alex Certify Live News | Kannada Dunia | Kannada News | Karnataka News | India News - Part 476
ಕನ್ನಡ ದುನಿಯಾ
    Dailyhunt JioNews

Kannada Duniya

ಇದು ಮನಸ್ಸಿಗೆ ನೆಮ್ಮದಿ ನೀಡುವ ಪ್ರವಾಸಿ ತಾಣ

ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತ ಸಂಸ್ಕೃತಿಗಳ ಬೀಡು. ಇಲ್ಲಿ ಕಣ್ತುಂಬಿಕೊಳ್ಳಲು ಸಾಕಷ್ಟು ಪ್ರವಾಸಿ ತಾಣಗಳಿವೆ. ಕೆಲವು ಪ್ರಸಿದ್ಧಿ ಪಡೆದಿದ್ದರೆ ಮತ್ತೆ ಕೆಲವು ಇನ್ನೂ ಪ್ರಚಾರಕ್ಕೆ ಬಂದಿಲ್ಲ. ರಜಾ ದಿನಗಳಲ್ಲಿ Read more…

ಖರ್ಗೆ ಪ್ರಧಾನಿಯಾಗಲಿ ಎನ್ನುವ ಹೊತ್ತಲ್ಲೇ ರಾಹುಲ್ ಗಾಂಧಿ ಪರ ಸಿದ್ದರಾಮಯ್ಯ ಬ್ಯಾಟಿಂಗ್

ಬೆಂಗಳೂರು: ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡುವ ಬಗ್ಗೆ ಅಭಿಪ್ರಾಯ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ Read more…

BIG NEWS : ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಹೆಚ್ ಡಿಕೆ ಸ್ಪರ್ಧೆ?

ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸುವಂತೆ ಬಿ. ಸುರೇಶ್‌ ಗೌಡ ಆಹ್ವಾನ ನೀಡಿದ್ದಾರೆಂದು ಹೇಳಲಾಗುತ್ತಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. Read more…

BIG NEWS : ಪಾಕಿಸ್ತಾನದಲ್ಲಿ ʻಹೊಸ ವರ್ಷಾಚರಣೆʼ ನಿಷೇಧ : ಪ್ರಧಾನಿ ಅನ್ವಾರುಲ್ ಹಕ್ ಘೋಷಣೆ

ಇಸ್ಲಾಮಾಬಾದ್‌ :  ಯುದ್ಧ ಪೀಡಿತ ಗಾಝಾದ ಜನರೊಂದಿಗೆ ಒಗ್ಗಟ್ಟಿನ ಸಂಕೇತವಾಗಿ ಪಾಕಿಸ್ತಾನ ಉಸ್ತುವಾರಿ ಪ್ರಧಾನಿ ಅನ್ವಾರುಲ್ ಹಕ್ ಕಾಕರ್ ಗುರುವಾರ ದೇಶದಲ್ಲಿ ಹೊಸ ವರ್ಷದ ಆಚರಣೆಯನ್ನು ನಿಷೇಧಿಸುವುದಾಗಿ ಘೋಷಿಸಿದ್ದಾರೆ. Read more…

ʼಅಡುಗೆ ಮನೆʼಯ‌ ಈ ಪದಾರ್ಥಗಳಲ್ಲಿದೆ ʼಆರೋಗ್ಯʼದ ಗುಟ್ಟು

ಡಯಟ್ ಅಂದಾಕ್ಷಣ ನೀವು ತಿನ್ನೋ ಆಹಾರಗಳು ಬೋರಿಂಗ್ ಆಗಿರಬೇಕು ಅಂತೇನಿಲ್ಲ. ಸ್ವಲ್ಪ ಉಪ್ಪು, ಖಾರ, ಹುಳಿಯ ಜೊತೆಗೆ ನೀವು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ನಿಮ್ಮ ತಿನಿಸುಗಳ ಸುಗಂಧವನ್ನು ಹೆಚ್ಚಿಸಲು ಕೆಲವೊಂದು Read more…

ಬಾಲಕಿ ಪುಸಲಾಯಿಸಿ ಕರೆದೊಯ್ದು ಐವರಿಂದ ಅತ್ಯಾಚಾರ: ಮೂವರು ಅರೆಸ್ಟ್

ಕೋಲಾರ: ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದ್ದು, ಬಾಲಕಿ ತಾಯಿ ಕೆಜಿಎಫ್ ತಾಲೂಕಿನ ಬೇತಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ Read more…

