alex Certify Live News | Kannada Dunia | Kannada News | Karnataka News | India News - Part 47
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಟಿಪ್ಪರ್ ಲಾರಿ-ಕಾರು ಭೀಕರ ಅಪಘಾತ: ಐವರು ಸ್ಥಳದಲ್ಲೇ ದುರ್ಮರಣ

ಚಾಮರಾಜನಗರ: ಟಿಪ್ಪರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಚಿಕ್ಕಂದುವಾಡಿ ಗ್ರಾಮದಲ್ಲಿ ನಡೆದಿದೆ. ಟಿಪ್ಪರ್ Read more…

BIG NEWS : ‘CRPC ಸೆಕ್ಷನ್’ 439ರ ಅಡಿಯ ಜಾಮೀನು ಪ್ರಕರಣಗಳಲ್ಲಿ ಹೈಕೋರ್ಟ್ ಪರಿಹಾರ ನೀಡಲು ಸಾಧ್ಯವಿಲ್ಲ : ಸುಪ್ರೀಂಕೋರ್ಟ್

ನವದೆಹಲಿ: ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್ಪಿಸಿ) ಸೆಕ್ಷನ್ 439 ರ ಅಡಿಯಲ್ಲಿ ಜಾಮೀನು ನೀಡುವಾಗ ಹೈಕೋರ್ಟ್ ಅಥವಾ ಸೆಷನ್ಸ್ ನ್ಯಾಯಾಲಯವು ಆರೋಪಿಗಳಿಗೆ ಪರಿಹಾರ ನೀಡಲು ಆದೇಶಿಸುವ ಅಧಿಕಾರವನ್ನು ಹೊಂದಿಲ್ಲ Read more…

BIG NEWS: ಕಟ್ಟಡದಲ್ಲಿ ಬೆಂಕಿ ಅವಘಡ: 7 ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವು

ಹೈದರಾಬಾದ್: ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 7 ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇಲ್ಲಿನ ಪುಷ್ಪಲ್ಗುಡ ಹಳ್ಳಿಯ ಕಟ್ಟಡವೊಂದರಲ್ಲಿ ಈ Read more…

ಪ್ರಧಾನಿ ಪದವಿ ಮಾಹಿತಿ: ನ್ಯಾಯಾಲಯಕ್ಕೆ ನೀಡಲು ಸಿದ್ಧ ಎಂದ ದೆಹಲಿ ವಿವಿ

ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ವಿವರಗಳನ್ನು ನ್ಯಾಯಾಲಯಕ್ಕೆ ನೀಡಲು ಸಿದ್ಧವಿರುವುದಾಗಿ ದೆಹಲಿ ವಿಶ್ವವಿದ್ಯಾಲಯ (ಡಿಯು) ತಿಳಿಸಿದೆ. ಆದರೆ, ಮಾಹಿತಿ ಹಕ್ಕು ಕಾಯ್ದೆಯಡಿ ಸಾರ್ವಜನಿಕರಿಗೆ ಈ ಮಾಹಿತಿಯನ್ನು ನೀಡಲು Read more…

JOB ALERT : ‘ITI’ ಪಾಸಾದವರಿಗೆ ಗುಡ್ ನ್ಯೂಸ್ : ಭಾರತೀಯ ನೌಕಾಪಡೆಯಲ್ಲಿ 240 ಹುದ್ದೆಗಳಿಗೆ ಅರ್ಜಿ ಆಹ್ವಾನ |Indian Navy recruitment 2025

ಭಾರತೀಯ ನೌಕಾಪಡೆಯಲ್ಲಿ 240 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಅಪ್ಲಿಕೇಶನ್ ಶೀಘ್ರದಲ್ಲೇ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ: ಹಿಂದೂ ಸಂಘಟನೆಗಳಿಂದ ಪ್ರತಿಭಟನೆ; ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪರಂಗಿಪೇಟೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಹಿಂದೂಪರ ಸಂಘಟನೆಗಳು ಪರಂಗಿಪೇಟೆ ಬಂದ್ ಗೆ ಕರೆ Read more…

JOB ALERT : ‘ಪದವಿ’ ಪಾಸಾದವರಿಗೆ ಗುಡ್ ನ್ಯೂಸ್ : ‘IDBI’ ಬ್ಯಾಂಕ್ ನಲ್ಲಿ 650 ಹುದ್ದೆಗಳಿಗೆ ಅರ್ಜಿ ಆಹ್ವಾನ |IDBI Recruitment 2025

