alex Certify Live News | Kannada Dunia | Kannada News | Karnataka News | India News - Part 4568
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಸಳೆ ದಾಳಿಗೆ 15 ವರ್ಷದ ಬಾಲಕಿ ಬಲಿ

ಮೊಸಳೆ ದಾಳಿಯಿಂದಾಗಿ 15 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಗುಜರಾತ್​ನ ಗಿರ್​ ವನ್ಯ ಜೀವಿ ವಿಭಾಗದ ಸೋಮನಾಥ್​ ಜಿಲ್ಲೆಯಲ್ಲಿ ನಡೆದಿದೆ. ಬಾಬ್ಲು ವಾಘ ಎಂಬವರ ಪುತ್ರಿ ಹಿರಲ್​​ ವಾಘ್​​ Read more…

ಮಹಿಳಾ ಸದಸ್ಯೆಯರನ್ನು ಎಳೆದಾಡಿದ ಪ್ರಕರಣ: ಎಫ್ಐಆರ್ ದಾಖಲು

ಬಾಗಲಕೋಟೆ: ಮಹಾಲಿಂಗಪುರ ಪುರಸಭೆ ಮಹಿಳಾ ಸದಸ್ಯೆಯರನ್ನು ಎಳೆದಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್ಐಆರ್ ದಾಖಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬಾಗಲಕೋಟೆ ಎಸ್ ಪಿ ಲೋಕೇಶ್ ಭರವಸೆ ನೀಡಿದ್ದಾರೆ. Read more…

ಜನರ ಹೃದಯದಲ್ಲಿ ನಾವಿದ್ದೇವೆ ಎಂದ ತೇಜಸ್ವಿ ಯಾದವ್​

ಬಿಹಾರ ಮುಖ್ಯಮಂತ್ರಿ ಸ್ಥಾನದಿಂದ ನಿತೀಶ್​ ಕುಮಾರ್​ರನ್ನ ಕೆಳಗಿಳಿಸುವಲ್ಲಿ ವಿಫಲವಾದರೂ ಸಹ ಬಿಹಾರದಲ್ಲಿ ಆರ್​ಜೆಡಿಯನ್ನ ಅತಿದೊಡ್ಡ ಪಕ್ಷವನ್ನಾಗಿ ಕೊಂಡೊಯ್ಯುವಲ್ಲಿ ಯಶಸ್ವಿಯಾದ ತೇಜಸ್ವಿ ಯಾದವ್​, ಜನಾದೇಶ ನನ್ನ ಪರವಾಗಿದೆ ಅಂತಾ ಹೇಳಿದ್ದಾರೆ. Read more…

ಫಾಸ್ಟ್ ಟ್ಯಾಗ್ ಜಾರಿಗೆ ಬಂದಾಗಿನಿಂದ ಪ್ರತಿ ನಿತ್ಯ ಸಂಗ್ರಹವಾಗುತ್ತಿರುವ ಹಣವೆಷ್ಟು ಗೊತ್ತಾ…?

ವಾಹನ ಸವಾರರ ಅನುಕೂಲಕ್ಕೆ ಫಾಸ್ಟ್ ಟ್ಯಾಗ್ ವ್ಯವಸ್ಥೆ ಮಾಡಲಾಗಿದೆ. ಇದರಿಂದ ವಾಹನ ಸವಾರರು ಬಹು ಸಮಯದವರೆಗೆ ಕಾಯುವುದು ತಪ್ಪುತ್ತದೆ. ಹಾಗೆಯೇ ಟೋಲ್ ಪ್ಲಾಜಾಗಳಲ್ಲಿ ವಾಹನಗಳು ಹೆಚ್ಚು ಹೊತ್ತು ನಿಲ್ಲುವುದರಿಂದ Read more…

ಮಾಜಿ ಸಚಿವರಿಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. ಸಿಬಿಐ ವಶದಲ್ಲಿರುವ Read more…

ಬೆಂಕಿ ಅವಘಡಕ್ಕೆ ಬಲಿಯಾದ ವೃದ್ಧೆ, ಒಬ್ಬರಿಗೆ ಗಾಯ…!

