alex Certify Live News | Kannada Dunia | Kannada News | Karnataka News | India News - Part 485
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಸಿ.ಟಿ. ರವಿ, ಯತೀಂದ್ರ, ಬಲ್ಕೀಷ್ ಬಾನು ಸೇರಿ 17 ಎಂಎಲ್ಸಿಗಳ ಪ್ರಮಾಣ

ಬೆಂಗಳೂರು: ವಿಧಾನಸಭೆ, ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳಿಂದ ರಾಜ್ಯ ವಿಧಾನಪರಿಷತ್ ಗೆ ನೂತನವಾಗಿ ಆಯ್ಕೆಯಾಗಿರುವ 17 ಶಾಸಕರು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ Read more…

ಕಂಕುಳಿನ ಕಪ್ಪು ಕಲೆಯಿಂದ ಮುಜುಗರವಾಗ್ತಿದೆಯೇ….? ಟ್ರೈ ಮಾಡಿ ಈ ಮನೆಮದ್ದು

ಕಂಕುಳಿನಲ್ಲಿರುವ ಕೂದಲನ್ನ ತೆಗಿಯಬೇಕು ಅಂತಾ ಯುವತಿಯರು ಇನ್ನಿಲ್ಲದ ಕ್ರಮವನ್ನ ಅನುಸರಿಸುತ್ತಾರೆ. ಬ್ಲೇಡ್​, ವ್ಯಾಕ್ಸಿಂಗ್​, ಕ್ರೀಮ್​ಗಳು ಹೀಗೆ ನಾನಾ ಮಾರ್ಗಕ್ಕೆ ಮೊರೆ ಹೋಗ್ತಾರೆ. ಆದರೆ ಇದೆಲ್ಲದರ ಪರಿಣಾಮವಾಗಿ ಕಂಕುಳಿನಲ್ಲಿ ಕಪ್ಪು Read more…

ಆರೋಗ್ಯಕರವಾದ ತ್ವಚೆ ನಿಮ್ಮದಾಗಲು ಇದನ್ನು ಟ್ರೈ ಮಾಡಿ

ಮುಖವನ್ನು ಅಂದವಾಗಿಸಿಕೊಳ್ಳುವುದಕ್ಕಾಗಿ ದುಬಾರಿ ಕ್ರೀಂ, ಫೇಸ್ ವಾಶ್ ಗಳನ್ನು ಬಳಸುತ್ತೇವೆ. ಆದರೆ ಇದು ತಾತ್ಕಾಲಿಕ ಪರಿಣಾಮ ಬೀರುತ್ತದೆ. ನಾವು ಏನು ತಿನ್ನುತ್ತೇವೆ ಎಂಬುದು ಕೂಡ ನಮ್ಮ ಮುಖದ ಚರ್ಮದ Read more…

ದೇವದಾರಿ ಗಣಿಗಾರಿಕೆ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಮಾಹಿತಿ

ಬೆಂಗಳೂರು: ಕೆಐಒಸಿಎಲ್ ನ ದೇವದಾರಿ ಗಣಿಗಾರಿಕೆಗೂ ನನಗೂ ಯಾವುದೇ ಸಂಬಂಧವಿಲ್ಲ ಈ ಕುರಿತಾದ ಕಡತವನ್ನು ನಾನು ಆರ್ಥಿಕ ಇಲಾಖೆಗೆ ಕಳುಹಿಸಿದ್ದೇನೆ ಅಷ್ಟೇ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಧಾರವಾಡ: 2024-25 ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಇಎ, ಸಿಇಟಿ, ನೀಟ್ ಮೂಲಕ ಆಯ್ಕೆಗೊಂಡ ಪದವಿ ಮತ್ತು ಸ್ನಾತಕೋತ್ತರ ಕೋರ್ಸಗಳಾದ ವೈದ್ಯಕೀಯ(ಎಂಬಿಬಿಎಸ್) ದಂತ ವೈದ್ಯಕೀಯ(ಬಿಡಿಎಸ್),  ಬಿ.ಇ, ಬಿ.ಟೆಕ್, Read more…

