alex Certify Live News | Kannada Dunia | Kannada News | Karnataka News | India News - Part 455
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯದ ದೊರೆ ವಿಜಯ್ ಮಲ್ಯ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿ

ಮುಂಬೈ: 180 ಕೋಟಿ ರೂ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ, ಮದ್ಯದ ದೊರೆ ವಿಜಯ್ ಮಲ್ಯ ವಿರುದ್ಧ ಸಿಬಿಐ ಕೋರ್ಟ್ ಜಾಮೀನುರಹಿತ ವಾರೆಂಟ್ ಜಾರಿ ಮಾಡಿದೆ. ಬಹುಕೋಟಿ ಸಾಲ Read more…

ಜಮ್ಮು-ಕಾಶ್ಮೀರದಲ್ಲಿ ವಿಜಯಪುರ ಮೂಲದ ಯೋಧ ಹುತಾತ್ಮ ; ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ.!

ವಿಜಯಪುರ : ಜಮ್ಮು ಕಾಶ್ಮೀರದಲ್ಲಿ ವಿಜಯಪುರ ಮೂಲದ ಯೋಧ ಹುತಾತ್ಮರಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ರೆಜಿಮೆಂಟ್ 13ರಲ್ಲಿ ಹವಾಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ Read more…

ನಾಳೆ ರಿಲೀಸ್ ಆಗಲಿದೆ ‘ತಾಜ್’ ಚಿತ್ರದ ಮೆಲೋಡಿ ಸಾಂಗ್

ರಾಜರತ್ನ ನಿರ್ದೇಶನದ ಷಣ್ಮುಖ ಜೈ ನಟನೆಯ ಬಹು ನಿರೀಕ್ಷಿತ ‘ತಾಜ್’ ಚಿತ್ರ ತೆರೆ ಮೇಲೆ ಬರಲು ಸಚ್ಚಾಗಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಮೆಲೋಡಿ ಹಾಡುಗಳ ಮೂಲಕವೇ ಸಾಕಷ್ಟು ಗಮನ Read more…

BREAKING : ‘ಏರ್ ಯುರೋಪ್’ ವಿಮಾನದಲ್ಲಿ ತೀವ್ರ ಪ್ರಕ್ಷುಬ್ಧತೆ ; 30 ಮಂದಿ ಪ್ರಯಾಣಿಕರಿಗೆ ಗಾಯ |Video

ಬ್ರೆಜಿಲ್ : ಏರ್ ಯುರೋಪ್ ಬೋಯಿಂಗ್ 787-9 ಡ್ರೀಮ್ ಲೈನರ್ ವಿಮಾನವು ಬಲವಾದ ಪ್ರಕ್ಷುಬ್ಧತೆಗೆ ಸಿಲುಕಿ ಬ್ರೆಜಿಲ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, 30 ಜನರು ಗಾಯಗೊಂಡಿದ್ದಾರೆ. ಪ್ರಕ್ಷುಬ್ಧತೆಯು Read more…

ಉದ್ಯೋಗ ವಾರ್ತೆ : ಭಾರತೀಯ ವಾಯುಪಡೆಯಲ್ಲಿ ‘ಅಗ್ನಿವೀರ್ ವಾಯು’ ಹುದ್ದೆಗಳಿಗೆ ಅರ್ಜಿ ಆಹ್ವಾನ |Agniveervayu Recruitment

\ವಾಯುಪಡೆಯಲ್ಲಿ ಅಗ್ನಿವೀರರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಹಿಳೆಯರು ಮತ್ತು ಪುರುಷರ ನೇಮಕಾತಿಗೆ ಜುಲೈ 8 ರಿಂದ ಜುಲೈ 28 ರವರೆಗೆ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಬಹುದು. ವಾಯುಪಡೆಯಲ್ಲಿ ಅಗ್ನಿವೀರರ ನೇಮಕಾತಿಗೆ Read more…

BREAKING : ರಾಜ್ಯದಲ್ಲಿ ಮಹಾಮಳೆಗೆ ಇದುವರೆಗೆ 20 ಮಂದಿ ಬಲಿ ; ಸಚಿವ ಕೃಷ್ಣಭೈರೇಗೌಡ ಮಾಹಿತಿ..!

