alex Certify Live News | Kannada Dunia | Kannada News | Karnataka News | India News - Part 468
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ರೂಪಾಂತರಗಳಲ್ಲಿ ಬರಲಿದೆ ಬಜಾಜ್‌ನ CNG ಬೈಕ್

  ಬಜಾಜ್‌ ಕಂಪನಿಯ ಬಹುನಿರೀಕ್ಷಿತ CNG ಮೋಟಾರ್‌ ಸೈಕಲ್ ಶೀಘ್ರದಲ್ಲೇ ಅನಾವರಣಗೊಳ್ಳಲಿದೆ. ಇದನ್ನು ಸದ್ಯ ಬ್ರೂಜರ್ ಎಂದು ಕರೆಯಲಾಗುತ್ತಿದೆ. ಈ ಹೊಸ ಮೋಟಾರ್‌ಸೈಕಲ್ ಎರಡು ರೂಪಾಂತರಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. Read more…

ಉಚಿತ ಸಿಲಿಂಡರ್, ಪೆಟ್ರೋಲ್ -ಡೀಸೆಲ್ ಬೆಲೆ ಇಳಿಕೆ: ರೈತರಿಗೆ 5 ಸಾವಿರ, ವಿದ್ಯುತ್ ಬಿಲ್ ಮನ್ನಾ, ಮಹಿಳೆಯರಿಗೆ 1500 ರೂ: ಬಂಪರ್ ಕೊಡುಗೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಮಹಾರಾಷ್ಟ್ರದಲ್ಲಿ ಮುಂಬರುವ ರಾಜ್ಯ ಚುನಾವಣೆಗೆ ಮುಂಚಿತವಾಗಿ ಹಣಕಾಸು ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶುಕ್ರವಾರ 2024-2025 ರ ಆರ್ಥಿಕ ವರ್ಷದ ರಾಜ್ಯ ಬಜೆಟ್ Read more…

ಜೂನ್ ಮೂವತ್ತಕ್ಕೆ ಬಿಡುಗಡೆಯಾಗಲಿದೆ ‘ಭೀಮ’ ಚಿತ್ರದ ಮತ್ತೊಂದು ಹಾಡು

ಸ್ಯಾಂಡಲ್ವುಡ್ನ ಪ್ರತಿಭಾವಂತ ನಟ ದುನಿಯಾ ವಿಜಯ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಭೀಮ’ ಚಿತ್ರ ಆಗಸ್ಟ್ 9ಕ್ಕೆ ತೆರೆ ಮೇಲೆ ಬರಲು ಸಜ್ಜಾಗಿದ್ದು, ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಭೀಮ Read more…

ಒಕ್ಕಲಿಗ ಸ್ವಾಮೀಜಿ ಬಹಿರಂಗ ಹೇಳಿಕೆ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಪರ ಕಾಂಗ್ರೆಸ್ ಶಾಸಕ ಬ್ಯಾಟಿಂಗ್

ದಾವಣಗೆರೆ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಡಿಸಿಎಂ ಡಿ.ಕೆ. ಪರ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜು ಶಿವಗಂಗಾ ಬ್ಯಾಟಿಂಗ್ ನಡೆಸಿದ್ದಾರೆ. Read more…

BREAKING: ಸುಕನ್ಯಾ ಸಮೃದ್ಧಿ, ಪಿಪಿಎಫ್, ಹಿರಿಯ ನಾಗರಿಕರ ಯೋಜನೆ ಸೇರಿ ಸಣ್ಣ ಉಳಿತಾಯ ಖಾತೆದಾರರಿಗೆ ಶಾಕ್: ಸೆಪ್ಟೆಂಬರ್ ವರೆಗೆ ಬಡ್ಡಿದರ ಯಥಾಸ್ಥಿತಿ

ನವದೆಹಲಿ: ಬಡ್ಡಿ ದರ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಣ್ಣ ಉಳಿತಾಯ ಖಾತೆದಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಮುಂದಿನ ತ್ರೈಮಾಸಿಕದಲ್ಲಿ ಬಡ್ಡಿ ದರ ಬದಲಾಗದೇ ಉಳಿದಿದೆ. FY 2024-25 ರ ಎರಡನೇ Read more…