ಹೃದಯದ ಆರೋಗ್ಯಕ್ಕೆ ಅತ್ಯುತ್ತಮ ಕಬ್ಬಿನ ಹಾಲು

ಭಾರತ ಅತಿ ಹೆಚ್ಚು ಕಬ್ಬು ಬೆಳೆಯುವ ದೇಶ. ಸಕ್ಕರೆ ಹಾಗೂ ಬೆಲ್ಲದ ತಯಾರಿಕೆ ಅದರ ಹಿಂದಿರುವ ಉದ್ದೇಶ. ಕಬ್ಬಿನ ಹಾಲಿನಲ್ಲಿ ಕಾರ್ಬೋಹೈಡ್ರೇಟುಗಳು, ಪ್ರೋಟಿನ್, ಗಂಧಕ, ಕ್ಯಾಲ್ಸಿಯಂ, ಕಬ್ಬಿಣ, ಸತು Read more…

ವೇಶ್ಯಾವಾಟಿಕೆ ಸಂತ್ರಸ್ತೆ ಶಿಕ್ಷಿಸಲು ಯಾವುದೇ ಕಾನೂನು ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ವೇಶ್ಯಾವಾಟಿಕೆ ಸಂತ್ರಸ್ತೆಯನ್ನು ಶಿಕ್ಷಿಸಲು ಯಾವುದೇ ಕಾನೂನು ಇಲ್ಲ. ಮಹಿಳೆಯನ್ನು ಸಂತ್ರಸ್ತೆ ಮಾಡಿದವರು ಮಾತ್ರವೇ ಶಿಕ್ಷೆಗೆ ಅರ್ಹರು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ವೇಶ್ಯಾವಾಟಿಕೆ ಸಂತ್ರಸ್ತೆಯನ್ನು ಅಭಿಯೋಜನೆಗೆ ಗುರಿಪಡಿಸುವುದು ಕಾನೂನು Read more…

ಇದನ್ನು ತಿಳಿದ್ರೆ ನೀವು ಹಲಸಿನ ಬೀಜ ಎಸೆಯೋದೆ ಇಲ್ಲ

ಸಾಮಾನ್ಯವಾಗಿ ಬಹಳಷ್ಟು ಮಂದಿ ಹಲಸಿನ ತೊಳೆಗಳನ್ನು ತಿಂದ ನಂತರ ಬೀಜಗಳನ್ನು ಬಿಸಾಡುತ್ತಾರೆ. ಆದರೆ ಹಲಸಿನ ಬೀಜಗಳಲ್ಲಿ ವಿಪುಲವಾಗಿ ಪೋಷಕಾಂಶಗಳಿರುತ್ತವೆ. 100 ಗ್ರಾಂಗಳ ಹಲಸಿನ ಬೀಜಗಳಲ್ಲಿ 184 ಕ್ಯಾಲೋರಿಗಳ ಶಕ್ತಿ, Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇಂಜಿನಿಯರಿಂಗ್, ಕೃಷಿ ವಿಜ್ಞಾನ ಸೇರಿ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಾಳೆಯಿಂದ ಆಫ್ಲೈನ್ ದಾಖಲೆ ಪರಿಶೀಲನೆ

ಬೆಂಗಳೂರು: ಇಂಜಿನಿಯರಿಂಗ್, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ 2024ನೇ ಸಾಲಿನ ಯುಜಿ -ಸಿಇಟಿ ರ್ಯಾಂಕ್ ಪಡೆದ ಅಭ್ಯರ್ಥಿಗಳಆಫ್ ಲೈನ್ ದಾಖಲಾತಿ ಪರಿಶೀಲನೆ ಜೂ. Read more…

ವಿದೇಶ ಪ್ರವಾಸಕ್ಕೆ ಹೇಳಿ ಮಾಡಿಸಿದಂತಹ ತಾಣ ಇದು; ದೆಹಲಿಯಿಂದ ಕೇವಲ 5 ಗಂಟೆಗಳ ಪ್ರಯಾಣ…!

