alex Certify Live News | Kannada Dunia | Kannada News | Karnataka News | India News - Part 45
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ‘ಬೆಂಗಳೂರಿನ ಮಹಾಲಕ್ಷ್ಮಿ’ ಕೊಲೆ ಮಾದರಿಯಲ್ಲಿ ಮತ್ತೊಂದು ಮರ್ಡರ್ : 6 ತುಂಡಾಗಿ ಕತ್ತರಿಸಿದ ಹಂತಕ.!

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ 50 ವರ್ಷದ ಮಹಿಳೆಯ ಕತ್ತರಿಸಿದ ದೇಹದ ಭಾಗಗಳು ರಾಜಸ್ಥಾನದ ಜೋಧಪುರದಲ್ಲಿ ಪ್ಲಾಸ್ಟಿಕ್ ಚೀಲಗಳಲ್ಲಿ ಪತ್ತೆಯಾಗಿವೆ.ಬ್ಯೂಟಿಷಿಯನ್ ಆಗಿದ್ದ ಆಕೆಯನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿದ್ದು, ಆಕೆಯ Read more…

BREAKING : ಚಿಕ್ಕಮಗಳೂರಿನ ದೇವಿರಮ್ಮನ ಬೆಟ್ಟದಿಂದ ಜಾರಿಬಿದ್ದು ಯುವಕನಿಗೆ ಗಂಭೀರ ಗಾಯ.!

ಚಿಕ್ಕಮಗಳೂರು : ಚಿಕ್ಕಮಗಳೂರಿನ ದೇವಿರಮ್ಮನ ಬೆಟ್ಟದಿಂದ ಜಾರಿಬಿದ್ದು ಯುವಕನಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಳಿ ಇರುವ ದೇವಿರಮ್ಮನ ಬೆಟ್ಟ ಹತ್ತುವ ವೇಳೆ ಯುವಕ Read more…

ನರಕಚತುರ್ದಶಿಯನ್ನು ಏಕೆ ಆಚರಿಸಲಾಗುತ್ತದೆ..? ಹಬ್ಬದ ಇತಿಹಾಸ ಮತ್ತು ಮಹತ್ವ ತಿಳಿಯಿರಿ

ನರಕ ಚತುರ್ದಶಿಯನ್ನು ( ಕಾಳಿ ಚೌದಾಸ್ , ನರಕ ಚೌದಾಸ್ , ರೂಪ್ ಚೌದಾಸ್ , ಚೋಟಿ ದೀಪಾವಳಿ , ನರಕ ನಿವಾರಣೆ ಚತುರ್ದಶಿ ಮತ್ತು ಭೂತ ಚತುರ್ದಶಿ Read more…

ಒತ್ತುವರಿಯಾದ ಸ್ಮಶಾನ ಜಾಗ, ಗ್ರಾಪಂ ಕಚೇರಿ ಎದುರು ಶವ ಇಟ್ಟು ಪ್ರತಿಭಟನೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಉಡೇವಾ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಶವ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಗ್ರಾಮದ Read more…

BIG NEWS : ‘ಪಟಾಕಿ’ ಅವಘಡಗಳಿಗೆ ಬೆಂಗಳೂರಿನ ಆಸ್ಪತ್ರೆಗಳು ಸಜ್ಜು, ದಿನದ 24 ಗಂಟೆಯೂ ಸೇವೆ.!

ಬೆಂಗಳೂರು : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಅವಘಡಗಳು ನಡೆಯುವ ಹಿನ್ನೆಲೆ ಬೆಂಗಳೂರಿನ ಆಸ್ಪತ್ರೆಗಳು ಸಜ್ಜಾಗಿದ್ದು, ದಿನದ 24 ಗಂಟೆಯೂ ಸೇವೆ ಒದಗಿಸಲಿದೆ. ಪಟಾಕಿ ಸಿಡಿತದಿಂದ ಕಣ್ಣಿಗೆ ತೊಂದರೆಯಾದರೆ Read more…

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

ಬೆಳಗಾವಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಬೆಳಗಾವಿಯ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದೆ. ಗೋಕಾಕ್ Read more…

