರಿಟನ್‌ನಲ್ಲಿ Read more…

ಕೊರೊನಾ ಸಮಯದಲ್ಲಿ ಭಿನ್ನವಾಗಿರಲಿದೆ ಆಗಸ್ಟ್ 15ರ ಸಂಭ್ರಮಾಚರಣೆ

ಕೊರೊನಾ ವೈರಸ್ ಹಿನ್ನಲೆಯಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಭಿನ್ನವಾಗಿರಲಿದೆ. ಕೆಂಪು ಕೋಟೆಯಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ಎಲ್ಲ ಸಿದ್ಧತೆ ನಡೆಯುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಧ್ವಜಾರೋಹಣಕ್ಕೆ Read more…

ಅಚ್ಚರಿಗೆ ಕಾರಣವಾಗಿದೆ ಬಣ್ಣ ಬಣ್ಣದ ಮೆಣಸಿನಕಾಯಿ…!

ಸಾಧಾರಣವಾಗಿ ನಾವೆಲ್ಲ ಹಸಿರು ಮೆಣಸಿನಕಾಯಿ, ಕೆಂಪು ಮೆಣಸಿನಕಾಯಿ ನೋಡಿರುತ್ತೇವೆ. ಸಾಮಾಜಿಕ ಜಾಲತಾಣದಲ್ಲಿ ಗಿಡ ಮತ್ತು ಬುಟ್ಟಿಯ ತುಂಬಾ ಬಣ್ಣ-ಬಣ್ಣದ ಮೆಣಸಿನಕಾಯಿ ಇರುವ ಫೋಟೋ ವೈರಲ್ ಆಗಿ ಅಚ್ಚರಿ ಮೂಡಿಸಿದೆ. Read more…

ಫಿಟ್ನೆಸ್‌ ಪರಿಕರಗಳನ್ನು ಹೀಗೂ ಬಳಸಬಹುದು….!

ಯಾವುದೇ ವಸ್ತುವನ್ನು ಅದರ ಉದ್ದೇಶಿತ ಕೆಲಸ ಮಾತ್ರವಲ್ಲದೇ ಬಹೋಪಯೋಗಿಯಾಗಿ ಬಳಕೆ ಮಾಡುವುದಲ್ಲಿ ನಮ್ಮ ಭಾರತೀಯರು ಎತ್ತಿದ ಕೈ. ಈ ಬಗ್ಗೆ ಸಾಕಷ್ಟು ಕಥೆಗಳನ್ನು ಕೇಳಿಕೊಂಡೇ ಬಂದಿದ್ದೇವೆ. ಇವುಗಳ ಸಾಲಿಗೆ Read more…

ಮಾಧ್ಯಮದ ಮುಂದೆ ಕಣ್ಣೀರಿಟ್ಟ ಶಾಸಕ ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರಿನ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ನಡೆದ ದಾಳಿ ಬಗ್ಗೆ ಅಖಂಡ ಶ್ರೀನಿವಾಸ ಮೂರ್ತಿ ಸುದ್ದಿಗೋಷ್ಠಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶ್ರೀನಿವಾಸಮೂರ್ತಿ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಮನವಿ Read more…

103 ನೇ ವಯಸ್ಸಿನಲ್ಲಿ ತನ್ನ ಆಸೆ ಪೂರೈಸಿಕೊಂಡ ವೃದ್ದೆ

ಕೆಲವರಿಗೆ ಕೆಲವೊಂದು ಆಸೆಗಳಿರುತ್ತವೆ. ಆದರೆ ಕೆಲವರಿಗೆ ಅದು ಕೊನೆಯ ತನಕ ಈಡೇರುವುದಿಲ್ಲ.‌ ಆದರೆ ಇನ್ನು ಕೆಲವರಿಗೆ ತಮ್ಮ ಕೊನೆ ಆಸೆ ಕೊನೆಯ ದಿನದಲ್ಲಾದರೂ ಈಡೇರುತ್ತವೆ. ಇದೇ ರೀತಿ ಹಲವು Read more…

ಬೆಂಗಳೂರು ಗಲಭೆ: ವಾರದ ಹಿಂದೆ ನಡೆದಿತ್ತಾ ಸ್ಕೆಚ್..?

ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮಕೈಗೊಳ್ಳಲಾಗಿದೆ. ಕೆಲವೆಡೆ ಪ್ರತಿಭಟನೆ ನಡೆಯುವ ಸಾಧ್ಯತೆಯಿದ್ದು, ಅದನ್ನು ತಡೆಯಲು ಪೊಲೀಸರು ಸಜ್ಜಾಗಿದ್ದಾರೆ. Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದವಳಿಗೆ ಕಾದಿತ್ತು ಶಾಕ್…!

