alex Certify Live News | Kannada Dunia | Kannada News | Karnataka News | India News - Part 463
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂದಿನ ಎರಡು ಗಂಟೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಮುಂದಿನ ಎರಡು ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ Read more…

ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಬಿಗ್ ಶಾಕ್: ವಿದಾಯ ಘೋಷಿಸಿದ ‘ದಿಗ್ಗಜರು’

ನವದೆಹಲಿ: ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಭಾರತ ತಂಡ ಟಿ20 ವಿಶ್ವಕಪ್ ಚಾಂಪಿಯನ್ ಆಗುತ್ತಿದ್ದಂತೆ ವಿರಾಟ್ ಕೊಹ್ಲಿಯ Read more…

BREAKING: ಡಿವೈಡರ್ ಗೆ ಕಾರ್ ಡಿಕ್ಕಿ: ಅಪಘಾತದಲ್ಲಿ ಇಬ್ಬರ ದುರ್ಮರಣ

ಹೊಸಪೇಟೆ: ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಚಾಲಕ ವಿನಯ್(27), ಚೆನ್ನಬಸವ(28) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ Read more…

ಟೀಂ ಇಂಡಿಯಾ ತನ್ನದೇ ಸ್ಟೈಲ್ ಮೂಲಕ ವಿಶ್ವಕಪ್ ಮನೆಗೆ ತಂದಿದೆ: ರಾಷ್ಟ್ರಪತಿ, ಪ್ರಧಾನಿ, ಸಿಎಂ ಸೇರಿ ಗಣ್ಯರಿಂದ ಅಭಿನಂದನೆಗಳ ಮಹಾಪೂರ

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ T20 ವಿಶ್ವಕಪ್ ಫೈನಲ್ ಪಂದ್ಯವನ್ನು ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಟಿ20 ವಿಶ್ವಕಪ್ Read more…

ಶುಭ ಸುದ್ದಿ: KPSCಯಿಂದ ಕೃಷಿ ಇಲಾಖೆಯ 979 ಹುದ್ದೆ ಭರ್ತಿ

ಬೀದರ್: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 979 ಹುದ್ದೆಗಳ ಭರ್ತಿ ಮಾಡಲು ಕೆ.ಪಿ.ಎಸ್.ಸಿ.ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ Read more…

ಲೋಕಸಭೆ ಉಪ ಸಭಾಧ್ಯಕ್ಷ ಆಯ್ಕೆಗೆ ವಿನೂತನ ತಂತ್ರದ ಮೊರೆ ಹೋದ ‘ಇಂಡಿಯಾ’ ಕೂಟದ ಪ್ರಬಲ ಅಸ್ತ್ರ: ದಲಿತ ಸಂಸದ ಕಣಕ್ಕೆ

ನವದೆಹಲಿ: ಲೋಕಸಭೆ ಉಪ ಸಭಾಧ್ಯಕ್ಷರ ಆಯ್ಕೆ ಆಯ್ಕೆಯಲ್ಲಿ ‘ಇಂಡಿಯಾ’ ಮೈತ್ರಿಕೂಟ ವಿನೂತನ ತಂತ್ರದ ಮೊರೆ ಹೋಗಿದೆ. ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸಮಾಜವಾದಿ ಪಕ್ಷದ ಅವಧೇಶ್ ಪ್ರಸಾದ್ ಅವರನ್ನು ಕಣಕ್ಕಿಳಿಸುವ Read more…

ಮೋದಿ ಪ್ರಜಾಪ್ರಭುತ್ವವಾದಿಯಲ್ಲ: ಕ್ಯಾ.ಜಿ.ಆರ್. ಗೋಪಿನಾಥ್

ಮೈಸೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ದೇಶದ ಮತದಾರರು ಜಾತಿವಾದ, ಕೋಮುವಾದದ ವಿರುದ್ಧ ಮತ ಚಲಾಯಿಸಿದ್ದಾರೆ ಎಂದು ಉದ್ಯಮಿ ಕ್ಯಾ.ಜಿ.ಆರ್. ಗೋಪಿನಾಥ್ ಹೇಳಿದ್ದಾರೆ. ಮೈಸೂರು ಓಪನ್ ಫೋರಂ ಸಂಘಟನೆ Read more…

ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಸದ್ಯಕ್ಕೆ ಹಳೆ ದರ ಮುಂದುವರಿಕೆಗೆ ಸರ್ಕಾರ ನಿರ್ಧಾರ

ಬೆಂಗಳೂರು: ಮದ್ಯದ ದರ ಏರಿಕೆಗೆ ಸರ್ಕಾರ ಬ್ರೇಕ್ ಆಗಿದೆ. ಒಂದು ತಿಂಗಳ ಮಟ್ಟಿಗೆ ಹಳೆ ದರ ಮುಂದುವರೆಸಲು ನಿರ್ಧರಿಸಿದೆ. ಪಕ್ಕದ ರಾಜ್ಯಗಳ ದರಕ್ಕೆ ತಕ್ಕಂತೆ ಮದ್ಯದ ದರ ಪರಿಷ್ಕರಿಸಿ Read more…

ಕೌನ್ಸೆಲಿಂಗ್ ಮೂಲಕ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆಗೆ ಸರ್ಕಾರ ಆದೇಶ

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಾವಣೆಯನ್ನು ಪ್ರಸಕ್ತ ಸಾಲಿನಿಂದ ಕೌನ್ಸೆಲಿಂಗ್ ಮೂಲಕ ನಡೆಸಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಸೇವೆಗಳ ಶೀಘ್ರ ಪೂರೈಕೆ, Read more…

ಮನೆ ಗೋಡೆ ಅಂದ ಹೆಚ್ಚಿಸಲು ಹೀಗೆ ಮಾಡಿ ಅಲಂಕಾರ

ಮನೆ ಸುಂದರ ಮತ್ತು ಸ್ವಚ್ಛವಾಗಿರಬೇಕೆಂದು ಪ್ರತಿಯೊಬ್ಬರು ಬಯಸ್ತಾರೆ.  ಮನೆಯ ಅಲಂಕಾರಕ್ಕೆ, ಪೀಠೋಪಕರಣ, ಅಲಂಕಾರಿಕ ವಸ್ತುಗಳ ಜೊತೆ ಗೋಡೆಗಳ ಸೌಂದರ್ಯವೂ ಅಷ್ಟೇ ಮುಖ್ಯ. ಹೆಚ್ಚಿನ ಜನರು ದುಬಾರಿ ಮೌಲ್ಯದ ವಸ್ತುಗಳನ್ನಿಟ್ಟು Read more…

ಸಂಗಾತಿಯ ಮನದಲ್ಲೇನಿದೆ…..? ತಿಳಿಯಲು ಹೀಗೆ ಮಾಡಿ

ಕಾಲ ಬದಲಾದಂತೆ ಬದುಕಿನ ಶೈಲಿಯೂ ಬದಲಾಗಿದೆ. ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದು ಜವಾಬ್ದಾರಿಯುತ ಕೆಲಸವಾಗಿದೆ. ಕುಟುಂಬದವರು ನೋಡಿದ ಯುವಕ, ಯುವತಿಯನ್ನು ಮದುವೆಯಾಗುವವರ ನಡುವೆ ತಾವೇ ತಮಗಿಷ್ಟದ ಸಂಗಾತಿಯನ್ನು ಆಯ್ಕೆ Read more…

ಹೇರ್‌ ಕಲರ್‌ನಿಂದಾಗಿ ನಿಮ್ಮ ಕೂದಲು ಹಾಳಾಗಿದೆಯಾ……?

ಸ್ಟೈಲ್ ಲುಕ್‌ಗಾಗಿ ಹೇರ್‌ ಕಲರ್‌ ಮಾಡಿಸುತ್ತೇವೆ. ಆದರೆ ಈ ಹೇರ್‌ ಕಲರ್‌ನಿಂದಾಗಿ ಕೆಲವೊಮ್ಮೆ ಕೂದಲಿನ ನೈಜ ಸೌಂದರ್ಯ ಹಾಳಾಗಿ ಹೋದ ಉದಾಹರಣೆಗಳು ಎಷ್ಟೋ ಇವೆ. ಹೇರ್ ಕಲರ್ ಮಾಡಿ Read more…