BREAKING : ಭಾರತದಲ್ಲಿ ಶೀಘ್ರವೇ ‘ಒಂದು ದೇಶ, ಒಂದು ಚುನಾವಣೆ ಜಾರಿ’ : ಪ್ರಧಾನಿ ಮೋದಿ ಘೋಷಣೆ |One Nation, One Election

ನವದೆಹಲಿ: ಭಾರತವು ಒಂದು ರಾಷ್ಟ್ರ ನಾಗರಿಕ ಸಂಹಿತೆಯತ್ತ ಸಾಗುತ್ತಿದೆ. ಭಾರತದಲ್ಲಿ ಶೀಘ್ರವೇ ಒಂದು ದೇಶ, ಒಂದು ಚುನಾವಣೆ ಜಾರಿಯಾಗಲಿದೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಗುಜರಾತ್ ನಲ್ಲಿ ನಡೆದ Read more…

BREAKING : ಕಲಬುರಗಿಯಲ್ಲಿ ಕಲಷಿತ ನೀರು ಸೇವಿಸಿ 5 ವರ್ಷದ ಮಗು ಸಾವು, ಹಲವರು ಅಸ್ವಸ್ಥ.!

ಕಲಬುರಗಿ : ಕಲಷಿತ ನೀರು ಸೇವಿಸಿ ಮಗು ಮೃತಪಟ್ಟು, ಹಲವರು ಅಸ್ವಸ್ಥಗೊಂಡ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಹೂಡಾ ಬಿ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ಸರಬರಾಜು ಮಾಡುವ Read more…

ಸೈನಿಕರು ಮತ್ತು ಮಾಜಿ ಸೈನಿಕರುಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : AWPO (Army Welfare Placement Organisation) ಮತ್ತು The Maven Cohort ಎಂಬ ಸಂಸ್ಥೆಯ ಸಹಯೋಗದೊಂದಿಗೆ ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂ ಕ್ವರೆಗಿನ ಕೊನೆಯ ವರ್ಷದ Read more…

ಅನಧಿಕೃತ ಶಾಲೆ ವಿದ್ಯಾರ್ಥಿಗಳ ಎಸ್ಎಸ್ಎಲ್ಸಿ ಪರೀಕ್ಷೆಗೆ ತೊಂದರೆಯಾಗದಂತೆ ಕ್ರಮವಹಿಸಲು ಸೂಚನೆ

ಬೆಂಗಳೂರು: ಮಾನ್ಯತೆ ಪಡೆಯದ, ನವೀಕರಣ ಪಡೆಯದ ಅನಧಿಕೃತ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ತೊಂದರೆಯಾಗದಂತೆ ಕ್ರಮ ವಹಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more…

ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಕೇಸ್ : ಭಯಾನಕ ದೃಶ್ಯ ‘CCTV’ ಯಲ್ಲಿ ಸೆರೆ |Video

ಬೆಂಗಳೂರಿನಲ್ಲಿ ಪುಂಡರು-ದುಷ್ಕರ್ಮಿಗಳ ಅಟ್ಟಹಾಸ ಮುಂದುವರೆದಿದ್ದು, ದಂಪತಿಗಳಿದ್ದ ಕಾರಿನ ಮೇಲೆ ಕಲ್ಲು ತೂರಿಸಿ ದಾಂಧಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ದಂಪತಿಗಳು ಹಾಗೂ Read more…

ಉದ್ಯೋಗ ವಾರ್ತೆ : 15,654 ಕಾನ್ಸ್’ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ |BSF Recruitment 2024

ಭದ್ರತಾ ಪಡೆ (ಬಿಎಸ್ಎಫ್) ಹುದ್ದೆಗಳಿಗೆ ಬಂಪರ್ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಗಡಿ ಭದ್ರತಾ ಪಡೆ (ಬಿಎಸ್ಎಫ್) ಯಲ್ಲಿ 15 ಸಾವಿರಕ್ಕೂ ಹೆಚ್ಚು ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳನ್ನು Read more…

BREAKING: ಎಲ್ಲರಿಗೂ ಆರೋಗ್ಯ, ಸಂತೋಷ, ಸಮೃದ್ಧ ಜೀವನ ಸಿಗಲಿ: ದೇಶದ ಜನತೆಗೆ ಪ್ರಧಾನಿ ಮೋದಿ ದೀಪಾವಳಿ ಶುಭಾಶಯ