ಪ್ರವಾಸ ಹೋಗೋದು ಎಲ್ಲರಿಗೂ ಇಷ್ಟವಾಗುವಂತಹ ಕೆಲಸ. ರಜಾದಿನಗಳಲ್ಲಿ ಸುಂದರ ತಾಣಗಳನ್ನು ವೀಕ್ಷಿಸಬೇಕು ಎಂಬ ಬಯಕೆ ಇದ್ದೇ ಇರುತ್ತದೆ. ವಿದೇಶಕ್ಕೆ ಪ್ರಯಾಣಿಸಲು ಯೋಜಿಸುತ್ತಿರುವವರಿಗೆ  ಜಾರ್ಜಿಯಾ ಅತ್ಯುತ್ತಮ ಆಯ್ಕೆಯಾಗಿದೆ. ಜಾರ್ಜಿಯಾ ಯುರೋಪ್ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್ 27 ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. Read more…

BIG NEWS: ಇಂದಿನಿಂದ 18ನೇ ಲೋಕಸಭೆ ಮೊದಲ ಅಧಿವೇಶನ ಆರಂಭ: ನೂತನ ಸಂಸದರ ಪ್ರಮಾಣ

ನವದೆಹಲಿ: ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. ಹೊಸ ಚುನಾಯಿತ ಸದಸ್ಯರ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ. ಜೂನ್ 26ರಂದು ಲೋಕಸಭೆ ಸ್ಪೀಕರ್ ಆಯ್ಕೆ ಮಾಡಲಾಗುವುದು. ಜೂನ್ Read more…

ಟೀ ಜೊತೆ ಇದನ್ನು ಅಪ್ಪಿತಪ್ಪಿಯೂ ಸೇವಿಸಬೇಡಿ

ಬೆಳಿಗ್ಗೆ ಎದ್ದ ತಕ್ಷಣ ಅನೇಕರು ಟೀ ಕುಡಿಯುತ್ತಾರೆ. ಟೀ ಇಲ್ಲದೆ ದಿನ ಆರಂಭವಾಗುವುದಿಲ್ಲ ಎನ್ನುವವರಿದ್ದಾರೆ. ಕೆಲವರು ಚಹಾದೊಂದಿಗೆ ಬಿಸ್ಕತ್ತು, ಮಸಾಲೆಯುಕ್ತ ಆಹಾರವನ್ನು ಇಷ್ಟಪಡುತ್ತಾರೆ. ಆದರೆ ಚಹಾದೊಂದಿಗೆ ಕೆಲ ಆಹಾರ Read more…

ಮಳೆಯಲ್ಲಿ ನೆನೆಯುವ ಮುನ್ನ

ಮೊದಲ ಮಳೆಗೆ ನೆನೆಯುವ ಬಯಕೆ ಎಲ್ಲರಿಗೂ ಇದ್ದದ್ದೇ. ಮಕ್ಕಳಿಗೆ ಅದು ಖುಷಿಕೊಟ್ಟರೆ ದೊಡ್ಡವರಿಗೆ ಅದು ಮತ್ತೆ ಬಾಲ್ಯವನ್ನು ನೆನಪಿಸುತ್ತದೆ. ಆದರೆ ಅಂಥ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕಾದ್ದು ಕೂದಲಿನ ಬಗ್ಗೆ. Read more…

ಚಹಾ ಜೊತೆ ಸವಿಯಿರಿ ಈರುಳ್ಳಿ ವಡೆ

ಬೇಕಾಗುವ ಸಾಮಾಗ್ರಿಗಳು: ದೋಸೆ ಅಕ್ಕಿ- 2 ಕಪ್, ಕಾಯಿತುರಿ- 1 ಕಪ್, ಈರುಳ್ಳಿ-4, ಹಸಿಮೆಣಸಿನಕಾಯಿ-4, ಶುಂಠಿ-ಸ್ವಲ್ಪ, ಕರಿಬೇವುಸೊಪ್ಪು- ಸ್ವಲ್ಪ  ಮಾಡುವ ವಿಧಾನ: 3 ಈರುಳ್ಳಿ, 3 ಹಸಿಮೆಣಸಿನಕಾಯಿ, ಶುಂಠಿ, Read more…

ಸುಖ ದಾಂಪತ್ಯಕ್ಕೆ ಅನುಸರಿಸಿ ಈ ಸೂತ್ರ

ಸಂಸಾರದಲ್ಲಿ ಗಂಡ- ಹೆಂಡತಿ ನಡುವೆ ಜಗಳ ಕಾಮನ್ ಆದರೂ, ಅದೆಲ್ಲಾ ಉಂಡು ಮಲಗುವ ತನಕ ಎಂಬ ಮಾತು ಪ್ರಚಲಿತದಲ್ಲಿದೆ. ದಂಪತಿ ನಡುವೆ ಉತ್ತಮ ಬಾಂಧವ್ಯಕ್ಕೆ ಸೆಕ್ಸ್ ಅವಶ್ಯಕ ಎಂದು Read more…

