alex Certify Live News | Kannada Dunia | Kannada News | Karnataka News | India News - Part 466
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ದೆಹಲಿ- NCR ನಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ : ‘ಅಫ್ಘಾನ್’ನಲ್ಲೂ ಕಂಪಿಸಿದ ಭೂಮಿ

ದೆಹಲಿ- NCR’ ನಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದೆ. ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಗುರುವಾರ ಕಡಿಮೆ ಸಾಂದ್ರತೆಯ ಭೂಕಂಪ ಸಂಭವಿಸಿದೆ. ಯಾವುದೇ ಪ್ರಾಣಹಾನಿ ಅಥವಾ Read more…

BREAKING : ಬೆಳಗಾವಿಯಲ್ಲಿ ಹಲ್ಲಿ ಬಿದ್ದಿದ್ದ ಕ್ಷೀರಭಾಗ್ಯದ ಹಾಲು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥ

ಬೆಳಗಾವಿ : ಹಲ್ಲಿ ಬಿದ್ದಿದ್ದ ಕ್ಷೀರಭಾಗ್ಯದ ಹಾಲು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ Read more…

BREAKING : ಜಮ್ಮು-ಕಾಶ್ಮೀರ, ದೆಹಲಿ ಸುತ್ತಾಮುತ್ತ 6.2 ತೀವ್ರತೆಯ ಭೂಕಂಪ |Earthquake

ನವದೆಹಲಿ : ಜಮ್ಮು ಕಾಶ್ಮೀರ,   ದೆಹಲಿ ಹಾಗೂ ಎನ್ ಸಿ ಆರ್ ಸುತ್ತಾಮುತ್ತ  ಮಧ್ಯಾಹ್ನ ಭೂಕಂಪನವಾಗಿದೆ ಎಂಬ ಮಾಹಿತಿ ಮಾಹಿತಿ ಲಭ್ಯವಾಗಿದೆ. ಪೂಂಚ್ , ದೆಹಲಿ ಹಾಗೂ ಎನ್ Read more…

BIG NEWS: ವಿಮಾನದಲ್ಲಿಯೇ ‘ರಾಮ ನಾಮ ಜಪ’ ಬರೆದ ಕಾಂಗ್ರೆಸ್ ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು: ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿರುವ ವಿಚಾರವಾಗಿ ಒಂದೆಡೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ Read more…

‘ಸಮೋಸಾ ಪ್ರಿಯ’ರೇ ಇಲ್ನೋಡಿ : ಆಲೂಗಡ್ಡೆಯನ್ನು ಕಾಲುಗಳಿಂದ ತುಳಿಯುತ್ತಿರುವ ವಿಡಿಯೋ ವೈರಲ್ |Watch Video

ಮಧ್ಯಪ್ರದೇಶದ ಪನ್ನಾದ ಹೋಟೆಲ್ ಒಂದರಲ್ಲಿ ವ್ಯಕ್ತಿಯೊಬ್ಬ ಸಮೋಸಾಕ್ಕಾಗಿ ಆಲೂಗಡ್ಡೆಯನ್ನು ಕಾಲುಗಳಿಂದ ಪುಡಿಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಅಜಯ್ಘರ್ ಪ್ರದೇಶದ ಪ್ರಸಿದ್ಧ ಚಟ್ಟೋರಿ Read more…

BIG NEWS: ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಕೇಸ್: 34 ಸ್ಕ್ಯಾನಿಂಗ್ ಸೆಂಟರ್ ಸೀಜ್; 156 ನಕಲಿ ವೈದ್ಯರು ಪತ್ತೆ

ಬೆಂಗಳೂರು: ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ರಾಜ್ಯಾದ್ಯಂತ ನಡೆಸಿದ ದಾಳಿಯಲ್ಲಿ ಈವರೆಗೆ 34 ಅನಧಿಕೃತ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಸೀಜ್ Read more…

ಗಮನಿಸಿ : ‘ATM’ ನಿಂದ ನಕಲಿ ನೋಟುಗಳು ಬಂದರೆ ಚಿಂತಿಸ್ಬೇಡಿ, ಜಸ್ಟ್ ಈ ಕೆಲಸ ಮಾಡಿ

ದೇಶದಲ್ಲಿ ಡಿಜಿಟಲ್ ವಹಿವಾಟು ಪ್ರಾರಂಭವಾದಾಗಿನಿಂದ ಜನರು ತಮ್ಮ ನಗದು ವಹಿವಾಟುಗಳನ್ನು ಕಡಿಮೆ ಮಾಡಿದ್ದಾರೆ. ಎಲ್ಲರೂ ಆನ್ ಲೈನ್ ವಹಿವಾಟು ನಡೆಸುತ್ತಿದ್ದಾರೆ. ಆದರೆ ಹಣ ತೆಗೆಯಲು ಬ್ಯಾಂಕ್ ಅಥವಾ ಎಟಿಎಂಗಳಿಗೆ Read more…

