alex Certify Live News | Kannada Dunia | Kannada News | Karnataka News | India News - Part 456
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾನಕ್ಕೂ‌ ಮುನ್ನ ಜೈಲಿನಲ್ಲಿರುವ ಇಮ್ರಾನ್‌ ಖಾನ್ ಫೋಟೋ ವೈರಲ್!

ನವದೆಹಲಿ: ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಿಟಿಐ ಪಕ್ಷದ ಅಧ್ಯಕ್ಷ ಇಮ್ರಾನ್ ಖಾನ್ ಅವರು ಅಡಿಯಾಲಾ ಜೈಲಿನಿಂದ ಬಿಡುಗಡೆಯಾಗುತ್ತಿರುವ ಹೊಸ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಜೈಲಿನಲ್ಲಿರುವ Read more…

ರೋಗಿಗಳ ಖಾತೆಗೆ ಪ್ರತಿ ತಿಂಗಳು 500 ರೂ.: ‘ನಿಕ್ಷಯ್ ಪೋಷಣ್’ ಯೋಜನೆಯಡಿ ಕ್ಷಯ ರೋಗಿಗಳಿಗೆ ನೆರವು

ಬೆಂಗಳೂರು: ರಾಜ್ಯದ ಕ್ಷಯ ರೋಗಿಗಳಿಗೆ ಪ್ರತಿ ತಿಂಗಳು ನಿಕ್ಷಯ್ ಪೋಷಣ್ ಯೋಜನೆ 500 ರೂಪಾಯಿ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಇಲಾಖೆ ಜಂಟಿ ನಿರ್ದೇಶಕರು ಈ ಬಗ್ಗೆ Read more…

BREAKING NEWS: ಖಾಸಗಿ ಕಂಪನಿಗಳಿಗೆ ಐಟಿ ಶಾಕ್; ಬೆಳ್ಳಂ ಬೆಳಿಗ್ಗೆ ಬೆಂಗಳೂರಿನ ಹಲವೆಡೆ ತೆರಿಗೆ ಅಧಿಕಾರಿಗಳ ದಾಳಿ

ಬೆಂಗಳೂರು: ಬೆಂಗಳೂರಿನ ಹಲವು ಐಟಿ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಕೆಲ ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು Read more…

ಹಳೆ ಪಿಂಚಣಿ ಯೋಜನೆ ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ಸರ್ಕಾರಿ ನೌಕರರ ಪ್ರತಿಭಟನೆ

ಬೆಂಗಳೂರು: ಹಳೆ ಪಿಂಚಣಿ ಯೋಜನೆ ಮರು ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಫೆಬ್ರವರಿ 7 ರಂದು ಸರ್ಕಾರಿ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ Read more…

BIG NEWS: ಕೇಂದ್ರದ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ; ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಧರಣಿ

ಬೆಂಗಳೂರು: ಅನುದಾನ ಬಿಡುಗಡೆ, ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅತ್ತ ದೆಹಲಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದರೆ ಇತ್ತ Read more…

BIG NEWS : ಕೇಂದ್ರ ಸರ್ಕಾರದಿಂದ ʻಭಾರತ್‌ ಪೇ ಸಂಸ್ಥಾಪಕ ಅಶ್ನೀರ್ ಗ್ರೋವರ್ʼ ಗೆ ನೋಟಿಸ್ | BharatPe Fraud

ನವದೆಹಲಿ : ಫಿನ್ಟೆಕ್ ಯುನಿಕಾರ್ನ್ ಭಾರತ್ಪೇ ತನ್ನ ಸಂಸ್ಥಾಪಕ ಅಶ್ನೀರ್ ಗ್ರೋವರ್ ವಿರುದ್ಧ ಕಂಪನಿ ಪ್ರಾರಂಭಿಸಿದ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ಕೋರಿ ಕಂಪನಿಗಳ ಕಾಯ್ದೆಯ ಸೆಕ್ಷನ್ 206 Read more…

ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ʻಸೈಕಲ್ ಭಾಗ್ಯʼ ಪುನಾರಾರಂಭ!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿಗಳಿಗೆ ಸೈಕಲ್‌ ನೀಡುವ ಯೋಜನೆಯನ್ನು ಪುನಾರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಸೈಕಲ್‌ ಯೋಜನೆ ಪುನಾರಾರಂಭಕ್ಕೆ ಶಿಕ್ಷಣ Read more…

