alex Certify Live News | Kannada Dunia | Kannada News | Karnataka News | India News - Part 452
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ತನ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ನಮ್ಮ ಈ ಸಣ್ಣ ತಪ್ಪು…!

ಯಾರು ನೆಮ್ಮದಿಯಿಂದ ನಿದ್ರಿಸಬಲ್ಲರೋ ಅವರೇ ಅತ್ಯಂತ ಸುಖಜೀವಿಗಳು ಎಂಬ ಮಾತಿದೆ. ಈ ಮಾತು ಅಕ್ಷರಶಃ ಸತ್ಯ. ಯಾಕೆಂದರೆ ನಿದ್ದೆ ಮತ್ತು ಆರೋಗ್ಯಕ್ಕೆ ನಿಕಟ ಸಂಬಂಧವಿದೆ. ನಿದ್ರೆಯ ಕೊರತೆಯಿಂದಾಗಿ ಅನೇಕ Read more…

43 ADLR, 1 ಸಾವಿರ ಗ್ರಾಮ ಲೆಕ್ಕಿಗರು, 767 ಸರ್ವೆಯರ್ ಗಳ ನೇಮಕಾತಿ

  ಮೈಸೂರು: ಭೂಮಾಪಕರ ಸಮಸ್ಯೆ ಬಗೆಹರಿಸಲು 767 ಸರ್ವೆಯರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಹೆಚ್ಚುವರಿಯಾಗಿ 300 Read more…

ಬಿಪಿಎಲ್, ಎಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಹೊಸ ಎಪಿಎಲ್, ಮತ್ತು ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಅವಕಾಶ ನೀಡಲಾಗಿದೆ. ಹೊಸ ಪಡಿತರ Read more…

ಜೀವನದ ಮೇಲೆ ಪ್ರಭಾವ ಬೀರುತ್ತೆ ರಾತ್ರಿ ಮಾಡುವ ಈ ‘ಕೆಲಸ’

ಗ್ರಂಥದಲ್ಲಿ ಪ್ರತಿಯೊಂದು ಕೆಲಸಕ್ಕೂ ಒಂದು ಸರಿಯಾದ ಸಮಯವನ್ನು ನಿಗದಿಪಡಿಸಲಾಗಿದೆ. ಆ ಸಮಯದಲ್ಲಿ ಮಾಡಿದ ಕೆಲಸ ಉತ್ತಮ ಫಲಿತಾಂಶ ನೀಡುತ್ತದೆ ಎಂಬ ನಂಬಿಕೆಯಿದೆ. ಹಾಗೆ ಸಮಯವಲ್ಲದ ಸಮಯದಲ್ಲಿ ನಾವು ಮಾಡುವ Read more…

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: 5 ಜಿಲ್ಲೆಗಳಿಗೆ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಅಲ್ಲದೆ ಜಲಪಾತಗಳಿಗೂ ಜೀವ ಕಳೆ Read more…

ಮಳೆಗಾಲದಲ್ಲಿ ಆರೋಗ್ಯ ವೃದ್ಧಿಸಲಿದೆ ಈ ಆಹಾರ

ಈಗಾಗಲೇ ಋತು ಬದಲಾಗಿದೆ. ಬೇಸಿಗೆ ಕಾಲ ಮುಗಿದು ಮಳೆಗಾಲ ಶುರುವಾಗಿದೆ. ಋತು ಬದಲಾದಂತೆ ಅನೇಕ ರೋಗಗಳು ಕಾಣಿಸಿಕೊಳ್ಳಲು ಶುರುವಾಗುತ್ತದೆ. ಮಳೆಗಾಲದಲ್ಲಿ ಜ್ವರ, ಕೆಮ್ಮ, ನೆಗಡಿಯಂತಹ ರೋಗ ಹೆಚ್ಚಾಗುತ್ತದೆ. ಈ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 10 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 10,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕುರಿತಾಗಿ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಶಿಕ್ಷಣ Read more…

ರಾಜ್ಯದಲ್ಲಿ ಡೆಂಘೀ ಉಲ್ಬಣ: ಖಾಸಗಿ ಆಸ್ಪತ್ರೆಗಳಿಗೂ ಡೆಂಘೀ ಪರೀಕ್ಷೆ ದರ ನಿಗದಿ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ತೀವ್ರ ಏರಿಕೆ ಹಿನ್ನೆಲೆಯಲ್ಲಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಖಾಸಗಿ ಆಸ್ಪತ್ರೆಗಳಿಗೂ ಡೆಂಘೀ ಪರೀಕ್ಷೆ ದರ ನಿಗದಿಪಡಿಸಿದೆ. ಡೆಂಘೀ ಪ್ರಕರಣಗಳ ಪರೀಕ್ಷೆಗೆ ಸಂಬಂಧಿಸಿದಂತೆ Read more…

