alex Certify Live News | Kannada Dunia | Kannada News | Karnataka News | India News - Part 481
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು : ‘ನಮ್ಮ ಮೆಟ್ರೋ’ ದಲ್ಲಿ ಮತ್ತೋರ್ವ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಮತ್ತೋರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಯುವಕನೋರ್ವ ಯುವತಿಯ Read more…

BREAKING : ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಮಾಲ್ಡೀವ್ಸ್ ರಾಯಭಾರಿಗೆ ಸಮನ್ಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಪಿಚ್ ಬಗ್ಗೆ ಮಾಲ್ಡೀವ್ಸ್ ಸಚಿವರ ಹೇಳಿಕೆಗಳ ವಿವಾದದ ಮಧ್ಯೆ ಭಾರತ ಸೋಮವಾರ ಮಾಲ್ಡೀವ್ಸ್ ಹೈಕಮಿಷನರ್ ಇಬ್ರಾಹಿಂ ಶಹೀಬ್ ಗೆ ಸಮನ್ಸ್ Read more…

BIG NEWS: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ: ಮಾಲೀಕ ವಿರುದ್ಧ ದಾಖಲಾಗಿತ್ತು ಅತ್ಯಾಚಾರ ಪ್ರಕರಣ; ಮತ್ತೊಂದು ಶಾಕಿಂಗ್ ಮಾಹಿತಿಯೂ ಬಯಲು

ಬೆಂಗಳೂರು: ಇತ್ತೀಚೆಗೆ ಬೆಂಗಳುರಿನ ಓಲ್ಡ್ ಮದ್ರಾಸ್ ರಸ್ತೆಯ ನಿರ್ವಾಣ್ ಇಂಟರ್ ನ್ಯಾಷನಲ್ ಸ್ಪಾ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ ಬಗ್ಗೆ Read more…

BIGG UPDATE : ವಿದ್ಯುತ್ ಅವಘಡ : ಸೂರಣಗಿ ಗ್ರಾಮಕ್ಕೆ ನಟ ಯಶ್ ಬರಬೇಕೆಂದು ಅಭಿಮಾನಿಗಳ ಪಟ್ಟು

ಗದಗ: ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಈ Read more…

BREAKING : ಇಂದು ಬೆಳಗ್ಗೆ 11 ಗಂಟೆಗೆ ಮಾಜಿ ಸಿಎಂ ‘HDK’ ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ  Read more…

ಯಜಮಾನಿಯರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ‘ಚಿಟ್ ಫಂಡ್’ ಯೋಜನೆ ಜಾರಿಗೆ

ಬೆಂಗಳೂರು : ಯಜಮಾನಿಯರಿಗೆ ‘ರಾಜ್ಯ ಸರ್ಕಾರ’ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಶೀಘ್ರದಲ್ಲೇ ಸರ್ಕಾರ ನಯಾಚಿಟ್ ಫಂಡ್ ಯೋಜನೆಯನ್ನು ಜಾರಿಗೆ ತರಲು ಸಿದ್ದತೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. Read more…

ಬಂಡೀಪುರಕ್ಕೆ ಹರಿದು ಬತ್ತಿದೆ ಪ್ರವಾಸಿಗರ ದಂಡು; ಸಫಾರಿ ವಾಹನಗಳ ಕೊರತೆಯಿಂದ ಸಮಸ್ಯೆ

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಬಂಡೀಪುರಕ್ಕೆ ಆಗಮಿಸಿ ಸಫಾರಿ ನಡೆಸಿದ ಬಳಿಕ ಬಂಡೀಪುರದ ಚಿತ್ರಣವೇ ಬದಲಾಗಿದೆ. ಸಾವಿರಾರು ಸಂಖ್ಯೆಗಳಲ್ಲಿ ಪ್ರವಾಸಿಗರು ಸಫಾರಿಗೆ ಹರಿದು ಬರುತ್ತಿದ್ದಾರೆ. ಪ್ರವಾಸಿಗರ ಸಂಖ್ಯೆ ಹೆಚ್ಚಾಗಿರುವುದರಿಂದ Read more…

