alex Certify Live News | Kannada Dunia | Kannada News | Karnataka News | India News - Part 4546
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ KSRTC ಎಸಿ ಬಸ್ ಸಂಚಾರ ಆರಂಭ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದ ಪರಿಣಾಮ ರಾಜ್ಯದಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಆ ಬಳಿಕ ಲಾಕ್ ಡೌನ್ ಸಡಿಲಿಕೆಯಾಗಿದ್ದು, ಹೀಗಾಗಿ ಕೆಎಸ್ಆರ್ಟಿಸಿ ಹಾಗೂ Read more…

KPSC ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ A ತಾಂತ್ರಿಕ ಮತ್ತು B ತಾಂತ್ರಿಕ/ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವೃಂದಗಳ 251 ಹುದ್ದೆಗಳ ಭರ್ತಿ ಮಾಡಲು ಅರ್ಜಿ Read more…

‘ಬಡ್ಡಿ ಮನ್ನಾ’ ಯೋಜನೆ ಪ್ರಯೋಜನ ಪಡೆಯುವ ಕುರಿತು ರೈತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಗಳ ಮೂಲಕ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳನ್ನು ಪಡೆದು 31 ಜನವರಿ 2020ಕ್ಕೆ ಸುಸ್ತಿಯಾಗಿರುವ ರೈತರ ಸಾಲಗಳ Read more…

ಇಂದು ರಾಜ್ಯ ಸಚಿವ ಸಂಪುಟ ಸಭೆ: ಲಾಕ್ ಡೌನ್ ಕುರಿತು ಮಹತ್ವದ ನಿರ್ಧಾರ ಸಾಧ್ಯತೆ

ಇಂದು ಬೆಳಿಗ್ಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಕಠಿಣ ಲಾಕ್ ಡೌನ್ ಜಾರಿ ಮಾಡಲಾಗುತ್ತಾ ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ. ಇಂದಿನ ಸಂಪುಟ ಸಭೆಯಲ್ಲಿ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಆರ್.ಟಿ.ಇ. ಪ್ರವೇಶದಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ Read more…

ಕೊರೊನಾ ಸೋಂಕಿತರಿಗೆ ಇನ್ನು ಮುಂದೆ ಲಭ್ಯವಾಗಲಿದೆ ಈ ‘ಆಹಾರ’

ರಾಜ್ಯದ ವಿವಿಧ ಕೋವಿಡ್ 19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಸೋಂಕಿತರು ತಮಗೆ ಸಕಾಲಕ್ಕೆ ಒಳ್ಳೆಯ ಗುಣಮಟ್ಟದ ಆಹಾರ ನೀಡುತ್ತಿಲ್ಲವೆಂದು ಆರೋಪಿಸಿದ್ದರು. ಅಲ್ಲದೆ ಈ ಕುರಿತು ವಿಡಿಯೋ ಮಾಡಿ Read more…

‘ಕೊರೊನಾ’ ಭೀತಿಯ ಮಧ್ಯೆ ಬಹಿರಂಗವಾಗಿದೆ ಶಾಕಿಂಗ್ ಸಂಗತಿ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದವರಿಗೂ ಸೋಂಕು ತಗುಲುತ್ತಿರುವುದರಿಂದ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ವೈದ್ಯಕೀಯ ಸಿಬ್ಬಂದಿ, ಸಮುದಾಯ ಸಾರಿಗೆ ವಾಹನ Read more…

‘ಮುದ್ರಾ’ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್

ಕೃಷಿಯೇತರ ಸಣ್ಣ – ಅತಿಸಣ್ಣ ಉದ್ಯಮಿಗಳಿಗೆ ನೆರವಾಗುವ ಉದ್ದೇಶದಿಂದ 2015ರಲ್ಲಿ ಪ್ರಧಾನ ಮಂತ್ರಿ ಮುದ್ರಾ ಯೋಜನೆಯನ್ನು ಆರಂಭಿಸಲಾಗಿದ್ದು, ಯೋಜನೆ ಅಡಿ 10 ಲಕ್ಷ ರೂಪಾಯಿಗಳವರೆಗೆ ಸಾಲ ಒದಗಿಸಲಾಗುತ್ತಿತ್ತು. ಇದೇ Read more…