ಕಾಲಿನಲ್ಲಿ ಕಾಣಿಸಿಕೊಳ್ಳುವ ಆಣಿ ಸಮಸ್ಯೆಗೆ ಇಲ್ಲಿದೆ ಪರಿಹಾರ

ಕಾಲಿನಲ್ಲಿ ಅಥವಾ ಕೈಯಲ್ಲಿ ಸತ್ತ ಜೀವಕೋಶಗಳು ಒಟ್ಟಾಗಿ ಆಣಿಯಾಗಿ ಬದಲಾಗುತ್ತವೆ. ಇದರಿಂದ ವಿಪರೀತ ನೋವು ಮಾತ್ರವಲ್ಲ ಕಾಲಿನ ಅಂದವೂ ಹಾಳಾಗುತ್ತದೆ. ಇದನ್ನು ಮನೆಮದ್ದುಗಳ ಮೂಲಕ ಹೇಗೆ ಬಗೆಹರಿಸಬಹುದು? ಮಣ್ಣಿನಲ್ಲಿ Read more…

ಶಾಲಾ, ಕಾಲೇಜುಗಳಲ್ಲಿ ಮೊಬೈಲ್ ನಿಷೇಧ: ಬಳಸಿದರೆ ಮುಟ್ಟುಗೋಲು

ಬೆಂಗಳೂರು: ಶಿಕ್ಷಣ ಸಚಿವರ ಸೂಚನೆ ಮೇರೆಗೆ ಶಾಲಾ, ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ(1 ರಿಂದ 10ನೇ ತರಗತಿ ಹಾಗೂ ಪ್ರಥಮ & Read more…

ತೂಕ ಕಡಿಮೆಯಾಲು ಬೆಳಿಗ್ಗೆ ಈ ರೀತಿ ಸೇವಿಸಿ ʼನಿಂಬು ಪಾನಿʼ

ತೂಕ ಕಡಿಮೆ ಮಾಡಿಕೊಳ್ಳಲು ಅನೇಕರು ಬೆಳಿಗ್ಗೆ ಎದ್ದ ತಕ್ಷಣ ನೀರಿಗೆ ನಿಂಬೆ ಹಣ್ಣಿನ ರಸ ಬೆರೆಸಿ ಕುಡಿಯುತ್ತಾರೆ. ಬಿಸಿ ನೀರಿಗೆ ನಿಂಬೆ ಹನಿ ಬೆರೆಸಿ ಕುಡಿಯುವುದಕ್ಕಿಂತ ನಾವು ಹೇಳುವ Read more…

ಮನೆ ಕೆಲಸ ಮಾಡಿ ಕೊಬ್ಬು ಕರಗಿಸಿ

ಮನೆಯ ಎಲ್ಲಾ ಕೆಲಸಗಳನ್ನು ಮಾಡಿ ಕೊಬ್ಬು ಕರಗಿಸಿ ಕೊಳ್ಳುತ್ತೇನೆ ಎಂದುಕೊಂಡಿದ್ದರೆ ಅದು ತಪ್ಪು. ಕೆಲವು ಕೆಲಸಗಳು ಮಾತ್ರ ನಿಮ್ಮ ಕ್ಯಾಲರಿಯನ್ನು ಕಡಿಮೆ ಮಾಡುತ್ತದೆ ಎಂಬುದು ನಿಮಗೆ ತಿಳಿದಿರಲಿ. ಮನೆಯಲ್ಲಿ Read more…

ಕಾಟನ್ ಬಟ್ಟೆಗಳಿಗೆ ತಯಾರಿಸಿ ನೈಸರ್ಗಿಕ ಸ್ಟಾರ್ಚ್

ಖಾದಿ ಹಾಗೂ ಕಾಟನ್ ಬಟ್ಟೆಗಳಿಗೆ ಗಂಜಿ ಹಾಕುವುದರಿಂದ ಅದು ತುಂಬಾ ಆಕರ್ಷಕವಾಗಿ ಕಾಣುತ್ತದೆ. ಆದರೆ ತೊಳೆದ ನಂತರ ಅದು ಹೋಗುತ್ತದೆ. ಅದಕ್ಕಾಗಿಯೇ ಹಲವರು ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕ ಉತ್ಪನ್ನಗಳ Read more…

