alex Certify Live News | Kannada Dunia | Kannada News | Karnataka News | India News - Part 466
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ‘ಅಮರನಾಥ ಯಾತ್ರೆ’ ಆರಂಭ : ಮೊದಲ ದಿನ 6,000 ಯಾತ್ರಾರ್ಥಿಗಳ ದರ್ಶನ ನಿರೀಕ್ಷೆ

ಶ್ರೀನಗರ: ಅಮರನಾಥ ಯಾತ್ರೆ 2024 ಶನಿವಾರ ಪ್ರಾರಂಭವಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬೇಸ್ ಕ್ಯಾಂಪ್ ನಿಂದ ಯಾತ್ರಾರ್ಥಿಗಳ ಮೊದಲ ತಂಡ ಪವಿತ್ರ ಗುಹೆಗೆ ತೆರಳಿದೆ. ಅಮರನಾಥ ದರ್ಶನಕ್ಕೆ Read more…

Rain Alert Karnataka : ರಾಜ್ಯದ ಹಲವೆಡೆ ಮುಂದಿನ 7 ದಿನ ಭಾರಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ 7 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಕಡೆ ಕಳೆದ 1 ವಾರದಿಂದ ಭರ್ಜರಿ ಮಳೆಯಾಗುತ್ತಿದ್ದು, Read more…

‘ಎಲ್ಲಾ 136 ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯರನ್ನು ಸಿಎಂ ಮಾಡಿದ್ದಾರೆ’ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಕಾಂಗ್ರೆಸ್ ನ ಎಲ್ಲಾ 136 ಶಾಸಕರು ಸಿದ್ದರಾಮಯ್ಯ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿದ್ದಾರೆ ಮತ್ತು ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು Read more…

ವಾಟ್ಸಾಪ್ ವೆಬ್ ನಲ್ಲಿ ‘Meta AI’ ಬಳಸುವುದು ಹೇಗೆ..? ಇಲ್ಲಿದೆ ಹಂತ ಹಂತದ ಮಾಹಿತಿ

ಮೆಟಾ ಎಐ ಅಂತಿಮವಾಗಿ ಭಾರತಕ್ಕೆ ಬಂದಿದೆ ! ನೀವು ವಾಟ್ಸಾಪ್, ಫೇಸ್ಬುಕ್, ಮೆಸೆಂಜರ್, ಇನ್ಸ್ಟಾಗ್ರಾಮ್ ಅಥವಾ meta.ai ಪೋರ್ಟಲ್ ಅನ್ನು ಬಳಸುತ್ತಿದ್ದರೆ, ಮೆಟಾ ಎಐ ನಿಮ್ಮ ದೈನಂದಿನ ಸಾಮಾಜಿಕ Read more…

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಡಿಸಿ ಕಚೇರಿ ಎದುರು ಅಹೋರಾತ್ರಿ ಧರಣಿ ಕುಳಿತ ಮಾಜಿ ಸಚಿವ ಶ್ರೀರಾಮುಲು

ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮೂರು ಬೇಡಿಕೆಗಳನ್ನು ಮುಂದಿಟ್ಟು ಮಾಜಿ ಸಚಿವ ಬಿ.ಶ್ರೀರಾಮುಲು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶ್ರೀರಾಮುಲು Read more…

2 ತಿಂಗಳಿನಿಂದ ‘ಗೃಹಲಕ್ಷ್ಮಿ’ ಹಣ ಬರ್ತಿಲ್ಲ ; ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ |Gruha Lakshmi Scheme

ಬೆಂಗಳೂರು : 2 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಗೃಹಲಕ್ಷ್ಮಿ Read more…

BIG NEWS: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ: ಮತ್ತೆ 10 ಕೋಟಿ ವಶಕ್ಕೆ ಪಡೆದ SIT

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಮತ್ತೆ 10 ಕೋಟಿ ಹಣ ವಶಕ್ಕೆ ಪಡೆದಿದ್ದಾರೆ. ಬಾರ್, ಹೊಟೇಲ್, Read more…

ಭೂಕುಸಿತ ಸಾಧ್ಯತೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯಲ್ಲಿ ಜುಲೈನಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಡಳಿತ ನಿಷೇಧಿಸಿದೆ. ಭಾರಿ ವಾಹನಗಳ ಸಂಚಾರದಿಂದ ಭೂಕುಸಿತ ಉಂಟಾಗುವ ಸಾಧ್ಯತೆ Read more…

