alex Certify Live News | Kannada Dunia | Kannada News | Karnataka News | India News - Part 479
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಎಎಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 120 ಹೆಚ್ಚುವರಿ ಹುದ್ದೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ 2023- 24 ನೇ ಸಾಲಿನಲ್ಲಿ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಹೆಚ್ಚುವರಿಗಾಗಿ 120 ಹುದ್ದೆಗಳನ್ನು ಸೇರ್ಪಡೆ ಮಾಡಿ 504 ಹುದ್ದೆಗಳಿಗೆ ನೇಮಕಾತಿ ನಡೆಸುವ Read more…

ಉದುರು ಉದುರಾದ ಅನ್ನ ಮಾಡಬೇಕೆಂದರೆ ಈ ʼಟಿಪ್ಸ್ʼ ಫಾಲೋ ಮಾಡಿ

ಎಲ್ಲರಿಗೂ ಕುಕ್ಕರ್ ನಿಂದ ಮಾಡಿದ ಅನ್ನ ಇಷ್ಟವಾಗಲ್ಲ. ಇನ್ನು ಕುಕ್ಕರ್ ನಲ್ಲಿ ಮಾಡಿದ ಅನ್ನ ಬಿಸಿ ಬಿಸಿ ಇರುವಾಗಲೇ ತಿನ್ನುವುದಕ್ಕೆ ಚೆನ್ನಾಗಿರುತ್ತದೆ. ಇದು ತಣ್ಣಗಾದ ಮೇಲೆ ತಿನ್ನುವುದಕ್ಕೆ ಚೆನ್ನಾಗಿರುವುದಿಲ್ಲ. Read more…

ನೀರಿನ ಬಾಟಲಿ ಸ್ವಚ್ಛಗೊಳಿಸಲು ಬೆಸ್ಟ್ ಈ ವಿಧಾನ

ಮಕ್ಕಳು ಶಾಲೆಗೆ ಹೋಗುವಾಗ ಮತ್ತು ಕಚೇರಿ ಕೆಲಸಕ್ಕೆ ಹೋಗುವವರು ಕುಡಿಯುವ ನೀರನ್ನು ಬಾಟಲಿನಲ್ಲಿ ತುಂಬಿಸಿಕೊಂಡು ಹೋಗುತ್ತಾರೆ. ಆದರೆ ಈ ನೀರಿನ ಬಾಟಲಿಯನ್ನು ಪ್ರತಿದಿನ ಸ್ವಚ್ಛಗೊಳಿಸಿ. ಇಲ್ಲವಾದರೆ ಇದರಲ್ಲಿ ಬ್ಯಾಕ್ಟೀರಿಯಾಗಳು Read more…

SSLC, PUC, ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಜೂನ್ 29ರಂದು ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು Read more…

ಸೌಂದರ್ಯ ಹೆಚ್ಚಿಸುತ್ತೆ ʼಟೂತ್ ಪೇಸ್ಟ್ʼ

ಟೂತ್ ಪೇಸ್ಟ್ ಕೂಡಾ ಮುಖದ ಕಲೆ, ಮೊಡವೆಗಳನ್ನು ಹೋಗಲಾಡಿಸಬಲ್ಲವು. ಅದು ಹೇಗೆಂದು ತಿಳಿಯಬೇಕೇ…? ಒಂದು ಚಮಚ ನಿಂಬೆ ರಸಕ್ಕೆ ಪೇಸ್ಟ್ ಸೇರಿಸಿ ಮುಖದ ಮೇಲೆ ಮೃದುವಾಗಿ ಲೇಪಿಸಿ. ಒಂದು Read more…

ವಿದೇಶಕ್ಕಿಂತ ಕಡಿಮೆಯೇನಿಲ್ಲ ʼಭಾರತʼದ ಈ ಪ್ರವಾಸಿ ಸ್ಥಳಗಳು

ರಜಾ ದಿನಗಳಲ್ಲಿ ಅನೇಕರು ವಿದೇಶಕ್ಕೆ ಹೋಗ್ತಾರೆ. ಆದ್ರೆ ಭಾರತದಲ್ಲಿಯೇ ಸುಂದರ ತಾಣಗಳು ಸಾಕಷ್ಟಿವೆ. ವಿಶೇಷ ಅಂದ್ರೆ ಭಾರತದ ಈ ಸುಂದರ ತಾಣಗಳಿಗೆ ಪ್ರತಿವರ್ಷ ವಿದೇಶಿಗರ ದಂಡೇ ಹರಿದು ಬರುತ್ತೆ. Read more…

ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆಪ್ತನಿಂದಲೇ ದೂರು

ಹಾಸನ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಸಲಿಂಗ ಕಾಮ ದೌರ್ಜನ್ಯದ ದೂರು ದಾಖಲಾಗಿದೆ. ಈ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. Read more…

ನಾಸಾ ಬೋಯಿಂಗ್ ಸ್ಟಾರ್‌ಲೈನರ್ ತಾಂತ್ರಿಕ ಸಮಸ್ಯೆ: ಬಾಹ್ಯಾಕಾಶದಲ್ಲೇ ಸಿಲುಕಿದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್

ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಮರಳಬೇಕಿದ್ದ ಬೋಯಿಂಗ್ ಸ್ಟಾರ್‌ಲೈನರ್ ಅನ್ನು ತಾಂತ್ರಿಕ ಸಮಸ್ಯೆ ಕಾರಣ ನಾಸಾ ಮತ್ತೆ ಮುಂದೂಡಿದ್ದರಿಂದ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಬಾಹ್ಯಾಕಾಶದಲ್ಲಿ ಸಿಲುಕಿದ್ದಾರೆ. Read more…

ಪಿಂಗಾಣಿ ಪಾತ್ರೆಗಳು ಒಡೆಯದಂತೆ ಕಾಪಾಡಲು ಈ ಕ್ರಮಗಳನ್ನು ಅನುಸರಿಸಿ

ಮನೆಯಲ್ಲಿ, ಹೋಟೆಲ್ ಊಟದ ವೇಳೆ ಪಿಂಗಾಣಿ ಪಾತ್ರೆಗಳನ್ನು ಬಳಸುತ್ತಾರೆ. ಇವು ದುಬಾರಿ, ಐಶಾರಾಮಿ ಪಾತ್ರೆಗಳಾಗಿದ್ದು ಅದು ತುಂಬಾ ಚೆನ್ನಾಗಿ ಕಾಣಿಸುತ್ತದೆ. ಆದರೆ ಇದನ್ನು ತುಂಬಾ ಎಚ್ಚರಿಕೆಯಿಂದ ಬಳಸಬೇಕು. ಇಲ್ಲವಾದರೆ  Read more…

ಕಲಸಿಟ್ಟ ಹಿಟ್ಟು ಕಪ್ಪಗಾಗದಂತೆ ತಾಜಾವಾಗಿಡಲು ಇಲ್ಲಿದೆ ಟಿಪ್ಸ್

ಎಲ್ಲರ ಮನೆಯಲ್ಲೂ ಹಿಟ್ಟನ್ನು ಬಳಸುತ್ತಾರೆ. ಹಿಟ್ಟಿನಿಂದ ಚಪಾತಿ, ಪೂರಿ, ಬನ್ಸ್ ಅನ್ನು ತಯಾರಿಸಲಾಗುತ್ತದೆ. ಅದಕ್ಕಾಗಿ ಕೆಲವರು ಹಿಟ್ಟನ್ನು ರಾತ್ರಿಯ ವೇಳೆಯೇ ಕಲಸಿ ಇಡುತ್ತಾರೆ. ಆದರೆ ಇದು ಕಪ್ಪಾಗುತ್ತದೆ. ಇದು Read more…

ಈ ಗ್ರಹಗಳ ದೋಷದಿಂದ ಕಾಡುತ್ತೆ ಆರೋಗ್ಯ ಸಂಬಂಧಿ ಸಮಸ್ಯೆ

  ಮಹಿಳೆಯರ ಜಾತಕದಲ್ಲಿ ಚಂದ್ರನ ಸ್ಥಾನ ಅಶುಭವಾಗಿದ್ದಲ್ಲಿ ಅನೇಕ ಆರೋಗ್ಯ ಸಂಬಂಧಿ ಸಮಸ್ಯೆ ಕಾಡುತ್ತದೆ. ಗರ್ಭಪಾತ, ಒತ್ತಡ, ದೈಹಿಕ ದೌರ್ಬಲ್ಯ ಸೇರಿದಂತೆ ಅನೇಕ ರೋಗಗಳು ಕಾಡಲು ಶುರುವಾಗುತ್ತವೆ. ಇದಕ್ಕೆ Read more…

