alex Certify Live News | Kannada Dunia | Kannada News | Karnataka News | India News - Part 462
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್ : ‘FIR’ ಗೆ ಕೋರ್ಟ್ ತಡೆಯಾಜ್ಞೆ

ಕಲಬುರಗಿ : ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್ ಸಿಕ್ಕಿದ್ದು, ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಅಪಮಾನ ಪ್ರಕರಣ ಸಂಬಂಧ ದಾಖಲಾಗಿದ್ದ ಎಫ್ಐಆರ್ ಗೆ ಕಲಬುರಗಿ ಕೋರ್ಟ್ ತಡೆಯಾಜ್ಞೆ Read more…

ಶಿವಮೊಗ್ಗ : ‘APMC’ ಪರವಾನಗಿ ನವೀಕರಿಸಿಕೊಳ್ಳಲು ವರ್ತಕರಿಗೆ ಸೂಚನೆ

ಶಿವಮೊಗ್ಗ : 2014 ರಿಂದ 2024 ನೇ ಸಾಲಿಗೆ ಲೈಸೆನ್ಸ್ ಪಡೆದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವರ್ತಕರ ಪರವಾನಿಗೆ ಅವಧಿಯು 2024 ರ ಮಾರ್ಚ್ 31 ರಂದು Read more…

ಗಮನಿಸಿ : ‘FASTag’ ಕೆವೈಸಿ ನವೀಕರಣಕ್ಕೆ ನಾಳೆ ಕೊನೆಯ ದಿನ, ಇಲ್ಲಿದೆ ಹಂತ ಹಂತದ ಮಾರ್ಗದರ್ಶಿ

ಭಾರತೀಯ ಹೆದ್ದಾರಿಗಳಲ್ಲಿ ಫಾಸ್ಟ್ಟ್ಯಾಗ್ಗಳನ್ನು ಬಳಸುವ ವಾಹನ ಮಾಲೀಕರಿಗೆ ಕೆವೈಸಿ ನವೀಕರಿಸಲು ನಾಳೆ ಕೊನೆಯ ದಿನವಾಗಿದೆ. ಅಪೂರ್ಣ ಕೆವೈಸಿ ಹೊಂದಿರುವ ಎಲ್ಲಾ ಫಾಸ್ಟ್ಟ್ಯಾಗ್ಗಳನ್ನು ಜನವರಿ 31 ರ ನಂತರ ನಿಷ್ಕ್ರಿಯಗೊಳಿಸುತ್ತವೆ. Read more…

ಶಸ್ತ್ರಗಳ ಮೂಲಕ ಯುದ್ಧವನ್ನು ಗೆಲ್ಲಬಹುದು , ಆದರೆ ಮನಸ್ಸನ್ನು ಗೆಲ್ಲುವುದು ತುಂಬಾ ಕಷ್ಟ : ಡಿಸಿಎಂ ಡಿಕೆಶಿ

ಬೆಂಗಳೂರು : ಶಸ್ತ್ರಗಳ ಮೂಲಕ ಯುದ್ಧವನ್ನು ಗೆಲ್ಲಬಹುದು , ಆದರೆ ಮನಸ್ಸನ್ನು ಗೆಲ್ಲುವುದು ತುಂಬಾ ಕಷ್ಟ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ Read more…

ಗಾಂಧೀಜಿಯವರು ʻಶ್ರೀ ರಾಮನʼ ಬಗ್ಗೆ ಅಪಾರ ಭಕ್ತಿ, ನಂಬಿಕೆಯನ್ನು ಹೊಂದಿದ್ದರು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಹಾತ್ಮ ಗಾಂಧೀಜಿಯವರು ಎಲ್ಲ ಜಾತಿ – ಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದರು. ಅವರ ಕಲ್ಪನೆಯ ರಾಮರಾಜ್ಯವೆಂದರೆ ಎಲ್ಲರನ್ನೂ ಸಮಾನವಾಗಿ ಕಾಣುವುದು, ಎಲ್ಲರಿಗೂ ನ್ಯಾಯವನ್ನು ಒದಗಿಸುವುದಾಗಿದೆ. Read more…

BREAKING : ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು : ಮೇಯರ್ ಆಗಿ ‘ಮನೋಜ್ ಸೋಂಕರ್’ ಆಯ್ಕೆ