4 ವರ್ಷದ ಪದವಿಗೆ, ವಿದೇಶಿ ವಿವಿಗಳಿಗೆ ವಿರೋಧ

ಬೆಂಗಳೂರು: ನಾಲ್ಕು ವರ್ಷದ ಪದವಿ ಬೇಡ ಎಂದು ಸಮೀಕ್ಷೆಯಲ್ಲಿ ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿದೇಶಿ ವಿವಿಗಳಿಗೆ ಶೇಕಡ 86ರಷ್ಟು ಜನರಿಂದ ವಿರೋಧ ವ್ಯಕ್ತವಾಗಿದೆ. AIDSO ಜನಪರ ಶಿಕ್ಷಣ ನೆತ್ತಿಗೆ Read more…

Suryayaan : ಜನವರಿ 6 ರಂದು ‘ಆದಿತ್ಯ’ ʻL- 1 ಪಾಯಿಂಟ್ʼ ತಲುಪಲಿದೆ : ಇಸ್ರೋ ಮಾಹಿತಿ

ನವದೆಹಲಿ : ರಾಷ್ಟ್ರೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮೊದಲ ಸೌರ ಮಿಷನ್ ಆದಿತ್ಯ ಎಲ್ 1 ಶೀಘ್ರದಲ್ಲೇ ತನ್ನ ಗುರಿಯನ್ನು ಸಾಧಿಸಲಿದೆ. ಜನವರಿ 6 ರಂದು, ಇದು ಸೂರ್ಯನ Read more…

ʼಮೈಗ್ರೇನ್ʼ ಗೆ ಕಾರಣವಾಗುತ್ತೆ ಅತಿಯಾದ ಬಾಳೆಹಣ್ಣು ಸೇವನೆ

ಬಾಳೆಹಣ್ಣು ಪೌಷ್ಠಿಕ ಆಹಾರ. ವಿವಿಧ ಜೀವಸತ್ವಗಳು, ಖನಿಜಗಳನ್ನು ಹೊಂದಿರುವ ಬಾಳೆಹಣ್ಣಿನಲ್ಲಿ ವಿಟಮಿನ್ ಬಿ, ವಿಟಮಿನ್ ಸಿ ಮತ್ತು ಮ್ಯಾಂಗನೀಸ್ ಇದೆ. ಅತಿಯಾದ್ರೆ ಅಮೃತವೂ ವಿಷ ಎನ್ನುವಂತೆ ಅತಿಯಾದ ಬಾಳೆಹಣ್ಣು Read more…

ಸಾರ್ವಜನಿಕರೇ ಗಮನಿಸಿ : ಹೊಸ ವರ್ಷಕ್ಕೆ ರಾಜ್ಯದ ಈ ಪ್ರವಾಸಿ ತಾಣಗಳಿಗೆ ನಿರ್ಬಂಧ

ಬೆಂಗಳೂರು : ಹೊಸ ವರ್ಷಾಚರಣೆಗೆ ಬಂಡೀಪುರ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ನೀಡದಿರಲು ನಿರ್ಧರಿದಲಾಗಿದೆ. ಹೊಸ ವರ್ಷಾಚರಣೆಗೆ ಬಂಡೀಪುರದಲ್ಲಿ ಸಾರ್ವಜನಿಕರಿಗೆ ಅವಕಾಶವಿಲ್ಲ ಎಂದು ಅರಣ್ಯ Read more…

ಹೊಳಲ್ಕೆರೆ ತಾಲ್ಲೂಕಿನ ಪ್ರಮುಖ ಯಾತ್ರಾ ಸ್ಥಳಗಳು

ಚಿತ್ರದುರ್ಗ ಜಿಲ್ಲಾ ಕೇಂದ್ರದಿಂದ ಶಿವಮೊಗ್ಗಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿದರೆ, ಹೊಳಲ್ಕೆರೆ ಸಿಗುತ್ತದೆ. ಹೊಳಲ್ಕೆರೆ ತಾಲ್ಲೂಕು ಕೇಂದ್ರವಾಗಿದ್ದು, ಬಸ್ ಹಾಗೂ ರೈಲಿನ ಸಂಪರ್ಕವಿದೆ. ಇಲ್ಲಿನ ಗಣಪತಿ ದೇವಾಲಯ ನೋಡಬಹುದಾದ ಪ್ರಮುಖ Read more…

