alex Certify Live News | Kannada Dunia | Kannada News | Karnataka News | India News - Part 457
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ʻನಕಲಿ ಲೋನ್‌ ಆ್ಯಪ್ʼ ಗಳ ವಿರುದ್ಧ ಕೇಂದ್ರ ಸರ್ಕಾರದ ಮಹತ್ವದ ಕ್ರಮ : ಪ್ಲೇ ಸ್ಟೋರ್‌ ನಿಂದ 4,700 ಕ್ಕೂ ಹೆಚ್ಚು ಅಪ್ಲಿಕೇಶನ್‌ ಡಿಲೀಟ್‌

ನವದೆಹಲಿ : ಸಾಲ ನೀಡುವ ಆಯಪ್‌ ಗಳ ಬಗ್ಗೆ ಮೋದಿ ಸರ್ಕಾರವು ಗೂಗಲ್‌ ನೊಂದಿಗೆ ಮಹತ್ವದ ಕ್ರಮ ಕೈಗೊಂಡಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿವೈ) ಮತ್ತು Read more…

ಮುಖದ ಸೌಂದರ್ಯ ವೃದ್ಧಿಗೆ ಅನುಸರಿಸಿ ಈ ʼಟಿಪ್ಸ್ʼ

ಸೌಂದರ್ಯಕ್ಕೆ ಹುಡುಗಿಯರು ಹೆಚ್ಚಿನ ಮಹತ್ವ ನೀಡ್ತಾರೆ. ಮುಖದ ಸೌಂದರ್ಯ ಎಲ್ಲರ ಗಮನ ಸೆಳೆಯುತ್ತದೆ. ಚರ್ಮದ ಮುಚ್ಚಿದ ರಂಧ್ರಗಳನ್ನು ತೆರೆಯಲು ಸ್ಟೀಮ್ ತೆಗೆದುಕೊಳ್ಳುವುದು ಉತ್ತಮ. ಕೆಲವು ಗಿಡಮೂಲಿಕೆ ಉತ್ಪನ್ನಗಳನ್ನು ನೀರಿಗೆ Read more…

BREAKING : ಹೆಲಿಕಾಪ್ಟರ್ ಅಪಘಾತ : ಚಿಲಿಯ ಮಾಜಿ ಅಧ್ಯಕ್ಷ ‘ಸೆಬಾಸ್ಟಿಯನ್ ಪಿನೆರಾ’ ನಿಧನ

ಚಿಲಿಯ ಮಾಜಿ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ ಮಂಗಳವಾರ ಮಧ್ಯಾಹ್ನ ದೇಶದ ದಕ್ಷಿಣ ಭಾಗದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು ಎಂದು ಅವರ ಕಚೇರಿಯ ಹೇಳಿಕೆ ತಿಳಿಸಿದೆ. ಅವರಿಗೆ 74 ವರ್ಷ Read more…

ಕಾಡುಗಳು ನಾಶವಾಗುತ್ತಿರುವ ಕಳವಳದ ನಡುವೆ ಸಿಹಿ ಸುದ್ದಿ: ಅರಣ್ಯ ವಿಸ್ತರಣೆಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ

ಬೆಂಗಳೂರು: ಅರಣ್ಯ ಪ್ರದೇಶ ನಾಶವಾಗುತ್ತಿರುವ ಆತಂಕದ ನಡುವೆ ದೇಶಾದ್ಯಂತ 5516 ಚ.ಕಿ.ಮೀ. ಅರಣ್ಯ ಪ್ರದೇಶ ವಿಸ್ತಾರವಾಗಿದೆ ಎನ್ನುವ ಸಂತಸದ ಸುದ್ದಿ ಸಿಕ್ಕಿದೆ. ರಾಜ್ಯಗಳ ಅರಣ್ಯ ವರದಿಯನ್ನು ಭಾರತ ಅರಣ್ಯ Read more…