ಹಜ್ ಯಾತ್ರೆ: ಈ ವರ್ಷಕ್ಕೆ 1.75 ಲಕ್ಷ ಯಾತ್ರಿಕರ ಕೋಟಾ ನಿಗದಿಪಡಿಸಿ ಭಾರತ- ಸೌದಿ ಅರೇಬಿಯಾ ಒಪ್ಪಂದ

ನವದೆಹಲಿ: ಭಾರತ ಮತ್ತು ಸೌದಿ ಅರೇಬಿಯಾ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿದ್ದು, ಅದರ ಅಡಿಯಲ್ಲಿ 2024 ರ ವಾರ್ಷಿಕ ಹಜ್ ತೀರ್ಥಯಾತ್ರೆಗಾಗಿ ನವದೆಹಲಿಗೆ 1.75 ಲಕ್ಷಕ್ಕೂ ಹೆಚ್ಚು ಯಾತ್ರಿಕರ Read more…

BIG NEWS: ಉಪತಹಶೀಲ್ದಾರ್ ಕಿರುಕುಳ; ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ

ಮೈಸೂರು: ಉಪತಹಶೀಲ್ದಾರ್ ಕಿರುಕುಳಕ್ಕೆ ಬೇಸತ್ತು ವಿಕಲಚೇತನ ಕಂಪ್ಯೂಟರ್ ಆಪರೇಟರ್ ಓರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ. ಹುಲ್ಲಹಳ್ಳಿ ನಾಡಕಚೇರಿಯ ಕಂಪ್ಯೂಟರ್ ಆಪರೇಟರ್ Read more…

ಹೊರಗುತ್ತಿಗೆ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಮೂಡಾ ಆಯುಕ್ತರ ವಿರುದ್ಧ ದೂರು

ಮಂಗಳೂರು: ಮಂಗಳೂರು ನಗರದ ಉರ್ವ ಸ್ಟೋರ್ ನಲ್ಲಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ Read more…

ವಿದೇಶ ಪ್ರವಾಸದ ವೇಳೆಯೂ ಬಳಸಬಹುದು UPI; ಇಲ್ಲಿದೆ ʼಪೇಮೆಂಟ್‌ʼ ಮಾಡುವ ಸಂಪೂರ್ಣ ವಿವರ

ಭಾರತದಲ್ಲಿ ಸದ್ಯ UPI ಅತ್ಯಂತ ಜನಪ್ರಿಯ ಡಿಜಿಟಲ್ ಪಾವತಿ ವಿಧಾನಗಳಲ್ಲಿ ಒಂದಾಗಿದೆ. ಇದು ವೇಗವಾದ ಪ್ರಕ್ರಿಯೆ. ಜೊತೆಗೆ ಅನುಕೂಲಕರ ಮತ್ತು ಸುರಕ್ಷಿತವಾಗಿದೆ. UPI ಐಡಿ ಅಥವಾ ಬ್ಯಾಂಕ್ ಖಾತೆ Read more…

ಬೈಕ್‌ ಪ್ರಿಯರಿಗೆ ಗುಡ್‌ ನ್ಯೂಸ್: ಎಪ್ರಿಲಿಯಾ ಆರ್ ಎಸ್ 457‌ ವಿತರಣೆ ಶೀಘ್ರದಲ್ಲೇ ಆರಂಭ

ಕಳೆದ ತಿಂಗಳು ಭಾರತದಲ್ಲಿ ಪರಿಚಯವಾಗಿದ್ದ ಸ್ಪೋರ್ಟ್ಸ್ ಬೈಕ್ ಎಪ್ರಿಲಿಯಾ ಆರ್ ಎಸ್ 457 ಭಾರತದಲ್ಲಿ ತನ್ನ ಉತ್ಪಾದನೆ ಆರಂಭಿಸಿದೆ. ಮಾತೃಸಂಸ್ಥೆ ಪಿಯಾಜಿಯೊ ವೆಹಿಕಲ್ಸ್ ಪ್ರೈವೇಟ್ ಲಿಮಿಟೆಡ್ ಒಡೆತನದ ಮಹಾರಾಷ್ಟ್ರದ Read more…

