alex Certify Live News | Kannada Dunia | Kannada News | Karnataka News | India News - Part 461
ಕನ್ನಡ ದುನಿಯಾ
    Dailyhunt JioNews

Kannada Duniya

ಜು. 4 ರಾಜ್ಯ ಬಿಜೆಪಿ ಕಾರ್ಯಕಾರಿಣಿ: ನಿತಿನ್ ಗಡ್ಕರಿ ಉದ್ಘಾಟನೆ

ಬೆಂಗಳೂರು: ಜುಲೈ 4ರ ಗುರುವಾರದಂದು ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸಭೆ ಉದ್ಘಾಟಿಸಲಿದ್ದಾರೆ. ಅರಮನೆ ಮೈದಾನದ Read more…

ದಿಢೀರ್ ನೆ ಮಾಡಬೇಕಂದ್ರೆ ಹೀರೆಕಾಯಿ, ಗುಳ್ಳ ಬದನೇ ಗೊಜ್ಜು ಬೆಸ್ಟ್

ನೀವೇನಾದ್ರೂ ಅರ್ಜೆಂಟ್​ನಲ್ಲಿ ಬೆಳಗ್ಗಿನ ತಿಂಡಿ, ಮಧ್ಯಾಹ್ನದ ಊಟಕ್ಕೆ ಅಡುಗೆ ಯೋಚ್ನೇ ಮಾಡ್ತಿದ್ರೆ ಹೀರೆಕಾಯಿ, ಗುಳ್ಳಬದನೇ ಬಜ್ಜಿ ಗೊಜ್ಜು ಟ್ರೈ ಮಾಡಿ. ಬಹಳ ವಿಶೇಷವಾದ ಈ ರೆಸಿಪಿ ಅನ್ನ, ಚಪಾತಿ, Read more…

ನಿಮ್ಮ ಸುತ್ತ ಮುತ್ತ ಇರುವ ನೆಗೆಟಿವ್ ಜನರಿಂದ ಇರಲಿ ಎಚ್ಚರ…..!

ಯಾಕೋ ನೀವು ಮೊದಲಿನಷ್ಟು ಚುರುಕಾಗಿಲ್ಲ, ಯಾವುದರಲ್ಲೂ ಆಸಕ್ತಿ ಇಲ್ಲ. ಮುಖ್ಯವಾಗಿ ಯಾವುದರಲ್ಲೂ ನಂಬಿಕೆ ಇಲ್ಲ. ಎಲ್ಲಾ ವಿಷಯದಲ್ಲೂ ಋಣಾತ್ಮಕ ಅಂಶಗಳೇ ಹೆಚ್ಚು ಕಾಣುತ್ತಿದೆ. ಹೊಸ ಅನುಭವಗಳಿಗೆ ತೆರೆದುಕೊಳ್ಳಲು ಹಿಂಜರಿಕೆ. Read more…

BIG NEWS: ಇಂದಿನಿಂದ ಪೊಲೀಸ್ ಠಾಣೆಗಳಲ್ಲಿ ಹೊಸ ಸೆಕ್ಷನ್ ಗಳಡಿ ಕೇಸ್ ದಾಖಲು

ಬೆಂಗಳೂರು: ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಇಂದಿನಿಂದ ಹೊಸ ಸೆಕ್ಷನ್ ಗಳಡಿ ಕೇಸ್ ದಾಖಲಿಸಲಾಗುತ್ತದೆ. ದೇಶಾದ್ಯಂತ ಇಂದಿನಿಂದ ಹೊಸ ಕಾನೂನು ಜಾರಿಗೆ ಬರಲಿದೆ. ಭಾರತೀಯ ನ್ಯಾಯ ಸಂಹಿತೆ, ನಾಗರಿಕ ಸುರಕ್ಷಾ Read more…

