alex Certify Live News | Kannada Dunia | Kannada News | Karnataka News | India News - Part 467
ಕನ್ನಡ ದುನಿಯಾ
    Dailyhunt JioNews

Kannada Duniya

‘ಉಗುರು’ಗಳು ಹಳದಿ ಬಣ್ಣಕ್ಕೆ ತಿರುಗಿದರೆ ಹೀಗೆ ಮಾಡಿ

ಉಗುರುಗಳು ಕೈಗಳ ಸೌಂದರ್ಯವನ್ನು ಹೆಚ್ಚಿಸುತ್ತದೆ. ಆದರೆ ಕೆಲವೊಮ್ಮೆ ಆಮ್ಲಜನಕದ ಕೊರತೆಯಿಂದ ಉಗುರು ಹಳದಿ ಬಣ್ಣಕ್ಕೆ ತಿರುಗುತ್ತದೆ. ಇದು ಕೈಗಳ ಅಂದವನ್ನು ಕೆಡಿಸುತ್ತದೆ. ಹಳದಿ ಉಗುರು ಹೋಗಲಾಡಿಸಿ ಹೊಳಪುಳ್ಳ ಸುಂದರ Read more…

ಹೊಳೆಯುವ ಮುಖ ನಿಮ್ಮದಾಗಿಸಿಕೊಳ್ಳಲು ಬೆಸ್ಟ್ ಈ ʼಪ್ಯಾಕ್ʼ

ಎಲ್ಲರಿಗೂ ತಮ್ಮ ಕೂದಲು, ಮುಖ ಹೊಳೆಯುತ್ತಿರಬೇಕು ಎಂಬ ಆಸೆ ಇರುತ್ತದೆ. ಹಾಗಾಗಿ ದುಬಾರಿ, ಕ್ರೀಮ್, ಶಾಂಪೂ ತಂದು ಉಪಯೋಗಿಸುತ್ತಾರೆ. ಆದರೆ ಇದು ಕೇವಲ ತಾತ್ಕಾಲಿಕ ಫಲಿತಾಂಶ ನೀಡುತ್ತದೆ. ನೈಸರ್ಗಿಕವಾಗಿ Read more…

ಗಮನಿಸಿ : ಆ.25 ಕ್ಕೆ ‘KAS’ ಪೂರ್ವಭಾವಿ ಪರೀಕ್ಷೆ ನಿಗದಿ |KAS Preliminary-Exam

ಬೆಂಗಳೂರು : ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆ ಮುಂದೂಡಲಾಗಿದ್ದು, ಆ 25 ಕ್ಕೆ ನಿಗದಿ ಮಾಡಲಾಗಿದೆ. ಹೌದು, 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ Read more…

ಅತ್ಯಾಚಾರದಿಂದ 8 ತಿಂಗಳ ಗರ್ಭಿಣಿಯಾಗಿದ್ದ ಬಾಲಕಿ ಸಾವು: ವಿವಾಹಿತನ ವಿರುದ್ಧ ಆಕ್ರೋಶ

ಕಲಬುರಗಿ: ಅತ್ಯಾಚಾರದಿಂದ ಎಂಟು ತಿಂಗಳ ಗರ್ಭಿಣಿಯಾಗಿದ್ದ 13 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಘಟನೆ ಖಂಡಿಸಿ ಬಾಲಕಿಯ ಸಂಬಂಧಿಕರು, ಬಡಾವಣೆಯ ನಿವಾಸಿಗಳು, ದಲಿತ ಸಂಘಟನೆಯ ಮುಖಂಡರು ಕಲಬುರಗಿ ಕೆಬಿಎನ್ ಆಸ್ಪತ್ರೆ Read more…