ನವದೆಹಲಿ: ‘ಎಲ್ಲರಿಗೂ ಆರೋಗ್ಯ, ಸಂತೋಷ ಮತ್ತು ಸಮೃದ್ಧ ಜೀವನವನ್ನು ನಾನು ಬಯಸುತ್ತೇನೆ’ ಎಂದು ಪ್ರಧಾನಿ ಮೋದಿ ದೀಪಾವಳಿಯಂದು ದೇಶ ಜನತೆಗೆ ಶುಭಾಶಯ ಕೋರಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರು Read more…

BREAKING : ಲಾಂಗು ಮಚ್ಚುಗಳಿಂದ ಯುವಕನ ಮೇಲೆ ‘ಡೆಡ್ಲಿ ಅಟ್ಯಾಕ್’ : ಬೆಚ್ಚಿ ಬಿದ್ದ ಬೆಂಗಳೂರು.!

ಬೆಂಗಳೂರು : ದುಷ್ಕರ್ಮಿಗಳು ಲಾಂಗು ಮಚ್ಚುಗಳಿಂದ ಯುವಕನ ಮೇಲೆ ದಾಳಿ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಡರಹಳ್ಳಿಯ ಮುನೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಮಾರಕಾಸ್ತ್ರಗಳ ಜೊತೆ ಬಂದ Read more…

BREAKING: ಹಬ್ಬದ ದಿನವೇ ಘೋರ ದುರಂತ: ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರ ದುರ್ಮರಣ

ಮುಂಬೈ: ನವಿ ಮುಂಬೈನ ಉಲ್ವೆಯಲ್ಲಿ ನಡೆದ ದುರಂತ ಘಟನೆಯಲ್ಲಿ ಸಿಲಿಂಡರ್ ಸ್ಪೋಟಿಸಿ ಮೂವರು ಸಾವನ್ನಪ್ಪಿದ್ದಾರೆ. ಜನರಲ್ ಸ್ಟೋರ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದು, Read more…

ದೀಪಾವಳಿಯಲ್ಲಿ ಲಕ್ಷ್ಮೀ ಪೂಜೆಯ ಮುಹೂರ್ತ ಮತ್ತು ಮಹತ್ವ ತಿಳಿಯಿರಿ |Deepavali 2024

ದೀಪಾವಳಿ ಹಬ್ಬದ ಅವಿಭಾಜ್ಯ ಅಂಗವಾದ ಲಕ್ಷ್ಮಿ ಪೂಜೆಗೆ ವಿಶೇಷ ಮಹತ್ವವಿದೆ. ದೀಪಾವಳಿ ಈ ಹಬ್ಬದ ಮೂರನೇ ದಿನದಂದು ಬರುತ್ತದೆ, ಇದನ್ನು ಸಾಮಾನ್ಯವಾಗಿ ಐದು ದಿನಗಳವರೆಗೆ ಆಚರಿಸಲಾಗುತ್ತದೆ. ಈ ದಿನ Read more…

ಒಳ ಮೀಸಲಾತಿ ಮೂಲಕ ತೆರೆದ ಭಾಗ್ಯದ ಬಾಗಿಲು: 3 ತಿಂಗಳ ನಂತರ ಜಾರಿ: ಆಂಜನೇಯ

ಬೆಂಗಳೂರು: ಒಳ ಮೀಸಲಾತಿ ಜಾರಿ ನಿರ್ಧಾರದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಭಾಗ್ಯದ ಬಾಗಿಲು ತೆರೆದಿದ್ದಾರೆ. ಈ ಕುರಿತು ರಚಿಸಲಾದ ಏಕ ಸದಸ್ಯ ಆಯೋಗ ಮೂರು ತಿಂಗಳಲ್ಲಿ ವರದ Read more…

ಸ್ಟಾರ್ ಕ್ರಿಕೆಟಿಗ ‘ಬೆನ್ ಸ್ಟೋಕ್ಸ್’ ಮನೆಯಲ್ಲಿ ದರೋಡೆ ; ಚಿನ್ನಾಭರಣ-ಹಣ ಕದ್ದೊಯ್ದ ಖದೀಮರು.!

