alex Certify Live News | Kannada Dunia | Kannada News | Karnataka News | India News - Part 4537
ಕನ್ನಡ ದುನಿಯಾ
    Dailyhunt JioNews

Kannada Duniya

ಕಿವಿಯಲ್ಲಿದ್ದ ಜೀವಂತ ಜಿರಳೆ ನೋಡಿ ದಂಗಾದ ವೈದ್ಯರು

ಸಹಜವಾಗಿ ಕಿವಿಯಲ್ಲಿ ಕಲ್ಲು, ಮಣ್ಣು ಅಥವಾ ಚಿಕ್ಕಪುಟ್ಟ ಹುಳಗಳು ಕಾಣಿಸಿಕೊಳ್ಳುವುದು ನೋಡಿದ್ದೇವೆ. ಆದರೆ ಇಲ್ಲೊಬ್ಬ ಮಹಿಳೆಯ ಕಿವಿಯಲ್ಲಿ ಜೀವಂತ ಜಿರಳೆ ಇರುವುದನ್ನು ಕಂಡು ವೈದ್ಯರು ಸೇರಿದಂತೆ ನೆಟ್ಟಿಗರು ಗಾಬರಿ Read more…

‘ಕೊರೊನಾ’ ಸಂಕಷ್ಟದ ನಡುವೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್…!

ರಾಜ್ಯದಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆರ್ಭಟಿಸುತ್ತಿದ್ದು, ಗುರುವಾರ ಒಂದೇ ದಿನ 889 ಮಂದಿ ಸೋಂಕು ಪೀಡಿತರು Read more…

ಪತಿಗೆ ಮೋಸ ಮಾಡಿದ ಪತ್ನಿಗಾಯ್ತು ತಕ್ಕ ಶಾಸ್ತಿ

ಮೋಸ ಮಾಡಿದ ಆರೋಪದ ಮೇಲೆ ಮಹಿಳೆ  ತನ್ನ ಗಂಡನಿಗೆ 10 ಲಕ್ಷ 28 ಸಾವಿರ ರೂಪಾಯಿ ನೀಡಬೇಕಾಗಿದೆ. ಯುಎಇಯಲ್ಲಿ ಪ್ರಕರಣ ದಾಖಲಾಗಿದೆ. ಮೋಸ ಮಾಡಿದ ಪತ್ನಿ ವಿರುದ್ಧ ಕೋರ್ಟ್ Read more…

ಕೇವಲ 12 ರೂಪಾಯಿಗೆ ಲೀಟರ್ ಪೆಟ್ರೋಲ್…! ಖರೀದಿಗಾಗಿ ಮುಗಿಬಿದ್ದ ಜನ

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಪ್ರತಿದಿನವೂ ಏರಿಕೆಯಾಗುತ್ತಿದ್ದು, ಇದರಿಂದ ಶ್ರೀಸಾಮಾನ್ಯರು ಹೈರಾಣಾಗಿ ಹೋಗಿದ್ದಾರೆ. ಈ ಮೊದಲೇ ಕೊರೊನಾ ಲಾಕ್ಡೌನ್ ನಿಂದಾಗಿ ಆರ್ಥಿಕವಾಗಿ ತತ್ತರಿಸಿದ್ದ Read more…

BIG NEWS: ಪರಿಶಿಷ್ಟ ಜಾತಿಗೆ ಶೇಕಡ 2, ಎಸ್.ಟಿ.ಗೆ ಶೇಕಡ 5 ರಷ್ಟು ಮೀಸಲಾತಿ ಹೆಚ್ಚಳ..?

