alex Certify Live News | Kannada Dunia | Kannada News | Karnataka News | India News - Part 4567
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಬೈಎಲೆಕ್ಷನ್ ಗೆಲುವಿಗೆ BSY ಮಾಸ್ಟರ್ ಪ್ಲಾನ್: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಿರ್ಧಾರ

ಬೆಂಗಳೂರು: ಶಿರಾ ಉಪ ಚುನಾವಣೆ ಹೊತ್ತಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಘೋಷಿಸಿದ್ದು ಬಿಜೆಪಿ ಗೆಲುವಿಗೆ ಸಹಕಾರಿಯಾಯ್ತು ಎನ್ನುವ ಮಾತು ಕೇಳಿಬಂದಿರುವ ಹೊತ್ತಲ್ಲೇ ಮತ್ತೊಂದು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ಕಾರ Read more…

BIG NEWS: ಹಬ್ಬದ ದಿನವೇ ದುರಂತ, ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್ – 5 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ಸತಾರ ಜಿಲ್ಲೆಯ ಕರಾದ್ ಪಟ್ಟಣದ ಬಳಿ ಸೇತುವೆಯಿಂದ ಬಸ್ ನದಿಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ಐದು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 8 ಮಂದಿ ಗಾಯಗೊಂಡಿದ್ದಾರೆ. Read more…

ಆಧಾರ್, BPL ಕಾರ್ಡ್ ಸೇರಿ ಅಗತ್ಯ ದಾಖಲೆ ಹೊಂದಿದ ವಿಕಲಚೇತನರಿಗೆ ಗುಡ್ ನ್ಯೂಸ್

ಕಲಬುರಗಿ: ಕಲಬುರಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2020-21ನೇ ಸಾಲಿನಲ್ಲಿ ಆಧಾರ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. Read more…

ಹಲವೆಡೆ ನಿಷೇಧಿತ ಪಟಾಕಿ ಮಾರಾಟ, ಅಧಿಕಾರಿಗಳ ದಾಳಿ

ಬೆಂಗಳೂರು: ರಾಜ್ಯದ ವಿವಿಧೆಡೆ ಪಟಾಕಿ ಮಳಿಗೆಗಳ ಮೇಲೆ ಅಧಿಕಾರಿಗಳು, ಪೊಲೀಸರು ದಾಳಿ ನಡೆಸಿದ್ದಾರೆ. ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಿದ್ದರೂ ಕೂಡ ನಿಷೇಧಿತ ಪಟಾಕಿಗಳ ಮಾರಾಟ ಅವ್ಯಾಹತವಾಗಿ ನಡೆದಿದೆ. Read more…

ಸಂಬಳ ಪಾವತಿಸಲು ಸರ್ಕಾರದ ಬಳಿ ಹಣವಿಲ್ಲ: ಡೀಸೆಲ್ ಖರ್ಚಿಗೂ ದುಡ್ಡು ಸಾಲ್ತಿಲ್ಲ ಎಂದ ಸಚಿವ

ಬೆಳಗಾವಿ: ದೀಪಾವಳಿ ಹಬ್ಬದ ಸಂದರ್ಭದಲ್ಲೂ ಕೆಎಸ್ಆರ್ ಟಿಸಿ ಹಾಗೂ ಬಿಎಂಟಿಸಿ ನೌಕರರಿಗೆ ಸಾರಿಗೆ ಇಲಾಖೆ ಸಂಬಳ ಪಾವತಿಸಿಲ್ಲ. ಕಳೆದ ಮೂರು ತಿಂಗಳಿಂದಲೂ ವೇತನವಿಲ್ಲದೇ ಸಾರಿಗೆ ನೌಕರರು ಪರದಾಡುತ್ತಿದ್ದಾರೆ. ಈ Read more…

