alex Certify Live News | Kannada Dunia | Kannada News | Karnataka News | India News - Part 481
ಕನ್ನಡ ದುನಿಯಾ
    Dailyhunt JioNews

Kannada Duniya

ಟಿ20 ವಿಶ್ವಕಪ್; ಸೆಮಿ ಫೈನಲ್ ಗೆ ಲಗ್ಗೆ ಇಟ್ಟ ಆಫ್ಘಾನಿಸ್ತಾನ

ಇಂದು ನಡೆದ ಸೂಪರ್ 8 ನ ಅಂತಿಮ ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡ ಬಾಂಗ್ಲಾ ದೇಶದ ಎದುರು ರೋಚಕ ಜಯ ಸಾಧಿಸುವ ಮೂಲಕ ಸೆಮಿ ಫೈನಲ್ ಗೆ ಎಂಟ್ರಿ ಕೊಟ್ಟಿದೆ. Read more…

BREAKING : ರಾಜ್ಯದ ಜನತೆಗೆ ಮತ್ತೊಂದು ಶಾಕ್ ; ನಂದಿನಿ ಹಾಲಿನ ದರ 2.10 ರೂ. ಹೆಚ್ಚಳ |Milk Price Hike

ಬೆಂಗಳೂರು : ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಕೆಎಂಎಫ್ ನಂದಿನಿ ಹಾಲಿನ ಬೆಲೆ 2.10 ರೂ ಹೆಚ್ಚಳ ಮಾಡಿದೆ. ಕೆಎಂಎಫ್ ಲೀಟರ್ ಹಾಲಿಗೆ 2.10 ರೂ ಹೆಚ್ಚಳ Read more…

BREAKING : ಬಿಜೆಪಿ ಮುಖಂಡನ ಮೇಲೆ ಸುಳ್ಳು ಲೈಂಗಿಕ ದೌರ್ಜನ್ಯ ಆರೋಪ ; ಓರ್ವ ಆರೋಪಿ ಅರೆಸ್ಟ್..!

ಶೃಂಗೇರಿ : ಬಿಜೆಪಿ ಮುಖಂಡನ ಮೇಲೆ ಸುಳ್ಳು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಶೃಂಗೇರಿಯ ಬಿಜೆಪಿ Read more…

ಜಗತ್ತಿನ 10 ಅತ್ಯಂತ ಕಠಿಣ ಕೋರ್ಸ್‌ಗಳು

ಶಿಕ್ಷಣವು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಶಿಕ್ಷಣ ನಮಗೆ ವಿವಿಧ ಕ್ಷೇತ್ರಗಳಲ್ಲಿ ಜ್ಞಾನ ಮತ್ತು ಕೌಶಲ್ಯಗಳನ್ನು ಒದಗಿಸುತ್ತದೆ. ಕೆಲವು ಕೋರ್ಸ್‌ಗಳು ಬಹಳ ಕಷ್ಟಕರವಾಗಿರುತ್ತವೆ. ಕಠಿಣ ಪರಿಶ್ರಮ ಮತ್ತು ಸಮರ್ಪಿತ Read more…

BREAKING : ಅನಿರ್ದಿಷ್ಟಾವಧಿ ಉಪವಾಸ ಕೈಗೊಂಡಿದ್ದ ಎಎಪಿ ಸಚಿವೆ ಅತಿಶಿ ಅಸ್ವಸ್ಥ ,ಆಸ್ಪತ್ರೆಗೆ ದಾಖಲು.!

ನವದೆಹಲಿ : ಅನಿರ್ದಿಷ್ಟಾವಧಿ ಉಪವಾಸ ಕೈಗೊಂಡಿದ್ದ ಎಎಪಿ ಸಚಿವೆ ಅತಿಶಿ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದೆಹಲಿ ಜಲ ಸಚಿವೆ ಅತಿಶಿ ಅವರ ಆರೋಗ್ಯ ಹದಗೆಟ್ಟು ಆಸ್ಪತ್ರೆಗೆ Read more…

ಪಾಕಿಸ್ತಾನದಲ್ಲಿ ಕಾಣಿಸಿಕೊಂಡಿದೆ ಕಾಂಗೋ ವೈರಸ್‌; ಈ ಸೋಂಕು ಎಷ್ಟು ಅಪಾಯಕಾರಿ ಗೊತ್ತಾ…?