BIG NEWS: ದೆಹಲಿಯಲ್ಲಿ ಬೀಡು ಬಿಟ್ಟ ಕಾಂಗ್ರೆಸ್ ಸರ್ಕಾರ; ಕೆಲವೇ ಹೊತ್ತಲ್ಲಿ ಕೇಂದ್ರದ ವಿರುದ್ಧ ರಣಕಹಳೆ ಆರಂಭ

ನವದೆಹಲಿ: ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನ ಬಿಡಿಗಡೆಯಲ್ಲಿ ಅನ್ಯಾಯಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಕೇಂದ್ರ ಸರ್ಕಾರದ ವಿರುದ್ಧ ರಣಕಹಳೆಗೆ ಮುಂದಾಗಿದೆ. ಕೆಲವೇ Read more…

ಹಣಕ್ಕಾಗಿ ಪತ್ನಿಯ ಜೀವ ತೆಗೆದ ಪತಿ

ಮೈಸೂರು: ಹಣ ಕೊಡಲು ನಿರಾಕರಿಸಿದ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೀದಾ ಮೃತಪಟ್ಟ ಮಹಿಳೆ. ಆರೋಪಿಯ ಪತಿ Read more…

BREAKING: ಮ್ಯಾನ್ಮಾರ್ ಗೆ ಪ್ರಯಾಣಿಸದಂತೆ ಭಾರತೀಯ ನಾಗರಿಕರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ನವದೆಹಲಿ : ಮ್ಯಾನ್ಮಾರ್ ನಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ನಿಟ್ಟಿನಲ್ಲಿ ಸಲಹೆ ನೀಡಿದೆ. ಈ ಸಲಹೆಯಲ್ಲಿ, ಭಾರತೀಯ ನಾಗರಿಕರಿಗೆ ಮ್ಯಾನ್ಮಾರ್ನ ರಾಖೈನ್ ರಾಜ್ಯಕ್ಕೆ Read more…

ವಿದ್ಯಾರ್ಥಿಗಳೇ ಗಮನಿಸಿ: ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಮೈಸೂರು: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತರುತ್ತೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: 8ನೇ ಕೇಂದ್ರ ವೇತನ ಆಯೋಗ ರಚನೆ ಪ್ರಸ್ತಾವನೆ ಪರಿಶೀಲನೆಯಲ್ಲಿಲ್ಲ ಎಂದು ರಾಜ್ಯಸಭೆಯಲ್ಲಿ ಸರ್ಕಾರ ತಿಳಿಸಿದೆ. ಸಂಸತ್ತಿನಲ್ಲಿ 8ನೇ ವೇತನ ಆಯೋಗವನ್ನು ಸ್ಥಾಪಿಸದಿರುವ ಬಗ್ಗೆ ಹಣಕಾಸು ಸಚಿವಾಲಯ ತನ್ನ Read more…

BREAKING : ಕೆಂಪು ಸಮುದ್ರದಲ್ಲಿ ಭಾರತಕ್ಕೆ ತೆರಳುತ್ತಿದ್ದ ಎರಡು ಹಡಗುಗಳ ಮೇಲೆ ಹೌತಿ ಬಂಡುಕೋರರು ದಾಳಿ

ಗಾಝಾ ಪಟ್ಟಿಯಲ್ಲಿ ಹಮಾಸ್ ವಿರುದ್ಧ ಇಸ್ರೇಲ್ ನಡೆಸುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಹಡಗುಗಳನ್ನು ಗುರಿಯಾಗಿಸುವ ಇರಾನ್ ಬೆಂಬಲಿತ ಹೋರಾಟಗಾರರ ಅಭಿಯಾನದ ಇತ್ತೀಚಿನ ದಾಳಿಯಾಗಿದ್ದು, ಮಧ್ಯಪ್ರಾಚ್ಯ ಜಲಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಎರಡು ಹಡಗುಗಳ Read more…

ಸಮಗ್ರ ಶಿಕ್ಷಣದಲ್ಲೂ ಕೇಂದ್ರದಿಂದ ತಾರತಮ್ಯ: ಮಕ್ಕಳಿಗೆ ಅನುದಾನ ಕೊಟ್ಟಿಲ್ಲ: ಮಧು ಬಂಗಾರಪ್ಪ

ಮೈಸೂರು: ಸಮಗ್ರ ಶಿಕ್ಷಣ ಕರ್ನಾಟಕ ಅಭಿಯಾನ(ಸರ್ವ ಶಿಕ್ಷಣ ಅಭಿಯಾನ)ದಲ್ಲೂ ಕೇಂದ್ರ ಸರ್ಕಾರ ಅನುದಾನದ ತಾರತಮ್ಯ ಮಾಡುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ Read more…