‘ಯುವನಿಧಿ’ ಯೋಜನೆ ಕುರಿತು ಮಹತ್ವದ ಮಾಹಿತಿ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಯುವ ದಿನದಿನದಂದು ಶಿವಮೊಗ್ಗದಲ್ಲಿ ಜಾರಿಯಾಗುತ್ತಿರುವ ಕಾಂಗ್ರೆಸ್ ಸರ್ಕಾರದ ಮಹತ್ವದ 5ನೇ ಗ್ಯಾರಂಟಿಯಾದ “ಯುವನಿಧಿ” ಯೋಜನೆ ನಮ್ಮ ಯುವಜನತೆಯ ಭವಿಷ್ಯಕ್ಕೆ ಭರವಸೆಯ ಬೆಳಕಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ Read more…

BREAKING : ಜ.31ರಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭ, ಮಹಿಳಾ ರೈತರಿಗೆ ಭರ್ಜರಿ ಕೊಡುಗೆ ಸಾಧ್ಯತೆ

ನವದೆಹಲಿ : ಜನವರಿ 31 ರಿಂದ ಫೆಬ್ರವರಿ 9 ರವರೆಗೆ ನಡೆಯಲಿರುವ ಬಜೆಟ್ ಅಧಿವೇಶನಕ್ಕೆ ಸಂಸತ್ತು ಸಜ್ಜಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟನಾ Read more…

ʻನಾವೂ ರಾಮಭಕ್ತರೇ……ʼ ಬಿಜೆಪಿಯವರಂತೆ ರಾಮನ ಹೆಸರಲ್ಲಿ ರಾಜಕಾರಣ ಮಾಡುವವರಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಮಮಂದಿರಕ್ಕೆ ನಮ್ಮ ವಿರೋಧವಲ್ಲ, ಮಂದಿರದ ಹೆಸರಲ್ಲಿ ಬಿಜೆಪಿ ಮಾಡುತ್ತಿರುವ ರಾಜಕಾರಣಕ್ಕೆ ನಮ್ಮ ವಿರೋಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೂ ರಾಮಭಕ್ತರೇ, Read more…

ನಿಮ್ಮ ಮೊಬೈಲ್ ನಲ್ಲೇ ‘ಗಣರಾಜ್ಯೋತ್ಸವ ಪರೇಡ್’ ಲೈವ್ ವೀಕ್ಷಿಸ್ಬೋದು, ಇಲ್ಲಿದೆ ಮಾಹಿತಿ |Republic Day 2024

ನವದೆಹಲಿ : ಈ ವರ್ಷ ಭಾರತವು ತನ್ನ 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. 1950 ರಲ್ಲಿ ಭಾರತೀಯ ಸಂವಿಧಾನವನ್ನು ಅಂಗೀಕರಿಸಿದ ದಿನವನ್ನು ಜನವರಿ 26 ರಂದು ಆಚರಿಸುತ್ತದೆ. ದೆಹಲಿಯಲ್ಲಿ Read more…

ಸಂಸತ್ ಉಲ್ಲಂಘನೆ ಪ್ರಕರಣ : ಗುಜರಾತ್‌ ನಲ್ಲಿ ಆರೋಪಿಗಳ ಮಂಪರು ಪರೀಕ್ಷೆ| Parliament security breach

ನವದೆಹಲಿ :  ಕಳೆದ ತಿಂಗಳು ಸಂಸತ್ ಭವನದಲ್ಲಿ ಭದ್ರತಾ ಲೋಪದ ಪ್ರಕರಣದಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಬ್ಬರು ಯುವಕರು Read more…

BIG NEWS: ಕಾಂಗ್ರೆಸ್ ನ ತುಷ್ಟೀಕರಣದ ಪರಾಕಾಷ್ಠೆಯನ್ನು ಜನರು ಗಮನಸುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಬೆಂಗಳೂರು: ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿರುವ ಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ Read more…

