alex Certify Live News | Kannada Dunia | Kannada News | Karnataka News | India News - Part 465
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ದರ್ಶನ್‌ಗೆ ಹೆಚ್ಚಾಯ್ತಾ ಹಿತ ಶತ್ರುಗಳ ಕಾಟ ? : ಭಾರಿ ವೈರಲ್ ಆಗುತ್ತಿದೆ ‘ಡಿ ಬಾಸ್’ ಟ್ವೀಟ್

ಬೆಂಗಳೂರು : ಕನ್ನಡ ಸಿನಿಮಾರಂಗದ ಸ್ಟಾರ್ ನಟ ದರ್ಶನ್ ಗೆ ಕನ್ನಡ ಚಿತ್ರರಂಗದಲ್ಲಿ ಭಾರಿ ದೊಡ್ಡ ಅಭಿಮಾನಿ ಬಳಗವಿದೆ. ಕೆಲವು ತಿಂಗಳುಗಳಿಂದ ನಟ ದರ್ಶನ್ ಹಲವು ವಿವಾದಕ್ಕೆ ಒಳಗಾಗಿದ್ದರು. Read more…

500 ರೂ. ಮುಖಬೆಲೆಯ ನೋಟುಗಳ ʻಸಿಂಧುತ್ವʼದ ಬಗ್ಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

ಸಾಮಾಜಿಕ ಮಾಧ್ಯಮಗಳ ಆಗಮನದೊಂದಿಗೆ, ವಿವಿಧ ರೀತಿಯ ನಕಲಿ ಅಭಿಯಾನಗಳು ಹೆಚ್ಚು ಸದ್ದು ಮಾಡುತ್ತಿರುತ್ತವೆ. ಈ ನಡುವೆ 500 ರೂಪಾಯಿ ನೋಟುಗಳು ಅಮಾನ್ಯವಾಗಿವೆ ಎಂಬ ಅಭಿಯಾನ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. Read more…

BREAKING : ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಿಂದ ಕುಖ್ಯಾತ ‘ರೌಡಿಶೀಟರ್’ ಎಸ್ಕೇಪ್

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಿಂದ ಕುಖ್ಯಾತ ರೌಡಿಶೀಟರ್ ಓರ್ವ ಎಸ್ಕೇಪ್ ಆದ ಘಟನೆ ಇಂದು ಮುಂಜಾನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮಾಗಲು ತಾಲೂಕಿನ ರೌಡಿಶೀಟರ್ ಪೂರ್ಣೇಶ್ ಎಂಬಾತ ಚಿಕ್ಕಮಗಳೂರಿನ Read more…

BIG NEWS: ಕಬ್ಬಿನ ಗದ್ದೆಯಲ್ಲಿ ನವಿಲುಗಳ ಮಾರಣ ಹೋಮ; ವಿಷ ಹಾಕಿ ಹತ್ಯೆ ಮಾಡಿರುವ ಶಂಕೆ

ಬೆಳಗಾವಿ: ಕಬ್ಬಿನ ಗದ್ದೆಯೊಂದರಲ್ಲಿ ಸಾಲು ಸಾಲು ನವಿಲುಗಳು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರಾಷ್ಟ್ರ ಪಕ್ಷಿ ನವಿಲು ಕಬ್ಬಿನ ಗದ್ದೆಯಲ್ಲಿ Read more…

ಹಿಂದೂಗಳಿಗೆ ರಾಮ ಒಬ್ಬನೇ ದೇವರಾ? ಕಾಳವ್ವ, ದುರ್ಗವ್ವ ದೇವರಲ್ವಾ? : ಸಚಿವ ಆರ್.ಬಿ. ತಿಮ್ಮಾಪುರ

ಹುಬ್ಬಳ್ಳಿ : ಹಿಂದೂಗಳಿಗೆ ರಾಮ ಒಬ್ಬನೇ ದೇವರಾ? ಕಾಳವ್ವ, ಹನುಮಂತ, ದುರ್ಗವ್ವ ದೇವರಲ್ವಾ? ಎಂದು ಸಚಿವ ಆರ್.ಬಿ. ತಿಮ್ಮಾಪುರ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳಿಗೆ ರಾಮ ಒಬ್ಬನೇ Read more…