ನವದೆಹಲಿ: ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ, ಸ್ಟಾರ್ ಕ್ರಿಕೆಟಿಗ ‘ಬೆನ್ ಸ್ಟೋಕ್ಸ್’ ಬೆನ್ ಸ್ಟೋಕ್ಸ್ ಅವರು ಪಾಕಿಸ್ತಾನದಲ್ಲಿ ಟೆಸ್ಟ್ ಸರಣಿ ಆಡುತ್ತಿದ್ದಾಗ ಮುಸುಕುಧಾರಿ ವ್ಯಕ್ತಿಗಳ ಗುಂಪು ತನ್ನ ಮನೆಯಲ್ಲಿ Read more…

ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಗಳಲ್ಲಿ ಬೆಳೆ ವಿಮೆಗೆ ನೋಂದಾಯಿಸಲು ಅವಕಾಶ

ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ Read more…

ಎಚ್ಚರ..! 18 ವರ್ಷದೊಳಗಿನ ಮಕ್ಕಳನ್ನು ಪಟಾಕಿ ಮಳಿಗೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಂಡರೆ ಕಾನೂನು ಕ್ರಮ ಫಿಕ್ಸ್.!

ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಾಪಿಸಲಾಗುತ್ತಿರುವ ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದಂತೆ ಕಾರ್ಮಿಕ ಇಲಾಖೆ ಸೂಚನೆ ನೀಡಿದೆ. ಈ ಕಾಯ್ದೆಯನ್ವಯ ಬಾಲಕಾರ್ಮಿಕ ಮತ್ತು ಕಿಶೋರ Read more…

‘ಪುಸ್ತಕ’ ಪ್ರಿಯರಿಗೆ ಗುಡ್ ನ್ಯೂಸ್ : ನಾಳೆಯಿಂದ ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ.!

ಬೆಂಗಳೂರು : ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಕನ್ನಡ ರಾಜ್ಯೋತ್ಸವ ಪ್ರಯುಕ್ತ 2024 ರ ನವೆಂಬರ್ ಮಾಹೆಯಲ್ಲಿ (ದಿನಾಂಕ: 01-11-2024 ರಿಂದ 30-11-2024 ರವರೆಗೆ) ಶೇ.50 Read more…

ALERT : ಪಟಾಕಿ ಸಿಡಿಸುವಾಗ ಇರಲಿ ಈ ಎಚ್ಚರ, ನಿಯಮ ಪಾಲನೆಗಳಲ್ಲಿ ಬೇಡ ಅಸಡ್ಡೆ.!

ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಭವಿಷ್ಯ ಬೆಳಗುವ ಹಬ್ಬವಾಗಲಿ. ರಾಸಾಯನಿಕ ಪಟಾಕಿಗಳನ್ನು ತ್ಯಜಿಸಿ, ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ. ಪಟಾಕಿ ಸಿಡಿಸುವಾಗ ಜಾಗರೂಕರಾಗಿರಿ. ಪರಿಸರ ಸ್ನೇಹಿ ಹಬ್ಬ Read more…

ದೀಪಾವಳಿ ಹೊತ್ತಲ್ಲೇ ರೈತರಿಗೆ ಭರ್ಜರಿ ಸುದ್ದಿ: ಕ್ವಿಂಟಲ್ ಗೆ 51,000 ರೂ. ತಲುಪಿದ ಅಡಿಕೆ ದರ

ದಾವಣಗೆರೆ: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಡಿಕೆ ದರ ಹೆಚ್ಚಾಗಿರುವುದು ಬೆಳೆಗಾರರ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಕಳೆದ ಎರಡು ದಿನಗಳಿಂದ ಅಡಿಕೆ ದರ ಕ್ವಿಂಟಲ್ ಗೆ 51,000 Read more…

ಉದ್ಯೋಗ ವಾರ್ತೆ : ‘ಅಂಚೆ ಪೇಮೆಂಟ್ ಬ್ಯಾಂಕ್’ನಲ್ಲಿ 344 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ |IPPB Recruitment

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು ಅಂಚೆ ಇಲಾಖೆಯಿಂದ ಐಪಿಪಿಬಿ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಭರ್ತಿ ಮಾಡಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ Read more…

BREAKING : ದೆಹಲಿಯಲ್ಲಿ ಚಾಕುವಿನಿಂದ ಇರಿದು ಇಬ್ಬರ ಬರ್ಬರ ಹತ್ಯೆ, ನಾಲ್ವರು ಅಪ್ರಾಪ್ತರು ಅರೆಸ್ಟ್..!

