alex Certify Live News | Kannada Dunia | Kannada News | Karnataka News | India News - Part 478
ಕನ್ನಡ ದುನಿಯಾ
    Dailyhunt JioNews

Kannada Duniya

ತ್ವಚೆ ಕಾಂತಿ ಹೆಚ್ಚಾಗಲು ಈ ಹಣ್ಣುಗಳನ್ನು ಸೇವಿಸಿ

ಚರ್ಮದ ಸೌಂದರ್ಯವನ್ನು ಹೆಚ್ಚಿಸಲು ವಿವಿಧ ಹಣ್ಣುಗಳನ್ನು ಮುಖಕ್ಕೆ ಹಚ್ಚಬಹುದು ಮತ್ತು ತಿನ್ನಬಹುದು. ಇದರಿಂದ ಯಾವುದೇ ಅಡ್ಡ ಪರಿಣಾಮವಿಲ್ಲ. ಆಂತರಿಕ ಕಾಂತಿ ಹೆಚ್ಚಿಸಲು ಈ ಹಣ್ಣುಗಳನ್ನು ಸೇವಿಸಿ. * ದಾಳಿಂಬೆ Read more…

ಡಿ. 31ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಬಂದ್ ವದಂತಿ ನಂಬಿ ಗ್ಯಾಸ್ ಏಜೆನ್ಸಿಗಳ ಮುಂದೆ ನೂಕು ನುಗ್ಗಲು

ಬೆಂಗಳೂರು: ಅಡುಗೆ ಅನಿಲಕ್ಕೆ ಸಬ್ಸಿಡಿ ಪಡೆಯುತ್ತಿರುವವರು ಡಿಸೆಂಬರ್ 31ರ ಒಳಗೆ ಇ-ಕೆವೈಸಿ ಮಾಡಿಸಬೇಕೆಂಬ ವದಂತಿ ನಂಬಿದ ಗ್ಯಾಸ್ ಏಜೆನ್ಸಿಗಳ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ನೂಕುನುಗ್ಗಲು ಉಂಟಾಗಿದೆ. ಮಂಡ್ಯ, Read more…

72 ಮಂದಿ ಸಾವನ್ನಪ್ಪಿದ್ದ ನೇಪಾಳದ ʻಯೇತಿ ಏರ್ಲೈನ್ಸ್ ʼವಿಮಾನ ಪತನಕ್ಕೆ ಮಾನವ ದೋಷವೇ ಕಾರಣ: ವರದಿ

ಕಠ್ಮಂಡು : ಈ ವರ್ಷದ ಜನವರಿಯಲ್ಲಿ ನೇಪಾಳದ ರೆಸಾರ್ಟ್ ನಗರ ಪೊಖಾರಾದಲ್ಲಿ ಯೆತಿ ಏರ್ಲೈನ್ಸ್ ವಿಮಾನ ಅಪಘಾತಕ್ಕೀಡಾಗಿ ಐವರು ಭಾರತೀಯರು ಸೇರಿದಂತೆ ಎಲ್ಲ 72 ಮಂದಿ ಮೃತಪಟ್ಟಿದ್ದರು. ಯೇತಿ Read more…

Job Alert: ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ‘26,146 ಕಾನ್ಸ್ಟೇಬಲ್ ಹುದ್ದೆ’ಗಳ ನೇಮಕಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ

  ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) 26,146 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೇವಲ ಮೂರೇ ದಿನ ಬಾಕಿ ಇದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ Read more…

ಈಗಿನ ಟ್ರೆಂಡ್ ಸಿಂಪಲ್ ಹಾಗೂ ಫ್ಯಾಷನಬಲ್‌ “ನೆಕ್ಲೇಸ್‌ ಮಾಂಗಲ್ಯ ಸರ”

ಉದ್ದದ ಮಾಂಗಲ್ಯ ಸರ ಧರಿಸುವವರ ಸಂಖ್ಯೆ ಈಗ ಕಡಿಮೆ ಅಂತಲೇ ಹೇಳಬಹುದು. ಈಗೇನಿದ್ದರೂ ಸಣ್ಣದಾದ ಕುತ್ತಿಗೆಗೆ ನೆಕ್ಲೇಸ್‌ನಂತೆ ಕಾಣುವ ಮಾಂಗಲ್ಯ ಸರ ಟ್ರೆಂಡಿಯಾಗಿದೆ. ಧರಿಸಲು ಕಂಫರ್ಟ್‌, ನೋಡಲು ಸಿಂಪಲ್ Read more…