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ತನ್ನ ವೆಬ್ಸೈಟ್ನಲ್ಲಿ ಐಡಿಬಿಐ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯನ್ನು www.idbibank.in ಬಿಡುಗಡೆ ಮಾಡಿದೆ. ಈ Read more…

BIG UPDATE : ಉತ್ತರಾಖಂಡದಲ್ಲಿ ಭಾರಿ ಹಿಮಪಾತ : 47 ಕಾರ್ಮಿಕರ ರಕ್ಷಣೆ, 8 ಮಂದಿ ಸಿಲುಕಿರುವ ಶಂಕೆ

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆರಂಭದಲ್ಲಿ, ಎನ್ಡಿಆರ್ಎಫ್, ಭಾರತೀಯ ಸೇನೆ ಮತ್ತು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ತಂಡಗಳು ಜಂಟಿ Read more…

BIG NEWS: ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಆಪ್ ನಾಯಕನ ಕಾರಿನ 4 ಚಕ್ರಗಳನ್ನೇ ಕದ್ದೊಯ್ದ ಖದೀಮರು

ನವದೆಹಲಿ: ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಆಮ್ ಆದ್ಮಿ ಪಕ್ಷದ ನಾಯಕನ ಕಾರಿನ ಚಕ್ರಗಳನೇ ಕಳ್ಳರು ಕದ್ದೊಯ್ದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆಪ್ ನಾಯಕ ಅವಧ್ ಓಜಾ, ದೆಹಲಿಯ ಲತ್ಪರ್ಗಂಜ್ Read more…

GOOD NEWS : ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಗುಡ್ ನ್ಯೂಸ್ : ಮದುವೆಗೆ ಸಿಗಲಿದೆ 60,000 ಸಹಾಯಧನ.!

ಕಾರ್ಮಿಕರ ಮದುವೆಗೆ ರಾಜ್ಯ ಸರ್ಕಾರ 60,000 ಸಹಾಯಧನ ನೀಡುತ್ತಿದ್ದು, ಅರ್ಹ ಕಾರ್ಮಿಕರು ಅರ್ಜಿ ಸಲ್ಲಿಸಬಹುದಾಗಿದೆ. ನೋಂದಾಯಿತ ಕಾರ್ಮಿಕರ ಮದುವೆ ಅಥವಾ ಕಾರ್ಮಿಕರ ಮಕ್ಕಳ ಮದುವೆಗೆ ಮಂಡಳಿಯಿಂದ ಸಹಾಯಧನ ಪಡೆಯಬಹುದು. Read more…

BIG NEWS : ಸಣ್ಣ ಉದ್ಯಮಿದಾರರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ. ಮಿತಿಯ ʼಕ್ರೆಡಿಟ್ ಕಾರ್ಡ್ʼ .!

ಭಾರತದ ಸಣ್ಣ ಉದ್ಯಮಿಗಳಿಗೆ ಸಂತಸದ ಸುದ್ದಿ ಇಲ್ಲಿದೆ. ಏಪ್ರಿಲ್‌ನಿಂದ, ಸಣ್ಣ ಉದ್ಯಮಿಗಳಿಗೆ 5 ಲಕ್ಷ ರೂ. ವರೆಗಿನ ಪೂರ್ವ-ಅನುಮೋದಿತ ಮಿತಿಗಳನ್ನು ಹೊಂದಿರುವ ಕ್ರೆಡಿಟ್ ಕಾರ್ಡ್‌ಗಳನ್ನು ನೀಡಲಾಗುತ್ತದೆ. ಇದು ಮುಂದಿನ Read more…

BIG NEWS: ಉಷ್ಣ ಅಲೆ ಹಿನ್ನೆಲೆ: ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಆದರೆ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಆರಂಭವಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಉಷ್ಣ ಅಲೆ Read more…

ಆಕಾಶದಲ್ಲಿ ಗ್ರಹಗಳ ಮೆರವಣಿಗೆ: ನೇರ ಸಾಲಿನಲ್ಲಿ ಜೋಡಿಸಲ್ಪಟ್ಟ 7 ಗ್ರಹಗಳು | Planetary parade ಅಪರೂಪದ ದೃಶ್ಯ ನೋಡಿ

ಖಗೋಳ ವೀಕ್ಷಕರು, ನಕ್ಷತ್ರ ಮತ್ತು ಬಾಹ್ಯಾಕಾಶ ವೀಕ್ಷಕರು, ಉತ್ಸಾಹಿಗಳಿಗೆ ಈ ವರ್ಷ ಎರಡನೇ ಬಾರಿಗೆ ಅಪರೂಪದ ಘಟನೆ ವೀಕ್ಷಿಸುವ ಅವಕಾಶ ಸಿಕ್ಕಿದೆ. ಒಂದೇ ಸಾಲಿನಲ್ಲಿ ಏಳು ಗ್ರಹಗಳು ಜೋಡಿಸಲ್ಪಟ್ಟಿರುವ Read more…

BIG NEWS : ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಮುದ್ರಿಸುವುದು ಕಡ್ಡಾಯ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ.!