ಚಂಡೀಗಢ: ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮನೋಜ್ ಸೋಂಕರ್ ಗೆಲುವು ಸಾಧಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಬಿಜೆಪಿ ಅಭ್ಯರ್ಥಿ ಮನೋಜ್ ಸೋಂಕರ್ ಪರವಾಗಿ ಒಟ್ಟು 16 ಮತಗಳು Read more…

BIG NEWS: ಗೋಡ್ಸೆಯ ಅನುಯಾಯಿಗಳು ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಮಹಾತ್ಮ ಗಾಂಧೀಜಿಯವರು ಶಾಂತಿ ಸಂದೇಶವನ್ನು ಸಾರಿದರು. ಆದರೆ ಇತ್ತೀಚೆಗೆ ಸಮಾಜದಲ್ಲಿ ಶಾಂತಿಯನ್ನು ಕದಡುವ ಪ್ರಸಂಗಗಳು ನಡೆಯುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING : ಸೈಫರ್ ಪ್ರಕರಣ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಖುರೇಷಿಗೆ 10 ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್: ಸೈಫರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ Read more…

BIG NEWS : ಫೆ.15 ರಿಂದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪುನಾರಂಭ..!

ನವದೆಹಲಿ : ರಾಮ್ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾ ಪೂರ್ಣಗೊಂಡಿದ್ದರಿಂದ ಅಯೋಧ್ಯೆ ರಾಮ ಮಂದಿರದಲ್ಲಿ ನಿರ್ಮಾಣ ಕಾರ್ಯವನ್ನು ಪುನರಾರಂಭಿಸಲು ಸಿದ್ಧತೆಗಳು ನಡೆಯುತ್ತಿವೆ. ರಾಮ ಮಂದಿರದ ಎರಡನೇ ಹಂತದ ನಿರ್ಮಾಣ Read more…

‘ರಾಧಾ ಮಾಧವಂ’ ಚಿತ್ರದ ಟ್ರೈಲರ್ ರಿಲೀಸ್

ವಿನಾಯಕ್ ದೇಸಾಯಿ ಅಭಿನಯದ ರಾಧಾ ‘ಮಾಧವಂ’ ಎಂಬ ತೆಲುಗು ಚಿತ್ರದ ಟ್ರೈಲರ್ ಇಂದು ತೆಲುಗು ಫಿಲಂ ನಗರ್ ಯೂಟ್ಯೂಬ್ ಚಾನೆಲ್ ನಲ್ಲಿ  ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್  ರಿಲೀಸ್ Read more…

ಮಹತ್ಮಾ ಗಾಂಧಿ ಬಗ್ಗೆ ಡೈರಿಯಲ್ಲಿ ವಿಶೇಷ ವಿಷಯಗಳನ್ನು ಬರೆದಿಟ್ಟಿದ್ದಾರೆ ಪ್ರಧಾನಿ ಮೋದಿ | PM Modi

ನವದೆಹಲಿ : ಜನವರಿ 30 ರಂದು ದೇಶಾದ್ಯಂತ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. 1948ರಲ್ಲಿ ಇದೇ ದಿನ ನಾಥೂರಾಮ್ ಗೋಡ್ಸೆ ಮಹಾತ್ಮಾ ಗಾಂಧಿಯನ್ನು ಹತ್ಯೆ ಮಾಡಿದ್ದರು. ಮಹಾತ್ಮ ಗಾಂಧಿಯವರು ಸ್ವಾತಂತ್ರ್ಯ Read more…

BREAKING : ಮಂಡ್ಯದಲ್ಲಿ ಹನುಮಾನ್ ಧ್ವಜ ವಿವಾದ : ಹಲವು ಹಿಂದೂ ಕಾರ್ಯಕರ್ತರ ವಿರುದ್ಧ ‘FIR’ ದಾಖಲು

ಮಂಡ್ಯ : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಜ.28 ರಂದು ನಡೆದ ಹನುಮ ‍ಧ್ವಜ ತೆರವು ವಿರೋಧಿಸಿ ಪ್ರತಿಭಟನೆ ನಡೆಸಿದ  ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ Read more…