ನೀವು ಮಾಡುವ ಈ ತಪ್ಪುಗಳಿಂದಾಗಿ ಬೇಗ ಹಾಳಾಗುತ್ತೆ ʼಸ್ಮಾರ್ಟ್‌ ಫೋನ್‌ʼ

ಸ್ಮಾರ್ಟ್‌ಫೋನ್‌ ಈಗ ನಮ್ಮ ಬದುಕಿನ ಅವಿಭಾಜ್ಯ ಅಂಗ. ಸ್ಮಾರ್ಟ್‌ ಫೋನ್‌ಗಳ ಮೇಲೆ ಜನರ ಅವಲಂಬನೆ ಬಹಳಷ್ಟು ಹೆಚ್ಚಾಗಿದೆ. ಶಾಪಿಂಗ್‌ ಸೇರಿದಂತೆ ಬಹುತೇಕ ಎಲ್ಲ ಕೆಲಸಗಳಿಗೂ ನಾವು ಸ್ಮಾರ್ಟ್‌ಫೋನ್‌ ಬಳಸುತ್ತೇವೆ. Read more…

ಲೆಗ್ಗಿಂಗ್ಸ್​ ಖರೀದಿಸುವ ಮುನ್ನ ಗಮನದಲ್ಲಿರಲಿ ಈ ವಿಷಯ

ಲೆಗ್ಗಿಂಗ್ಸ್‌ ತುಂಬಾ ವರ್ಸಟೈಲ್‌ ಹಾಗೂ ಹೆಚ್ಚಾಗಿ ಬಳಕೆ ಮಾಡುವಂತಹ ಲೋವರ್‌ ಆಗಿದೆ. ಇದನ್ನು ಕುರ್ತಾ, ಟ್ಯೂನಿಕ್‌ ಅಥವಾ ಇತರ ಡ್ರೆಸ್‌ಗಳ ಜೊತೆಗೆ ಧರಿಸಬಹುದು. ಇದು ಆರ್ಟಿಫಿಶಿಯಲ್‌ ಲೆದರ್‌, ಮ್ಯಾಶ್‌, Read more…

ಯುಜಿ ಸಿಇಟಿ ಮೀಸಲು ಪರಿಶೀಲನೆ ಪ್ರಕಟ: ಅಭ್ಯರ್ಥಿಗಳಿಗೆ ವೆರಿಫಿಕೇಷನ್ ಸ್ಲಿಪ್ ಪಡೆಯಲು ಅವಕಾಶ

ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಸೇರಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅಭ್ಯರ್ಥಿಗಳು ಸಲ್ಲಿಸಿದ ಯುಜಿ ಸಿಇಟಿ 2024 ಆನ್ಲೈನ್ ಅರ್ಜಿಯಲ್ಲಿ ಕ್ಲೇಮು ಮಾಡಿರುವ ವಿವಿಧ ಮೀಸಲಾತಿಗಳಿಗೆ ಅನುಗುಣವಾಗಿ ಆನ್ಲೈನ್ Read more…

‘ಹುಡುಗಿ’ಯರು ಆರೋಗ್ಯಕರವಾಗಿರಲು ಈ ವಿಚಾರಗಳನ್ನು ತಿಳಿದುಕೊಂಡಿರಲೇಬೇಕು

ಹುಡುಗಿಯರು ತಮ್ಮ ಯೋನಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಆದರೆ ಕೆಲ ಹುಡುಗಿಯರಿಗೆ ಈ ಬಗ್ಗೆ ತಿಳಿದಿರುವುದಿಲ್ಲ. ಆದರೆ ಪ್ರತಿಯೊಬ್ಬ ಹುಡುಗಿಯು ತಮ್ಮ ಯೋನಿಯ ಆರೋಗ್ಯಕ್ಕೆ ಸಂಬಂಧಪಟ್ಟ Read more…

ಮಲೆನಾಡು, ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ: ಎರಡು ದಿನ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, Read more…

ಕೆಟ್ಟ ಸ್ವಪ್ನಗಳು ಕಾಡಬಾರದಂತಿದ್ದರೆ ಈ ವಿಧಾನ ಅನುಸರಿಸಿ

ಮಲಗಿದಾಗ ಕನಸುಗಳು ಬೀಳುವುದು ಸಹಜ. ಆದರೆ ಈ ಕನಸುಗಳೇ ಕೆಲವೊಮ್ಮೆ ನಿದ್ರೆ ಮಾಡುವುದಕ್ಕೂ ಭಯಬೀಳಿಸುತ್ತದೆ. ಕೆಲವರಿಗೆ ಹೇಗೆ ಮಲಗಿದರೂ ಕೆಟ್ಟ ಸ್ವಪ್ನಗಳು ಬಿದ್ದು ಮನಸ್ಸೆಲ್ಲಾ ಕಂಗೆಡುತ್ತದೆ. ಇದರಿಂದ ಏನೇ Read more…

‘ಅಕ್ಷತೆ’ಯನ್ನು ಹಾಕಿ ತಿಲಕವಿಡೋದು ಯಾಕೆ ಗೊತ್ತಾ…..?