ದಿನಕ್ಕೆ 6 ಕಾಫಿ ಅಂದ್ರೆ 6 ಚಮಚ ಸಕ್ಕರೆ…..! ಹಾಗಾದ್ರೆ ನೀವು ಮಿಸ್ ಮಾಡದೆ ಓದಿ ಈ ಲೇಖನ

ಅತಿಯಾದ್ರೆ ಅಮೃತವೂ ವಿಷ ಅಂತಾರೆ. ಸಕ್ಕರೆಗೆ ಈ ಮಾತು ಸರಿಯಾಗಿ ಹೊಂದುತ್ತದೆ. ಹೆಚ್ಚುತ್ತಿರುವ ಜಂಕ್ ಸೇವನೆ, ಕ್ಯಾಂಡಿ, ಬೇಕರಿ ಉತ್ಪನ್ನ, ಟೊಮ್ಯಾಟೊ ಸಾಸ್, ಪ್ರೊಟೀನ್ ಬಾರ್ ಆಹಾರ ಪದ್ಧತಿಯಿಂದ Read more…

ಜುಲೈ 5ಕ್ಕೆ ತೆರೆ ಮೇಲೆ ಬರಲಿದೆ ಶಶಿಕುಮಾರ್ ಪುತ್ರನ ‘ಕಾದಾಡಿ’ ಸಿನಿಮಾ

ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ನಾಯಕನಾಗಿ ಅಭಿನಯಿಸಿರುವ ಕಾದಾಟ ಚಿತ್ರ ಇದೆ ಜುಲೈ 5ಕ್ಕೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ Read more…

ಗಮನಿಸಿ : ಜುಲೈ 1 ರಿಂದ ದೇಶಾದ್ಯಂತ ಈ ಹೊಸ ನಿಯಮಗಳು ಜಾರಿ |New rules from july 1

ನವದೆಹಲಿ : ಜುಲೈ ತಿಂಗಳು ಅನೇಕ ಪ್ರಮುಖ ಬದಲಾವಣೆಗಳನ್ನು ತರುತ್ತಿದೆ. ಜುಲೈ 1 ರಿಂದ, ಆದಾಯ ತೆರಿಗೆ ರಿಟರ್ನ್ಸ್, ಬ್ಯಾಂಕಿಂಗ್ ನಿಯಮಗಳಲ್ಲಿನ ಬದಲಾವಣೆಗಳು ಮತ್ತು ಇಂಧನ ಬೆಲೆಗಳಲ್ಲಿ ಸಂಭವನೀಯ Read more…

ವರ್ಗಾವಣೆ ಕೋರಿದ ಶಿಕ್ಷಕರ ಸಂಖ್ಯೆ ಭಾರಿ ಇಳಿಕೆ

ಬೆಂಗಳೂರು: ಶಿಕ್ಷಕರ ವರ್ಗಾವಣೆ ಅರ್ಜಿ ಸಂಖ್ಯೆ ಭಾರಿ ಇಳಿಕೆಯಾಗಿದೆ. ವರ್ಗಾವಣೆ ಕೋರಿ ಶಿಕ್ಷಕರು ಸಲ್ಲಿಸುತ್ತಿದ್ದ ಅರ್ಜಿ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿದರೆ 10 ಸಾವಿರದಷ್ಟು ಕಡಿಮೆಯಾಗಿದೆ. ಈ ವರ್ಷ Read more…

BIG NEWS : ಧಾರ್ಮಿಕ ಸ್ವಾತಂತ್ರ್ಯ ಹರಣ ಕುರಿತು ವರದಿ ; ಅಮೆರಿಕಕ್ಕೆ ಭಾರತ ತಿರುಗೇಟು

ನವದೆಹಲಿ : ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕದ ವಿದೇಶಾಂಗ ಇಲಾಖೆಯ 2023ರ ವರದಿಯನ್ನು ಭಾರತ ಸ್ಪಷ್ಟವಾಗಿ ತಿರಸ್ಕರಿಸಿ ಅಮೆರಿಕಾಗೆ ತಿರುಗೇಟು ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) Read more…

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ರಕ್ಷಿಸಿದ ನಾಯಿ

ಮಂಗಳೂರು: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೊಬ್ಬರನ್ನು ನಾಯಿ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ನಡೆದಿದೆ. ಪತಿಯೊಂದಿಗೆ ಜಗಳವಾಡಿದ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳಲು ನಾಲ್ಕು Read more…

BIG NEWS : ಇಂದು ಸಿಎಂ ‘ಅರವಿಂದ್ ಕೇಜ್ರಿವಾಲ್’ CBI ಕಸ್ಟಡಿ ಅಂತ್ಯ, ದೆಹಲಿ ಕೋರ್ಟ್ ಗೆ ಹಾಜರು.!

ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮೂರು ದಿನಗಳ  CBI ಕಸ್ಟಡಿ ಅಂತ್ಯಗೊಳ್ಳುತ್ತಿದ್ದಂತೆ ಸಿಬಿಐ ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ. ಸಿಬಿಐ ಐದು ದಿನಗಳ ಕಸ್ಟಡಿಯನ್ನು Read more…

ವಾಲ್ಮೀಕಿ ನಿಗಮ ಹಗರಣ: ಮತ್ತೊಬ್ಬ ಆರೋಪಿ ಅರೆಸ್ಟ್, 10 ಕೋಟಿ ರೂ. ವಶಕ್ಕೆ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಮುಂದುವರೆದಿದ್ದು, ಹೈದರಾಬಾದ್ ನಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಶ್ರೀನಿವಾಸ್ ಬಂಧಿತ ಆರೋಪಿ. ಬೆಂಗಳೂರಿನ ಎಂಜಿ ರಸ್ತೆಯ ಬ್ಯಾಂಕ್ ನಿಂದ Read more…

JOB ALERT : 9995 ‘IBPS’ RRB ಬ್ಯಾಂಕ್ ಹುದ್ದೆ ನೇಮಕಾತಿ ; ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ಗ್ರೂಪ್ ಎ ಆಫೀಸರ್ (ಸ್ಕೇಲ್-1, 2 ಮತ್ತು 3) ಮತ್ತು ಗ್ರೂಪ್ ಬಿ ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗಳಿಗೆ ನೇಮಕಾತಿ Read more…

BREAKING : ಮುಂಬೈ-ನಾಗ್ಪುರ ಎಕ್ಸ್ಪ್ರೆಸ್ ವೇಯಲ್ಲಿ ಭೀಕರ ಅಪಘಾತ : 7 ಮಂದಿ ಸಾವು, ಐವರಿಗೆ ಗಾಯ

ಮುಂಬೈ-ನಾಗ್ಪುರ  ಎಕ್ಸ್ ಪ್ರೆಸ್ ವೇಯಲ್ಲಿ 2 ಕಾರುಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ ಐದು ಮಂದಿ ಗಾಯಗೊಂಡಿದ್ದಾರೆ. ಮುಂಬೈನಿಂದ Read more…

BIG NEWS : ದೆಹಲಿಯಲ್ಲಿ ಇಂದು ಪ್ರಧಾನಿ ಮೋದಿ-ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು : ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ಮೋದಿಯನ್ನು ಭೇಟಿಯಾಗಲಿದ್ದಾರೆ. ರಾಜ್ಯದ ಅಭಿವೃದ್ದಿ ಯೋಜನೆಗಳಿಗೆ ಅನುದಾನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮೋದಿ Read more…

ರಾಜ್ಯದಲ್ಲಿ ಪಹಣಿ -ಆಧಾರ್ ಜೋಡಣೆಗೆ ಶರವೇಗ: 1.75 ಕೋಟಿ ಆರ್.ಟಿ.ಸಿ.ಗೆ ಆಧಾರ್ ಲಿಂಕ್

ಬೆಂಗಳೂರು: ರಾಜ್ಯದಲ್ಲಿ ಪಹಣಿ -ಆಧಾರ್ ಜೋಡಣೆ ಕಾರ್ಯ ಶರವೇಗದಲ್ಲಿ ನಡೆಯುತ್ತಿದ್ದು, 4 ಕೋಟಿ ಪಹಣಿಗಳ ಪೈಕಿ 1.75 ಕೋಟಿ ಪಹಣಿಗಳಿಗೆ ಆಧಾರ್ ಜೋಡಣೆಯಾಗಿದೆ. ಕಂದಾಯ ಇಲಾಖೆಯಿಂದ ಉಳಿದ ಪಹಣಿಗಳಿಗೆ Read more…

BREAKING : ಶಿವಮೊಗ್ಗದಲ್ಲಿ ಭೀಕರ ಅಪಘಾತ ; ಆಂಬುಲೆನ್ಸ್ ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು..!

ಶಿವಮೊಗ್ಗ : ಆ್ಯಂಬುಲೆನ್ಸ್ ಗೆ ಬೈಕ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ತಡರಾತ್ರಿ ನಡೆದಿದೆ. ಮೃತರನ್ನು ಪ್ರಸನ್ನ Read more…

ಹಾಲಿನ ದರ ಏರಿಕೆ ವಿರೋಧಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ವಿರೋಧಿಸಿ ಇಂದು ಬೆಂಗಳೂರು ಸೇರಿ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, Read more…

