alex Certify Live News | Kannada Dunia | Kannada News | Karnataka News | India News - Part 4511
ಕನ್ನಡ ದುನಿಯಾ
    Dailyhunt JioNews

Kannada Duniya

ಅಮಿತ್ ಶಾ ಅವಹೇಳನ: ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿ ಅರೆಸ್ಟ್

ಬೆಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ದೆಹಲಿ ಮೇದಾಂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೊರೊನಾ ಸೋಂಕು ತಗಲಿರುವುದರ ಬಗ್ಗೆ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ Read more…

ಗಮನಿಸಿ: ಆಗಸ್ಟ್ 31ರ ವರೆಗೆ ಶಾಲೆಗಳು ಸಂಪೂರ್ಣ ‘ಬಂದ್’

ದೇಶದಲ್ಲಿ ಕೊರೊನಾ ಕಾಣಿಸಿಕೊಂಡ ಬಳಿಕ ಶಾಲಾ-ಕಾಲೇಜುಗಳು ಸಂಪೂರ್ಣ ಬಂದ್ ಆಗಿದ್ದು, ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕುರಿತು ಮತ್ತೊಮ್ಮೆ ಆದೇಶ ಹೊರಡಿಸಿದೆ. ಆಗಸ್ಟ್ 31ರವರೆಗೆ ರಾಜ್ಯದ ಎಲ್ಲ Read more…

ತ್ರಿಭಾಷಾ ಸೂತ್ರ ಜಾರಿಗೊಳಿಸಲಾಗುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿದ ತಮಿಳುನಾಡು ಸರ್ಕಾರ

ಕೇಂದ್ರ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದ್ದು, ಇದರಲ್ಲಿ ಪ್ರಸ್ತಾಪಿಸಲಾಗಿರುವ ತ್ರಿಭಾಷಾ ಸೂತ್ರವನ್ನು ತಮಿಳುನಾಡು ಸರ್ಕಾರ, ರಾಜ್ಯದಲ್ಲಿ ಜಾರಿಗೊಳಿಸಲಾಗುವುದಿಲ್ಲವೆಂದು ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಮುಖ್ಯಮಂತ್ರಿ ಪಳನಿಸ್ವಾಮಿ, ಸಚಿವರು Read more…

1242 ಲೆಕ್ಚರರ್, 310 ಪ್ರಿನ್ಸಿಪಾಲ್ ಹುದ್ದೆ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರದಿಂದ ಬಿಗ್ ಶಾಕ್

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕರು ಮತ್ತು 310 ಪ್ರಾಂಶುಪಾಲರ ಹುದ್ದೆಗಳ ನೇಮಕಾತಿಗೆ ಸರ್ಕಾರ ತಡೆ ನೀಡಿದೆ. ಇದರಿಂದಾಗಿ ಆಕಾಂಕ್ಷಿಗಳಿಗೆ ಭಾರಿ ನಿರಾಸೆಯಾಗಿದೆ. ಪ್ರಾಂಶುಪಾಲರು Read more…

ಲೈಂಗಿಕ ಕಿರುಕುಳದ ಆರೋಪಿಗೆ ರಾಖಿ ಕಟ್ಟಿಸಿಕೊಳ್ಳುವ ಷರತ್ತು…!

ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಆರೋಪಿಗೆ ನ್ಯಾಯಾಲಯ ಜಾಮೀನು ನೀಡಿದೆ. ಮಧ್ಯಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿತನಾಗಿದ್ದ Read more…

ಒಂದೇ ಆಸ್ಪತ್ರೆಗೆ ದಾಖಲಾದ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗಲಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ರಾತ್ರಿ ಜ್ವರ ಕಾಣಿಸಿಕೊಂಡಿದ್ದು ತಪಾಸಣೆಗೆ Read more…

BIG NEWS: ಸಹಕಾರ ಸಂಸ್ಥೆಗಳ ಚುನಾವಣೆ ಮುಂದೂಡಿಕೆ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಸಹಕಾರ ಸಂಸ್ಥೆಗಳ ಚುನಾವಣೆ ಮುಂದೂಡಿಕೆಗೆ ಹೈಕೋರ್ಟ್ ತಡೆ ನೀಡಿದೆ. ರಾಜ್ಯದ ಸಹಕಾರಿ ಸಂಘಗಳು ಮತ್ತು ಬ್ಯಾಂಕುಗಳ ಚುನಾವಣೆಯನ್ನು ಮುಂದೂಡಿ ಆಡಳಿತಾಧಿಕಾರಿಗಳನ್ನು ನೇಮಿಸುವ ರಾಜ್ಯ ಸರ್ಕಾರ ಆದೇಶಕ್ಕೆ ಹೈಕೋರ್ಟ್ Read more…