ಮುಖದ ಸೌಂದರ್ಯ ಹಾಳು ಮಾಡುವ ಡಾರ್ಕ್ ಸರ್ಕಲ್‌ ಹೋಗಲಾಡಿಸಲು ಸರಳ ಮನೆಮದ್ದು

ಪುರುಷರು ಮತ್ತು ಮಹಿಳೆಯರು ಇಬ್ಬರನ್ನೂ ಕಾಡುವ ಸಮಸ್ಯೆಗಳಲ್ಲೊಂದು ಡಾರ್ಕ್‌ ಸರ್ಕಲ್.‌ ಕಣ್ಣುಗಳ ಕೆಳಗೆ ಮತ್ತು ಸುತ್ತಲೂ ಕಪ್ಪು ವೃತ್ತಗಳಾಗಿ ಮುಖದ ಸೌಂದರ್ಯವೇ ಹಾಳಾಗುತ್ತದೆ. ಒತ್ತಡ, ನಿದ್ರೆಯ ಕೊರತೆ, ಹಾರ್ಮೋನುಗಳ Read more…

ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮೋದನೆ: ಪ್ರಧಾನಿ ಮೋದಿಗೆ ಸಿಎಂ ನೇತೃತ್ವದ ನಿಯೋಗ ಮನವಿ

ನವದೆಹಲಿ: ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ನಿಯೋಗ ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮೋದನೆ ನೀಡುವ ಕುರಿತು ಮನವಿ ಮಾಡಿದೆ. ಬೆಂಗಳೂರು ನಗರಕ್ಕೆ ಕುಡಿಯುವ ನೀರು Read more…

ರೋಚಕ ಫೈನಲ್ ಪಂದ್ಯ ಗೆದ್ದ ಭಾರತ ಟಿ20 ‘ವಿಶ್ವ’ಕಪ್ ಚಾಂಪಿಯನ್

ಬ್ರಿಡ್ಜ್ ಟೌನ್: ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ ಗಳ ಅಂತರದ ರೋಚಕ ಜಯಗಳಿಸುವ ಮೂಲಕ ಭಾರತ ಐಸಿಸಿ ಟಿ20 ವಿಶ್ವಕಪ್ ಚಾಂಪಿಯನ್ ಆಗಿದೆ. ಎರಡನೇ ಬಾರಿಗೆ ಭಾರತ Read more…

ಕಡಿಮೆ ಕ್ಯಾಲೊರಿ ಆಹಾರ ಸೇವನೆಯಿಂದ ವೃದ್ಧಿಸುತ್ತದೆ ಆಯುಷ್ಯ

ರುಚಿಯಾಗಿದೆ ಎಂದು ಸ್ವಲ್ಪವೇ ಸ್ವಲ್ಪ ಹೆಚ್ಚಾಗಿ ತಿಂದುಬಿಟ್ಟರೂ ಸಹ ಅದನ್ನು ಕರಗಿಸಲು ನಾವೆಲ್ಲಾ ಸಾಕಷ್ಟು ಬಾರಿ ಕಾರ್ಡಿಯೋ, ಹೆಚ್ಚುವರಿ ವರ್ಕ್‌‌ಔಟ್‌ ಎಂದೆಲ್ಲಾ ಸಾಕಷ್ಟು ಮಾಡಿತ್ತೇವೆ. ಆದರೆ, ಹೆಚ್ಚಾಗಿ ತಿನ್ನುವುದರಿಂದ Read more…

ರಾತ್ರಿ ಅಪ್ಪಿ ತಪ್ಪಿಯೂ ಈ ಪದಾರ್ಥಗಳ ಸೇವನೆ ಬೇಡ……!

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಆರೋಗ್ಯಕರವಾದದ್ದನ್ನು ತಿನ್ನುವಂತೆ ವೈದ್ಯರು ಸಲಹೆ ನೀಡ್ತಾರೆ. ಅದೇ ರೀತಿ ರಾತ್ರಿ ಕೂಡ ಹೆಲ್ದಿ ಫುಡ್ಸ್‌ ಮಾತ್ರ ನೀವು ಸೇವಿಸಬೇಕು. ರಾತ್ರಿ ಆರೋಗ್ಯಕರ ಆಹಾರವನ್ನು ಸೇವಿಸದಿದ್ದರೆ Read more…