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಅವಾಂತರದಲ್ಲಿ ಈವರೆಗೆ 20 ಜನರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ರಾಜ್ಯದ Read more…

ಮಠಾಧೀಶರು ಶೋಷಿತರ ಧ್ವನಿಯಾಗಬೇಕು ಹೊರತು ಜಾತಿಯ ಧ್ವನಿಯಾಗಬಾರದು: ಶಾಸಕ ನರೇಂದ್ರಸ್ವಾಮಿ ವಾಗ್ದಾಳಿ

ಮಂಡ್ಯ: ಸಿಎಂ ಬದಲಾವಣೆ ವಿಚಾರವಾಗಿ ಮಠಾಧೀಶರು ನೀಡುತ್ತಿರುವ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಗರಂ ಆಗಿದ್ದು, ಮಠಾಧೀಶರು ಶೋಷಿತರ ಧ್ವನಿಯಾಗಬೇಕು ಹೊರತು ಜಾತಿಯ ಧ್ವನಿಯಾಗಬಾರದು ಎಂದು ವಾಗ್ದಾಳಿ Read more…

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ ; ಶೀಘ್ರದಲ್ಲೇ ಬಹು ನಿರೀಕ್ಷಿತ ‘ಹಳದಿ ಲೇನ್’ ಉದ್ಘಾಟನೆ

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರದಲ್ಲೇ ಬಹುನಿರೀಕ್ಷಿತ ಲೇನ್ ಉದ್ಘಾಟನೆಯಾಗಲಿದೆ. ಹೌದು. ಬಹು ನಿರೀಕ್ಷಿತ ಹಳದಿ ಮಾರ್ಗ ಉದ್ಘಾಟನೆಗೆ ಸಿದ್ಧವಾಗಿದೆ. ಆರ್ ವಿ Read more…

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ: 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಹಳವುದರ ಲಂಬಾಣಿಹಟ್ಟಿ ಗ್ರಾಮದಲ್ಲಿ ನಡೆದಿದೆ. ಲಂಬಾಣಿಹಟ್ಟಿ ಗ್ರಾಮದ ಬೇಬಿ ಬಾಯಿ ಹಾಗೂ ಉಮೇಶ್ ನಾಯ್ಕ್ ದಂಪತಿಯ Read more…

BREAKING : ಅಫ್ಘಾನಿಸ್ತಾನದಲ್ಲಿ 4.3 ತೀವ್ರತೆಯ ಪ್ರಬಲ ಭೂಕಂಪ |Earthquake

ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಎನ್ಸಿಎಸ್ ಪ್ರಕಾರ, ಭೂಕಂಪದ ಕೇಂದ್ರಬಿಂದು 36.22 ಉತ್ತರ Read more…

BREAKING : ‘UPSC’ CSE ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟ, ಈ ರೀತಿ ಚೆಕ್ ಮಾಡಿ |UPSC CSE Prelims Result

ನವದೆಹಲಿ : ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) 2024 ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶಗಳನ್ನು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು Read more…

ಆಸ್ತಿಗಾಗಿ ಮಾಟ ಮಂತ್ರದ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮಾಜಿ ಸಂಸದ ಎಸ್.ಬಿ.ಸಿದ್ನಾಳ ಕಿರಿಯ ಸೊಸೆ

ಬೆಳಗಾವಿ: ಆಸ್ತಿಗಾಗಿ ಮಾಟ ಮಂತ್ರ ಮಾಡಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ಎಸ್.ಬಿ.ಸಿದ್ನಾಳ ಕಿರಿಯ ಸೊಸೆ, ಡಾ.ವಿಜಯ ಸಂಕೇಶ್ವರ ಅವರ ಪುತ್ರಿ ದೀಪಾ ಸಿದ್ನಾಳ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. Read more…

