alex Certify Live News | Kannada Dunia | Kannada News | Karnataka News | India News - Part 46
ಕನ್ನಡ ದುನಿಯಾ
    Dailyhunt JioNews

Kannada Duniya

ಪುರುಷರೇ ʼಆರೋಗ್ಯʼ ವೃದ್ದಿಸಿಕೊಳ್ಳಲು ಸೇವಿಸಿ ಈ ಆಹಾರ

ಟೆಸ್ಟೋಸ್ಟೆರಾನ್ ಹಾರ್ಮೋನು ಇದು ಪುರುಷರಲ್ಲಿ ಕಂಡುಬರುತ್ತದೆ. ಇದು ಸರಿಯಾಗಿ ಉತ್ಪತ್ತಿಯಾಗದಿದ್ದರೆ ಪುರುಷರ ಧ್ವನಿ, ಮಾಂಸಖಂಡ, ಗಡ್ಡ, ಮೀಸೆಗಳ ಬೆಳವಣಿಗೆಗೆ ತೊಂದರೆಯನ್ನುಂಟು ಮಾಡುತ್ತದೆಯಂತೆ. ಇದನ್ನು ಹೇಗೆ ಹೆಚ್ಚಿಸಿಕೊಳ್ಳುಬಹುದು ಎಂಬುದನ್ನು ನೋಡೋಣ. Read more…

ಮಾರ್ಚ್ ನಲ್ಲಿ ಜಪಾನ್ ನಲ್ಲಿ ಬಿಡುಗಡೆಯಾಗುತ್ತಿದೆ ಜೂನಿಯರ್ NTR ಅಭಿನಯದ ʼದೇವರʼ

ಸೆಪ್ಟೆಂಬರ್ 27 ರಂದು ತೆರೆಕಂಡಿದ್ದ ಜೂನಿಯರ್ ಎನ್ಟಿಆರ್ ಅಭಿನಯದ ‘ದೇವರ’ ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು. ಈ ಸಿನಿಮಾ ಇದೀಗ Read more…

ಬ್ಯಾಂಕುಗಳು ಶೇ. 30 ಕ್ಕಿಂತ ಹೆಚ್ಚಿನ ಬಡ್ಡಿ ವಿಧಿಸಬಹುದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಕ್ರೆಡಿಟ್ ಕಾರ್ಡ್ ಗಳ ಬಾಕಿ ಮೇಲೆ ಬ್ಯಾಂಕುಗಳು ಶೇಕಡ 30ಕ್ಕಿಂತ ಹೆಚ್ಚಿನ ಬಡ್ಡಿ ವಿಧಿಸಬಹುದಾಗಿದೆ ಇಂತಿಷ್ಟೇ ಬಡ್ಡೆ ವಿಧಿಸಬೇಕು ಎಂದು ಕಡ್ಡಾಯ ಮಾಡುವುದು 1949ರ ಬ್ಯಾಂಕಿಂಗ್ ರೆಗ್ಯುಲೇಷನ್ Read more…

ಉದ್ಯೋಗ ವಾರ್ತೆ : ಭಾರತೀಯ ವಾಯುಸೇನೆಯಲ್ಲಿ ‘ಅಗ್ನಿವೀರ್’ ಹುದ್ದೆಗಳಿಗೆ ಅರ್ಜಿ ಆಹ್ವಾನ |IAF Agni Veer Recruitment:

ಭಾರತೀಯ ವಾಯುಸೇನೆಯಲ್ಲಿ “ಅಗ್ನಿಪಥ್” ಯೋಜನೆಯ ಅಡಿಯಲ್ಲಿ ಅಗ್ನಿವೀರ್ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಬಿಡುಗಡೆಗೊಳ್ಳಲಿದೆ.2026 ರ ವೇಳೆಗೆ 4,000 ಜನ ಅಗ್ನಿವೀರ್‌ಗಳನ್ನು ನೇಮಕ ಮಾಡಲು ಈ ಪ್ರಕ್ರಿಯೆಯಲ್ಲಿ ನಾಲ್ಕು ವರ್ಷದ Read more…

