alex Certify Live News | Kannada Dunia | Kannada News | Karnataka News | India News - Part 460
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಪ್ರಕರಣ ರದ್ದು ಕೋರಿ ‘CM ಸಿದ್ದರಾಮಯ್ಯ’ ಸಲ್ಲಿಸಿದ್ದ ಅರ್ಜಿ ವಜಾ : ಮಾ. 6ರಂದು ಕೋರ್ಟ್ ಗೆ ಹಾಜರಾಗುವಂತೆ ಆದೇಶ

ಬೆಂಗಳೂರು: 2022ರಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ Read more…

BIG NEWS: ಮೋದಿ ಮುಂದೆ ನಿಂತು ಮಾತನಾಡಲು ಬಿಜೆಪಿ ಸಂಸದರಿಗೆ ಶಕ್ತಿ ಇಲ್ಲ; ಮತ್ತೆ ವಾಗ್ದಾಳಿ ನಡೆಸಿದ ಶಾಸಕ ಬಾಲಕೃಷ್ಣ

ಬೆಂಗಳೂರು: ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಪ್ರಶ್ನಿಸಲು ಬಿಜೆಪಿ ಸಂಸದರಿಗೆ ಗಟ್ಟಿ ಧ್ವನಿಯಿಲ್ಲ. ಪ್ರಧಾನಿ ಮೋದಿ ಮುಂದೆ ನಿಂತು ಮಾತನಾಡಲು ಅವರಿಗೆ ಶಕ್ತಿ ಇಲ್ಲ ಎಂದು ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ Read more…

BIG NEWS : ಬ್ರಿಟನ್ ರಾಜ 3 ನೇ ಚಾರ್ಲ್ಸ್ ಶೀಘ್ರ ಗುಣಮುಖರಾಗಲಿ : ಶುಭ ಹಾರೈಸಿದ ಪ್ರಧಾನಿ ಮೋದಿ

ಲಂಡನ್: ಕ್ಯಾನ್ಸರ್ ನಿಂದ ಬಳಲುತ್ತಿರುವ ಬ್ರಿಟನ್ ರಾಜಕುಮಾರ ಚಾರ್ಲ್ಸ್ 3 ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ Read more…

BIG NEWS: ಸರ್ಕಾರಿ ಶಾಲೆಗಳಿಗೆ ಗುಡ್ ನ್ಯೂಸ್: ಉಚಿತ ವಿದ್ಯುತ್, ನೀರು; ನವೆಂಬರ್ ನಿಂದ ಪೂರೈಕೆ

ಮೈಸೂರು: ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ನೀರನ್ನು ಒದಗಿಸುವ ಬಗ್ಗೆ ಸರ್ಕಾರ ಸಮ್ಮತಿಸಿದ್ದು, ನವೆಂಬರ್ ನಿಂದ ಪೂರೈಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಮೈಸೂರಿನಲ್ಲಿ ನಮ್ಮ Read more…

GOOD NEWS : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ರಾಗಿ ಮಾಲ್ಟ್ ವಿತರಣೆ

ಮೈಸೂರು : ರಾಜ್ಯದ ಶಾಲಾ ಮಕ್ಕಳಿಗೆ ಇನ್ಮುಂದೆ ರಾಗಿ ಮಾಲ್ಟ್ ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಈಗಾಗಲೇ Read more…

BREAKING : ಸಿಎಂ ಸಿದ್ದರಾಮಯ್ಯಗೆ 10 ಸಾವಿರ ದಂಡ ವಿಧಿಸಿದ ಕೋರ್ಟ್..! ಏನಿದು ಪ್ರಕರಣ..?

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ 10 ಸಾವಿರ ದಂಡ ವಿಧಿಸಿ ಹೈಕೋರ್ಟ್ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ. 2022 ರ ಏಪ್ರಿಲ್ 14 ರಂದು ರೇಸ್ ವ್ಯೂ ಹೋಟೆಲ್ Read more…

BREAKING : ಉತ್ತರಾಖಂಡ ವಿಧಾನಸಭೆಯಲ್ಲಿ ‘ಏಕರೂಪ ನಾಗರಿಕ ಸಂಹಿತೆ ಮಸೂದೆ’ ಮಂಡನೆ |Uniform Civil Code

ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಜಾರಿಗೆ ತರಲು ಕರೆಯಲಾದ ವಿಶೇಷ ವಿಧಾನಸಭೆಯ ಎರಡನೇ ದಿನವಾದ ಮಂಗಳವಾರ ಉತ್ತರಾಖಂಡ ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಸಿಎಂ ಪುಷ್ಕರ್ ಸಿಂಗ್  ಧಾಮಿ ಯುಸಿಸಿ    Read more…

VIDEO : ನಾಯಿ ತಿನ್ನದ ಬಿಸ್ಕೆಟ್ ಕಾರ್ಯಕರ್ತನಿಗೆ ಕೊಟ್ಟ ರಾಹುಲ್ ಗಾಂಧಿ, ವೈರಲ್ ವಿಡಿಯೋಗೆ ವ್ಯಾಪಕ ಟೀಕೆ |Video Viral

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜಾರ್ಖಂಡ್ ನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭದಲ್ಲಿ ನಾಯಿಗೆ ಬಿಸ್ಕತ್ತು ನೀಡುತ್ತಿರುವ ವೀಡಿಯೊ ವೈರಲ್ ಆಗಿದೆ. ನಾಯಿ Read more…

BIG NEWS: ರಾಷ್ಟ್ರೀಯ ಕಬಡ್ಡಿ ಆಟಗಾರನಿಂದ ದುಡುಕಿನ ನಿರ್ಧಾರ; ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾದ ಹುಡುಗಿ ಮೂರೇ ದಿನಕ್ಕೆ ಬಿಟ್ಟು ಹೋದಳೆಂದು ಮನನೊಂದ ರಾಷ್ಟ್ರೀಯ ಕಬಡ್ಡಿ ಆಟಗಾರನೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನ ತೇಗೂರು ಗ್ರಾಮದಲ್ಲಿ ನಡೆದಿದೆ. ವಿನೋದ್ Read more…

ಬೆಂಗಳೂರಿನಲ್ಲಿ ‘ಮಹಿಳೆ’ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್ : ಹತ್ಯೆ ಮಾಡಿದ್ದು ಮಗ ಅಲ್ಲ ಗಂಡ..!

ಬೆಂಗಳೂರು : ಬೆಂಗಳೂರಿನಲ್ಲಿ ಮಗನಿಂದಲೇ ತಾಯಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಕೊಲೆ ಮಾಡಿದ್ದು ಮಗ ಅಲ್ಲ ಅಪ್ಪ ಎಂಬುದು Read more…

SHOCKING NEWS: ಪೊಲೀಸರ ಮೇಲೆಯೇ ಕಾರು ಹತ್ತಿಸಿ ಅಟ್ಟಹಾಸ; ರಕ್ತಚಂದನ ಕಳ್ಳಸಾಗಣೆದಾರರ ದಾಳಿಗೆ ಕಾನ್ಸ್ಟೇಬಲ್ ಬಲಿ

ಹೈದರಾಬಾದ್: ರಕ್ತಚಂದನ ಕಳ್ಳಸಾಗಾಣೆದಾರರ ಅಟ್ಟಹಾಸಕ್ಕೆ ಕಾನ್ಸ್ಟೇಬಲ್ ಓರ್ವರು ಬಲಿಯಾಗಿರುವ ಘಟನೆ ಆಂಧ್ರಪ್ರದೇಶಲ್ಲಿ ನಡೆದಿದೆ. ರೆಡ್ ಸ್ಯಾಂಡಲ್ ಟಾಸ್ಕ್ ಫೋರ್ಸ್ ಸಿಬ್ಬಂದಿ ಕಾನ್ಸ್ಟೇಬಲ್ ಗಣೇಶ್ (30) ಮೃತರು. ಸತ್ಯಸಾಯಿ ಜಿಲ್ಲೆಯ Read more…

‘ಕರಿಮಣಿ ಮಾಲೀಕ ನಾನಲ್ಲ’ : ಸೋಶಿಯಲ್ ಮೀಡಿಯಾದಲ್ಲಿ ಹಲ್ ಚಲ್ ಎಬ್ಬಿಸಿದ ಉಪ್ಪಿ ಹಳೇ ಸಾಂಗ್..!