ದೇಶದಲ್ಲಿ ‘ಪ್ಲಾಸ್ಟಿಕ್‌ ನೋಟು’ ಬಳಕೆ ಪ್ರಸ್ತಾಪ : ಕೇಂದ್ರ ಸರ್ಕಾರ ‘ಸ್ಪಷ್ಟನೆ

ನವದೆಹಲಿ: ಪ್ಲಾಸ್ಟಿಕ್ ನೋಟುಗಳನ್ನು ಪರಿಚಯಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿಲ್ಲ ಎಂದು ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಮಂಗಳವಾರ ಹೇಳಿದ್ದಾರೆ. ಭಾರತೀಯ ಬ್ಯಾಂಕ್ ನೋಟುಗಳ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು Read more…

ರಾಜ್ಯಸಭೆ ಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ: ಕುತೂಹಲ ಮೂಡಿಸಿದ ರಾಜಕೀಯ ಪಕ್ಷಗಳ ನಡೆ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಫೆಬ್ರವರಿ 8ರಂದು ಅಧಿಸೂಚನೆ ಹೊರಬೀಳಲಿದೆ. ಫೆಬ್ರವರಿ 15 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಫೆಬ್ರವರಿ 16ರಂದು ನಾಮಪತ್ರ Read more…

ರಾಜ್ಯದ ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌ : ವಾರದಲ್ಲಿ ಮೂರು ದಿನ ರಾಗಿಮಲ್ಟ್‌, ಎರಡು ದಿನ ಮೊಟ್ಟೆ ವಿತರಣೆ

ಮೈಸೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಶಾಲೆಯ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ನೀಡಲಾಗುವುದು ಶಿಕ್ಷಣ Read more…

BIG NEWS: ರಾಜ್ಯದಲ್ಲಿ ಆಹಾರ ಉತ್ಪಾದನೆ ಶೇ. 40ರಷ್ಟು ಕುಸಿತ: ತೀವ್ರ ಅಭಾವ, ಬೆಲೆ ಹೆಚ್ಚಳ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಆಹಾರ ಧಾನ್ಯಗಳಿಗೆ ತೀವ್ರ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇದೆ. ಬರಗಾಲದ ಪರಿಣಾಮ ಒಟ್ಟಾರೆ ಆಹಾರ ಧಾನ್ಯಗಳ ಉತ್ಪಾದನೆ ಶೇಕಡ 40ಕ್ಕೂ ಅಧಿಕ ಪ್ರಮಾಣದಲ್ಲಿ ಕುಸಿಯುವ ಸಾಧ್ಯತೆಯಿದ್ದು, Read more…

ʻUPIʼ ಪಾವತಿ ಬ್ಯಾಂಕಿಂಗ್ ಸರ್ವರ್ ಡೌನ್ : ʻNPCIʼನಿಂದ ಮಹತ್ವದ ಮಾಹಿತಿ| UPI Not Working

ನವದೆಹಲಿ : ದೇಶಾದ್ಯಂತ ಯುಪಿಐ ಬಳಕೆದಾರರು ಪಾವತಿ ಮಾಡುವಲ್ಲಿ ತೊಂದರೆಗಳನ್ನು ಎದುರಿಸಿದ್ದು, ತೊಂದರೆಗೀಡಾದ ಬಳಕೆದಾರರು ತಮ್ಮ ಸಮಸ್ಯೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡರು. ಇದಕ್ಕೆ ಎನ್ ಪಿಸಿಐ ಕಾರಣ ನೀಡಿದೆ. Read more…

ರುಚಿಗಷ್ಟೇ ಅಲ್ಲ ಸೌಂದರ್ಯಕ್ಕೂ ಉಪಯುಕ್ತ ಉಪ್ಪು

ಉಪ್ಪಿಗಿಂತ ರುಚಿ ಬೇರೆ ಇಲ್ಲ. ಉಪ್ಪಿಲ್ಲದ ಅಡುಗೆ  ಇಲ್ಲ. ಅಡುಗೆ ಮನೆಯಲ್ಲಿ ಉಪ್ಪು ಇದ್ದೇ ಇರುತ್ತೆ. ಉಪ್ಪನ್ನು ಅಡುಗೆಗೆ ಬಳಸ್ತಾರೆ ಎನ್ನುವುದು ಎಲ್ಲರಿಗೂ ಗೊತ್ತು. ಸೌಂದರ್ಯಕ್ಕೂ ಉಪ್ಪು ಉಪಯುಕ್ತ Read more…