SHOCKING: ಬ್ಯಾಗ್ ನಲ್ಲಿ ಭ್ರೂಣ ತಂದು ಆಸ್ಪತ್ರೆ ಶೌಚಾಲಯದಲ್ಲಿ ಎಸೆದ ಮಹಿಳೆ

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ವಿಭಾಗದ ಶೌಚಾಗೃಹ ಹಿಂಭಾಗದ ಕಿಟಕಿಯಲ್ಲಿ ಎಸೆದಿದ್ದ ಆರು ತಿಂಗಳ ಹೆಣ್ಣು ಮಗುವಿನ ಭ್ರೂಣ ಗುರುವಾರ ಪತ್ತೆಯಾಗಿದೆ. ಮಹಿಳೆಯೊಬ್ಬರು ಹೊಟ್ಟೆ ನೋವೆಂದು Read more…

BIG NEWS : ಮಾಜಿ ಪ್ರಧಾನಿ ‘ಮನಮೋಹನ್ ಸಿಂಗ್’ ನಿಧನಕ್ಕೆ H.D ಕುಮಾರಸ್ವಾಮಿ ಸಂತಾಪ

ಬೆಂಗಳೂರು : ಮಾಜಿ ಪ್ರಧಾನಿ ‘ಮನಮೋಹನ್ ಸಿಂಗ್’ ನಿಧನಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಭಾರತದ ಮಾಜಿ ಪ್ರಧಾನಮಂತ್ರಿಗಳು, ಪ್ರಖ್ಯಾತ ವಿತ್ತತಜ್ಞರು, ಆರ್ಥಿಕ ಸುಧಾರಣೆಗಳ Read more…

ಅಬ್ಬಾ…! ಭಾರತದ ಆರ್ಥಿಕ ಸುಧಾರಣೆಗಳ ವಾಸ್ತುಶಿಲ್ಪಿ ಮನಮೋಹನ್ ಸಿಂಗ್ ಪಡೆದ ಪದವಿಗಳು, ನಿರ್ವಹಿಸಿದ ಹುದ್ದೆಗಳೆಷ್ಟು ಗೊತ್ತಾ…?

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮನಮೋಹನ್ ಸಿಂಗ್ ಅವರು ಸೆಪ್ಟೆಂಬರ್ 26, 1932 ರಂದು ಪಾಕಿಸ್ತಾನದ Read more…

BREAKING : ಮಾಜಿ ಪ್ರಧಾನಿ ‘ಮನಮೋಹನ್ ಸಿಂಗ್’ ನಿಧನ ; ಇಂದು ರಾಜ್ಯದ ಎಲ್ಲಾ ಶಾಲಾ- ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ.!

ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ಹಿನ್ನೆಲೆಯಲ್ಲಿ ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಲಾಗಿದೆ.ರಾಜ್ಯದಲ್ಲಿ ಶುಕ್ರವಾರ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು Read more…

‘ಇಂಡಿಯಾ’ ಮೈತ್ರಿಕೂಟದಲ್ಲಿ ಭುಗಿಲೆದ್ದ ಭಿನ್ನಮತ: ಕಾಂಗ್ರೆಸ್ ಹೊರ ಹಾಕಲು ಆಪ್ ಅಭಿಯಾನ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಪ್ರತಿ ಪಕ್ಷಗಳ ಮೈತ್ರಿಕೂಟ ಇಂಡಿಯಾ(I.N.D.A.I.)ದಲ್ಲಿ ಭಿನ್ನಮತ ಭುಗಿಲೆದ್ದಿದೆ. ಕಾಂಗ್ರೆಸ್ ನಾಯಕ ಅಜಯ್ ಮಾಕೇನ್ ಅವರು ಇತ್ತೀಚೆಗೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ Read more…