ನಾವು ಧರಿಸುವ ಬಟ್ಟೆಗಿದೆ ನಮ್ಮ ‘ಅದೃಷ್ಟ’ ಬದಲಿಸುವ ಶಕ್ತಿ

  ಬಟ್ಟೆ ಮಾನ ಮುಚ್ಚುವ ಜೊತೆಗೆ ನಮ್ಮ ವ್ಯಕ್ತಿತ್ವವನ್ನು ಹೇಳುತ್ತದೆ. ವ್ಯಕ್ತಿಯ ನಡವಳಿಕೆ, ಸ್ವಭಾವ, ಆತ್ಮವಿಶ್ವಾಸ ಎಲ್ಲವನ್ನೂ ಆತ ಧರಿಸುವ ಬಟ್ಟೆಯಿಂದ ಸುಲಭವಾಗಿ ಹೇಳಬಹುದಾಗಿದೆ. ಕಾಲಕ್ಕೆ ತಕ್ಕಂತೆ ಮಾರುಕಟ್ಟೆಗೆ Read more…

ಗ್ಯಾಸ್ ಸೋರಿಕೆಯಿಂದ ಬೆಂಕಿ: ಮೂವರು ಸಾವು

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಥಾನಾ ತಿಲಾ ಮೋಡ್ ಪ್ರದೇಶದ ಡಿಫೆನ್ಸ್ ಕಾಲೋನಿಯಲ್ಲಿ ಗ್ಯಾಸ್ ಸಿಲಿಂಡರ್‌ ನಲ್ಲಿ ಸೋರಿಕೆಯಾಗಿ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ Read more…

BREAKING: ಸೂರಜ್ ರೇವಣ್ಣನೂ ಜೈಲು ಪಾಲು: 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ

ಬೆಂಗಳೂರು: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. Read more…

ಇಂದು ನಡೆದ NEET-UG ಮರು ಪರೀಕ್ಷೆಗೆ 50% ಅಭ್ಯರ್ಥಿಗಳು ಗೈರು

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ಭಾನುವಾರ ನಾಲ್ಕು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಆರು ಕೇಂದ್ರಗಳಲ್ಲಿ 1,563 ಅಭ್ಯರ್ಥಿಗಳಿಗೆ NEET-UG ಪರೀಕ್ಷೆಯ ಮರುಪರೀಕ್ಷೆಯನ್ನು ನಡೆಸಿದೆ. ಪರೀಕ್ಷಾ ಸಮಿತಿಯ ಪ್ರಕಾರ, Read more…

ದರ್ಶನ್ ರನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡ ಸುಮಲತಾ ಇನ್ನೂ ಮೌನವೇಕೆ?: ನಟ ಚೇತನ್ ಪ್ರಶ್ನೆ

ನಟ ದರ್ಶನ್‌ ಅವರನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡ ಸುಮಲತಾ ಅವರು ಇನ್ನೂ ಮೌನವಾಗಿರುವುದೇಕೆ? ಎಂದು ನಟ ಚೇತನ್ ಮತ್ತೆ ಪ್ರಶ್ನಿಸಿದ್ದಾರೆ. ರಾಜಕೀಯ ಲಾಭಕ್ಕೆ ದರ್ಶನ್ ಸ್ಟಾರ್ ಪವರ್ ಬಳಸಿದ Read more…

BREAKING: ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇಜ್ರಿವಾಲ್

ನವದೆಹಲಿ: ದೆಹಲಿ ಹೈಕೋರ್ಟ್ ಜಾಮೀನು ತಡೆ ಆದೇಶ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಕೀಲರ ಮೂಲಕ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರವಿಂದ್ ಕೇಜ್ರಿವಾಲ್ Read more…