ಬೆಂಗಳೂರು: ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ಹೇಳಲಾಗಿದೆ. ಪರಿಶಿಷ್ಟ ಜಾತಿಯವರಿಗೆ Read more…

ವಿಶ್ವವಿದ್ಯಾಲಯ ಹಾಗೂ ಕಾಲೇಜು ಪ್ರಾಧ್ಯಾಪಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಪ್ರಾಧ್ಯಾಪಕರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಇವರುಗಳ ರಜೆ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ದೇಶದಲ್ಲಿ ಕೊರೊನಾ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ Read more…

ಸಾಲ ಪಡೆದ ರೈತರಿಗೆ ಮತ್ತೊಂದು ʼಗುಡ್ ನ್ಯೂಸ್ʼ

ಮಡಿಕೇರಿ: ಸಾಲ ಮರುಪಾವತಿ ಮಾಡಲು ರೈತರಿಗೆ ಜೂನ್ 30 ಕೊನೆಯ ದಿನವಾಗಿದ್ದು ಇದನ್ನು ಡಿಸೆಂಬರ್ ವರೆಗೂ ವಿಸ್ತರಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಾಲ ಮರುಪಾವತಿ ಅವಧಿಯನ್ನು ವಿಸ್ತರಣೆ Read more…

BIG NEWS: ಬಂಗಲೆ ತೆರವಿಗೆ ನೋಟಿಸ್ ನೀಡಿದ ಬಳಿಕ ಬಹಿರಂಗವಾಯ್ತು ಪ್ರಿಯಾಂಕಾ ರಾಜಕೀಯ ಲೆಕ್ಕಾಚಾರ…?

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ದೆಹಲಿಯಲ್ಲಿನ ಸರ್ಕಾರಿ ಬಂಗಲೆ ತೆರವು ಮಾಡುವಂತೆ ನೋಟೀಸ್ ನೀಡಲಾಗಿದ್ದು, ಇದು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಮತ್ತೊಮ್ಮೆ ಜಟಾಪಟಿಗೆ ಕಾರಣವಾಗಿದೆ. Read more…

BIG BREAKING: ಫೈರಿಂಗ್ ನಲ್ಲಿ 8 ಪೊಲೀಸರ ಹತ್ಯೆ, ಗ್ಯಾಂಗ್ ಸ್ಟರ್ ಬಂಧನದ ವೇಳೆ ದುರ್ಘಟನೆ

ಲಖ್ನೋ: ದುಷ್ಕರ್ಮಿಗಳಿಂದ ನಡೆದ ಫೈರಿಂಗ್ ನಲ್ಲಿ 8 ಪೊಲೀಸರು ಹುತಾತ್ಮರಾದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಬಂಧಿಸಲು ತೆರಳಿದ್ದ ವೇಳೆಯಲ್ಲಿ ಪೊಲೀಸರ Read more…

ಅಬ್ಬಾ…! ವಿಶ್ವವೇ ಕೊರೊನಾದಿಂದ ತತ್ತರಿಸಿರುವಾಗ ವಿಶ್ವ ದಾಖಲೆಯ ಅತಿದೊಡ್ಡ ಶ್ರೀಮಂತನಾದ ಅಮೆಜಾನ್ ಬಾಸ್ ಆಸ್ತಿ ಎಷ್ಟು ಗೊತ್ತಾ…?

ವಾಷಿಂಗ್ಟನ್: ಇಡೀ ವಿಶ್ವವೇ ಕೋರೋನಾ ಬಿಕ್ಕಟ್ಟಿನಿಂದ ತತ್ತರಿಸಿ ಹೋಗಿದೆ. ಇಂತಹ ಸಂದರ್ಭದಲ್ಲಿ ಅಮೆಜಾನ್ ಸಿಇಒ ಆಸ್ತಿ ಮೌಲ್ಯ 13 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಅಮೆಜಾನ್ ಒಡೆಯ ಜೆಫ್ Read more…

BIG NEWS: ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿರುವ ಗ್ರಾಮ ಪಂಚಾಯಿತಿ ಚುನಾವಣೆ ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ನಡೆಯಲಿದೆ. ಹೈಕೋರ್ಟ್ ನ್ಯಾಯಪೀಠದಲ್ಲಿ ಪಂಚಾಯಿತಿ ಚುನಾವಣೆ ಮುಂದೂಡಿಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ Read more…