BIG NEWS : ಮುಸ್ಲಿಂ ಕುಟುಂಬದಲ್ಲಿಯೂ ʻದತ್ತುʼ ಪಡೆದ ಮಗುವಿಗೆ ಆಸ್ತಿಯ ಮೇಲೆ ಹಕ್ಕಿದೆ : ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಮುಸ್ಲಿಂ ಕುಟುಂಬದಲ್ಲಿ ಮಗುವನ್ನು ದತ್ತು ತೆಗೆದುಕೊಳ್ಳುವುದು ಮತ್ತು ಆಸ್ತಿಯ ಹಕ್ಕಿಗೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಮಹತ್ವದ ತೀರ್ಪನ್ನು ನೀಡಿದೆ. ವಿಭಜನೆ ಮೊಕದ್ದಮೆಯನ್ನು ವಜಾಗೊಳಿಸಿದ ನ್ಯಾಯಾಲಯ, ಮುಸ್ಲಿಂ ಸಮುದಾಯಕ್ಕೆ Read more…

ʼಬೊಜ್ಜುʼ ಕರಗಿಸುವ ಆಹಾರ ಪದಾರ್ಥಗಳು ಯಾವುವು ಗೊತ್ತಾ…..?

ಆರೋಗ್ಯಕರ ಕೊಬ್ಬು, ಪ್ರೊಟೀನ್ ಮತ್ತು ಕಾರ್ಬೋಹೈಡ್ರೇಟ್ ಸೇವನೆಯಿಂದ ಹೊಟ್ಟೆಯ ಬೊಜ್ಜನ್ನು ಗಣನೀಯ ಪ್ರಮಾಣದಲ್ಲಿ ಕಡಿಮೆಗೊಳಿಸಬಹುದು ಎಂದು ಅಧ್ಯಯನಗಳು ಹೇಳಿವೆ. ಅದರಲ್ಲೂ ನಾರು ಭರಿತ ಆಹಾರ ಸೇವನೆಯಿಂದ ಹೊಟ್ಟೆಯ ಕೊಬ್ಬು Read more…

ವ್ಹೀಲಿಂಗ್ ಮಾಡಬೇಡ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಚಾಕು ಇರಿತ

ಶಿವಮೊಗ್ಗ: ಬೈಕ್ ನಲ್ಲಿ ವ್ಹೀಲಿಂಗ್ ಮಾಡಬೇಡ ಎಂದು ಬುದ್ಧಿವಾದ ಹೇಳಿದ ಹಿಂದೂ ಯುವಕನಿಗೆ ಅನ್ಯ ಕೋಮಿನ ಯುವಕರ ಗುಂಪು ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಂಗಳವಾರ Read more…

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯ ಮೇಲೆ ಹಲ್ಲೆ : ಸಿಸಿಟಿವಿ ವಿಡಿಯೋ ವೈರಲ್

ಚಿಕಾಗೋ: ಅಮೆರಿಕದ ಚಿಕಾಗೋದಲ್ಲಿರುವ ನಿವಾಸದ ಬಳಿ ನಾಲ್ವರು ಶಸ್ತ್ರಸಜ್ಜಿತ ಕಳ್ಳರು ಭಾರತೀಯ ವಿದ್ಯಾರ್ಥಿಯೊಬ್ಬನ ಮೇಲೆ ದಾಳಿ ನಡೆಸಿದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡಿದ್ದಾನೆ. ವಿದ್ಯಾರ್ಥಿಯೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ Read more…

ವಿದ್ಯಾರ್ಥಿಗಳೇ ಗಮನಿಸಿ: ಮೇ 12ರಂದು ಕಾಮೆಡ್- ಕೆ ಯುಜಿಇಟಿ, ಯುನಿಗೇಜ್ ಪರೀಕ್ಷೆ

ಬೆಂಗಳೂರು: ರಾಜ್ಯದ 150 ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ದೇಶದ 50ಕ್ಕೂ ಅಧಿಕ ಪ್ರತಿಷ್ಠಿತ ಖಾಸಗಿ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿನ ಇಂಜಿನಿಯರಿಂಗ್ ಸೀಟುಗಳ ಪ್ರವೇಶಕ್ಕೆ 2024 -25 ನೇ ಸಾಲಿನ Read more…

ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಶಕ್ತಿ ಯೋಜನೆಯಡಿ ಪ್ರಯಾಣಕ್ಕೆ ʻಪಿಂಕ್ ಬಸ್ʼಗೆ ಸರ್ಕಾರ ಚಿಂತನೆ

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಪ್ರತ್ಯೇಕ ಬಸ್‌ ವ್ಯವಸ್ಥೆಗೆ ಸರ್ಕಾರ ಚಿಂತನೆ ನಡೆಸಿದೆ. ಶಕ್ತಿ ಯೋಜನೆಯಡಿ ರಾಜ್ಯ ರಸ್ತೆ Read more…

ಹೀಗಿರಲಿ ಬೆಳಗಿನ ʼಉಪಹಾರʼ

ಬೆಳಗ್ಗೆ ನಾವು ಏನು ಸೇವಿಸ್ತೇವೆ ಎನ್ನುವುದರ ಮೇಲೆ ನಮ್ಮ ಆರೋಗ್ಯ ನಿಂತಿದೆ. ಬೆಳಗಿನ ಉಪಹಾರ ಬಹಳ ಮಹತ್ವದ್ದು. ಬೆಳಿಗ್ಗೆ ಹಣ್ಣಿನ ಸೇವನೆ ಉತ್ತಮ ಎನ್ನುವುದು ಅನೇಕರಿಗೆ ಗೊತ್ತು. ಆದ್ರೆ Read more…

ಇಂದಿರಾ ಕ್ಯಾಂಟೀನ್ ಗ್ರಾಹಕರಿಗೆ ಮುಖ್ಯ ಮಾಹಿತಿ: ಮುದ್ದೆ, ಸಾರು ವಿಳಂಬ

ಬೆಂಗಳೂರು: ಬೆಂಗಳೂರು ನಗರದ ಇಂದಿರಾ ಕ್ಯಾಂಟೀನ್ ಗಳಿಗೆ ಆಹಾರ ಪೂರೈಕೆ ಟೆಂಡರ್ ವಿಳಂಬವಾಗಿದ್ದು, ಏಪ್ರಿಲ್ ನಂತರ ಇಂದಿರಾ ಕ್ಯಾಂಟೀನ್ ನಲ್ಲಿ ಮುದ್ದೆ, ಸಾರು ದೊರೆಯುವ ಸಾಧ್ಯತೆ ಇದೆ. ಕಳೆದ Read more…

ಶರದ್ ಪವಾರ್ ಗೆ ಬಿಗ್ ಶಾಕ್ : ಅಜಿತ್ ಪವಾರ್ ಬಣವನ್ನು ನಿಜವಾದ ʻNCPʼ ಎಂದು ಪರಿಗಣಿಸಿದ ಚುನಾವಣಾ ಆಯೋಗ

ನವದೆಹಲಿ : ಮಹಾರಾಷ್ಟ್ರದಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (NCP) ವಿವಾದದ ಬಗ್ಗೆ ಚುನಾವಣಾ ಆಯೋಗ ತನ್ನ ತೀರ್ಪನ್ನು ನೀಡಿದೆ. ಅಜಿತ್ ಪವಾರ್ ಬಣವನ್ನು ನಿಜವಾದ ಎನ್ಸಿಪಿ ಎಂದು ಪರಿಗಣಿಸಿರುವ Read more…

ಮಕ್ಕಳ ಆರೋಗ್ಯಕ್ಕೊಂದೇ ಅಲ್ಲ ತಾಯಿಯ ಆರೋಗ್ಯ ವೃದ್ಧಿಗೂ ಒಳ್ಳೆಯದು ‘ಸ್ತನ್ಯ ಪಾನ’