ತೆರಿಗೆ ಆದಾಯ ಹಂಚಿಕೆ : ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ-CM ಸಿದ್ದರಾಮಯ್ಯ

ಬೆಂಗಳೂರು : ತೆರಿಗೆ ಆದಾಯ ಹಂಚಿಕೆಯಿಂದ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 2021-22ನೇ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯವೊಂದರಿಂದಲೇ Read more…

ಭಾರತದ ಟಾಪ್-10 ಕೊಳಕು ನಗರಗಳ ಪಟ್ಟಿ ಪ್ರಕಟ | Swachh Survekshan Rankings 2023:

ನವದೆಹಲಿ: ಪಶ್ಚಿಮ ಬಂಗಾಳದ ಹೌರಾ ಭಾರತದ ಅತ್ಯಂತ ಕೊಳಕು ನಗರವಾಗಿದೆ ಎಂದು ಇತ್ತೀಚೆಗೆ ಬಿಡುಗಡೆಯಾದ ವಾರ್ಷಿಕ ಸ್ವಚ್ಛತಾ ಸಮೀಕ್ಷೆ ‘ಸ್ವಚ್ಛ ಸರ್ವೇಕ್ಷಣ್’ ತಿಳಿಸಿದೆ. ವಿಶೇಷವೆಂದರೆ, 1 ಲಕ್ಷಕ್ಕೂ ಹೆಚ್ಚು Read more…

BIG NEWS: ಯುವನಿಧಿ ಯೋಜನೆ ಯುವ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ; ಸರ್ಕಾರದ ವಿರುದ್ಧ ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ

ಶಿವಮೊಗ್ಗ: ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ಯುವನಿಧಿ ಕಾರ್ಯಕ್ರಮದ ವಿರುದ್ಧ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಇನ್ನೆರಡು ತಿಂಗಳಲ್ಲಿ Read more…

BREAKING : ನಾಡದ್ರೋಹಿ ‘MES’ ಗೆ ಮತ್ತೊಂದು ಶಾಕ್ : ನಾಮಫಲಕಗಳಲ್ಲಿ ‘ಬೆಳಗಾವಿ’ ಎಂದು ಬರೆಯಲು ಪಾಲಿಕೆ ಸೂಚನೆ

ಬೆಳಗಾವಿ : ನಾಡದ್ರೋಹಿ ಎಂಇಎಸ್ ಗೆ ಬೆಳಗಾವಿ ಮಹಾನಗರ ಪಾಲಿಕೆ ಮತ್ತೊಂದು ಶಾಕ್ ನೀಡಿದ್ದು, ನಾಮಫಲಕಗಳಲ್ಲಿ ‘ಬೆಳಗಾವಿ’ ಎಂದು ಕಡ್ಡಾಯವಾಗಿ ಬರೆಯಲು ಪಾಲಿಕೆ ಸೂಚನೆ ನೀಡಿದೆ. ಹೌದು, ನಾಮಫಲಕದಲ್ಲಿ Read more…

BIG UPDATE : ʻಯೆಮೆನ್ʼ ನಲ್ಲಿ ʻಹೌತಿʼಗಳ ವಿರುದ್ಧ ಅಮೆರಿಕ ದಾಳಿ : ದೃಢಪಡಿಸಿದ ಅಧಿಕಾರಿಗಳು

ವಾಷಿಂಗ್ಟನ್: ಕೆಂಪು ಸಮುದ್ರದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಯೆಮೆನ್ ನಲ್ಲಿ ಹೌತಿಗಳ ವಿರುದ್ಧ ದೇಶದ ಮಿಲಿಟರಿ ಹೆಚ್ಚುವರಿ ದಾಳಿಗಳನ್ನು ನಡೆಸುತ್ತಿದೆ ಎಂದು ಯುಎಸ್ ಅಧಿಕಾರಿಗಳು ದೃಢಪಡಿಸಿದ್ದಾರೆ. ಯೆಮೆನ್ ಉಗ್ರಗಾಮಿ Read more…