SBI ಖಾತೆದಾರರಿಗೆ ಮುಖ್ಯ ಮಾಹಿತಿ, ಬದಲಾಗಿದೆ ATM ವಹಿವಾಟು, ಶುಲ್ಕ – GST ʼಶಾಕ್ʼ

ನವದೆಹಲಿ: ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಎಟಿಎಂ ವಹಿವಾಟು ಮತ್ತು ನಿಯಮಗಳನ್ನು ಬದಲಿಸಿದೆ. ಏಪ್ರಿಲ್ ನಲ್ಲಿ ಎಸ್ಬಿಐ ಎಟಿಎಂ ವಹಿವಾಟುಗಳಿಗೆ ಶುಲ್ಕ ಮನ್ನಾ Read more…

ಮದುವೆ ನಂತ್ರ ಅಚಾನಕ್ ಮಾಜಿ ಎದುರಿಗೆ ಬಂದ್ರೆ ಏನು ಮಾಡ್ಬೇಕು…?

ಮದುವೆಯ ನಂತರ ಎಲ್ಲವೂ ಸರಿಯಾಗಿ ನಡೆಯುತ್ತಿರುವ ವೇಳೆ  ಏಕಾಏಕಿ ಮಾಜಿ ಮುಂದೆ ಬಂದ್ರೆ ಏನು ಮಾಡಬೇಕೆಂದು ತಿಳಿಯುವುದಿಲ್ಲ. ಬಹುತೇಕರು ಕಂಗಾಲಾಗ್ತಾರೆ. ಮಾಜಿ ಪ್ರೇಮಿ, ಪ್ರೇಯಸಿ ಮುಂದೆ ಬಂದಾಗ ಏನು Read more…

ವಿಪ್ ಉಲ್ಲಂಘಿಸಿದವರಿಗೆ ಶಾಕ್: ಪಕ್ಷದಿಂದ ಉಚ್ಛಾಟನೆ

ವಿಜಯಪುರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ್ದ ಮೂವರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಉಚ್ಛಾಟನೆ ಮಾಡಿದ್ದಾರೆ. ಜಿಪಂ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ವಿಪ್ Read more…

ಪ್ರೇಮಿ ಜೊತೆ ರಾಸಲೀಲೆಯಲ್ಲಿದ್ದ ಪತ್ನಿ ನೋಡಿದ ಪತಿ

ಮೀರತ್ ‌ನಲ್ಲಿ ಅಪರಾಧ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮೀರತ್ ‌ನ ಪಾರ್ಟಪುರ ಪೊಲೀಸ್ ಠಾಣೆ ಪ್ರದೇಶದಲ್ಲಿ ಪ್ರೇಮಿ ಜೊತೆಗಿದ್ದ ಹೆಂಡತಿ ನೋಡಿ ಪತಿ ದಂಗಾಗಿದ್ದಾನೆ, ಕೋಪದಲ್ಲಿ ಪತ್ನಿ ಹತ್ಯೆಗೈದು Read more…

18 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ: 8334 ಮಂದಿ ಡಿಸ್ಚಾರ್ಜ್, ಆಸ್ಪತ್ರೆಯಲ್ಲಿ 9406 ಜನ – ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಬರೋಬ್ಬರಿ 1502 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 889 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದೇ ರೀತಿ ದಕ್ಷಿಣ Read more…

ಪತಿ ಸಲಿಂಗಕಾಮಿ, ಮಾವ ಮಾಡಿದ ತಲೆ ತಗ್ಗಿಸುವ ಕೆಲಸ

ಜಾರ್ಖಂಡ್‌ನ ನಿವೃತ್ತ ಡಿಜಿ ಪಿಕೆ ಡಿಕೆ ಪಾಂಡೆ ವಿರುದ್ಧ  ಸೊಸೆ ವರದಕ್ಷಿಣೆ ಕಿರುಕುಳ ಸೇರಿದಂತೆ ಕೆಲ ಆರೋಪ ಮಾಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ. ನಿವೃತ್ತ Read more…

ಗಳಿಕೆಗೆ ಹೊಸ ಮಾರ್ಗ ಕಂಡುಕೊಂಡ ಸೆಕ್ಸ್ ವರ್ಕರ್ಸ್

ದೇಶದಲ್ಲಿ ಅನ್ ಲಾಕ್ ಜಾರಿಯಲ್ಲಿದ್ದರೂ ಕೊರೊನಾ ವೈರಸ್‌ ಅಬ್ಬರ ನಿಲ್ಲಿಸಿಲ್ಲ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಸೆಕ್ಸ್ ವರ್ಕರ್ಸ್ ಕೂಡ ಇದರಿಂದ ಹೊರತಾಗಿಲ್ಲ. ಕೊರೊನಾ ಮಧ್ಯೆ Read more…

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗೆ ಜೆಡಿಯುನಿಂದ ಚಂದ್ರಶೇಖರ್ ವಿ.