BIG NEWS: ಖ್ಯಾತ ನಾಟಿ ವೈದ್ಯ ನರಸೀಪುರದ ನಾರಾಯಣ ಮೂರ್ತಿ ಇನ್ನಿಲ್ಲ

ಶಿವಮೊಗ್ಗ:  ಸಾಗರ ತಾಲ್ಲೂಕು ಆನಂದಪುರ ಸಮೀಪದ ನರಸೀಪುರದಲ್ಲಿ ಕ್ಯಾನ್ಸರ್ ಇನ್ನಿತರ ಕಾಯಿಲೆಗಳಿಗೆ ನಾಟಿ ಔಷಧಿಗಳನ್ನು ನೀಡುತ್ತಿದ್ದ ನಾಟಿ ವೈದ್ಯ ನಾರಾಯಣ ಮೂರ್ತಿ(80) ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. Read more…

ಏರುಗತಿಯಲ್ಲೇ ಕೊರೊನಾ, ಮತ್ತೆ ಲಾಕ್ಡೌನ್ ಜಾರಿಗೆ ತೀರ್ಮಾನ…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಲಾಕ್ಡೌನ್ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮುಂದಿನ 15 ದಿನಗಳು ನಿರ್ಣಾಯಕ Read more…

ಕೊರೋನಾ ನಡುವೆಯೇ SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್, ಇಲ್ಲಿದೆ ‘ಮುಖ್ಯ ಮಾಹಿತಿ’

ಬೆಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹೊತ್ತಲ್ಲೇ ಇಂದಿನಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದೆ. ಜುಲೈ 4 ರ ವರೆಗೆ ಪರೀಕ್ಷೆ ನಡೆಯಲಿದ್ದು ಶಿಕ್ಷಣ ಇಲಾಖೆಯಿಂದ ಮಕ್ಕಳ ಸುರಕ್ಷತೆಗಾಗಿ Read more…

ಬೆರಗಾಗಿಸುತ್ತೆ ಪುಟ್ಟ ಪೋರಿಯರ ಸಾಹಸ ಪ್ರದರ್ಶನ

ಕೊರೊನಾ ವೈರಸ್ ಕಾರಣಕ್ಕೆ ಸಾರ್ವಜನಿಕರು ಹೊರ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೆ ಬಹಳಷ್ಟು ಕಂಪನಿಗಳ ನೌಕರರು ಮನೆಯಿಂದಲೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಬೇಸತ್ತವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಕೆಲವೊಂದು Read more…

ದೈತ್ಯಾಕಾರದ ಮೊಸಳೆಯ ಗಲ್ಲ ಸವರಿದ ಭೂಪ…!

ಮನುಷ್ಯ – ಸಾಧು ಪ್ರಾಣಿ – ಪಕ್ಷಿಗಳ ನಡುವೆ ಸಾಧಾರಣವಾಗಿ ನಂಟು ಬೆಸೆದುಕೊಳ್ಳುತ್ತದೆ. ನಾಯಿ, ಬೆಕ್ಕು, ದನ – ಕರು, ಪಾರಿವಾಳ, ಗಿಳಿ ಹೀಗೆ….. ಹಲವು ಪ್ರಾಣಿ – Read more…

ಬೆಂಗಳೂರಿಗೆ ಮತ್ತೆ ಕೊರೋನಾ ಶಾಕ್, 173 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 397 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 173, ಬಳ್ಳಾರಿ 34, ಕಲಬುರ್ಗಿ, ರಾಮನಗರ ತಲಾ 22, Read more…

BIG SHOCKING: ಇವತ್ತು 397 ಮಂದಿಗೆ ಕೊರೋನಾ, 10 ಸಾವಿರ ದಾಟಿದ ಸೋಂಕಿತರ ಸಂಖ್ಯೆ, ಒಂದೇ ದಿನ 14 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದು ದಿನ ಬರೋಬ್ಬರಿ 397 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 10118 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ Read more…

