alex Certify Live News | Kannada Dunia | Kannada News | Karnataka News | India News - Part 461
ಕನ್ನಡ ದುನಿಯಾ
    Dailyhunt JioNews

Kannada Duniya

ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಮನೆಯಲ್ಲಿ 36 ಲಕ್ಷ ನಗದು, ಮಹತ್ವದ ದಾಖಲೆ ವಶ: ಇಡಿ

ನವದೆಹಲಿ: ದೆಹಲಿಯಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಮನೆಯನ್ನು ಶೋಧಿಸಿದ ಒಂದು ದಿನದ ನಂತರ ಜಾರಿ ನಿರ್ದೇಶನಾಲಯ(ಇಡಿ) ಸಂಸ್ಥೆ ಮಂಗಳವಾರ 36 ಲಕ್ಷ ರೂ, ಎಸ್‌ಯುವಿ ಮತ್ತು Read more…

ಪದವೀಧರ ಮಹಿಳೆಯರೇ ಗಮನಿಸಿ : ಉದ್ಯಮಶೀಲತಾ ತರಬೇತಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿಗೆ ಪರಿಶಿಷ್ಟ ಜಾತಿಯ 50 ಮಹಿಳಾ ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಉದ್ಯಮಶೀಲತಾ ತರಬೇತಿ ನೀಡಲು ಈಗಾಗಲೇ  ಆನ್‍ಲೈನ್ ಮೂಲಕ ಅರ್ಜಿ Read more…

ಭಾರತದಲ್ಲಿ ಮೊದಲ ಬಾರಿಗೆ 718 ʻಹಿಮ ಚಿರತೆಗಳುʼ ಪತ್ತೆ : ಲಡಾಖ್ ನಲ್ಲೇ ಅತಿ ಹೆಚ್ಚು| Snow Leopards In India

ನವದೆಹಲಿ : ಭಾರತೀಯ ವನ್ಯಜೀವಿ ಸಂಸ್ಥೆ (WII) ನಡೆಸಿದ ಮೊದಲ ವೈಜ್ಞಾನಿಕ ವ್ಯಾಯಾಮದ ಭಾಗವಾಗಿ 718 ಹಿಮ ಚಿರತೆಗಳು ಪತ್ತೆಯಾಗಿವೆ ಎಂದು ವರದಿಯಾಗಿವೆ. ನವದೆಹಲಿಯಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ Read more…

BIG NEWS : ʻಪ್ರಾಸ್ಟೇಟ್ ಕ್ಯಾನ್ಸರ್ʼ ರೋಗಿಗಳಿಗೆ ಮಾತ್ರೆ ಬಿಡುಗಡೆ ಮಾಡಿದ ʻಝೈಡಸ್ʼ | Zydus

ನವದೆಹಲಿ : ಮುಂದುವರಿದ ಪ್ರಾಸ್ಟೇಟ್ ಕ್ಯಾನ್ಸರ್ ಹೊಂದಿರುವ ರೋಗಿಗಳಲ್ಲಿ ಟೆಸ್ಟೋಸ್ಟೆರಾನ್ ನಿಗ್ರಹಕ್ಕಾಗಿ ಔಷಧಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಜೈಡಸ್ ಲೈಫ್ ಸೈನ್ಸಸ್ ಮಂಗಳವಾರ ತಿಳಿಸಿದೆ. ಕಂಪನಿಯು ರೆಕ್ಸಿಗೊ ಬ್ರಾಂಡ್ Read more…

BREAKING NEWS: ಮಾವೋವಾದಿ ನಕ್ಸಲರ ಅಟ್ಟಹಾಸ: ದಾಳಿಯಲ್ಲಿ 3 ಯೋಧರು ಹುತಾತ್ಮ, 14 ಮಂದಿಗೆ ಗಾಯ

ಮಂಗಳವಾರ ಛತ್ತೀಸ್‌ ಗಢದ ಬಿಜಾಪುರ-ಸುಕ್ಮಾ ಗಡಿಯಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ಕನಿಷ್ಠ ಮೂವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ಸಿಬ್ಬಂದಿ ಸುಕ್ಮಾ ಜಿಲ್ಲೆಯಲ್ಲಿ Read more…