ಮೊಬೈಲ್ ಬಳಕೆದಾರರಿಗೆ ಸಿಹಿ ಸುದ್ದಿ: ಕಡಿಮೆ ದರದ ಪ್ಲಾನ್ ಗಳ ಗ್ರಾಹಕ ಸ್ನೇಹಿ ಹೊಸ ನಿಯಮ ಜಾರಿ

ನವದೆಹಲಿ: ಟೆಲಿಕಾಂ ಸೇವೆಗಳನ್ನು ಮತ್ತಷ್ಟು ಗ್ರಾಹಕ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ಭಾರತೀಯ ದೂರವಾಣಿ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಲವು ಹೊಸ ನಿಯಮ ಜಾರಿಗೊಳಿಸಿದೆ. ಟೆಲಿಕಾಂ ಆಪರೇಟರ್ ಗಳು ಡೇಟ್ ಪ್ಯಾಕ್ ಒಳಗೊಳ್ಳದ Read more…

RTI, ಆಧಾರ್ ಕಾರ್ಡ್, ನರೇಗಾ ಯೋಜನೆಗಳ ರೂವಾರಿ, ಭಾರತದ ಆರ್ಥಿಕ ಸುಧಾರಣೆಗಳ ವಾಸ್ತುಶಿಲ್ಪಿ ಮನಮೋಹನ್ ಸಿಂಗ್ ಬಗ್ಗೆ ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ರಾಷ್ಟ್ರ ರಾಜಧಾನಿಯಲ್ಲಿ ನಿಧನರಾಗಿದ್ದಾರೆ. ಮನಮೋಹನ್ ಸಿಂಗ್ ಅವರು ಸೆಪ್ಟೆಂಬರ್ 26, 1932 ರಂದು ಪಾಕಿಸ್ತಾನದ ಪಂಜಾಬ್ Read more…

ಹಿಂಗಾರು ಮಳೆ ಮಾರುತ ಪ್ರಭಾವದಿಂದ ರಾಜ್ಯದ 20 ಜಿಲ್ಲೆಗಳಲ್ಲಿ ಎರಡು ದಿನ ತುಂತುರು ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ತುಂತುರು ಮಳೆಯಾಗಲಿದ್ದು, ಮೋಡ ಕವಿದ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಮಳೆ Read more…

ದೇಶದ ಆರ್ಥಿಕ ಬೆಳವಣಿಗೆಗೆ ಹೆಚ್ಚಿನ ಕೊಡುಗೆ ನೀಡಿದ ಮನಮೋಹನ್ ಸಿಂಗ್ ‘ಉದಾರೀಕರಣ ನೀತಿ’

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ರಾಷ್ಟ್ರ ರಾಜಧಾನಿಯಲ್ಲಿ ನಿಧನರಾದರು. ಗುರುವಾರ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. Read more…

ಚಿಲ್ಲರೆ ಸಮಸ್ಯೆ ನಿವಾರಣೆ, ಬಿಎಂಟಿಸಿ ಆನ್ಲೈನ್ ಪೇಮೆಂಟ್ ಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ: 59.18 ಕೋಟಿ ರೂ. ಪಾವತಿ

ಬೆಂಗಳೂರು: ಚಿಲ್ಲರೆ ಸಮಸ್ಯೆ ನಿವಾರಣೆಗಾಗಿ ಬಿಎಂಟಿಸಿಯಿಂದ ಆನ್ಲೈನ್ ಪೇಮೆಂಟ್ ಗಳ ಮೂಲಕ ಪ್ರಯಾಣ ದರ ಪಾವತಿಗೆ ವ್ಯವಸ್ಥೆ ಮಾಡಲಾಗಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 2023- 24 ರಲ್ಲಿ Read more…

ಮಧ್ಯಮ ವರ್ಗಕ್ಕೆ ಬಂಪರ್ ಕೊಡುಗೆ: 15 ಲಕ್ಷ ರೂ. ವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ನೀಡಲು ಚಿಂತನೆ

ನವದೆಹಲಿ: ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡುವ ಸಾಧ್ಯತೆ ಇದೆ. 15 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ನೀಡಲು ಚಿಂತನೆ ನಡೆದಿದ್ದು, ಫೆಬ್ರವರಿ 1ರ Read more…