ಶಾಕಿಂಗ್: ಗರ್ಭಿಣಿಗೆ ಕೊರೋನಾ ಪಾಸಿಟಿವ್ ತಪ್ಪು ವರದಿ – ಲ್ಯಾಬ್ ಯಡವಟ್ಟಿನಿಂದ ನವಜಾತ ಶಿಶು ಸಾವು

ದಾವಣಗೆರೆ: ಗರ್ಭಿಣಿಗೆ ಕೊರೊನಾ ಸೋಂಕು ತಗಲಿರುವುದಾಗಿ ಖಾಸಗಿ ಲ್ಯಾಬ್ ನಲ್ಲಿ ತಪ್ಪು ರಿಪೋರ್ಟ್ ನೀಡಿದ ಪರಿಣಾಮ ಹೆರಿಗೆ ನಂತರ ತಾಯಿಂದ ದೂರವಿರಿಸಿದ್ದ 6 ದಿನದ ನವಜಾತ ಶಿಶು ಸಾವನ್ನಪ್ಪಿದೆ. Read more…

ಆನ್ಲೈನ್ ಕ್ಲಾಸ್ ನಲ್ಲಿ ಉಪನ್ಯಾಸಕಿ ಪಾಠ, ವಿದ್ಯಾರ್ಥಿ ಮಾಡಿದ್ದೇನು ಗೊತ್ತಾ…?

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಆನ್ಲೈನ್ ಕ್ಲಾಸ್ ನಡೆಸಲಾಗುತ್ತಿದ್ದು, ಈ ವೇಳೆ ವಿದ್ಯಾರ್ಥಿಯೊಬ್ಬ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಆನೇಕಲ್ ತಾಲೂಕು ಜಿಗಣಿ ಹೋಬಳಿಯಲ್ಲಿರುವ ಆಯುರ್ವೇದಿಕ್ ಮೆಡಿಕಲ್ Read more…

SSLC ಪರೀಕ್ಷೆ: ಸೋಂಕಿತರು, ಕ್ವಾರಂಟೈನ್ ನಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಚಾನ್ಸ್

ಬೆಂಗಳೂರು: ನಾಳೆಯಿಂದ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಂಟೇನ್ಮೆಂಟ್ ಜೋನ್ ನಿಂದ 26 ಪರೀಕ್ಷಾ ಕೇಂದ್ರಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ Read more…

ಪಿಯು ಉಪನ್ಯಾಸಕರಿಗೆ ನೇಮಕಾತಿ ಆದೇಶ: ಶಿಕ್ಷಣ ಸಚಿವರಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನ್ಯಾಸಕರ ನೇಮಕಾತಿ ಆದೇಶ ವಿತರಿಸಲು ಜುಲೈ 8 ರಂದು ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ವಿವಿಧ ವಿಷಯಗಳ ಉಪನ್ಯಾಸಕರ Read more…

ಆಷಾಢ ಶುಕ್ರವಾರ ಚಾಮುಂಡೇಶ್ವರಿ ದರ್ಶನದ ನಿರೀಕ್ಷೆಯಲ್ಲಿದ್ದ ಭಕ್ತರಿಗೆ ʼಶಾಕಿಂಗ್ ನ್ಯೂಸ್ʼ

ಮೈಸೂರು: ಆಷಾಢ ಶುಕ್ರವಾರ ಮೈಸೂರು ಚಾಮುಂಡೇಶ್ವರಿ ದರ್ಶನ ಪಡೆದರೆ ಒಳಿತಾಗುತ್ತದೆ ಎಂಬ ನಂಬಿಕೆಯಿಂದ ದೇವಿಯ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯ ಭಕ್ತರು ಬರುತ್ತಾರೆ. ಈ ಬಾರಿ ಕೊರೊನಾ ಸೋಂಕು Read more…

ನಾಳೆಯಿಂದ ‘SSLC’ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಶಾಕ್

ಕೋಲಾರ: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ನಾಳೆ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ಬಾಲಮಂದಿರದಲ್ಲಿದ್ದ ವಿದ್ಯಾರ್ಥಿನಿಗೆ Read more…