ಕೊಲ್ಕತ್ತಾದ ಕಾಳಿಘಾಟ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ವೃದ್ಧೆಯೊಬ್ಬರು ಸಾವಿಗೀಡಾಗಿದ್ದಾರೆ. ಇನ್ನು ಈ ಅಗ್ನಿ ಅನಾಹುತದಲ್ಲಿ ಒಬ್ಬರಿಗೆ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಈ ಕಟ್ಟಡದಲ್ಲಿ ಬೆಂಕಿ ಬಿದ್ದಿದ್ದು ಹೇಗೆ Read more…

ಚೇತರಿಕೆಯತ್ತ ಸಾಗಿದ ಭಾರತದ ಆರ್ಥಿಕತೆ: ಆತ್ಮನಿರ್ಭರದಡಿ ಹೊಸ ಯೋಜನೆ ಘೋಷಣೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದೆ. ಭಾರತದ ಆರ್ಥಿಕತೆ ಚೇತರಿಕೆಯತ್ತ ಸಾಗಿದೆ ಎಂದಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆತ್ಮನಿರ್ಭರ ಭಾರತ 3.0 ಅಡಿ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. Read more…

ಕೊರೊನಾ ಲಸಿಕೆ ಸಂಗ್ರಹವೂ ಭಾರತಕ್ಕೆ ಸವಾಲಿನ ವಿಷ್ಯ

ಕೊರೊನಾ ಭಯದಲ್ಲಿಯೇ ಜೀವನ ನಡೆಯುತ್ತಿದೆ. ಲಸಿಕೆ ಮೇಲೆ ಎಲ್ಲರ ಕಣ್ಣಿದೆ. ಲಸಿಕೆ, ಎಂದು ಭಾರತೀಯರಿಗೆ ಸಿಗಲಿದೆ ಎನ್ನುವ ಪ್ರಶ್ನೆಗೆ ಈಗ್ಲೂ ಸರಿಯಾದ ಉತ್ತರ ಸಿಕ್ಕಿಲ್ಲ. ಭಾರತದಲ್ಲಿಯೂ ಕೋವಿಡ್ ರೋಗಿಗಳ Read more…

ಕೊರೊನಾ 2 ನೇ ಅಲೆ ನಿಯಂತ್ರಣಕ್ಕೆ ನ್ಯೂಯಾರ್ಕ್​ನಲ್ಲಿ ಮತ್ತೊಂದು ಮಹತ್ವದ ತೀರ್ಮಾನ

ಹೆಚ್ಚುತ್ತಿರುವ ಕೊರೊನಾ ವೈರಸ್​ ನಿಯಂತ್ರಣಕ್ಕಾಗಿ ನ್ಯೂಯಾರ್ಕ್​ ಗವರ್ನರ್​ ಆಂಡ್ರಿವ್​ ಕ್ಯೂಮೋ ಬಾರ್​, ರೆಸ್ಟಾರೆಂಟ್​ ಹಾಗೂ ಜಿಮ್​ಗಳು ರಾತ್ರಿ 10 ಗಂಟೆಗೆ ಬಂದ್​ ಆಗಬೇಕು ಅಂತಾ ಆದೇಶ ಹೊರಡಿಸಿದ್ದಾರೆ. ದೇಶದಲ್ಲಿ Read more…

ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ವಿಡಿಯೋ

ಸಾಕು ನಾಯಿಗಳಿಗೆ ಮನೆಯಲ್ಲಿರುವ ಪುಟಾಣಿ ಮಕ್ಕಳಂದ್ರೆ ಪಂಚಪ್ರಾಣ. ಮಕ್ಕಳ ಜೊತೆ ನಾಯಿಗಳು ಮಕ್ಕಳಂತೆ ಆಟವಾಡುತ್ತವೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ವಿಡಿಯೋದಲ್ಲೂ ಆನೆ ಹಾಗೂ ಮಗುವಿನ ಸಂಬಂಧ ನೋಡ್ತಿದ್ರೆ Read more…