ಪಾಕಿಸ್ತಾನದ ಕ್ವೆಟ್ಟಾದಲ್ಲಿ ಕಾಂಗೋ ವೈರಸ್‌ನ ಹೊಸ ಪ್ರಕರಣ ಬೆಳಕಿಗೆ ಬಂದಿದೆ. 32 ವರ್ಷದ ವ್ಯಕ್ತಿಗೆ ಸೋಂಕು ತಗುಲಿದ್ದು, ಫಾತಿಮಾ ಜಿನ್ನಾ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ಗೆ ದಾಖಲಿಸಲಾಗಿದೆ. ಪಾಕಿಸ್ತಾನದಲ್ಲಿ ಈ Read more…

BREAKING : ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ; ಬೆಂಗಳೂರಿನ ಕೋರ್ಟ್ ಗೆ ‘ಉದಯ ನಿಧಿ ಸ್ಟಾಲಿನ್’ ಹಾಜರು..!

ಬೆಂಗಳೂರು : ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೋರ್ಟ್ ಗೆ ಸಚಿವ ಉದಯ ನಿಧಿ ಸ್ಟಾಲಿನ್ ಹಾಜರಾಗಿದ್ದಾರೆ. ಬೆಂಗಳೂರಿನ 42 ನೇ Read more…

BREAKING : ‘ಬಂಧನ್ ಬ್ಯಾಂಕ್’ ಮಂಡಳಿಯ ಹೆಚ್ಚುವರಿ ನಿರ್ದೇಶಕರಾಗಿ ನಿವೃತ್ತ ಸಿಜಿಎಂ ಎ.ಕೆ.ಸಿಂಗ್ ನೇಮಕ.!

ರಿಸರ್ವ್ ಬ್ಯಾಂಕ್ ಸೋಮವಾರ ಎ.ಕೆ.ಸಿಂಗ್ ಅವರನ್ನು ಬಂಧನ್ ಬ್ಯಾಂಕಿನ ಮಂಡಳಿಯ ಹೆಚ್ಚುವರಿ ನಿರ್ದೇಶಕರಾಗಿ ನೇಮಿಸಿದೆ. ಆರ್ಬಿಐನ ಮುಖ್ಯ ಜನರಲ್ ಮ್ಯಾನೇಜರ್ ಆಗಿ ನಿವೃತ್ತರಾದ ವೃತ್ತಿಜೀವನದ ಕೇಂದ್ರ ಬ್ಯಾಂಕರ್ ಸಿಂಗ್ Read more…

BIG UPDATE : ಇನ್ನೂ ಸಿಕ್ಕಿಲ್ಲ ‘ರೇಣುಕಾಸ್ವಾಮಿ’ ಮೊಬೈಲ್ ; ನಕಲಿ ಸಿಮ್ ಖರೀದಿಸಿದ ಪೊಲೀಸರು..!

ಬೆಂಗಳೂರು : ನಟ ದರ್ಶನ್ & ಗ್ಯಾಂಗ್ ನಿಂದ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಮೊಬೈಲ್ ಗಾಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸತತ ಕಾರ್ಯಾಚರಣೆ ನಡೆಸಿ ವಿಫಲವಾಗಿದೆ. ಮೊಬೈಲ್ Read more…

WATCH VIDEO : ನ್ಯೂಯಾರ್ಕ್ ನಲ್ಲಿ ಆಳೆತ್ತರದ ‘ವಿರಾಟ್ ಕೊಹ್ಲಿ’ ಪ್ರತಿಮೆ ಅನಾವರಣ..!

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜನಪ್ರಿಯತೆ ಕೇವಲ ತಾಯ್ನಾಡಿನ ಗಡಿಗೆ ಮಾತ್ರ ಸೀಮಿತವಾಗಿಲ್ಲ. ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್ನಲ್ಲಿ ಗೆಲುವಿನ ಸರದಾರ ವಿರಾಟ್ ಕೊಹ್ಲಿಯ ಆಳೆತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಅರಿವು’ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ..!