ಕೇವಲ 38,199 ರೂ. ಗಳಿಗೆ ಸಿಗಲಿದೆ ಐಫೋನ್ 14; ಇಲ್ಲಿದೆ ಡಿಟೇಲ್ಸ್

ಐಫೋನ್ 15 ಕಾಲದಲ್ಲಿ ನೀವಿನ್ನೂ ಐಫೋನ್ 14 ಖರೀದಿಸಲು ಬಯಸಿದ್ದರೆ ಕಡಿಮೆ ದರದಲ್ಲಿ ನಿಮಗೆ ಈ ಫೋನ್ ಸಿಗಲಿದೆ. ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಬಿಗ್ ಬಚತ್ ಧಮಾಲ್ Read more…

BREAKING NEWS: ಬೆಳ್ಳಂಬೆಳಗ್ಗೆ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡರಿಗೆ ಇಡಿ ಶಾಕ್: ಕೋಚಿಮುಲ್ ನೇಮಕಾತಿ ಅಕ್ರಮ ಆರೋಪ ಹಿನ್ನಲೆ ದಾಳಿ ನಡೆಸಿ ಪರಿಶೀಲನೆ

ಬೆಂಗಳೂರು: ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡರ ಮನೆಯ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ಶಾಸಕ ಕೆ.ವೈ. ನಂಜೇಗೌಡ ಅವರ ಮನೆ Read more…

ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ಕೃಷ್ಣಪ್ಪನಕೊಪ್ಪಲು ಗ್ರಾಮದ ಬಳಿ ಅಪಘಾತ ನಡೆದಿದೆ. ಅಮಾನುಲ್ಲಾ ಖಾನ್, ಮುನಾವರ್ ಮೃತಪಟ್ಟವರು Read more…

ಪಿಜಿ ವೈದ್ಯಕೀಯ ಪ್ರವೇಶಕ್ಕೆ ಆನ್ಲೈನ್ ಕೌನ್ಸೆಲಿಂಗ್ ಕಡ್ಡಾಯ

ನವದೆಹಲಿ: ಸ್ನಾತಕೋತ್ತರ ಮೆಡಿಕಲ್ ಪದವಿ ಕೋರ್ಸ್ ಪ್ರವೇಶಕ್ಕೆ ಆನ್ಲೈನ್ ಕೌನ್ಸೆಲಿಂಗ್ ಕಡ್ಡಾಯಗೊಳಿಸಲಾಗಿದೆ. ಆನ್ಲೈನ್ ಕೌನ್ಸೆಲಿಂಗ್ ಮೂಲಕ ಮಾತ್ರ ಸ್ನಾತಕೋತ್ತರ ವೈದ್ಯಕೀಯ ಪದವಿ ಕೋರ್ಸ್ ಪ್ರವೇಶ ನಡೆಯಬೇಕಿದೆ. ಯಾವುದೇ ಕಾಲೇಜುಗಳು Read more…

ಹೆಚ್ಚುವರಿ 5 ಕೆಜಿ ಅಕ್ಕಿ ನಿರೀಕ್ಷೆಯಲ್ಲಿದ್ದ ಪಡಿತರ ಚೀಟಿದಾರರಿಗೆ ಶಾಕ್

ದೊಡ್ಡಬಳ್ಳಾಪುರ: ಅನ್ನಭಾಗ್ಯ ಯೋಜನೆ ಅಡಿ ಘೋಷಣೆ ಮಾಡಿದಂತೆ ಹೆಚ್ಚುವರಿ 5 ಕೆಜಿ ಅಕ್ಕಿ ವಿತರಿಸಲು ಎಲ್ಲಿಯೂ ಅಕ್ಕಿ ಸಿಗುತ್ತಿಲ್ಲ. ಸದ್ಯಕ್ಕೆ ಹೆಚ್ಚುವರಿ ಅಕ್ಕಿ ಬದಲಿಗೆ ಹಣ ಪಾವತಿಸುವುದನ್ನು ಮುಂದುವರೆಸಲಾಗುವುದು Read more…