BIG NEWS: ಬಿಜೆಪಿ ಮುಖಂಡನ ಹತ್ಯೆ ಪ್ರಕರಣ; 15 ಪಿಎಫ್ ಐ ಸದಸ್ಯರಿಗೆ ಮರಣದಂಡನೆ ವಿಧಿಸಿದ ಕೋರ್ಟ್

ತಿರುವನಂತಪುರಂ: ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಜನ ಪಿಎಫ್ ಐ ಸದಸ್ಯರಿಗೆ ಗಲ್ಲುಶಿಕ್ಷೆ ವಿಧಿಸಿ ಕೇರಳ ಕೋರ್ಟ್ ತೀರ್ಪು ನೀಡಿದೆ. 2021ರ ಡಿಸೆಂಬರ್ Read more…

BREAKING : ಜಾರ್ಖಂಡ್ ಸಿಎಂ ‘ಹೇಮಂತ್ ಸೊರೆನ್’ ಮನೆ ಮೇಲೆ ED ದಾಳಿ ; 2 BMW ಕಾರು, 36 ಲಕ್ಷ ನಗದು ಜಪ್ತಿ

ನವದೆಹಲಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ದೆಹಲಿಯ ಅಧಿಕೃತ ನಿವಾಸದಲ್ಲಿ ಸೋಮವಾರ ತಡರಾತ್ರಿ ಶೋಧ ನಡೆಸಿದ ಜಾರಿ ನಿರ್ದೇಶನಾಲಯ (ಇಡಿ) ಎರಡು ಬಿಎಂಡಬ್ಲ್ಯುಗಳು, ಕೆಲವು ದೋಷಾರೋಪಣೆ ದಾಖಲೆಗಳು Read more…

ರಜನಿಕಾಂತ್‌ ʻರಾಮ ಮಂದಿರʼಕ್ಕೆ  ಹಾಜರಾಗಿರುವುದು ʻಸಂಘಿʼಯಂತೆ ಕಾಣುತ್ತದೆ : ನಟ ಚೇತನ್‌ ಅಹಿಂಸಾ

ಬೆಂಗಳೂರು : ನಟ ರಜನಿಕಾಂತ್‌ ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿರುವುದು ಸಂಘಿಯಂತೆ ಕಾಣುತ್ತದೆ ಎಂದು ನಟ ಚೇತನ್‌ ಅಹಿಂಸಾ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ Read more…

ಪಾಕಿಸ್ತಾನದಲ್ಲೂ ನೋಟ್ ಬ್ಯಾನ್ : ಹೊಸ ಕರೆನ್ಸಿ ನೋಟುಗಳನ್ನು ಬಿಡುಗಡೆ ಮಾಡಲು ಆದೇಶ!

ಕರೆನ್ಸಿ ಕೊರತೆ ಮತ್ತು ನಕಲಿ ನೋಟುಗಳ ಭೀತಿಯನ್ನು ಎದುರಿಸಲು ಸುಧಾರಿತ ತಂತ್ರಜ್ಞಾನವನ್ನು ಹೊಂದಿರುವ ಹೊಸ ಕರೆನ್ಸಿ ನೋಟುಗಳನ್ನು ಪರಿಚಯಿಸುವುದಾಗಿ ಪಾಕಿಸ್ತಾನದ ಕೇಂದ್ರ ಬ್ಯಾಂಕ್ ಘೋಷಿಸಿದೆ. ಸ್ಟೇಟ್ ಬ್ಯಾಂಕ್ ಆಫ್ Read more…

BREAKING : ‘K-SET’ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ, ಈ ರೀತಿ ಚೆಕ್ ಮಾಡಿ |K-Set Exam

ಬೆಂಗಳೂರು : ಕರ್ನಾಟಕ ಪರೀಕ್ಷೆ ಪ್ರಾಧಿಕಾರದ ವತಿಯಿಂದ ಜನವರಿ 13 ರಂದು ನಡೆದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ Read more…