BIG NEWS : ನಟ ದರ್ಶನ್ ಗೆ ಜೈಲಿನಲ್ಲಿ ಯಾವುದೇ ವಿಶೇಷ ಸೌಲಭ್ಯ ಕೊಡುತ್ತಿಲ್ಲ ; ಗೃಹ ಸಚಿವ G. ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ಜೈಲಿನಲ್ಲಿ ಯಾವುದೇ ವಿಶೇಷ ಸೌಲಭ್ಯ ಕೊಡ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ Read more…

‘ಸಂಗಾತಿಯನ್ನು ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ನಿಂದ ದೂರ ಇಡೋದು ಕ್ರೌರ್ಯಕ್ಕೆ ಸಮ’ : ಹೈಕೋರ್ಟ್

ಸಂಗಾತಿಯನ್ನು ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ನಿಂದ ದೂರ ಇಡೋದು ಕ್ರೌರ್ಯಕ್ಕೆ ಸಮ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಮದುವೆಯ ಸಂದರ್ಭದಲ್ಲಿ “ಕ್ರೌರ್ಯ” ದ ವ್ಯಾಖ್ಯಾನವನ್ನು ವಿಸ್ತರಿಸಿದ ತೆಲಂಗಾಣ ಹೈಕೋರ್ಟ್, Read more…

BIG NEWS : ಮೈಸೂರಿನ ಮುಡಾದಲ್ಲಿ ರಾಜ್ಯ ಸರ್ಕಾರದಿಂದ 4,000 ಕೋಟಿ ಗುಳುಂ : R .ಅಶೋಕ್ ಗಂಭೀರ ಆರೋಪ..!

ಬೆಂಗಳೂರು : ಮೈಸೂರಿನ ಮುಡಾದಲ್ಲಿ ರಾಜ್ಯ ಸರ್ಕಾರ 4,000 ಕೋಟಿ ಗುಳುಂ ಮಾಡಿದೆ ಎಂದು ವಿಪಕ್ಷ ನಾಯಕ ಆರ್ .ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ Read more…

1-10 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ನಡೆಸುವ ಬಗ್ಗೆ ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ 1 -10ನೇ ತರಗತಿ ವಿದ್ಯಾರ್ಥಿಗಳಿಗೆ ‘ಮೌಲ್ಯಾಂಕನ’ ನಡೆಸುವ ಬಗ್ಗೆ ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. 2024-25ನೇ ಶೈಕ್ಷಣಿಕ ಸಾಲಿನಲ್ಲಿ ‘ ಕರ್ನಾಟಕ ರಾಜ್ಯ Read more…

BREAKING : ಲೋನಾವಾಲಾ ದುರಂತ ; ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಐವರ ಮೃತದೇಹಗಳು ಪತ್ತೆ |Video

ಮುಂಬೈ: ಭಾನುವಾರ ಮಹಾರಾಷ್ಟ್ರದ ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪವಿರುವ ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಐವರ ಮೃತದೇಹ ಪತ್ತೆಯಾಗಿದೆ. ಭಾನುವಾರ ಮಧ್ಯಾಹ್ನ ಕುಟುಂಬವೊಂದು ವಿಹಾರಕ್ಕೆಂದು ಹೋಗಿದ್ದ Read more…

36 ಮಕ್ಕಳಲ್ಲಿ ಡೆಂಘೀ ದೃಢ: ಬಾಗಲಕೋಟೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಮಹಾಮಾರಿ ಸೋಂಕು

ಬಾಗಲಕೋಟೆ: ರಾಜ್ಯದಲ್ಲಿ ಮಳೆಯ ಅಬ್ಬರದ ನಡುವೆ ಡೆಂಘೀ ಪ್ರಕರಣಗಳು ಹೆಚ್ಚುತ್ತಿವೆ. ಬಾಗಲಕೋಟೆ ಜಿಲ್ಲೆಯಲ್ಲಿ ಮಹಾಮಾರಿ ಡೆಂಘಿ ಸೋಂಕಿಗೆ ಜಿಲ್ಲೆಯ ಜನರು ತತ್ತರಿಸಿದ್ದಾರೆ. 36 ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಬಾಗಲಕೋಟೆ Read more…

BREAKING : ಬೆಂಗಳೂರಲ್ಲಿ ವಾಟರ್ ಟ್ಯಾಂಕರ್ ಹರಿದು ಸ್ಥಳದಲ್ಲೇ ಯುವಕ ಸಾವು..!