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿಇಟಿ, ನೀಟ್ ಮುಖಾಂತರ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯಕ್ಕಾಗಿ Read more…

ಥೂ ಅಸಹ್ಯ ! ಬೈಕ್ ನಿಲ್ಲಿಸಿ ಹುಡುಗಿಯ ಮುಂದೆ ‘ಹಸ್ತಮೈಥುನ’ ಮಾಡಿಕೊಂಡ ಯುವಕ |VIDEO VIRAL

ಪಶ್ಚಿಮ ಬಂಗಾಳದ ಬಸಿರ್ಹತ್ ಜಿಲ್ಲೆಯ ಗ್ರಾಮೀಣ ಪ್ರದೇಶದ ರಸ್ತೆಯಲ್ಲಿ ಯುವತಿಯೊಬ್ಬಳು ನಡೆದುಕೊಂಡು ಹೋಗುತ್ತಿರುವಾಗ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಅಸಹ್ಯಕರ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ Read more…

WATCH VIDEO : ಬೆಂಗಳೂರಿನಲ್ಲಿ ಬಹುಮಹಡಿ ಕಟ್ಟಡದಿಂದ ಜಾರಿಬಿದ್ದ ಮಹಿಳೆ ; ಶಾಕಿಂಗ್ ವಿಡಿಯೋ ವೈರಲ್..!

ಬೆಂಗಳೂರು : ಬೆಂಗಳೂರಿನ ಹೆಬ್ಬಾಳದಲ್ಲಿ 24 ವರ್ಷದ ಮಹಿಳೆ ತನ್ನ ಅಪಾರ್ಟ್ಮೆಂಟ್ ನಿಂದ ಕಾಲು ಜಾರಿ ಬಿದ್ದು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಕನಕ ನಗರದ ನಿವಾಸಿ ರುಬಿಯಾ Read more…

BREAKING : ನಿರ್ಮಾಪಕ ಉಮಾಪತಿಗೌಡಗೆ ಬೆದರಿಕೆಯೊಡ್ಡಿದ್ದ ನಟ ದರ್ಶನ್ ಅಭಿಮಾನಿ ಅರೆಸ್ಟ್..!

ಬೆಂಗಳೂರು : ನಿರ್ಮಾಪಕ ಉಮಾಪತಿಗೌಡಗೆ ಬೆದರಿಕೆಯೊಡ್ಡಿದ್ದ ದರ್ಶನ್ ಅಭಿಮಾನಿ ಚೇತನ್ ನನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಬಗ್ಗೆ ಮಾತನಾಡಿದ್ದಕ್ಕೆ ಚೇತನ್ ಉಮಾಪತಿಗೆ Read more…

Rain in Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ..!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಇಂದು Read more…

ಈ ಬಾರಿಯ T20 ವಿಶ್ವಕಪ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದವರ ಪಟ್ಟಿ ಈ ರೀತಿ ಇದೆ

ಟಿ20 ವಿಶ್ವಕಪ್ ಇನ್ನೇನು ಕೊನೆಯ ಹಂತ ತಲುಪಿದ್ದು, ಮೂರು ತಂಡಗಳು ಈಗಾಗಲೇ ಸೆಮಿ ಫೈನಲ್  ಪ್ರವೇಶಿಸಿದೆ. ಇಂದಿನ ಪಂದ್ಯದಲ್ಲಿ ಆಫ್ಘಾನಿಸ್ತಾನ ಜಯಭೇರಿ ಆದರೆ ಸೆಮಿ ಫೈನಲ್ ಗೆ ಬರಬಹುದಾಗಿದೆ. Read more…

ಜಮೀನನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದವನಿಗೆ 1 ವರ್ಷ ಜೈಲು, 25 ಸಾವಿರ ರೂ. ದಂಡ

ದಾವಣಗೆರೆ: ಜಮೀನನಲ್ಲಿ ಅಕ್ರಮವಾಗಿ ಗಾಂಜಾಗಿಡಗಳನ್ನು ಬೆಳೆದಿದ ಆರೋಪಿತನಿಗೆ 1 ವರ್ಷ ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಲಾಗಿದೆ. ಜಗಳೂರು ತಾಲ್ಲೂಕು ಲಕ್ಕಂಪುರ ಗ್ರಾಮದ ಈರಪ್ಪ ಬಿನ್ ಕೆಂಗಪ್ಪ Read more…