ತಿಲಕವಿಡುವುದು ಹಿಂದೂಗಳ ಒಂದು ಪದ್ಧತಿ. ಹಿಂದಿನ ಕಾಲದಲ್ಲಿ ಕೂಡ ರಾಜ-ಮಹಾರಾಜರು ಯುದ್ಧಕ್ಕೆ ಹೊರಡುವ ಮೊದಲು ರಾಣಿಯರು ಆರತಿ ಬೆಳಗಿ ತಿಲಕವಿಟ್ಟು ವಿಜಯಶಾಲಿಯಾಗಿ ಬನ್ನಿ ಎಂದು ಪ್ರಾರ್ಥಿಸುತ್ತಿದ್ದರು. ತಿಲಕವಿಡುವ ಮೊದಲು Read more…

ಮನೆಯಲ್ಲಿ ಸುಖ – ಶಾಂತಿ ನೆಲೆಸಲು ಈ ದಿಕ್ಕಿಗೆ ನೀಡಿ ಪ್ರಾಶಸ್ತ್ಯ

ಮನೆ ಅಂದ ಮೇಲೆ ಕಿಟಕಿ ಇರಲೇಬೇಕು. ಕಿಟಕಿಯನ್ನು ನೀವು ಕೇವಲ ಮನೆಯ ಅಂದದ ರೀತಿಯಿಂದ ಮಾತ್ರ ನೋಡಬಾರದು. ಮನೆಯ ಕಿಟಕಿಗೂ ವಾಸ್ತು ಶಾಸ್ತ್ರದ ಪ್ರಕಾರ ಅದರದ್ದೇ ಆದ ನಿಯಮಗಳು Read more…

ಈ ಕಾರಣಕ್ಕೆ ಶುದ್ಧ ಲೋಹ ಬೆಳ್ಳಿಗಿದೆ ಹೆಚ್ಚಿನ ಮಹತ್ವ

ಬೆಳ್ಳಿ ಲೋಹವನ್ನು ಪವಿತ್ರವೆಂದು ಪರಿಗಣಿಸಲಾಗಿದೆ. ಇದನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಶಾಸ್ತ್ರಗಳಲ್ಲಿ ಕೂಡ ಬಂಗಾರಕ್ಕಿಂತ ಬೆಳ್ಳಿ ಶುದ್ಧ ಲೋಹವೆಂದು ಹೇಳಲಾಗುತ್ತದೆ. ಇದೇ ಕಾರಣಕ್ಕೆ ಪೂಜೆ, ದೇವರ ಆರಾಧನೆಗೆ ಬೆಳ್ಳಿ Read more…

‘ಇದು ಎಂಥಾ ಲೋಕವಯ್ಯಾ’ ಚಿತ್ರದ ಮೋಷನ್ ಟೀಸರ್ ರಿಲೀಸ್

ಸಿತೇಶ್ ಸಿ ಗೋವಿಂದ್ ನಿರ್ದೇಶನದ ‘ಇದು ಎಂಥಾ ಲೋಕವಯ್ಯ’  ಚಿತ್ರದ ಮೋಶನ್ ಟೀಸರ್ ಒಂದನ್ನು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಮೋಶನ್ ಟೀಸರ್ ನಲ್ಲಿ  ಸಿನಿಮಾದಲ್ಲಿ ಬರುವ Read more…