ಲಾಲೂ ಪುತ್ರನನ್ನು ಹೊಗಳಿ ಅಚ್ಚರಿ ಮೂಡಿಸಿದ ಉಮಾ ಭಾರತಿ

ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ಮಾತನಾಡಿದ ಬಿಜೆಪಿ ನಾಯಕಿ ಉಮಾ ಭಾರತಿ, ಆರ್​ಜೆಡಿ ಮುಖಂಡ ತೇಜಸ್ವಿ ಯಾದವ್​ ಗುಡ್​ ಬಾಯ್​ ಅಂತಾ ಹೇಳಿದ್ದಾರೆ. ಬಿಹಾರ ಚುನಾವಣೆಯ ಫಲಿತಾಂಶವನ್ನ Read more…

ಪಾರ್ಟಿ ಪ್ರಿಯರಿಗೆ ಶಾಕ್: 2021ರ ಹೊಸ ವರ್ಷಾಚರಣೆಗೆ ಬ್ರೇಕ್…!

ಬೆಂಗಳೂರು: ಕೊರೊನಾ ಸೋಂಕು ಮತ್ತೆ ಹೆಚ್ಚುವ ಸಾಧ್ಯತೆ ಇರುವುದರಿಂದ 2021ರ ಹೊಸ ವರ್ಷಾಚರಣೆ ಸಡಗರ-ಸಂಭ್ರಮಕ್ಕೆ ಬ್ರೇಕ್ ಹಾಕಲು ಬಿಬಿಎಂಪಿ ಚಿಂತನೆ ನಡೆಸಿದೆ. ಹೊಸ ವರ್ಷಾಚರಣೆ ಎಂದಾಕ್ಷಣ ನೆನಪಾಗುವುದೇ ಬೆಂಗಳೂರಿನ Read more…

ಮಾಸ್ಕ್​ ಮರೆತು ಮಾತನಾಡುತ್ತಿದ್ದವನಿಗೆ ಗೆಳೆಯನಿಂದ ಪಾಠ

ಟಿವಿ ವರದಿಗಾರನ ಜೊತೆ ವ್ಯಕ್ತಿ ಮಾತನಾಡುತ್ತಿದ್ದ ವೇಳೆ ಆತನ ಫ್ರೆಂಡ್​ ಮುಖಕ್ಕೆ ಮಾಸ್ಕ್​ ಹಾಕಿಕೊಡುವ ಫನ್ನಿ ವಿಡಿಯೋವೊಂದು ನೆಟ್ಟಿಗರನ್ನ ಹೊಟ್ಟೆ ಹುಣ್ಣಾಗುವಷ್ಟು ನಗಿಸಿದೆ. ಮಾಸ್ಕ್​ ಹಾಕಿಕೊಳ್ಳದೇ ಮಾತನಾಡುತ್ತಿದ್ದ ವ್ಯಕ್ತಿಗೆ Read more…

ಅದ್ದೂರಿಯಾಗಿ ನೆರವೇರಿದ ಚಿರು ಪುತ್ರನ ತೊಟ್ಟಿಲು ಶಾಸ್ತ್ರ

ಬೆಂಗಳೂರು: ದಿ.ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ಪುತ್ರನ ತೊಟ್ಟಿಲು ಶಾಸ್ತ್ರ ಅದ್ಧೂರಿಯಾಗಿ ನೆರವೇರಿದೆ. ಚಿರು ಕಳೆದುಕೊಂಡು ದುಃಖದಲ್ಲಿದ್ದ ಸರ್ಜಾ ಕುಟುಂಬಕ್ಕೆ ಚಿರು ಮಗುವಿನ ಆಗಮನ ನೋವನ್ನು Read more…