ದೆಹಲಿಯಲ್ಲಿ ಚಾಕುವಿನಿಂದ ಇರಿದು ಇಬ್ಬರು ಯುವಕರನ್ನು ಬರ್ಬರ ಹತ್ಯೆ ಮಾಡಲಾಗಿದ್ದು, ನಾಲ್ವರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಉತ್ತರ ದೆಹಲಿಯ ಬವಾನಾ ಜೆಜೆ ಕಾಲೋನಿಯಲ್ಲಿ ಬುಧವಾರ ಸಂಜೆ ಅಪರಿಚಿತ ದುಷ್ಕರ್ಮಿಗಳು Read more…

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರ ಕನ್ನಡ ಚಿತ್ರಗಳ ಪ್ರದರ್ಶನ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಎಲ್ಲಾ ಖಾಯಂ, ಅರೆ ಖಾಯಂ ಹಾಗೂ ತಾತ್ಕಾಲಿಕ ಚಿತ್ರಮಂದಿರಗಳಲ್ಲಿ ಮತ್ತು ವಿಡೀಯೋ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ನ.1 ರಿಂದ 7 ರ ವರೆಗೆ ಒಂದು ವಾರಗಳ Read more…

ರಾಜ್ಯ ಸರ್ಕಾರದಿಂದ ‘ವಾಲ್ಮೀಕಿ’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಗಳಿಗಾಗಿ ಪರಿಶಿಷ್ಟ ಪಂಗಡದ ಸಮುದಾಯ ಜನಾಂಗದ ಅರ್ಹರಿಂದ ಅರ್ಜಿ Read more…

ಅಪರೂಪದ ‘ಹಸೆ ಚಿತ್ತಾರ’ ಕಲಾವಿದ ಸಿರಿವಂತೆ ಚಂದ್ರಶೇಖರ್ ಗೆ ರಾಜ್ಯೋತ್ಸವ ಪ್ರಶಸ್ತಿ

2024 ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕರಕುಶಲ ವಿಭಾಗದಲ್ಲಿ ಶಿವಮೊಗ್ಗ  ಜಿಲ್ಲೆಯ ಸಾಗರ ತಾಲೂಕಿನ ಸಿರಿವಂತೆ ಚಂದ್ರಶೇಖರ್‌ ಅವರ ಹೆಸರನ್ನು ಘೋಷಿಸಲಾಗಿದೆ. Read more…

ಸಾರ್ವಜನಿಕರೇ ಗಮನಿಸಿ: ಈ ಕಾರ್ಯಗಳಿಗೆ ಉಪಯುಕ್ತವಲ್ಲ ʼಆಧಾರ್ʼ ಕಾರ್ಡ್

ಭಾರತದಲ್ಲಿ, ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಅನೇಕ ದಾಖಲೆಗಳನ್ನು ಹೊಂದಿರುವುದು ಬಹಳ ಮುಖ್ಯ. ಈ ದಾಖಲೆಗಳಿಲ್ಲದಿದ್ದರೆ, ಕೆಲವೊಂದು ಕೆಲಸಗಳು ಸಾಧ್ಯವಾಗುವುದೇ ಇಲ್ಲ. ಇವುಗಳಲ್ಲಿ ಪ್ಯಾನ್ ಕಾರ್ಡ್‌, ಮತದಾರರ ಗುರುತಿನ Read more…

ಪಾಡ್ಯದ ದಿನ ನಡೆಯುತ್ತದೆ ʼಬಲೀಂದ್ರʼನ ಪೂಜೆ

ನರಕ ಚತುರ್ದಶಿಯ ಎರಡನೇ ದಿನ ಬಲಿಪಾಡ್ಯಮಿಯನ್ನು ಆಚರಿಸಲಾಗುತ್ತದೆ. ಬಲಿ ಚಕ್ರವರ್ತಿ ಪೂಜೆಯನ್ನು ಭಕ್ತರು ಈ ದಿನ ಮಾಡ್ತಾರೆ. ನರಕ ಚತುರ್ದಶಿಯಂದು ಮನೆಗೆ ಬರುವ ಬಲೀಂದ್ರನನ್ನು ಮೂರು ದಿನ ಪೂಜೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...