ಆಸ್ಪತ್ರೆಗೆ ಸಾಗಿಸುವ ವೇಳೆ ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಿಕ್ಕಮಗಳೂರು: ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲೇ ತುಂಬು ಗರ್ಭಿಣಿ ಮಗುವಿಗೆ ಜನ್ಮ ನೀಡಿದ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ. ಸುಲ್ತಾನ ಪರ್ವೀನ್ ಆಂಬುಲೆನ್ಸ್ ನಲ್ಲೇ Read more…

BREAKING NEWS: ತಡರಾತ್ರಿ ರಾಕಿಂಗ್ ಸ್ಟಾರ್ ಯಶ್ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವು, 3 ಮಂದಿ ಗಂಭೀರ

ಗದಗ: ನಟ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ದುರಂತ ಸಂಭವಿಸಿದೆ. ಹನುಮಂತ ಹರಿಜನ(21), Read more…

ಗರ್ಭಧಾರಣೆ ವೇಳೆ ಆಂಟಿಬಯೋಟಿಕ್​ ಸೇವನೆ ಎಷ್ಟು ಸೂಕ್ತ…..? ಇಲ್ಲಿದೆ ಒಂದಷ್ಟು ಮಾಹಿತಿ

ಪ್ರತಿಜೀವಕ ಔಷಧಿಗಳು ಫಂಗಸ್​, ವೈರಸ್​ ಹಾಗೂ ಬ್ಯಾಕ್ಟೀರಿಯಾದಿಂದ ಉಂಟಾಗುವ ಸೋಂಕುಗಳನ್ನ ಹೋಗಲಾಡಿಸಲು ಸಹಾಯ ಮಾಡುತ್ತವೆ. ದೇಹದಲ್ಲಿರುವ ಬ್ಯಾಕ್ಟೀರಿಯಾಗಳನ್ನ ನಾಶ ಮಾಡೋದು ಮಾತ್ರವಲ್ಲದೇ ಅವುಗಳು ಮತ್ತೆ ಬೆಳೆಯದಂತೆ ತಡೆಯಲೂ ಸಹ Read more…

ಋತುಚಕ್ರದ ಸಮಯದಲ್ಲಿ ಈ ತಪ್ಪು ಮಾಡಲೇಬೇಡ…….!

ಮುಟ್ಟಿನ ದಿನಗಳಲ್ಲಿ ಯುವತಿಯರು ನೋವು ಅನುಭವಿಸೋದು ಒಂದೆಡೆಯಾದರೆ, ಮಾನಸಿಕ ಸ್ಥಿಮಿತವನ್ನ ಕಾಪಾಡಿಕೊಳ್ಳುವುದು ಸಹ ಇನ್ನೊಂದು ಸವಾಲು. ಈ ನಾಲ್ಕು ದಿನಗಳ ಅವಧಿಯಲ್ಲಿ ಯುವತಿಯರು ಗೊತ್ತಿಲ್ಲದೆಯೇ ಕೆಲವೊಂದು ತಪ್ಪುಗಳನ್ನ ಮಾಡಿಬಿಡುತ್ತಾರೆ. Read more…

ಗ್ಯಾರಂಟಿಗಳಿಂದ ಆರ್ಥಿಕ ಹೊರೆ: ಯೋಜನೆ ಸುಧಾರಣೆ ಅಗತ್ಯ: ಸಿಎಂ ಆರ್ಥಿಕ ಸಲಹೆಗಾರರಿಂದಲೇ ಮಹತ್ವದ ಹೇಳಿಕೆ

ಕೊಪ್ಪಳ: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಭಾರ ಸಹಜವಾಗಿಯೇ ಹೆಚ್ಚಾಗಿದೆ. ಹೀಗಾಗಿ ಯೋಜನೆಗಳಲ್ಲಿ ಸುಧಾರಣೆ ಅಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಸಂಬಂಧ ಸದಾ ಹೊಸತರಂತಿರಬೇಕೆಂದ್ರೆ ಅನುಸರಿಸಿ ಕೆಲವೊಂದು ಟಿಪ್ಸ್