Be Alert : ಕೋವಿಡ್ ಎಫೆಕ್ಟ್ : ಬೆಂಗಳೂರಿನ ಶೇ 30.ರಷ್ಟು ಮಂದಿಗೆ ಗೊರಕೆ ಸಮಸ್ಯೆ , ಇರಲಿ ಈ ಎಚ್ಚರ

ಬೆಂಗಳೂರು : ಕೋವಿಡ್ ಸೋಂಕಿನ ಪರಿಣಾಮದ ಹಿನ್ನೆಲೆ ಬೆಂಗಳೂರಿನ ಶೇ 30.ರಷ್ಟು ಮಂದಿಗೆ ಗೊರಕೆ ಸಮಸ್ಯೆ ಹೆಚ್ಚಳವಾಗುತ್ತಿದೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಶೇ 30 ರಷ್ಟು ಮಂದಿಗೆ ಗೊರಕೆ Read more…

‘Ram Naam Maha Yagna’ : ಜನವರಿ 14 ರಿಂದ 25 ರವರೆಗೆ ಅಯೋಧ್ಯೆಯಲ್ಲಿ ‘ರಾಮ್ ನಾಮ್ ಮಹಾ ಯಜ್ಞ’

ನವದೆಹಲಿ: ಅಯೋಧ್ಯೆಯ ಸರಯೂ ನದಿಯ ದಡದಲ್ಲಿ 1,008 ನರ್ಮದೇಶ್ವರ ಶಿವಲಿಂಗಗಳನ್ನು ಸ್ಥಾಪಿಸುವ ಭವ್ಯ ‘ರಾಮ್ ನಾಮ್ ಮಹಾ ಯಜ್ಞ’ ಜನವರಿ 14 ರಿಂದ 25 ರವರೆಗೆ ನಡೆಯಲಿದೆ. ಮಹಾ Read more…

ವಿದ್ಯಾರ್ಥಿಗಳ ಗಮನಕ್ಕೆ : ‘NMMS’ ಪರೀಕ್ಷೆಯ ಕೀ ಉತ್ತರ ಪ್ರಕಟ, ಆಕ್ಷೇಪಣೆ ಆಹ್ವಾನ

ಬೆಂಗಳೂರು : 2023-24ನೇ ಸಾಲಿನ NMMS ಪರೀಕ್ಷೆಯ ಕೀ ಉತ್ತರಗಳನ್ನು ಮಂಡಳಿಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು 16.01.2024ರ ಸಂಜೆ 5.30 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು Read more…

BREAKING : ಭಾರತದಲ್ಲಿ ಒಂದೇ ದಿನ 514 ಹೊಸ ಕರೋನಾ ಪ್ರಕರಣಗಳು ಪತ್ತೆ, ಮೂವರು ಸಾವು

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 514 ಹೊಸ ಕರೋನವೈರಸ್ ಪ್ರಕರಣಗಳು ವರದಿಯಾಗಿದ್ದು, ಮೂವರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ Read more…

BREAKING : ಬಿಹಾರದಲ್ಲಿ ಇಬ್ಬರು ದಲಿತ ಅಪ್ರಾಪ್ತೆಯರ ಮೇಲೆ ಅತ್ಯಾಚಾರ, ಓರ್ವ ಬಾಲಕಿ ಸಾವು

ಬಿಹಾರದ ಪಾಟ್ನಾದ ಹಿಂದೂನಿ ಬಧರ್ ಪ್ರದೇಶದಲ್ಲಿ ಇಬ್ಬರು ದಲಿತ ಅಪ್ರಾಪ್ತ ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ ಎಸಗಲಾಗಿದೆ. ಘಟನೆಯಲ್ಲಿ ಓರ್ವ ಸಂತ್ರಸ್ತೆ ತೀವ್ರ ಗಾಯಗೊಂಡಿದ್ದು, ಇನ್ನೋರ್ವ ಬಾಲಕಿ ಮೃತಪಟ್ಟಿದ್ದಾಳೆ. ಇಬ್ಬರೂ Read more…

BIG NEWS : ಗುಜರಾತ್ ನಲ್ಲಿ ವಿಶ್ವದ ಅತಿದೊಡ್ಡ ʻಗ್ರೀನ್ ಪವರ್ ಹಬ್ʼ ಸ್ಥಾಪನೆ : ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ : ಗುಜರಾತ್ ನಲ್ಲಿ ಶೀಘ್ರವೇ ವಿಶ್ವದ ಅತಿದೊಡ್ಡ ʻಗ್ರೀನ್ ಪವರ್ ಹಬ್ʼ ಸ್ಥಾಪನೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ವೈಬ್ರೆಂಟ್ ಗುಜರಾತ್ ಶೃಂಗಸಭೆ Read more…