ಹುಟ್ಟುಹಬ್ಬವನ್ನು ವಿಶೇಷ ಮತ್ತು ವಿಭಿನ್ನವಾಗಿ ಆಚರಿಸಿಕೊಳ್ಳಲು ಸಮುದ್ರಕ್ಕಿಳಿದಾಕೆಗೆ ಅವಿಸ್ಮರಣೀಯ ಅನುಭವ ಆಗಿದೆ. ಐಸೋ ಮಚಾಡೋ ಎಂಬಾಕೆ ಹುಟ್ಟುಹಬ್ಬವನ್ನು ವಿಹಾರನೌಕೆಯಲ್ಲಿ ಆಚರಿಸಲು ನಿರ್ಧರಿಸಿ, ಬಹಮಾಸ್ ನಲ್ಲಿ ತನ್ನ ಗೆಳೆಯರು, ಕುಟುಂಬ Read more…

ಒಮ್ಮೆಲೇ 13 ಮರಿಗಳಿಗೆ ಜನ್ಮವಿತ್ತ ಲ್ಯಾಬ್ರಡಾರ್‌

ಮೂರು ವರ್ಷ ವಯಸ್ಸಿನ ಗೋಲ್ಡನ್ ಲ್ಯಾಬ್ರಡಾರ್‌ ನಾಯಿಯೊಂದು ಏಕಕಾಲದಲ್ಲಿ 13 ಕರಿಯ ಲ್ಯಾಬ್ರಡಾರ್‌ಗಳಿಗೆ ಜನ್ಮವಿತ್ತಿದೆ. ನಾಯಿಯ ಯಜಮಾನಿ ಕ್ಯಾಥರೀನ್ ಸ್ಮಿತ್‌ ತನ್ನ ಶ್ವಾನ ಹಾಗೂ ಮರಿಗಳ ಫೋಟೋವನ್ನು ಶೇರ್‌ Read more…

ಎಲ್ಲರ ಮನ ಸೆಳೆದಿದೆ 49 ಸೆಕೆಂಡಿನ ಆ ವಿಡಿಯೋ…!

ರಾತ್ರಿ ಅರಳಿ ಬೆಳಗಾಗುವುದರಲ್ಲಿ ಬಾಡುವ ಬ್ರಹ್ಮ ಕಮಲ ಹೂವಿನ 49 ಸೆಕೆಂಡಿನ ವಿಡಿಯೋಗೆ ಭಾರೀ ಜನಮೆಚ್ಚುಗೆ ವ್ಯಕ್ತವಾಗಿದೆ. ಕಳ್ಳಿ ಜಾತಿಗೆ ಸೇರಿದ ಬ್ರಹ್ಮಕಮಲವನ್ನು ರಾತ್ರಿ ರಾಣಿ ಎಂದೇ ಕರೆಯುವುದುಂಟು. Read more…

ರಷ್ಯಾದಿಂದ ಕೊರೊನಾ ಲಸಿಕೆಯ ವೆಬ್ ಸೈಟ್ ಬಿಡುಗಡೆ

ಕೊನೆಗೂ ಕೊರೊನಾ ಲಸಿಕೆ ಬಂದಿದೆ. ರಷ್ಯಾ ಈ ಲಸಿಕೆ ತಯಾರಿಸಿದೆ. ಈ ಲಸಿಕೆಯನ್ನು ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮತ್ತು ಔಷಧ ತಯಾರಕ ಕಂಪನಿ ಅಸ್ಟ್ರಾಜೆನೆಕಾ ತಯಾರಿಸಿದೆ. ಈ ಲಸಿಕೆ ತಯಾರಿಸಲು Read more…

15 ಅಡಿ ಎತ್ತರದಲ್ಲಿ ಹಾರುವ ಶಾರ್ಕ್ ಚಿತ್ರ ವೈರಲ್

ಭಾರೀ ಗಾತ್ರದ ಬಿಳಿ ಶಾರ್ಕ್ ಒಂದು ಗಾಳಿಯಲ್ಲಿ 15 ಅಡಿ ಎತ್ತರದಲ್ಲಿ ಹಾರುತ್ತಿರುವ ಒಂದಷ್ಟು ಚಿತ್ರಗಳು ಸದ್ದು ಮಾಡುತ್ತಿವೆ. ನೀರಿನಿಂದ ಗಾಳಿಗೆ ಅತ್ಯಂತ ಹೆಚ್ಚು ಎತ್ತರಕ್ಕೆ ಹಾರಿದ ವಿಶ್ವದಾಖಲೆ Read more…

ಇಲ್ಲಿ ನಿಜವಾದ ನಾಯಿ ಯಾವುದು ಗೊತ್ತಾಗುತ್ತಾ ನೋಡಿ…!

