alex Certify Live News | Kannada Dunia | Kannada News | Karnataka News | India News - Part 48
ಕನ್ನಡ ದುನಿಯಾ
    Dailyhunt JioNews

Kannada Duniya

ಇದು ವಿಶ್ವದ ಅತ್ಯಂತ ವಿವಾದಾತ್ಮಕ ಚಿತ್ರ: 150 ದೇಶಗಳಲ್ಲಿ ನಿಷೇಧ, ಬಿಡುಗಡೆಯಾದ ಕೆಲ ದಿನಗಳಲ್ಲೇ ನಿರ್ದೇಶಕನ ಕೊಲೆ

ಚಲನಚಿತ್ರ ಜಗತ್ತಿನಲ್ಲಿ ವಿವಾದಗಳು ಹೊಸದೇನಲ್ಲ, ಆದರೆ “ಸಲೋ ಅಥವಾ 120 ಡೇಸ್ ಆಫ್ ಸೋಡೋಮ್” ಚಿತ್ರವು ಇತಿಹಾಸದಲ್ಲಿಯೇ ಅತ್ಯಂತ ವಿವಾದಾತ್ಮಕ ಚಿತ್ರವಾಗಿ ಗುರುತಿಸಿಕೊಂಡಿದೆ. ಈ ಚಿತ್ರವು ಬಿಡುಗಡೆಯಾದ ತಕ್ಷಣವೇ Read more…

BREAKING : ತೆಲಂಗಾಣ ಸುರಂಗ ಕುಸಿತ : ಎಲ್ಲಾ 8 ಕಾರ್ಮಿಕರು ಶವವಾಗಿ ಪತ್ತೆ.!

ಹೈದರಾಬಾದ್ : ಎಸ್ಎಲ್ಬಿಸಿ ಸುರಂಗ ಅಪಘಾತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. ರಕ್ಷಣಾ ತಂಡವು ಮೂರು ಮೀಟರ್ ಆಳದಲ್ಲಿ ಶವಗಳನ್ನು ಪತ್ತೆ ಮಾಡಿದೆ. ಅತ್ಯಾಧುನಿಕ ಉಪಕರಣಗಳು ಮತ್ತು ರಾಡಾರ್ Read more…

BREAKING NEWS: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಪ್ರವೇಶಕ್ಕೆ ನಿಷೇಧ, ವಾಪಸ್ ಕಳಿಸಿದ ಪೊಲೀಸರು

ಶಿವಮೊಗ್ಗ: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಶಿವಮೊಗ್ಗ ಪ್ರವೇಶಿಸಿದಂತೆ ತಡೆದು ವಾಪಸ್ ಕಳುಹಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶಿವಮೊಗ್ಗದಲ್ಲಿ ಮಾರ್ಚ್ 1ರಂದು ಪುಸ್ತಕ ಬಿಡುಗಡೆ Read more…

SHOCKING : ಪತ್ನಿ ಕಿರುಕುಳ ತಾಳಲಾರದೇ ಮತ್ತೋರ್ವ ಟೆಕ್ಕಿ ಆತ್ಮಹತ್ಯೆ : ಕೊನೆ ಕ್ಷಣದ ವಿಡಿಯೋ ವೈರಲ್ |WATCH VIDEO

ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಮಾಸುವ ಬೆನ್ನಲ್ಲೇ ಪತ್ನಿ ಕಿರುಕುಳ ತಾಳಲಾರದೇ ಮತ್ತೋರ್ವ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ, ಈ ವಿಡಿಯೊ ವೈರಲ್ ಆಗಿದೆ. ಪತ್ನಿಯೊಂದಿಗಿನ Read more…