BIG UPDATE : ಗಾಝಾ ಮೇಲೆ ಇಸ್ರೇಲ್ ದಾಳಿ : ಪ್ಯಾಲೆಸ್ಟೈನ್ ಸಾವಿನ ಸಂಖ್ಯೆ 23,708 ಕ್ಕೆ ಏರಿಕೆ

ಗಾಝಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 23,708 ಕ್ಕೆ ಏರಿದೆ ಎಂದು ಗಾಝಾ ಮೂಲದ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಇಸ್ರೇಲ್ Read more…

ರೈತರೇ ಗಮನಿಸಿ : ʻಪಿಎಂ ಕಿಸಾನ್ ಯೋಜನೆʼಯ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಈ ರೀತಿ ಚೆಕ್ ಮಾಡಿ

ಕೇಂದ್ರ ಸರ್ಕಾರವು ರೈತರಿಗಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ನಡೆಸುತ್ತಿದ್ದು, ಈ ಯೋಜನೆಯಲ್ಲಿ ಅರ್ಹ ರೈತರಿಗೆ  2-2 ಸಾವಿರ ರೂಪಾಯಿಗಳ ಮೂರು ಕಂತುಗಳನ್ನು ವರ್ಷವಿಡೀ ನೀಡಲಾಗುತ್ತದೆ Read more…

BREAKING : ರಾಯಚೂರಿನಲ್ಲಿ ಹಿಟ್ & ರನ್ ಗೆ ಸ್ಥಳದಲ್ಲೇ ಕುರಿಗಾಹಿ ಬಲಿ

ರಾಯಚೂರು : ಹಿಟ್ ಅಂಡ್ ರನ್ ಗೆ ಕುರಿಗಾಹಿ ಬಲಿಯಾದ ಘಟನೆ  ರಾಯಚೂರು ಬಳಿಯ ಪವರ್ ಗ್ರೀಡ್ ಸಮೀಪ ನಡೆದಿದೆ. ಮೃತನನ್ನು ತೆಲಂಗಾಣದ ಕೆಟಿ ದೊಡ್ಡಿಯ ಶಿವು (35) Read more…

‘ಕ್ರಿಕೆಟ್ ಪ್ರೇಮಿ’ಗಳಿಗೆ ಗುಡ್ ನ್ಯೂಸ್ : T-20 ಪಂದ್ಯ ನಡೆಯುವ ದಿನದಂದು ಹೆಚ್ಚುವರಿ ‘BMTC’ ಬಸ್ ಸಂಚಾರ

ಬೆಂಗಳೂರು : ಕ್ರಿಕೆಟ್ ಪ್ರೇಮಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದ್ದು, ಟಿ20 ಪಂದ್ಯ ವೀಕ್ಷಿಸಲು ತೆರಳುವವರಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಜನವರಿ 17 ರಂದು ಬೆಂಗಳೂರಿನ ಚಿನ್ನಸ್ವಾಮಿ Read more…

ʻDRDOʼನ ʻಆಕಾಶ್ ಕ್ಷಿಪಣಿʼ ಪರೀಕ್ಷೆ ಯಶಸ್ವಿ | Watch video

ಒಡಿಶಾ : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಶುಕ್ರವಾರ ಒಡಿಶಾ ಕರಾವಳಿಯ ಚಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ಐಟಿಆರ್) ನಿಂದ ಹೊಸ ತಲೆಮಾರಿನ ಆಕಾಶ್ (ಆಕಾಶ್-ಎನ್ಜಿ) Read more…

BIG NEWS: ಪ್ರೀತಿಸುವಂತೆ ಯುವಕನಿಂದ ಕಿರುಕುಳ; ಮನನೊಂದ ಯುವತಿ ಆತ್ಮಹತ್ಯೆ

ಹಾಸನ: ಯುವಕನೊಬ್ಬ ಪ್ರೀತಿಸುವಂತೆ ಯುವತಿಗೆ ನಿರಂತರವಾಗಿ ಕಿರುಕುಳ ಕೊಟ್ಟು, ಕೊಲೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ Read more…