ಇಳಿಬಿದ್ದ ತ್ವಚೆಯನ್ನು ಲಿಫ್ಟ್ ಮಾಡುತ್ತೆ ಈ ʼಫೇಸ್ ಪ್ಯಾಕ್ʼ

ನಮಗೆ ವಯಸ್ಸಾದಂತೆ ನಮ್ಮ ತ್ವಚೆಗೂ ವಯಸ್ಸಾಗುತ್ತದೆ. ಈ ಸಮಯದಲ್ಲಿ ತ್ವಚೆ ತನ್ನ ಬಿಗಿ ಕಳೆದುಕೊಳ್ಳುವುದು ಸಹಜ. ಹುಬ್ಬಿನ ಕೆಳಭಾಗ ಇಳಿ ಬೀಳುವುದು, ಕೆನ್ನೆಯ ಚರ್ಮ ಸಡಿಲವಾಗುವುದು ಸಹಜ ಪ್ರಕ್ರಿಯೆ. Read more…

ಭಾಷೆ ಬಳಕೆ ಅನುಕೂಲತೆಗೆ ಸಂಬಂಧಿಸಿದ ವಿಷಯ: ಹೈಕೋರ್ಟ್

ಬೆಂಗಳೂರು: ಭಾಷಾ ಬಳಕೆ ಅನುಕೂಲತೆಗೆ ಸಂಬಂಧಿಸಿದ ವಿಷಯ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, ಆಡಳಿತದಲ್ಲಿ ಕನ್ನಡ ಬಗ್ಗೆ ಸರ್ಕಾರಕ್ಕೆ ಸೂಚಿಸಲು ನಿರಾಕರಿಸಿದೆ. ಕನ್ನಡ ಭಾಷೆಗೆ ಸರ್ಕಾರದ ಇಲಾಖೆಗಳು ಮತ್ತು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿವಿಧ ಸೌಲಭ್ಯಗಳಿಗಾಗಿ ಅರ್ಜಿ

ದಾವಣಗೆರೆ: ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಕೃಷಿಹೊಂಡ, ಪ್ಯಾಕ್‍ಹೌಸ್, ಟ್ರ್ಯಾಕ್ಟರ್ 20 ಪಿಟಿಒ ಎಚ್‍ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ Read more…

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ: ದೇಶಾದ್ಯಂತ ಪೊಲೀಸ್ ಠಾಣೆಗಳಲ್ಲಿ ವಿಶೇಷ ಕಾರ್ಯಕ್ರಮ: ಇಲ್ಲಿದೆ ಮಾಹಿತಿ

ನವದೆಹಲಿ: ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿರುವುದರಿಂದ ದೇಶದಾದ್ಯಂತ ಎಲ್ಲಾ 17,500 ಪೊಲೀಸ್ ಠಾಣೆಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೊಸ ಕ್ರಿಮಿನಲ್ ಕಾನೂನುಗಳ ಪ್ರಮುಖ Read more…

ರಾಜ್ಯದಲ್ಲಿ ಸುಗಮ ಸಂಚಾರಕ್ಕಾಗಿ ವಿವಿಧ ರಸ್ತೆ ಅಭಿವೃದ್ಧಿ ಯೋಜನೆಗಳ ಅನುಮೋದನೆಗೆ ಕೇಂದ್ರಕ್ಕೆ ಮನವಿ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಸಿಎಂ ಸಿದ್ಧರಾಮಯ್ಯ, ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ Read more…

ಪುಟ್ಟ ಮಕ್ಕಳ ಪೋಷಕರು ತಿಳಿದುಕೊಳ್ಳಿ ಈ ವಿಷಯ

ಮಕ್ಕಳ ಆರೋಗ್ಯದ ಬಗ್ಗೆ ಗಮನ ಹರಿಸುವುದು ಪಾಲಕರ ಜವಾಬ್ದಾರಿ. ಕೆಲವೊಂದು ರೋಗಗಳು ಹುಟ್ಟಿನಿಂದಲೇ ಮಗುವನ್ನು ಕಾಡುತ್ತೆ. ಅದರಲ್ಲಿ ಸ್ವಲೀನತೆ ಅಂದ್ರೆ ಆಟಿಸಂ ಕೂಡ ಒಂದು. ಆಟಿಸಂ ಒಂದು ಮಾನಸಿಕ Read more…