ಗೂಗಲ್ ಟ್ರಾನ್ಸ್ ಲೇಟ್ ನಲ್ಲಿ ತುಳು ಭಾಷೆ ಸೇರ್ಪಡೆ |Tulu Translate Google

ಬೆಂಗಳೂರು : ಬೊಕ್ಕ, ದಾದಾ, ಅಮ್ಮೇರ್, ಅಪ್ಪೇರ್, ಎಂಚಿನ..ನೀವು ಈ ಭಾಷೆಯನ್ನು ಕೇಳಿರುತ್ತೀರಿ. ಇದು ತುಳು ಭಾಷೆಯಾಗಿದ್ದು, ಕೆಲವರಿಗೆ ಅರ್ಥವಾಗುತ್ತದೆ, ಆದರೆ ಕೆಲವರಿಗೆ ಮಾತನಾಡುವುದಕ್ಕೆ ಬರಲ್ಲ. ತುಳು ಭಾಷೆ Read more…

BIG NEWS : ನಿರ್ಮಾಪಕ ಪುಷ್ಕರ್ ಗೆ ಬಡ್ಡಿ ದಂಧೆಕೋರರ ಕಿರುಕುಳ , ನಾಲ್ವರ ವಿರುದ್ಧ FIR ದಾಖಲು.!

ಬೆಂಗಳೂರು : ಸಿನಿಮಾ ನಿರ್ಮಾಪಕ ಪುಷ್ಕರ್ ಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಪುಷ್ಕರ್ ಅವರು ನೀಡಿದ ದೂರು ಆಧರಿಸಿ ಸಹಕಾರ Read more…

ವರ್ಷಾನುಗಟ್ಟಲೇ ಒಂದು ಅಥವಾ ಎರಡೇ ಟೂತ್ ಬ್ರಷ್ ಬಳಸುತ್ತಿದ್ದೀರಾ….? ಹಾಗಾದ್ರೆ ಓದಿ ಈ ಸ್ಟೋರಿ

ಬಹುತೇಕ ಜನರು ತಾವು ಯಾವುದೇ ವಸ್ತುವನ್ನು ಖರೀದಿಸುವ ಮೊದಲು ಮತ್ತು ವಿಶೇಷವಾಗಿ ಅದು ಆಹಾರ ಪದಾರ್ಥವಾಗಿದ್ದಾಗ ಅದರ ಮುಕ್ತಾಯ ದಿನಾಂಕವನ್ನು ಪರಿಶೀಲಿಸುತ್ತಾರೆ. ಮುಕ್ತಾಯ ದಿನಾಂಕವು ಉತ್ಪನ್ನವು ನಿರುಪಯುಕ್ತವಾಗುವ ದಿನಾಂಕವನ್ನು Read more…

BREAKING : ಗದಗದಲ್ಲಿ ಪೊಲೀಸರ ಮೇಲೆಯೇ ಸಿನಿಮೀಯ ಶೈಲಿಯಲ್ಲಿ ಅಟ್ಯಾಕ್, ಆರೋಪಿ ಸಮೇತ ದುಷ್ಕರ್ಮಿಗಳು ಎಸ್ಕೇಪ್.!

ಬೆಂಗಳೂರು : ಪೊಲೀಸರ ಮೇಲೆಯೇ ದುಷ್ಕರ್ಮಿಗಳು ಸಿನಿಮೀಯ ಶೈಲಿಯಲ್ಲಿ ಅಟ್ಯಾಕ್ ಮಾಡಿ ಆರೋಪಿಗಳ ಸಮೇತ ಎಸ್ಕೇಪ್ ಆದ ಘಟನೆ ನಗರದ ಬೆಟಗೇರಿ ರೈಲ್ವೆ ಅಂಡರ್ ಬ್ರಿಜ್ಜ್ ಬಳಿ ಈ Read more…

10 ಸಾವಿರ ಅಂಗನವಾಡಿ ಮೇಲ್ದರ್ಜೆಗೆ, ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣೆ: ಗೌರವಧನ ಹೆಚ್ಚಳದ ಭರವಸೆ

ಬೆಳಗಾವಿ: ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಮೊದಲ ಹಂತದಲ್ಲಿ 10,000 ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

JOB ALERT : ‘ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್’ ನಲ್ಲಿ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತದ ರಕ್ಷಣಾ ಸಚಿವಾಲಯದ ಅಡಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್’ ನಲ್ಲಿ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ Read more…

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎಫ್ಐಆರ್ ರದ್ದು ಕೋರಿ ಬಿ.ಎಸ್.ವೈ. ಅರ್ಜಿ

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. Read more…

BREAKING : ಅಂಡಮಾನ್ ಸಮುದ್ರದಲ್ಲಿ 4.5 ತೀವ್ರತೆಯ ಪ್ರಬಲ ಭೂಕಂಪ |Earthquake

ನವದೆಹಲಿ: ಅಂಡಮಾನ್ ಸಮುದ್ರದಲ್ಲಿ ಶುಕ್ರವಾರ ರಾತ್ರಿ ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. ಎನ್ಸಿಎಸ್ ಪ್ರಕಾರ, ರಾತ್ರಿ 10:46 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...