ಪ್ರಜ್ವಲ್, ಸೂರಜ್ ಪ್ರಕರಣದ ಬಗ್ಗೆ ಏನೂ ಹೇಳಲ್ಲ: ಹೆಚ್.ಡಿ. ರೇವಣ್ಣ

ಬೆಂಗಳೂರು: ಪ್ರಜ್ವಲ್, ಸೂರಜ್ ಪ್ರಕರಣದ ಬಗ್ಗೆ ನಾನು ಏನೂ ಹೇಳುವುದಿಲ್ಲ. ಕಾನೂನು, ನ್ಯಾಯಾಂಗದ ಮೇಲೆ ನನಗೆ ಗೌರವ ಇದೆ ಎಂದು ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

GOOD NEWS: ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲಾ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ 16 ಗ್ರಾಮ ಪಂಚಾಯತಿ ಗ್ರಂಥಾಲಯ Read more…

BREAKING: ಕೋಟ್ಯಂತರ ರೂಪಾಯಿ ವಂಚನೆ: RTO ಅಧಿಕಾರಿ ಸೇರಿ ಮೂವರ ಬಂಧನ

ರಾಮನಗರ: ಹಳೇ ಟ್ರ್ಯಾಕ್ಟರ್ ಗಳಿಗೆ ಹೊಸ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ರಾಮನಗರದ ಆರ್ ಟಿಒ ಅಧಿಕಾರಿ ಸೇರಿದಂತೆ ಮೂವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆರ್ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಜೂ.30 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ನಗರ ಉಪ ವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಇರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಜೂ.30 ರ Read more…

BIG NEWS : ಸಂಸತ್ ನಲ್ಲೇ ಕುಸಿದು ಬಿದ್ದು ಸಂಸದೆ ‘ಫುಲೋ ದೇವಿ’ ಅಸ್ವಸ್ಥ ; ಆಸ್ಪತ್ರೆಗೆ ದಾಖಲು |Video

ನವದೆಹಲಿ : ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದೆ ಫುಲೋ ದೇವಿ ನೇತಮ್ ಅವರು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯದ ಬಗ್ಗೆ ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದಾಗ ಸಂಸತ್ತಿನ ಮೇಲ್ಮನೆಯೊಳಗೆ Read more…

BREAKING NEWS: ಊಟ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಸರ್ಕಾರಿ ನೌಕರ

ರಾಮನಗರ: ಊಟ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸರ್ಕಾರಿ ನೌಕರರೊಬ್ಬರು ಕಚೇರಿಯಲ್ಲಿಯೇ ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ ನಡೆದಿದೆ. 45 ವರ್ಷದ ಯೋಗೇಶ್ ಮೃತ ದುರ್ದೈವಿ. ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ ಗ್ರೂಪ್ Read more…

ರಿಲೀಸ್ ಆಯ್ತು ‘ಕಾತುರಭೂತ’ ಕಿರುಚಿತ್ರ

ಪೃಥ್ವಿಕರ್ ನಿರ್ದೇಶನದ ಕಾತುರಭೂತ ಎಂಬ ಕಿರುಚಿತ್ರ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಈ ಕಿರುಚಿತ್ರ ನೋಡುಗರ ಗಮನ  ಸೆಳೆಯುವುದಲ್ಲದೆ ಸಾಕಷ್ಟು ಕುತೂಹಲ ಮೂಡಿಸಿದೆ. ಸಿನಿಮಾ ರೀತಿಯಲ್ಲೇ ಮೂಡಿ ಬಂದಿದೆ Read more…

BIG NEWS : ರಾಜ್ಯ ಸರ್ಕಾರ ಕೇಂದ್ರದ ಮುಂದಿಟ್ಟಿರುವ ಪ್ರಸ್ತಾವನೆಗಳು ಏನೇನು..? ಹೀಗಿದೆ ಹೈಲೆಟ್ಸ್..!

