alex Certify Live News | Kannada Dunia | Kannada News | Karnataka News | India News - Part 4675
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರದ ಹಣ ದೋಚಲು ವೃದ್ದ ಮಹಿಳೆ 18 ತಿಂಗಳಲ್ಲಿ 13 ಮಕ್ಕಳಿಗೆ ಜನ್ಮ ನೀಡಿದ ದಾಖಲೆ ಸೃಷ್ಟಿಸಿದ ಅಧಿಕಾರಿಗಳು

ಬಿಹಾರದ ಮುಜಾಫರ್ಪುರ್ ಜಿಲ್ಲೆಯ ಚೋತಿ ಕೋಥಿಯಾ ಗ್ರಾಮದ ನಿವಾಸಿ ಅರವತ್ತೈದು ವರ್ಷದ ಲೀಲಾದೇವಿಗೆ ಆರು ಮಕ್ಕಳು. ಕಿರಿಯ ಮಗನ ವಯಸ್ಸು 21 ವರ್ಷ. ಆದರೆ, ಮುಷಾರಿ ಬ್ಲಾಕ್ ಸಮುದಾಯ Read more…

ಕರ್ನಾಟಕ ‘ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಜೆಪಿ ಸೇರ್ಪಡೆ

ನವದೆಹಲಿ: ಸಿಂಗಂ ಎಂದೇ ಖ್ಯಾತಿ ಪಡೆದಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ Read more…

ಖಾತೆಯಲ್ಲಿದ್ದ ಭಾರಿ ಹಣ ನೋಡಿ ಗ್ರಾಹಕನಿಗೆ ಗಾಬರಿ…!

ಇತ್ತೀಚೆಗೆ ಬ್ಯಾಂಕ್ ಮೋಸಗಳು ವಿಪರೀತ ಹೆಚ್ಚಾಗುತ್ತಿದೆ. ಅಂಥದ್ದರಲ್ಲಿ ಅಮೆರಿಕಾದಲ್ಲಿ ಗ್ರಾಹಕರೊಬ್ಬರು ತಮ್ಮ ಖಾತೆಯಲ್ಲಿ 2.45 ಬಿಲಿಯನ್ ಯುಎಸ್ ಡಾಲರ್ ಹಣ ಹೆಚ್ಚುವರಿ ಜಮಾ ಆದ ಸಂದೇಶ ನೋಡಿ ಗಾಬರಿಗೊಂಡಿದ್ದಾರೆ. Read more…

ಶ್ವಾನಗಳ ಮೇಲಿನ ಹಕ್ಕನ್ನೂ ಹಂಚಿಕೊಂಡ ವಿಚ್ಚೇದಿತ ದಂಪತಿ

ವಿಚ್ಚೇದಿತರು ತಮ್ಮ‌ಮಕ್ಕಳನ್ನು ಕಾಲಕಾಲಕ್ಕೆ ತಮ್ಮ ಸುಪರ್ದಿಗೆ ಪಡೆದುಕೊಳ್ಳುವ ಉದಾಹರಣೆ ಸಾಕಷ್ಟಿವೆ.‌ ಇಲ್ಲೊಂದು ವಿಚಿತ್ರ ಪ್ರಕರಣದಲ್ಲಿ ದೂರವಾದ ಪತಿ – ಪತ್ನಿ ತಾವು ಸಾಕಿದ್ದ ನಾಯಿಯನ್ನು ವಿಚ್ಚೇದನ‌ ಒಪ್ಪಂದದ ಭಾಗವನ್ನಾಗಿಸಿಕೊಂಡಿದ್ದಾರೆ. Read more…

BIG BREAKING: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೊರೊನಾ ಪಾಸಿಟೀವ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ರಾಜಕೀಯ ನಾಯಕರನ್ನೂ ಸೋಂಕು ಎಡೆಬಿಡದೇ ಕಾಡುತ್ತಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಕೊವಿಡ್ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

ಹಳದಿ ಬಣ್ಣದ ಬೆಕ್ಕಿನ ಹಿಂದಿದೆ ಈ ಕಥೆ…!