ಫಿಗರ್ ಹಾಳಾಗುತ್ತೆ ಎನ್ನುವ ಕಾರಣಕ್ಕೆ ಅನೇಕ ಮಹಿಳೆಯರು ಸ್ತನ್ಯಪಾನ ಮಾಡಿಸಲು ಹಿಂದೇಟು ಹಾಕ್ತಾರೆ. ಆದ್ರೆ ಈ ಸುದ್ದಿ ಓದಿದ ನಂತ್ರ ಯಾವುದೇ ಮುಜುಗರವಿಲ್ಲದೇ ಸ್ತನ್ಯಪಾನ ಮಾಡಿಸ್ತಾರೆ. ಸ್ತನ್ಯಪಾನದ ಬಗ್ಗೆ Read more…

ಧಾರವಾಡದಲ್ಲಿ ನಾಳೆಯಿಂದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ

ಧಾರವಾಡ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ Read more…

ʼವಿಟಮಿನ್ ಸಿʼ ಅಂಶ ಹೆಚ್ಚಿನ ಪ್ರಮಾಣದಲ್ಲಿರುವ ನೆಲ್ಲಿಕಾಯಿಯ ʼಸಿಹಿ ಕ್ಯಾಂಡಿʼ

ನಮ್ಮ ದೇಹಕ್ಕೆ ಅತ್ಯಗತ್ಯ ವಿಟಮಿನ್ ಸಿ, ವಿಟಮಿನ್ ಸಿ ಹೆಚ್ಚಿರುವ ಆಹಾರ ಸೇವನೆಗೆ ಮಹತ್ವ ನೀಡಲಾಗ್ತಿದೆ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಅಂಶ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಹಸಿ ನೆಲ್ಲಿಕಾಯಿ ತಿನ್ನಲು Read more…

BIG NEWS: 11,894 ಶಿಕ್ಷಕರ ನೇಮಕಾತಿ : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು : 2022-2023 ನೇ ಸಾಲಿನ ನಡೆದಿರುವ 11,894 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ತೀರ್ಮಾನ ಕೈಗೊಂಡಿದೆ. 11,894 ಶಿಕ್ಷಕರ ನೇಮಕಾತಿ ಕುರಿತು Read more…

ತುಪ್ಪದ ಬಗ್ಗೆ ನಿಮಗೂ ಇದೆಯಾ ಈ ತಪ್ಪು ಕಲ್ಪನೆ

ತುಪ್ಪ ತಿಂದರೆ ದಪ್ಪಗಾಗುತ್ತೀರಿ ಎಂದು ಎಲ್ಲರೂ ಹೇಳಿ ನಿಮ್ಮನ್ನು ಹೆದರಿಸಿ ಇಟ್ಟಿದ್ದಾರೆಯೇ, ಸತ್ಯ ಸಂಗತಿ ಏನೆಂದು ನಿಮಗೆ ತಿಳಿದರೆ ನಿಮ್ಮ ತಪ್ಪು ಭಾವನೆ ದೂರವಾಗುತ್ತದೆ. ಹಾಗಾದರೆ ಏನದು? ತುಪ್ಪದಲ್ಲಿ Read more…

BIG NEWS : ತೆರಿಗೆ ನ್ಯಾಯಕ್ಕಾಗಿ ʻಚಲೋ ದಿಲ್ಲಿʼ : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ತೆರಿಗೆ ಹಂಚಿಕೆ, ಅನುದಾನ, ಬರಪರಿಹಾರ ನೀಡುವುದರಲ್ಲಿ ತೋರುತ್ತಿರುವ ಮಲತಾಯಿ ಧೋರಣೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ದೆಹಲಿಯಲ್ಲಿ ಇಂದು ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ. Read more…

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಸಿಎಂ ಸಿದ್ದರಾಮಯ್ಯ ಬಹುಮಾನ ವಿತರಣೆ

ಬೆಂಗಳೂರು : ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪøಶ್ಯತೆ ನಿವಾರಣೆಗೆ ನಡೆಸಿದ ಪ್ರಯೋಗಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ Read more…