“ನಮ್ಮದು ಚಂದನವನ, ಒಂದು ಮರ ಒಣಗಿದರೇನಂತೆ…”: ದರ್ಶನ್ ಬಗ್ಗೆ ಹಂಸಲೇಖ ಪ್ರತಿಕ್ರಿಯೆ

ಮಂಡ್ಯ: ನಟ ದರ್ಶನ್ ಪ್ರಕರಣದಿಂದ ಸ್ಯಾಂಡಲ್ವುಡ್ ಗೆ ಕಳಂಕ ವಿಚಾರಕ್ಕೆ ಸಂಬಂಧಿಸಿದಂತೆ ಸಂಗೀತ ನಿರ್ದೇಶಕ ಹಂಸಲೇಖ ಪ್ರತಿಕ್ರಿಯೆ ನೀಡಿದ್ದಾರೆ. ಅತ್ಯುನ್ನತ ಸ್ಥಾನಕ್ಕೆ ಏರಿದವನು ಮತ್ತೆ ಕೆಳಕ್ಕೆ ಬೀಳುವುದು ಬೇಡ. Read more…

BREAKING: ಖ್ಯಾತ ನಟ ಶತ್ರುಘ್ನ ಸಿನ್ಹಾ ಆಸ್ಪತ್ರೆಗೆ ದಾಖಲು

ಮುಂಬೈ: ಕಳೆದ ವಾರಷ್ಟೇ ಪುತ್ರಿಯ ಮದುವೆ ಮಾಡಿದ್ದ ಖ್ಯಾತ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ ಅವರನ್ನು ಮುಂಬೈನ ಕೋಕಿಲಾಬೆನ್ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶತ್ರುಘ್ನ ಸಿನ್ಹಾ ಅವರ ಪುತ್ರ Read more…

BREAKING: T20 ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ

ನವದೆಹಲಿ: ಟಿ20 ವಿಶ್ವಕಪ್ ಜಯಿಸಿದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಲಾಗಿದೆ. ICC ಪುರುಷರ T20 ವಿಶ್ವಕಪ್ 2024 ಗೆದ್ದ ಟೀಮ್ ಇಂಡಿಯಾಗೆ 125 ಕೋಟಿಗಳ Read more…

4 ಮಕ್ಕಳು ಸೇರಿ ಐವರು ನೀರು ಪಾಲು: ರಕ್ಷಣಾ ತಂಡಗಳಿಂದ ಶೋಧ

ಮುಂಬೈ: ಮಹಾರಾಷ್ಟ್ರದ ಲೋನಾವಾಲಾದಲ್ಲಿ ಭಾನುವಾರ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂಶಿ ಅಣೆಕಟ್ಟು ತುಂಬಿ ಹರಿದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ ಐವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಧ್ಯಾಹ್ನ Read more…

ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್: ಸಂದೇಶದ ಸತ್ಯಾಸತ್ಯತೆ ತಿಳಿಸಲಿದೆ ಎಐ

Meta ಇತ್ತೀಚೆಗೆ ತನ್ನ ಕೃತಕ ಬುದ್ಧಿಮತ್ತೆ(AI) ಸಹಾಯಕ Meta AI ಅನ್ನು, WhatsApp, Facebook, Messenger, Instagram ಮತ್ತು meta.ai ಪೋರ್ಟಲ್ ಸೇರಿದಂತೆ ತನ್ನ ಪ್ಲಾಟ್‌ಫಾರ್ಮ್‌ಗಳಲ್ಲಿ ಶೀಘ್ರದಲ್ಲೇ ಲಭ್ಯವಿರುತ್ತದೆ Read more…

ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ, ಭರತ ನಾಟ್ಯ ಕಲಾವಿದೆ ಹಂಸ ಮೊಯ್ಲಿ ವಿಧಿವಶ: ಯಡಿಯೂರಪ್ಪ ಸಂತಾಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ(46) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಪುತ್ರಿಯ ಸಾವಿನ ಸುದ್ದಿ ತಿಳಿದ Read more…

Video | ವಿದ್ಯಾರ್ಥಿಗಳನ್ನು ಗದ್ದೆಗೆ ಕರೆದೊಯ್ದು ‘ಕೃಷಿ’ ಕುರಿತು ಅರಿವು ಮೂಡಿಸಿದ ಶಿಕ್ಷಕರು

ಯಾರು ಅರಿಯದ ನೇಗಿಲ ಯೋಗಿಯೆ ಲೋಕಕೆ ಅನ್ನವ ನೀಡುವನು…..ಇಂದಿನ ಮಕ್ಕಳಿಗೆ ಈ ಬಗ್ಗೆ ತಿಳಿಸಿಕೊಡಬೇಕಾದ ಅಗತ್ಯವಿದೆ….. ಇಲ್ಲೊಂದು ಶಾಲೆಯಲ್ಲಿ ಇಂತದ್ದೊಂದು ಪ್ರಯತ್ನ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ Read more…