ಸೂಕ್ಷ್ಮ ಚರ್ಮದವರು ತಕ್ಷಣ ಬೆಳ್ಳಗಾಗಲು ಈ ಫೇಸ್ ಪ್ಯಾಕ್ ಹಚ್ಚಿ

ಸಭೆ ಸಮಾರಂಭಕ್ಕೆ ಹೋಗುವಾಗ ನಾವು ಚೆನ್ನಾಗಿ ಸುಂದರವಾಗಿ ಕಾಣಬೇಕು ಎಂಬ ಹಂಬಲ ಹಲವು ಹೆಣ್ಣುಮಕ್ಕಳಿಗಿದೆ. ಅದಕ್ಕಾಗಿ ಅವರು ಹಲವು ದಿನಗಳಿಂದ ಹಲವು ಬಗೆಯ ಫೇಸ್ ಕ್ರೀಂ, ಫೇಸ್ ಪ್ಯಾಕ್ Read more…

ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ ಯೋಜನೆʼ ಸಮಸ್ಯೆ ಬಗೆಹರಿಸಿಕೊಳ್ಳಲು ಇಂದೇ ಕೊನೆ ದಿನ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜಿಸಿದ್ದ ಕ್ಯಾಂಪ್‌ ಗೆ ಇಂದು Read more…

ಕಲ್ಲಡ್ಕ ಪ್ರಭಾಕರ ಭಟ್ ಗೆ ನಿರೀಕ್ಷಣಾ ಜಾಮೀನು

ಶ್ರೀರಂಗಪಟ್ಟಣ: ಮುಸ್ಲಿಂ ಮಹಿಳೆಯರ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ Read more…

JOB ALERT : ಅರಣ್ಯ ಇಲಾಖೆಯ 540 ʻಅರಣ್ಯ ರಕ್ಷಕʼ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ‘ನಾಳೆಯೇ’ ಕೊನೆ ದಿನ

ಬೆಂಗಳೂರು : ರಾಜ್ಯ ಸರ್ಕಾರ ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ) ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ಶುಲ್ಕವನ್ನು ಅಂಚೆ ಕಛೇರಿಗಳಲ್ಲಿ ಪಾವತಿಸಲು Read more…

ವಕ್ಫ್ ಆಸ್ತಿ ಒತ್ತುವರಿ ಪರಿಶೀಲನೆಗೆ ಪ್ರತ್ಯೇಕ ಸಮೀಕ್ಷೆ

ಬೆಂಗಳೂರು: ವಕ್ಫ್ ಆಸ್ತಿಗಳ ಒತ್ತುವರಿ ಬಗ್ಗೆ ಪರಿಶೀಲಿಸಲು ಖಾಸಗಿ ಸಂಸ್ಥೆಯಿಂದಲೂ ಪ್ರತ್ಯೇಕ ಸಮೀಕ್ಷೆ ನಡೆಸಲಾಗುವುದು ಎಂದು ವಕ್ಫ್, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ Read more…

‘ಪ್ರಥಮ PUC ವಾರ್ಷಿಕ ಪರೀಕ್ಷೆ’ಗೆ ‘ಅಂತಿಮ ವೇಳಾಪಟ್ಟಿ’ ಪ್ರಕಟ : ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು :  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, 2024ರ ಫೆ.13ರಿಂದ 28ರ ವರೆಗೆ ನಡೆಯಲಿವೆ. ಪ್ರಥಮ ಪಿಯು Read more…

ಹೊಸ ವರ್ಷಕ್ಕೆ ಸಿಹಿ ಸುದ್ದಿ: ಶೇ. 15ರಷ್ಟು ವೇತನ ಹೆಚ್ಚಳ: NHM ಸಿಬ್ಬಂದಿ ಸಂಬಳ ಹೆಚ್ಚಿಸಿ ಆರೋಗ್ಯ ಇಲಾಖೆ ಆದೇಶ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ(NHM) ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ವೇತನವನ್ನು ಶೇಕಡ 15ರಷ್ಟು ಹೆಚ್ಚಿಸಿ ಆರೋಗ್ಯ ಇಲಾಖೆ ಆದೇಶಿಸಿದೆ. ಪ್ರಸಕ್ತ ಸಾಲಿನ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ವೇತನ Read more…

ರೈತರೇ ಗಮನಿಸಿ : ಕೃಷಿಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್‌ 31 ಕೊನೆಯ ದಿನವಾಗಿದೆ. ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನದಡಿ ಒದಗಿಸಲಾಗುವ ಘಟಕಗಳು: ಕ್ಷೇತ್ರ Read more…