ಬೆವರು ಗುಳ್ಳೆ ಪರಿಹರಿಸಲು ಇಲ್ಲಿದೆ ʼಮದ್ದುʼ

ಬೇಸಿಗೆ ಬಂತೆಂದರೆ ಹೆಚ್ಚಿನವರಿಗೆ ಬೆವರು ಕಜ್ಜಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದನ್ನು ಬೆವರು ಸಾಲೆ ಎಂದೂ ಕರೆಯಲಾಗುತ್ತದೆ. ಬೇಸಿಗೆ ಬಂತೆಂದರೆ ಈ ಸಮಸ್ಯೆ ಕಂಡು ಬರುತ್ತದೆ. ಹೆಚ್ಚಾಗಿ ಆಟವಾಡುವ ಮಕ್ಕಳಲ್ಲಿ Read more…

ವಾಹನ ಸವಾರರೇ ಗಮನಿಸಿ: ಇನ್ನು ಹೆದ್ದಾರಿಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ಮೇಲೆ ಎಐ ಕ್ಯಾಮೆರಾ ಕಣ್ಗಾವಲು: ಸಾರಿಗೆ ಇಲಾಖೆಯಿಂದಲೂ ದಂಡಾಸ್ತ್ರ ಪ್ರಯೋಗ

ಬೆಂಗಳೂರು: ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ವಾಹನಗಳ ಅತಿ ವೇಗ, ಸಂಚಾರ ನಿಯಮ ಉಲ್ಲಂಘನೆಯ ಮೇಲೆ ಪೊಲೀಸ್ ಇಲಾಖೆ ರೀತಿಯಲ್ಲಿ ಸಾರಿಗೆ ಇಲಾಖೆಯಿಂದ ಕ್ಯಾಮೆರಾ ಕಣ್ಗಾವಲು ಇಡಲಿದ್ದು, ದಂಡಾಸ್ತ್ರ ಪ್ರಯೋಗಿಸಲು Read more…

ಸಾಲ ಬಾಧೆಯಿಂದ ರೈತ ದುಡುಕಿನ ನಿರ್ಧಾರ: ವಿಷ ಸೇವಿಸಿ ಆತ್ಮಹತ್ಯೆ

ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಸಾಹಳ್ಳಿ ಗ್ರಾಮದಲ್ಲಿ ಸಾಲ ಬಾಧೆ ತಾಳದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಬ್ಬೆಗೌಡ(65) ಆತ್ಮಹತ್ಯೆ ಮಾಡಿಕೊಂಡ ರೈತ. ಸುಮಾರು 3 Read more…

ʼಆರೋಗ್ಯʼಕ್ಕೆ ಉತ್ತಮ ಮನಸ್ಸಿಗೆ ಆಹ್ಲಾದಕರ ಮಡಿಕೆ ನೀರು

ಬೇಸಿಗೆಯ ಬೇಗೆ ಆರಂಭವಾಗಿದೆ. ಎಷ್ಟು ನೀರು ಕುಡಿದರೂ ಸಾಕೆನಿಸದ ದಾಹ ಕಾಡುತ್ತಿದೆ. ಆರೋಗ್ಯದ ದೃಷ್ಟಿಯಿಂದಲೂ ದೇಹ ನಿರ್ಜಲೀಕರಣಗೊಳ್ಳುವುದು ಉತ್ತಮವಲ್ಲ. ಇವುಗಳಿಂದ ರಕ್ಷಣೆ ಪಡೆಯಲು ಇಲ್ಲಿದೆ ಒಂದು ಉಪಾಯ. ಮಡಕೆಯಲ್ಲಿ Read more…

Rain alert Karnataka : ವಾಯುಭಾರ ಕುಸಿತ : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರಿ ‘ಮಳೆ’ ಮುನ್ಸೂಚನೆ.!