ಬಿಜೆಪಿ-ಜೆಡಿಎಸ್ ನಾಯಕರು ಹನುಮಾನ್ ಧ್ವಜ ಗಲಾಟೆ ಷಡ್ಯಂತ್ರದ ರೂವಾರಿಗಳು-ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಮಂಡ್ಯ ಹನುಮಾನ್ ಧ್ವಜ ವಿವಾದದ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ,ಜೆಡಿಎಸ್ ನಾಯಕರು ಈ ಷಡ್ಯಂತ್ರದ ರೂವಾರಿಗಳು ಎಂದು ಸಚಿವ ದಿನೇಶ್ ಗುಂಡೂರಾವ್ Read more…

BIG NEWS: 3 ಕೋಟಿ ಮೌಲ್ಯದ ನಿಷೇಧಿತ ಇ-ಸಿಗರೇಟ್ ಪತ್ತೆ; ಆರೋಪಿ ಅರೆಸ್ಟ್

ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ಮೂರು ಕೋಟಿ ಮೌಲ್ಯದ ನಿಷೇಧಿತ ಇ-ಸಿಗರೇಟ್ ನ್ನು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಬೆಂಗಳೂರಿಗೆ ತರಲಾಗುತ್ತಿದ್ದ ಇ-ಸಿಗರೇಟ್ ನ್ನು ಸಿಸಿಬಿ Read more…

ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿಗೆ 11ನೇ ಸ್ಥಾನ

ನವದೆಹಲಿ :  ದೇಶದ ಅತ್ಯಂತ ಮೌಲ್ಯಯುತ ಕಂಪನಿಯಾದ ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಸೋಮವಾರ ಶೇಕಡಾ 6 ಕ್ಕಿಂತ ಹೆಚ್ಚಾಗಿದೆ. ಇದರೊಂದಿಗೆ, ಕಂಪನಿಯ ಅಧ್ಯಕ್ಷ ಮುಖೇಶ್ ಅಂಬಾನಿ ಅವರ ನಿವ್ವಳ Read more…

BREAKING : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಚ ಮಾಡಿಸಿದ ಮುಖ್ಯ ಶಿಕ್ಷಕಿ

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಮಾಡಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಕುದಪಕುಂಟೆ ಸರ್ಕಾರಿ ಹಿರಿಯ Read more…

ನಾಳೆ ‘ಧೀರ ಸಾಮ್ರಾಟ್’ ಚಿತ್ರದ ಟ್ರೈಲರ್ ಲಾಂಚ್ ಮಾಡಲಿದ್ದಾರೆ ಪ್ರಜ್ವಲ್ ದೇವರಾಜ್

ಪವನ್ ಕುಮಾರ್ ನಿರ್ದೇಶನದ ‘ಧೀರ ಸಾಮ್ರಾಟ್’ ಚಿತ್ರ ಫೆಬ್ರವರಿ 16ಕ್ಕೆ ರಾಜ್ಯದಾದ್ಯಂತ ತೆರೆ ಕಾಣಲಿದ್ದು, ಚಿತ್ರತಂಡ ನಾಳೆ ಟ್ರೈಲರ್  ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ Read more…

ಪ್ರೊ ಕಬಡ್ಡಿ; ಇಂದು ಪುಣೇರಿ ಪಲ್ಟನ್ ಹಾಗೂ ತೆಲುಗು ಟೈಟನ್ಸ್ ಮುಖಾಮುಖಿ

ಪಾಟ್ನಾದಲ್ಲಿದ್ದ ಕಬಡ್ಡಿ ಪಂದ್ಯಗಳು ನಾಳೆಗೆ ಅಂತ್ಯವಾಗಲಿದ್ದು, ಪಾಟ್ನಾ ಪೈರೇಟ್ಸ್ ತಂಡ ತಮ್ಮ ಹೋಂ ಗ್ರೌಂಡ್ ನಲ್ಲಿ ಸೋಲಿಲ್ಲದ ಸರದಾರರಾಗಿದ್ದಾರೆ. ಪ್ರತಿ ಪಂದ್ಯದಲ್ಲೂ ಜಯಭೇರಿಯಾಗುವ ಮೂಲಕ ಪಾಟ್ನಾ ಅಭಿಮಾನಿಗಳಲ್ಲಿ ಸಂತಸ Read more…