ರೈತರೇ ಗಮನಿಸಿ: ಪಹಣಿ- ಆಧಾರ್ ಜೋಡಣೆಗೆ ಜುಲೈ ಅಂತಿಮ ಗಡುವು

ಕಲಬುರಗಿ: ಪಹಣಿ -ಆಧಾರ್ ಲಿಂಕ್ ಮಾಡಲು ಜುಲೈಗೆ ಅಂತಿಮ ಗಡುವು ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಕಲಬುರಗಿ ಡಿಸಿ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ Read more…

ಜೈಲಿನಲ್ಲಿ ಪತ್ನಿಯೊಂದಿಗೆ ಕಾನೂನು ಹೋರಾಟದ ಬಗ್ಗೆ ದರ್ಶನ್ ಚರ್ಚೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸೋಮವಾರ ಭೇಟಿಯಾಗಿದ್ದಾರೆ. Read more…

ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: 17,727 ಖಾಲಿ ಹುದ್ದೆಗಳ ನೇಮಕಾತಿಗೆ SSC ಅಧಿಸೂಚನೆ

ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) 2024 ರ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 17, 727 ಖಾಲಿ Read more…

ಜಿಪಂ, ತಾಪಂ ಮೀಸಲಾತಿ ಅಂತಿಮಗೊಳಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ: ನ್ಯಾಯಾಂಗ ನಿಂದನೆ ಅರ್ಜಿ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರ್ಕಾರದ ವಿರುದ್ಧ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿದೆ. ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಮೀಸಲಾತಿ ಅಂತಿಮಗೊಳಿಸದಿರುವುದಕ್ಕೆ Read more…

ಭೂಮಿಯ ಮೇಲಿರುವ ಅತ್ಯಂತ ಅಪಾಯಕಾರಿ ಜೀವಿಗಳು ಯಾವುವು ಗೊತ್ತಾ….?

  ಪ್ರಪಂಚವು ಅನೇಕ ರೀತಿಯ ಅಪಾಯಕಾರಿ ಪ್ರಾಣಿಗಳಿಂದ ತುಂಬಿದೆ. ಕೆಲವು ಅತ್ಯಂತ ವಿಷಕಾರಿಯಾಗಿದ್ದರೆ ಇನ್ನು ಕೆಲವು ಜೀವಿಗಳು ಮಾರಣಾಂತಿಕ ಕಾಯಿಲೆಗಳನ್ನು ಉಂಟುಮಾಡುತ್ತವೆ. ವಿಶ್ವದ  ಅತ್ಯಂತ ಅಪಾಯಕಾರಿ ಜೀವಿಗಳು ಯಾವುವು Read more…

ಸುಲಭವಾಗಿ ಮನೆಯಲ್ಲೇ ತಯಾರಿಸಿ ʼಶಾಂಪೂʼ

ಈಗ ಮಾರುಕಟ್ಟೆಯಲ್ಲಿ ನಾನಾ ಬಗೆಯ ಶಾಂಪೂಗಳು ಇವೆ. ಆದರೆ ಮನೆಯಲ್ಲಿ ಶಾಂಪೂ ತಯಾರಿಸಿ ಬಳಸಿದರೆ ನಮ್ಮ ಕೂದಲಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಜತೆಗೆ ತಲೆಹೊಟ್ಟು, ಕೂದಲು ಉದುರುವಿಕೆ ಕೂಡ Read more…

ಬಾಡಿಗೆ ತಾಯ್ತನಕ್ಕೂ 180 ದಿನ ಹೆರಿಗೆ ರಜೆ: ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯುವ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 180 ದಿನಗಳ ಹೆರಿಗೆ ರಜೆ ನೀಡಲಾಗುವುದು. ಸರ್ಕಾರಿ ನೌಕರಿಯಲ್ಲಿರುವ ಮಹಿಳೆ ಬಾಡಿಗೆ ತಾಯ್ತನದ ಮೂಲಕ ಮಗು Read more…