ಜೀವನದಲ್ಲಿ ಬದಲಾವಣೆ ಮಾಡಬಲ್ಲದು ಅದ್ಭುತ ಶಕ್ತಿಯುತ ‘ಓಂ’ ಮಂತ್ರದ ನಿಯಮಿತ ಪಠಣ

ಭಾರತೀಯ ಸಂಸ್ಕೃತಿಯಲ್ಲಿ ‘ಓಂ’ ಮಂತ್ರಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ‘ಓಂ’ ಎಂಬುದು ಪುರಾತನ ಮತ್ತು ಪವಿತ್ರ ಮಂತ್ರವಾಗಿದೆ. ಧ್ಯಾನ, ಪ್ರಾಣಾಯಾಮ ಮತ್ತು ಯೋಗದಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಈ Read more…

BREAKING NEWS: ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ: ಕಾಂಗ್ರೆಸ್ ಘೋಷಣೆ

ನವದೆಹಲಿ: 18ನೇ ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂದು ಕಾಂಗ್ರೆಸ್ ಮಂಗಳವಾರ ಘೋಷಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ I.N.D.I.A. ಮೈತ್ರಿಕೂಟದ ನಾಯಕರ Read more…

ರಾತ್ರಿ ಲೈಟ್‌ ಹಾಕಿಕೊಂಡೇ ಮಲಗುವ ಅಭ್ಯಾಸವಿದೆಯೇ…..? ನಿಮ್ಮನ್ನು ಕಾಡಬಹುದು ಇಂಥಾ ಅಪಾಯಕಾರಿ ಸಮಸ್ಯೆ….!

ರಾತ್ರಿ ಮಲಗುವ ಕೋಣೆ ಕತ್ತಲಾಗಿರಬೇಕು. ಆಗ ಚೆನ್ನಾಗಿ ನಿದ್ರಿಸಬಹುದು. ಆದರೆ ಕೆಲವರಿಗೆ ಲೈಟ್‌ ಹಾಕಿಕೊಂಡೇ ಮಲಗುವ ಅಭ್ಯಾಸವಿರುತ್ತದೆ. ಆದರೆ ಈ ರೀತಿ ಲೈಟ್‌ ಹಾಕಿಕೊಂಡು ಮಲಗುವ ಅಭ್ಯಾಸ ಆರೋಗ್ಯಕ್ಕೆ Read more…

ಸಿಐಡಿ ಕಚೇರಿಯಲ್ಲಿರುವ ಪುತ್ರರಿಗೆ ಊಟ, ಬಟ್ಟೆ ತಂದು ಕೊಟ್ಟ ಹೆಚ್.ಡಿ. ರೇವಣ್ಣ

ಬೆಂಗಳೂರು: ಬೆಂಗಳೂರಿನ ಸಿಐಡಿ ಕಚೇರಿಯಲ್ಲಿರುವ ಪುತ್ರರಿಗೆ ಶಾಸಕ ಹೆಚ್.ಡಿ. ರೇವಣ್ಣ ಅವರು ಬಟ್ಟೆ, ಊಟ ತಂದು ಕೊಟ್ಟಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧಿತರಾಗಿದ್ದಾರೆ. ಅಸಹಜ Read more…

ಕ್ರಿಕೆಟ್ ನಲ್ಲಿ DLS ವಿಧಾನ ಸೃಷ್ಟಿಸಿದ್ದ ಸಂಖ್ಯಾಶಾಸ್ತ್ರಜ್ಞ ಫ್ರಾಂಕ್ ಡಕ್ ವರ್ತ್ ನಿಧನ

ನವದೆಹಲಿ: ಕ್ರಿಕೆಟ್ ನಲ್ಲಿ ಡಕ್‌ ವರ್ತ್ ಲೂಯಿಸ್ ಸ್ಟರ್ನ್(ಡಿಎಲ್‌ಎಸ್) ವಿಧಾನವನ್ನು ಸೃಷ್ಟಿಸಿದವರಲ್ಲಿ ಒಬ್ಬರಾದ ಇಂಗ್ಲಿಷ್ ಸಂಖ್ಯಾಶಾಸ್ತ್ರಜ್ಞ ಫ್ರಾಂಕ್ ಡಕ್‌ವರ್ತ್(84) ಅವರು ಜೂನ್ 21 ರಂದು ನಿಧನರಾಗಿದ್ದಾರೆ. ಸಹವರ್ತಿ ಸಂಖ್ಯಾಶಾಸ್ತ್ರಜ್ಞ Read more…