ಬಹುತೇಕ ಬಿಜೆಪಿ ಜೊತೆ ಜೆಡಿಎಸ್ ಪಕ್ಷ ವಿಲೀನ ಆಗಿದೆ : ಡಿಸಿಎಂ ಡಿಕೆಶಿ

ಬೆಂಗಳೂರು : ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ಬಹುತೇಕ ಬಿಜೆಪಿ ಜೊತೆಗೆ ವಿಲೀನ ಆಗಿದೆ. ಕುಮಾರಸ್ವಾಮಿ ಅವರು ಯಾವ ಬಣ್ಣದ ಶಾಲು ಬೇಕಾದ್ರೂ ಹಾಕಿಕೊಳ್ಳಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ Read more…

BREAKING : 545 ‘PSI’ ಮರು ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಪ್ರಕಟ, ಈ ರೀತಿ ಚೆಕ್ ಮಾಡಿ

ಬೆಂಗಳೂರು : 545 ಪಿಎಸ್ಐ ಹುದ್ದೆಗಳ ನೇರ ನೇಮಕಾತಿಗೆ ಜ.23 ರಂದು ಮರುಪರೀಕ್ಷೆ ನಡೆದಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಈ ಬಾರಿ ಯಾವುದೇ ಅಕ್ರಮ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ Read more…

BREAKING : ಚೀನಾದಲ್ಲಿ ಮತ್ತೆ 5.7 ತೀವ್ರತೆಯ ಪ್ರಬಲ ಭೂಕಂಪ |Earthquake

ಬೀಜಿಂಗ್ : ಚೀನಾದ ಕ್ಸಿನ್ಜಿಯಾಂಗ್ ನಲ್ಲಿ ಮಂಗಳವಾರ 5.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಕ್ಸಿನ್ಜಿಯಾಂಗ್ ಉಯ್ಗುರ್ ಸ್ವಾಯತ್ತ ಪ್ರದೇಶದ ಅಕಿ ಕೌಂಟಿಯಲ್ಲಿ Read more…

BREAKING : ಮಹಾತ್ಮ ಗಾಂಧೀಜಿ 76ನೇ ಪುಣ್ಯತಿಥಿ : ರಾಜ್ ಘಾಟ್ ಗೆ ತೆರಳಿ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ |Watch Video

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 76ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ ಘಾಟ್ ಗೆ ತೆರಳಿ ಗೌರವ ನಮನ ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವೀಟ್ Read more…

BIG NEWS: ಮೈಸೂರು ಏರ್ ಪೋರ್ಟ್ ಬಳಿ ಕಾರು ಡಿಕ್ಕಿ; ಹುಲಿ ಸಾವು

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಕಾರು ಡಿಕ್ಕಿಯಾಗಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರೊಂದು ಹುಲಿಗೆ ಡಿಕ್ಕಿ ಹೊಡೆದಿದ್ದು, 18 Read more…

ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗದಿರುವುದು ಜಾಮೀನು ರದ್ದತಿಗೆ ಕಾರಣವಲ್ಲ : ಸುಪ್ರೀಂಕೋರ್ಟ್‌

ನವದೆಹಲಿ : ಆರೋಪಿಯು ಖುದ್ದಾಗಿ ಹಾಜರಾಗದಿರುವುದು ಜಾಮೀನು ರದ್ದುಗೊಳಿಸಲು ಕಾರಣವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಜಾಮೀನು ಮಂಜೂರು ಮತ್ತು ಜಾಮೀನು ರದ್ದುಗೊಳಿಸುವ ಮಾನದಂಡಗಳು ಸಂಪೂರ್ಣವಾಗಿ ಭಿನ್ನವಾಗಿವೆ Read more…

Bengaluru : ಬನ್ನೇರುಘಟ್ಟ ಝೂ ನಲ್ಲಿ ಬ್ಯಾಟರಿ ಚಾಲಿತ ವಾಹನಕ್ಕೆ ಸಿಲುಕಿದ ಮಗು, ಗಂಭೀರ ಗಾಯ

ಬೆಂಗಳೂರು : ಬ್ಯಾಟರಿ ಚಾಲಿತ ವಾಹನಕ್ಕೆ ಮಗುವೊಂದು ಸಿಲುಕಿ ಮಗುವಿಗೆ ಗಂಭೀರ ಗಾಯಗಳಾದ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಈ ಘಟನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...