ಕೆಲವೊಮ್ಮೆ ಸಂಬಂಧಗಳು ಸ್ವಾದ ಕಳೆದುಕೊಳ್ಳುತ್ತವೆ. ಸಣ್ಣ ಸಣ್ಣ ವಿಷ್ಯಗಳು ದೊಡ್ಡ ಗಲಾಟೆಗೆ ಕಾರಣವಾಗುತ್ತವೆ. ದೀರ್ಘಕಾಲದ ಸಂಬಂಧವನ್ನು ಗಟ್ಟಿಯಾಗಿರಿಸಿಕೊಳ್ಳುವುದು ಬಹಳ ಮುಖ್ಯ. ಸಂಬಂಧ ಸದಾ ಹೊಸತರಂತಿರಬೇಕೆಂದ್ರೆ ಕೆಲವೊಂದು ಟಿಪ್ಸ್ ಅನುಸರಿಸಬೇಕಾಗುತ್ತದೆ. Read more…

ಹೊಟ್ಟೆ ಬೊಜ್ಜು ಕರಗಿಸಲು ಅನುಸರಿಸಿ ನೋಡಿ ಈ ಪ್ಲಾನ್​

ಈಗಿನ ಕೆಲಸದ ಶೈಲಿಯಿಂದಾಗಿ ಸಾಮಾನ್ಯವಾಗಿ ಅನೇಕರು ಸ್ಥೂಲಕಾಯದ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಅನೇಕರಿಗೆ ಹೊಟ್ಟೆಯಲ್ಲಿ ಅಗಾಧ ಪ್ರಮಾಣದಲ್ಲಿ ಕೊಬ್ಬು ಶೇಖರಣೆಯಾಗುತ್ತದೆ. ಈ ರೀತಿ ಸಮಸ್ಯೆಗಳಿಂದ ಸಾರ್ವಜನಿಕ ಪ್ರದೇಶದಲ್ಲಿ ನಗೆಪಾಟಲೀಗೀಡಾಗುವ ಸಂದರ್ಭ Read more…

ಗರ್ಭಾವಸ್ಥೆಯಲ್ಲಿ ಇದರ ಸೇವನೆ ಬೇಡವೇ ಬೇಡ

ಗರ್ಭಿಣಿಯರಾದ ಸಂದರ್ಭದಲ್ಲಿ ಮೈಯೆಲ್ಲಾ ಕಣ್ಣಾಗಿರಬೇಕು. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಹೆರಿಗೆಯ ಸಂದರ್ಭ ಪುನರ್ಜನ್ಮವಿದ್ದಂತೆ. ಹೀಗೆ ಅನೇಕ ಮಾತುಗಳನ್ನು ನೀವು ಕೇಳಿರಬಹುದು. ಗರ್ಭಿಣಿಯರು ತಮ್ಮ ಬಗ್ಗೆ ಕಾಳಜಿ Read more…

ಪಾರ್ಟಿಗೆ ಹೋಗುವ ವೇಳೆ ಸೌಂದರ್ಯ ದುಪ್ಪಟ್ಟು ಮಾಡಲು ಈ ‘ಫೇಶಿಯಲ್’ ಬೆಸ್ಟ್

ಪಾರ್ಟಿ ಅಥವಾ ಮದುವೆಗೆ ಹೋಗುವಾಗ ಹುಡುಗಿಯರು ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ತಾರೆ. ದುಬಾರಿ ಸೌಂದರ್ಯ ಉತ್ಪನ್ನಗಳನ್ನು ಬಳಸ್ತಾರೆ. ಕೆಲಸಕ್ಕೆ ಹೋಗುವ ಹುಡುಗಿಯರಿಗೆ ಸಾಕಷ್ಟು ಸಮಯ ಸಿಗೋದಿಲ್ಲ. ಕೆಲವೊಮ್ಮೆ ಕಚೇರಿಯಿಂದ ಮದುವೆಗೆ Read more…