ಸಾಲದ ಕಾರಣದಿಂದಾಗಿ ದೇಶದಲ್ಲಿ ಹೊಸ ಅಭಿವೃದ್ಧಿ ಯೋಜನೆಗಳು ಪ್ರಾರಂಭ ಇಲ್ಲ : ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು

ಮಾಲ್ಡೀವ್ಸ್ ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ದೇಶದ ಆರ್ಥಿಕ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ಸಾಲದಿಂದಾಗಿ, ದೇಶದಲ್ಲಿ ಹೊಸ ಅಭಿವೃದ್ಧಿ ಯೋಜನೆಗಳನ್ನು ಪ್ರಾರಂಭಿಸಲು ಸಾಧ್ಯವಿಲ್ಲ ಎಂದು ಅಧ್ಯಕ್ಷ ಮೊಹಮ್ಮದ್ ಮುಯಿಝು Read more…

ಕ್ಯಾನ್ಸರ್‌ನಿಂದ ಬಳಲುತ್ತಿದ್ದರೂ ಫಿಟ್‌ ಆಗಿದ್ದಾರೆ ಬ್ರಿಟನ್‌ ಕಿಂಗ್‌, ವಿಶೇಷವಾಗಿದೆ ಅವರ ಡಯಟ್‌ ಪ್ಲಾನ್‌ !

ಇತ್ತೀಚೆಗೆ ಬ್ರಿಟನ್‌ನ ಕಿಂಗ್ ಚಾರ್ಲ್ಸ್ III ಅವರಿಗೆ ಕ್ಯಾನ್ಸರ್ ಇದೆ ಎಂಬ ಆಘಾತಕಾರಿ ಸಂಗತಿ ಬಹಿರಂಗವಾಗಿತ್ತು. ಚಾರ್ಲ್ಸ್‌ಗೆ ಈಗ 75 ವರ್ಷ. ಕ್ಯಾನ್ಸರ್‌ ಇರುವುದು ಪತ್ತೆಯಾದ ಬಳಿಕ ಅವರ Read more…

ಭಾರತೀಯ ಜಲಪ್ರದೇಶವನ್ನು ಪ್ರವೇಶಿಸಿದ ಕುವೈತ್ ಬೋಟ್ ವಶಪಡಿಸಿಕೊಂಡ ಭಾರತೀಯ ನೌಕಪಡೆ|Watch video

ಮುಂಬೈ : ಫೆಬ್ರವರಿ 6 ರಂದು ಕುವೈತ್ನಿಂದ ಬಂದ ದೋಣಿ ಭಾರತೀಯ ಜಲಪ್ರದೇಶವನ್ನು ಪ್ರವೇಶಿಸಿತು. ಭಾರತೀಯ ನೌಕಾಪಡೆಯು ಅದನ್ನು ತಡೆದು ಮುಂಬೈನ ಗೇಟ್ ವೇ ಆಫ್ ಇಂಡಿಯಾಕ್ಕೆ ಕರೆತಂದಿದೆ. Read more…

BREAKING NEWS: ಜವರಾಯನ ಗೆದ್ದು ಬಂದ ಮಗು: ಬೋರ್ ವೆಲ್ ಗೆ ಬಿದ್ದ 2 ವರ್ಷದ ಬಾಲಕನ ರಕ್ಷಣೆ

ಗುಜರಾತ್‌ ನ ಜಾಮ್‌ ನಗರದ ಗೋವಾನಾ ಗ್ರಾಮದಲ್ಲಿ ಮಂಗಳವಾರ ಸಂಜೆ ಬೋರ್‌ ವೆಲ್‌ ಗೆ ಬಿದ್ದ ಎರಡು ವರ್ಷದ ಬಾಲಕನನ್ನು ಬುಧವಾರ ಮುಂಜಾನೆ ರಕ್ಷಿಸಲಾಗಿದೆ. ಮಂಗಳವಾರ ಸಂಜೆ 6.30ರ Read more…

ರಾಜ್ಯದ ಪ್ರಮುಖ ಚಾರಣ ಕೇಂದ್ರಗಳಿಗೆ ಸಾರ್ವಜನಿಕರ ಭೇಟಿಗೆ ನಿರ್ಬಂಧ: ಆನ್ಲೈನ್ ಬುಕಿಂಗ್, ಪಾಸ್ ವ್ಯವಸ್ಥೆ