ಅಪಹರಣ, ಅತ್ಯಾಚಾರ ಆರೋಪ : ನೇಪಾಳಿ ಆಧ್ಯಾತ್ಮಿಕ ನಾಯಕ ‘ಬುದ್ಧ ಬಾಯ್’ ಅರೆಸ್ಟ್

ಕಠ್ಮಂಡು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಹಲವಾರು ಅನುಯಾಯಿಗಳ ಕಣ್ಮರೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ‘ಬುದ್ಧ ಬಾಯ್’ ಎಂದು ಕರೆಯಲ್ಪಡುವ ರಾಮ್ ಬಹದ್ದೂರ್ ಬಾಮ್ಜಾನ್ Read more…

BIG NEWS : ಆಕ್ಸ್ಫರ್ಡ್ ವಿವಿಯಿಂದ ಮೊದಲ ʻನಿಪಾಹ್ ವೈರಸ್ʼ ಲಸಿಕೆಯ ಮಾನವ ಪರೀಕ್ಷೆ ಆರಂಭ | Nipah virus vaccine

ನವದೆಹಲಿ: ಕೇರಳ, ಭಾರತ ಮತ್ತು ಏಷ್ಯಾದ ಇತರ ಭಾಗಗಳಲ್ಲಿ ಹರಡಲು ಕಾರಣವಾದ ನಿಪಾಹ್ ವೈರಸ್ ವಿರುದ್ಧ ಸಂಭಾವ್ಯ ಲಸಿಕೆಗಾಗಿ ಆಕ್ಸ್ಫರ್ಡ್ ವಿಶ್ವವಿದ್ಯಾಲಯವು ಮಾನವ ಪರೀಕ್ಷೆಯನ್ನು ಪ್ರಾರಂಭಿಸಿದೆ. ಅಸ್ತಿತ್ವದಲ್ಲಿರುವ ಯಾವುದೇ Read more…

3 Roses ಹೆಸರಲ್ಲಿ ನಕಲಿ ಟೀ ಪುಡಿ ತಯಾರಿ; ಮನೆ ಮೇಲೆ ಪೊಲೀಸರ ದಾಳಿ

ಬೆಂಗಳೂರು: ನಕಲಿ 3 ರೋಜಸ್ ಟೀ ಪೌಡರ್ ತಯಾರಿಸುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, 200 ಕೆಜಿ ನಕಲಿ ಟೀ ಪೌಡರ್, ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ Read more…

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭೇಟಿಯಾದ ರಾಜನಾಥ್ ಸಿಂಗ್ : ರಕ್ಷಣೆ, ವ್ಯಾಪಾರದ ಕುರಿತು ಮಹತ್ವದ ಚರ್ಚೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ 10 ಡೌನಿಂಗ್ ಸ್ಟ್ರೀಟ್ ನಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ವಿಷಯಗಳ ಬಗ್ಗೆ ಚರ್ಚಿಸಿದರು. ಹಿರಿಯ Read more…

BREAKING : ʻಸ್ವಚ್ಛ ಸರ್ವೇಕ್ಷಣ ಪ್ರಶಸ್ತಿ 2023ʼ ಪ್ರಕಟ : ಇಂದೋರ್, ಸೂರತ್ ಭಾರತದ ಸ್ವಚ್ಛ ನಗರಗಳು

ನವದೆಹಲಿ : ಇಂದೋರ್ ಮತ್ತು ಸೂರತ್ ಭಾರತದ ಸ್ವಚ್ಛ ನಗರಗಳಾಗಿ ಆಯ್ಕೆಯಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಇಂದೋರ್ ಸತತ ಏಳನೇ ಬಾರಿಗೆ ಕಿರೀಟವನ್ನು ಪಡೆದರೆ, Read more…

Be Alert : ರಾಜ್ಯದಲ್ಲಿದ್ದಾರೆ ನಕಲಿ ವೈದ್ಯರು, 156 ಮಂದಿ ಪತ್ತೆ |Fake Doctors

ಬೆಂಗಳೂರು : ರಾಜ್ಯಾದ್ಯಂತ ‘ಸ್ಕ್ಯಾನಿಂಗ್ ಸೆಂಟರ್’ ಗಳ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿ 156 ನಕಲಿ ವೈದ್ಯರನ್ನು ಪತ್ತೆ ಹಚ್ಚಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆಸಿ Read more…

ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ʻವಿದ್ಯಾರ್ಥಿವೇತನʼ ಖಾತೆಗೆ ಜಮಾ!

ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 2023-24ನೇ ಸಾಲಿನ ವಿದ್ಯಾರ್ಥಿವೇತನವನ್ನು ಬಿಡುಗಡೆ ಮಾಡಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ Read more…

BIG NEWS: ಲಕ್ಷಾಂತರ ರೂಪಾಯಿ ಸಂಬಳದ ಕೆಲಸ ಬಿಟ್ಟು ಟೆಕ್ಕಿಯೊಬ್ಬ ಪಿಂಪ್ ಆದ ಕಥೆಯಿದು; ಹೈಟೆಕ್ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಮೂವರು ಅರೆಸ್ಟ್

ಬೆಂಗಳೂರು: ಲಕ್ಷಾಂತರ ರೂಪಾಯಿ ಸಂಬಂಳದ ಟೆಕ್ಕಿಯೊಬ್ಬ ದುರಾಸೆಗೆ ಬಿದ್ದು ಸ್ಟಾಕ್ ಮಾರ್ಕೆಟ್ ನಲ್ಲಿ ಹಣ ತೊಡಗಿಸಿ ಕೋಟಿ ಕೋಟಿ ಹಣ ಕಳೆದುಕೊಂಡಿದ್ದ. ಆದರೆ ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿದ್ದ ಆತ Read more…

‘ಅನ್ನಭಾಗ್ಯಕ್ಕೆ ಅಕ್ಕಿ ಇಲ್ಲ, ಧರ್ಮದ ಹೆಸರಲ್ಲಿ ಮನೆ ಮನೆಗೆ ಅಕ್ಷತೆ ಕೊಡ್ತಿದ್ದಾರೆ’ : ಸಚಿವ ಮಹದೇವಪ್ಪ ಕಿಡಿ

ಬೆಂಗಳೂರು : ಅನ್ನ ಭಾಗ್ಯಕ್ಕೆ ಅಕ್ಕಿ ಇಲ್ಲ, ಧರ್ಮದ ಹೆಸರಲ್ಲಿ ಮನೆ ಮನೆಗೆ ಅಕ್ಷತೆ ಕೊಡ್ತಿದ್ದಾರೆ ಎಂದು ಕೇಂದ್ರದ ವಿರುದ್ಧ ಸಚಿವ ಹೆಚ್.ಸಿ ಮಹದೇವಪ್ಪ ಕಿಡಿಕಾರಿದ್ದಾರೆ. ಈ ಬಗ್ಗೆ Read more…

Job News : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಗೃಹ ಸಚಿವಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ನವದೆಹಲಿ : ಗೃಹ ಸಚಿವಾಲಯದಲ್ಲಿ ಉದ್ಯೋಗ (ಸರ್ಕಾರಿ ನೌಕರಿ) ಪಡೆಯುವ ಕನಸು ಕಾಣುತ್ತಿರುವವರಿಗೆ ಗುಡ್‌ ನ್ಯೂಸ್‌ , ಸೀನಿಯರ್ ರಿಸೆಪ್ಷನ್ ಆಫೀಸರ್ ಮತ್ತು ಜೂನಿಯರ್ ರಿಸೆಪ್ಷನ್ ಆಫೀಸರ್ ಹುದ್ದೆಗಳಿಗೆ Read more…

ದುಬೈನಲ್ಲಿ ಹುಲಿ-ಹೆಬ್ಬಾವುಗಳ ಜೊತೆ ಆಟವಾಡಿದ ನಟ ದರ್ಶನ್ : ‘ಹುಷಾರು ಬಾಸ್’ ಎಂದ ಫ್ಯಾನ್ಸ್..!

ಬೆಂಗಳೂರು : ‘ಚಾಲೆಂಜಿಂಗ್ ಸ್ಟಾರ್’ , ನಟ ದರ್ಶನ್ ಕಾಟೇರ ಸಿನಿಮಾದ ಸಕ್ಸಸ್ ಬಳಿಕ ವಿದೇಶಕ್ಕೆ ಹಾರಿದ್ದಾರೆ. ದುಬೈನಲ್ಲಿ ಮಸ್ತ್ ಎಂಜಾಯ್ ಮಾಡುತ್ತಿರುವ ನಟ ದರ್ಶನ್ ಫೋಟೋಗಳು ಸೋಶಿಯಲ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...