ಹಳದಿ ಬೆಕ್ಕು ಇಂಟರ್ನೆಟ್ ನಲ್ಲಿ ಸುದ್ದಿ ಮಾಡ್ತಿದೆ. ಹಳದಿ ಬಣ್ಣದ ಬೆಕ್ಕಾ ಎಂದು ಪ್ರಶ್ನೆ ಮಾಡ್ಬೇಡಿ. ಬೆಕ್ಕಿಗೆ ಈ ಬಣ್ಣ ಬಂದಿದ್ದು ನೈಸರ್ಗಿಕವಾಗಿಯಲ್ಲ. ಬೆಕ್ಕಿನ ದೇಹದ ಮೇಲೆ ಗಾಯವಾಗಿತ್ತಂತೆ.ಅದನ್ನು Read more…

ಬೆಂಗಳೂರು ದಕ್ಷಿಣದಲ್ಲಿ ಹೆಚ್ಚುತ್ತಿದೆ ಕೋವಿಡ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಈ ನಡುವೆ ಬೆಂಗಳೂರಿನ ದಕ್ಷಿಣ ವಲಯದಲ್ಲಿ ಕೋವಿಡ್‌ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಣದ ಬಗ್ಗೆ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ವೈದ್ಯಕೀಯ Read more…

ಥಾಯ್ಲೆಂಡ್ ಪ್ರವಾಸಕ್ಕೆ ತೆರಳುವವರು ಓದಲೇಬೇಕು ಈ ಸುದ್ದಿ…!

ಕೊರೊನಾ ಮಧ್ಯೆಯೇ ಅನೇಕ ದೇಶಗಳಲ್ಲಿ ಲಾಕ್ ಡೌನ್ ತೆರವುಗೊಳಿಸಲಾಗ್ತಿದೆ. ವಿದೇಶಗಳು ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡಲು ಸಾಕಷ್ಟು ಪ್ರಯತ್ನ ನಡೆಸುತ್ತಿವೆ. ಈ ಮಧ್ಯೆ ಥಾಯ್ಲೆಂಡ್ ಮಹತ್ವದ ಘೋಷಣೆ ಮಾಡಿದೆ. Read more…

ಕೋವಿಡ್ ನಿಂದ ಪರಿಹಾರ ತಡವಾಗಿದೆ ಎಂದು ಹೇಳಿದ ಸಿಎಂ

ಬೆಳಗಾವಿ: ಅಧಿಕಾರಿಗಳಿಗೆ ಪ್ರಾಮಾಣಿಕವಾಗಿ ಬೆಳೆ ಹಾನಿ ಸರ್ವೆ ನಡೆಸಲು ಸೂಚಿಸಿದ್ದೇನೆ. ಜನಪ್ರತಿನಿಧಿಗಳು, ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ನೆರೆ ಹಾನಿ ಹಾಗೂ ಪರಿಹಾರದ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು Read more…

BIG NEWS: ವರದಿಯಾಯ್ತು ವಿಶ್ವದ ಮೊದಲ ಪ್ರಕರಣ – ಕೊರೊನಾದಿಂದ ಗುಣಮುಖನಾಗಿದ್ದವನಿಗೆ ಮತ್ತೆ ಕಾಣಿಸಿಕೊಂಡ ಸೋಂಕು

ಕೊರೊನಾದಿಂದ ಚೇತರಿಸಿಕೊಂಡ ನಾಲ್ಕೈದು ತಿಂಗಳ ನಂತ್ರ ಮತ್ತೆ 33 ವರ್ಷದ ವ್ಯಕ್ತಿಗೆ ಕೊರೊನಾ ಕಾಣಿಸಿಕೊಂಡಿದೆ. ಕೋವಿಡ್ -19 ನೆಗೆಟಿವ್ ಪರೀಕ್ಷಿಸಿದ ನಂತರ ಏಪ್ರಿಲ್ ನಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. Read more…

ಬಾಕ್ಸ್‌ ತೆರೆದು ನೋಡಿ ಬೆಚ್ಚಿಬಿದ್ದ ಗ್ರಾಹಕ…!