BREAKING: ಯಾವುದೇ ಹಾಲಿನ ದರ ಏರಿಕೆ ಮಾಡಿಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ಯಾವುದೇ ಹಾಲಿನ ದರ ಏರಿಕೆ ಮಾಡಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಕೆಎಂಎಫ್ ನಿಂದ ಹಾಲಿನ ಪ್ರಮಾಣ ಜಾಸ್ತಿ ಮಾಡಿದೆ. ಪ್ರಮಾಣ ಜಾಸ್ತಿ ಮಾಡಿರುವುದರಿಂದ ದರ ಹೆಚ್ಚಾಗಿದೆ. Read more…

BIG NEWS: ತುರ್ತು ಪರಿಸ್ಥಿತಿ ಘೋಷಣೆ ವೇಳೆ ಸೋನಿಯಾ ಗಾಂಧಿ ಪ್ರಧಾನಿ ಕಚೇರಿಯಲ್ಲಿದ್ದರು: ಬಿಜೆಪಿ ನಾಯಕ ಹೇಳಿಕೆ

ನವದೆಹಲಿ: ಇಂದಿರಾಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಲು ನಿರ್ಧರಿಸಿದ ದಿನ ಸೋನಿಯಾ ಗಾಂಧಿ ಅವರು ಪ್ರಧಾನಿ ಭವನದಲ್ಲಿ ಹಾಜರಿದ್ದರು ಎಂದು ಮಧ್ಯಪ್ರದೇಶದ ಮಾಜಿ ಗೃಹ ಸಚಿವ ನರೋತ್ತಮ್ ಮಿಶ್ರಾ Read more…

ಕುರಿಗಾಹಿಗಳಿಗೆ ಸಿಎಂ ಗುಡ್ ನ್ಯೂಸ್: ಗನ್ ಲೈಸೆನ್ಸ್, ಉಚಿತ ಚಿಕಿತ್ಸೆ, ಮಕ್ಕಳಿಗೆ ಶಿಕ್ಷಣ ಸೇರಿ ಹಲವು ಸೌಲಭ್ಯ

ಬೆಂಗಳೂರು: ಕುರಿಗಾಹಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಕುರಿಗಳ ಕಳ್ಳತನ ತಡೆಯಲು ಅಗತ್ಯವಿದ್ದರಿಗೆ ಬಂದೂಕಿನ ಲೈಸೆನ್ಸ್ ಕೊಡಿಸಲು ಸೂಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ Read more…

ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ದಾಖಲು…?

ಹಾಸನ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ ಮತ್ತೊಂದು ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗಿದೆ. ಇತ್ತೀಚೆಗಷ್ಟೇ ಸೂರಜ್ ರೇವಣ್ಣ ಅವರ ವಿರುದ್ಧ Read more…

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಶಾಕ್: ಅತ್ಯಾಧುನಿಕ ಸ್ಪೀಡ್ ಲೇಸರ್ ಗನ್ ಬಳಸಿ ಕೇಸ್

ಬಳ್ಳಾರಿ: ಜಿಲ್ಲೆಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ, ಅಪಘಾತ ಮತ್ತು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಮೇಲೆ ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಧುನಿಕ ತಂತ್ರಜ್ಞಾನ ಸಾಧನಗಳನ್ನು Read more…

‘ಕಾಗದ’ ಚಿತ್ರದ ಟ್ರೈಲರ್ ರಿಲೀಸ್

ಇತ್ತೀಚಿಗಷ್ಟೇ ತನ್ನ ಟೀಸರ್ ಹಾಗೂ ಹಾಡಿನ ಮೂಲಕ ಸಾಕಷ್ಟು ಸದ್ದು ಮಾಡಿದ್ದ, ‘ಕಾಗದ’ ಚಿತ್ರದ ಟ್ರೈಲರನ್ನು ಇಂದು ಜಾಂಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ Read more…

ಸಂಸತ್ ನಲ್ಲಿ ಪ್ಯಾಲೇಸ್ತೀನ್ ಪರ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದುಪಡಿಸಲು ಸಿ.ಟಿ. ರವಿ ಆಗ್ರಹ

ಕಲಬುರಗಿ: ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಜೈ ಪ್ಯಾಲೇಸ್ತೀನ್ ಎಂದು ಘೋಷಣೆ ಕೂಗಿದ್ದಕ್ಕೆ ಬಿಜೆಪಿ ನಾಯಕ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ. Read more…

ನಾಳೆ ಹಲವು ಜಿಲ್ಲೆಗಳಲ್ಲಿ ವೇಗದ ಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಜೂನ್ 26ರಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವ ಇದೆ. ಅದೇ ರೀತಿ ಮಲೆನಾಡು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ Read more…