ಭಾರತೀಯರು ಅಮೆರಿಕ ತೊರೆಯದೆ ವೀಸಾ ನವೀಕರಣಕ್ಕೆ ಅರ್ಜಿ ಸಲ್ಲಿಸಬಹುದು : ಯುಎಸ್ ಘೋಷಣೆ

ನವದೆಹಲಿ: ಭಾರತ ಮತ್ತು ಯುಎಸ್ ಎ ಉತ್ತಮ ರಾಜತಾಂತ್ರಿಕ ಸಂಬಂಧಗಳನ್ನು ಹೊಂದಿವೆ ಮತ್ತು ಯುಎಸ್ ತನ್ನ ವಿವಿಧ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯರನ್ನು ಹೊಂದಿರುವ ಒಂದು ದೇಶವಾಗಿದೆ. ಯುಎಸ್‌ Read more…

BIG NEWS : ಕೆರಗೋಡು ‘ಹನುಮ ಧ್ವಜ’ ವಿವಾದಕ್ಕೆ ಟ್ವಿಸ್ಟ್ : ಮುಚ್ಚಳಿಕೆ ಪತ್ರ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಮಂಡ್ಯ : ಕೆರಗೋಡು ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮುಚ್ಚಳಿಕೆ ಪತ್ರ ಹಂಚಿಕೊಂಡಿದ್ದಾರೆ. ಕೆಲವು ವಿಚಾರಗಳನ್ನು ಉಲ್ಲೇಖಿಸಿ ಮುಚ್ಚಳಿಕೆ ಪತ್ರದೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. Read more…

BIGG NEWS : ಚಾರಣ ಪ್ರಿಯರೇ ಇತ್ತ ಗಮನಿಸಿ : ಟ್ರಕ್ಕಿಂಗ್ ಗೆ ರಾಜ್ಯ ಸರ್ಕಾರದಿಂದ ತಾತ್ಕಾಲಿಕ ನಿರ್ಬಂಧ..!

ಬೆಂಗಳೂರು : ಅನಧಿಕೃತ ಟ್ರೆಕ್ಕಿಂಗ್ ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಹೊಸ ಪ್ರಮಾಣಿತ ಕಾರ್ಯ ವಿಧಾನ ಜಾರಿಯಾಗುವವರೆಗೂ ಚಾರಣಕ್ಕೆ ತಾತ್ಕಾಲಿಕವಾಗಿ ನಿರ್ಬಂಧ ಹೇರಿದೆ. Read more…

BREAKING : ಲೋಕಸಭಾ ಚುನಾವಣೆ : ‘ಸಮಾಜವಾದಿ ಪಕ್ಷ’ದಿಂದ 16 ಅಭ್ಯರ್ಥಿಗಳ ಹೆಸರು ಘೋಷಣೆ

ನವದೆಹಲಿ : 2024 ರ ಲೋಕಸಭಾ ಚುನಾವಣೆಗೆ ಸಮಾಜವಾದಿ ಪಕ್ಷ (ಎಸ್ಪಿ) ಮಂಗಳವಾರ 16 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಮೈನ್ಪುರಿಯಿಂದ ಡಿಂಪಲ್ ಯಾದವ್, ಸಂಭಾಲ್ನಿಂದ ಶಫಿಕುರ್ ರೆಹಮಾನ್ ಬಾರ್ಕ್ Read more…

BIG NEWS: ಯಾವ ಧ್ವಜವಿತ್ತೋ ಅದೇ ಧ್ವಜವನ್ನು ಅಲ್ಲಿ ಹಾರಿಸಲಿ; ಇಲ್ಲವಾದರೆ ಉಗ್ರ ಹೋರಾಟ; ಸರ್ಕಾರಕ್ಕೆ ಆರ್.ಅಶೋಕ್ ಎಚ್ಚರಿಕೆ

ಬೆಂಗಳೂರು: ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ಹಾರಿಸುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಇನ್ನಷ್ಟು ಕೆದಕಿದರೆ ದೇಶವ್ಯಾಪಿ ಹೋರಾಟವಾಗಲಿದೆ ಎಂದು ವಿಪಕ್ಷ Read more…

BREAKING : ಕರ್ನಾಟಕದ ರಣಜಿ ಕ್ಯಾಪ್ಟನ್, ಕ್ರಿಕೆಟಿಗ ‘ಮಯಾಂಕ್ ಅಗರ್ವಾಲ್ ಅಸ್ವಸ್ಥ’, ಐಸಿಯುನಲ್ಲಿ ಚಿಕಿತ್ಸೆ

ಕರ್ನಾಟಕದ ರಣಜಿ ಕ್ಯಾಪ್ಟನ್,   ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಕರ್ನಾಟಕದ ರಣಜಿ ಕ್ಯಾಪ್ಟನ್ ಮಯಾಂಕ್ ಅಗರ್ವಾಲ್  ತ್ರಿಪುರಾದಲ್ಲಿ ಪಂದ್ಯ ಆಡಲು ತೆರಳಿದ್ದಾಗ Read more…

