alex Certify Live News | Kannada Dunia | Kannada News | Karnataka News | India News - Part 474
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾಲಿವುಡ್ ಖ್ಯಾತ ನಟ ‘ಬಿಲ್ ಕಾಬ್ಸ್’ ಇನ್ನಿಲ್ಲ |Actor Bill Cobbs Passes Away

ಹಾಲಿವುಡ್ ಖ್ಯಾತ ನಟ ಬಿಲ್ ಕಾಬ್ಸ್ ಜೂನ್ 25 ರಂದು ನಿಧನರಾದರು. ಹಿರಿಯ ನಟ ಕ್ಯಾಲಿಫೋರ್ನಿಯಾದ ರಿವರ್ಸೈಡ್ನಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಹಾಲಿವುಡ್ Read more…

ಪ್ರಯಾಣಿಕರ ಗಮನಕ್ಕೆ : ಇಂದಿನಿಂದ ಬಳ್ಳಾರಿ-ಹುಬ್ಬಳ್ಳಿ ಮಾರ್ಗದಲ್ಲಿ ರಾಜಹಂಸ ಬಸ್ ಸೇವೆ ಆರಂಭ

ಬಳ್ಳಾರಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗ ವತಿಯಿಂದ ಬಳ್ಳಾರಿಯಿಂದ ಹುಬ್ಬಳ್ಳಿಗೆ ಜೂ.27 ರಿಂದ 2 ರಾಜಹಂಸ ಸಾರಿಗೆ ಬಸ್ ಕಾರ್ಯಾಚರಣೆ ಪ್ರಾರಂಭಿಸಲಾಗುತ್ತಿದೆ ಎಂದು Read more…

ಗಮನಿಸಿ : ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ Read more…

ಗಮನಿಸಿ : ಕಳೆದುಹೋದ ನಿಮ್ಮ ‘ಮೊಬೈಲ್’ ಬ್ಲಾಕ್ ಮಾಡಿಸಲು ಜಸ್ಟ್ ಹೀಗೆ ಮಾಡಿ..!

ಬೆಂಗಳೂರು : ಒಂದು ‘ಮೊಬೈಲ್’ ಕಳೆದು ಹೋದರೆ ಅಥವಾ ಕಳ್ಳತನವಾದರೆ ಏನು ಮಾಡಬೇಕು..? ಮೊಬೈಲ್ ಕಳೆದುಹೋದರೆ ಅಥವಾ ಕಳ್ಳತನವಾದರೆ ತಕ್ಷಣವೇ ಸಿಇಐಆರ್ ವೆಬ್ಸೈಟ್ಗೆ ಭೇಟಿ ನೀಡಬೇಕು. ಈ ಬಗ್ಗೆ Read more…

BREAKING : ಮಹಾಮಳೆಗೆ ಮಂಗಳೂರಲ್ಲಿ ಇಬ್ಬರು ಬಲಿ ; ವಿದ್ಯುತ್ ತಂತಿ ಬಿದ್ದು ಸ್ಥಳದಲ್ಲೇ ಆಟೋ ಚಾಲಕರು ಸಾವು.!

ಮಂಗಳೂರು : ಮಹಾಮಳೆಗೆ ಇಬ್ಬರು ಬಲಿಯಾದ ಘಟನೆ ಮಂಗಳೂರಿನ ಪಾಂಡೇಶ್ವರದಲ್ಲಿ ನಡೆದಿದೆ. ವಿದ್ಯುತ್ ತಂತಿ ತುಂಡಾಗಿ ಆಟೋ ಚಾಲಕನ ಮೇಲೆ ಬಿದ್ದಿದ್ದು, ಆತನ ರಕ್ಷಿಸಲು ಹೋದ ಮತ್ತೋರ್ವ ಆಟೋ Read more…

BIG UPDATE : ಕಲ್ಲುಕುರುಚಿ ಕಳ್ಳಭಟ್ಟಿ ದುರಂತ : ಸಾವಿನ ಸಂಖ್ಯೆ 63 ಕ್ಕೇರಿಕೆ

ಚೆನ್ನೈ: ತಮಿಳುನಾಡಿನ ಕಲ್ಲುಕುರುಚಿಯಲ್ಲಿ ಕಳ್ಳಭಟ್ಟಿ ಸಾರಾಯಿ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 63 ಕ್ಕೆ ಏರಿಕೆಯಾಗಿದೆ. ಘಟನೆ ಸಂಬಂಧ ಸರ್ಕಾರದ ವಿರುದ್ಧ ವಿಪಕ್ಷಗಳು ಕಿಡಿಕಾರಿದೆ. ಅಕ್ರಮ ಮದ್ಯ ಸೇವಿಸಿ ಈ Read more…