ಸಂಸತ್ ನಲ್ಲಿ ಮೊಳಗಿದ ಕನ್ನಡ ಡಿಂಡಿಮ: ಕನ್ನಡದಲ್ಲಿ ರಾಜ್ಯದ ಸಂಸದರ ಪ್ರಮಾಣ

ನವದೆಹಲಿ: ಸೋಮವಾರ ಆರಂಭಗೊಂಡ 18ನೇ ಲೋಕಸಭೆ ಮೊದಲ ಅಧಿವೇಶನದಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿ ಹಿರಿಯ ನಾಯಕ ಭತೃಹರಿ ಮೆಹತಾಬ್ Read more…

ಶುಭ ಸುದ್ದಿ: 1 ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ ಇಲ್ಲಿದೆ. ರಾಜ್ಯದಲ್ಲಿ ಹೊಸದಾಗಿ 1 ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಕಂದಾಯ Read more…

ಅನೈತಿಕ ಸಂಬಂಧ ಶಂಕೆ: ಪ್ರಿಯಕರನಿಂದಲೇ ಘೋರ ಕೃತ್ಯ: ಚಾಕುವಿನಿಂದ ಇರಿದು ಪ್ರಿಯತಮೆ ಕೊಲೆ

ಹೊಸಕೋಟೆ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪ್ರಿಯಕರನೇ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುವೆಂಪು ನಗರದಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ Read more…

ʼಗಾರ್ಡನಿಂಗ್ʼ ಮಾಡುವವರಿಗೆ ಇಲ್ಲಿವೆ ಒಂದಿಷ್ಟು ಸಲಹೆಗಳು

ಮನೆ ಮುಂದೆ ಹಸಿರಾಗಿದ್ದರೆ ಮನಸ್ಸಿಗೂ ಒಂದು ರೀತಿ ಹಿತ. ವಾತಾವರಣ ಕೂಡ ತಂಪಾಗಿರುತ್ತದೆ. ಅದಕ್ಕೆ ಮನೆ ಮುಂದೆ ಗಾರ್ಡನ್ ಇದ್ರೆ ಚಂದ. ಆದರೆ ಈ ಗಾರ್ಡನ್ ಮೇಂಟೇನ್ ಮಾಡಲು Read more…

ಸಸ್ಯಗಳು ಹಚ್ಚ ಹಸಿರಾಗಿರುವಂತೆ ಮಾಡುತ್ತೆ ಈ ನೀರು

ಪ್ರತಿಯೊಬ್ಬರ ಮನೆಯಲ್ಲೂ ಗಾರ್ಡನ್ ಇರುತ್ತದೆ. ಅಲ್ಲಿ ಗಿಡಗಳು ಹಚ್ಚ ಹಸಿರಾಗಿ ಬೆಳೆದು ಹೂ ಬಿಟ್ಟರೆ ಮನಸ್ಸಿಗೆ ಖುಷಿ ಕೊಡುತ್ತದೆ. ಆದರೆ ಕೆಲವರ ಮನೆಯ ಗಾರ್ಡನ್ ನಲ್ಲಿ ಗಿಡಗಳು ಎಷ್ಟೇ Read more…

ರಾಜ್ಯದ 4 ಕಡೆ ಹಜ್ ಭವನ, ಪ್ರತಿ ತಿಂಗಳು 3 ಜಿಲ್ಲೆಗಳಲ್ಲಿ ವಕ್ಫ್ ಅದಾಲತ್

ಬೀದರ್: ಪ್ರತಿ ತಿಂಗಳು ಮೂರು ಜಿಲ್ಲೆಗಳಲ್ಲಿ ವಕ್ಫ್ ಅದಾಲತ್ ನಡೆಸಲಾಗುವುದು. ಕಲಬುರಗಿ, ಮಂಗಳೂರು ಸೇರಿ ರಾಜ್ಯದ ನಾಲ್ಕು ಕಡೆ ಹಜ್ ಭವನ ನಿರ್ಮಾಣ ಮಾಡಲಾಗುವುದು ಎಂದು ವಕ್ಪ್ ಸಚಿವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...