BIG UPDATE : ಕೆರಗೋಡು ‘ಹನುಮ ಧ್ವಜ’ ವಿವಾದಕ್ಕೆ ಬಿಗ್ ಟ್ವಿಸ್ಟ್ : ಗ್ರಾಮ ಪಂಚಾಯ್ತಿ ‘ನಡವಳಿ ಪುಸ್ತಕ’ವೇ ನಾಪತ್ತೆ

ಮಂಡ್ಯ : ಮಂಡ್ಯದಲ್ಲಿ ‘ಹನುಮಾನ್ ಧ್ವಜ’ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆರೆಗೋಡು ಗ್ರಾಮ ಪಂಚಾಯಿತಿಯ ನಡಾವಳಿ ಪುಸ್ತಕವೇ ನಾಪತ್ತೆಯಾಗಿದೆ. ಮಂಡ್ಯದಲ್ಲಿ ‘ಹನುಮಾನ್ ಧ್ವಜ’ ವಿವಾದ ರಾಜಕೀಯ ದಂಗಲ್ ಗೆ Read more…

ALERT : ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ‘ಸಿಸಿಟಿವಿ’ ಅಳವಡಿಕೆ ಕಡ್ಡಾಯ : ರಾಜ್ಯ ಸರ್ಕಾರ

ಬೆಂಗಳೂರು : ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಸಿಟಿವಿ ಅಳವಡಿಕೆ ಕಡ್ಡಾಯವಾಗಿದ್ದು, ರಾಜ್ಯ ಸರ್ಕಾರದ ಮಹತ್ವದ ಸೂಚನೆ ನೀಡಿದೆ. ನಾಗರಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಬಲಪಡಿಸಲು ಆದ್ಯತೆ ನೀಡಲಾಗಿದ್ದು, Read more…

BIG NEWS: ಉತ್ತರ ಕನ್ನಡಕ್ಕೂ ಕಾಲಿಟ್ಟ ಧ್ವಜ ವಿವಾದ; ಸಾವರ್ಕರ್ ವೃತ್ತದ ಭಗವಾಧ್ವಜ ತೆರವು

ಕಾರವಾರ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿ ರಾಷ್ಟ್ರಧ್ವಜ ಹಾರಿಸಿರುವ ಬೆನ್ನಲ್ಲೇ ಇದೀಗ ಉತ್ತರ ಕನ್ನಡ ಜಿಲ್ಲೆಗೂ ಧ್ವಜ ವಿವಾದ ಕಾಲಿಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ Read more…

BIG NEWS : ‘ಪಳನಿ ಮುರುಗನ್’ ದೇವಸ್ಥಾನಕ್ಕೆ ಹಿಂದೂಯೇತರರ ಪ್ರವೇಶ ನಿಷೇಧ : ಮದ್ರಾಸ್ ಹೈಕೋರ್ಟ್ ಆದೇಶ

ಮಧುರೈ: ತಮಿಳುನಾಡಿನ ಜನಪ್ರಿಯ ಪಳನಿ ಮುರುಗನ್ ದೇವಸ್ಥಾನಕ್ಕೆ ಹಿಂದೂಯೇತರರು, ಇತರ ಧರ್ಮಗಳ ಜನರು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ಮದ್ರಾಸ್ ಹೈಕೋರ್ಟ್ ನ ಮಧುರೈ ಶಾಖೆ ಮಂಗಳವಾರ ತೀರ್ಪು ನೀಡಿದೆ. Read more…

SHOCKING : ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಶವ ಪತ್ತೆ

ತೀರ್ಥಹಳ್ಳಿ : ನೇಣು ಬಿಗಿದ ಸ್ಥಿತಿಯಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಶವ ಪತ್ತೆಯಾದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಬಸವಾನಿ ಸಮೀಪದ ಕಾಡೊಂದರಲ್ಲಿ ಬಾಲಕಿ ಶವ ಪತ್ತೆಯಾಗಿದ್ದು, ನೇಣು Read more…

BREAKING NEWS: ಧ್ವಜ ವಿವಾದ: ಪಾದಯಾತ್ರೆಯಲ್ಲಿ ಭಾಗಿಯಾಗಿದ್ದವರ ಮೇಲೂ ಕೇಸ್ ದಾಖಲು

ಮಂಡ್ಯ: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಪ್ರತಿಭಟನಾಕಾರರಿಗೆ ಮತ್ತೊಂದು ಶಾಕ್ ನೀಡಲಾಗಿದೆ. ಪಾದಯಾತ್ರೆಯಲ್ಲಿ ಭಾಗಿಯಾಗಿದ್ದವರ ಮೇಲೂ ಕೇಸ್ ದಾಖಲಾಗಿದೆ. ಕೆರಗೋಡು ಗ್ರಾಮದಲ್ಲಿ ಹನುಮ Read more…