SSLC ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಸೋರಿಕೆ ವದಂತಿ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಇಂಗ್ಲೀಷ್ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವದಂತಿ ಹರಡಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಇಲಾಖೆ ಸಚಿವ Read more…

ಅತಿ ದೊಡ್ಡ ಕಂದಮ್ಮನಿಗೆ ಜನ್ಮವಿತ್ತ ಮೂರು ಮಕ್ಕಳ ತಾಯಿ

ಕೋವಿಡ್-19 ಲಾಕ್‌ಡೌನ್‌ ಸಮಯದಲ್ಲಿ ಹಿಪ್ನೊಬರ್ತಿಂಗ್ ಟೆಕ್ನಿಕ್‌ಗಳ ಮೂಲಕ ಬರೋಬ್ಬರಿ 5ಕೆಜಿ ತೂಗುವ ಮಗುವೊಂದಕ್ಕೆ ಎಮ್ಮಾ ಫೆರಾನ್ ಎಂಬ ಮಹಿಳೆಯೊಬ್ಬರು ಜನ್ಮವಿತ್ತಿದ್ದಾರೆ. ಅಟ್ಟಿಕಸ್ ಜೇಮ್ಸ್‌ ಫೆರಾನ್ ಹೆಸರಿನ ಈ ಮಗುವು Read more…

ಜನರನ್ನು ಬೆಚ್ಚಿಬೀಳಿಸಿತ್ತು ಮೋಡದಾಕಾರ…!

ಅಣಬೆಯಾಕಾರದ ಬೃಹತ್ ಮೋಡವೊಂದು ಯುಕ್ರೇನ್‌ನಲ್ಲಿ ಅಣು ಬಾಂಬ್‌ನ ಭಯ ಹುಟ್ಟಿಸಿದ ಘಟನೆ ನಡೆದಿದೆ. 1968 ರಲ್ಲಿ ಅಣು ದುರಂತ ಸಂಭವಿಸಿದ ಚರ್ನೋಬಿಲ್‌ನಿಂದ ಕೇವಲ 60 ಮೈಲಿ ದೂರವಿರುವ ಯುಕ್ರೇನ್ Read more…

8 ವರ್ಷಕ್ಕೇ ಬ್ರಿಡ್ಜ್ ಗೇಮ್ ‌ನ ಲೈಫ್ ಮಾಸ್ಟರ್‌‌ ಈ ಪೋರ

ಕಾರ್ಡ್‌ಗಳನ್ನು ಬಳಸಿ ಆಡುವ ಬ್ರಿಡ್ಜ್ ಗೇಮ್ ‌ನಲ್ಲಿ ಗೆಲ್ಲಲು ಸಾಕಷ್ಟು ಚುರುಕುಮತಿ ಬುದ್ಧಿ, ಸ್ಮರಣ ಶಕ್ತಿ ಹಾಗೂ ತಂತ್ರಗಾರಿಕೆಗಳ ಅಗತ್ಯವಿದೆ. ಈ ಆಟದಲ್ಲಿ ಪಾರಂಗತರಾಗಲು ಸಾಕಷ್ಟು ಅನುಭವ ಬೇಕು, Read more…

90 ನೇ ವಯಸ್ಸಿನಲ್ಲಿ ಸಲಿಂಗ ಸಂಬಂಧದ ರಹಸ್ಯ ಬಿಚ್ಚಿಟ್ಟ ವೃದ್ಧ

ಪ್ರೈಡ್‌ ಮಂತ್‌ನ ಕಾಲಾವಧಿಯಲ್ಲಿ ತನ್ನ ಸಲಿಂಗತನವನ್ನು ಬಹಿರಂಗವಾಗಿ ಎದೆಯುಬ್ಬಿಸಿ ಹೇಳಿಕೊಂಡಿರುವ ಕೊಲರಾಡೋದ 90ರ ವೃದ್ಧರೊಬ್ಬರು ಬಲೇ ಸುದ್ದಿಯಲ್ಲಿದ್ದಾರೆ. ಕೆನ್ನೆತ್‌ ಫೆಲ್ಟ್ಸ್‌ ಹೆಸರಿನ ಇವರು ತಮ್ಮ 12ನೇ ವಯಸ್ಸಿನಲ್ಲೇ ತಾನೊಬ್ಬ Read more…

ವೈರಲ್ ಆದ ಈ ವಿಡಿಯೋದಲ್ಲಿ ಇರುವುದಾದರೂ ಏನು…?