ವಿಧಾನರಿಷತ್ ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆಗೆ ಜೆಡಿಯು ಪಕ್ಷದಿಂದ ಚಂದ್ರಶೇಖರ್ ವಿ. ಸ್ಥಾವರ ಮಠ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜೆಡಿಯು Read more…

ರಾಜಧಾನಿ ಜನತೆಗೆ ಶಾಕಿಂಗ್ ನ್ಯೂಸ್: ಇಂದು ರಾಜ್ಯದ ಅರ್ಧಕ್ಕಿಂತ ಹೆಚ್ಚು ಸೋಂಕಿತರು ಬೆಂಗಳೂರಲ್ಲೇ ಪತ್ತೆ: ಶತಕ ತಲುಪಿದ ಸಾವಿನ ಸಂಖ್ಯೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಕೂಡ ಕೊರೋನಾ ಸ್ಪೋಟವಾಗಿದ್ದು, ಬರೋಬ್ಬರಿ 889 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6179 ಕ್ಕೆ ಏರಿಕೆಯಾಗಿದೆ. Read more…

BIG SHOCKING: ಇವತ್ತು 1502 ಮಂದಿಗೆ ಸೋಂಕು ದೃಢ – ಬೆಂಗಳೂರಲ್ಲೇ 889 ಜನರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 1502 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 18,016 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ Read more…

BREAKING: ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೊರೋನಾ ಪಾಸಿಟಿವ್

ಮಂಗಳೂರು: ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಭರತ್ ಶೆಟ್ಟಿ ಅವರಿಗೆ ಕೋವಿಡ್ ಟೆಸ್ಟ್ Read more…

ಬಿಗ್ ನ್ಯೂಸ್: ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ನಿಗದಿ…?

ಬೆಂಗಳೂರು: ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿದ್ದ ಗ್ರಾಮ ಪಂಚಾಯಿತಿ ಚುನಾವಣೆ ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ನಡೆಯಲಿದೆ. ಹೈಕೋರ್ಟ್ ನ್ಯಾಯಪೀಠದಲ್ಲಿ ಪಂಚಾಯಿತಿ ಚುನಾವಣೆ ಮುಂದೂಡಿಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ Read more…

ಬಿಗ್ ನ್ಯೂಸ್: ಗುತ್ತಿಗೆ ವೈದ್ಯರ ವೇತನ ಹೆಚ್ಚಳಕ್ಕೆ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ವೇತನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಎಂಬಿಬಿಎಸ್ ವೈದ್ಯರ ವೇತನವನ್ನು 45 ಸಾವಿರ ರೂ.ನಿಂದ 60 ಸಾವಿರ ರೂ.ಗೆ Read more…

BIG NEWS: ಆನ್ ಲೈನ್ ಶಿಕ್ಷಣಕ್ಕೆ ಮಾರ್ಗಸೂಚಿ ರಿಲೀಸ್, ಇನ್ನೂ 2 ತಿಂಗಳು ಆರಂಭವಾಗಲ್ಲ ಶಾಲೆ…?