ಈ 8 ಉಡುಪುಗಳು ಹುಡುಗಿಯರ ವಾರ್ಡ್ರೋಬ್ ನಲ್ಲಿದ್ದರೆ ರೆಡಿಯಾಗಲು ಸಾಕು ಐದು ನಿಮಿಷ

ಅನೇಕ ಹುಡುಗಿಯರು ತಯಾರಾಗಲು ಬಹಳ ಸಮಯ ತೆಗೆದುಕೊಳ್ಳುತ್ತಾರೆ. ಇದು ಬಹುತೇಕ ಹುಡುಗರ ವಾದ. ಇದು ನಿಜವೂ ಹೌದು. ಹುಡುಗರಿಗಿಂತ ಹುಡುಗಿಯರ ಬಳಿ ಬಟ್ಟೆ ಕಲೆಕ್ಷನ್ ಹೆಚ್ಚಿರುತ್ತದೆ. ಜೀನ್ಸ್ ಪ್ಯಾಂಟ್ Read more…

ಪಿ.ಹೆಚ್.ಡಿ. ಪದವಿಗಾಗಿ ಸಂಶೋಧನಾ ಪ್ರಬಂಧ ಮಂಡಿಸಿದ ಸಿ.ಟಿ. ರವಿ

ಬೆಂಗಳೂರು: ಮಾಜಿ ಸಚಿವ ಸಿ.ಟಿ. ರವಿ ಅವರು ಪಿ.ಹೆಚ್.ಡಿ. ಪದವಿಗಾಗಿ ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ. ‘ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳು: ಒಂದು ಅಧ್ಯಯನ’ದ ಮೌಖಿಕ ಪರೀಕ್ಷೆಯನ್ನು Read more…

ಮಂಗಳೂರು ಸೇರಿ ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ : ಬಿಗಿ ಭದ್ರತೆ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣವೂ ಸೇರಿದಂತೆ ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಇಟ್ಟಿದ್ದೇವೆ ಎಂಬ ಬೆದರಿಕೆ ಸಂದೇಶ ಬಂದಿದ್ದು, ಪೊಲೀಸರು ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ. ಬಜಪೆಯ ಮಂಗಳೂರು Read more…

ಮಹಿಳೆಯರ ಅಚ್ಚುಮೆಚ್ಚಿನ ಡ್ರೆಸ್ ಹೊಸ ವಿನ್ಯಾಸದ ಚೂಡಿದಾರ್

ಉತ್ತರ ಭಾರತದ ಮಹಿಳೆಯರ ಮೂಲಕ ಸಲ್ವಾರ್ ಕಮೀಜ್ ನ ರೂಪದಲ್ಲಿ ಪ್ರಚಲಿತಕ್ಕೆ ಬಂದ ಚೂಡಿದಾರ್, ದಿನ ಕಳೆದಂತೆ ದಕ್ಷಿಣ ಭಾರತದಲ್ಲೂ ಮಹಿಳೆಯರ ಅಚ್ಚುಮೆಚ್ಚಿನ ಉಡುಗೆಯಾಗಿ ತನ್ನ ಪ್ರಭಾವ ಬೀರಿದೆ. Read more…

ಏಕಾಏಕಿ ಪಿಗ್ಮೆಂಟೇಶನ್ ಸಮಸ್ಯೆ ಹೆಚ್ಚಾಗ್ತಿದೆಯಾ….? ಇದ್ರಿಂದ ದೂರವಿರಿ

ಮುಖದ ಮೇಲೆ ಕಾಣಿಸಿಕೊಳ್ಳುವ ಕಪ್ಪು ಕಲೆಗಳು ಮತ್ತು ಪಿಗ್ಮೆಂಟೇಶನ್, ಮುಖದ ಸೌಂದರ್ಯವನ್ನು ಹಾಳು ಮಾಡುತ್ತದೆ. ಇದನ್ನು ಸುಲಭವಾಗಿ ಗುಣಪಡಿಸಲು ಸಾಧ್ಯವಾಗುವುದಿಲ್ಲ. ಚರ್ಮದ ಮೇಲೆ ಮೆಲನಿನ್ ಅಧಿಕ ಉತ್ಪಾದನೆಯಿಂದ ಹೈಪರ್ Read more…

Shocking News : ಕೊಪ್ಪಳದಲ್ಲಿ 5 ವರ್ಷಗಳಲ್ಲಿ 219 ಬಾಲ ಗರ್ಭಿಣಿಯರು

ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಐದು ವರ್ಷಗಳಲ್ಲಿ ಸುಮಾರು 219 ಬಾಲಕಿಯರು ಹೆರಿಗೆ ಮಾಡಿಸಿಕೊಂಡಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ. ಬಾಲ್ಯ ವಿವಾಹ ನಿಷೇಧದ ನಡುವೆಯೂ ಕೊಪ್ಪಳ ಜಿಲ್ಲೆಯಲ್ಲಿ Read more…

ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯ ವರ್ತನೆ: ಶಿಕ್ಷಕಿ ಅಮಾನತು

ಚಿಕ್ಕಬಳ್ಳಾಪುರ: ಶಾಲಾ ಶೈಕ್ಷಣಿಕ ಅಧ್ಯಯನ ಪ್ರವಾಸದ ವೇಳೆ ಮುಖ್ಯ ಶಿಕ್ಷಕಿಯೊಬ್ಬರು ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಮುರಗಮಲ್ಲ ಸರ್ಕಾರಿ ಪ್ರೌಢಶಾಲೆಯ Read more…

ಪೋಷಕರೇ ಗಮನಿಸಿ : ನವೋದಯ ವಿದ್ಯಾಲಯದಲ್ಲಿ ನಿಮ್ಮ ಮಕ್ಕಳನ್ನು ಸೇರಿಸಬೇಕಾ? ಇಲ್ಲಿದೆ ಸಂಪೂರ್ಣ ಮಾಹಿತಿ

ದೇಶದ ಅತ್ಯುತ್ತಮ ಶಾಲೆಗಳ ಬಗ್ಗೆ ಚರ್ಚಿಸಿದಾಗಲೆಲ್ಲಾ, ಜವಾಹರ್ ನವೋದಯ ವಿದ್ಯಾಲಯದ ಹೆಸರು ಅಗ್ರಸ್ಥಾನದಲ್ಲಿ ಬರುತ್ತದೆ. ಇದಕ್ಕೆ ಹಲವಾರು ಕಾರಣಗಳಿವೆ. ಇದು ಅತ್ಯುತ್ತಮ ಶಿಕ್ಷಣ, ಮೂಲಸೌಕರ್ಯ ಮತ್ತು ಬೋಧನಾ ಸೌಲಭ್ಯಗಳನ್ನು Read more…

ಕಂದಾಯ ನಿವೇಶನದಲ್ಲಿ ಮನೆ ಕಟ್ಟಿದವರಿಗೆ ಶಾಕ್: ದುಪ್ಪಟ್ಟು ತೆರಿಗೆ ವಿಧಿಸಲು ಚರ್ಚೆ

ಬೆಂಗಳೂರು: ಕಂದಾಯ ನಿವೇಶನದಲ್ಲಿ ಮನೆ ನಿರ್ಮಿಸಿದವರಿಗೆ ದುಪ್ಪಟ್ಟು ತೆರಿಗೆ ವಿಧಿಸಲು ಚರ್ಚೆ ನಡೆದಿದೆ. ಭೂ ಪರಿವರ್ತನೆ, ನಕ್ಷೆ ಮಂಜೂರಾತಿ ಇಲ್ಲದೆ ನಿಯಮ ಉಲ್ಲಂಘಿಸಿ ಕಂದಾಯ ನಿವೇಶನಗಳಲ್ಲಿ ನಿರ್ಮಿಸಿರುವ ಕಟ್ಟಡಗಳ Read more…

BIG NEWS : ರಾಜ್ಯಾದ್ಯಂತ ʻಕನ್ನಡ ನಾಮಫಲಕʼ ಕಡ್ಡಾಯ : ರಾಜ್ಯ ಸರ್ಕಾರದಿಂದ ಫೆ. 28 ರ ಗಡುವು

ಬೆಂಗಳೂರು : ರಾಜ್ಯಾದ್ಯಂತ ಅಂಗಡಿ-ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ Read more…

ಸಾರ್ವನಿಕರೇ ಗಮನಿಸಿ : ʻಇ- ಕೆವೈಸಿʼ ಮಾಡಿಸಿದರೆ ಮಾತ್ರ ʻಗ್ಯಾಸ್ ಸಬ್ಸಿಡಿʼ ಕೇವಲ ವದಂತಿ, ಆಹಾರ ಇಲಾಖೆ ಸ್ಪಷ್ಟನೆ

ಬೆಂಗಳೂರು :  ಗ್ಯಾಸ್ ಏಜೆನ್ಸಿಗಳಿಗೆ ದಿನಾಂಕ 31-12-2023ರ ಒಳಗಾಗಿ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಮತ್ತು ಇ-ಕೆವೈಸಿ ಕಾರ್ಯಾಕ್ಕೆ ಹಣ Read more…