ಬೆಂಗಳೂರು : ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಮುದ್ರಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು Read more…

ಸತ್ತು ಬದುಕಿ ಅಚ್ಚರಿ ಮೂಡಿಸಿದ್ದ ಮಹಿಳೆ ನಿಧನ

ಶಿವಮೊಗ್ಗ: ಸತ್ತು ಬದುಕಿ ಅಚ್ಚರಿ ಮೂಡಿಸಿದ್ದ ಭದ್ರಾವತಿಯ ಮಹಿಳೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೀನಾಕ್ಷಿ(52) ಮೃತಪಟ್ಟ ಮಹಿಳೆ. ಅವರು ಪತಿ ಗುತ್ತಿಗೆದಾರ ಸುಬ್ರಮಣಿ ಮತ್ತು Read more…

JOB ALERT : ಗೃಹರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲಾ ಗೃಹರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ಗೃಹ ರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆಯು ಖಾಲಿ ಇದ್ದು ತುರ್ತಾಗಿ Read more…

BIG NEWS : ಸರ್ಕಾರದ ಸಭೆ ಸಮಾರಂಭಗಳಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್, ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಸರ್ಕಾರದ ಸಭೆ ಮತ್ತು ಸಮಾರಂಭಗಳನ್ನು ಆಯೋಜಿಸುವಾಗ ಪಾಲೀಸಬೇಕಾದ ಶಿಷ್ಟಾಚಾರದ ಕ್ರಮಗಳ ಕುರಿತು ರಾಜ್ಯ ಸರ್ಕಾರ Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಭರ್ಜರಿ ಸುದ್ದಿ: ಕಡಿಮೆ ಬಡ್ಡಿದರದಲ್ಲಿ ʼಗೃಹ ಸಾಲʼ ನೀಡಲು ಕೇಂದ್ರ ಸರ್ಕಾರದಿಂದ ಬೃಹತ್ ಯೋಜನೆ

ಪ್ರತಿಯೊಬ್ಬರೂ ತಮ್ಮದೇ ಆದ ಮನೆಯನ್ನು ಹೊಂದಲು ಬಯಸುತ್ತಾರೆ. ಆದರೆ ಆಸ್ತಿ ಬೆಲೆಗಳು ಗಗನಕ್ಕೇರಿರುವುದರಿಂದ, ಹೆಚ್ಚಿನ ಜನರು ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ ಅಥವಾ ದುಬಾರಿ ಗೃಹ ಸಾಲಗಳನ್ನು ಎದುರಿಸಬೇಕಾಗುತ್ತದೆ. ಈ Read more…

KPSC ಗ್ರೂಪ್ ಸಿ ಹುದ್ದೆಗಳಿಗೆ ನೇಮಕಾತಿ: ಮಾ. 15 ರ ಕನ್ನಡ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಗ್ರೂಪ್ ಸಿ ಹುದ್ದೆಗಳಿಗೆ ಮಾರ್ಚ್ 15ರಂದು ನಡೆಸಲು ಉದ್ದೇಶಿಸಿದ ಕನ್ನಡ ಭಾಷಾ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ಮುಂದೂಡಿದೆ. ಇತ್ತೀಚೆಗೆ ನಡೆಸಲಾದ ಪಂಚಾಯತ್ Read more…

ʼಕೊಕೇನ್ʼ ವ್ಯಸನದ ಭೀಕರ ಪರಿಣಾಮ: ವಕ್ರಗೊಂಡ ಮಹಿಳೆ ಮೂಗು, ಮುಖದಲ್ಲಿ ರಂಧ್ರ !