ಸಮಯಪ್ರಜ್ಞೆ ಮೆರೆದು ಮೂಕ ಪ್ರಾಣಿಗಳ ಜೀವ ಉಳಿಸಿದ ರೈಲು ಚಾಲಕ

ಹಳಿ ದಾಟುತ್ತಿದ್ದ ಮೂರು ಆನೆಗಳ ಜೀವ ಉಳಿಸಲು ರೈಲ್ವೇ ಚಾಲಕ ರೈಲನ್ನ ನಿಲ್ಲಿಸುವ ಮೂಲಕ ಸಮಯಪ್ರಜ್ಞೆ ತೋರಿದ್ದಾರೆ. ಈ ವಿಡಿಯೋವನ್ನ ಟ್ವಿಟರ್​ನಲ್ಲಿ ಶೇರ್​ ಮಾಡಿರುವ ಕೇಂದ್ರ ರೈಲ್ವೇ ಸಚಿವ Read more…

ಟ್ರಕ್ ಗೆ ಅಡ್ಡ ಬಂದ ಆನೆ ಮಾಡಿದ್ದೇನು ಗೊತ್ತಾ…?

ಆನೆ ನಡೆದಿದ್ದೇ ಹಾದಿ ಅನ್ನೋ ಮಾತಿದೆ. ರಸ್ತೆಯಲ್ಲಿ ಹೋಗ್ತಾ ಆನೆ ದೂರದಲ್ಲಿ ಕಾಣಿಸ್ತಾ ಇದ್ದರು ನಮ್ಮ ಎದೆ ಝಲ್​ ಎನ್ನುತ್ತೆ. ಅಂತದ್ರಲ್ಲಿ ಆನೆ ನಮ್ಮ ಮೇಲೆಯೇ ಅಟ್ಯಾಕ್​ ಮಾಡಿದ್ರಂತೂ Read more…

ವಿದೇಶದಿಂದ ಡ್ರಗ್ಸ್ ಆಮದು; ಆರೋಪಿಗಳಿಗೆ ನೆರವಾಗಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್

ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಗೆದಷ್ಟು ರಹಸ್ಯಗಳು ಬಯಲಾಗುತ್ತಿದ್ದು, ಇದೀಗ ಪೊಲೀಸರೇ ಆರೋಪಿಗಳಿಗೆ ಸಹಾಯ ಮಾಡುತ್ತಿದ್ದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಡಾರ್ಕ್ ವೆಬ್ ಮೂಲಕ ವಿದೇಶದಿಂದ ಡ್ರಗ್ಸ್ Read more…

ಕಣ್ಣಂಚನ್ನು ತೇವಗೊಳಿಸುತ್ತೆ ವೃದ್ಧ ದಂಪತಿಯ ಹೃದಯಸ್ಪರ್ಶಿ ವಿಡಿಯೋ

ಕೊರೊನಾ ವೈರಸ್​ನಿಂದಾಗಿ ಪರದಾಡುತ್ತಿರುವ ವೃದ್ಧ ದಂಪತಿಯ ಸಾಕಷ್ಟು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಈಗಾಗಲೇ ಓಡಾಡುತ್ತಿವೆ. ಇದೀಗ ಈ ಸಾಲಿಗೆ ಇಟಲಿ ದಂಪತಿಯ ಇನ್ನೊಂದು ವಿಡಿಯೋ ಸೇರಿದ್ದು ಮನಕಲಕುವಂತಿದೆ. Read more…

ಮಹಿಳೆಯರನ್ನು ಹೆದರಿಸಿ ಶಸ್ತ್ರ ಚಿಕಿತ್ಸೆ ಮಾಡ್ತಿದ್ದ ವೈದ್ಯನಿಗೆ 465 ವರ್ಷಗಳ ಜೈಲು…!

