alex Certify Live News | Kannada Dunia | Kannada News | Karnataka News | India News - Part 462
ಕನ್ನಡ ದುನಿಯಾ
    Dailyhunt JioNews

Kannada Duniya

Shocking | ಜೀವ ವಿಮೆ ಹಣಕ್ಕಾಗಿ ಪತಿಯನ್ನೇ ಹತ್ಯೆ ಮಾಡಲು ಮುಂದಾಗಿದ್ಲು ಪತ್ನಿ

ಮಿಸೌರಿಯ ಮಹಿಳೆಯೊಬ್ಬಳು ತನ್ನ ಗಂಡ ಬಳಸುತ್ತಿದ್ದ ಸಾಫ್ಟ್ ಡ್ರಿಂಕ್ ನಲ್ಲಿ ಉದ್ದೇಶಪೂರ್ವಕವಾಗಿ ಕಳೆನಾಶಕ ಬೆರೆಸಿದ್ದ ಪ್ರಕರಣ ಬೆಚ್ಚಿಬೀಳಿಸಿದೆ. ತನ್ನ 50 ನೇ ಹುಟ್ಟುಹಬ್ಬ ಸಂಭ್ರಮಾಚರಣೆಯಲ್ಲಿ ತಾನು ಕುಡಿದ ಸಾಫ್ಟ್ Read more…

ಜೈಲಿನಲ್ಲಿರುವ ಕೈದಿ ಜೊತೆ ಮಹಿಳಾ ಸಿಬ್ಬಂದಿ ಲೈಂಗಿಕ ಕ್ರಿಯೆ

ಜೈಲಿನಲ್ಲಿರುವ ಕೈದಿಯೊಂದಿಗೆ ಮಹಿಳಾ ಸಿಬ್ಬಂದಿ ಲೈಂಗಿಕ ಕ್ರಿಯೆ ನಡೆಸಿರುವ ಆಘಾತಕಾರಿ ಘಟನೆ ಬ್ರಿಟನ್ ನ ಹೆಚ್ ಎಂ ಪಿ ವಾಂಡ್ಸ್ ವರ್ತ್‌ ನಲ್ಲಿ ವರದಿಯಾಗಿದೆ. ಲಂಡನ್ ನ ವಾಂಡ್ಸ್ Read more…

Video | ರೈಲು ಬರುತ್ತಿರುವ ಅರಿವೇ ಇಲ್ಲದಂತೆ ಯುವತಿ ಫೋಟೋ ಶೂಟ್; ಲೋಕೋ ಪೈಲಟ್ ‘ಕಿಕ್’ ಗೆ ನೆಟ್ಟಿಗರ ಮೆಚ್ಚುಗೆ

ಫೋಟೋ ಮತ್ತು ರೀಲ್ಸ್ ಗಾಗಿ ಜನ ಅಪಾಯಕಾರಿ ಕೆಲಸಗಳಿಗೆ ಕೈ ಹಾಕುತ್ತಾರೆ. ಅವಘಡ, ಪ್ರಾಣಹಾನಿ ಸಂಭವಿಸಬಹುದಾದ ಜಾಗದಲ್ಲಿ ನಿಂತು ರೀಲ್ಸ್ ಮಾಡೋದು ಇಂದು ಸಾಮಾನ್ಯವಾಗಿದೆ. ಇಂತಹ ಪ್ರಸಂಗವೊಂದರಲ್ಲಿ ಯುವತಿ Read more…

ಮತ್ತೊಮ್ಮೆ ವಿಭಜನೆಯಾಗುತ್ತಾ NCP ? ಕುತೂಹಲ ಕೆರಳಿಸಿದೆ ‘ಮಹಾ’ ರಾಜಕಾರಣ

ಪಕ್ಷಕ್ಕೆ ಧಕ್ಕೆ ತರದ ಅಜಿತ್ ಪವಾರ್ ಬಣದಲ್ಲಿರುವ ಶಾಸಕರು ವಾಪಸ್ ಬಂದರೆ ಕರೆದುಕೊಳ್ಳುವುದಾಗಿ ಶರದ್ ಪವಾರ್ ಹೇಳಿಕೆ ನೀಡಿದ ಬೆನ್ನಲ್ಲೇ ಎನ್ ಸಿ ಪಿ ಯಲ್ಲಿ ಬಿಕ್ಕಟ್ಟು ಶುರುವಾಗಿದೆ. Read more…