ಆನ್‌ಲೈನ್ ಗ್ರಾಹಕರು ಮನೆಬಾಗಿಲಿಗೆ ಉತ್ಪನ್ನ ತರಿಸಿಕೊಂಡು ಬೆಪ್ಪು ಬೀಳುವ ಉದಾಹರಣೆ ಸಾಕಷ್ಟಿವೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ಆನ್ ಲೈನ್ ಗ್ರಾಹಕ ತಾನು ಬುಕ್ ಮಾಡಿದ ಉತ್ಪನ್ನದ ಜತೆ ಜೀವಂತ Read more…

ಶವಕ್ಕೆ ನೀರು ಹಾಕ್ತಿದ್ದಂತೆ ಎದ್ದು ಕುಳಿತ ಬಾಲಕಿ…!

ಮಗಳನ್ನು ಕಳೆದುಕೊಂಡು ದುಃಖದಲ್ಲಿ ಅಂತ್ಯ ಸಂಸ್ಕಾರಕ್ಕೆ ತಯಾರಿ ನಡೆಸಿದ್ದ ತಾಯಿ ದಂಗಾಗಿದ್ದಳು. ಶವಕ್ಕೆ ನೀರು ಹಾಕ್ತಿದ್ದಂತೆ ಮತ್ತೆ ಹೃದಯ ಬಡಿತ ಶುರುವಾಗಿತ್ತು. ಹುಡುಗಿ ಎದ್ದು ಕುಳಿತಿದ್ದಳು. ಇದನ್ನು ನೋಡಿ Read more…

1100 ವರ್ಷದ ಹಿಂದಿನ ಚಿನ್ನದ ನಾಣ್ಯ ಪತ್ತೆ…!

ಇಸ್ರೇಲ್ ನ ಪುರಾತತ್ತ್ವ ತಜ್ಞರೊಬ್ಬರು ಸುಮಾರು 1100 ವರ್ಷದ ಹಿಂದಿನ ಇಸ್ಲಾಮಿಕ್ ಧರ್ಮದ ನಾಣ್ಯಗಳು ಲಭಿಸಿವೆ ಎಂದು ಘೋಷಿಸಿದ್ದಾರೆ. ರಾಬರ್ಟ್ ಕೂಲ್ ಅವರ ಪ್ರಕಾರ, ‘ತಮಗೆ 425 ಬಂಗಾರದ Read more…

ಆಲಮಟ್ಟಿ ಬಳಿ ಬಿಜೆಪಿ ಮುಖಂಡರು – ಪೊಲೀಸರ ನಡುವೆ ವಾಗ್ವಾದ

ವಿಜಯಪುರ: ಜಿಲ್ಲೆಯ ಆಲಮಟ್ಟಿ ಜಲಾಶಯದ ಬಳಿ ಬಿಜೆಪಿ ಮುಖಂಡರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಪೊಲೀಸರು ಬಿಜೆಪಿ ನಾಯಕನಿಗೆ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ವಿಜಯಪುರದ ನಿಡಗುಡಿ Read more…

ಬೆರಗಾಗಿಸುತ್ತೆ ಪ್ರಕೃತಿ ವಿಸ್ಮಯದ ಈ ವಿಡಿಯೋ…!

ಪ್ರಕೃತಿ ತನ್ನೊಳಗಿನ ವಿಸ್ಮಯಗಳ ಮೂಲಕ ನಮ್ಮನ್ನು ಆಗಾಗ ಬೆರಗುಗೊಳಿಸುತ್ತಲೇ ಇರುತ್ತದೆ. ಈ ಚಿಟ್ಟೆಯೂ ಅಂತಹುದೇ ಒಂದು ವಿಸ್ಮಯ. ರೆಕ್ಕೆ ಮುಚ್ಚಿದರೆ ತರಗೆಲೆಯಂತೆ ಕಾಣುತ್ತದೆ. ಬಿಚ್ಚಿದರೆ ಬಣ್ಣದ ಚಿಟ್ಟೆಯಂತೆ ಕಂಗೊಳಿಸುತ್ತದೆ. Read more…

