alex Certify Live News | Kannada Dunia | Kannada News | Karnataka News | India News - Part 458
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಹುತೇಕ ಬ್ಯಾಂಕ್ ಗಳ ಸರ್ವರ್ ಸ್ಥಗಿತ; Google Pay, PhonePe ಸೇರಿ ಹಲವು UPI ವಹಿವಾಟು ವಿಫಲವಾಗಿ ಗ್ರಾಹಕರ ಪರದಾಟ !

ನವದೆಹಲಿ: ಹಲವಾರು ಬ್ಯಾಂಕ್‌ ಗಳ ಸರ್ವರ್‌ಗಳು ಸ್ಥಗಿತಗೊಂಡಿವೆ. ಇದರಿಂದಾಗಿ ಬಳಕೆದಾರರಿಗೆ UPI ವಹಿವಾಟು ವಿಫಲವಾಗಿದೆ. ಏಕೀಕೃತ ಪಾವತಿಗಳ ಇಂಟರ್ಫೇಸ್ ಅಥವಾ UPI ಜೊತೆಗೆ ಬ್ಯಾಂಕಿಂಗ್ ವಲಯವು ದೇಶಾದ್ಯಂತ ಸ್ಥಗಿತ Read more…

ಪ್ರವಾಸಿಗರಿಗೆ ಗುಡ್ ನ್ಯೂಸ್: ಭಾರತೀಯರಿಗೆ ಉಚಿತ ವೀಸಾ ನೀತಿ ಪ್ರಕಟಿಸಿದ ಇರಾನ್

ನವದೆಹಲಿ: ಭಾರತೀಯ ಪ್ರವಾಸಿಗರು ಇನ್ನು ಮುಂದೆ ವೀಸಾ ಇಲ್ಲದೆ ಇರಾನ್‌ ಗೆ ಪ್ರಯಾಣಿಸಬಹುದು. ದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಯು ಭಾರತೀಯ ಪ್ರಯಾಣಿಕರಿಗೆ ಉಚಿತ ವೀಸಾ ನೀತಿಯನ್ನು ಪ್ರಕಟಿಸುವ ಹೇಳಿಕೆಯನ್ನು Read more…

BIG NEWS: ಯುಪಿಎ ಸರ್ಕಾರದ ಆರ್ಥಿಕ ದುರಾಡಳಿತದ ಬಗ್ಗೆ ಮೋದಿ ಸರ್ಕಾರದಿಂದ ‘ಶ್ವೇತ ಪತ್ರ’: ಇದೇ ಕಾರಣಕ್ಕೆ 1 ದಿನ ಸಂಸತ್ ಅಧಿವೇಶನ ವಿಸ್ತರಣೆ

ನವದೆಹಲಿ: ಯುಪಿಎ ಸರ್ಕಾರದ ಆರ್ಥಿಕ ದುರಾಡಳಿತದ ಬಗ್ಗೆ ಮೋದಿ ಸರ್ಕಾರ ‘ಶ್ವೇತಪತ್ರ’ ಹೊರಡಿಸಲಿದೆ. ಇದೇ ಕಾರಣಕ್ಕೆ ಸಂಸತ್ ಅಧಿವೇಶನವನ್ನು ಒಂದು ದಿನ ವಿಸ್ತರಿಸಲಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಆರ್ಥಿಕ Read more…

BREAKING: ಮಾಜಿ ರೌಡಿಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಅರೆಸ್ಟ್

ಬೆಂಗಳೂರು: ಬ್ಯಾಡರಹಳ್ಳಿ ಠಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಮಾಜಿ ರೌಡಿಶೀಟರ್ ಜೇಡರಹಳ್ಳಿ ಕೃಷ್ಣಪ್ಪನನ್ನು ಬಂಧಿಸಿದ್ದಾರೆ. ಆರ್.ಆರ್. ನಗರದಲ್ಲಿ ಕೃಷ್ಣಪ್ಪನನ್ನು ಬಂಧಿಸಲಾಗಿದೆ. 16 ಎಕರೆ ಜಮೀನು ಕಬಳಿಸಿದ ಆರೋಪದ Read more…

ಕಡಿಮೆ ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ: ಹೆಚ್ಚುವರಿ 10 ಯುನಿಟ್ ಉಚಿತ, 58 ಯುನಿಟ್ ವರೆಗೆ ಫ್ರೀ