BREAKING: ಪೊಲೀಸ್ ಇಲಾಖೆಗೆ ಸರ್ಕಾರದಿಂದ ಮೇಜರ್ ಸರ್ಜರಿ: 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು Read more…

ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಜು.5 ರಂದು ಮಂಡ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಜನತಾದರ್ಶನ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಜುಲೈ 5ರಂದು ಬೆಳಗ್ಗೆ 10 ಗಂಟೆಗೆ ಮಂಡ್ಯ ನಗರದ ಅಂಬೇಡ್ಕರ್ Read more…

ಅನೇಕ ರೋಗಗಳಿಗೆ ಮೂಲವಾಗುವ ಬೊಜ್ಜು ಸಮಸ್ಯೆಗೆ ಈ ಕಾರಣವಿರಬಹುದು ಎಚ್ಚರ….!

ನೀವು ಪ್ರತಿದಿನ ರಾತ್ರಿ ಚೆನ್ನಾಗಿ ನಿದ್ದೆ ಮಾಡ್ತೀರಾ? ಇಲ್ಲ ಅಂತಾದ್ರೆ ನೀವು ಈ ಸುದ್ದಿಯನ್ನು ಓದಲೇಬೇಕು. ನಿದ್ರಾಹೀನತೆಯಿಂದ ನಿಮ್ಮ ತೂಕ ಹೆಚ್ಚಾಗುತ್ತದೆ. ಮಾತ್ರವಲ್ಲ ಸಕ್ಕರೆ ಖಾಯಿಲೆ ಕೂಡ ಬರುವ Read more…

ಅರ್ಹ ಬಗರ್ ಹುಕುಂ ರೈತರಿಗೆ ಸಿಹಿ ಸುದ್ದಿ: 4.38 ಎಕರೆಗಿಂತ ಕಡಿಮೆ ಭೂಮಿ ಮಾತ್ರ ಸಕ್ರಮ

ಮೈಸೂರು: ರಾಜ್ಯದ 163 ತಾಲೂಕುಗಳಲ್ಲಿ ಬಗರ್ ಹುಕುಂ ಸಮಿತಿ ರಚಿಸಲಾಗಿದೆ. ಮುಂದಿನ ಎಂಟು ತಿಂಗಳ ಒಳಗೆ ಬಗರ್ ಹುಕುಂ ಸಾಗುವಳಿದಾರರ ಅರ್ಜಿ ವಿಲೇವಾರಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ Read more…

ಆರೋಗ್ಯ ಕಾಪಾಡಿಕೊಳ್ಳಲು ತಿನ್ನಿ ದಿನಕ್ಕೊಂದು ಮುಷ್ಟಿ ನಟ್ಸ್

ಹೃದಯ ಸಮಸ್ಯೆ, ಕ್ಯಾನ್ಸರ್, ಅಕಾಲಿಕ ಮರಣ ಹೀಗೆ ಎಲ್ಲಾ ರೋಗಗಳಿಂದ ದೂರವಿರಬೇಕು ಅಂದ್ರೆ ಪ್ರತಿದಿನ 20 ಗ್ರಾಂನಷ್ಟು ನಟ್ಸ್ ತಿನ್ನಿ. ಪ್ರತಿ ದಿನ ಇದನ್ನು ತಿನ್ನುವುದರಿಂದ ಹೃದಯದ ತೊಂದರೆ Read more…

ಪ್ರತಿ ದಿನ ಈ ಕೆಲಸ ಮಾಡುವುದರಿಂದ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನ

  ಅಧ್ಯಯನದ ಪ್ರಕಾರ ಹೃದಯಾಘಾತದ ಪ್ರಮಾಣವನ್ನು ಸಂಭೋಗ ಕಡಿಮೆ ಮಾಡುತ್ತದೆ. ವಾರಕ್ಕೆರಡು ಬಾರಿ ಲೈಂಗಿಕ ಕ್ರಿಯೆಯಲ್ಲಿ ತೊಡಗುವ ಪುರುಷರಿಗಿಂತ, ತಿಂಗಳಿಗೊಮ್ಮೆ ಲೈಂಗಿಕ ಕ್ರಿಯೆಯಲ್ಲಿ ತೊಡಗುವ ಪುರುಷರಿಗೆ ಹೃದಯಾಘಾತವಾಗುವುದು ಜಾಸ್ತಿ. Read more…