‘ಲೈಂಗಿಕತೆ’ ಕುರಿತು ಅಚ್ಚರಿಯ ಹೇಳಿಕೆ ನೀಡಿದ ಇರ್ಫಾನ್ ಪಠಾಣ್ ಮಾಜಿ ಲವರ್

ತೆಲುಗು ಮತ್ತು ಬಾಲಿವುಡ್ ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ನಟಿ ಪಾಯಲ್ ಘೋಷ್ ಹೇಳಿಕೆ ಇದೀಗ ಸಾರ್ವಜನಿಕ ವಲಯದಲ್ಲಿ ಕಿಚ್ಚು ಹಚ್ಚಿದೆ. ಲೈಂಗಿಕತೆಯನ್ನ ಪೂಜಿಸಬೇಕೆಂದಿರುವ ಆಕೆಯ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು Read more…

ಪ್ರೀತಿಸಿದವಳ ಎದುರೇ ಆಕೆಯ ತಂದೆಯನ್ನು ಚಾಕುವಿನಿಂದ ಇರಿದು ಕೊಂದ ಶಿಕ್ಷಕ; ಬೆಚ್ಚಿಬೀಳಿಸುತ್ತೆ ವಿಡಿಯೋ

ಆಘಾತಕಾರಿ ಘಟನೆಯೊಂದರಲ್ಲಿ ಶಿಕ್ಷಕನೋರ್ವ ವ್ಯಕ್ತಿಯೊಬ್ಬರನ್ನು ಆತನ ಮಗಳ ಎದುರೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಜೂನ್ 27 ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ಉದ್ದೇಶಿತ ಘಟನೆಯ ವೀಡಿಯೊ ಸಾಮಾಜಿಕ Read more…

BIG NEWS: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ಚಿಂತನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಬದಲಾವಣೆಯ ವಿಚಾರ ತೀವ್ರಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ಮಹತ್ವದ ಚರ್ಚೆ ನಡೆಸಿದೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ರಾಹುಲ್ ಗಾಂಧಿ, Read more…

ರಾಜ್ ಕುಮಾರ್ ಕನಸನ್ನು ನಮ್ಮ ಸರ್ಕಾರ ನನಸು ಮಾಡಲಿದೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಡಾ. ರಾಜ್ ಕುಮಾರ್ ಅವರ ಕನಸನ್ನು ನಮ್ಮ ಸರ್ಕಾರ ನನಸು ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಅವರು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡವನ್ನು Read more…

ನಟ ದರ್ಶನ್ ಕೇಸ್ ಬಗ್ಗೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಸಹಚರರು ಜೈಲು ಸೇರಿದ್ದಾರೆ. ಈ ಪ್ರಕರಣದ ಕುರಿತಾಗಿ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯ Read more…

ಸಿಎಂ ಬದಲಾವಣೆ ಮಾಡಿದ್ರೆ ರಾಜ್ಯಾದ್ಯಂತ ಹೋರಾಟ: ಅಹಿಂದ ಎಚ್ಚರಿಕೆ

ಹುಬ್ಬಳ್ಳಿ: ಸಿಎಂ ಬದಲಾವಣೆ ಮಾಡಿದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಮನಿ ಹೇಳಿದ್ದಾರೆ. 5 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರಬೇಕು. ಸಿದ್ದರಾಮಯ್ಯನವರಿಂದಲೇ ಕಾಂಗ್ರೆಸ್ Read more…

ಹೆಚ್ಚುವರಿ ಡಿಸಿಎಂ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡ: ಪ್ರಹ್ಲಾದ್ ಜೋಶಿ ಆರೋಪ

ಹುಬ್ಬಳ್ಳಿ: ಹೆಚ್ಚುವರಿ ಡಿಸಿಎಂ ಸ್ಥಾನದ ಬಗ್ಗೆ ಪದೇ ಪದೇ ಚರ್ಚೆಯಾಗುತ್ತಿರುವುದರ ಹಿಂದೆ ಸಿದ್ದರಾಮಯ್ಯನವರ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ Read more…