ದೋಷ ನಿವಾರಣೆಗೆ ಏಲಕ್ಕಿ ಯಿಂದ ಹೀಗೆ ಮಾಡಿ ‘ಲಾಭ’ ಪಡೆಯಿರಿ

ಅಡುಗೆಗೆ ಏಲಕ್ಕಿ ಅವಶ್ಯಕವಾಗಿ ಬೇಕು. ಪೂಜೆಗೂ ಏಲಕ್ಕಿಯನ್ನು ಬಳಸ್ತಾರೆ. ಮಸಾಲೆ ರುಚಿ ಹೆಚ್ಚಿಸುವ ಈ ಸಣ್ಣ ವಸ್ತು ದೋಷ ನಿವಾರಕವೂ ಹೌದು. ಏಲಕ್ಕಿಯ ಸಣ್ಣ ಉಪಾಯದಿಂದ ವ್ಯಕ್ತಿಯ ಜೀವನದಲ್ಲಿ Read more…

ವೃತ್ತಿ ಜೀವನದಲ್ಲಿ ಯಶಸ್ಸು ಕಾಣಲು ಮಾಡಿ ಈ ಕೆಲಸ

ಹಿಂದೂ ಧರ್ಮದಲ್ಲಿ ವೃತಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಕೆಲವೊಂದು ಸಮಸ್ಯೆಗಳು ನಮ್ಮನ್ನು ಹೈರಾಣ ಮಾಡಿಬಿಡುತ್ತದೆ. ಉದ್ಯೋಗ ಸಮಸ್ಯೆ ಕೂಡ ಇದ್ರಲ್ಲಿ ಒಂದು. ಎಷ್ಟು ಪ್ರಯತ್ನಪಟ್ಟರೂ ಕೆಲವರಿಗೆ ಉದ್ಯೋಗದಲ್ಲಿ ಯಶ Read more…

ಮುಸ್ಲಿಂ ಮಹಿಳೆಯರ ಬಗ್ಗೆ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು: ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಂದಿನ ವಿಚಾರಣೆವರೆಗೂ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿದೆ. ಮುಸ್ಲಿಂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ Read more…

ಹಾಡು ಕೇಳಲು ಮೊಬೈಲ್ ಫೋನ್ ಕೇಳಿದ ಪತಿ, ಕೊಡಲ್ಲ ಎಂದು ಕತ್ತರಿಯಿಂದ ಕಣ್ಣಿಗೆ ಚುಚ್ಚಿದ ಪತ್ನಿ

ಬಾಗ್ಪತ್: ಹಾಡುಗಳನ್ನು ಕೇಳಲು ಮೊಬೈಲ್ ಫೋನ್ ಕೇಳಿದ ಪತಿ ಕಣ್ಣಿಗೆ ಪತ್ನಿ ಕತ್ತರಿಯಿಂದ ಚುಚ್ಚಿದ್ದಾಳೆ. ಬರೌತ್ ಪೊಲೀಸ್ ಠಾಣಾ ವ್ಯಾಪ್ತಿಯ ಹೌಸಿಂಗ್ ಡೆವಲಪ್‌ಮೆಂಟ್ ಕಾಲೋನಿಯಲ್ಲಿ ಘಟನೆ ನಡೆದಿದೆ. ಈ Read more…

ರಾಜ್ಯಾದ್ಯಂತ ಕಂದಾಯ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಿಸಿದ ಕಟ್ಟಡಗಳಿಗೆ ಬಿಬಿಎಂಪಿ ಮಾದರಿ ಏಕರೂಪ ತೆರಿಗೆ

ಬೆಂಗಳೂರು: ನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ಬಿಬಿಎಂಪಿ ಮಾದರಿಯಲ್ಲಿ ಏಕರೂಪ ತೆರಿಗೆ ವಿಧಿಸುವುದು ಸೂಕ್ತ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಗುರುವಾರ ವಿಧಾನಸೌಧದಲ್ಲಿ Read more…

BIG NEWS : ಜ್ವರವಿರುವ ಮಕ್ಕಳಿಗೆ ಶಾಲೆ ರಜೆ : ಆರೋಗ್ಯ ಇಲಾಖೆಯಿಂದ ʻಕೋವಿಡ್ʼ ಮಾರ್ಗಸೂಚಿ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರತಿನಿತ್ಯ 5000 ಟೆಸ್ಟಿಂಗ್ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಆರೋಗ್ಯ ಸೌಧದಲ್ಲಿ Read more…

BIG NEWS : ʻKSRTCʼ ಅಪಘಾತ ಪರಿಹಾರ 10 ಲಕ್ಷ ರೂ.ಗೆ ಹೆಚ್ಚಳ : ಜನವರಿ 1 ರಿಂದ ಜಾರಿ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಪರಿಹಾರ ಮೊತ್ತವನ್ನು ₹ 3 Read more…