ಅನಗತ್ಯವಾಗಿ ರೋಗಿಗಳಿಗೆ ಶಸ್ತ್ರ ಚಿಕಿತ್ಸೆ ಮಾಡ್ತಿದ್ದ ವೈದ್ಯನಿಗೆ ಶಿಕ್ಷೆಯಾಗಿದೆ. ಕೋರ್ಟ್ 465 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಘಟನೆ ನಡೆದಿರೋದು ಅಮೆರಿಕಾದ ವರ್ಜೀನಿಯಾದಲ್ಲಿ. ಡಾ. ಜಾವೇದ್ ಪರ್ವೇಜ್ ಗೆ Read more…

ಇನ್ಮುಂದೆ ಯಾವುದೇ ಚುನಾವಣೆ ಗೆಲ್ಲಲು ಬಿಡಲ್ಲ; ಸಿದ್ದುಗೆ ಸವಾಲು ಹಾಕಿದ ಸಿಎಂ

ತುಮಕೂರು: ಉಪ ಚುನಾವಣೆಗೂ ಮೊದಲು ಸಿಎಂ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಹಾಕಿರುವ ಸವಾಲಿನ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಶಿರಾ Read more…

ಮೂಗಿನ ಆಪರೇಷನ್​ ಮಾಡಿಸಿಕೊಂಡವಳ ಕಿವಿ ಕಟ್​..!

ಮೂಗಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಚೀನಾದ 31 ವರ್ಷದ ಮಹಿಳೆಯ ಕಿವಿಯ ಸಣ್ಣ ಭಾಗವನ್ನ ವೈದ್ಯರು ಕತ್ತರಿಸಿದ ಅಚ್ಚರಿಯ ಘಟನೆ ಚೀನಾದಲ್ಲಿ ನಡೆದಿದೆ. 31 ವರ್ಷದ ಝಾವೋ ಚೆಂಗ್ಡುನ Read more…

ಬಿಜೆಪಿ ಗೆಲುವಿನ ಗುಟ್ಟು ಬಿಚ್ಚಿಟ್ಟ ಪ್ರಧಾನಿ

ಬಿಹಾರ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟದ ಜಯಭೇರಿ ಬಳಿಕ ಪ್ರಧಾನಿ ಮೋದಿ ಫುಲ್​ ಖುಶ್​ ಆಗಿದ್ದಾರೆ. ಬುಧವಾರ ಈ ವಿಚಾರವಾಗಿ ಮಾತನಾಡಿದ ಪ್ರಧಾನಿ ಮೋದಿ 21ನೇ ಶತಮಾನದಲ್ಲಿ ಚುನಾವಣೆಯಲ್ಲಿ ಜಯ Read more…

BIG NEWS: ಶಾಲೆ ಆರಂಭ; ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ

ಚೆನ್ನೈ: ದೇಶದಲ್ಲಿ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರೆದಿದ್ದು, ಈ ನಡುವೆ ಹಲವು ರಾಜ್ಯಗಳು ಶಾಲೆಗಳನ್ನು ಪುನರಾರಂಭಿಸಲು ನಿರ್ಧಾರ ಕೈಗೊಂಡಿರುವುದು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ನಡುವೆ Read more…

BIG NEWS: ದೇಶದಲ್ಲಿದೆ ಇನ್ನೂ 4,89,294 ಕೋವಿಡ್ ಸಕ್ರಿಯ ಪ್ರಕರಣ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು…?

ನವದೆಹಲಿ: ದೇಶದಲ್ಲಿ ಕೊರೊನಾ ಮಾಹಾಮಾರಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 47,905 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 86,83,917ಕ್ಕೆ ಏರಿಕೆಯಾಗಿದೆ. Read more…

ಬಿಪಿಎಲ್ ಕಾರ್ಡ್ ಹೊಂದಿದ ಅಲ್ಪಸಂಖ್ಯಾತ ಮಹಿಳೆಯರಿಗೆ ಗುಡ್ ನ್ಯೂಸ್

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದವರಿಗೆ ಮೈಕ್ರೋ ವೈಯಕ್ತಿಕ ಸಾಲ ಸೇರಿದಂತೆ ಹಲವು ಯೋಜನೆಗಳಿಗೆ ಸಂಬಂಧಿಸಿದ ಅರ್ಜಿ ಸಲ್ಲಿಕೆಗೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ವೆಬ್ ಸೈಟ್ ಆರಂಭಿಸಲಾಗಿದೆ. ನಿಗಮದ ಅಧ್ಯಕ್ಷ Read more…