ಉಡುಪಿ: ಗೃಹಜ್ಯೋತಿ ಯೋಜನೆಯಡಿ ಕಡಿಮೆ ವಿದ್ಯುತ್ ಬಳಕೆದಾರರಿಗೆ ಹೆಚ್ಚುವರಿಯಾಗಿ 10 ಯುನಿಟ್ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಚಾರ್ಜ್ ಹೇಳಿದ್ದಾರೆ. ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ Read more…

BREAKING : ಲೋಕಸಭೆಯಲ್ಲಿ ‘ಪ್ರಶ್ನೆಪತ್ರಿಕೆ ಸೋರಿಕೆ, ವಂಚನೆ ತಡೆಗಟ್ಟುವ ಮಸೂದೆ’ ಅಂಗೀಕಾರ | Lok Sabha Passes Bill To Prevent Paper Leaks

‌ ನವದೆಹಲಿ: ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆಗಳ ಸೋರಿಕೆಯಂತಹ ಮೋಸದ ಅಭ್ಯಾಸಗಳನ್ನು ಪರಿಶೀಲಿಸಲು ಲೋಕಸಭೆ ಮಂಗಳವಾರ ‘ವಂಚನೆ ವಿರೋಧಿ’ ಮಸೂದೆಯನ್ನು ಅಂಗೀಕರಿಸಿದೆ. ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯದ ವಿಧಾನಗಳ Read more…

BREAKING : ಫೇಸ್ ಬುಕ್ ನಲ್ಲಿ ಅವಹೇಳಕಾರಿ ಪೋಸ್ಟ್ ಆರೋಪ : ಡಿಸಿಎಂ ಡಿಕೆಶಿ, ಬಿ.ಆರ್. ನಾಯ್ಡು ವಿರುದ್ಧ ತನಿಖೆಗೆ ಕೋರ್ಟ್ ಆದೇಶ

ಬೆಂಗಳೂರು : ಫೇಸ್‌ ಬುಕ್‌ ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ ಆರೋಪದ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಬಿ.ಆರ್.‌ ನಾಯ್ಡು ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ ಹೊರಡಿಸಿದೆ. Read more…

BREAKING : ಮಾಜಿ ಸಚಿವ ರಮೆಶ್ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ʻCIDʼ ದಾಳಿ

ಬೆಳಗಾವಿ : ಶಾಸಕ ರಮೇಶ್‌ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್‌ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿರುವ ಸಕ್ಕರೆ Read more…

ರಾಜ್ಯ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಕ್ರೀಡಾ ಪಟುಗಳಿಗೆ ಗುಡ್‌ ನ್ಯೂಸ್‌ :  ಪ್ರೋತ್ಸಹ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : 2023-24 ನೇ ಸಾಲಿನಲ್ಲಿ ರಾಜ್ಯ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಕ್ರೀಡಾ ಪಟುಗಳಿಗೆ ಪ್ರೋತ್ಸಹ ಸಹಾಯ ಧನ ನೀಡುವ ಸಂಬಂಧ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇಲ್ಕಂಡ ವಿಷಯ Read more…

ಜೀವಂತ ಮೀನು ನುಂಗಿದ 11 ತಿಂಗಳ ಮಗು! ಮುಂದೇನಾಯ್ತು ಗೊತ್ತಾ?

ಶಿವಮೊಗ್ಗ : ಶಿವಮೊಗ್ಗದಲ್ಲಿ ಆಟವಾಡುತ್ತಿದ್ದ 11 ತಿಂಗಳ ಮಗುವೊಂದು ಜೀವಂತ ಮೀನು ನುಂಗಿರುವ ಘಟನೆ ನಡೆದಿದೆ. ಶಿವಮೊಗ್ಗದಲ್ಲಿ ಆಟವಾಡುತ್ತಿದ್ದ ವೇಳೆ ಜೀವಂತ ಮೀನು ನುಂಗಿದ ಮಗುವಿನ ಜೀವವನ್ನು ವೈದ್ಯರು Read more…

BIG NEWS: ದೆಹಲಿ ಪ್ರತಿಭಟನೆಗೆ ಜಾಹೀರಾತು: ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು

ಬೆಂಗಳೂರು: ಕೇಂದ್ರ ಸರ್ಕಾರ ಅನುದಾನ ಬಿಡುಗಡೆಯಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಫೆ.7ರಂದು ದೆಹಲಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಕೇಂದ್ರದ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ಸರ್ಕಾರ Read more…

ಮದುವೆಯಾಗೋದಾಗಿ ನಂಬಿಸಿ ವಂಚಿಸಿರುವ ಆರೋಪ : ಭಾರತದ ಹಾಕಿ ಆಟಗಾರನ ವಿರುದ್ಧ ಪೋಕ್ಸೋ ಕೇಸ್!