ನವದೆಹಲಿ : ನೂತನವಾಗಿ ಆಯ್ಕೆಯಾದ ಸಂಸದರು ಹಾಗೂ ಕೇಂದ್ರದ ಸಚಿವರೊಂದಿಗೆ ರಾಜ್ಯ ಸರ್ಕಾರ ಸಭೆ ನಡೆಸಿದ್ದು, ಕೇಂದ್ರ ಸರ್ಕಾರದ ಮುಂದೆ ಹಲವು ಪ್ರಸ್ತಾವನೆಗಳನ್ನು ಇಟ್ಟಿದೆ. ಈ ಬಗ್ಗೆ ಡಿಸಿಎಂ Read more…

ರೋಗದಿಂದ ಮುಕ್ತರಾಗಲು ಭಕ್ತಿಯಿಂದ ಪಾರಾಯಣ ಮಾಡಿ ಶ್ರೀವಿಷ್ಣು ಸಹಸ್ರ ನಾಮ

ಆರೋಗ್ಯವಂತ ಮನುಷ್ಯನ ಆಯಸ್ಸು ನೂರು ವರ್ಷ. ಈ ನೂರು ವರ್ಷಗಳಲ್ಲಿ ಮುವತ್ತಾರು ಸಾವಿರ ಹಗಲು ಮತ್ತು ಮುವತ್ತಾರು ಸಾವಿರ ರಾತ್ರಿಗಳಿವೆ. ಮನುಷ್ಯನ ದೇಹದಲ್ಲಿ ಎಪ್ಪತ್ತೆರಡು ಸಾವಿರ ನಾಡಿಗಳಿವೆ. ಈ Read more…

SHOCKING : ದೇಶದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ ; ಯುವತಿಯನ್ನು ಅಪಹರಿಸಿ ಗ್ಯಾಂಗ್ ರೇಪ್..!

ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಹೆಣ್ಣು ಮಕ್ಕಳಿಗೆ ಸುರಕ್ಷತೆಯೇ ಇಲ್ಲವೇ ಎಂಬ ಪ್ರಶ್ನೆ ನಮ್ಮನ್ನು ಕಾಡುತ್ತದೆ.ಗುರುಗ್ರಾಮದ ಸೊಹ್ನಾದಲ್ಲಿ ಯುವತಿಯನ್ನು ಅಪಹರಿಸಿದ ಐದು ಜನರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ Read more…

‘ರಕ್ತ ಸಿಗದೇ ಮೃತಪಡುವ ಪ್ರಕರಣಗಳಿಗೆ ಬ್ರೇಕ್’ ; ರಾಜ್ಯದ 50 ತಾಲೂಕು ಆಸ್ಪತ್ರೆಗಳಲ್ಲಿ ರಕ್ತ ಶೇಖರಣಾ ಘಟಕ

ಬೆಂಗಳೂರು : ರಕ್ತ ಸಿಗದೆ ಮೃತಪಡುವ ಪ್ರಕರಣಗಳಿಗೆ ಇನ್ಮುಂದೆ ಬ್ರೇಕ್ ಬೀಳಲಿದ್ದು, ರಾಜ್ಯದ 50 ತಾಲೂಕು ಆಸ್ಪತ್ರೆಗಳಲ್ಲಿ ರಕ್ತ ಶೇಖರಣಾ ಘಟಕ ಸ್ಥಾಪಿಸಲು ಸರ್ಕಾರ ಮುಂದಾಗಿದೆ. ರಾಜ್ಯದ 50 Read more…

BREAKING : ‘ಪೋಕ್ಸೋ’ ಕೇಸ್ ನಲ್ಲಿ B.S ಯಡಿಯೂರಪ್ಪಗೆ ಬಿಗ್ ರಿಲೀಫ್ ; ಮಧ್ಯಂತರ ಜಾಮೀನು ವಿಸ್ತರಣೆ..!