ನಾನೊಬ್ಬ ನುರಿತ ರಾಜಕಾರಣಿ…..ಮಂತ್ರಿ ಆಗೇ ಆಗ್ತೀನಿ ಎಂದ ಶಾಸಕ

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನನ್ನನ್ನು ಮಂತ್ರಿ ಮಾಡೇ ಮಾಡ್ತಾರೆ. ಈ ಬಾರಿ ನಾನು ಸಚಿವನಾಗುವ ವಿಶ್ವಾಸವಿದೆ ಎಂದು ಶಾಸಕ ಉಮೇಶ್ ಕತ್ತಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಉಮೇಶ್ Read more…

ಸ್ವಾತಂತ್ರ್ಯ ಹೋರಾಟದಲ್ಲಿ ಆರ್ ಎಸ್ ಎಸ್ ಪಾತ್ರವೇನು…? ಬಲಿದಾನವೇನು…?

ಬೆಂಗಳೂರು: ನೆಹರು ನಿಧನರಾದಾಗ ಇಡೀ ವಿಶ್ವವೇ ಸಂತಾಪ ವ್ಯಕ್ತಪಡಿಸಿತ್ತು. ನ್ಯೂಯಾರ್ಕ್ ಟೈಮ್ಸ್ ಆಧುನಿಕ ಭಾರತದ ಹರಿಕಾರ ಎಂದು ಬರೆದಿತ್ತು. ಇದನ್ನು ನೆಹರು ಹೇಳಿ ಬರೆಸಿದ್ರಾ…? ನೆಹರು ಕುಟುಂಬ ಸ್ವಾತಂತ್ರ್ಯಕ್ಕಾಗಿ Read more…

ಕಟ್ಟಡ ಕಾರ್ಯಾಚರಣೆ ವೇಳೆ ದುರಂತ: ಅಗ್ನಿಶಾಮಕ ದಳ ಸಿಬ್ಬಂದಿ ಸಾವು

ಕುಸಿದಿದ್ದ ಕಟ್ಟಡ ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ರಕ್ಷಣಾ ಸಿಬ್ಬಂದಿ ನಿಧನಕ್ಕೆ ಸಂತಾಪ ಸೂಚಿಸಿರುವ ತಮಿಳುನಾಡು ಸಿಎಂ Read more…

ನೋವಿನ ಮೇಲೆ ನೋವು……ಆಘಾತಕ್ಕೀಡಾದ ಯುವಕನಿಂದ ಇದೆಂಥ ನಿರ್ಧಾರ

ಮೈಸೂರು: ಹಲವು ವರ್ಷಗಳಿಂದ ಪ್ರೀತಿಸಿದ ಹುಡುಗಿ ಜೊತೆಗಿನ ಮದುವೆ ಮುರಿದುಬಿದ್ದ ನೋವು….ಅದರಿಂದ ಹೊರ ಬರಲಾಗದೇ ಪರಿತಪಿಸುತ್ತಿದ್ದ ಯುವಕ ಸಹೋದರಿಯ ಮದುವೆಯನ್ನಾದರೂ ಕಣ್ತುಂಬಿಕೊಳ್ಳಬೇಕೆಂದು ಕಾಯುತ್ತಿದ್ದ. ಆದರೆ ಆತನಿಗಾದ ಇನ್ನೊಂದು ಆಘಾತದಿಂದ Read more…

ಮನ ಕಲಕುತ್ತೆ ಈ ಹೃದಯ ವಿದ್ರಾವಕ ಘಟನೆ

ಒಂದೇ ಒಂದು ಪ್ಯಾಕೆಟ್​​​ ಬ್ರೆಡ್​ಗಾಗಿ ಡಜನ್​ಗಟ್ಟಲೇ ಕೋತಿಗಳು ಕಿತ್ತಾಡಿದ ಘಟನೆ ಥೈಲೆಂಡ್​ನ ಲೋಪ್ಪುರಿ ಪ್ರಾಂತ್ಯದಲ್ಲಿ ನಡೆದಿದೆ. ಕೋವಿಡ್​ ಸಂಕಷ್ಟದಿಂದಾಗಿ ಕೋತಿಗಳಿಗೆ ಆಹಾರ ಕೊರತೆ ಉಂಟಾಗಿದ್ದು ಒಂದು ಪೀಸ್​ ಬ್ರೆಡ್ಡಿಗಾಗಿ Read more…