2-3 ಪ್ರಧಾನಿಗಳ ಸಾವು: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಸ್ವಾಮೀಜಿ ಶಾಕಿಂಗ್ ಭವಿಷ್ಯ

ಧಾರವಾಡ: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಈಗ ನಡೆಯುತ್ತಿರುವ ಕ್ರೋಧಿನಾಮ ಸಂವತ್ಸರದಲ್ಲಿ ಒಳಿತಿಗಿಂತ ಕೆಡುಕು ಹೆಚ್ಚು ಎಂದು Read more…

ಜಮೀನಿನ ಪಹಣಿಗೆ ‘ಆಧಾರ್’ ಜೋಡಣೆ ಕಡ್ಡಾಯ ; ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಡಿಜಿಟಲ್ ಡೆಸ್ಕ್ : ರೈತರು ತಮ್ಮ ಜಮೀನಿನ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ. ರೈತರು ಸರ್ಕಾರದ ಯಾವುದೇ ಸೌಲಭ್ಯದ ಫಲಾನುಭವಿಯಾಗಲು ರೈತರು ತಮ್ಮ Read more…

ನಾಳೆಯಿಂದ ಹೆಚ್ಚು ಹಾಲಿನ ಜೊತೆ ಹೆಚ್ಚು ಪೋಷಕಾಂಶವು ‘ನಂದಿನಿ’ ಗ್ರಾಹಕರ ಮನೆ ತಲುಪಲಿದೆ -CM ಸಿದ್ದರಾಮಯ್ಯ

ಬೆಂಗಳೂರು : ನಮ್ಮ ಸರ್ಕಾರ ಹಾಲಿನ ದರವನ್ನು ಹೆಚ್ಚಳ ಮಾಡಿಲ್ಲ, ನಾಳೆಯಿಂದ ಹೆಚ್ಚು ಹಾಲಿನ ಜೊತೆ ಹೆಚ್ಚು ಪೋಷಕಾಂಶವು ನಂದಿನಿ ಗ್ರಾಹಕರ ಮನೆ ತಲುಪಲಿದೆ ಎಂದು ಸಿಎಂ ಸಿದ್ದರಾಮಯ್ಯ Read more…

BREAKING : ‘MLC ಸೂರಜ್ ರೇವಣ್ಣ’ ವಿರುದ್ಧವೇ ದೂರು ದಾಖಲಿಸಿದ ಆಪ್ತ ಶಿವಕುಮಾರ್..!

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ವಿರುದ್ಧವೇ ಆಪ್ತ ಶಿವಕುಮಾರ್ ದೂರು ದಾಖಲಿಸಿದ್ದಾರೆ. ಶಿವಕುಮಾರ್ ಇಂದು ತಮ್ಮ ನಿಲುವು ಬದಲಾಯಿಸಿಕೊಂಡು ಹೊಳೆನರಸೀಪುರ ಪೊಲೀಸ್ Read more…

ಇನ್ಮುಂದೆ ಸರ್ಕಾರಿ ಆಸ್ತಿ ಒತ್ತುವರಿಗೆ ಬೀಳಲಿದೆ ಬ್ರೇಕ್ : ರಾಜ್ಯ ಸರ್ಕಾರದಿಂದ ‘ಲ್ಯಾಂಡ್ ಬೀಟ್’ ವ್ಯವಸ್ಥೆ ಜಾರಿಗೆ..!

ಬೆಂಗಳೂರು : ಸರ್ಕಾರಿ ಆಸ್ತಿ ಸಂರಕ್ಷಣೆಗೆ ರಾಜ್ಯ ಸರ್ಕಾರದ ಮಹತ್ವದ ಕ್ರಮ ಕೈಗೊಂಡಿದ್ದು, ‘ಲ್ಯಾಂಡ್ ಬೀಟ್’ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ. “ಸರ್ಕಾರಿ ಆಸ್ತಿ ಸಂರಕ್ಷಣೆ ನಿಟ್ಟಿನಲ್ಲಿ ಪ್ರತಿ Read more…

ರೈತರೇ ಗಮನಿಸಿ : ‘ಫಸಲ್ ಭೀಮಾ’ ಬೆಳೆ ವಿಮೆ ನೋಂದಣಿಗೆ ಆಹ್ವಾನ

ಬಳ್ಳಾರಿ : ಕೃಷಿ ಇಲಾಖೆ ವತಿಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳ ವಿಮೆ ನೋಂದಣಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...