HRMS ತಂತ್ರಾಂಶ : ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು :  ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ HRMS ಮತ್ತು ಖಜಾನೆ-2 ತಂತ್ರಾಂಶದ ಬಳಕೆಗೆ ಸಂಬಂಧಿಸಿದಂತೆ ತರಬೇತಿ ಹಮ್ಮಿಕೊಳ್ಳಲಾಗಿದೆ. ಇಲಾಖಾ ವ್ಯಾಪ್ತಿಯ ಕೇಂದ್ರ ಕಛೇರಿ, ಪ್ರಾದೇಶಿಕ ಕಛೇರಿಗಳು Read more…

ತ್ವಚೆ ಕಾಂತಿ ಹೆಚ್ಚಾಗಲು ಈ ಹಣ್ಣುಗಳನ್ನು ಸೇವಿಸಿ

ಚರ್ಮದ ಸೌಂದರ್ಯವನ್ನು ಹೆಚ್ಚಿಸಲು ವಿವಿಧ ಹಣ್ಣುಗಳನ್ನು ಮುಖಕ್ಕೆ ಹಚ್ಚಬಹುದು ಮತ್ತು ತಿನ್ನಬಹುದು. ಇದರಿಂದ ಯಾವುದೇ ಅಡ್ಡ ಪರಿಣಾಮವಿಲ್ಲ. ಆಂತರಿಕ ಕಾಂತಿ ಹೆಚ್ಚಿಸಲು ಈ ಹಣ್ಣುಗಳನ್ನು ಸೇವಿಸಿ. * ದಾಳಿಂಬೆ Read more…

ಡಿ. 31ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಬಂದ್ ವದಂತಿ ನಂಬಿ ಗ್ಯಾಸ್ ಏಜೆನ್ಸಿಗಳ ಮುಂದೆ ನೂಕು ನುಗ್ಗಲು

ಬೆಂಗಳೂರು: ಅಡುಗೆ ಅನಿಲಕ್ಕೆ ಸಬ್ಸಿಡಿ ಪಡೆಯುತ್ತಿರುವವರು ಡಿಸೆಂಬರ್ 31ರ ಒಳಗೆ ಇ-ಕೆವೈಸಿ ಮಾಡಿಸಬೇಕೆಂಬ ವದಂತಿ ನಂಬಿದ ಗ್ಯಾಸ್ ಏಜೆನ್ಸಿಗಳ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ನೂಕುನುಗ್ಗಲು ಉಂಟಾಗಿದೆ. ಮಂಡ್ಯ, Read more…

72 ಮಂದಿ ಸಾವನ್ನಪ್ಪಿದ್ದ ನೇಪಾಳದ ʻಯೇತಿ ಏರ್ಲೈನ್ಸ್ ʼವಿಮಾನ ಪತನಕ್ಕೆ ಮಾನವ ದೋಷವೇ ಕಾರಣ: ವರದಿ

ಕಠ್ಮಂಡು : ಈ ವರ್ಷದ ಜನವರಿಯಲ್ಲಿ ನೇಪಾಳದ ರೆಸಾರ್ಟ್ ನಗರ ಪೊಖಾರಾದಲ್ಲಿ ಯೆತಿ ಏರ್ಲೈನ್ಸ್ ವಿಮಾನ ಅಪಘಾತಕ್ಕೀಡಾಗಿ ಐವರು ಭಾರತೀಯರು ಸೇರಿದಂತೆ ಎಲ್ಲ 72 ಮಂದಿ ಮೃತಪಟ್ಟಿದ್ದರು. ಯೇತಿ Read more…

Job Alert: ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ‘26,146 ಕಾನ್ಸ್ಟೇಬಲ್ ಹುದ್ದೆ’ಗಳ ನೇಮಕಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ

  ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) 26,146 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೇವಲ ಮೂರೇ ದಿನ ಬಾಕಿ ಇದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ Read more…

ಈಗಿನ ಟ್ರೆಂಡ್ ಸಿಂಪಲ್ ಹಾಗೂ ಫ್ಯಾಷನಬಲ್‌ “ನೆಕ್ಲೇಸ್‌ ಮಾಂಗಲ್ಯ ಸರ”

ಉದ್ದದ ಮಾಂಗಲ್ಯ ಸರ ಧರಿಸುವವರ ಸಂಖ್ಯೆ ಈಗ ಕಡಿಮೆ ಅಂತಲೇ ಹೇಳಬಹುದು. ಈಗೇನಿದ್ದರೂ ಸಣ್ಣದಾದ ಕುತ್ತಿಗೆಗೆ ನೆಕ್ಲೇಸ್‌ನಂತೆ ಕಾಣುವ ಮಾಂಗಲ್ಯ ಸರ ಟ್ರೆಂಡಿಯಾಗಿದೆ. ಧರಿಸಲು ಕಂಫರ್ಟ್‌, ನೋಡಲು ಸಿಂಪಲ್ Read more…