‘Jai Shri Ram’ : ನಾಸಿಕ್‌ನ ಗಂಗಾ ಗೋದಾವರಿ ಸಂಘದ ಸಂದರ್ಶಕರ ಪುಸ್ತಕದಲ್ಲಿ ‘ಜೈ ಶ್ರೀ ರಾಮ್’ ಎಂದು ಬರೆದ ಪ್ರಧಾನಿ ಮೋದಿ

ನಾಸಿಕ್: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಗೋದಾವರಿ ನದಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಇಲ್ಲಿನ ಗಂಗಾ ಗೋದಾವರಿ ಪಂಚಕೋಟಿ ಪುರೋಹಿತ್ ಸಂಘದ ಕಚೇರಿಯಲ್ಲಿ ಸಂದರ್ಶಕರ ಪುಸ್ತಕದಲ್ಲಿ “ಜೈ Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಶೀಘ್ರವೇ 14 ಸಾವಿರಕ್ಕೂ ಹೆಚ್ಚು ಉದ್ಯೋಗಗಳ ಸೃಷ್ಟಿ

ಬೆಂಗಳೂರು : ರಾಜ್ಯದಲ್ಲಿ ನೂತನ ಉದ್ಯಮಗಳ ಸ್ಥಾಪನೆಯಾಗಲಿದೆ,ಉದ್ಯೋಗ ಸೃಷ್ಟಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದರು. ಶುಕ್ರವಾರ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ Read more…

ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ..!

ಬೆಂಗಳೂರು : ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ ಎದುರಾಗಿದ್ದು, ಖಾಸಗಿ ಬಸ್ ಗಳು ಟಿಕೆಟ್ ದರವನ್ನು ಹೆಚ್ಚಳ ಮಾಡಿದೆ. ಹಬ್ಬದ ಸೀಸನ್ ಬಂದರೆ ಸಾಕು ಖಾಸಗಿ Read more…

BIG NEWS: ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು; 8 ಶಂಕಿತ ಉಗ್ರರ ವಿರುದ್ಧ NIA ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ 8 ಶಂಕಿತ ಉಗ್ರರ ವಿರುದ್ಧ ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಚಾರ್ಜ್ ಶೀಟ್ ಸಲ್ಲಿಕೆ Read more…

Alert : ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಇನ್ನೊಂದೇ ತಿಂಗಳು ಬಾಕಿ

ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸೂಚನೆ ನೀಡಿದ್ದು, ಫೆಬ್ರವರಿ Read more…

BIG NEWS: ಅಪಹರಣಕಾರರೆಂದು ತಿಳಿದು ಮೂವರು ಸಾಧುಗಳ ಮೇಲೆ ಸ್ಥಳೀಯರಿಂದ ಮನಬಂದಂತೆ ಥಳಿತ

ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಮೂವರು ಸಾಧುಗಳ ಮೇಲೆ ಗುಂಪೊಂದು ಮನಬಂದಂತೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಉತ್ತರ ಪ್ರದೇಶ ಮೂಲದ ಮೂವರು Read more…

ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಮೂವರು ಸಾಧುಗಳ ಮೇಲೆ ಪಶ್ಚಿಮ ಬಂಗಾಳದಲ್ಲಿ ಹಲ್ಲೆ| Watch video

ನವದೆಹಲಿ: ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ಸಾಧುಗಳ ಗುಂಪನ್ನು ಗುಂಪೊಂದು ಥಳಿಸುತ್ತಿರುವುದನ್ನು ತೋರಿಸುವ ವೀಡಿಯೊ ವೈರಲ್ ಆದ ನಂತರ ಭಾರತೀಯ ಜನತಾ ಪಕ್ಷವು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ Read more…

ಲೈಂಗಿಕ ಕಿರುಕುಳ ನೀಡಿ ಬಾಲಕಿ ಗರ್ಭಿಣಿ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿಯಾದ ಪ್ರಕರಣದಲ್ಲಿ ಭದ್ರಾವತಿಯ 19 ವರ್ಷದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ Read more…