ಬೆಂಗಳೂರು : ಬಂಗಾಳಕೊಲ್ಲಿಯುಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ Read more…

BIG NEWS : ಮಾ.22 ರಂದು ಅಖಂಡ ‘ಕರ್ನಾಟಕ ಬಂದ್’ : ವಾಟಾಳ್ ನಾಗರಾಜ್ ಘೋಷಣೆ

ಬೆಂಗಳೂರು : ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಪ್ರಕರಣ ಖಂಡಿಸಿ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ಮಾ.22 ರಂದು ಅಖಂಡ ಕರ್ನಾಟಕ ಬಂದ್ ಹೋರಾಟಕ್ಕೆ ಕರೆ Read more…

ಇಂದಿನಿಂದ ರಾಜ್ಯಾದ್ಯಂತ ‘ದ್ವಿತೀಯ PUC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಮಾ. 20ರವರೆಗೆ ನಡೆಯಲಿದ್ದು, ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದೆ .ಪರೀಕ್ಷೆ ಬರೆಯುವ ಮುನ್ನ ವಿದ್ಯಾರ್ಥಿಗಳು Read more…

ಕರ್ನಾಟಕ, ಗೋವಾ, ಮಹಾರಾಷ್ಟ್ರ ಜಲ ವಿವಾದದ ಮಹದಾಯಿ ಟ್ರಿಬ್ಯುನಲ್ ವಿಸ್ತರಣೆ: ಕೇಂದ್ರದಿಂದ ಅಧಿಸೂಚನೆ

ನವದೆಹಲಿ: ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ನಡುವಿನ ಮಹದಾಯಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಅಂತಿಮ ವರದಿ ಸಲ್ಲಿಸುವ ಉದ್ದೇಶದಿಂದ ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅವಧಿಯನ್ನು ಕೇಂದ್ರ ಸರ್ಕಾರ ಶುಕ್ರವಾರ Read more…

ಸಾರ್ವಜನಿಕರೇ..’ಹಕ್ಕಿಜ್ವರ’ದ ಬಗ್ಗೆ ಭಯ ಬೇಡ ; ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಯಿರಿ.!

ರಾಜ್ಯದ ಕೆಲವು ಸ್ಥಳಗಳಲ್ಲಿ ವರದಿಯಾಗಿರುವ ಹಕ್ಕಿ ಜ್ವರ (ಬರ್ಡ್ ಫ್ಲೂ) ಪ್ರಕರಣದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಮುಂಜಾಗ್ರತೆ ವಹಿಸಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ಜಿಲ್ಲಾಧಿಕಾರಿ ಪ್ರಶಾಂತ್ Read more…

ಸುಲಭವಾಗಿ ಮಾಡಿಕೊಂಡು ಕುಡಿಯಿರಿ ʼಪುದೀನಾʼ ಜ್ಯೂಸ್

ಬೇಸಿಗೆಕಾಲದಲ್ಲಿ ಏನಾದರೂ ತಂಪು ತಂಪು ಜ್ಯೂಸ್ ಕುಡಿಯಬೇಕು ಅನಿಸುತ್ತದೆ. ಹಾಗಿದ್ರೆ ತಡವೇಕೆ ಸುಲಭವಾಗಿ ಮಾಡಿಕೊಂಡು ಕುಡಿಯುವ ಪುದೀನಾ ಜ್ಯೂಸ್ ಇಲ್ಲಿದೆ. ಇದು ಆರೋಗ್ಯಕ್ಕೂ ಒಳ್ಳೆಯದು. ದೇಹಕ್ಕೂ ತಂಪು. ಮೊದಲಿಗೆ Read more…

BIG NEWS : ಇಂದಿನಿಂದ ‘ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ ಆರಂಭ, 400 ಸಿನಿಮಾಗಳ ಪ್ರದರ್ಶನ |Bangalore International film fest

ಬೆಂಗಳೂರು : ಇಂದಿನಿಂದ (ಮಾ. 1) ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದ್ದು, ಈ ಬಾರಿ 400 ಸಿನಿಮಾ ಪ್ರದರ್ಶನಗೊಳ್ಳಲಿದೆ. 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಖ್ಯಾತ ನಟ ಕಿಶೋರ್ Read more…