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪೋಕ್ಸೋ ಪ್ರಕರಣ ಸಂಬಂಧ Read more…

ರಾಜ್ಯ ಸರ್ಕಾರದಿಂದ ತೆಲಂಗಾಣಕ್ಕೆ 5 ಕೋಟಿ ಹಣ ಸಂದಾಯ: ಸಿಬಿಐ ತನಿಖೆಗೆ ಎಂಎಲ್ ಸಿ ಸಿ.ಟಿ. ರವಿ ಆಗ್ರಹ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ತೆಲಂಗಾಣಕ್ಕೆ 5 ಕೋಟಿ ಹಣ ನೀಡಿದ್ದು, ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BREAKING : ‘ಅಶ್ಲೀಲ ವಿಡಿಯೋ’ ಹಂಚಿಕೆ ಕೇಸ್ : ಮಾಜಿ ಶಾಸಕ ‘ಪ್ರೀತಮ್ ಗೌಡ’ ಬಂಧಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು : ಅಶ್ಲೀಲ ವಿಡಿಯೋ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಪ್ರೀತಮ್ ಗೌಡರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಪ್ರೀತಮ್ ಗೌಡಗೆ ಬಿಗ್ Read more…

BREAKING : ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ‘ಜಮೀರ್ ಅಹ್ಮದ್’ ನೇಮಕ ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಖಾನ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ಜಮೀರ್ Read more…

BREAKING : ಜಾರ್ಖಂಡ್ ಮಾಜಿ ಸಿಎಂ ‘ಹೇಮಂತ್ ಸೊರೆನ್’ ಜೈಲಿನಿಂದ ರಿಲೀಸ್..!

ನವದೆಹಲಿ : ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಹೇಮಂತ್ ಸೊರೆನ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿದ ನಂತರ ಇಂದು Read more…

ಸಿಎಂ, ಡಿಸಿಎಂ, ಸಚಿವರು ಕಿತ್ತಾಟ ನಡೆಸುತ್ತಿದ್ದಾರೆ: ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ರೈತರಿಂದ ಹಿಡಿದು ಪ್ರತಿಯೊಬ್ಬರೂ ಸಂಕಷ್ಟದಲ್ಲಿದ್ದಾರೆ. ಜನರ ಕಷ್ಟದ ಬಗ್ಗೆ ಗಮನ ಹರಿಸುವ ಬದಲು ಸಿಎಂ, ಡಿಸಿಎಂ, ಸಚಿವರೆಲ್ಲರೂ ಕಿತ್ತಾಟ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ Read more…

BREAKING : ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ IFS ಅಧಿಕಾರಿ ‘ವಿಕ್ರಮ್ ಮಿಸ್ರಿ’ ನೇಮಕ |Vikram Misri

ನವದೆಹಲಿ : ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ ಐಎಫ್ ಎಸ್ ಅಧಿಕಾರಿ ವಿಕ್ರಮ್ ಮಿಸ್ರಿ ನೇಮಕಗೊಂಡಿದ್ದಾರೆ. 1989ರ ಬ್ಯಾಚ್ ನ ಐಎಫ್ ಎಸ್ ಅಧಿಕಾರಿ ವಿಕ್ರಮ್ ಮಿಸ್ರಿ ನೂತನ ವಿದೇಶಾಂಗ Read more…

WATCH VIDEO : ಮೆಚ್ಚುಗೆಗೆ ಪಾತ್ರವಾಗಿದೆ ಟ್ರಾಫಿಕ್ ಪೊಲೀಸರು ಮಾಡಿರುವ ಈ ಪ್ರಶಂಸನೀಯ ಕೆಲಸ

ಇತ್ತೀಚೆಗಂತೂ ರೂಲ್ಸ್ ಬ್ರೇಕ್ ಮಾಡುವ ವಾಹನ ಸವಾರರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಇತ್ತೀಚಿನ ಯುವಕರು ಹೆಲ್ಮೆಟ್ ಧರಿಸುವುದಕ್ಕೆ ಕೇಳಲ್ಲ. ಹೆಲ್ಮೆಟ್ ಧರಿಸದೇ ಪೊಲೀಸರ ಕೈಗೆ ಸಿಕ್ಕಿಬಿದ್ದು 500-1000 ಫೈನ್ Read more…