ಏನಿಲ್ಲ.. ಏನಿಲ್ಲ ನನ್ನ ನಿನ್ನ ನಡುವೆ ಏನಿಲ್ಲ.. ಏನೇನಿಲ್ಲ..ಈ ಹಾಡು ಕೇಳದವರೇ ಇಲ್ಲ. ಸೂಪರ್ ಸ್ಟಾರ್ ಅಭಿನಯದ ಉಪೇಂದ್ರ ಸಿನಿಮಾದ ಈ ಹಾಡು ಸೋಶಿಯಲ್ ಮೀಡಿಯಾದಲ್ಲಿ ಹಲ್ ಚಲ್ Read more…

BREAKING NEWS: ಭಾರತದ ಹಾಕಿ ತಂಡದ ಆಟಗಾರ ವರುಣ್ ಕುಮಾರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ FIR ದಾಖಲು

ಬೆಂಗಳೂರು: ಭಾರತ ಹಾಕಿ ತಂಡದ ಡಿಫೆಂಡರ್ ವರುಣ್ ಕುಮಾರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಅಪ್ರಾಪ್ತ ಯುವತಿಗೆ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸ್ ಕಾಯ್ದೆಯಡಿ ಕೇಸ್ ದಾಖಲಾಗಿದೆ. Read more…

BIG NEWS : ಬೆಂಗಳೂರಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ಸಂಚು : 6 ಮಂದಿ ವಿರುದ್ಧ ‘NIA’ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು : ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ 6 ಮಂದಿ ವಿರುದ್ಧ NIA ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಕಳೆದ ವರ್ಷ ಜುಲೈನಲ್ಲಿ ಆರ್ ಟಿ Read more…

BREAKING : ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಆಪ್ತರ ಮನೆ ಮೇಲೆ E.D ದಾಳಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಮತ್ತು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) Read more…

BIG NEWS : ಕನ್ನಡಿಗರ ಸ್ವಾಭಿಮಾನಿ ಹೋರಾಟಕ್ಕೆ ಬೆಂಬಲ ನೀಡಿ : ರಾಜ್ಯದ ಸಂಸದರಿಗೆ ‘CM ಸಿದ್ದರಾಮಯ್ಯ’ ಪತ್ರ

ಬೆಂಗಳೂರು : ನಾಳೆ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಪ್ರತಿಭಟನೆ ನಡೆಸಲಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ರಾಜ್ಯದ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಕನ್ನಡಿಗರಿಗೆ ನಿರಂತರವಾಗಿ Read more…

BREAKING NEWS: ವಿದ್ಯುತ್ ಲೈನ್ ದುರಸ್ತಿ ವೇಳೆ ಅವಘಡ; ಕರೆಂಟ್ ಶಾಕ್ ಹೊಡೆದು ಲೈನ್ ಮೆನ್ ಸ್ಥಿತಿ ಗಂಭೀರ

ತುಮಕೂರು: ವಿದ್ಯುತ್ ಲೈನ್ ದುರಸ್ತಿ ವೇಳೆ ಅವಘಡ ಸಂಭವಿಸಿದ್ದು, ಕರೆಂಟ್ ಶಾಕ್ ಹೊಡೆದು ಲೈನ್ ಮೆನ್ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಇಡ್ಗುರು ಗ್ರಾಮದಲ್ಲಿ Read more…

BIG NEWS: ಗೆಸ್ಟ್ ಹೌಸ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ನರ್ಸ್ ಮೃತದೇಹ ಪತ್ತೆ

ಆಗ್ರಾ: ಗೆಸ್ಟ್ ಹೌಸ್ ಒಂದರಲ್ಲಿ ನರ್ಸ್ ಓರ್ವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ದೆಹಲಿ ಮೂಲದ ಕುಸುಮ್ ಕುಮಾರಿ ಮೃತ Read more…

ALERT : ಷೇರು ಮಾರುಕಟ್ಟೆ ಹೂಡಿಕೆ ಹೆಸರಲ್ಲಿ ವಂಚನೆ, 96 ಲಕ್ಷ ಕಳೆದುಕೊಂಡ ಬೆಂಗಳೂರಿನ ಟೆಕ್ಕಿ

ಬೆಂಗಳೂರು : ಷೇರು ಮಾರುಕಟ್ಟೆ ಸಲಹೆ ನೀಡುವ ನೆಪದಲ್ಲಿ ಟೆಲಿಗ್ರಾಮ್ ಗ್ರೂಪ್ ಗೆ ಸೇರುವುದಾಗಿ ಆಮಿಷವೊಡ್ಡಿ ಟೆಕ್ಕಿಯೊಬ್ಬ 96 ಲಕ್ಷ ರೂ.ಗಳನ್ನು ಕಳೆದುಕೊಂಡಿರುವ ಘಟನೆ ಕೊತ್ತನೂರಿನಲ್ಲಿ ನಡೆದಿದೆ. ಟೆಕ್ಕಿಗೆ Read more…