ಅತಿಯಾದ ಬೆವರಿನಿಂದ ಮೊಡವೆ ಕಾಟವೇ…..? ಇಲ್ಲಿದೆ ಆಯುರ್ವೇದದ ಮದ್ದು

ಬೇಸಿಗೆಯಲ್ಲಿ ವಿಪರೀತ ಸೆಖೆ ಮತ್ತು ಬೆವರು ಬೇಸರ ತರಿಸಿದ್ರೂ ಸಮುದ್ರ ತೀರದಲ್ಲಿ ತಂಗಾಳಿ ಸವಿಯುತ್ತ, ಐಸ್‌ ಕ್ರೀಮ್‌ ತಿನ್ನೋದು ತುಂಬಾನೇ ಮಜವಾಗಿರುತ್ತದೆ. ಸ್ನೇಹಿತರೊಂದಿಗೆ ವಾಟರ್ ಪಾರ್ಕ್‌ಗಳಲ್ಲಿ ಎಂಜಾಯ್‌ ಮಾಡಬಹುದು. Read more…

SHOCKING : ಚಿಕ್ಕಬಳ್ಳಾಪುರ, ರಾಯಚೂರು ಬೆನ್ನಲ್ಲೇ ಬಳ್ಳಾರಿಯಲ್ಲೂ ‘ಹಕ್ಕಿ ಜ್ವರ’ ಪತ್ತೆ : ಗಡಿಜಿಲ್ಲೆಗಳಲ್ಲಿ ಭಾರಿ ಕಟ್ಟೆಚ್ಚರ..!

ಬೆಂಗಳೂರು : ರಾಯಚೂರು ಬೆನ್ನಲ್ಲೇ ಬಳ್ಳಾರಿಯಲ್ಲೂ ಹಕ್ಕಿ ಜ್ವರ ಪತ್ತೆಯಾಗಿದ್ದು, ಗಡಿಜಿಲ್ಲೆಗಳಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯಲ್ಲಿ 4 ಸಾವಿರಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿದ್ದು, ಹಕ್ಕಿಜ್ವರ ಶಂಕೆ ಮೂಡಿದೆ. Read more…

ಸಾಲ ವಸೂಲಿಗೆ ಬಂದ ಮೈಕ್ರೋ ಫೈನಾನ್ಸ್ ಸಿಬ್ಬಂದಿ ದೌರ್ಜನ್ಯ: ಗ್ರಾಮಸ್ಥರಿಂದ ಬೈಕ್ ಗೆ ಬೆಂಕಿ

ಮಂಡ್ಯ: ಸಾಲ ವಸೂಲಾತಿಗೆ ಬಂದ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಬೈಕ್ ಗೆ ಬೆಂಕಿ ಹಚ್ಚಿದ ಘಟನೆ ನಾಗಮಂಗಲ ತಾಲೂಕಿನ ಗೆಜ್ಜೆಹೊಸಹಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಟ್ರ್ಯಾಕ್ಟರ್ ಸಾಲದ ಕಂತು ವಸೂಲು Read more…

ಕೂದಲ ರಕ್ಷಣೆ ಮಾಡಲು ಫಾಲೋ ಮಾಡಿ ಈ ಟಿಪ್ಸ್

ಬೇಸಿಗೆಯಲ್ಲಿ ಕೂದಲಿನ ರಕ್ಷಣೆ ಬಹಳ ಅವಶ್ಯಕ. ಬೆವರು ಹಾಗೂ ಸೂರ್ಯನ ಕಿರಣದಿಂದಾಗಿ ಕೂದಲು ತೇವಾಂಶ ಕಳೆದುಕೊಂಡು ಹಾಳಾಗುತ್ತದೆ. ಕೂದಲು ಉದುರುವ ಪ್ರಮಾಣ ಹೆಚ್ಚಾಗುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಕೂದಲಿಗೆ ಹೆಚ್ಚಿನ Read more…