ಮನೆಯಲ್ಲಿ ಪ್ರತಿ ನಿತ್ಯ ಜಗಳವಾಗ್ತಿದ್ದರೆ ಇಲ್ಲಿದೆ ಸುಲಭ ‘ಪರಿಹಾರ’

ಮನೆ ಅಂದ್ಮೇಲೆ ಜಗಳ ಕಾಮನ್. ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಗಾದೆಯಿದೆ. ಆದ್ರೆ ಕೆಲವೊಮ್ಮೆ ಸಣ್ಣ ವಿಷ್ಯ ಕೂಡ ವಿಚ್ಛೇದನಕ್ಕೆ ಕಾರಣವಾಗುತ್ತದೆ. ಪತಿ-ಪತ್ನಿ ಜಗಳ Read more…

ಮನೆಯ ಈ ಜಾಗದಲ್ಲಿ ಲವಂಗ ಅಡಗಿಸಿಟ್ಟು ʼಚಮತ್ಕಾರʼ ನೋಡಿ

ಅಡುಗೆ ಮನೆಯಲ್ಲಿರುವ ಲವಂಗಕ್ಕೆ ನಿಮ್ಮ ಅದೃಷ್ಟ ಬದಲಿಸುವ ಶಕ್ತಿಯಿದೆ. ಜ್ಯೋತಿಷ್ಯದಲ್ಲಿ ಲವಂಗದ ಬಗ್ಗೆ ಹೇಳಿರುವ ಉಪಾಯ ಕೆಲವೇ ದಿನಗಳಲ್ಲಿ ನಿಮ್ಮನ್ನು ಶ್ರೀಮಂತರನ್ನಾಗಿ ಮಾಡುತ್ತದೆ. ಹಾಗೆ ಲವಂಗದಿಂದ ಮಾಡುವ ಕೆಲ Read more…

ಹತ್ರಾಸ್ ಕಾಲ್ತುಳಿತ: ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಪೊಲೀಸ್ ಸಾವು

ಉತ್ತರ ಪ್ರದೇಶದ ಇಟಾಹ್‌ ನಲ್ಲಿರುವ ವೈದ್ಯಕೀಯ ಕಾಲೇಜಿನಲ್ಲಿ ಮೃತದೇಹಗಳ ರಾಶಿಯನ್ನು ನೋಡಿ ಕರ್ತವ್ಯದಲ್ಲಿದ್ದ ಕಾನ್‌ಸ್ಟೆಬಲ್‌ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರನ್ನು KYRT ಅವಘರ್‌ ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ದುರಂತದ ನಂತರ Read more…

100ಕ್ಕೂ ಅಧಿಕ ಮಂದಿ ಸಾವಿಗೆ ಕಾರಣವಾದ ಸತ್ಸಂಗ: ‘ದೇವ ಮಾನವ’ ಭೋಲೆ ಬಾಬಾ ಬಗ್ಗೆ ಒಂದಿಷ್ಟು ಮಾಹಿತಿ

ಲಖನೌ: ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಧಾರ್ಮಿಕ ಬೋಧಕ ವಿಶ್ವ ಹರಿ ಭೋಲೆ ಬಾಬಾ ಅವರ ‘ಸತ್ಸಂಗ'(ಧಾರ್ಮಿಕ ಸಭೆ) ದುರಂತದಲ್ಲಿ ಕೊನೆಗೊಂಡಿದೆ. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ Read more…

ಜಂಕ್ ಫುಡ್, ಕೊಬ್ಬಿನ ಆಹಾರ ಸೇವಿಸುವವರಿಗೆ ಶಾಕಿಂಗ್ ನ್ಯೂಸ್: ಮಹಿಳೆಯ ಪಿತ್ತಕೋಶದಲ್ಲಿದ್ವು 1500 ಕಲ್ಲು…!

ನವದೆಹಲಿ: ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರ ಪಿತ್ತಕೋಶದಿಂದ ಸುಮಾರು 1500 ಕಲ್ಲುಗಳನ್ನು ತೆಗೆಯಲಾಗಿದೆ. ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಜಂಕ್ ಮತ್ತು ಕೊಬ್ಬಿನ ಆಹಾರಗಳನ್ನು ಸೇವಿಸಿದ ನಂತರ ನಿರಂತರ Read more…

BREAKING: ವಿಜಯಪುರ ಜಿಲ್ಲೆಯಲ್ಲಿ ಘೋರ ದುರಂತ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಜನ ಜಲಸಮಾಧಿ…?