VISL ಕಾರ್ಖಾನೆ ಉಳಿವಿಗೆ ಕ್ರಮ: ಹೆಚ್.ಡಿ. ಕುಮಾರಸ್ವಾಮಿ ಭರವಸೆ

ಶಿವಮೊಗ್ಗ: ಮಹಾರಾಜರಾದ ಕೃಷ್ಣರಾಜ ಒಡೆಯರ್, ಯೋಜನೆಗಳ ನಿರ್ಮಾತೃ ಸರ್ ಎಂ. ವಿಶ್ವೇಶ್ವರಯ್ಯನವರ ದೂರ ದೃಷ್ಟಿಯೊಂದಿಗೆ ಆರಂಭವಾದ ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕೆ Read more…

BREAKING: ರೋಹಿತ್, ವಿರಾಟ್ ಕೊಹ್ಲಿ ಬೆನ್ನಲ್ಲೇ ರವೀಂದ್ರ ಜಡೇಜ ನಿವೃತ್ತಿ: ಟಿ20 ಕ್ರಿಕೆಟ್ ಗೆ ವಿದಾಯ ಘೋಷಣೆ

ನವದೆಹಲಿ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಂತರ ಈಗ ರವೀಂದ್ರ ಜಡೇಜಾ ಕೂಡ ಟಿ20 ಗೆ ನಿವೃತ್ತಿ ಘೋಷಿಸಿದ್ದಾರೆ. 2024ರ ಟಿ20 ವಿಶ್ವಕಪ್‌ ಗೆದ್ದ ಬಳಿಕ ಭಾರತದ ಮತ್ತೋರ್ವ Read more…

ನೀಟ್ ಅಕ್ರಮ, ಅಗ್ನಿಪಥ್ ಯೋಜನೆ ಬಗ್ಗೆ ಚರ್ಚೆ: ನಾಳೆ ಕಾವೇರಲಿದೆ ಸಂಸತ್ ಕಲಾಪ

ನವದೆಹಲಿ: ಸಂಸತ್ ಮುಂದುವರೆದ ಕಲಾಪ ಸೋಮವಾರದಿಂದ ಮತ್ತೆ ಆರಂಭವಾಗಲಿದೆ. NEET ಪೇಪರ್ ಸೋರಿಕೆ, ಅಗ್ನಿಪಥ್ ಯೋಜನೆ ಮತ್ತು ಹಣದುಬ್ಬರ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು Read more…

ಖಾತೆಗೆ ನಗದು ಜಮೆ ಆಗದ ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್

ಅನ್ನಭಾಗ್ಯ ಯೋಜನೆ ತಲುಪದ ಪಡಿತರದಾರರಿಗೆ ಆಧಾರ್ ಕೆವೈಸಿ ಅಭಿಯಾನ ಮಾಡುವಂತೆ ಕಾರ್ಮಿಕ ಇಲಾಖೆ ಸಚಿವರಾಗಿರುವ ಕಲಘಟಗಿ ಶಾಸಕ ಸಂತೋಷ್ ಲಾಡ್ ಹೇಳಿದ್ದಾರೆ. ಅವರು ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು Read more…

ಸಂಚಾರಿ ಪೊಲೀಸರಿಗೆ ಆವಾಜ್; ಜಾಸ್ತಿ ಮಾತನಾಡಿದ್ರೆ ಮನೆಗೆ ಕಳುಹಿಸುತ್ತೇನೆ ಎಂದು ದರ್ಪ ತೋರಿದ ಜೆಡಿಎಸ್ ಮಾಜಿ ಶಾಸಕ

ಬೆಂಗಳೂರು: ಹೆಲ್ಮೆಟ್ ಕಡ್ಡಾಯ ನಿಯಮದಡಿ ಸಂಚಾರಿ ಪೊಲೀಸರು ನಿಯಮ ಉಲ್ಲಂಘನೆ ಮಾಡುತ್ತಿದ್ದವರ ವಿರುದ್ಧ ಕ್ರಮ ಕೈಗೊಂಡು ದಂಡ ವಸೂಲಿ ಮಾಡುತ್ತಿದ್ದಾಗ ಜೆಡಿಎಸ್ ಮಾಜಿ ಶಾಸಕ ಪೊಲೀಸರಿಗೆ ಆವಾಜ್ ಹಾಕಿದ Read more…