ಸಾರ್ವಜನಿಕರೇ ಗಮನಿಸಿ : ‘LPG’ ಯಿಂದ ‘EPFO’ ವರೆಗೆ ಇಂದಿನಿಂದ ಬದಲಾಗಲಿದೆ ಈ ನಿಯಮಗಳು |New Rules from March 1

ಮಾರ್ಚ್ 1, 2025 ರಿಂದ ದೇಶದಲ್ಲಿ ಹಲವಾರು ನಿಯಮಗಳಲ್ಲಿ ಗಮನಾರ್ಹ ಬದಲಾವಣೆಗಳು ಜಾರಿಗೆ ಬರಲಿವೆ. ನಿಯಮಗಳು ಎಲ್ಪಿಜಿ ಬೆಲೆಗಳಿಂದ ಹಿಡಿದು ವಿಮಾ ಪ್ರೀಮಿಯಂ ಪಾವತಿಯ ವಿಧಾನಗಳವರೆಗೆ ಎಲ್ಲವನ್ನೂ ಒಳಗೊಂಡಿವೆ. Read more…

BIG NEWS : ರಾಜ್ಯದ ‘ಪಡಿತರ ಚೀಟಿ’ದಾರರರಿಗೆ ಗುಡ್ ನ್ಯೂಸ್ : ಫೆಬ್ರವರಿಯಿಂದ ಜಾರಿಗೆ ಬರುವಂತೆ 5 ಕೆ.ಜಿ. ಅಕ್ಕಿ ವಿತರಣೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಮತ್ತು ಆದ್ಯತಾ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮುಖಾಂತರ ಹಣ ವರ್ಗಾಯಿಸಲಾಗುತ್ತಿದ್ದು, ಫೆಬ್ರವರಿ-2025 ರಿಂದ ಜಾರಿಗೆ ಬರುವಂತೆ 5 ಕೆ.ಜಿ. Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ನೇಮಕಾತಿ: 1.10 ಲಕ್ಷ ರೂ.ವರೆಗೆ ವೇತನ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(AAI) ನಾನ್-ಎಕ್ಸಿಕ್ಯೂಟಿವ್ ನೇಮಕಾತಿ 2025 ಅಧಿಸೂಚನೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಈ ವರ್ಷ ಅಧಿಕೃತ ಭಾಷೆ, ಕಾರ್ಯಾಚರಣೆಗಳು, ಖಾತೆಗಳು ಮತ್ತು ಎಲೆಕ್ಟ್ರಾನಿಕ್ಸ್‌ Read more…

GOOD NEWS: ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಇಲ್ಲ: ಕೃಷಿಗೆ 7 ಗಂಟೆ, ಇತರೆ ಉದ್ದೇಶಕ್ಕೆ ನಿರಂತರ ವಿದ್ಯುತ್

ಬೆಂಗಳೂರು: ಈ ಬಾರಿ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇರುವುದಿಲ್ಲ. ಕೃಷಿಗೆ 7 ಗಂಟೆ, ಇತರೆ ಉದ್ದೇಶಕ್ಕೆ 24 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಇಂಧನ Read more…

ಮನೆಯಲ್ಲೇ ಮಾಡಿ ಸವಿಯಿರಿ ತಂಪು ತಂಪು ‘ಫ್ರೂಟ್ ಕಸ್ಟರ್ಡ್’

ಬೇಸಿಗೆಯಲ್ಲಿ ತಣ್ಣಗೆ ಏನಾದರೂ ಕುಡಿದರೆ ಸಾಕಪ್ಪಾ ಅನ್ನುವಷ್ಟು ದಾಹವಾಗಿರುತ್ತದೆ. ತಂಪು ತಂಪಾಗಿ ಹಾಲಿನಿಂದ ಮಾಡುವ ಫ್ರೂಟ್ ಕಸ್ಟರ್ಡ್ ಒಂದು ಸರಿ ಟ್ರೈ ಮಾಡಲೇಬೇಕು. ಇದನ್ನು ಒಂದು ಬಾರಿ ತಯಾರಿಸಿದರೆ Read more…

ಇಂದಿನಿಂದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭ: ಸಿಎಂ ಉದ್ಘಾಟನೆ

ಬೆಂಗಳೂರು: ಇಂದಿನಿಂದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದೆ. ಇಂದು ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದು, Read more…

ಎಸಿ ಬಳಸುವ ಮುನ್ನ ತಿಳಿದುಕೊಳ್ಳಿ ಈ ವಿಷಯ

ಬೇಸಿಗೆಯ ಬಿಸಿಗೆ ರೋಸಿ ಹೋಗಿ ಪ್ರತಿಯೊಬ್ಬರು ಎಸಿಗೆ ಮೊರೆ ಹೋಗುತ್ತಿದ್ದಾರೆ. ಕಚೇರಿ ವಾತಾವರಣದಲ್ಲಿ ತಂಪಗೆ ಕೂರುವ ಸುಖವನ್ನು ಮನೆಯಲ್ಲೂ ಅನುಭವಿಸಲು ಮನೆಗೇ ಎಸಿ ಹಾಕಿಕೊಳ್ಳುವವರ ಸಂಖ್ಯೆ ಬಹುತೇಕ ಹೆಚ್ಚಿದೆ. Read more…

ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕಾತಿಗೆ ನೇರ ಸಂದರ್ಶನ

ಧಾರವಾಡ: ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ 09 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ಕಲಘಟಗಿ, ಕುಂದಗೋಳ, ನವಲಗುಂದ ತಾಲೂಕಾ ಆಸ್ಪತ್ರೆಗಳಲ್ಲಿ 05 ತುರ್ತು ಚಿಕಿತ್ಸ ವೈದ್ಯಾಧಿಕಾರಿ ಮತ್ತು Read more…

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯಾದ್ಯಂತ ಮಾರ್ಚ್ 1ರಿಂದ 20ರವರೆಗೆ ನಡೆಯಲಿದ್ದು, ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ದತೆ Read more…

ರೈಲು ಪ್ರಯಾಣಿಕರೇ ಗಮನಿಸಿ: ನಿಮಗೆ ತಿಳಿದಿರಲಿ ಈ ನಿಯಮಗಳ ಮಾಹಿತಿ

ಭಾರತೀಯ ರೈಲ್ವೆ ತನ್ನ ಟಿಕೆಟ್ ಮತ್ತು ಇತರ ಪ್ರಕ್ರಿಯೆಗಳಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ತಂದಿದೆ. ರೈಲು ಪ್ರಯಾಣಿಕರು ಇದನ್ನು ತಿಳಿದಿರಲೇಬೇಕು. ಹೊಸ ನಿಯಮಗಳ ವಿವರಗಳು ಕಾಯ್ದಿರಿಸದ ಟಿಕೆಟ್‌ಗಳಿಗೆ ನಿರ್ಬಂಧ: Read more…

ಇಲ್ಲಿದೆ ಸುಖ ನಿದ್ರೆಗೆ ʼಉಪಾಯʼ

ಮನೆಯಲ್ಲಿ ಎಸಿ ಇಲ್ಲ. ಫ್ಯಾನ್ ಗಾಳಿ ಸಾಕಾಗಲ್ಲ. ಹಾಗಾಗಿ ರಾತ್ರಿ ಸರಿಯಾಗಿ ನಿದ್ರೆ ಬರೋದಿಲ್ಲ ಎನ್ನುವವರು ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ಇದೆ. ಕೆಲ ಪದಾರ್ಥಗಳ ಸೇವನೆಯಿಂದ ಬೇಸಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...