ಚಾಮರಾಜನಗರ : ಉಳುಮೆ ಮಾಡುವಾಗ ಟ್ರಾಕ್ಟರ್ ಪಲ್ಟಿ , ಸ್ಥಳದಲ್ಲೇ ರೈತ ಸಾವು

ಚಾಮರಾಜನಗರ : ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ರೈತ ಸಾವನ್ನಪ್ಪಿದ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಾದಪ್ಪ (58) ಎಂದು ಗುರುತಿಸಲಾಗಿದೆ. Read more…

BIG NEWS: ಹರ್ ಘರ್ ತಿರಂಗಾ ಮಾಡಿದವರು ಈಗ ತಿರಂಗಾ ಮರೆತಿದ್ದೇಕೆ? ಬಿಜೆಪಿ ನಾಯಕರಿಗೆ ಡಿ.ಕೆ.ಶಿವಕುಮಾರ್ ಟಾಂಗ್

ಬೆಂಗಳೂರು: ಮಂಡ್ಯದಲ್ಲಿ ಧ್ವಜ ವಿವಾದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಶಾಂತಿ ಕದಡಬೇಕು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಬೇಕು ಎಂದು ಮುಗ್ಧ ಹಳ್ಳಿ ಜನರನ್ನು ಎತ್ತಿಕಟ್ಟುತ್ತಿದ್ದಾರೆ. Read more…

‘ಜೈ ಶ್ರೀರಾಮ್’ ಎಂಬುದು ಬಿಜೆಪಿಯವರ ಸ್ವತ್ತಲ್ಲ, ಗಾಂಧೀಜಿಯೇ ‘ಹೇ ರಾಮ್’ ಎಂದು ಹೇಳಿದ್ರು-CM ಸಿದ್ದರಾಮಯ್ಯ

ಬೆಂಗಳೂರು : ‘ಜೈ ಶ್ರೀರಾಮ್’ ಎಂಬುದು ಬಿಜೆಪಿಯವರ ಸ್ವತ್ತಲ್ಲ, ಮಹಾತ್ಮ ಗಾಂಧೀಜಿಯವರೇ ‘ಹೇ ರಾಮ್’ ಎಂದು ಹೇಳಿದ್ರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಬೆಂಗಳೂರಿನ KPCC ಕಚೇರಿಯಲ್ಲಿ Read more…

BREAKING : ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ : 218 ‘PSI’ ಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ನಡೆಸಿದ್ದು, 218 ಪಿಎಸ್ ಐ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ Read more…

BIG NEWS: ರಾಷ್ಟ್ರ ಧ್ವಜಕ್ಕೆ ಅಪಮಾನ; ಬಿಜೆಪಿ ನಾಯಕ ಸಿ.ಟಿ.ರವಿ ವಿರುದ್ಧ ಎಸ್ ಪಿಗೆ ದೂರು

ಮಂಡ್ಯ: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ.ರವಿ ವಿರುದ್ಧ ದೂರು ನೀಡಲಾಗಿದೆ. ಕೆರಗೋಡು ಗ್ರಮದಲ್ಲಿ ಹನುಮ ಧ್ವಜ ಇಳಿಸಿ ರಾಷ್ಟ್ರಧ್ವಜ ಹಾರಿಸಿದ್ದ Read more…

BREAKING : ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಿಸಿದ್ದ ‘ಹಸಿರು ಬಾವುಟ’ ತೆರವು

ಬೆಂಗಳೂರು : ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಿಸಿದ್ದ ಹಸಿರು ಬಾವುಟವನ್ನು ತೆರವು ಮಾಡಲಾಗಿದೆ,ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಸಿರು ಬಾವುಟವನ್ನು ತೆರವುಗೊಳಿಸಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಶಿವಾಜಿನಗರದ ಚಾಂದಿನಿ ಚೌಕ್ ನಲ್ಲಿ ಹಾಕಲಾಗಿದ್ದ Read more…

‘ಜೂನಿ’ ಚಿತ್ರದ ಟ್ರೇಲರ್ ರಿಲೀಸ್ : ಶೆಫ್ ಪಾತ್ರದಲ್ಲಿ ‘ಪ್ರಥ್ವಿ ಅಂಬರ್’ |Watch Trailer

ಅಂಬರ್ ಪ್ರಥ್ವಿ ನಟನೆಯ ದಿಯಾ ಸಿನಿಮಾ ಎಲ್ಲರ ಗಮನ ಸೆಳೆದಿತ್ತು, ಇದೀಗ ಪೃಥ್ವಿ ಅಂಬರ್ ‘ಜೂನಿ’ ಕ್ಯಾರೆಕ್ಟರ್ ಸಿನಿಮಾದಲ್ಲಿ ನಟಿಸಿದ್ದು, ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಸಿನಿಮಾದಲ್ಲಿ ಪೃಥ್ವಿ Read more…