ಭೀಕರ ಅಪಘಾತ: ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ; ಓರ್ವ ಸ್ಥಳದಲ್ಲೇ ದುರ್ಮರಣ

ವಿಜಯನಗರ: ನಿಂತಿದ್ದ ಲಾರಿಗೆ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ Read more…

ALERT : ‘ಪ್ಯಾರಸಿಟಮಾಲ್’ ಸೇರಿ 50 ಔಷಧಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ, ಇಲ್ಲಿದೆ ಸಂಪೂರ್ಣ ಪಟ್ಟಿ..!

ನವದೆಹಲಿ : ಪ್ಯಾರಸಿಟಮಾಲ್, ಪ್ಯಾಂಟೊಪ್ರಜೋಲ್ ಮತ್ತು ಬ್ಯಾಕ್ಟೀರಿಯಾದ ಸೋಂಕುಗಳಿಗೆ ಚಿಕಿತ್ಸೆ ನೀಡಲು ಬಳಸುವ ವಿವಿಧ ಪ್ರತಿಜೀವಕಗಳಂತಹ ಜನಪ್ರಿಯ ಔಷಧಿಗಳು ಸೇರಿದಂತೆ 51 ಔಷಧ ಮಾದರಿಗಳ ಗುಣಮಟ್ಟದ ಬಗ್ಗೆ ಕೇಂದ್ರ Read more…

ಶಕ್ತಿ ಯೋಜನೆ ದುರುಪಯೋಗ: ಬಸ್ ನಿರ್ವಾಹಕರ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರಿಗಾಗಿ ಆರಂಭವಾಗಿರುವ ಶಕ್ತಿ ಯೋಜನೆಯನ್ನು ದುರುಪಯೋಗ ಪಡಿಸಿಕೊಂಡಿರುವ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಬಸ್ ನಿರ್ವಾಹಕರ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಶಕ್ತಿ ಯೋಜನೆಯಡಿ Read more…

BREAKING : ಹಾವೇರಿಯಲ್ಲಿ ಮಹಾಮಾರಿ ಡೆಂಗ್ಯೂಗೆ ಮೊದಲ ಬಲಿ ; ಚಿಕಿತ್ಸೆ ಫಲಿಸದೇ ಮಹಿಳೆ ಸಾವು

ಹಾವೇರಿ : ಹಾವೇರಿಯಲ್ಲಿ ಮಹಾಮಾರಿ ಡೆಂಘ್ಯೂಗೆ ಮೊದಲ ಬಲಿಯಾಗಿದ್ದು, ಚಿಕಿತ್ಸೆ ಫಲಿಸದೇ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಹಾನಗಲ್ ತಾಲೂಕಿನ ನರೇಗಲ್ ಗ್ರಾಮದ ಗೌಸಿಯಾ ಎಂದು ಗುರುತಿಸಲಾಗಿದೆ. ಹಾವೇರಿ Read more…

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಪುಂಡನ ಅಟ್ಟಹಾಸ ; 8 ಕ್ಕೂ ಹೆಚ್ಚು ವಾಹನಗಳ ಗ್ಲಾಸ್ ಪುಡಿ ಪುಡಿ..!