ಬೆಂಗಳೂರು: ಅರ್ಜುನ ಪ್ರಶಸ್ತಿ ವಿಜೇತ ಭಾರತೀಯ ಹಾಕಿ ಆಟಗಾರ ವರುಣ್ ಕುಮಾರ್ ವಿರುದ್ಧ ಬೆಂಗಳೂರು ಪೊಲೀಸರು ಮಂಗಳವಾರ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. 2018 ರಲ್ಲಿ ಇನ್ಸ್ಟಾಗ್ರಾಮ್ ಮೂಲಕ Read more…

BIG UPDATE : ಮಧ್ಯ ಪ್ರದೇಶದಲ್ಲಿ ಪಟಾಕಿ ದುರಂತ : 11 ಸಾವು, 100 ಕ್ಕೂ ಹೆಚ್ಚು ಮಂದಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದ ಹರ್ದಾದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು 100  ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜನರನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ Read more…

BREAKING : ಬೆಂಗಳೂರಲ್ಲಿ ‘ಭಾರತ್ ಅಕ್ಕಿ’ಯೋಜನೆಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ

ಬೆಂಗಳೂರು : ಕೇಂದ್ರ ಸರ್ಕಾರದಿಂದ ಒಂದು ಕೆಜಿಗೆ ರೂ.29ರಂತೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ.  ಇಂದು ಬೆಂಗಳೂರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತ್ ಅಕ್ಕಿ ಯೋಜನೆಗೆ ಚಾಲನೆ Read more…

ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಪ್ರಾಂಶುಪಾಲರ ಹುದ್ದೆಗಳಿಗೆ ನೇಮಕಾತಿ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು :  ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಾಂಶುಪಾಲರು (ಯುಜಿ) ಹುದ್ದೆಗಳ ನೇಮಕಾತಿ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ.     ಕಾಲೇಜು Read more…

ʼಜ್ಞಾನವಾಪಿʼ ವಿವಾದದಲ್ಲಿ ಚರ್ಚೆಗೆ ಬಂದಿದೆ ಪೂಜಾ ಸ್ಥಳಗಳ ಕಾಯಿದೆ 1991; ಇಲ್ಲಿದೆ ಈ ನಿಯಮದ ಕುರಿತ ಸಂಪೂರ್ಣ ವಿವರ

ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆ ವಿಚಾರ ಚರ್ಚೆಯಾಗುತ್ತಲೇ ಇದೆ. ಈ ಬಗ್ಗೆ ವಾರಣಾಸಿ ಜಿಲ್ಲಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿಯ ನಿರ್ವಹಣಾ ಸಮಿತಿ ಅಲಹಾಬಾದ್ Read more…

BIG NEWS: ಟೈರ್ ಸ್ಫೋಟಗೊಂಡು ಪಲ್ಟಿಯಾದ ಕಾರು; ಸ್ಥಳದಲ್ಲೇ ಇಬ್ಬರು ಸಾವು

ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಕತ್ರಾಳ್ ಕೆರೆ ಬಳಿ ನಡೆದಿದೆ. ಮುತ್ತುಸ್ವಾಮಿ Read more…

ಬ್ಲಾಕ್‌ ಸಾಲ್ಟ್‌ ಕೂಡ ಆಗಬಹುದು ಹಾನಿಕಾರಕ; ಅತಿಯಾದ ಸೇವನೆಯಿಂದ ಕಾದಿದೆ ಅಪಾಯ….!

ಅತಿಯಾಗಿ ಉಪ್ಪು ಸೇವನೆ ಮಾಡುವುದು ಸಾಕಷ್ಟು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಬಿಳಿ ಉಪ್ಪನ್ನು ಬಳಸುವವರು ಬಹಳ ಮಂದಿ ಇದ್ದಾರೆ. ಆದರೆ ಬಿಳಿ ಉಪ್ಪಿಗಿಂತ ಬ್ಲಾಕ್ ಸಾಲ್ಟ್‌ ಒಳ್ಳೆಯದು ಅನ್ನೋದನ್ನು Read more…

ಹಸಿರು ಅಲೋವೆರಾಗಿಂತ 22 ಪಟ್ಟು ಹೆಚ್ಚು ಶಕ್ತಿಶಾಲಿ ಈ ಕೆಂಪು ಅಲೋವೆರಾ; ಇದರ ಅದ್ಭುತ ಪ್ರಯೋಜನ ತಿಳಿದಿರಲಿ ನಿಮಗೆ