ಗುಟ್ಕಾ ಉಗುಳಲು ಲಾರಿಯಿಂದ ತಲೆ ಹೊರ ಹಾಕಿದಾಗ ದುರಂತ: ಕತ್ತರಿಸಿ ಹೋಯ್ತು ಚಾಲಕನ ತಲೆ

ವಾಹನಗಳಲ್ಲಿ ಪ್ರಾಯಾಣಿಸುವವರು ಅನೇಕರು ಬಾಯಿಯಲ್ಲಿರುವುದನ್ನು ಉಗುಳಲೆಂದು ಕಿಟಕಿಯಿಂದ ತಲೆ ಹೊರಗೆ ಹಾಕಿ ಉಗುಳುವುದನ್ನು ನೋಡುತ್ತೇವೆ. ಹೀಗೆ ತಲೆ ಹೊರಗೆ ಹಾಕಲು ಹೋಗಿ ಹಲವರು ಪ್ರಾಣಕ್ಕೆ ಕುತ್ತು ತಂದುಕೊಂಡಿರುವ ಘಟನೆಗಳನ್ನೂ Read more…

ಮಾನಸ ಸರೋವರ, ಚಾರ್ ಧಾಮ್ ಯಾತ್ರಿಕರಿಗೆ ರಾಜ್ಯ ಸರ್ಕಾರದಿಂದ ಸಹಾಯಧನ, ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಿಂದ ಮಾನಸ ಸರೋವರ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಕರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಹಾಯಧನ ಪ್ರಕಟಿಸಿದೆ. ಅಲ್ಲದೇ ಅನುಸರಿಸಬೇಕಾದ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಮಾನಸ ಸರೋವರ ಯಾತ್ರಾರ್ಥಿಗಳಿಗೆ ಸರ್ಕಾರದಿಂದ Read more…

Shocking | ಜೀವ ವಿಮೆ ಹಣಕ್ಕಾಗಿ ಪತಿಯನ್ನೇ ಹತ್ಯೆ ಮಾಡಲು ಮುಂದಾಗಿದ್ಲು ಪತ್ನಿ

ಮಿಸೌರಿಯ ಮಹಿಳೆಯೊಬ್ಬಳು ತನ್ನ ಗಂಡ ಬಳಸುತ್ತಿದ್ದ ಸಾಫ್ಟ್ ಡ್ರಿಂಕ್ ನಲ್ಲಿ ಉದ್ದೇಶಪೂರ್ವಕವಾಗಿ ಕಳೆನಾಶಕ ಬೆರೆಸಿದ್ದ ಪ್ರಕರಣ ಬೆಚ್ಚಿಬೀಳಿಸಿದೆ. ತನ್ನ 50 ನೇ ಹುಟ್ಟುಹಬ್ಬ ಸಂಭ್ರಮಾಚರಣೆಯಲ್ಲಿ ತಾನು ಕುಡಿದ ಸಾಫ್ಟ್ Read more…

ಜೈಲಿನಲ್ಲಿರುವ ಕೈದಿ ಜೊತೆ ಮಹಿಳಾ ಸಿಬ್ಬಂದಿ ಲೈಂಗಿಕ ಕ್ರಿಯೆ

ಜೈಲಿನಲ್ಲಿರುವ ಕೈದಿಯೊಂದಿಗೆ ಮಹಿಳಾ ಸಿಬ್ಬಂದಿ ಲೈಂಗಿಕ ಕ್ರಿಯೆ ನಡೆಸಿರುವ ಆಘಾತಕಾರಿ ಘಟನೆ ಬ್ರಿಟನ್ ನ ಹೆಚ್ ಎಂ ಪಿ ವಾಂಡ್ಸ್ ವರ್ತ್‌ ನಲ್ಲಿ ವರದಿಯಾಗಿದೆ. ಲಂಡನ್ ನ ವಾಂಡ್ಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...