ಯಾವುದೇ ರೀತಿಯ ವ್ಯಸನವು ಆರೋಗ್ಯಕ್ಕೆ ಹಾನಿಕರ. ಇದು ಆರೋಗ್ಯವನ್ನು ಹಾಳುಮಾಡುವುದಲ್ಲದೆ, ವ್ಯಕ್ತಿಯನ್ನು ಮತ್ತು ಅವರ ಕುಟುಂಬವನ್ನು ದುಃಖ, ಖಿನ್ನತೆ ಮತ್ತು ಚಿಂತೆಯ ಸುಳಿಯಲ್ಲಿ ಸಿಲುಕಿಸುತ್ತದೆ. ಇದರಿಂದ ತಪ್ಪಿಸಿಕೊಳ್ಳುವುದು ಕಷ್ಟ. Read more…

ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಿಕ್ಕಮಗಳೂರು: ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದಿದ್ದ ಗರ್ಭಿಣಿ ಕೊಪ್ಪ ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಮರಸಣಿಗೆ ಗ್ರಾಮದ ಕಾಫಿ ಎಸ್ಟೇಟ್ ನಲ್ಲಿ Read more…

ಜಾವೇದ್ ಅಖ್ತರ್‌ ಜೊತೆಗಿನ ಕಾನೂನು ವಿವಾದ ಬಗೆಹರಿಸಿಕೊಂಡ ಕಂಗನಾ; ಫೋಟೋ ಶೇರ್‌ ಮಾಡಿ ಮಾಹಿತಿ ನೀಡಿದ ನಟಿ…!

ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್‌ ತಮ್ಮ ವಿರುದ್ದ ಹಿರಿಯ ಚಿತ್ರಕಥೆಗಾರ ಜಾವೇದ್ ಅಖ್ತರ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯ ದೀರ್ಘಕಾಲದ ಕಾನೂನು ವಿವಾದವನ್ನು ಇತ್ಯರ್ಥಪಡಿಸಿಕೊಂಡಿದ್ದಾರೆ. ಕಂಗನಾ, ಅಖ್ತರ್ ಜೊತೆಗಿನ Read more…

ʼರೀಲ್ʼ ಹುಚ್ಚಿಗೆ ಬೆಲೆ ತೆತ್ತ ಯುವಕ; ಕ್ಷಮೆ ಕೇಳಿದ ʼಯೂಟ್ಯೂಬರ್ʼ | Watch Video

ಬಿಹಾರದ ಅನುಗ್ರಹ ನಾರಾಯಣ ರಸ್ತೆ ನಿಲ್ದಾಣದಲ್ಲಿ ನಡೆದ ಘಟನೆ ನಿಜಕ್ಕೂ ಆಘಾತಕಾರಿಯಾಗಿದೆ. ಯೂಟ್ಯೂಬರ್ ಒಬ್ಬ ತನ್ನ ರೀಲ್ಸ್‌ಗಳ ಮೂಲಕ ಫೇಮಸ್ ಆಗುವ ಹುಚ್ಚಿನಲ್ಲಿ, ಚಲಿಸುತ್ತಿರುವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ Read more…

ALERT : ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ : ತಿನ್ನುವ ಮುನ್ನ ಜಸ್ಟ್ ಹೀಗೆ ಟೆಸ್ಟ್ ಮಾಡಿ.!

ಆರೋಗ್ಯದ ದೃಷ್ಟಿಯಿಂದ ಹಲವು ಪ್ರಯೋಜನಗಳನ್ನು ಹೊಂದಿರುವ ಕಲ್ಲಂಗಡಿ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಬಿರುಬೇಸಿಗೆಯಲ್ಲಂತೂ ಕಲ್ಲಂಗಡಿ ಹಣ್ಣಿಗೆ ಭಾರಿ ಡಿಮ್ಯಾಂಡ್. ಆತಂಕಕಾರಿ ವಿಚಾರ ಅಂದರೆ ಮಾರುಕಟ್ಟೆಗೆ ನಕಲಿ Read more…

ರೈಲಿನಲ್ಲಿ ʼಟಿಟಿಇʼ ಯಂತೆ ನಟನೆ: ಸಮವಸ್ತ್ರ ಧರಿಸಿ ನಕಲಿ ಟಿಕೆಟ್ ವಿತರಣೆ

ಪಾಟ್ನಾದಿಂದ ಮುಂಬೈಗೆ ಪ್ರಯಾಣಿಸುವ ಸುವಿಧಾ ಎಕ್ಸ್‌ಪ್ರೆಸ್‌ನಲ್ಲಿ ನಕಲಿ ಟಿಟಿಇಯನ್ನು ಬಂಧಿಸಲಾಗಿದೆ. ಅಧಿಕೃತ ಸಮವಸ್ತ್ರ ಧರಿಸಿ ಸ್ಲೀಪರ್ ಕೋಚ್ ಎಸ್-5 ರಲ್ಲಿ ಪ್ರಯಾಣಿಕರ ಟಿಕೆಟ್‌ಗಳನ್ನು ಪರಿಶೀಲಿಸುತ್ತಿದ್ದ ನಕಲಿ ಟಿಟಿಇಯನ್ನು ಪತ್ತೆ Read more…

BREAKING : ಬಳ್ಳಾರಿಯ ಸರ್ಕಾರಿ ‘ಪೌಲ್ಟ್ರಿ ಫಾರ್ಮ್’ ನಲ್ಲಿ 2400 ಕೋಳಿಗಳು ಸಾವು : ಹೈ ಅಲರ್ಟ್ ಘೋಷಣೆ.!