BREAKING: ಬೆಂಗಳೂರು 85 ಸೇರಿ ರಾಜ್ಯದಲ್ಲಿಂದು 158 ಮಂದಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 85 ಸೇರಿ ರಾಜ್ಯದಲ್ಲಿ ಇಂದು 158 ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ಇದರ ಶೇಕಡ 1.98ರಷ್ಟು ಇದೆ. ಇಂದು ಯಾವುದೇ ಕೊರೋನಾ Read more…

BREAKING NEWS: ರಾಜಕೀಯ ಇನ್ನಿಂಗ್ಸ್ ಆರಂಭಿಸಿದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು: YSRP ಸೇರ್ಪಡೆ

ವಿಜಯವಾಡ: ಭಾರತದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ಗುರುವಾರ ವಿಜಯವಾಡದ ವೈ.ಎಸ್.ಆರ್.ಪಿ.ಗೆ ಸೇರ್ಪಡೆಯಾಗಿದ್ದಾರೆ. ಸಿಎಂ ಕಚೇರಿಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಮ್ಮುಖದಲ್ಲಿ ಅವರು Read more…

ಹಿಂಗಾರು ಬೆಳೆ ಸಮೀಕ್ಷೆ : ರೈತರು ತಪ್ಪದೇ ಈ ಕೆಲಸ ಮಾಡಿ

ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ತುಂಬಾ ಮಹತ್ವದ್ದಾಗಿದ್ದು, ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಮಾಹಿತಿಯನ್ನು ರೈತರು ಮೊಬೈಲ್ ಆ್ಯಪ್‍ದಲ್ಲಿಯೆ ಬೆಳೆ ಸಮೀಕ್ಷೆಯ ವಿವರಗಳನ್ನು ನಿಖರವಾಗಿ ದಾಖಲಿಸಬೇಕು. Read more…

ಇ-ಶ್ರಮ್ ಪೋರ್ಟಲ್ : ಅಸಂಘಟಿತ ಕಾರ್ಮಿಕರು ನೋಂದಣಿಗೆ ಅವಕಾಶ

ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಇ-ಶ್ರಮ್ ಪೋರ್ಟಲ್‍ನಲ್ಲಿ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ನೋಂದಾಯಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಆದ್ದರಿಂದ ಜಿಲ್ಲೆಯ ಅಸಂಘಟಿತ ಕೈಮಗ್ಗ ಹಾಗೂ ವಿದ್ಯುತ್‍ಮಗ್ಗ ನೇಕಾರರು, ನೇಕಾರ ಕಾರ್ಮಿಕರು ನೋಂದಾಯಿಸಿಕೊಳ್ಳುವಂತೆ Read more…

BIG NEWS : ಜಿಲ್ಲಾ ಹಂತದಲ್ಲಿ ದ್ವಿತೀಯ ಪಿಯುಸಿ ʻಪೂರ್ವ ಸಿದ್ಧತಾ ಪರೀಕ್ಷೆʼ : ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು : ದ್ವಿತೀಯ ಪಿಯುಸಿ “ಪೂರ್ವ ಸಿದ್ಧತಾ ಪರೀಕ್ಷೆ’ಯನ್ನು ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಜಿಲ್ಲಾ ಹಂತದಲ್ಲಿ ನಡೆಸುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ Read more…

ʻKSRTCʼ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿ : ದಾಖಲಾತಿ ಪರಿಶೀಲನೆಗೆ ಗೈರುಹಾಜರಾದವರಿಗೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗದಲ್ಲಿ ತಾಂತ್ರಿಕ ಸಹಾಯಕ ಹುದ್ದೆಗಳ ದಾಖಲಾತಿ ಪರಿಶೀಲನೆಗೆ ಗೈರುಹಾಜರಾದ ಅಭ್ಯರ್ಥಿಗಳಿಗೆ ಅಂತಿಮ ಅವಕಾಶ ನೀಡಲಾಗಿದೆ.  ಕರಾರಸಾ ನಿಗಮದಲ್ಲಿ ಜಾಹೀರಾತು ಸಂ.1/2018 Read more…

BIG NEWS: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜಾತಿ ಗಣತಿ: ರಾಹುಲ್ ಗಾಂಧಿ ಘೋಷಣೆ

ನಾಗಪುರ: 2024ರ ಲೋಕಸಭೆ ಚುನಾವಣೆ ಬಳಿಕ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜಾತಿ ಗಣತಿ ನಡೆಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...