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಗುಡ್ ನ್ಯೂಸ್

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಈ ಶಿಕ್ಷಕರ ವೇತನಕ್ಕಾಗಿ ಶಿಕ್ಷಣ ಇಲಾಖೆ ಮುಂಗಡ ಮೂರು ತಿಂಗಳ ಅನುದಾನ ಬಿಡುಗಡೆ ಮಾಡಿದೆ. Read more…

ಕೊರೊನಾ ಸಂಕಷ್ಟ: ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದ ಅಸಂಘಟಿತ ಕಾರ್ಮಿಕರ ಖಾತೆಗೆ 5 ಸಾವಿರ ರೂ. ಜಮಾ

ಕೋಲಾರ: ಕೋವಿಡ್-19 ಲಾಕ್‍ಡೌನ್ ಹಿನ್ನಲೆಯಲ್ಲಿ ದೈನಂದಿನ ಉದ್ಯೋಗವನ್ನು ನಡೆಸಲಾಗದೆ ಆದಾಯವನ್ನು ಕಳೆದುಕೊಂಡಿರುವ ಅಗಸ ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಒಂದು ಬಾರಿ ಪರಿಹಾರ ಧನವಾಗಿ Read more…

ದೇಶದ ಜನತೆಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಯೋಜನೆಯಡಿ ದೇಶದ ಪ್ರತಿಯೊಬ್ಬರಿಗೂ ಆರೋಗ್ಯ ಐಡಿ ಕಾರ್ಡ್ ನೀಡಲಾಗುವುದು. ಈ ಮೂಲಕ ಇ – Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಚಿತ್ರದುರ್ಗ: ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ ಇಲ್ಲಿದೆ. ಆಹಾರ ಇಲಾಖೆ ಸಚಿವ ಕೆ. ಗೋಪಾಲಯ್ಯ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ವಿತರಿಸುತ್ತಿರುವ ಪಡಿತರವನ್ನು ಸರಿಯಾದ ಸಮಯಕ್ಕೆ Read more…

BIG NEWS: ತಡರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ರೀತಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ Read more…

ಬೆಂಗಳೂರು 1497, ಮೈಸೂರಿನಲ್ಲಿ 372 ಜನರಿಗೆ ಸೋಂಕು, 13 ಮಂದಿ ಸಾವು – ಯಾವ ಜಿಲ್ಲೆಯಲ್ಲಿ ಎಷ್ಟು…? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 4752 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು 1497, ಮೈಸೂರು 372, ಬಳ್ಳಾರಿ 305, ಬಾಗಲಕೋಟೆ 209 ಜನರಿಗೆ ಕೊರೋನಾ Read more…

ಬಿಗ್ ನ್ಯೂಸ್: ಬೆಂಗಳೂರಿನಲ್ಲಿಂದು 1497 ಜನರಿಗೆ ಕೊರೊನಾ ಪಾಸಿಟಿವ್, 27 ಮಂದಿ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇವತ್ತು 1497 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 60,998 ಕ್ಕೆ ಏರಿಕೆಯಾಗಿದೆ. ಇವತ್ತು 2693 ಜನ ಗುಣಮುಖರಾಗಿ Read more…

BIG NEWS: ಇವತ್ತು 4752 ಜನರಿಗೆ ಕೊರೊನಾ ದೃಢ, 98 ಮಂದಿ ಸಾವು, 629 ಜನ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಇಂದು 4752 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 1,39,571 ಕ್ಕೆ ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ 98 ಮಂದಿ ಮೃತಪಟ್ಟಿದ್ದು ಇದುವರೆಗೆ Read more…

ಅಶುಭ ಮುಹೂರ್ತದಲ್ಲಿ ರಾಮಮಂದಿರಕ್ಕೆ ಶಿಲಾನ್ಯಾಸ: ಕಾಂಗ್ರೆಸ್ ಆಕ್ಷೇಪ

ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿರುವ ಮುಹೂರ್ತ ಕುರಿತಾಗಿ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಶುಭ ಮುಹೂರ್ತದಲ್ಲಿ ಶಿಲಾನ್ಯಾಸಕ್ಕೆ ಮುಹೂರ್ತ ನಿಗದಿ Read more…

ಬಿಗ್ ನ್ಯೂಸ್: ಸೋಂಕಿತರು ಗುಣಮುಖ, ಕೊರೊನಾ ಆತಂಕದ ಹೊತ್ತಲ್ಲೇ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾಗುವವರ ಪ್ರಮಾಣವು ಕಳೆದೊಂದು ವಾರದಲ್ಲಿ ಶೇಕಡ.5.67 ರಷ್ಟು ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ‌ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಪ್ರತಿ ದಿನ ಗುಣಮುಖರಾಗುವವರ Read more…

ಪದವಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಅಂತಿಮ ಸೆಮಿಸ್ಟರ್‌/ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಎಲ್ಲ ರೀತಿಯ ತಯಾರಿ ನಡೆದಿದ್ದು, ಇದರ ಜತೆಗೆ ಅವರ ಬ್ಯಾಕ್‌ಲಾಗ್‌ ವಿಷಯಗಳ ಪರೀಕ್ಷೆಗಳನ್ನೂ ನಡೆಸಲು ಎಲ್ಲ ವಿಶ್ವವಿದ್ಯಾಲಯಗಳಿಗೆ ಉನ್ನತ Read more…

ಜಿಮ್, ಯೋಗ ಕೇಂದ್ರಕ್ಕೆ SOP ಬಿಡುಗಡೆ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಆಗಸ್ಟ್ 5 ರಿಂದ ಅನ್ಲಾಕ್ 3 ರ ಅಡಿಯಲ್ಲಿ ಜಿಮ್ ಮತ್ತು ಯೋಗ ಕೇಂದ್ರ ತೆರೆಯಲು ಅನುಮತಿ ನೀಡಿದೆ. ಇದಕ್ಕೆ Read more…

ಇನ್ನಿಪ್ಪತ್ತು ದಿನದಲ್ಲಿ ಕೊರೊನಾಗೆ 19,000 ಬಲಿ…!

ಕೊರೊನಾ ದಿನ ದಿನಕ್ಕೂ ತನ್ನ ವೇಗ ಪಡೆಯುತ್ತಿದೆ. ಯುಎಸ್ ಮೂಲದ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಆಘಾತಕಾರಿ ಸಂಗತಿಯನ್ನು ಹೇಳಿದೆ. ಮುಂದಿನ 20 ದಿನಗಳಲ್ಲಿ 19,000 Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ರಾಷ್ಟ್ರೀಯ ಡಿಜಿಟಲ್ ಹೆಲ್ಪ್ ಮಿಷನ್ ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಯೋಜನೆಯಡಿ ದೇಶದ ಪ್ರತಿಯೊಬ್ಬರಿಗೂ ಆರೋಗ್ಯ ಐಡಿ ಕಾರ್ಡ್ ನೀಡಲಾಗುವುದು. ಆಸ್ಪತ್ರೆಗೆ ಅಡ್ಮಿಟ್ ಆದ ವ್ಯಕ್ತಿ Read more…

ಪಡಿತರ ಚೀಟಿದಾರರಿಗೆ ಆಹಾರ ಖಾತೆ ಸಚಿವರಿಂದ ಮತ್ತೊಂದು ಗುಡ್ ನ್ಯೂಸ್

ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ವಿತರಿಸುತ್ತಿರುವ ಪಡಿತರವನ್ನು ಸರಿಯಾದ ಸಮಯಕ್ಕೆ ಜನರಿಗೆ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಸಚಿವ ಕೆ. ಗೋಪಾಲಯ್ಯ ಅಧಿಕಾರಿಗಳಿಗೆ Read more…

ಆಸ್ಪತ್ರೆಯಲ್ಲಿದ್ದ ಕೊರೋನಾ ಸೋಂಕಿತೆ, ರಾತ್ರಿ ಪಿಪಿಇ ಕಿಟ್ ಧರಿಸಿ ಬಂದದವನಿಂದ ನೀಚ ಕೃತ್ಯ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನಾನ ಸೋಂಕಿತೆಗೆ ಪಿಪಿಇ ಕಿಟ್ ಧರಿಸಿದ್ದ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಜುಲೈ 25 ರಂದು ರಾತ್ರಿ 10 Read more…

ಒಂದು ಹುಕ್ಕಾ, 24 ಮಂದಿಗೆ ಕೊರೊನಾ…!

ಕೊರೊನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಬಹಳ ಮುಖ್ಯ. ಕೊರೊನಾ ಪ್ರಕರಣಗಳು ಹೆಚ್ಚಾಗ್ತಿದ್ದರೂ ಸಾಮಾಜಿಕ ಅಂತರವನ್ನು ಜನರು ಮರೆತಿದ್ದಾರೆ. ಹರ್ಯಾಣದಲ್ಲಿ ನಡೆದ ಘಟನೆ ಇದಕ್ಕೆ ಉತ್ತಮ ನಿದರ್ಶನವಾಗಿದೆ. ಹರಿಯಾಣದ ಜಿಂದ್ Read more…