ALERT: ರಾಜ್ಯದಲ್ಲಿ ಎರಡು ದಿನಗಳಲ್ಲಿ ಹೆಚ್ಚಲಿದೆ ತಾಪಮಾನ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒನಹವೆ ಮುಂದುವರೆದಿದೆ. ಈ ನಡುವೆ ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ Read more…

BIG NEWS : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ರೈತರಿಂದ ‘ಬೆಂಗಳೂರು ಚಲೋ’ |Bengaluru Chalo

ಬೆಂಗಳೂರು : ಬಜೆಟ್ ಗೂ ಮುನ್ನವೇ ರಾಜ್ಯ ಸರ್ಕಾರದ ಗಮನ ಸೆಳೆಯಲು ಅನ್ನದಾತರು ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ರೈತರ ಸಂಪೂರ್ಣ ಸಾಲ ಮನ್ನಾ Read more…

ದರ ಕುಸಿತ: ಗ್ರಾಹಕರ ನಂತರ ರೈತರಿಗೆ ‘ಕಣ್ಣೀರು’ ತರಿಸಿದ ‘ಈರುಳ್ಳಿ’

ಕಲಬುರಗಿ: ಬೆಲೆ ಏರಿಕೆಯಿಂದ ಕೆಲವು ತಿಂಗಳ ಹಿಂದೆಯಷ್ಟೇ ಗ್ರಾಹಕರಲ್ಲಿ ಕಣ್ಣೀರು ತರಿಸಿದ್ದ ಈರುಳ್ಳಿ ಈಗ ದರ ಕುಸಿತದ ನಂತರ ರೈತರಲ್ಲಿ ಕಣ್ಣೀರು ತರಿಸುತ್ತಿದೆ. ಎರಡು ಮೂರು ತಿಂಗಳ ಹಿಂದೆಯಷ್ಟೇ Read more…

ಚಂಡೀಗಢ ಮೇಯರ್ ಚುನಾವಣೆ : ಮತಪತ್ರಗಳನ್ನು ಟಿಕ್ ಮಾಡುತ್ತಿರುವ ವಿಡಿಯೋ ವೈರಲ್ |Video Viral

ನವದೆಹಲಿ: ಚಂಡೀಗಢದ ಮೇಯರ್ ಚುನಾವಣೆಯ ವಿವಾದವು ಇನ್ನೂ ಅಂತ್ಯಗೊಂಡಿಲ್ಲ, ಪ್ರಿಸೈಡಿಂಗ್ ಅಧಿಕಾರಿ ಅನಿಲ್ ಮಾಸಿಹ್ ಅವರು ಮತಪತ್ರಗಳನ್ನು ಅಮಾನ್ಯವೆಂದು ಘೋಷಿಸುವ ಮೊದಲು ಟಿಕ್ ಮಾಡುತ್ತಿರುವ ಹೊಸ ವೀಡಿಯೊ ಸೋಶಿಯಲ್ Read more…

BREAKING : ಬಾಗಲಕೋಟೆಯಲ್ಲಿ ಭೀಕರ ಕೊಲೆ, ತಂತಿಯಿಂದ ಕುತ್ತಿಗೆ ಬಿಗಿದು ವ್ಯಕ್ತಿಯ ಬರ್ಬರ ಹತ್ಯೆ

ಬಾಗಲಕೋಟೆ : ತಂತಿಯಿಂದ ಕುತ್ತಿಗೆ ಬಿಗಿದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಡವಳೇಶ್ವರ ಗ್ರಾಮದಲ್ಲಿ ನಡೆದಿದೆ. ಈರಪ್ಪ ಗರಸಂಗಿ (50) ಎಂಬುವವರನ್ನು Read more…