ಬಳ್ಳಾರಿ : ಸರ್ಕಾರಿ ಪೌಲ್ಟ್ರಿ ಫಾರ್ಮ್ ನಲ್ಲಿ 2400 ಕೋಳಿಗಳು ಸಾವನ್ನಪ್ಪಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕುರೇಕುಪ್ಪ ಗ್ರಾಮದ ಸರ್ಕಾರಿ ಪೌಲ್ಟ್ರಿ ಫಾರ್ಮ್ ನಲ್ಲಿ 2400 ಕೋಳಿಗಳು Read more…

BREAKING: ಅನಿರೀಕ್ಷಿತ ತಿರುವು, ನಾಟಕೀಯ ಘರ್ಷಣೆಯಲ್ಲಿ ಕೊನೆಗೊಂಡ ಟ್ರಂಪ್ ಜೊತೆ ಚರ್ಚೆ: ಕ್ಷಮೆಯಾಚಿಸಲು ನಿರಾಕರಿಸಿದ ಝೆಲೆನ್ಸ್ಕಿ

ವಾಷಿಂಗ್ಟನ್: ಶುಕ್ರವಾರ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ನಡೆದ ನಾಟಕೀಯ ಘರ್ಷಣೆಯ ನಂತರ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಕ್ಷಮೆಯಾಚಿಸಲು ನಿರಾಕರಿಸಿದ್ದಾರೆ. ಉಕ್ರೇನ್‌ನ ಯುದ್ಧ ಪ್ರಯತ್ನಗಳು Read more…

ನಿಮ್ಮ ಹಣಕ್ಕೆ ಭದ್ರತೆ, ಭವಿಷ್ಯಕ್ಕೆ ಭರವಸೆ: ಪೋಸ್ಟ್ ಆಫೀಸ್ RD ಯೋಜನೆ ಕುರಿತು ಇಲ್ಲಿದೆ ಮಾಹಿತಿ

ಹೂಡಿಕೆ ಮಾಡಲು ಬಯಸುವವರಿಗೆ ಪೋಸ್ಟ್ ಆಫೀಸ್‌ನಲ್ಲಿ ಹಲವು ಉತ್ತಮ ಯೋಜನೆಗಳಿವೆ. ಅವುಗಳಲ್ಲಿ ಮರುಕಳಿಕೆ ಠೇವಣಿ (ಆರ್.ಡಿ) ಯೋಜನೆಯು ಒಂದು. ಈ ಯೋಜನೆಯಲ್ಲಿ, ನೀವು ಪ್ರತಿ ತಿಂಗಳು ಸಣ್ಣ ಮೊತ್ತವನ್ನು Read more…

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 32,438 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ |RRB recruitment 2025

ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಲೆವೆಲ್ -1 ಗ್ರೂಪ್ ಡಿ ಹುದ್ದೆಗಳ ಅಡಿಯಲ್ಲಿ 32,438 ಹುದ್ದೆಗಳನ್ನು ಭರ್ತಿ ಮಾಡಲು ಆರ್ಆರ್ಬಿ ಗ್ರೂಪ್ ಡಿ 2025 ಅಧಿಸೂಚನೆಯನ್ನು Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಮತ್ತೆ ಇಳಿಕೆಯಾದ ಚಿನ್ನದ ದರ: ಸತತ 3ನೇ ದಿನವೂ ಬೆಳ್ಳಿ ಬೆಲೆ ಇಳಿಕೆ

ನವದೆಹಲಿ: ಚಿನ್ನದ ದರ ಮತ್ತೆ 500 ರೂಪಾಯಿ ಇಳಿಕೆಯಾಗಿದೆ. ಚಿನ್ನಾಭರಣ ವ್ಯಾಪಾರಿಗಳಿಂದ ಬೇಡಿಕೆ ಕಡಿಮೆಯಾದ ಹಿನ್ನೆಲೆಯಲ್ಲಿ ಮತ್ತು ಹೂಡಿಕೆದಾರರು ಮಾರಾಟಕ್ಕೆ ಮುಂದಾದ ಪರಿಣಾಮ ಚಿನ್ನದ ದರ ಶುಕ್ರವಾರ ದೆಹಲಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...