ಎಲ್ಲರಿಗೂ ಕೊರೊನಾ ಲಸಿಕೆ: ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೊರೊನಾ ಲಸಿಕೆಯನ್ನು ಸಿದ್ಧಪಡಿಸಿ ಎಲ್ಲರಿಗೂ ಲಭಿಸುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. 3 ಸಾವಿರ ಕೋಟಿ ರೂಪಾಯಿ ಮಿಷನ್ ಕೋವಿಡ್ Read more…

ಕನ್ನಡ‌ ನಂಬರ್‌ ಪ್ಲೇಟ್‌ ಹಾಕಿದ್ದಕ್ಕೆ ದಂಡ ವಿಧಿಸಿದ ಬೆಳಗಾವಿ ಪೊಲೀಸರು…!

ನಂಬರ್ ಪ್ಲೇಟ್ ಮೇಲೆ ವಾಹನ ನಂಬರ್ ಬಿಟ್ಟು ಬೇರೆ ಅಕ್ಷರಗಳನ್ನು ಬರೆಸಿಕೊಂಡರೆ ಅಂತಹ ನಂಬರ್ ಪ್ಲೇಟ್ ದೋಷಪೂರಿತ ಅಂತಾ ದಂಡ ಹಾಕೋದನ್ನು ನೋಡಿದ್ದೇವೆ. ಆದರೆ ವಾಹನದ ನಂಬರ್‌ನ ಕನ್ನಡದಲ್ಲಿ Read more…

ಕೊರೊನಾ ಜಾಗೃತಿಗೆ ಬ್ಯಾಟ್ ಮ್ಯಾನ್ ಡೈಲಾಗ್ ಬಳಸಿಕೊಂಡ ಮುಂಬೈ ಪೊಲೀಸ್

ಮುಂಬೈ ಪೊಲೀಸರು ಕೊರೊನಾ ಜಾಗೃತಿಗೆ ಸಾಕಷ್ಟು ಕ್ರಿಯಾಶೀಲ ವಿಡಿಯೋ‌ – ಫೋಟೋಗಳನ್ನು ಮಾಡಿ ಹರಿಬಿಡುತ್ತಿದ್ದಾರೆ. ಹೊಸತನದ ಕಾರಣ ಪೊಲೀಸರ ಜಾಗೃತಿ ಸಂದೇಶಗಳು ಬೇಗನೇ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಪರಸ್ಪರ Read more…

ಬೆಚ್ಚಿಬೀಳಿಸುತ್ತೆ ಕಳೆದ 24 ಗಂಟೆಯಲ್ಲಿ ವರದಿಯಾಗಿರುವ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶಾದ್ಯಂತ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 60,975 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ Read more…

ಇಹಲೋಕ ತ್ಯಜಿಸಿದ್ರಾ ಉತ್ತರ ಕೊರಿಯಾ ಸರ್ವಾಧಿಕಾರಿ..?

ನಿನ್ನೆಯಷ್ಟೆ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್‌ ಉನ್ ಕೋಮಾದಲ್ಲಿದ್ದಾರೆ. ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಸಂಪೂರ್ಣ ಆಡಳಿತವನ್ನು ತಮ್ಮ ಸಹೋದರಿ ಕೈಗೆ ಕೊಟ್ಟಿದ್ದಾರೆ ಎಂಬ ವರದಿಗಳು ಹರಿದಾಡಿದ್ದವು. Read more…

RTE ಸೀಟು ಹಂಚಿಕೆ: ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ(ಆರ್.ಟಿ.ಇ.) ಅಡಿ ಸೀಟು ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ. ಶೀಘ್ರದಲ್ಲಿಯೇ ಮುಂದೂಡಿಕೆ ದಿನಾಂಕವನ್ನು ತಿಳಿಸಲಾಗುವುದು ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಶಿಕ್ಷಣ ಇಲಾಖೆಯ ಕೆಲವು Read more…