ತಂದೆಯ ಸಿನಿಮಾ ನಿರ್ಮಾಣ ಕನಸು ಪೂರೈಸಲು ಕುರಿ ಕದ್ದ ಮಕ್ಕಳು..!

ತಂದೆ ಸಿನಿಮಾ ನಿರ್ಮಾಣ ಮಾಡೋಕೆ ಹಣ ಬೇಕು ಎಂಬ ಕಾರಣಕ್ಕೆ ಸಹೋದರರಿಬ್ಬರು ಕುರಿಗಳನ್ನ ಕದ್ದ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಸಿನಿಮಾ ಮಾಡೋಕೆ ಹೊರಟಿದ್ದ ತಂದೆ ಈ ಇಬ್ಬರು Read more…

ಹೀಗೂ ಸಂಭ್ರಮಿಸಬಹುದು ದೀಪಾವಳಿ ಹಬ್ಬ…!

ಪ್ರಧಾನಿ ಮೋದಿ ಕರೆ ನೀಡಿರುವ ವೋಕಲ್​ ಟು ಲೋಕಲ್​ಗೆ ಉತ್ತೇಜನ ನೀಡುವ ಸಲುವಾಗಿ ಪಶ್ಚಿಮ ಬಂಗಾಳದ ಮಿಡ್ನಾಪುರದಲ್ಲಿ ಯುವಕರು ಸಾರ್ವಜನಿಕರಿಗೆ ಮಾಸ್ಕ್​, ಸ್ಯಾನಿಟೈಸರ್​ ಹಾಗೂ ಹಣತೆಗಳನ್ನ ಉಡುಗೊರೆಯಾಗಿ ನೀಡಿದ್ದಾರೆ. Read more…

ಈ ಕಾರಣಕ್ಕೆ ಜನರ ಪಾಲಿಗೆ ಅಶುಭವಾಯ್ತಾ 2020…?

ಕೊರೊನಾ ವೈರಸ್​, ಆರ್ಥಿಕ ಸಂಕಷ್ಟ ಸೇರಿದಂತೆ ಹಲವಾರು ಕಾರಣಗಳಿಂದಾಗಿ 2020 ಬಹುಜನರ ಪಾಲಿಗೆ ಕೆಟ್ಟ ವರ್ಷವಾಗಿ ಪರಿಣಮಿಸಿದೆ. ಪಾಶ್ಚಾತ್ಯ ರಾಷ್ಟ್ರಗಳಲ್ಲಿ 13ನೇ ತಾರೀಖಿನಂದು ಶುಕ್ರವಾರ ಬಂದರೆ ಅದನ್ನ ಅಶುಭ Read more…

ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ: ಸೈನಿಕರ ಮುಖದಲ್ಲಿ ಸಂತಸ ಅರಳಿದರೆ ನಮ್ಮ ಸಂತಸ ದ್ವಿಗುಣವಾಗುತ್ತೆ

ಜೈಸಲ್ಮೇರ್: ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷದಂತೆ ಈ ಬಾರಿಯೂ ಯೋಧರೊಂದಿಗೆ ದೀಪಾವಳಿ ಆಚರಿಸಿದ್ದು, ಜೈಸಲ್ಮೇರ್ ಗಡಿಯಲ್ಲಿ ಸೈನಿಕರೊಂದಿಗೆ ಬೆಳಕಿನ ಹಬ್ಬ ಆಚರಿಸಿ, ದೇಶದ ಜನರ ಪರವಾಗಿ ಯೋಧರಿಗೆ Read more…