ʼಸೀರೆʼ ಖರೀದಿಸುವ ಮುನ್ನ ತಿಳಿದುಕೊಳ್ಳಿ ಈ ವಿಷಯ

ಹೆಂಗಳೆಯರಿಗೆ ಸೀರೆ ಅಂದ್ರೆ ಎಲ್ಲಿಲ್ಲದ ಪ್ರೀತಿ. ಹಬ್ಬ, ಮದುವೆ, ಮುಂಜಿ, ಪಾರ್ಟಿ ಹೀಗೆ ನಾನಾ ಕಾರಣಗಳಿಗೆ ಸೀರೆ ಕೊಳ್ಳುತ್ತಲೇ ಇರುತ್ತಾರೆ. ಆದರೇ ಹೀಗೆ ಸೀರೆ ಕೊಳ್ಳುವಾಗ ಸಂದರ್ಭಕ್ಕೆ ತಕ್ಕನಾದ Read more…

‘ದಂಡ’ದ ಬದಲು ‘ಡೇಟಾ’ ಬಳಕೆಗೆ ಒತ್ತು ನೀಡಿ: ಪೊಲೀಸರಿಗೆ ಪ್ರಧಾನಿ ಮೋದಿ ಕರೆ

ಜೈಫುರ: ಪೊಲೀಸರು ‘ದಂಡ'(ಸ್ಟಿಕ್-ಲಾಠಿ) ಕ್ಕಿಂತ ಡೇಟಾಗೆ ಹೇಗೆ ಹೆಚ್ಚು ಒತ್ತು ನೀಡಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜೈಪುರದಲ್ಲಿ ಭಾನುವಾರ ನಡೆದ ಪೊಲೀಸ್ ಮಹಾನಿರ್ದೇಶಕರು(ಡಿಜಿಪಿಗಳು) ಮತ್ತು ಪೊಲೀಸ್ ಮಹಾನಿರೀಕ್ಷಕರ Read more…

ಭರ್ಜರಿ ಗೆಲುವು: ವಿರೋಧವಿಲ್ಲದೆ 5 ನೇ ಅವಧಿಗೆ ಬಾಂಗ್ಲಾದೇಶ ಪ್ರಧಾನಿಯಾಗಿ ಶೇಖ್ ಹಸೀನಾ

ಢಾಕಾ: ಬಾಂಗ್ಲಾದೇಶದ ಪ್ರಧಾನಿ ಮತ್ತು ಅವಾಮಿ ಲೀಗ್ ಮುಖ್ಯಸ್ಥರಾದ ಶೇಖ್ ಹಸೀನಾ ಅವರು 12ನೇ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷ, ಅವಾಮಿ ಲೀಗ್ ಮತ್ತು ಅದರ ಮಿತ್ರಪಕ್ಷಗಳು ಶೇಕಡ Read more…

ಒಳ್ಳೆಯ ನಿದ್ರೆ ನಿಮ್ಮದಾಗಬೇಕು ಅಂದ್ರೆ ಮಾಡಬೇಕಾದ್ದೇನು…..?

ದೀರ್ಘಕಾಲಿಕ ಅನಿದ್ರತೆಗೆ ವೈದ್ಯಕೀಯ ಚಿಕಿತ್ಸೆಯನ್ನು ಹೊರತುಪಡಿಸಿದರೆ ಪರ್ಯಾಯವೇನಿಲ್ಲ. ಆದರೆ ತಾತ್ಕಾಲಿಕವಾಗಿ ಎದುರಾಗುವ ಅಕ್ಯೂಟ್ ಇನ್ಸೊಮ್ನಿಯವನ್ನು ಕೆಲವು ಕ್ರಮಗಳನ್ನು ಅನುಸರಿಸಿ ಸುಲಭವಾಗಿ ಪರಿಹಾರ ಕಂಡುಕೊಳ್ಳಬಹುದು. ಜೀವನ ಶೈಲಿಯಲ್ಲಿ ಸಣ್ಣಪುಟ್ಟ ಮಾರ್ಪಾಡುಗಳನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...