‘ಭಾವೈಕ್ಯತೆ’ಗೆ ಇಲ್ಲಿದೆ ಅತ್ಯುತ್ತಮ ಉದಾಹರಣೆ

ಅಹಮದ್ ನಗರ: ಮುಸ್ಲಿಂ ವ್ಯಕ್ತಿಯೊಬ್ಬರು ಇಬ್ಬರು ಹಿಂದು ಸಹೋದರಿಯರನ್ನು ದತ್ತು ಪಡೆಯುವ ಮೂಲಕ ಧಾರ್ಮಿಕ ಭಾವೈಕ್ಯತೆಗೆ ಮಾದರಿಯಾಗಿದ್ದಾರೆ. ಮಹಾರಾಷ್ಟ್ರ ರಾಜ್ಯದ ಅಹಮದ್ ನಗರದ ಬಾಬು ಭಾಯಿ ಪಠಾಣ್ ಇಬ್ಬರು Read more…

‘ಮಧುಮೇಹ’ ಕುರಿತಂತೆ ಮಹತ್ವದ ಮಾಹಿತಿ ಬಹಿರಂಗ

ವಾಯುಮಾಲಿನ್ಯವು ಮಾನವನಿಗೆ ಮಧುಮೇಹ ಬರಲು ನೇರ ಕಾರಣವಾಗಬಲ್ಲದು ಎಂದು ಭಾರತೀಯ ಮೂಲದ ಅಮೆರಿಕ ವಿಜ್ಞಾನಿಯೊಬ್ಬರು ಸಂಶೋಧನೆಯಲ್ಲಿ ಪತ್ತೆ ಹಚ್ಚಿದ್ದಾರೆ. ಅಮೆರಿಕ ಹ್ಯಾರಿಂಗ್ಟನ್ ವಿಶ್ವ ವಿದ್ಯಾಲಯ ಆಸ್ಪತ್ರೆಯ ಸಂಜಯ ರಾಜಗೋಪಾಲನ್ Read more…

26 ಲಕ್ಷ ರೂಪಾಯಿ ದೋಚಿದ್ದ ಎಸ್ಐ, ಸಂಘಟನೆ ಅಧ್ಯಕ್ಷ ಅರೆಸ್ಟ್

ಬೆಂಗಳೂರು: ವ್ಯಕ್ತಿಗಳಿಬ್ಬರನ್ನು ಅಪಹರಿಸಿ 26.5 ಲಕ್ಷ ರೂಪಾಯಿ ದೋಚಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮತ್ತು ಸಂಘಟನೆಯೊಂದರ ಅಧ್ಯಕ್ಷನನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಎಸ್.ಜೆ. ಪಾರ್ಕ್ ಠಾಣೆಯ Read more…

ಗೇಲಿಗೆ ಗುರಿಯಾಗಿದೆ ‘ಕಾಂಗ್ರೆಸ್’ ನಲ್ಲಿ ನಡೆದ ನಾಟಕೀಯ ಬೆಳವಣಿಗೆ…!

ಎಐಸಿಸಿ ಹಂಗಾಮಿ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅನಾರೋಗ್ಯದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಂದು ಹೇಳಲಾಗಿತ್ತಲ್ಲದೆ ಆ ಸ್ಥಾನಕ್ಕೆ ಸೋನಿಯಾ ಕುಟುಂಬವನ್ನು ಹೊರತುಪಡಿಸಿದ ವ್ಯಕ್ತಿಯೊಬ್ಬರು ನೂತನ ಅಧ್ಯಕ್ಷರಾಗಲಿದ್ದಾರೆಂಬ ಮಾತು Read more…

BIG BREAKING: ಕರ್ನಾಟಕ ‘ಸಿಂಗಂ’ ಖ್ಯಾತಿಯ ನಿವೃತ್ತ ಪೊಲೀಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆ

ನವದೆಹಲಿ: ಕರ್ನಾಟಕ ಸಿಂಗಂ ಖ್ಯಾತಿಯ ನಿವೃತ್ತ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. Read more…