ಮಂಗಳೂರು: ರಾಜ್ಯದ ಪ್ರಮುಖ ಚಾರಣ ಕೇಂದ್ರಗಳಿಗೆ ಸಾರ್ವಜನಿಕರ ಭೇಟಿಗೆ ನಿರ್ಬಂಧಿಸಲು ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕುಮಾರಪರ್ವತ ಸೇರಿದಂತೆ ರಾಜ್ಯದ Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ʻPNBʼ ಯಲ್ಲಿ 1025 ಹುದ್ದೆಗಳ ನೇಮಕಾತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ನವದೆಹಲಿ : ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ಒಟ್ಟು 1025 ಆಫೀಸರ್-ಕ್ರೆಡಿಟ್, ಮ್ಯಾನೇಜರ್-ಫಾರೆಕ್ಸ್, ಮ್ಯಾನೇಜರ್-ಸೈಬರ್ ಸೆಕ್ಯುರಿಟಿ ಮತ್ತು ಸೀನಿಯರ್ ಮ್ಯಾನೇಜರ್-ಸೈಬರ್ ಸೆಕ್ಯುರಿಟಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಅರ್ಜಿಗಳನ್ನು Read more…

ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಅಂದರೆ ವಯಸ್ಸು 30 ದಾಟಿದ ಬಳಿಕ ನೀವು ಸೇವಿಸಲೇಬೇಕು ಈ ಆಹಾರ

ಮೂವತ್ತು ವರ್ಷ ದಾಟಿತು ಅಂದಕೂಡಲೇ ದೇಹ ದುರ್ಬಲವಾಗುತ್ತಾ ಬರುತ್ತದೆ. ಹೀಗಾಗಿ ಮೂವತ್ತರ ಬಳಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಅಂದರೆ ಕಿತ್ತಳೆ, ದ್ರಾಕ್ಷಿ ಹಾಗೂ ಲಿಂಬುವನ್ನು ಸೇವಿಸಬೇಕು. ಸಿಟ್ರಸ್​ ಹೆಚ್ಚಿರುವ ಹಣ್ಣುಗಳಲ್ಲಿ Read more…

ವಸತಿ ಶಾಲೆಯಲ್ಲಿ ರ್ಯಾಗಿಂಗ್: 5 ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ

ಗಂಗಾವತಿ: ಗಂಗಾವತಿ ತಾಲೂಕಿನ ಹೇಮಗುಡ್ಡ ಸಮೀಪದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರ್ಯಾಗಿಂಗ್ ಪ್ರಕರಣ ನಡೆದಿದೆ. ರ್ಯಾಗಿಂಗ್ ಮಾಡಿದ ಐವರು ವಿದ್ಯಾರ್ಥಿಗಳ ವಿರುದ್ಧ ಶಾಲಾ ಆಡಳಿತ ಮಂಡಳಿ ಶಿಸ್ತು Read more…

ನಿಂಬೆ ಸಿಪ್ಪೆ ಹೀಗೆ ಬಳಸಿದರೆ ದುಪ್ಪಟ್ಟಾಗುತ್ತೆ ತ್ವಚೆ ಕಾಂತಿ

ನಿಂಬೆ ಹಣ್ಣಿನ ಸಿಪ್ಪೆಯನ್ನು ಉಪಯೋಗವಿಲ್ಲ ಎಂದು ಎಸೆಯುತ್ತಾರೆ. ಆದರೆ ಇದು ಕ್ಯಾಲ್ಸಿಯಂ, ಪೊಟ್ಯಾಶಿಯಂ, ಮೆಗ್ನಿಶಿಯಂ, ಮುಂತಾದ ಖನಿಜಗಳನ್ನು ಒಳಗೊಂಡಿರುವುದರಿಂದ ಇದರಿಂದ ಮಹಿಳೆಯರ ಚರ್ಮದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. *ಚರ್ಮವನ್ನು ಸ್ಕ್ರಬ್ Read more…

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕ್ಯೂಆರ್ ಕೋಡ್ ಆ್ಯಪ್ ಬಿಡುಗಡೆ ಶೀಘ್ರ

ಬೆಂಗಳೂರು: ಮೆಟ್ರೋ ಬಳಕೆದಾರರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಪ್ರಯಾಣಿಕರ ಅನುಕೂಲಕ್ಕಾಗಿ ಕ್ಯೂಆರ್ ಕೋಡ್ ವ್ಯವಸ್ಥೆ ತರಲು BMRCL ಮುಂದಾಗಿದೆ. ನಮ್ಮ ಮೆಟ್ರೋದಲ್ಲಿ ಈಗಾಗಲೇ ಕ್ಯೂಆರ್ ಕೋಡ್ ವ್ಯವಸ್ಥೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...