ಬೆದರಿಕೆ ಆರೋಪ: ಸಿಸಿಬಿ ಪೊಲೀಸರಿಗೆ ನಿರ್ಮಾಪಕ ಪುಷ್ಕರ್ ದೂರು

ಬೆಂಗಳೂರು: ಖ್ಯಾತ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಬೆದರಿಕೆ ಹಾಗೂ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಸಿಸಿಬಿ ಪೊಲೀಸರ ಮೊರೆ ಹೋಗಿದ್ದಾರೆ. ಸಾಲಗಾರರು ತಮಗೆ ನಿರಂತರ ಕಿರುಕುಳ ನೀಡುತ್ತಿದ್ದು, ಬೆದರಿಕೆ ಹಾಕುತ್ತಿದ್ದಾರೆ. Read more…

ಟಿ20 ವಿಶ್ವಕಪ್ ಗೆಲುವಿನೊಂದಿಗೆ ಅಪರೂಪದ ಸಾಧನೆ ಮಾಡಿದ ಮೊದಲ ಕ್ರಿಕೆಟಿಗ ವಿರಾಟ್ ಕೊಹ್ಲಿ

ನವದೆಹಲಿ: ಬಾರ್ಬಡೋಸ್‌ನ ಬ್ರಿಡ್ಜ್‌ ಟೌನ್‌ ನಲ್ಲಿರುವ ಕೆನ್ಸಿಂಗ್ಟನ್ ಓವಲ್‌ ನಲ್ಲಿ T20 ವಿಶ್ವಕಪ್ 2024 ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಜಯಗಳಿಸಿದ ನಂತರ ವಿರಾಟ್ ಕೊಹ್ಲಿ Read more…

BIG NEWS: ವಾಲ್ಮೀಕಿ ನಿಗಮದ ಹಗರಣಕ್ಕೆ ಹವಾಲಾ ಲಿಂಕ್: SIT ತನಿಖೆಯಲ್ಲಿ ಬಹಿರಂಗ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹವಾಲಾ ದಂಧೆಯ ಲಿಂಕಿರುವುದು ಎಸ್ ಐಟಿ ತನಿಖೆಯಲ್ಲಿ ಬಯಲಾಗಿದೆ. ವಾಲ್ಮೀಕಿ ನಿಗಮದದಿಂದ Read more…

BIG NEWS: ಡಿ.ಕೆ.ಶಿವಕುಮಾರ್ ಪರ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಬ್ಯಾಟಿಂಗ್

ಮೈಸೂರು: ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ ಎಂದು ಹೇಳುವ ಮೂಲಕ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಡಿ.ಕೆ.ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING: ವಿಐಎಸ್ಎಲ್ ಪುನಶ್ಚೇತನಕ್ಕೆ ಮಹತ್ವದ ಹೆಜ್ಜೆ: ಕೇಂದ್ರ ಸಚಿವ ಕುಮಾರಸ್ವಾಮಿ ಪರಿಶೀಲನೆ

ಶಿವಮೊಗ್ಗ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ದೆಹಲಿಯಿಂದ ನೇರವಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದು, ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Read more…

‘ಭೀಮ’ ಚಿತ್ರದ ಲಿರಿಕಲ್ ಹಾಡು ರಿಲೀಸ್

ತನ್ನ ಹಾಡುಗಳಿಂದಲೇ ಸಾಕಷ್ಟು ಕುತೂಹಲ ಮೂಡಿಸಿರುವ ದುನಿಯಾ ವಿಜಯ್ ಅಭಿನಯದ ‘ಭೀಮ’ ಚಿತ್ರದ ‘ಡು ನಾಟ್ ವರಿ ಬೇಬಿ ಚಿನ್ನಮ್ಮ’ ಎಂಬ ಲಿರಿಕಲ್ ಹಾಡು ಇಂದು ಆನಂದ್ ಆಡಿಯೋ Read more…

ಭಾರತೀಯ ಸೇನಾ ಮುಖ್ಯಸ್ಥರಾಗಿ ಜನರಲ್ ಉಪೇಂದ್ರ ದ್ವಿವೇದಿ ಅಧಿಕಾರ ಸ್ವೀಕಾರ

ನವದೆಹಲಿ: ಜನರಲ್ ಉಪೇಂದ್ರ ದ್ವಿವೇದಿ ಇಂದು ಭಾರತೀಯ ಸೇನೆಯ ಹೊಸ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಜನರಲ್ ಮನೋಜ್ ಪಾಂಡೆ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸೇನಾ ಮುಖ್ಯಸ್ಥರ ಪಾತ್ರವನ್ನು Read more…