ಬಟ್ಟೆ ಮೇಲಿನ ಅರಿಶಿನದ ಕಲೆಗಳನ್ನು ಈ ವಿಧಾನದಿಂದ ನಿಮಿಷಗಳಲ್ಲಿ ನಿವಾರಿಸಬಹುದು

ಬಟ್ಟೆಗಳ ಮೇಲೆ ಯಾವುದೇ ಕಲೆ ಬಿದ್ದರೂ ಸುಲಭವಾಗಿ ತೆಗೆಯಬಹುದು. ಆದರೆ ಅರಿಶಿನದ ಕಲೆಗಳನ್ನು ತೆಗೆಯಲು ತುಂಬಾ ಕಷ್ಟವಾಗುತ್ತದೆ. ಅದರಲ್ಲೂ ಬಿಳಿ ಬಟ್ಟೆಗಳಿಗೆ ತಗುಲಿದ ಅರಿಶಿನ ಕಲೆಯನ್ನು ನಿವಾರಿಸುವುದು ಬಹಳ Read more…

ತಲೆಹೊಟ್ಟು ಸಮಸ್ಯೆ ಇರುವವರು ಈ ‘ಆಹಾರ’ ಸೇವಿಸಿ

ದಟ್ಟವಾದ ಕೇಶ ರಾಶಿ ಎಂದರೆ ಎಲ್ಲರಿಗೂ ಇಷ್ಟ. ಆದರೆ ಇಂದಿನ ಜೀವನಶೈಲಿ, ಆಹಾರ ಕ್ರಮದಿಂದ ಕೂದಲು ಉದುರುವುದರ ಜತೆಗೆ ತಲೆಹೊಟ್ಟಿನ ಸಮಸ್ಯೆ ಕೂಡ ಕಾಡುತ್ತದೆ. ಹೊಟ್ಟಿನ ಸಮಸ್ಯೆಯಿಂದ ಬಳುತ್ತಿರುವವರು Read more…

‘ಸೌಂದರ್ಯ’ವನ್ನು ಡಬಲ್‌ ಮಾಡುತ್ತವೆ ಈ ಸೂಪರ್‌ಫುಡ್ಸ್

ಯಾವಾಗಲೂ ಯಂಗ್‌ ಆಗಿ, ಸುಂದರವಾಗಿ ಕಾಣಬೇಕು ಅನ್ನೋದು ಎಲ್ಲರ ಆಸೆ. ಅದರಲ್ಲೂ ಮಹಿಳೆಯರು ಸದಾ ತಮ್ಮ ವಯಸ್ಸನ್ನು ಮರೆಮಾಚಲು ಬಯಸುತ್ತಾರೆ. ಇದಕ್ಕಾಗಿ ಹಲವಾರು ದುಬಾರಿ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power cut

ಬೆಂಗಳೂರು : ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಕಳೆದ ಒಂದು ವಾರದಿಂದ ನಿರಂತರ ಪವರ್ ಕಟ್ ಮಾಡುತ್ತಿದೆ . ಇಂದು ಕೂಡ (ಜೂ.29) ರಂದು ವಿದ್ಯುತ್ ಕಡಿತ Read more…

ತುಳು ಭಾಷೆಗೆ ಸ್ಥಾನ ನೀಡಿದ ಜಗತ್ತಿನ ದೈತ್ಯ ಸಂಸ್ಥೆ ಗೂಗಲ್: ಇದೇ ಮೊದಲ ಬಾರಿಗೆ ಟ್ರಾನ್ಸ್ ಲೇಟ್ ನಲ್ಲಿ ತುಳು ಸೇರ್ಪಡೆ

ಗೂಗಲ್ ಟ್ರಾನ್ಸ್ ಲೇಟ್ ನಲ್ಲಿ ತುಳು ಭಾಷೆ ಸೇರ್ಪಡೆ ಮಾಡಲಾಗಿದೆ. ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ತುಳು ಭಾಷೆ ಸೇರ್ಪಡೆ, ಅಧಿಕೃತ ಭಾಷೆ ಸ್ಥಾನಮಾನ ಬೇಡಿಕೆಯನ್ನು ಈಡೇರಿಸಲು ಸರ್ಕಾರಗಳಿಗೆ ಇನ್ನೂ Read more…