ಪೋಷಕರೇ ಗಮನಿಸಿ : ಆದರ್ಶ ವಿದ್ಯಾಲಯ 6ನೇ ತರಗತಿ ದಾಖಲಾತಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಬೆಂಗಳೂರು : 2024-25ನೇ ಸಾಲಿಗೆ ಆದರ್ಶ ವಿದ್ಯಾಲಯಗಳ 6ನೇ ತರಗತಿ ದಾಖಲಾತಿಯ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2024-25ನೇ ಸಾಲಿಗೆ ಆದರ್ಶ Read more…

ಪೀನಟ್‌ ಬಟರ್‌, ಸಾಸ್‌ಗಳ ಬದಲು ಮನೆಯಲ್ಲೇ ಮಾಡಬಹುದು ಟೇಸ್ಟಿ ಕ್ಯಾರೆಟ್‌ ಸ್ಪ್ರೆಡ್‌, ಇಲ್ಲಿದೆ ರೆಸಿಪಿ

ಊಟ-ಉಪಹಾರ ಎಲ್ಲವೂ ಟೇಸ್ಟಿಯಾಗಿರಬೇಕು ಅಂತಾನೇ ಎಲ್ಲರೂ ಬಯಸ್ತಾರೆ. ಇದಕ್ಕಾಗಿ ನಾವು ಬಗೆಬಗೆಯ ಸಾಸ್‌ಗಳು, ಮೇಯೋನೀಸ್‌, ಜಾಮ್‌, ಪೀನಟ್‌ ಬಟರ್‌ ಇವನ್ನೆಲ್ಲ ಬಳಸ್ತೇವೆ. ಇವುಗಳಲ್ಲಿ ಬಹುತೇಕ ಸ್ಪ್ರೆಡ್‌ಗಳು ರೆಡಿಮೇಡ್‌. ಪ್ರಿಸರ್ವೇಟಿವ್ಸ್‌ Read more…

ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ರಸಪ್ರಶ್ನೆ ಸ್ಪರ್ಧೆ’ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು (Quiz Competition) ಹಮ್ಮಿಕೊಳ್ಳುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2023-24ನೇ ಸಾಲಿನ Read more…

ʼಸಾಕ್ಸ್ʼ ಪ್ರತಿದಿನ ತೊಳೆಯದೇ ಧರಿಸ್ತೀರಾ…..? ಹಾಗಿದ್ರೆ ನೀವಿದನ್ನು ಓದ್ಲೇಬೇಕು…!

ದಿನನಿತ್ಯದ ಬದುಕಿನಲ್ಲಿ ನಾವು ಧರಿಸೋ ಬಟ್ಟೆ, ಶೂಗಳು ಮಹತ್ವದ ಪಾತ್ರ ವಹಿಸುತ್ತವೆ. ಈಗಿನ ಡಿಜಿಟಲ್ ದುನಿಯಾದಲ್ಲಂತೂ ಔಟ್ ಫಿಟ್ ಗೆ ಎಲ್ಲಿಲ್ಲದ ಮಹತ್ವ. ಪ್ರತಿದಿನ ನಿಮ್ಮ ಡ್ರೆಸ್, ಸ್ಟೈಲ್ Read more…

ಈ ಸಂಕೇತ ಕೊಡುತ್ತೆ ಸೀನು….!!

ಸೀನು ಒಂದು ನೈಸರ್ಗಿಕ ಪ್ರತಿಕ್ರಿಯೆ. ಆದ್ರೆ ಒಂದು ಸೀನು ಬಂದ್ರೆ ಅದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸೀನು ಅಶುಭವಲ್ಲ ಶುಭ. ಆದ್ರೆ ಸಮಯ ಇಲ್ಲಿ ಮಹತ್ವ Read more…

ಯಾವ ಲೋಹದ ಶಿವಲಿಂಗ ಪೂಜೆ ನೀಡುತ್ತೆ ಯಾವ ಫಲ…..?