ಈ ಬ್ರಹ್ಮಾಂಡದಲ್ಲಿ ಚಿತ್ರ-ವಿಚಿತ್ರ ಪ್ರಾಣಿ, ಪಕ್ಷಿ, ಕೀಟ, ಜೀವಜಂತುಗಳಿವೆ. ನಮ್ಮ ಸುತ್ತಮುತ್ತ ಇರುವ ಕೆಲವೊಂದಿಷ್ಟರ ಪರಿಚಯ ನಮಗಿದ್ದರೂ ಹಲವು ಸಂಕುಲಗಳ ಅರಿವೇ ಇರುವುದಿಲ್ಲ. ಅದರಲ್ಲೂ ಅನೇಕ ವಿಸ್ಮಯಗಳನ್ನ ತನ್ನ Read more…

4 ತಿಂಗಳ ಬಳಿಕ ಬಹಿರಂಗವಾಯ್ತು ಮೂವರ ಸಾವಿನ ಹಿಂದಿನ ’ರಹಸ್ಯ’

ಬೈಕ್ ನಿಯಂತ್ರಣ ತಪ್ಪಿ ಕಾಲುವೆಯೊಂದಕ್ಕೆ ಬಿದ್ದಿದೆ. ಈ ವೇಳೆ ಬೈಕ್ ಸವಾರನನ್ನ ರಕ್ಷಣೆ ಮಾಡಲಾಗಿತ್ತು. ಆದರೆ ಬೈಕ್‌ನಲ್ಲಿದ್ದ ಮಹಿಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಹೀಗೆ ಬೈಕ್‌ನ ಕಾಲುವೆಯಿಂದ ಮೇಲೆತ್ತುವಾಗ Read more…

ಲಕ್ಕಿ ಕಾಯಿನ್ ಮೂಲಕ ಲಾಟರಿಯಲ್ಲಿ ಬಂತು ಕೋಟಿಗಟ್ಟಲೆ ಹಣ

ಜೀವನದಲ್ಲಿ ಒಮ್ಮೆ‌ ಜಾಕ್ ‌ಪಾಟ್‌ ಲಾಟರಿ‌ ಹೊಡೆಯುವುದೇ‌ ಕನಸಿನ ಮಾತು. ಇನ್ನು ಎರಡನೇ ಬಾರಿ ಹೊಡೆಯವುದೆಂದರೆ ಅಸಾಧ್ಯವೇ ಸರಿ ಎಂದು ಯೋಚಿಸುತ್ತಿರುವವರಿಗೆ ಇಲ್ಲೊಬ್ಬ ಅದನ್ನು ಸುಳ್ಳಾಗಿಸಿದ್ದಾನೆ. ಹೌದು , Read more…

ಚರ್ಮದ‌ ಬಣ್ಣದ ಫಿಲ್ಟರ್ ತೆಗೆದ ಮ್ಯಾಟ್ರಿಮೋನಿ ಸಂಸ್ಥೆ

ಅಮೆರಿಕದಲ್ಲಿ ಕಪ್ಪು‌ ವರ್ಣೀಯ ಜಾರ್ಜ್ ಫ್ಲಾಯ್ಡ್ ಮೇಲೆ ನಡೆದ‌ ಹಲ್ಲೆ ಹಾಗೂ ಹತ್ಯೆ ಬಳಿಕ ಇದೀಗ ಎಲ್ಲೆಡೆ ವರ್ಣ ಬೇಧ ನೀತಿಗೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಇದಕ್ಕೆ ಹೊಸ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...