ನವದೆಹಲಿ: ಆನ್ಲೈನ್ ಶಿಕ್ಷಣಕ್ಕೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಮುಂದಿನ 8 ವಾರಗಳ ಅವಧಿಗೆ ಕೇಂದ್ರ ಸರ್ಕಾರದ ವತಿಯಿಂದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಕೊರೊನಾ ಸೋಂಕು ತಡೆಗೆ ಲಾಕ್ಡೌನ್ Read more…

BIG NEWS: ರಷ್ಯಾದಿಂದ 33 ಫೈಟರ್‌ ವಿಮಾನ ಖರೀದಿಗೆ ಕೇಂದ್ರದಿಂದ ಗ್ರೀನ್‌ ಸಿಗ್ನಲ್

ಭಾರತ –  ಚೀನಾ ಗಡಿಯಲ್ಲಿ ಪ್ರಕ್ಷುಬ್ದ ಪರಿಸ್ಥಿತಿ ತಲೆದೋರಿರುವ ಸಂದರ್ಭದಲ್ಲಿ ಅತ್ತ ಪಾಕಿಸ್ತಾನ ಕೂಡಾ ಗಡಿಯಲ್ಲಿ ತನ್ನ ಸೈನಿಕರ ಜಮಾವಣೆ ಮಾಡುತ್ತಿದೆ. ಇದರ ಮಧ್ಯೆ ಕೇಂದ್ರ ರಕ್ಷಣಾ ಸಚಿವಾಲಯ Read more…

ಬಿಗ್ ನ್ಯೂಸ್: ಮೋದಿ ಸ್ಮರಿಸಿದ ಕೆರೆಗಳ ನಿರ್ಮಾತೃ ಕಾಮೇಗೌಡರಿಗೆ ಜೀವಿತಾವಧಿವರೆಗೆ ಉಚಿತ ಬಸ್ ಪಾಸ್

ಬೆಂಗಳೂರು: ಕೆರೆಗಳ ನಿರ್ಮಾತೃ ಕಾಮೇಗೌಡರಿಗೆ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ ಗಳಲ್ಲಿ , ಜೀವಿತಾವಧಿಯವರೆಗೂ ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲಾಗಿದೆ. ಆಧುನಿಕ ಭಗೀರಥ, ‘ಕೆರೆಗಳ ಮನುಷ್ಯ’ Read more…

ಜೀ ಕನ್ನಡ ವಾಹಿನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತ ಧಾರಾವಾಹಿ

ಡಾ. ಬಿ.ಆರ್. ಅಂಬೇಡ್ಕರ್ ಸಾಮಾಜಿಕ ಸಮಾನತೆ ಹಾಗೂ ಅಸ್ಪೃಶ್ಯತೆ ನಿವಾರಣೆಗೆ ಹೋರಾಡಿದ ಮಹಾನ್ ವ್ಯಕ್ತಿ. ಇವರ ಕುರಿತು ಧಾರಾವಾಹಿಯೊಂದು ಜಿ ಕನ್ನಡ ವಾಹಿನಿಯಲ್ಲಿ ಜುಲೈ 4 ರಿಂದ ಸಂಜೆ Read more…

ಆಯುರ್ವೇದ ಔಷಧಿಯಿಂದ ಕೊರೊನಾ ಸೋಂಕಿತರು ಗುಣಮುಖ..!

ಕೊರೊನಾ ಮಹಾಮಾರಿ ತನ್ನ ಆರ್ಭಟವನ್ನ ದಿನದಿಂದ ದಿನಕ್ಕೆ ಹೆಚ್ಚು ಮಾಡುತ್ತಲೇ ಇದೆ. ಬೆಂಗಳೂರಿನಲ್ಲಿ ನಿನ್ನೆಯೂ ಕೂಡ ಸುಮಾರು 700 ಕ್ಕೂ ಅಧಿಕ‌ ಮಂದಿಗೆ ಸೋಂಕು ತಗುಲಿದೆ. ಮನುಕುಲವನ್ನು ಬಿಟ್ಟು Read more…

ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ನಿಖಿಲ್ ಕುಮಾರಸ್ವಾಮಿ

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಗುಡ್ ಬಾಯ್ ಹೇಳ್ತಾರಾ ಎಂಬ ಅನುಮಾನ ಎಲ್ಲರಲ್ಲೂ ಶುರುವಾಗಿದೆ. ಇದಕ್ಕೆ ಕಾರಣ ಇತ್ತೀಚೆಗೆ ಅವರು ಫೇಸ್‌ಬುಕ್‌ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...