ಹೀಗಿದೆ ನೋಡಿ ಈ ಬಾರಿಯ ಲಕ್ಷ್ಮೀ ಪೂಜೆ ‘ಮುಹೂರ್ತ’

ದೇಶಾದ್ಯಂತ ದೀಪಾವಳಿ ಸಂಭ್ರಮ ಮನೆ ಮಾಡಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪೂಜೆ ಮಾಡಿ ಮನೆಗೆ ಸಂಪತ್ತು, ಸುಖ ಶಾಂತಿ ನೀಡು ಎಂದು ಪ್ರಾರ್ಥನೆ ಮಾಡುತ್ತೇವೆ. ಅಲ್ಲದೇ ದೀಪದಿಂದ ಮನೆಯನ್ನ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್

ಇಂದು ನಟ ಹಾಗೂ ಕೃಷಿ ಸಚಿವರಾಗಿರುವ ಬಿ.ಸಿ. ಪಾಟೀಲ್ ತಮ್ಮ 65ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1993 ರಂದು ‘ನಿಷ್ಕರ್ಷ’ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡ ಸಿನಿಮಾರಂಗಕ್ಕೆ Read more…

BIG NEWS: ಕ್ರಿಕೆಟ್ ಬೆಟ್ಟಿಂಗ್; ಶಾಸಕರ ಪತ್ನಿಯ ಕಾರು ಜಪ್ತಿ

ಕಲಬುರ್ಗಿ: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಹಾರಾಷ್ಟ್ರದ ಸೊಲ್ಲಾಪುರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಲಬುರ್ಗಿ ನಗರದ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು Read more…

ಕೊರೊನಾ ಮರೆತು ಹಬ್ಬದ ಖರೀದಿಗೆ ಮುಗಿಬಿದ್ದ ಜನ..!

ಕೊರೊನಾ ಮಹಾಮಾರಿ ಆರ್ಭಟ ದೇಶದಲ್ಲಿ ಕೊಂಚ ಮಟ್ಟಿಗೆ ಇಳಿಯುತ್ತಿದೆ. ಈ ಮಧ್ಯೆ ಸಾಲು ಸಾಲು ಹಬ್ಬಗಳು ಇರೋದ್ರಿಂದ ಕೊರೊನಾ ಹೆಚ್ಚಾಗುವ ಸಾಧ್ಯತೆ ಕೂಡ ಇದೆ. ಕೊರೊನಾ ಕಡಿಮೆಯಾಗುತ್ತಿದ್ದಂತೆ ಜನ Read more…

ಸಂಸದೆ ಸುಮಲತಾ ಅವರನ್ನು ಟೀಕಿಸಿದ ಪ್ರತಾಪ್ ಸಿಂಹರ ವಿಡಿಯೋ ವೈರಲ್

ಮಂಡ್ಯ: ಸಂಸದ ಪ್ರತಾಪ್ ಸಿಂಹ, ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರನ್ನು ಟೀಕಿಸಿರುವ ವಿಡಿಯೋ ಇದೀಗ ಭಾರಿ ವೈರಲ್ ಆಗಿದೆ. ಸುಮಲತಾ ಕ್ಷೇತ್ರದಲ್ಲಿ ಯಾವುದೇ ಕೆಲಸವನ್ನೂ ಮಾಡುವುದಿಲ್ಲ ಎಂದು Read more…

BIG NEWS: 24 ಗಂಟೆಯಲ್ಲಿ ಪತ್ತೆಯಾದ ಕೋವಿಡ್ ಕೇಸ್ ಗಳೆಷ್ಟು…? ಡಿಸ್ಚಾರ್ಜ್ ಆದವರೆಷ್ಟು…? ಇಲ್ಲಿದೆ ಮಾಹಿತಿ