BREAKING: ಇಂದ್ರಾಣಿ ನದಿಗೆ ಉರುಳಿ ಬಿದ್ದ ಆಟೋ; 6 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ಉಡುಪಿ: ಚಾಲಕನ ನಿಯತ್ರಣ ತಪ್ಪಿ ಆಟೋವೊಂದು ಇಂದ್ರಾಣಿ ನದಿಗೆ ಉರುಳಿಬಿದ್ದಿದ್ದು, ಆರು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಉಡುಪಿಯ ಶ್ರೀಕೃಷ್ಣ ಮಠದ ಬಳಿಯ ಕಲ್ಸಂಕ ರಸ್ತೆಯಲ್ಲಿ ನಡೆದಿದೆ. Read more…

ಡೋಪಿಂಗ್ ನಿಯಮ ಉಲ್ಲಂಘಿಸಿದ ಭಾರತದ ಖ್ಯಾತ ಕುಸ್ತಿಪಟು ಬಜರಂಗ್ ಪುನಿಯಾ ಮತ್ತೆ ಅಮಾನತು

ನವದೆಹಲಿ: ಡೋಪಿಂಗ್ ವಿರೋಧಿ ನಿಯಮ ಉಲ್ಲಂಘನೆಗಾಗಿ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರನ್ನು ನಾಡಾ ಮತ್ತೆ ಅಮಾನತುಗೊಳಿಸಿದೆ. ಒಲಂಪಿಕ್ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ Read more…

ಕೊಡಗಿನಲ್ಲಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಕೊಡಗು: ಮಳೆಗಾಲ ಆರಂಭ ಜೊತೆಗೆ ವೀಕೆಂಡ್ ಹಿನ್ನೆಲೆಯಲ್ಲಿ ಕೊಡಗಿನ ಪ್ರಕೃತಿ ಸೌಂದರ್ಯ ನೋಡಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಬಂದವರ ಮೇಲೆ ದುಷ್ಕರ್ಮಿಗಳು Read more…

BREAKING: ಛತ್ತೀಸ್ ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ

ಛತ್ತೀಸ್‌ ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಸುಕ್ಮಾ ಜಿಲ್ಲೆಯ ಜಾಗರಗುಂದ ಪೊಲೀಸ್ ಠಾಣೆ ವ್ಯಾಪ್ತಿಯ ಸಿಲ್ಗರ್ ಮತ್ತು ಟೇಕುಲಗುಡೆಂ ನಡುವೆ Read more…

ಉತ್ತರಾಧಿಕಾರಿಯಾಗಿ ಸೋದರಳಿಯನ ಮರು ನೇಮಕ ಮಾಡಿದ ಮಾಯಾವತಿ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಉತ್ತರಾಧಿಕಾರಿಯಾಗಿ ಮರು ಘೋಷಿಸಿದ್ದಾರೆ. ಅವರು ಆನಂದ್ ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕ Read more…

BIG NEWS: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ: ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರೆಸ್ಟ್

ಶಿವಮೊಗ್ಗ: ಯುವತಿಗೆ ಮುದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿಯನ್ನು ಪೊಲೀಸರು ಬಂಧಿಸಿದ್ದಾರೆ. ಅರುಣ್ ಕುಗ್ವೆ ಬಂಧಿತ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ. Read more…

‘ರಾಮನ ಅವತಾರ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್

ವಿಕಾಸ್ ಪಂಪಾಪತಿ ನಿರ್ದೇಶನದ ರಿಷಿ ಅಭಿನಯದ ‘ರಾಮನ ಅವತಾರ’ ಚಿತ್ರದ ಟೈಟಲ್ ಟ್ರ್ಯಾಕ್ ಇಂದು ಜಾನ್ಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಹಾಡಿಗೆ ಕಿಶನ್ ಬಿಜೂರ್ Read more…

BIG NEWS: ಅಂಬರೀಶ್ ಇದ್ದಿದ್ರೆ ದರ್ಶನ್ ಗೆ ಕಪಾಳಕ್ಕೆ ಹೊಡೆದು ಬುದ್ಧಿ ಹೇಳ್ತಿದ್ರು: ನಿರ್ದೇಶಕ ಓಂ ಪ್ರಕಾಶ್ ರಾವ್ ಆಕ್ರೋಶ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿಚಾರವಾಗಿ ನಿರ್ದೇಶಕ ಓಂ ಪ್ರಕಾಶ್ ರಾವ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ದರ್ಶನ್ ಪ್ರಕರಣದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...