ಪರಪ್ಪನ ಅಗ್ರಹಾರಕ್ಕೆ ನಟ ದರ್ಶನ್ ನೋಡಲು ಬಂದ ಆ ‘ಯುವತಿ’ ಯಾರು..?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ನೋಡಲು ಹಲವಾರು ಅಭಿಮಾನಿಗಳು ತೆರಳುತ್ತಿದ್ದಾರೆ. ಆದರೆ ಯಾರಿಗೂ ಕೂಡ ದರ್ಶನ್ ಭೇಟಿಗೆ ಅವಕಾಶ ನೀಡಿಲ್ಲ. ಈ Read more…

ವಾಲ್ಮೀಕಿ ನಿಗದ ಹಗರಣದಲ್ಲಿ ಸಿದ್ದರಾಮಯ್ಯ & ಗ್ಯಾಂಗ್ ನಿಂದ 80 ಪರ್ಸೆಂಟ್ ಲೂಟಿ: ಮರ್ಯಾದೆ ಇದ್ದರೆ ಸಿಎಂ ಸ್ಥಾನಕ್ಕೆ ತಕ್ಷಣ ರಾಜೀನಾಮೆ ಕೊಡಲಿ; ಆರ್.ಅಶೋಕ್ ಆಗ್ರಹ

ಕೋಲಾರ: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿ Read more…

BIG UPDATE : ‘ದೆಹಲಿ ಏರ್ ಪೋರ್ಟ್’ ನಲ್ಲಿ ಮೇಲ್ಛಾವಣಿ ಕುಸಿತ ; ಮೃತನ ಕುಟುಂಬಕ್ಕೆ 20 ಲಕ್ಷ ಪರಿಹಾರ ಘೋಷಣೆ

ನವದೆಹಲಿ : ದೆಹಲಿ ಏರ್ ಪೋರ್ಟ್ ನಲ್ಲಿ ಮೇಲ್ಛಾವಣಿ ಕುಸಿದು ಓರ್ವ ಮೃತಪಟ್ಟು, ಐವರು ಗಾಯಗೊಂಡ ಘಟನೆ ಇಂದು ನಡೆದಿದೆ. ಇದೀಗ  ಮೃತನ  ಕುಟುಂಬಕ್ಕೆ 20 ಲಕ್ಷ ಪರಿಹಾರ Read more…

400 ಕೆಜಿ ಮಾವು, 50 ಕೆಜಿ ಮೀನು, 50 ಕೆಜಿ ರಸಗುಲ್ಲಾ: ತ್ರಿಪುರಾ ಸಿಎಂಗೆ ‘ವಿಶೇಷ ಗಿಫ್ಟ್’ ಕಳುಹಿಸಿದ ಬಾಂಗ್ಲಾ PM ಹಸೀನಾ.!

ಬಾಂಗ್ಲಾದೇಶ ಮತ್ತು ಭಾರತದ ನಡುವಿನ ಸಂಬಂಧವನ್ನು ಬಲಪಡಿಸುವ ಉದ್ದೇಶದಿಂದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರಿಗೆ ವಿಶೇಷವಾದ ಉಡುಗೊರೆಯೊಂದನ್ನು ಕಳುಹಿಸಿದ್ದಾರೆ. ಉಡುಗೊರೆಯಲ್ಲಿ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘SSC’ ಯಿಂದ 8326 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) 2024 ರ 8326 ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಲ್ಟಿಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಮತ್ತು ಹವಾಲ್ದಾರ್ Read more…

ಜೈಲಿನಲ್ಲಿರುವ ನಟ ದರ್ಶನ್ ನೋಡಲು ಬಂದ ಯುವತಿ: ಭೇಟಿಗೆ ಅವಕಾಶ ನೀಡದ ಪೊಲೀಸರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ನೋಡಲೆಂದು ಅಭಿಮಾನಿಗಳು ಜೈಲಿನತ್ತ ತೆರಳುತ್ತಿದ್ದಾರೆ. ಆದರೆ ಜೈಲಧಿಕಾರಿಗಳು ದರ್ಶನ್ ಭೇಟಿಯಾಗಲು ಅವಕಾಶ ನಿಡುತ್ತಿಲ್ಲ. ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...