ಕೋಣೆಯೊಂದರ ತುಂಬಾ ಇರುವ ನಾಯಿಗಳ ವಿಡಿಯೋವೊಂದು ಟ್ವಿಟರ್‌ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಜಪಾನೀಸ್ ಶಿಲ್ಪಿ ಮಿಯೋ ಹಶಿಮೋಟೋ ಪೋಸ್ಟ್ ಮಾಡಿರುವ ಈ ವಿಡಿಯೋ, ಒಕಾಯಾಮಾದ ನೀಮಿ ವಸ್ತು ಪ್ರದರ್ಶನವೊಂದರದ್ದಾಗಿದೆ. Read more…

ಹೀಗಿದೆ ನೋಡಿ ‘ಕೊರೊನಾ’ ನಡುವೆ ಆರಂಭವಾದ ಶಾಲೆ…!

ನಾವೆಲ್ ಕೊರೋನಾ ವೈರಸ್ ವ್ಯಾಪಕವಾಗಿ ಹರಡಲು ಶುರುವಾಗಿ ಆರು ತಿಂಗಳು ಕಳೆದಿವೆ. ಲಾಕ್‌ಡೌನ್ ಹಾಗೂ ಕ್ವಾರಂಟೈನ್ ನಿಯಮಾವಳಿಗಳಲ್ಲಿ ಸಡಿಲಿಕೆ ತಂದಿದ್ದರೂ ಸಹ ಈ ವೈರಸ್‌ ಹಾವಳಿ ಇನ್ನೂ ಕಡಿಮೆಯಾದಂತೆ Read more…

ಗರ್ಭಿಣಿಗೆ ಶಾಸಕರಿಂದ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ

ಪ್ರಸವ ವೇದನೆ ಅನುಭವಿಸುತ್ತಿದ್ದ ಗರ್ಭಿಣಿಗೆ ಶಾಸಕರು ಶಸ್ತ್ರ ಚಿಕಿತ್ಸೆ ಮಾಡಿ ಹೆರಿಗೆ ಮಾಡಿಸಿದ್ದಾರೆ. ಇತ್ತೀಚೆಗೆ ಭೂಕಂಪದಿಂದ ಹಾನಿಗೊಳಗಾದ ಚಂಫೈ ಜಿಲ್ಲೆಯ ಕೆಲ ಪ್ರದೇಶಗಳಿಗೆ ಭೇಟಿ ನೀಡಿದ ಮಿಜೋರಾಮ್ ನ Read more…

ಬೆಂಗಳೂರಿನ ಗಲಭೆ ಹಿಂದೆ ಮಾಜಿ ಸಚಿವರ ಕೈವಾಡ: ನಳಿನ್ ಕುಮಾರ್ ಕಟೀಲ್ ಆರೋಪ

ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆ.ಜಿ. ಹಳ್ಳಿಯಲ್ಲಿ ಕಳೆದ ರಾತ್ರಿ ನಡೆದ ಗಲಭೆ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೂವರು ಮೃತಪಟ್ಟಿದ್ದಾರೆ. ದುಷ್ಕರ್ಮಿಗಳು ಶಾಸಕ ಅಖಂಡ ಶ್ರೀನಿವಾಸಮೂರ್ತಿ Read more…

102 ದಿನಗಳ ಬಳಿಕ ನ್ಯೂಜಿಲೆಂಡ್ ನಲ್ಲಿ ಮತ್ತೆ ಕಾಣಿಸಿಕೊಂಡ ಕೊರೊನಾ

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ಮತ್ತೆ ಕೊರೊನಾ ಕಷ್ಟಕ್ಕೆ ಒಳಗಾಗಿದೆ. ಕಳೆದ 100ಕ್ಕೂ ಅಧಿಕ ದಿನಗಳಿಂದ ದೇಶ ಕೊರೊನಾ ಮುಕ್ತವಾಗಿತ್ತು‌. ದಕ್ಷಿಣ ಒಕ್ಲೆಂಡ್ ನ ಒಂದೇ ಕುಟುಂಬದ ನಾಲ್ವರು ಈಗ ಕೊರೊನಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...