BIG NEWS : ಜನವರಿಯಲ್ಲಿ ಬ್ಯಾಂಕ್’ಗಳಿಗೆ 15 ದಿನ ರಜೆ, ಇಲ್ಲಿದೆ ಸಂಪೂರ್ಣ ಪಟ್ಟಿ |Bank Holiday

ಬ್ಯಾಂಕುಗಳು ಯಾವ ದಿನಗಳಲ್ಲಿ ಮುಚ್ಚಲ್ಪಡುತ್ತವೆ ಎಂದು ಗ್ರಾಹಕರು ಮುಂಚಿತವಾಗಿ ತಿಳಿದಿದ್ದರೆ ಬ್ಯಾಂಕ್ ವ್ಯವಹಾರ ಬೇಗ ಮುಗಿಸಿಕೊಳ್ಳಲು ಸಹಾಯವಾಗುತ್ತದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಪ್ರತಿ ತಿಂಗಳು ಬ್ಯಾಂಕುಗಳ Read more…

ಅತ್ಯಂತ ಪ್ರತಿಷ್ಠಿತ ನಾಯಕನ ಕಳೆದುಕೊಂಡು ಭಾರತ ದುಃಖಿಸುತ್ತಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಡಾ. ಮನಮೋಹನ್ ಸಿಂಗ್ ಜೀ ಮತ್ತು ನಾನು ಸಂವಾದ ನಡೆಸುತ್ತಿದ್ದೆವು. ಅವರು Read more…

BIG NEWS : ಡಿ.29ರಂದು’ ಗೆಜೆಟೆಡ್ ಪ್ರೊಬೇಷನರಿ’ ಹುದ್ದೆ ನೇಮಕಾತಿಗೆ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ |KPSC Exam

ದಾವಣಗೆರೆ : ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸುವ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ನ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ ಡಿ.29 Read more…

ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಸರ್ಕಾರಿ, ಪಕ್ಷದ ಕಾರ್ಯಕ್ರಮ ರದ್ದು: ರಜೆ ಘೋಷಣೆ, 7 ದಿನ ಶೋಕಾಚರಣೆ: ಡಿಸಿಎಂ ಡಿಕೆ

ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಇಂದು ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ಬೆಳಗಾವಿಯ ಕಾಂಗ್ರೆಸ್ ಸಮಾವೇಶ Read more…

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಮೆಟ್ರಿಕ್ ನಂತರದ ‘ವಿದ್ಯಾರ್ಥಿ ನಿಲಯ’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : 2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳಲ್ಲಿ ಖಾಲಿಯಿರುವ ಸೀಟುಗಳಿಗೆ ಪ್ರವೇಶಾತಿ ಅರ್ಜಿಯನ್ನು ಆಹ್ವಾನಿಸಲಾಗಿದೆ. 2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ Read more…

BIG NEWS : ಬೆಂಗಳೂರಿನ ‘ಆಸ್ತಿ ಮಾಲೀಕ’ರೇ ಗಮನಿಸಿ : ‘ಇ – ಖಾತಾ’ ಪಡೆಯಲು ಈ 5 ದಾಖಲೆಗಳು ಕಡ್ಡಾಯ.!

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ – ಖಾತಾ ಪಡೆಯಲು ಐದು ದಾಖಲೆಗಳನ್ನು ಅಪ್ಲೋಡ್ ಮಾಡಬೇಕು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ಮಾಲೀಕರ ಆಧಾರ್ ಕಾರ್ಡ್, Read more…

BIG NEWS : ‘KPSC’ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್ : ಡಿ.29 ರಂದು ಹೆಚ್ಚುವರಿ ‘KSRTC’ ಬಸ್ ಸಂಚಾರ.!