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಪುಂಡನೋರ್ವ ಅಟ್ಟಹಾಸ ಮೆರೆದಿದ್ದು, ಕುಡಿದ ಮತ್ತಿನಲ್ಲಿ ಹಲವು ವಾಹನಗಳ ಗಾಜು ಪುಡಿ ಪುಡಿ ಮಾಡಿದ್ದಾನೆ. ಬ್ಯಾಟರಾಯನಪುರ ಮುಖ್ಯ ರಸ್ತೆಯಲ್ಲಿ ಈ ಘಟನೆ Read more…

ಭೂ ಸ್ವಾಧೀನ ಎಲ್ಲಾ ಆದೇಶ ಅಧಿಕೃತ ಗೆಜೆಟ್ ನಲ್ಲಿ ಪ್ರಕಟಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದಿಂದ ಭೂ ಸ್ವಾಧೀನ ಮಾಡಿ ಡಿನೋಟಿಫೈ ಮಾಡುವ ಎಲ್ಲಾ ಆದೇಶಗಳು ಮತ್ತು ಅಂತಹ ಅಧಿಸೂಚನೆಗಳನ್ನು ರದ್ದುಗೊಳಿಸುವ ಮುಂದಿನ ಆದೇಶಗಳನ್ನು ಅಧಿಕೃತ ಗೆಜೆಟ್ ನಲ್ಲಿ Read more…

Rain alert Karnataka : ರಾಜ್ಯದಲ್ಲಿ ಮುಂದಿನ 4 ದಿನ ರಣಭೀಕರ ‘ಮಳೆ’ ; ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ..!

ಬೆಂಗಳೂರು : ರಾಜ್ಯದಲ್ಲಿ ಮುಂದಿನ 4 ದಿನ ರಣಭೀಕರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೌದು, ರಾಜ್ಯದ ಹಲವು Read more…

BIG NEWS: ನಿರಂತರ ಮಳೆಗೆ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆ: ಭಕ್ತರಿಗೆ ಅಲರ್ಟ್ ಘೋಷಣೆ

ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವೆಡೆ ಮನೆ, ತೋಟಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ Read more…

ಟಿ ಟ್ವೆಂಟಿ ವಿಶ್ವಕಪ್; ಆಫ್ಘಾನಿಸ್ತಾನ ತಂಡವನ್ನು ಬಗ್ಗು ಬಡಿಯುವ ಮೂಲಕ ಫೈನಲ್ ಗೆ ಎಂಟ್ರಿ ಕೊಟ್ಟ ದಕ್ಷಿಣ ಆಫ್ರಿಕಾ

ಇಂದು ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ನಡೆದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಅಫ್ಘಾನಿಸ್ತಾನದ ಎದುರು 9 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ಈ Read more…

ಭಾರಿ ಮಳೆ ಹಿನ್ನೆಲೆ : ರಾಜ್ಯದ ಈ 2 ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಣೆ |School Holiday

ಬೆಂಗಳೂರು : ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ಈ ಹಿನ್ನೆಲೆ ರಾಜ್ಯದ ಕೆಲವು ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ Read more…

ನೌಕರನಿಗೆ ಶಿಕ್ಷೆ ವಿಧಿಸುವಾಗ ಬಡ್ತಿ ಅಂಶ ಪರಿಗಣಿಸಿ: ಹೈಕೋರ್ಟ್ ಆದೇಶ

ಬೆಂಗಳೂರು: ತಪ್ಪಿತಸ್ಥ ನೌಕರನಿಗೆ ಶಿಕ್ಷೆ ವಿಧಿಸುವಾಗ ಬಡ್ತಿ ಅಂಶ ಪರಿಗಣಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ತಪ್ಪಿತಸ್ಥ ನೌಕರನಿಗೆ ನೀಡುವ ಶಿಕ್ಷೆಯು ಆತ ಎಸಗಿದ ಅಪರಾಧಕ್ಕೆ ಅನುಗುಣವಾಗಿರಬೇಕು. ಆ Read more…

JOB ALERT : ‘ಕರ್ನಾಟಕ ಗ್ರಾಮೀಣ ಬ್ಯಾಂಕ್’ ನಲ್ಲಿ 586 ಹುದ್ದೆಗಳಿಗೆ ನೇಮಕಾತಿ ; ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ..!