ಮಳೆಗಾಲದಲ್ಲಿ ಕಾಡುವ ಈ ಅಪಾಯಕಾರಿ ಕಾಯಿಲೆಗಳಿಂದ ಪಾರಾಗಲು ಇಲ್ಲಿದೆ ಟಿಪ್ಸ್‌

ತುಂತುರು ಮಳೆ, ಎಲ್ಲಿ ನೋಡಿದ್ರೂ ಹಚ್ಚ ಹಸಿರು ಜೊತೆಗೆ ತಾಜಾತನ ಮನಸ್ಸಿಗೆ ಹಿತವೆನಿಸುತ್ತದೆ. ಆದರೆ ಮಳೆಗಾಲ ಹಲವು ರೋಗಗಳನ್ನೂ ಆಹ್ವಾನಿಸುತ್ತದೆ. ತೇವಾಂಶ ಮತ್ತು ನೀರಿನ ಕಾರಣದಿಂದಾಗಿ ಮಳೆಗಾಲದಲ್ಲಿ ಅನೇಕ Read more…

CBSE, ICSE ಸೇರಿ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: CBSE, ICSE, ಅಂತರರಾಷ್ಟ್ರೀಯ ಮಂಡಳಿ ಸೇರಿದಂತೆ ಕೇಂದ್ರೀಯ ಪಠ್ಯಕ್ರಮದ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಭೋದಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. Read more…

ಥಟ್ಟಂತ ಮಾಡಿ ವಾಂಗೀಬಾತ್

ಸಾಮಾನ್ಯವಾಗಿ ಬದನೇಕಾಯಿ ಬಾತ್ ಅಥವಾ ವಾಂಗೀಬಾತ್ ಅಂದ್ರೆ ಎಣ್ಣೆಯಲ್ಲಿ ಫ್ರೈ ಮಾಡಿ ತಯಾರಿಸುವ ಗೊಜ್ಜು. ಆದರೆ ಈಗಿನ ಫಾಸ್ಟ್ ಲೈಫ್ನಲ್ಲಿ ಬಹುತೇಕರಿಗೆ ಗೊಜ್ಜನ್ನು ತಯಾರಿಸಿಕೊಳ್ಳುವಷ್ಟು ಪುರುಸೋತ್ತು ಇರುವುದಿಲ್ಲ. ಅಂತಹವರು Read more…

ಕಸದ ಡಬ್ಬಿ ಸರಿಯಾದ ದಿಕ್ಕಿನಲ್ಲಿ ಇಟ್ಟರೆ ಕಾಡದು ಈ ಸಮಸ್ಯೆ

ಮನೆ ಅಥವಾ ಕಚೇರಿಯಲ್ಲಿ ನಾವು ಎಲ್ಲೆಂದರಲ್ಲಿ ಡಸ್ಟ್ ಬಿನ್ ನ್ನು ಇಡುತ್ತೇವೆ. ಆದರೆ ಈ ರೀತಿ ಮಾಡಿದರೆ ನಮಗೆ ದಟ್ಟ ದಾರಿದ್ರ ಕಾಡುತ್ತದೆಯಂತೆ. ಹಾಗಾಗಿ ವಾಸ್ತು ಶಾಸ್ತ್ರದ ಪ್ರಕಾರ Read more…

BREAKING: ‌ʼನೀಟ್ʼ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; CBI ನಿಂದ ಶಾಲಾ ಪ್ರಾಂಶುಪಾಲ ಆರೆಸ್ಟ್

NEET-UG ಪತ್ರಿಕೆ ಸೋರಿಕೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪ್ರಮುಖ ಬೆಳವಣಿಗೆಯಲ್ಲಿ ಸ್ಕ್ಯಾನರ್‌ನಲ್ಲಿರುವ ಜಾರ್ಖಂಡ್‌ನ ಹಜಾರಿಬಾಗ್‌ ಖಾಸಗಿ ಶಾಲೆಯ ಪ್ರಾಂಶುಪಾಲರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಬಂಧಿಸಿದೆ. ಒಯಾಸಿಸ್ Read more…