ಈ 8 ಉಡುಪುಗಳು ಹುಡುಗಿಯರ ವಾರ್ಡ್ರೋಬ್ ನಲ್ಲಿದ್ದರೆ ರೆಡಿಯಾಗಲು ಸಾಕು ಐದು ನಿಮಿಷ

ಅನೇಕ ಹುಡುಗಿಯರು ತಯಾರಾಗಲು ಬಹಳ ಸಮಯ ತೆಗೆದುಕೊಳ್ಳುತ್ತಾರೆ. ಇದು ಬಹುತೇಕ ಹುಡುಗರ ವಾದ. ಇದು ನಿಜವೂ ಹೌದು. ಹುಡುಗರಿಗಿಂತ ಹುಡುಗಿಯರ ಬಳಿ ಬಟ್ಟೆ ಕಲೆಕ್ಷನ್ ಹೆಚ್ಚಿರುತ್ತದೆ. ಜೀನ್ಸ್ ಪ್ಯಾಂಟ್ Read more…

ಪಿ.ಹೆಚ್.ಡಿ. ಪದವಿಗಾಗಿ ಸಂಶೋಧನಾ ಪ್ರಬಂಧ ಮಂಡಿಸಿದ ಸಿ.ಟಿ. ರವಿ

ಬೆಂಗಳೂರು: ಮಾಜಿ ಸಚಿವ ಸಿ.ಟಿ. ರವಿ ಅವರು ಪಿ.ಹೆಚ್.ಡಿ. ಪದವಿಗಾಗಿ ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ. ‘ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳು: ಒಂದು ಅಧ್ಯಯನ’ದ ಮೌಖಿಕ ಪರೀಕ್ಷೆಯನ್ನು Read more…

ಮಂಗಳೂರು ಸೇರಿ ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ : ಬಿಗಿ ಭದ್ರತೆ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣವೂ ಸೇರಿದಂತೆ ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಇಟ್ಟಿದ್ದೇವೆ ಎಂಬ ಬೆದರಿಕೆ ಸಂದೇಶ ಬಂದಿದ್ದು, ಪೊಲೀಸರು ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ. ಬಜಪೆಯ ಮಂಗಳೂರು Read more…

ಮಹಿಳೆಯರ ಅಚ್ಚುಮೆಚ್ಚಿನ ಡ್ರೆಸ್ ಹೊಸ ವಿನ್ಯಾಸದ ಚೂಡಿದಾರ್

ಉತ್ತರ ಭಾರತದ ಮಹಿಳೆಯರ ಮೂಲಕ ಸಲ್ವಾರ್ ಕಮೀಜ್ ನ ರೂಪದಲ್ಲಿ ಪ್ರಚಲಿತಕ್ಕೆ ಬಂದ ಚೂಡಿದಾರ್, ದಿನ ಕಳೆದಂತೆ ದಕ್ಷಿಣ ಭಾರತದಲ್ಲೂ ಮಹಿಳೆಯರ ಅಚ್ಚುಮೆಚ್ಚಿನ ಉಡುಗೆಯಾಗಿ ತನ್ನ ಪ್ರಭಾವ ಬೀರಿದೆ. Read more…

ಏಕಾಏಕಿ ಪಿಗ್ಮೆಂಟೇಶನ್ ಸಮಸ್ಯೆ ಹೆಚ್ಚಾಗ್ತಿದೆಯಾ….? ಇದ್ರಿಂದ ದೂರವಿರಿ

ಮುಖದ ಮೇಲೆ ಕಾಣಿಸಿಕೊಳ್ಳುವ ಕಪ್ಪು ಕಲೆಗಳು ಮತ್ತು ಪಿಗ್ಮೆಂಟೇಶನ್, ಮುಖದ ಸೌಂದರ್ಯವನ್ನು ಹಾಳು ಮಾಡುತ್ತದೆ. ಇದನ್ನು ಸುಲಭವಾಗಿ ಗುಣಪಡಿಸಲು ಸಾಧ್ಯವಾಗುವುದಿಲ್ಲ. ಚರ್ಮದ ಮೇಲೆ ಮೆಲನಿನ್ ಅಧಿಕ ಉತ್ಪಾದನೆಯಿಂದ ಹೈಪರ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...