ಮಕರ ಸಂಕ್ರಾಂತಿ ಹಬ್ಬ: ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟು; KSRTC ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು: ಈ ಬಾರಿ ಮಕರ ಸಂಕ್ರಮಣ ಹಬ್ಬಕ್ಕೆ ಸಾಲು ಸಾಲು ರಜೆಗಳು ಸಿಕ್ಕಿವೆ. ಹಾಗಾಗಿ ಹಬ್ಬಕ್ಕೆ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ Read more…

BREAKING : ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ 4ನೇ ಬಾರಿಗೆ ಇಡಿ ಸಮನ್ಸ್

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ನಾಲ್ಕನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ. ಜನವರಿ 18 ರಂದು ಕೇಂದ್ರ Read more…

BREAKING : ತೆಲಂಗಾಣದಲ್ಲಿ ಘೋರ ದುರಂತ : ನಡು ರಸ್ತೆಯಲ್ಲಿ ವೋಲ್ವೋ ಬಸ್ ಹೊತ್ತಿ ಉರಿದು ಮಹಿಳೆ ಸಜೀವ ದಹನ!

ಹೈದರಾಬಾದ್‌ : ತೆಲಂಗಾಣದ  ಜೋಗುಲಾಂಬಾ ಗಡ್ವಾಲ್ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನಡು ರಸ್ತೆಯಲ್ಲಿ ವೋಲ್ವೋ ಬಸ್‌ ಹೊತ್ತಿ ಉರಿದು ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಜೋಗಲಾಂಬಾ Read more…

BIG NEWS: ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾದ ಯುವಕ

ಬೆಂಗಳೂರು: ಪ್ರೀತಿಸಿದ ಯುವತಿ ಕೈಕೊಟ್ಟ ಹಿನ್ನೆಲೆಯಲ್ಲಿ ಮನನೊಂದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ಸುಭಾಷ್ ನಗರದ ಮನೆಯಲ್ಲಿ ಫ್ಯಾನ್ Read more…

BREAKING : ಯೆಮೆನ್ ನಲ್ಲಿ ಹೌತಿ ಬಂಡುಕೋರರ ವಿರುದ್ಧ ಅಮೆರಿಕ ದಾಳಿ | Houthis in Yemen

ಕೆಂಪು ಸಮುದ್ರದಲ್ಲಿ ಉದ್ವಿಗ್ನತೆಯ ಮಧ್ಯೆ, ಯೆಮೆನ್ನಲ್ಲಿ ಹೌತಿಗಳ ವಿರುದ್ಧ ದೇಶದ ಮಿಲಿಟರಿ ಹೆಚ್ಚುವರಿ ದಾಳಿಗಳನ್ನು ನಡೆಸುತ್ತಿದೆ ಎಂದು ಯುಎಸ್ ಅಧಿಕಾರಿಗಳು ದೃಢಪಡಿಸಿದ್ದಾರೆ. ಯೆಮೆನ್ ಉಗ್ರಗಾಮಿ ಗುಂಪು ಹೌತಿಗಳ ಅನೇಕ Read more…

ʻತಂದೆಯೇ ನಿಮ್ಮ ದೇವರುʼ, ʻಜೀವನಾಂಶʼವನ್ನು ನಿರಾಕರಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

ನವದೆಹಲಿ : ತಂದೆ ದೇವರಿದ್ದಂತೆ, ಪ್ರೀತಿಯಿಂದ ನೋಡಿಕೊಳ್ಳುವುದು ಮಗನ ಕರ್ತವ್ಯವಾಗಿದ್ದು, ತಂದೆಗೆ ಯಾವುದೇ ಕಾರಣಕ್ಕೂ ಜೀವನಾಂಶವನ್ನು ನಿರಾಕರಿಸುವಂತಿಲ್ಲ ಎಂದು ಜಾರ್ಖಂಡ್‌ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಮಗನಿಗೆ ಮಾಸಿಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...