ಭಾರತ ತಂಡವನ್ನು ಯಶಸ್ವಿಯಾಗಿ ರೂಪಿಸಿದ ರಾಹುಲ್ ದ್ರಾವಿಡ್ ಅದ್ಭುತ ಕೋಚಿಂಗ್: ಮೋದಿ ಮೆಚ್ಚುಗೆ

ನವದೆಹಲಿ: ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ಭಾರತ ಕ್ರಿಕೆಟ್ ತಂಡ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ 7 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು Read more…

ಹಣ ಸಹಾಯ ಮಾಡಿಲ್ಲ ಎಂದು ಐಎಂಎ ಅಧ್ಯಕ್ಷರಿಗೆ ಕಪಾಳಮೋಕ್ಷ, ಹಲ್ಲೆ

ಬೆಂಗಳೂರು: ಹಣಕಾಸಿನ ಸಹಾಯ ಮಾಡಿಲ್ಲವೆಂದು ಐಎಂಎ ಅಧ್ಯಕ್ಷ ಡಾ.ಜಯಪ್ರಸಾದ್ ಗೆ ಡಾ.ಅಬ್ದುಲ್ ಕಪಾಳಮೋಕ್ಷ ಮಾಡಿ, ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಖಾಸಗಿ Read more…

BREAKING NEWS: ರಸ್ತೆ ತಿರುವಿನಲ್ಲಿ ಪಲ್ಟಿಯಾಗಿ ಬಿದ್ದ ಬಸ್: 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯ

ಮೈಸೂರು: ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಬಿದ್ದ ಘಟನೆ ಮೈಸೂರು ತಾಲೂಕಿನ ಹೊಸಕೋಟೆ ಬಳಿ ನಡೆದಿದೆ. ಮೈಸೂರು ನಗರ ಸಾರಿಗೆ ಬಸ್ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ Read more…

ಆಗಸ್ಟ್ 15ಕ್ಕೆ ತೆರೆ ಮೇಲೆ ಬರಲಿದೆ ‘ಗೌರಿ’

ತನ್ನ ಹಾಡುಗಳ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಇಂದ್ರಜಿತ್ ಲಂಕೇಶ್ ಅವರ ಪುತ್ರ  ಸಮರ್ಜಿತ್ ಅಭಿನಯದ ಬಹುನಿರೀಕ್ಷಿತ ‘ಗೌರಿ’ ಚಿತ್ರ ಆಗಸ್ಟ್ 15ರಂದು ತೆರೆ ಮೇಲೆ ಬರಲಿದೆ. ಈ Read more…

ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

ಕೊಡಗು: ರಾಜ್ಯಾದ್ಯಂತ ವರುಣಾರ್ಭಟ ಜೋರಾಗಿದ್ದು, ಕೊಡಗು ಜಿಲ್ಲೆಯಲ್ಲಿ ಸತತವಾಗಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಲಾಗಿದೆ. ಕೊಡಗು ಜಿಲ್ಲಾಧಿಕಾರಿ ಡಾ. ವೆಂಕಟರಾಜಾ, ಜಿಲ್ಲೆಯಲ್ಲಿ ಮುಂಜಾಗೃತಾ Read more…

ತಾಯಂದಿರ ಹೆಸರಲ್ಲಿ ಒಂದು ಗಿಡ ನೆಡಿ: ಮೂರನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ಮನ್ ಕಿ ಬಾತ್ ನಲ್ಲಿ ಮೋದಿ ಕರೆ | PM Narendra Modi’s ‘Mann Ki Baat’

ನವದೆಹಲಿ: ನರೇಂದ್ರ ಮೋದಿ ಇಂದು ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಅವರು 3ನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ‘ಮನ್ ಕಿ ಬಾತ್’ ಇದಾಗಿದೆ Read more…

9ನೇ ತರಗತಿ ಪಠ್ಯದಲ್ಲಿ ಬಸವಣ್ಣನ ಬಗ್ಗೆ ತಪ್ಪು ಮಾಹಿತಿ: ಸರಿಪಡಿಸದಿದ್ದರೆ ಕಾನೂನು ಹೋರಾಟದ ಎಚ್ಚರಿಕೆ