ನವದೆಹಲಿ: ಬೆಳಕಿನ ಹಬ್ಬ ದೀಪಾವಳಿ ನಡುವೆಯೇ ದೇಶದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 44,684 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ Read more…

ಹಬ್ಬ ಮುಗಿದ ಮರು ದಿನವೇ ಕಾಲೇಜ್ ಶುರು – RTPCR ಪರೀಕ್ಷೆ ಕಡ್ಡಾಯ

ಬೆಂಗಳೂರು: ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ, ಡಿಪ್ಲೊಮೋ ವಿದ್ಯಾರ್ಥಿಗಳಿಗೆ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ನ. 17 ರಂದು ಕಾಲೇಜು ಪ್ರಾಂಭವಾಗುತ್ತಿದ್ದು, ಕಾಲೇಜಿಗೆ ಬರಲು ಇಚ್ಚಿಸುವ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ Read more…

ಕೊರೊನಾ ಹೊತ್ತಲ್ಲೇ ಮೈಮರೆತ ಜನ: ಹಬ್ಬಕ್ಕೆ ಊರಿಗೆ ಪ್ರಯಾಣ, ಎಲ್ಲೆಡೆ ಖರೀದಿ ಭರಾಟೆ – ಸೋಂಕು ಹೆಚ್ಚುವ ಆತಂಕ

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಅಪಾರ ಸಂಖ್ಯೆಯ ಜನರು ಊರಿಗೆ ಪ್ರಯಾಣ ಬೆಳೆಸಿದ್ದು, ಬಸ್ ನಿಲ್ದಾಣ, ಬಸ್ ಸೇರಿದಂತೆ ಪ್ರಯಾಣಿಕರ ವಾಹನಗಳಲ್ಲಿ ಜನದಟ್ಟಣೆ ಕಂಡು ಬಂದಿದೆ. ಅದೇ ರೀತಿ Read more…

BREAKING: ದೀಪಾವಳಿ ಹಬ್ಬದ ದಿನವೇ ಘೋರ ದುರಂತ: ಬೆಂಕಿ ನಂದಿಸುವಾಗಲೇ ಅಗ್ನಿಶಾಮಕದಳದ ಸಿಬ್ಬಂದಿ ಸಾವು

ಮಧುರೈ: ತಮಿಳುನಾಡಿನ ಮಧುರೈನಲ್ಲಿ ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ ಉಂಟಾಗಿದ್ದು, ಬೆಂಕಿ ನಂದಿಸುವ ವೇಳೆಯಲ್ಲಿ ಇಬ್ಬರು ಅಗ್ನಿಶಾಮಕದಳದ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ತಡರಾತ್ರಿ ಮಧುರೈನ ನವಬತ್ಕಾನಾ ಪ್ರದೇಶದ ಅಂಗಡಿಯಲ್ಲಿ Read more…

182 ಮಠ- ಮಂದಿರಗಳಿಗೆ ದೀಪಾವಳಿ ಕೊಡುಗೆ: ಅನುದಾನ ಬಿಡುಗಡೆಗೆ ಸಿಎಂ ಅಸ್ತು

ಬೆಂಗಳೂರು: ರಾಜ್ಯದ ವಿವಿಧ ಮಠ-ಮಂದಿರ, ದೇವಾಲಯ ಟ್ರಸ್ಟ್ ಧಾರ್ಮಿಕ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ 88.75 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. 182 ಧಾರ್ಮಿಕ ಸಂಸ್ಥೆಗಳಿಗೆ 88.75 ಕೋಟಿ Read more…

ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: 577 ಕೋಟಿ ರೂ. ಪರಿಹಾರ ಮಂಜೂರು