ಬೆಂಗಳೂರು : ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 586 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಫೀಸ್ ಅಸಿಸ್ಟೆಂಟ್, Read more…

ಕನ್ನಡಿಗರಿಗೆ ಕಡ್ಡಾಯ ಉದ್ಯೋಗಕ್ಕೆ ಆಗ್ರಹಿಸಿ ಜು. 1 ರಂದು ರಾಜ್ಯಾದ್ಯಂತ ಹೋರಾಟ

ಬೆಂಗಳೂರು: ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಜುಲೈ 1ರಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಚಳವಳಿಗೆ ಕರೆ ನೀಡಿದೆ. Read more…

ಮತ್ತೆ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥರಾದ ಸ್ಯಾಮ್ ಪಿತ್ರೋಡಾ: ನಿಜವಾಯ್ತು ಮೋದಿ ಭವಿಷ್ಯ | VIDEO

 ನವದೆಹಲಿ: ಸ್ಯಾಮ್ ಪಿತ್ರೋಡಾ ಅವರನ್ನು ಕಾಂಗ್ರೆಸ್ ಬುಧವಾರ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಅಧ್ಯಕ್ಷರನ್ನಾಗಿ ಮರು ನೇಮಕ ಮಾಡಿದೆ. ಅವರ ಹೇಳಿಕೆ ವಿವಾದಕ್ಕೆ ಕಾರಣವಾದ ನಂತರ ಮೇ 8 ರಂದು Read more…

EURO 2024: ಪೋರ್ಚುಗಲ್ ಮಣಿಸಿ ʼನಾಕೌಟ್‌ʼ ತಲುಪುವ ಮೂಲಕ ಇತಿಹಾಸ ಸೃಷ್ಟಿಸಿದ ಜಾರ್ಜಿಯಾ

ಯುರೋ 2024 ರ ಕೊನೆಯ ಹಂತದ ಪಂದ್ಯಗಳು ನಡೆಯುತ್ತಿದ್ದು, ಜಾರ್ಜಿಯಾ ತಂಡ, ಪೋರ್ಚುಗಲ್ ವಿರುದ್ಧ 2-0 ಗೆಲುವಿನ ನಂತರ, ಹಿಂದಿನ ಸೋವಿಯತ್ ಗಣರಾಜ್ಯವು ಪ್ರಮುಖ ಅಂತರರಾಷ್ಟ್ರೀಯ ಪಂದ್ಯಾವಳಿಯಲ್ಲಿ ಮೊದಲ Read more…

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ದರ್ಶನ್ ಗೆ ಮತ್ತೊಂದು ಶಾಕ್

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ ನಟ ದರ್ಶನ್ ಅವರಿಗೆ ಐಟಿ ಸಂಕಷ್ಟ ಎದುರಾಗಿದೆ. ದರ್ಶನ್ ನಿವಾಸದಲ್ಲಿ ದೊರೆತ ಅಪಾರ ಪ್ರಮಾಣದ ನಗದು ವಿಚಾರಕ್ಕೆ Read more…

20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಕೆಕೆಆರ್‌ಟಿಸಿ(ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ) ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಎಸ್. ಜಗದೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕರ್ತವ್ಯ ಲೋಪ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಸ್ Read more…

ಶಿಕ್ಷಕರಿಗೆ ಬಿಗ್ ಶಾಕ್: ಕಡಿಮೆ ಫಲಿತಾಂಶ ಬಂದ ಶಾಲಾ ಶಿಕ್ಷಕರ ವಾರ್ಷಿಕ ಬಡ್ತಿಗೆ ತಡೆ

ಬೆಂಗಳೂರು: ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಅತ್ಯಂತ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿರುವ ಪ್ರೌಢಶಾಲೆಗಳ ಶಿಕ್ಷಕರ ಒಂದು ವಾರ್ಷಿಕ ಬಡ್ತಿ ತಡೆ ಹಿಡಿಯಲಾಗಿದೆ. ಕೆಲವು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಮದ್ಯದ ದರ ಏರಿಕೆಗೆ ಹೊಸ ಪ್ರಸ್ತಾವನೆ…?

ಬೆಂಗಳೂರು: ಈಗಾಗಲೇ ಪೆಟ್ರೋಲ್, ಡೀಸೆಲ್, ಹಾಲು ಸೇರಿ ಅನೇಕ ಅಗತ್ಯ ವಸ್ತುಗಳ ದರ ಏರಿಕೆಯಾಗಿದೆ. ಈಗ ಮದ್ಯದ ದರ ಕೂಡ ಏರಿಕೆಯಾಗಲಿದೆ. ಈ ಮೂಲಕ ಮದ್ಯ ಪ್ರಿಯರ ಜೇಬಿಗೆ Read more…