5 ಅಂತಸ್ತಿನ ಕಟ್ಟಡ ಕುಸಿತ: ಒಬ್ಬರು ಸಾವು, 15 ಕ್ಕೂ ಹೆಚ್ಚು ಮಂದಿಗೆ ಗಾಯ – ಅವಶೇಷಗಳಡಿ ಸಿಲುಕಿದವರಿಗಾಗಿ ರಕ್ಷಣಾ ಕಾರ್ಯಾಚರಣೆ ಚುರುಕು

ರಾಯಗಢ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹಾತ್ ನಲ್ಲಿ 5 ಅಂತಸ್ತಿನ ಕಟ್ಟಡ ಕುಸಿದು ಒಬ್ಬರು ಮೃತಪಟ್ಟಿದ್ದು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕುಸಿದುಬಿದ್ದ ಕಟ್ಟಡ ಅವಶೇಷಗಳಡಿ ಇನ್ನೂ ಹಲವರು Read more…

OMG: ಹೀಗೂ ಮಾಡಿದ್ದಾರೆ ದೋಸೆ….!

ಫ್ಯೂಶನ್ ಫುಡ್‌ ಇತ್ತೀಚಿನ ದಿನಗಳಲ್ಲಿ ಬಹಳ ದೊಡ್ಡ ಟ್ರೆಂಡ್ ಆಗಿಬಿಟ್ಟಿದೆ. ಪಾಶ್ಚಾತ್ಯ-ಪೂರ್ವಾತ್ಯ ಖಾದ್ಯಗಳನ್ನು ಒಂದೆಡೆ ಸೇರಿಸಿ ಹೊಸ ಹೈಬ್ರಿಡ್ ಐಟಮ್‌ಗಳನ್ನು ತಯಾರಿಸುವುದು ಸಾಮಾನ್ಯ ಎಂಬಂತೆ ಆಗಿಬಿಟ್ಟಿದೆ. ನುಟೆಲ್ಲಾ ಬಿರಿಯಾನಿ, Read more…

ಮ್ಯಾಕ್‌ ಡೊನಾಲ್ಡ್ಸ್ ‌ನ ಇಡೀ ಮೆನುವನ್ನು ಮನೆಯಲ್ಲೇ ಸಿದ್ಧಪಡಿಸಿದ ವಂಡರ್‌ ಶೆಫ್

ಕೊರೊನಾ ವೈರಸ್ ಲಾಕ್‌ಡೌನ್ ಕಾರಣದಿಂದ ಮನೆಯಲ್ಲೇ ದಿಗ್ಭಂಧನಕ್ಕೊಳಗಾಗಿರುವ ಜನರು ತಮ್ಮ ಮೆಚ್ಚಿನ ರೆಸ್ಟೋರೆಂಟ್ ‌ಗಳಲ್ಲಿ ಹೋಗಿ ತಿನ್ನುವುದನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಬ್ರಿಟನ್‌ ‌ನ ಎಸ್ಸೆಕ್ಸ್‌ನ ಜೇಮಿ ರಸ್ಟ್‌ ಹೆಸರಿನ Read more…

ಬಲುಕಷ್ಟ ಈ ಹುಲಿಯ ಗುರುತಿಸುವಿಕೆ…!

ಈ ದೊಡ್ಡ ಬೆಕ್ಕುಗಳೇ ಹಾಗೆ. ಪೊದೆಯ ಅಡಿಯಲ್ಲಿ ಸ್ವಲ್ಪವೂ ಸದ್ದಾಗದಂತೆ ಅಡಗಿ ಕುಳಿತುಕೊಂಡು, ಸುತ್ತಲಿರುವ ಜೀವಿಗಳಿಗೆ ತಮ್ಮ ಇರುವಿಕೆಯ ಸುಳಿವನ್ನೇ ಕೊಡದಂತೆ ಇರುವುದು ಅವುಗಳಿಗೆ ಕರಗತ. ವನ್ಯಜೀವಿ ಛಾಯಾಗ್ರಾಹಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...