ಮೊಬೈಲ್ ಬೆಳಕಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಕಲಬುರ್ಗಿ: ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ಮೊಬೈಲ್ ಬೆಳಕಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಕರೆಂಟ್ ಕೈಕೊಟ್ಟ ಪರಿಣಾಮ ಮೊಬೈಲ್ ಟಾರ್ಚ್ ಬೆಳಕಿನಲ್ಲಿ Read more…

ಕೊರೋನಾ ಲಸಿಕೆ ಕುರಿತಂತೆ ಮತ್ತೊಂದು ಗುಡ್ ನ್ಯೂಸ್: ‘ಸ್ಪುಟ್ನಿಕ್ 5’ ಶೇಕಡ 92 ರಷ್ಟು ಸಕ್ಸಸ್

ಮಾಸ್ಕೋ: ಕೊರೋನಾ ತಡೆಗೆ ರಷ್ಯಾ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ‘ಸ್ಪುಟ್ನಿಕ್ 5’ ಲಸಿಕೆ ಶೇಕಡ 92 ರಷ್ಟು ಯಶಸ್ವಿಯಾಗಿದೆ. ಕೊರೋನಾ ಸೋಂಕಿನಿಂದ ರಕ್ಷಣೆ ಪಡಯಲು ಲಸಿಕೆ ಪರಿಣಾಮಕಾರಿಯಾಗಿದೆ ಎಂದು ಹೇಳಲಾಗಿದೆ. Read more…

SSLC, PUC ವಿದ್ಯಾರ್ಥಿಗಳಿಗೆ ‘ಕೋವಿಡ್ ಕೃಪಾಂಕ’ ನೀಡಲು ಆಗ್ರಹ

ಬೆಂಗಳೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಕೋವಿಡ್ ಕೃಪಾಂಕ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ. ಡಿಸೆಂಬರ್ 15 ರ ನಂತರ ಹಂತ ಹಂತವಾಗಿ ಶಾಲಾ ಕಾಲೇಜು ಆರಂಭಿಸುವ ಕುರಿತು Read more…

ನಿಮಗೆ ಬೋರ್‌ ಆಗ್ತಿದ್ರೆ ಈ ವಿಡಿಯೋವನ್ನೊಮ್ಮೆ ನೋಡಿ ನಕ್ಕುಬಿಡಿ….!

ಈ ದಿನ ನಿಮಗೆ ಏನಾದ್ರೂ ಬೋರು ಅಂತಾ ಅನಿಸ್ತಾ ಇದ್ರೆ ಪಾರ್ಪ್ ಕಾರ್ನ್​ ಕದಿಯುತ್ತಿರುವ ಈ ನಾಯಿಯ ವಿಡಿಯೋವನ್ನೊಮ್ಮೆ ನೋಡಿ ಬಿಡಿ. ಪಾಪ್​ ಕಾರ್ನ್​ ಚೀಲದಲ್ಲಿ ನಾಯಿಯ ತಲೆ Read more…

ಇದು ನದಿ ಅಂದ್ರೆ ನೀವು ನಂಬಲೇಬೇಕು….!

ಸಂಪೂರ್ಣ ಕಸದಿಂದ ತುಂಬಿ ಹೋದ ನದಿಯೊಂದರಲ್ಲಿ ವ್ಯಕ್ತಿ ನಡೆದುಕೊಂಡು ಹೋಗ್ತಿರೋ ದೃಶ್ಯವೊಂದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಈ ಸ್ಥಳ ಬ್ರೆಜಿಲ್​ಗೆ ಸೇರಿದ್ದು ಎನ್ನಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...