ಟ್ರಾಕ್ಟರ್ ಡಿಕ್ಕಿ: ಜನಸ್ಪಂದನ ಮುಗಿಸಿ ಬರುತ್ತಿದ್ದ ಆಹಾರ ಇಲಾಖೆ ಅಧಿಕಾರಿ ಸಾವು

ಚಾಮರಾಜನಗರ: ಟ್ರ್ಯಾಕ್ಟರ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಆಹಾರ ನಿರೀಕ್ಷಕ ಸಾವನ್ನಪ್ಪಿದ್ದಾರೆ. ಜನಸ್ಪಂದನ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ Read more…

ಬೆಂಗಳೂರಲ್ಲಿ ‘ಮಹಾಮಾರಿ’ ಡೆಂಘೀ ಜ್ವರಕ್ಕೆ ಇಬ್ಬರು ಬಲಿ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಜ್ವರದಿಂದ ಮೃತಪಟ್ಟವರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಜ್ವರಕ್ಕೆ ಇಬ್ಬರು ಬಲಿಯಾಗಿದ್ದಾರೆ. 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ Read more…

ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಅರೆಸ್ಟ್

ಹುಬ್ಬಳ್ಳಿ: ಗಾಂಜಾ ಮಾರುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಐದು ಮಂದಿಯನ್ನು ಬಂಧಿಸಲಾಗಿದೆ. ಹುಬ್ಬಳ್ಳಿಯ ಮಂಟೂರ ರಸ್ತೆ ಬಳಿಯ ರೈಲ್ವೆ ಗೇಟ್ ಸಮೀಪ ಇವರನ್ನು ಬಂಧಿಸಲಾಗಿದೆ. ಬಂಧಿತರ ಬಳಿ ಇದ್ದ Read more…

ಅಂಗವಿಕಲರಿಗೆ 15 ಸಾವಿರ, ಕಾಯಿಲೆ ಪೀಡಿತರಿಗೆ 10 ಸಾವಿರ ರೂ.ಗೆ ಮಾಸಿಕ ಪಿಂಚಣಿ ಹೆಚ್ಚಳ: ಆಂಧ್ರ ಸರ್ಕಾರ ಘೋಷಣೆ

ಅಮರಾವತಿ: ಹೊಸದಾಗಿ ಅಧಿಕಾರಕ್ಕೆ ಬಂದಿರುವ ಆಂಧ್ರಪ್ರದೇಶ ಸರ್ಕಾರವು ಎನ್‌ಟಿಆರ್ ಭರೋಸಾ ಪಿಂಚಣಿ ಯೋಜನೆಯಡಿ ಹಿರಿಯ ನಾಗರಿಕರ ಮಾಸಿಕ ಪಿಂಚಣಿಯನ್ನು 3,000 ರೂ.ನಿಂದ 4,000 ರೂ.ಗೆ ಹೆಚ್ಚಿಸುವುದಾಗಿ ಘೋಷಿಸಿದೆ. ಇದನ್ನು Read more…

BREAKING: ತೆಲಂಗಾಣ ಗಾಜಿನ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: 5 ಜನ ಸಾವು, 15 ಮಂದಿ ಗಾಯ

ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ಗಾಜಿನ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಐವರು ಸಾವನ್ನಪ್ಪಿದ್ದಾರೆ. ಅವಘಢದಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ Read more…

ಸಿದ್ಧರಾಮಯ್ಯ ಕಟ್ಟಿ ಹಾಕುವ ಯತ್ನ: ಇಂತಹ ಪರಿಸ್ಥಿತಿ, ಕಾಂಗ್ರೆಸ್ ಒಳಬೇಗುದಿಯಿಂದಲೇ ಸರ್ಕಾರಕ್ಕೆ ಡ್ಯಾಮೇಜ್: ಶೆಟ್ಟರ್