BIG NEWS: ಫುಟ್ ಪಾತ್ ತೆರವು ವಿಚಾರ; ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಬೆಂಗಳೂರಿನಲ್ಲಿ ಫುಟ್ ಪಾತ್ ಒತ್ತುವರಿ ತೆರವು ವಿಚಾರವಾಗಿ ಬಿಬಿಎಂಪಿ ಕಾರ್ಯ ವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಎಲ್ಲಾ ಫುಟ್ ಪಾತ್ ಗಳ ಒತ್ತುವರಿ ತೆರವು Read more…

BIG NEWS : ಬಜೆಟ್ ಅಧಿವೇಶನಕ್ಕೂ ಮುನ್ನ 11 ರಾಜ್ಯಸಭಾ ಸಂಸದರ ಅಮಾನತು ಹಿಂಪಡೆಯಲು ನಿರ್ಧಾರ

ಬಜೆಟ್ ಅಧಿವೇಶನಕ್ಕೂ ಮುನ್ನ ಎಲ್ಲಾ 11 ರಾಜ್ಯಸಭಾ ಸಂಸದರ ಅಮಾನತು ಹಿಂಪಡೆಯಲು ನಿರ್ಧರಿಸಲಾಗಿದೆ. ಹಕ್ಕುಬಾಧ್ಯತಾ ಸಮಿತಿಗೆ ಶಿಫಾರಸು ಮಾಡಲಾದ ಎಲ್ಲಾ 11 ರಾಜ್ಯಸಭಾ ಸಂಸದರ ಅಮಾನತು ನಾಳೆಯಿಂದ ಪ್ರಾರಂಭವಾಗಲಿರುವ Read more…

GOOD NEWS : ನಾಳೆಯಿಂದ ಕರ್ನಾಟಕ-ಅಯೋಧ್ಯೆಗೆ ವಿಶೇಷ ರೈಲು ಸಂಚಾರ ಆರಂಭ, ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು : ಕರ್ನಾಟಕದಿಂದ ಅಯೋಧ್ಯೆಗೆ ತೆರಳುವ ಭಕ್ತರಿಗೆ (ಜ. 31) ನಾಳೆಯಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದಿಂದ ಅಯೋಧ್ಯೆಗೆ ತೆರಳಲು ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಮುಂದಾಗುತ್ತಿದ್ದು, ಈ Read more…

BIG NEWS; ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ; ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಎಂದ ಸಿಎಂ

ಬೆಂಗಳೂರು: ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಯನಗರ ಕ್ರೀಡಾಂಗಣದಲ್ಲಿ ಕರ್ನಾಟಕ Read more…

ಗಮನಿಸಿ : ‘ಆ್ಯಸಿಡ್’ ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರದಿಂದ 5 ಲಕ್ಷ ಆರ್ಥಿಕ ನೆರವು, ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ಬೆಂಗಳೂರು : ರಾಜ್ಯ ಸರ್ಕಾರ ಆ್ಯಸಿಡ್ ಸಂತ್ರಸ್ತೆಯರಿಗೆ 5 ಲಕ್ಷ ಆರ್ಥಿಕ ನೆರವು ನೀಡುತ್ತಿದ್ದು, ನೆರವು ಪಡೆಯಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜ.31 ನಾಳೆ ಕೊನೆಯ ದಿನವಾಗಿದೆ. Read more…

BREAKING : ‘ಹೇಮಂತ್ ಸೋರೇನ್’ ಗೆ ಬಂಧನ ಭೀತಿ : ಇಂದು ಸಂಜೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಾಧ್ಯತೆ

ಜಾರ್ಖಂಡ್ : ಮಹತ್ವದ ಬೆಳವಣಿಗೆಯಲ್ಲಿ ಜಾರ್ಖಂಡ್ ಸಿಎಂ ಸ್ಥಾನಕ್ಕೆ ‘ಹೇಮಂತ್ ಸೋರೇನ್’ ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ಇಂದು ಸಂಜೆ 4:30 ಕ್ಕೆ ಅಧಿಕೃತ ಘೋಷಣೆಯಾಗಲಿದೆ. ಸ್ವಲ್ಪ ಸಮಯದ ಹಿಂದೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...