ಬೆಂಗಳೂರು: 9ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಜಗಜ್ಯೋತಿ ಬಸವಣ್ಣನವರ ಬಗ್ಗೆ ಅನೇಕ ತಪ್ಪು ಮಾಹಿತಿಗಳಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು. ಇಲ್ಲದಿದ್ದಲ್ಲಿ ಕಾನೂನು ಹೋರಾಟ ಕೈಗೊಳ್ಳುವುದಾಗಿ ಅಖಿಲ ಭಾರತ Read more…

ನಾಳೆಯಿಂದ ದೇಶದಲ್ಲಿ 3 ಹೊಸ ಕಾನೂನುಗಳು ಜಾರಿ

ನವದೆಹಲಿ: ಜುಲೈ 1 ನಾಳೆಯಿಂದ ದೇಶದಲ್ಲಿ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿಗೆ ಬರಲಿದೆ. ಭಾರತೀಯ ನ್ಯಾಯ ಸಂಹಿತೆ-Indian Code, ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ – Indian Read more…

BIG NEWS: ಬಿ.ಕೆ.ಹರಿಪ್ರಸಾದ್ ಗೆ ಸಿಎಂ ಸ್ಥಾನ ನೀಡಿ: ಪ್ರಣವಾನಂದ ಶ್ರೀ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಸ್ಥಾನಕ್ಕಾಗಿ ಬೇಡೆಕೆ ಹೆಚ್ಚಾಗಿದ್ದು, ರಾಜಕಾರಣಿಗಳಿಗಿಂತ ಹಲವು ಸಮುದಾಯಗಳ ಸ್ವಾಮೀಜಿಗಳು ಈ ನಿಟ್ಟಿನಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡುವಂತೆ ಒಕ್ಕಲಿಗ Read more…

ಭಾರತ ಟಿ20 ವಿಶ್ವ ಚಾಂಪಿಯನ್: ರಾಹುಲ್ ದ್ರಾವಿಡ್ ಗೆ ಗೆಲುವಿನ ಬೀಳ್ಕೊಡುಗೆ

ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ 7 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿದ ಟೀಂ ಇಂಡಿಯಾ ಚಾಂಪಿಯನ್ ಆಗಿದೆ. ಈ ಗೆಲುವಿನೊಂದಿಗೆ ರಾಹುಲ್ ದ್ರಾವಿಡ್ Read more…

ಲೇಡಿ ಗ್ಯಾಂಗ್ ಜೊತೆ ಸೇರಿ ಕನ್ನಡಪರ ಸಂಘಟನೆ ಅಧ್ಯಕ್ಷನಿಂದ ಬ್ಯಾಂಕ್ ಉದ್ಯೋಗಿ ಕಿಡ್ನ್ಯಾಪ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಪಹರಣ ಪ್ರಕರಣ ಬೆಳಕಿಗೆ ಬಂದಿದೆ. ಲೇಡಿ ಗ್ಯಾಂಗ್ ಜೊತೆ ಸೇರಿ ಕನ್ನಡಪರ ಸಂಘಟನೆ ಅಧ್ಯಕ್ಷ ಬ್ಯಾಂಕ್ ಉದ್ಯೋಗಿಯೊಬ್ಬರನ್ನು ಅಪಹರಣ ಮಾಡಿದ್ದಾರೆ ಎಂದು ತಿಳಿದುಬಂದಿದೆ. Read more…

ಕೇಂದ್ರ ಸರ್ಕಾರದ ಸಾಲ 171.78 ಲಕ್ಷ ಕೋಟಿ ರೂ.ಗೆ ಏರಿಕೆ

ನವದೆಹಲಿ: ಕೇಂದ್ರ ಸರ್ಕಾರದ ಒಟ್ಟು ಸಾಲ 2024ರ ಮಾರ್ಚ್ ಅಂತ್ಯದ ವೇಳೆಗೆ 171.78 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. 2023ರ ಡಿಸೆಂಬರ್ ಕೊನೆಯಿಂದ ಆರಂಭವಾಗಿ ಮಾರ್ಚ್ 2024ರ ಅವಧಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...