ಸುಲಭವಾಗಿ ʼಸಾಂಬಾರುʼ ಪುಡಿ ಮಾಡುವ ವಿಧಾನ

ಘಂ ಎನ್ನುವ ಸಾಂಬಾರು ಇದ್ದರೆ ಊಟ ಹೊಟ್ಟೆಗೆ ಹೋಗಿದ್ದೇ ತಿಳಿಯುವುದಿಲ್ಲ. ಆದರೆ ಈ ಸಾಂಬಾರು ಪುಡಿಯನ್ನು ಮಾಡುವುದು ಹೇಗೆ ಎಂಬ ಚಿಂತೆ ಎಲ್ಲರನ್ನೂ ಕಾಡುತ್ತದೆ. ಯಾವುದಾದರೂ ಒಂದು ಮಸಾಲಾ Read more…

ನಿಮಗೆ ಗೊತ್ತಾ…..? ದಿನನಿತ್ಯ ಬಳಸುವ ಈ ವಸ್ತುಗಳಿಗೆ ಇದೆ ಎಕ್ಸ್‌ ಪೈರಿ ಡೇಟ್

ಹಲ್ಲುಜ್ಜುವ ಬ್ರಷ್, ಟವೆಲ್ ಮುಂತಾದ ನಿತ್ಯ ಬಳಕೆಯ ವಸ್ತುಗಳನ್ನು ಬಳಸುವಾಗ, ಸಾಮಾನ್ಯವಾಗಿ ಅವುಗಳ ಎಕ್ಸ್‌ಪೈರಿ ಡೇಟ್‌ ಬಗ್ಗೆ ಗಮನ ಹರಿಸುವುದಿಲ್ಲ. ಅವು ಸಂಪೂರ್ಣವಾಗಿ ಹಾಳಾಗುವ ತನಕ ಅಥವಾ ಒಡೆಯುವವರೆಗೆ Read more…

ನಿಮಗೂ ಕತ್ತಲೆಯಲ್ಲಿ ಟಿವಿ ನೋಡುವ ಅಭ್ಯಾಸ ಇದೆಯಾ…..?

ಟಿವಿಯನ್ನು ನಿಯಮಿತ ದೂರದಿಂದ ನೋಡದೆ ಹೋದರೆ ಸ್ವಲ್ಪ ಸಮಯದಲ್ಲಿಯೇ ಕಣ್ಣಿಗೆ ಸಂಬಂಧಪಟ್ಟಂತಹ ಕಾಯಿಲೆಗಳು ಎದುರಾಗುವ ಸಾಧ್ಯತೆಗಳಿರುತ್ತವೆ. ರಾತ್ರಿ ವೇಳೆಯಲ್ಲಿ ಟಿವಿ ನೋಡುವಾಗ ಕೋಣೆಯಲ್ಲಿ ಲೈಟ್ ಆರಿಸಬಾರದು. ಹೌದು, ಟಿವಿಯನ್ನು Read more…

ಮನೆಯಲ್ಲೇ ಇದೆ ಗ್ಯಾಸ್ಟ್ರಿಕ್ ಸಮಸ್ಯೆಗೆ ಸರಳ ಪರಿಹಾರ

ಹೊಟ್ಟೆಯಲ್ಲಿ ಉರಿ, ಹೊಟ್ಟೆ ಬಿಗಿತ, ಹೊಟ್ಟೆ ನುಲಿಯುವುದು, ಎದೆ ಉರಿ ಇವೆಲ್ಲವೂ ಗ್ಯಾಸ್ಟ್ರಿಕ್ ನ ಲಕ್ಷಣಗಳು. ಕೆಲವೊಮ್ಮೆ ನಾವು ಸೇವಿಸಿದ ಆಹಾರದಿಂದಲೂ ಸಹ ಈ ರೀತಿಯ ತೊಂದರೆ ಕಾಣಿಸಿಕೊಳ್ಳುತ್ತದೆ. Read more…

ಲೈಂಗಿಕ ಜೀವನ ನಿರ್ಧರಿಸುತ್ತೆ ರಾತ್ರಿ ತಿನ್ನುವ ‘ಆಹಾರ’