ಶಿವ..ಶಿವ ಎಂದ್ರೆ ಭಯವಿಲ್ಲ. ಶಿವನಾಮಕೆ ಸಾಟಿ ಬೇರಿಲ್ಲ ಎಂದು ಹಿರಿಯರು ಹೇಳಿದ್ದಾರೆ. ಯಾವ ಸಮಯದಲ್ಲಿಯಾದ್ರೂ ಶಿವನ ಧ್ಯಾನ ಮಾಡಬಹುದು. ಶಿವ ಶಿವ ಎಂದ್ರೆ ಸಾಕು ಶಿವ ತೃಪ್ತನಾಗಿಬಿಡ್ತಾನೆ. ಅದ್ರಲ್ಲೂ Read more…

ಅಜಿತ್ ಪವಾರ್ ಬಣವೇ ನಿಜವಾದ NCP: ಚುನಾವಣಾ ಆಯೋಗ- ಇದರ ಹಿಂದಿದೆ ‘ಅದೃಶ್ಯ ಶಕ್ತಿ’: ಸುಪ್ರಿಯಾ ಸುಳೆ ಆರೋಪ

ಮುಂಬೈ: ತಮ್ಮ ಬಣವನ್ನು ‘ನೈಜ’ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ(ಎನ್‌ಸಿಪಿ) ಎಂದು ಗುರುತಿಸಿದ ಚುನಾವಣಾ ಆಯೋಗದ ನಿರ್ಧಾರವನ್ನು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸ್ವಾಗತಿಸಿದ್ದಾರೆ. ಚುನಾವಣಾ ಆಯೋಗವು ನಮ್ಮ ವಕೀಲರ Read more…

ಲೋಕಾಯುಕ್ತ ಬಲೆಗೆ ಬಿದ್ದ KSRTC ಅಧಿಕಾರಿ

ಚಿಕ್ಕಮಗಳೂರು: ಚಾಲಕನಿಂದ ಲಂಚ ಸ್ವೀಕರಿಸುತ್ತಿದ್ದ ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಗೆ ಬಸ್ ಚಾಲಕನಿಂದ 10,000 ರೂ. ಲಂಚ ಸ್ವೀಕರಿಸುವಾಗ ರೆಡ್ Read more…

ಸರ್ಕಾರದ ನಿರ್ಲಕ್ಷ್ಯದಿಂದ ಮಂಗನ ಕಾಯಿಲೆಗೆ ಇಬ್ಬರು ಬಲಿ: ಮೃತರ ಕುಟುಂಬಕ್ಕೆ ಪರಿಹಾರ, ರೋಗಿಗಳ ಚಿಕಿತ್ಸಾ ವೆಚ್ಚ ಭರಿಸಲು ಅಶೋಕ್ ಆಗ್ರಹ

ಬೆಂಗಳೂರು: ಸರ್ಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ(ಕ್ಯಾಸನೂರು ಫಾರೆಸ್ಟ್ ಡಿಸೀಸ್- ಕೆ.ಎಫ್.ಡಿ.)ಇಬ್ಬರು ಬಲಿಯಾಗಿದ್ದು, ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿದ್ದು, ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ Read more…

BIG NEWS: ಮೊದಲ ಬಾರಿಗೆ ಭಗವದ್ಗೀತೆ ಮೇಲೆ ಪ್ರಮಾಣ ವಚನ ಸ್ವೀಕರಿಸಿ ಇತಿಹಾಸ ನಿರ್ಮಿಸಿದ ಭಾರತೀಯ ಮೂಲದ ಆಸ್ಟ್ರೇಲಿಯಾದ ಸೆನೆಟರ್ ವರುಣ್ ಘೋಷ್

ಕ್ಯಾನ್ ಬೆರಾ: ಮೊದಲ ಬಾರಿಗೆ ಭಾರತೀಯ ಮೂಲದ ಆಸ್ಟ್ರೇಲಿಯನ್ ಸೆನೆಟರ್ ವರುಣ್ ಘೋಷ್ ಅವರು ‘ಭಗವದ್ಗೀತೆ’ಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಂಗಳವಾರ ಬ್ಯಾರಿಸ್ಟರ್ ವರುಣ್ ಘೋಷ್ ಅವರು ಭಗವದ್ಗೀತೆಯ ಮೇಲೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...