ಹಸಿರು ಅಲೋವೆರಾದ ಆರೋಗ್ಯ ಪ್ರಯೋಜನಗಳ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆದರೆ ಕೆಂಪು ಅಲೋವೆರಾ ಇದಕ್ಕಿಂತ ದುಪ್ಪಟ್ಟು ಲಾಭದಾಯಕ. ಉಷ್ಣ ಮತ್ತು ಶುಷ್ಕ ಪ್ರದೇಶಗಳಲ್ಲಿ ಕಂಡುಬರುವ ಈ ಕೆಂಪು ಬಣ್ಣದ Read more…

ಸಾರ್ವಜನಿಕರೇ ಗಮನಿಸಿ : ಸಿಎಂ ʻಜನಸ್ಪಂದನʼ ದಲ್ಲಿ ಭಾಗವಹಿಸುವವರು ಈ ದಾಖಲೆಗಳನ್ನು ಕೊಂಡೊಯ್ಯಿರಿ

ಬೆಂಗಳೂರು : ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಜನಸ್ಪಂದನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ Read more…

ಎರಡು ಮಕ್ಕಳ ತಾಯಿಗೆ ಮಕ್ಕಳ ತಂದೆ ಗೊತ್ತಿಲ್ಲ…… ಸಿಕ್ಕಾಗ ಹೇಳ್ತಾಳಂತೆ ಈ ಮಾತು…..!

ಮದುವೆಯಾಗದೆ ತಾಯಿಯಾಗೋದು ವಿದೇಶದಲ್ಲಿ ಸಾಮಾನ್ಯ ಸಂಗತಿ. ಅನೇಕ ಹುಡುಗಿಯರು, ಮದುವೆಯನ್ನು ಇಷ್ಟಪಡೋದಿಲ್ಲ. ಆದ್ರೆ ಮಕ್ಕಳ ಪಾಲನೆಯನ್ನು ಪ್ರೀತಿಸ್ತಾರೆ. ಅದ್ರಲ್ಲಿ ಬ್ರಿಟನ್ ಲುಸಿಂಡಾ ಹಾರ್ಟ್ ಕೂಡ ಒಬ್ಬಳು. ಲುಸಿಂಡಾ ತನ್ನ Read more…

ವರ್ಷದ ಮೊದಲ ಸೂರ್ಯ ಗ್ರಹಣಕ್ಕೂ ಮುನ್ನ ಈ ರಾಶಿಯವರು ಎಚ್ಚರದಿಂದಿರಿ

ಜ್ಯೋತಿಷಿಗಳ ಪ್ರಕಾರ, 2024 ರ ಮೊದಲ ಸೂರ್ಯಗ್ರಹಣ  ಏಪ್ರಿಲ್ ತಿಂಗಳಲ್ಲಿ ಸಂಭವಿಸಲಿದೆ. ಸೂರ್ಯಗ್ರಹಣ ಅನೇಕ ದೇಶಗಳಲ್ಲಿ ಗೋಚರಿಸಲಿದೆ. ಆದ್ರೆ ಭಾರತದಲ್ಲಿ ಗ್ರಹಣ ಗೋಚರಿಸುವುದಿಲ್ಲ. ಸೂರ್ಯ ಗ್ರಹಣಕ್ಕೆ ಹೆಚ್ಚಿನ ಪ್ರಾಮುಖ್ಯತೆ Read more…

‘ಇ-ಮೇಲ್’ ಚಿತ್ರದ ವಿಡಿಯೋ ಹಾಡು ರಿಲೀಸ್

ಎಸ್ ಆರ್ ರಾಜನ್ ನಿರ್ದೇಶನದ ರಾಗಿಣಿ ದ್ವಿವೇದಿ ನಟನೆಯ ‘ಇ-ಮೇಲ್’ ಚಿತ್ರದ ‘ಸಿಂಡ್ರೆಲ್ಲಾ’ ಎಂಬ ರೋಮ್ಯಾಂಟಿಕ್ ವಿಡಿಯೋ ಹಾಡೊಂದನ್ನು ಸಿರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. Read more…

ದಿಗಂತ್ ಮತ್ತು ಸಂಗೀತ ಶೃಂಗೇರಿ ಅಭಿನಯದ ‘ಮಾರಿಗೋಲ್ಡ್’ ಚಿತ್ರದ ಟೀಸರ್ ರಿಲೀಸ್

ದೂದ್ ಪೇಡ ದಿಗಂತ್ ಹಾಗೂ ಸಂಗೀತ ಶೃಂಗೇರಿ ಅಭಿನಯಿಸಿರುವ ‘ಮಾರಿಗೋಲ್ಡ್’ ಚಿತ್ರದ  ಟೀಸರ್ ಅನ್ನು ಇಂದು ಜನಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ  ಬಿಡುಗಡೆ ಮಾಡಲಾಗಿದೆ. ಈ ಟೀಸರ್ Read more…