ನೀವು ತಿನ್ನುವ ಆಹಾರ ನಿಮ್ಮ ದೇಹ, ಆರೋಗ್ಯದ ಮೇಲೊಂದೇ ಅಲ್ಲ ನಿಮ್ಮ ಸೆಕ್ಸ್ ಜೀವನದ ಮೇಲೂ ಪರಿಣಾಮ ಬೀರುತ್ತದೆ. ರಾತ್ರಿ ಸಂಗಾತಿಗಳಿಬ್ಬರು ಬಯಸಿದ್ರೂ ಕೆಲವೊಮ್ಮೆ ಸೆಕ್ಸ್ ಸಾಧ್ಯವಾಗುವುದಿಲ್ಲ. ಇದಕ್ಕೆ Read more…

ಭಾಗ್ಯಶಾಲಿಯಾಗಿರ್ತಾರೆ ಈ ದಿನಾಂಕದಂದು ಜನಿಸಿದ ʼಹುಡುಗಿʼಯರು

ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ Read more…

ಟಿ20 ವಿಶ್ವಕಪ್ ಫೈನಲ್: ಭಾರತಕ್ಕೆ ಆರಂಭಿಕ ಆಘಾತ

 ಬ್ರಿಡ್ಜ್ ಟೌನ್: ಬಾರ್ಬಡೋಸ್ ಬ್ರಿಜ್ ಟೌನ್ ಕೆನಿಂಗ್ ಸ್ಟನ್ ಓವೆಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು Read more…

BIG NEWS: ರಾಹುಲ್ ಗಾಂಧಿ ಭೇಟಿ ವೇಳೆ ರಾಜ್ಯದ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿದ ಸಿದ್ಧರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ದೆಹಲಿಯ ರಾಹುಲ್ ಗಾಂಧಿ ನಿವಾಸದಲ್ಲಿ ಸಿಎಂ ಭೇಟಿಯಾಗಿದ್ದು, ಉಭಯ ನಾಯಕರು ಪ್ರತ್ಯೇಕವಾಗಿ Read more…

ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ: ಆರೋಪಿ ಅರೆಸ್ಟ್

ಮಂಗಳೂರು: ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಎರಡು ದಿನಗಳ Read more…

ಐರನ್ ಲೇಡಿ ಆಫ್ ಇಂಡಿಯಾ ಖ್ಯಾತಿಯ ಖುದ್ಸಿಯಾ ನಜೀರ್ ಗೆ ಸಿಎಂ ಅಭಿನಂದನೆ

ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್ ಯುನೈಟೆಡ್ ಮಾಸ್ಟರ್ಸ್ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ಐರನ್ ಲೇಡಿ ಆಫ್ ಇಂಡಿಯಾ ಖ್ಯಾತಿಯ ಖುದ್ಸಿಯಾ Read more…

ಇಂದು ಟಿ ಟ್ವೆಂಟಿ ವಿಶ್ವಕಪ್ ಫೈನಲ್ ಪಂದ್ಯ; ಗೆಲ್ಲಲಿದೆಯಾ ಭಾರತ ತಂಡ ?

ಇಂದು ಟಿ 20 ವಿಶ್ವಕಪ್ ನ ಫೈನಲ್ ನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮುಖಮುಖಿಯಾಗುತ್ತಿದ್ದು, ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಟಿ20 ವಿಶ್ವಕಪ್ ಪ್ರಾರಂಭವಾದ ವರ್ಷದಲ್ಲೇ ಭಾರತ Read more…

’14’ ಚಿತ್ರದ ಟ್ರೈಲರ್ ರಿಲೀಸ್

ಲಕ್ಷ್ಮಿ ಶ್ರೀನಿವಾಸ್ ನಿರ್ದೇಶನದ 14 ಚಿತ್ರದ  ಟ್ರೈಲರನ್ನು ಇಂದು ತೆಲುಗು ಫಿಲಂ ನಗರ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ Read more…

ಕೆಎಂಎಫ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಒಂದು ಕೋಟಿ ಲೀಟರ್ ಹಾಲು ಸಂಗ್ರಹ

ಬೆಂಗಳೂರು: ಕೆ.ಎಂ.ಎಫ್‌. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಹಾಲಿನ ಸಂಗ್ರಹಣೆ 1 ಕೋಟಿ ಲೀಟರ್‌ ದಾಟಿದೆ. ಜೂನ್‌ 28 ರಂದು ರಾಜ್ಯದಲ್ಲಿ ಒಂದು ಕೋಟಿ ರೂ.ಗೂ ಅಧಿಕ ಹಾಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...