SHOCKING: ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಕೋಟ್ಯಂತರ ಗ್ರಾಹಕರ ಮಾಹಿತಿ ಸೋರಿಕೆ

ನವದೆಹಲಿ: ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಬಿಎಸ್ಎನ್ಎಲ್ ಗೆ ಹ್ಯಾಕರ್ ಗಳು ಕನ್ನ ಹಾಕಿದ್ದು, ಕೋಟ್ಯಂತರ ಗ್ರಾಹಕರ ಸೂಕ್ಷ್ಮ ಮಾಹಿತಿ ಕಳವು ಮಾಡಿದ್ದಾರೆ. ಕಿಬರ್ ಫ್ಯಾಂಟಮ್ ಹೆಸರಿನ ಹ್ಯಾಕರ್ Read more…

ʼಸುಂದರ ತ್ವಚೆʼ ನಿಮ್ಮದಾಗಬೇಕಾದ್ರೆ ಹೀಗೆ ಮಾಡಿ

ಬಹುತೇಕರು ತಮ್ಮ ಸೌಂದರ್ಯವನ್ನು ಇಮ್ಮಡಿಗೊಳಿಸಿಕೊಳ್ಳಬೇಕು ಅನ್ನೊ ಧಾವಂತದಲ್ಲಿ ಹಲವಾರು ಸೌಂದರ್ಯವರ್ಧಕಗಳ ಮೊರೆ ಹೋಗುತ್ತಾರೆ. ಆದರೆ ನಮ್ಮ ಅಡುಗೆ ಮನೆಯಲ್ಲಿಯೇ ಸಿಗುವ ಸಾಕಷ್ಟು ಪದಾರ್ಥಗಳನ್ನು ಬಳಸಿಕೊಂಡು ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಇದಕ್ಕೆ Read more…

ನೆನೆಸಿದ ಬಾದಾಮಿ ತಿನ್ನಬೇಕು ಯಾಕೆ ಗೊತ್ತಾ…..?

  ಬಾದಾಮಿ ದೇಹ ಹಾಗೂ ಮನಸಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿರೋ ಪ್ರೋಟೀನ್, ಫೈಬರ್, ವಿಟಾಮಿನ್ ಇ, ಒಮೇಗಾ3, ಹಾಗೂ ಒಮೇಗಾ 6 ಫ್ಯಾಟಿ ಆಸಿಡ್, ಕ್ಯಾಲ್ಸಿಯಂ, ಜಿಂಕ್ Read more…

ಕೋಲ್ಡ್‌ ಡ್ರಿಂಕ್‌ ಕುಡಿದರೆ ಈ 4 ಕಾಯಿಲೆ ಕಟ್ಟಿಟ್ಟ ಬುತ್ತಿ……!

ಬೇಸಿಗೆಯಲ್ಲಿ ತಂಪು ಪಾನೀಯಗಳಿಗೆ ಬೇಡಿಕೆ ಹೆಚ್ಚು. ಇವುಗಳ ಜೊತೆಗೆ ಪ್ಯಾಕ್ ಮಾಡಿದ ಜ್ಯೂಸ್, ಸುವಾಸನೆ ಭರಿತ ತಣ್ಣನೆಯ ಹಾಲು ಇವನ್ನೆಲ್ಲ ಕುಡಿಯಲು ಎಲ್ಲರೂ ಇಷ್ಟಪಡುತ್ತಾರೆ.  ಈ ತಂಪು ಪಾನೀಯಗಳು Read more…

ತೂಕ ಇಳಿಸಿಕೊಳ್ಳಲು ತಿನ್ನಿ ‘ಖರ್ಜೂರ’…….!

ಸಿಹಿ ಎಂದರೆ ಎಲ್ಲರಿಗೂ ಇಷ್ಟ. ಆದರೆ ತೂಕ ಇಳಿಸಿಕೊಳ್ಳುವವರು ಈ ಸಿಹಿಯಿಂದ ದೂರವಿದ್ದರೆ ತುಂಬಾ ಒಳ್ಳೆಯದು. ಬೇರೆಯವರು ಏನಾದರೂ ಸಿಹಿ ತಿನ್ನುವುದನ್ನು ನೋಡಿ ತಿನ್ನಬೇಕು ಅನಿಸುವುದು ಸಹಜ. ತಿಂದರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...