50 ವರ್ಷದ ನಂತ್ರ ಸಹೋದರಿಯರನ್ನು ಒಂದು ಮಾಡಿದ ಕೊರೊನಾ

ಕೊರೊನಾ ಅನೇಕ ಕೆಟ್ಟ ಸುದ್ದಿಗಳನ್ನು ಕೇಳುವಂತೆ ಮಾಡಿದೆ. ಆದ್ರೆ ಅಪರೂಪಕ್ಕೊಂದು ಒಳ್ಳೆ ಸುದ್ದಿ ಕೂಡ ಕಿವಿಗೆ ಬೀಳ್ತಿದೆ. ಕೊರೊನಾ ಕಾರಣಕ್ಕೆ ಇಬ್ಬರು ಸಹೋದರಿಯರು ಒಂದಾಗಿದ್ದಾರೆ. ಅದೂ 50 ವರ್ಷಗಳ Read more…

ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಯಡಿಯೂರಪ್ಪ

ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಕಾಣಿಸಿಕೊಂಡಿದೆ. ನಿನ್ನೆ ರಾತ್ರಿ ಕೊರೊನಾ ಪಾಸಿಟಿವ್ ಬಂದಿದ್ದು ಯಡಿಯೂರಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಡಿಯೂರಪ್ಪ ಈಗ ತಮ್ಮ ಆರೋಗ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದಾರೆ. Read more…

BIG NEWS: ಒಂದು ತಿಂಗಳಿಂದ ಹೆಚ್ಚಾಗಿದೆ ಆರೋಗ್ಯ ವಿಮೆ ಪಡೆಯುವವರ ಸಂಖ್ಯೆ

ಕೋವಿಡ್ -19 ಪ್ರಕರಣಗಳು ದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿವೆ. ಪ್ರತಿ ತಿಂಗಳು ಈ ಸಂಖ್ಯೆ ಹೊಸ ದಾಖಲೆಯನ್ನು ಬರೆಯುತ್ತಿದೆ. ಕೊರೊನಾ ವೈರಸ್ ಹೆಚ್ಚುತ್ತಿರುವ ಕಾರಣ  ಕೊರೊನಾ ವೈರಸ್ ಚಿಕಿತ್ಸೆಗಾಗಿ ಹೆಲ್ತ್ Read more…

ಭಾಂಗ್ರಾ ನೃತ್ಯದ ಮೂಲಕ ‘ಫಿಟ್ನೆಸ್’

ಭಾಂಗ್ರಾ ನೃತ್ಯ ಮಾಡುತ್ತಾ ಫಿಟ್ನೆಸ್ ಕಾಪಾಡುವುದನ್ನು ಹೇಳಿಕೊಡುತ್ತಿರುವ ಭಾರತದ ಮೂಲದ ರಾಜೀವ್‌ ಗುಪ್ತಾ ಎಂಬವರಿಗೆ ಪ್ರತಿಷ್ಠಿತ ‘Point of Light’ ಪ್ರಶಸ್ತಿ ಸಂದಿದೆ. ಬಿಬಿಸಿ ವಾಹಿನಿಯಲ್ಲಿ ಸರಣಿಯೊಂದರ ನಿರ್ಮಾಪಕರಾಗಿರುವ Read more…

ಸಿಎಂ ನಿವಾಸ ಕಾವೇರಿಯ 9 ಮಂದಿಗೆ ಕೊರೊನಾ: ಕುಟುಂಬಸ್ಥರಿಗೆ ಪರೀಕ್ಷೆ

ಸಿಎಂ ನಿವಾಸ ಕಾವೇರಿಯಲ್ಲಿ 9 ಮಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಸಿಎಂ ಯಡಿಯೂರಪ್ಪ ಸೇರಿದಂತೆ 8 ಮಂದಿಗೆ ಕೊರೊನಾದ ರೋಗ ಲಕ್ಷಣ ಕಂಡು ಬಂದಿಲ್ಲ. ಆದ್ರೆ ಕೊರೊನಾ Read more…

ಖುಷಿ ಹೆಚ್ಚಾಗಿ ’ಝೂಮೀಸ್’ ಹಾಕಿದ ಶ್ವಾನ

ಮನೆಯ ತುಂಬೆಲ್ಲಾ ಓಡಾಡಿಕೊಂಡು ’ಝೂಮೀಸ್‌’ಗಳನ್ನು ಮಾಡುತ್ತಿರುವ ಲ್ಯಾಬ್ರಡಾರ್‌ ಶ್ವಾನವೊಂದರ ವಿಡಿಯೋ ರೆಡ್ಡಿಟ್‌‌ನಲ್ಲಿ ಬಹಳ ವೈರಲ್ ಆಗಿದೆ. ವೃತ್ತಾಕಾರದ ಪಥದಲ್ಲಿ ಸುಮ್ಮನೇ ಒಂದೇ ಸಮನೆ ಗಿರಕಿ ಹೊಡೆಯುತ್ತಿರುವ ಶ್ವಾನವು ’ಬೇಬ್ಲೇಡ್‌’ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...