ಹುಬ್ಬಳ್ಳಿ: ಡಿ.ಕೆ. ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟು ಕೊಡುವಂತೆ ಸ್ವಾಮೀಜಿ ಮನವಿ ಮಾಡಿದ ವಿಚಾರದ ಬಗ್ಗೆ ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ Read more…

ಮಾರುಕಟ್ಟೆಗೆ ಲಗ್ಗೆ ಇಡ್ತಿದೆ ಹೊಸ ಎಲೆಕ್ಟ್ರಿಕ್ ಕಾರು; 460 ಕಿಮೀ ವ್ಯಾಪ್ತಿ, ಬೆಲೆ ಎಷ್ಟು ಗೊತ್ತಾ…..?

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರುಕಟ್ಟೆ ಬಹಳ ವೇಗವಾಗಿ ವಿಸ್ತರಿಸುತ್ತಿದೆ. ಬಹುತೇಕ ಎಲ್ಲ ಕಾರು ತಯಾರಿಕಾ ಕಂಪನಿಗಳು ಎಲೆಕ್ಟ್ರಿಕ್ ಮಾದರಿಗಳನ್ನೇ ಬಿಡುಗಡೆ ಮಾಡುತ್ತಿವೆ. MG ಮೋಟಾರ್ಸ್ ಕೂಡ ಹೊಸ ಎಲೆಕ್ಟ್ರಿಕ್ Read more…

ಎರಡು ರೂಪಾಂತರಗಳಲ್ಲಿ ಬರಲಿದೆ ಬಜಾಜ್‌ನ CNG ಬೈಕ್

  ಬಜಾಜ್‌ ಕಂಪನಿಯ ಬಹುನಿರೀಕ್ಷಿತ CNG ಮೋಟಾರ್‌ ಸೈಕಲ್ ಶೀಘ್ರದಲ್ಲೇ ಅನಾವರಣಗೊಳ್ಳಲಿದೆ. ಇದನ್ನು ಸದ್ಯ ಬ್ರೂಜರ್ ಎಂದು ಕರೆಯಲಾಗುತ್ತಿದೆ. ಈ ಹೊಸ ಮೋಟಾರ್‌ಸೈಕಲ್ ಎರಡು ರೂಪಾಂತರಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. Read more…

ಉಚಿತ ಸಿಲಿಂಡರ್, ಪೆಟ್ರೋಲ್ -ಡೀಸೆಲ್ ಬೆಲೆ ಇಳಿಕೆ: ರೈತರಿಗೆ 5 ಸಾವಿರ, ವಿದ್ಯುತ್ ಬಿಲ್ ಮನ್ನಾ, ಮಹಿಳೆಯರಿಗೆ 1500 ರೂ: ಬಂಪರ್ ಕೊಡುಗೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಮಹಾರಾಷ್ಟ್ರದಲ್ಲಿ ಮುಂಬರುವ ರಾಜ್ಯ ಚುನಾವಣೆಗೆ ಮುಂಚಿತವಾಗಿ ಹಣಕಾಸು ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶುಕ್ರವಾರ 2024-2025 ರ ಆರ್ಥಿಕ ವರ್ಷದ ರಾಜ್ಯ ಬಜೆಟ್ Read more…

ಜೂನ್ ಮೂವತ್ತಕ್ಕೆ ಬಿಡುಗಡೆಯಾಗಲಿದೆ ‘ಭೀಮ’ ಚಿತ್ರದ ಮತ್ತೊಂದು ಹಾಡು

ಸ್ಯಾಂಡಲ್ವುಡ್ನ ಪ್ರತಿಭಾವಂತ ನಟ ದುನಿಯಾ ವಿಜಯ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಭೀಮ’ ಚಿತ್ರ ಆಗಸ್ಟ್ 9ಕ್ಕೆ ತೆರೆ ಮೇಲೆ ಬರಲು ಸಜ್ಜಾಗಿದ್ದು, ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಭೀಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...