ಬೆಂಗಳೂರು : ದಿನಾಂಕ 29.12.2024 ರಂದು ಕರ್ನಾಟಕ ಲೋಕಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಪೂರ್ವಭಾವಿ ಪರೀಕ್ಷೆ ಹಿನ್ನೆಲೆಯಲ್ಲಿ ಹೆಚ್ಚುವರಿ Read more…

ಮುತ್ಸದ್ದಿ ನಾಯಕನ ಕಳೆದುಕೊಂಡ ಭಾರತ ಬಡವಾಗಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ನಿನ್ನೆ ರಾತ್ರಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾಗಿದ್ದು, ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, Read more…

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಇಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ

ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ಹಿನ್ನೆಲೆಯಲ್ಲಿ ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಲಾಗಿದೆ. ರಾಜ್ಯದಲ್ಲಿ ಶುಕ್ರವಾರ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ ಮನಮೋಹನ್ Read more…

BREAKING NEWS: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ

ನವದೆಹಲಿ: ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ವಿಧಿವಶರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ವಿಧಿವಶರಾಗಿದ್ದಾರೆ. ಎರಡು ಅವಧಿಗೆ ಪ್ರಧಾನಿಯಾಗಿ ಅವರು ಕಾರ್ಯನಿರ್ವಹಿಸಿದ್ದರು. Read more…

ಸಿಟಿ ಕೋ – ಆಪರೇಟಿವ್ ಚುನಾವಣಾ ಕಣದಿಂದ ಹಿಂದೆ ಸರಿದಿಲ್ಲ: ಸುನಿಲ್ ಕುಮಾರ್ ಸ್ಪಷ್ಟನೆ

ಡಿಸೆಂಬರ್‌ 29 ರ ಭಾನುವಾರದಂದು ಶಿವಮೊಗ್ಗ ನಗರದ ಪ್ರತಿಷ್ಠಿತ ಸಿಟಿ ಕೋ – ಆಪರೇಟಿವ್‌ ಬ್ಯಾಂಕ್‌ ಗೆ ಚುನಾವಣೆ ನಡೆಯಲಿದ್ದು, ಇದೀಗ ಅಭ್ಯರ್ಥಿಗಳಿಗೆ ಚಿಹ್ನೆ ನೀಡಲಾಗಿದೆ. ಈ ಚುನಾವಣೆಯಲ್ಲಿ Read more…

BREAKING NEWS : ಮಾಜಿ ಪ್ರಧಾನಿ ‘ಮನಮೋಹನ್ ಸಿಂಗ್’ ಆರೋಗ್ಯದಲ್ಲಿ ಏರುಪೇರು, ಏಮ್ಸ್ ಆಸ್ಪತ್ರೆಗೆ ದಾಖಲು |Manmohan Singh Hospitalized

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿದೆ ಎಂದು ಮೂಲಗಳನ್ನು ವರದಿ ತಿಳಿಸಿದೆ. 92 ವರ್ಷದ ಮನಮೋಹನ್  ಸಿಂಗ್ Read more…

BREAKING NEWS: ದೇಶವ್ಯಾಪಿ ‘ಸಂವಿಧಾನ ಬಚಾವೋ ರಾಷ್ಟ್ರೀಯ ಪಾದಯಾತ್ರೆ’ ಅಭಿಯಾನ: ಕಾಂಗ್ರೆಸ್ ಘೋಷಣೆ

ಬೆಳಗಾವಿ: ರಾಷ್ಟ್ರವ್ಯಾಪಿ ‘ಸಂವಿಧಾನ ಬಚಾವೋ ರಾಷ್ಟ್ರೀಯ ಪಾದಯಾತ್ರೆ’ ಅಭಿಯಾನ ಆರಂಭಿಸುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. Read more…

ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ವಿಶೇಷ ಪ್ರೋತ್ಸಾಹಧನ’ಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2024-25 ನೇ ಸಾಲಿನಲ್ಲಿ ಬಿಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ Read more…

BREAKING: ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ್ ದಳವಾಯಿ ನೇಮಕ

ಬೆಂಗಳೂರು: ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ್ ದಳವಾಯಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಆಯೋಗದ ಸದಸ್ಯರಾಗಿ ಬಳ್ಳಾರಿಯ ಎಸ್.ಆರ್. ಗಾದಿಲಿಂಗನಗೌಡ, ಕೊಪ್ಪಳದ ಡಿ.ಹೆಚ್. ಪೂಜಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...