ಬೆಂಗಳೂರು : ಟ್ಯಾಂಕರ್ ಹರಿದು ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೊತ್ತನೂರು ದಿಣ್ಣೆ ಬಳಿ ನಡೆದಿದೆ. ಮೃತ ಯುವಕನನ್ನು ಕಿರಣ್ ಕುಮಾರ್ (21) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ Read more…

BIG NEWS: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ: ತನಿಖಾ ತಂಡ ರಚನೆ; 15 ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಪ್ರಕರಣವನ್ನು ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಸಂಬಂಧ ಅಕ್ರಮ ನಡೆದಿರುವ Read more…

ಕಚ್ಚಾ ತೈಲದ ಮೇಲಿನ ತೆರಿಗೆ ಪ್ರತಿ ಟನ್ ಗೆ 3,250 ರೂ.ಗಳಿಂದ 6,000 ರೂ.ಗೆ ಹೆಚ್ಚಳ.!

ನವದೆಹಲಿ : ಜುಲೈ 2 ರಿಂದ ಜಾರಿಗೆ ಬರುವಂತೆ ಭಾರತ ಸರ್ಕಾರವು ಪೆಟ್ರೋಲಿಯಂ ಕಚ್ಚಾ ತೈಲದ ಮೇಲಿನ ಅನಿರೀಕ್ಷಿತ ತೆರಿಗೆಯನ್ನು ಪ್ರತಿ ಮೆಟ್ರಿಕ್ ಟನ್ ಗೆ 3,250 ರೂ.ಗಳಿಂದ Read more…

‘ಹಿಂದೂಗಳಿಂದ ಹಿಂಸೆ’ : ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸಮರ್ಥನೆ..!

ಬೆಂಗಳೂರು : ‘ಹಿಂದೂಗಳಿಂದ ಹಿಂಸೆ’ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸಮರ್ಥನೆ ನೀಡಿದ್ದಾರೆ. ಹಿಂದೂ ಎಂದು ಹೇಳಿಕೊಳ್ಳುವವರು 24 ಗಂಟೆ ಹಿಂಸೆ, ದ್ವೇಷ, ಸುಳ್ಳು ಹರಡುತ್ತಿದ್ದಾರೆ Read more…

ಗಮನಿಸಿ : ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು 2024-25 ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2024ರ ಡಿಸೆಂಬರ್ ಕೊನೆಯ ವಾರದಲ್ಲಿ Read more…

GOOD NEWS : ಪೌರ ಕಾರ್ಮಿಕರಿಗೆ ವಾರದಲ್ಲಿ ಒಂದು ದಿನ ರಜೆ ಘೋಷಣೆ ; ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಾರದಲ್ಲಿ ಒಂದು ದಿನ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ನಗರ ಸ್ಥಳೀಯ Read more…

BIG NEWS: ಅಳಿಯನಿಂದಲೇ ಮಗನ ಕೊಲೆ; ಆತ್ಮಹತ್ಯೆಗೆ ಶರಣಾದ ತಾಯಿ

ಮೈಸೂರು: ಅಳಿಯನಿಂದಲೇ ಮಗನ ಕೊಲೆ ವಿಚಾರ ತಿಳಿದು ಮನನೊಂದ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕೂರ್ಗಳ್ಳಿಯಲ್ಲಿ ನಡೆದಿದೆ. ಭಾಗ್ಯಮ್ಮ (46) ಆತ್ಮಹತ್ಯೆಗೆ ಶರಣಾದವರು. ಮನೆಯಲ್ಲಿಯೇ ನೇಣುಬಿಗಿದುಕೊಂಡು ಭಾಗ್ಯಮ್ಮ Read more…