ಕೊಳಚೆ ನೀರಿನಲ್ಲಿ ನಿಂತು ಮದುವೆ ಮಾಡಿಕೊಂಡ ಜೋಡಿ; ಮೂಗಿನ ಮೇಲೆ ಬೆರಳಿಡುವಂತೆ ಮಾಡುತ್ತೆ ಇದರ ಹಿಂದಿನ ಕಾರಣ…!

ಆಗ್ರಾದಲ್ಲಿ ಕೊಳಚೆಯಲ್ಲಿ ನಿಂತು ವಿವಾಹವಾಗುವ ಮೂಲಕ ದಂಪತಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಭಗವಾನ್‌ ಶರ್ಮಾ ಹಾಗೂ ಉಷಾದೇವಿ ಕೊಳಕು ನೀರು ತುಂಬಿದ್ದ ರಸ್ತೆಯಲ್ಲೇ ನಿಂತು ಮದುವೆಯಾಗಿದ್ದಾರೆ. ಗಬ್ಬು Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ

ಕಲಬುರ್ಗಿ: 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಗ್ರಾಮ ಪಂಚಾಯ್ತಿ ಕಾರ್ಯದರ್ಶಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರ್ಗಿ ಜಿಲ್ಲೆಯ ಮರತೂರ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಅಶೋಕ್ ಪಡಶೆಟ್ಟಿ ಲೋಕಾಯುಕ್ತ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಎಲ್ಲಾ ವೈದ್ಯಕೀಯ ದಾಖಲೆಗಳು ಡಿಜಿಟಲೀಕರಣ

ಮೈಸೂರು :  ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ಜನರಿಗೆ ಆರೋಗ್ಯ ಸೇವೆಗಳು ಸುಲಭವಾಗಿ ಸಿಗಲು ಎಲ್ಲಾ ವೈದ್ಯಕೀಯ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು Read more…

‘ಐಶು ವಿತ್ ಮಾದೇಶ’ ಚಿತ್ರದ ಟ್ರೈಲರ್ ರಿಲೀಸ್

ವಿಶಾಲ್ ಕೃಷ್ಣ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಐಶು ವಿತ್ ಮಾದೇಶ’ ಚಿತ್ರದ ಟ್ರೈಲರ್, ಯುಟ್ಯೂಬ್ ನಲ್ಲಿ ರಿಲೀಸ್ ಆಗಿದೆ.ಈಗಾಗಲೇ ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ Read more…

ನಿಮ್ಮ ತಲೆನೋವಿಗೆ ಕಾರಣವಾಗಿರಬಹುದು ಹಲ್ಲು…! ಪರೀಕ್ಷೆ ಮಾಡಿಕೊಳ್ಳಿ

ಕಣ್ಣಿನ ಸಮಸ್ಯೆಯಿಂದ ತಲೆನೋವು ಬರೋದು ನಿಮಗೆಲ್ಲ ಗೊತ್ತು. ದೀರ್ಘಕಾಲ ನೀವು ಗ್ಯಾಜೆಟ್‌ ವೀಕ್ಷಣೆ ಮಾಡ್ತಿದ್ದರೆ ಅಥವಾ ಗ್ಯಾಸ್ಟ್ರಿಕ್‌ ಸಮಸ್ಯೆಗೆ ಅನೇಕರು ತಲೆನೋವು ಅನುಭವಿಸುತ್ತಾರೆ. ಆದ್ರೆ ನಿಮ್ಮ ಹಲ್ಲು ಕೂಡ Read more…

ʻಪಾಶ್ಚಿಮಾತ್ಯ ದೇಶಗಳಂತೆ ನಾವು ನಡೆಯಲು ಸಾಧ್ಯವಿಲ್ಲʼ: ʻಮದುವೆʼ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ : ಅವಿವಾಹಿತ ಮಹಿಳೆಯರಿಗೆ ಬಾಡಿಗೆ ತಾಯ್ತನವನ್ನು ಅನುಮತಿಸುವುದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಸೋಮವಾರ (ಫೆಬ್ರವರಿ 5, 2024) ಬಲವಾದ ಪ್ರತಿಕ್ರಿಯೆ ನೀಡಿದೆ. ಮದುವೆಯಿಲ್ಲದೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...