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ ಆರು ಜನ ನೀರು ಪಾಲಾಗಿದ್ದಾರೆ. ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಜಾಕ್ ವೆಲ್ ಸಮೀಪ ಘಟನೆ ನಡೆದಿದೆ. ಕೃಷ್ಣಾ ನದಿಯ Read more…

ರೈಲ್ವೇ ಹಳಿ ಮೇಲೆ ಇನ್ ಸ್ಪೆಕ್ಟರ್ ಶವ ಪತ್ತೆ

ಕಲಬುರಗಿ: ಕಲಬುರಗಿಯ ಬಿದ್ದಾಪುರ ಕಾಲೋನಿ ಸಮೀಪ ರೈಲು ಹಳಿ ಮೇಲೆ ಇನ್ ಸ್ಪೆಕ್ಟರ್ ವೊಬ್ಬರ ಶವ ಪತ್ತೆಯಾಗಿದೆ. ವಯರ್ ಲೆಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನ್ ಸ್ಪೆಕ್ಟರ್ ಬಾಪುಗೌಡ ಮೃತಪಟ್ಟವರು Read more…

ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರ್ ಕೆಳಗೆ ನಾಡ ಬಾಂಬ್ ಸ್ಫೋಟ

ಕಾರವಾರ: ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರ್ ಕೆಳಗೆ ನಾಡ ಬಾಂಬ್ ಸ್ಫೋಟಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಜೊಯಿಡಾ ತಾಲೂಕಿನ ಗುಂದ ಗ್ರಾಮದ ಬಳಿ ನಡೆದಿದೆ. ಪತ್ರಕರ್ತ ಸಂದೇಶ ದೇಸಾಯಿ Read more…

ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿಗೆ ಬಂಪರ್ ಗಿಫ್ಟ್; ವರ್ಷಕ್ಕಾಗುವಷ್ಟು ದಿನಸಿ – ಗೃಹೋಪಯೋಗಿ ವಸ್ತು ಕೊಟ್ಟ ಅಂಬಾನಿ

ಮುಂಬೈ: ಮುಕೇಶ್- ನೀತಾ ಅಂಬಾನಿ ದಂಪತಿಯ ಪುತ್ರ ಅನಂತ್ ಅಂಬಾನಿ ಅವರ ಮದುವೆ ಇದೇ ಜುಲೈ 12ರಂದು ರಾಧಿಕಾ ಮರ್ಚೆಂಟ್ ಜೊತೆಗೆ ನಡೆಯಲಿದೆ. ಅದಕ್ಕೂ ಮುನ್ನ ಅಂಬಾನಿ ಕುಟುಂಬದಿಂದ Read more…

‘ಹಿಂದೂಗಳ ಮಾನಹಾನಿಗೆ ಸಂಚು’: ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ, ಕಾಂಗ್ರೆಸ್ ಗೆ ಹಿಗ್ಗಾಮುಗ್ಗಾ ತರಾಟೆ

ನವದೆಹಲಿ: ಬಿಜೆಪಿ ಸರ್ಕಾರ ‘ತುಷ್ಟಿಕರಣ’ವನ್ನು ಅನುಸರಿಸದೆ ‘ಸಂತುಷ್ಟಿಕರಣ’ವನ್ನು ಅನುಸರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ Read more…

ಗ್ರಾಹಕರಿಗೆ BSNL ನಿಂದ ಗುಡ್ ನ್ಯೂಸ್: ವಿಶೇಷ ಅಮರನಾಥ ಯಾತ್ರಾ ಸಿಮ್ ಬಿಡುಗಡೆ

ನವದೆಹಲಿ: ಅಮರನಾಥ ಯಾತ್ರೆ 2024 ಜೂನ್ 29 ರಂದು ಪ್ರಾರಂಭವಾಗಿದ್ದು, ಆಗಸ್ಟ್ 19 ರವರೆಗೆ ಮುಂದುವರೆಯಲಿದೆ. ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯಾದ ಬಿಎಸ್‌ಎನ್‌ಎಲ್ ಅಮರನಾಥ ಯಾತ್ರಾರ್ಥಿಗಳಿಗಾಗಿ ವಿಶೇಷ ಸಿಮ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...