PUC ಪಾಸಾದವರಿಗೆ ಗುಡ್ ನ್ಯೂಸ್ ; ಪ್ರವಾಸಿ ಮಾರ್ಗದರ್ಶಿ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರವಾಸೋದ್ಯಮವನ್ನು ಅಭಿವೃದ್ಧಿ ಹಾಗೂ ಪ್ರಚಾರ ಪಡಿಸುವ ಉದ್ದೇಶದಿಂದ ಜಿಲ್ಲೆಯ ಪ್ರವಾಸಿ ತಾಣಗಳ ಐತಿಹಾಸಿಕ, ಧಾರ್ಮಿಕ, ಸಾಹಿತ್ಯಕ, ಸಾಂಸ್ಕತಿಕ ಹಾಗೂ ಕಲಾವೈವಿಧ್ಯತೆಗಳನ್ನು ಒಳಗೊಂಡ ಸೃಜನಶೀಲತೆಗಳ ಬಗ್ಗೆ ಸಂಪೂರ್ಣ Read more…

ಸರ್ಕಾರಿ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ: ಗಡಿ ಕನ್ನಡಿಗರಿಂದ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ

ಮಹಾರಾಷ್ಟ್ರದ ಗಡಿಯಲ್ಲಿನ ಸರ್ಕಾರಿ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ ಮಾಡಿರುವುದನ್ನು ಖಂಡಿಸಿ ಗಡಿ ಕನ್ನಡಿಗರು, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಸರ್ಕಾರಿ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು Read more…

ನಿದ್ದೆಯಲ್ಲಿ ನಡೆಯುತ್ತಿದ್ದಾಗ ಆರನೇ ಮಹಡಿಯಿಂದ ಬಿದ್ದು ಯುವಕ ಸಾವು

ಮುಂಬೈ: ಯುವಕನೊಬ್ಬ ನಿದ್ದೆಯಲ್ಲಿ ನಡೆಯುತ್ತಿದ್ದಾಗ ತನ್ನ ನಿವಾಸದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕಸ್ಮಿಕ ಸಾವಿನ ಪ್ರಕರಣ ದಾಖಲಿಸಿಕೊಂಡಿರುವ ಬೈಕುಲ್ಲಾ ಪೊಲೀಸರ ಪ್ರಕಾರ, ಯುವಕನನ್ನು Read more…

ಕೋರ್ಟ್ ಆವರಣದಲ್ಲಿಯೇ ವ್ಯಕ್ತಿಯ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ

ಕಲಬುರ್ಗಿ: ಕೋರ್ಟ್ ಆವರಣದಲ್ಲಿಯೇ ದುಷ್ಕರ್ಮಿಗಳು ವ್ಯಕ್ತಿ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿರುವ ಘಟನೆ ಕಲಬುರ್ಗಿ ಜಿಲ್ಲಾ ಕೋರ್ಟ್ ನಲ್ಲಿ ನಡೆದಿದೆ. ಧೀರಜ್ ಹಲ್ಲೆಗೊಳಗಾದ ವ್ಯಕ್ತಿ . ವ್ಯಕ್ತಿಯ Read more…

ಸಿಎಂ, ಡಿಸಿಎಂ ಹುದ್ದೆ ಗದ್ದಲ ಹೊತ್ತಲ್ಲೇ ಬಹಿರಂಗವಾಯ್ತು ಸಚಿವ, ಶಾಸಕರ ಕಲಹ

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆ ಗದ್ದಲ ತೀವ್ರಗೊಂಡಿದೆ. ಇದರ ಬೆನ್ನಲ್ಲೇ ಸಚಿವ ಮತ್ತು ಶಾಸಕರ ನಡುವಿನ ಆಂತರಿಕ ಕಲಹ ಬಹಿರಂಗವಾಗಿದೆ. ನಗರಾಭಿವೃದ್ಧಿ ಸಚಿವ ಬೈರತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...