ನವದೆಹಲಿ: ರಾಜ್ಯದ ಪ್ರವಾಹ ಸಂತ್ರಸ್ತರ ನೆರವಿಗೆ ಕೇಂದ್ರ ಸರ್ಕಾರ 577 ಕೋಟಿ ರೂ. ಪರಿಹಾರ ಮಂಜೂರು ಮಾಡಿದೆ. ಪ್ರವಾಹದಿಂದ ತತ್ತರಿಸಿದ ರಾಜ್ಯಕ್ಕೆ ಕೇಂದ್ರ ಸರ್ಕಾರ ರಾಷ್ಟ್ರೀಯ ನೈಸರ್ಗಿಕ ವಿಪತ್ತು Read more…

ಕಾಮದ ಮದದಲ್ಲಿ ಮದ್ಯವ್ಯಸನಿಯಿಂದ ಹೇಯಕೃತ್ಯ: ಆರೋಪಿ ಅರೆಸ್ಟ್

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ಪ್ರದೇಶದಲ್ಲಿ 90 ವರ್ಷದ ವೃದ್ಧೆ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. 20 ವರ್ಷದ ಎ. ಮೈದೀನ್ Read more…

ಆಸ್ಪತ್ರೆಗೆ ಬಂದ ಅಪರಿಚಿತ ಮಹಿಳೆ ಮಾಡಿದ್ದೇನು ಗೊತ್ತಾ..?

ಬೆಂಗಳೂರು: ನಗರದ ವಾಣಿವಿಲಾಸ ಆಸ್ಪತ್ರೆಯಲ್ಲಿ ಅಪರಿಚಿತ ಮಹಿಳೆ ನವಜಾತ ಶಿಶು ಕದ್ದು ಪರಾರಿಯಾಗಿದ್ದಾಳೆ.  ಈ ಕುರಿತಾಗಿ ವಿವಿ ಪುರ ಠಾಣೆ ಪೊಲೀಸರಿಗೆ ಮಗುವಿನ ಪೋಷಕರು ದೂರು ನೀಡಿದ್ದಾರೆ. ದೂರವಾಣಿ Read more…

ಪಾತ್ರೆ – ಸೌಟು ಹಿಡಿದು ನೆಟ್ಟಿಗರನ್ನ ರಂಜಿಸಿದ ಮೂರರ ಪೋರ..!

ಚೀನಾದ ಮೂರು ವರ್ಷದ ಬಾಲಕ ಪಾತ್ರೆ ಸೌಟು ಹಿಡಿದು ರೆಸ್ಟೋರೆಂಟ್ ಶೆಫ್​ನಂತೆ ಅಡುಗೆ ಮಾಡೋ ರೀತಿ ನಟಿಸಿದ್ದು ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಆಟಿಗೆ ಸಾಮಗ್ರಿ Read more…

ಪಟಾಕಿಗೆ ‘ಹಸಿರು’ ನಿಶಾನೆ: ಮಾರ್ಗಸೂಚಿ ಉಲ್ಲಂಘಿಸಿದ್ರೆ ಕ್ರಮ

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಲು ಹೈಕೋರ್ಟ್ ನಿರ್ದೇಶನ ನೀಡಿದೆ. ಹಸಿರು Read more…

ಫಸಲಿನ ರಕ್ಷಣೆಗೆ ಬಂತು ರೊಬೋಟ್​ ತೋಳ..!

ಗುಂಡಮ್​​, ಸೂಪರ್​ ಮಾರಿಯೋ, ಪೋಕ್ಮನ್​ ಸೇರಿದಂತೆ ಅತ್ಯಾಕರ್ಷಕ ರೋಬೋಟ್​, ಆನಿಮೇಷನ್​ ಸ್ಕಿಲ್​ನಲ್ಲಿ ಜಪಾನ್​ ಬಿಟ್ಟರೆ ಮತ್ತೊಂದು ರಾಷ್ಟ್ರವಿಲ್ಲ. ಇದೀಗ ಇನ್ನೂ ಒಂದು ಹಂತ ಮುಂದೆ ಹೋಗಿರೋ ಜಪಾನ್​, ಜಮೀನಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...