BIG NEWS: ಉತ್ತರಾಖಂಡ ವಿಧಾನಸಭೆಯಲ್ಲಿಂದು ಏಕರೂಪ ನಾಗರಿಕ ಸಂಹಿತೆ ಮಂಡನೆ

ಡೆಹ್ರಾಡೂನ್: ಉತ್ತರಾಖಂಡ ವಿಧಾನಸಭೆಯಲ್ಲಿ ಇಂದು ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ವಿಧೇಯಕ ಮಂಡಿಸಲಿದ್ದು, ಸದನದಲ್ಲಿ ನಿರ್ಣಾಯಕ ಮಸೂದೆಯ ಚರ್ಚೆ ನಡೆಯಲಿದೆ. ಭಾನುವಾರ ಉತ್ತರಾಖಂಡ ಕ್ಯಾಬಿನೆಟ್ ಏಕರೂಪ ನಾಗರಿಕ ಸಂಹಿತೆಯ ಅಂತಿಮ Read more…

BREAKING : ವೇಣೂರು ಪಟಾಕಿ ಗೋದಾಮು ಸ್ಪೋಟ ಪ್ರಕರಣ : 4 ನೇ ಆರೋಪಿ ಅರೆಸ್ಟ್

 ಬೆಳ್ತಂಗಡಿ :   ವೇಣೂರು ಪಟಾಕಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 4 ನೇ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು  ಬೆಂಗಳೂರು ಮೂಲದ   ಅನಿಲ್ ಡೇವಿಡ್ ಎಂದು ಗುರುತಿಸಲಾಗಿದ್ದು, ಈತನನ್ನು Read more…

ಅರಣ್ಯ ಭೂಮಿ ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಮೂವರು ತಹಶೀಲ್ದಾರ್ ಗಳ ವಿರುದ್ಧ ಎಫ್ಐಆರ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಬಳ್ಳಾವರದ ಸಮೀಪ ಅರಣ್ಯ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಆರೋಪದಲ್ಲಿ ಮೂವರು ತಹಶೀಲ್ದಾರ್ ಗಳ ವಿರುದ್ಧ ಅರಣ್ಯ ಇಲಾಖೆ ಎಫ್ಐಆರ್ Read more…

SHOCKING : ಹಸಿವಿನಿಂದ ಕಂಗೆಟ್ಟು ಸತ್ತ ಬೆಕ್ಕಿನ ಹಸಿ ಮಾಂಸವನ್ನೇ ತಿಂದ ಯುವಕ..!

ಹಸಿವು ತಾಳಲಾರದೇ ಯುವಕನೋರ್ವ ಹಸಿ ಬೆಕ್ಕಿನ ಮಾಂಸವನ್ನೇ ತಿಂದ ಭೀಕರ ಘಟನೆ ಕೇರಳದ ಕುಟ್ಟಿಪುರಂನಲ್ಲಿ ನಡೆದಿದೆ. ಹಸಿವಿನ ಪ್ರಜ್ಞೆಯನ್ನು ಕಳೆದುಕೊಂಡ ಯುವಕ ಸತ್ತ ಬೆಕ್ಕಿನ ಹಸಿ ಮಾಂಸವನ್ನು ತಿನ್ನುತ್ತಿರುವುದು Read more…

BIG NEWS : ರಾಜ್ಯದ ದೇವಾಲಯದಲ್ಲಿ ಶಿವಲಿಂಗದ ಮೇಲೆ ಗೀಚಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಶಿರಸಿ : ಗರ್ಭಗುಡಿಯಲ್ಲಿದ್ದ ಶಿವಲಿಂಗದ ಮೇಲೆ ಚಾಕ್ ಪೀಸ್ ನಿಂದ ಗೀಚಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರಬೈಲ್ ಗ್ರಾಮದ ಪ್ರಸಿದ್ಧ ಸೋಮೇಶ್ವರ ದೇವಾಲಯದಲ್ಲಿ ನಡೆದಿತ್ತು. Read more…

ಜೊತೆಯಾಗಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿಗೆ ಕಿರುಕುಳ ನೀಡಿ ಮತೀಯ ಗೂಂಡಾಗಿರಿ: ನಾಲ್ವರು ಅರೆಸ್ಟ್

ಮಂಗಳೂರು: ಮಂಗಳೂರು ನಗರದ ಪಣಂಬೂರು ಬೀಚ್ ನಲ್ಲಿ ಜೊತೆಯಾಗಿದ್ದ ಮುಸ್ಲಿಂ ಯುವಕ, ಹಿಂದು ಯುವತಿಗೆ ಕಿರುಕುಳ ನೀಡಿ ಮತೀಯ ಗೂಂಡಾಗಿರಿ ನಡೆಸಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...