alex Certify Live News | Kannada Dunia | Kannada News | Karnataka News | India News - Part 487
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿಷ್ಠಿತ ಹೆಚ್ಎಂಟಿ ಪುನಶ್ಚೇತನಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೂಚನೆ

ಬೆಂಗಳೂರು: ಪ್ರತಿಷ್ಠಿತ ಹೆಚ್ಎಂಟಿ ಕಂಪನಿ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶನಿವಾರ ಹೆಚ್.ಎಂ.ಟಿ. Read more…

220 ಪ್ರಕರಣಗಳಲ್ಲಿ ಬೇಕಾಗಿದ್ದ ನಕ್ಸಲ್ ದಂಪತಿ ಪೊಲೀಸರ ಮುಂದೆ ಶರಣಾಗತಿ

ಮುಂಬೈ: ಬರೋಬ್ಬರಿ 220 ಕೇಸ್ ಗಳಲ್ಲಿ ಬೇಕಾಗಿದ್ದ ನಕ್ಸಲ್ ದಂಪತಿ ಪೊಲೀಸರ ಮುಂದೆ ತಾವಾಗಿಯೇ ಶರಣಾಗಿರುವ ಘಟನೆ ನಡೆದಿದೆ. ಗಿರಿಧರ್ ಅಲಿಯಾಸ್ ನಂಗ್ಸು ತುಮ್ರೆಟಿ ತನ್ನ ಪತ್ನಿ ಸಂಗೀತಾ Read more…

ಸಾಕ್ಷ್ಯ ನೀಡಲು ಬಂದ ಸೂರಜ್ ರೇವಣ್ಣಗೆ ಶಾಕ್: ಅರಿವೇ ಇಲ್ಲದೇ ತಾನಾಗೇ ಠಾಣೆಗೆ ಬಂದು ಬಲೆಗೆ

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು ಬಂಧಿಸಲಾಗಿದೆ. ಯುವಕನ ಮೇಲೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ Read more…

ಗಮನಿಸಿ: ಪಿಜಿ ಸಿಇಟಿ ಪರೀಕ್ಷಾ ಕೇಂದ್ರ ಆಯ್ಕೆ, ಶುಲ್ಕ ಪಾವತಿಗೆ ನಾಳೆ ಕೊನೆ ದಿನ

ಬೆಂಗಳೂರು: ಪ್ರಸಕ್ತ 2024 -25 ನೇ ಸಾಲಿನ ಪಿಜಿ ಸಿಇಟಿ ಪರೀಕ್ಷಾ ಕೇಂದ್ರ ಆಯ್ಕೆಗೆ ನಾಳೆ ಕೊನೆ ದಿನವಾಗಿದೆ. ಎಂಬಿಎ, ಎಂಸಿಎ, ಎಂ ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶಕ್ಕಾಗಿ Read more…

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಾಕ್ಷಿದಾರರಿಗೆ ದರ್ಶನ್ ಅಭಿಮಾನಿಗಳಿಂದ ಬೆದರಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳಿಗೆ ನಟ ದರ್ಶನ್ ಅಭಿಮಾನಿಗಳು ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದೆ. ದರ್ಶನ್ ಅಭಿಮಾನಿಗಳ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು Read more…

BREAKING: ಹೆಚ್.ಡಿ. ರೇವಣ್ಣ ಕುಟುಂಬಕ್ಕೆ ಮತ್ತೊಂದು ಬಿಗ್ ಶಾಕ್: ಅನೈಸರ್ಗಿಕ ಲೈಂಗಿಕ ದೌರ್ಜನ್ಯದಡಿ ಸೂರಜ್ ರೇವಣ್ಣ ಅರೆಸ್ಟ್

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಹಾಸನದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೆಡಿಎಸ್ ಕಾರ್ಯಕರರ್ತನಾಗಿರುವ Read more…

ದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ: ಪ್ರಿಯಕರೊಂದಿಗೆ ಸೇರಿ ಪತಿ ಕೊಲೆ

ಚಿಕ್ಕಮಗಳೂರು: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣ ಸಮೀಪದ ದೊಡ್ಡಿಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಣ್ಣ(38) ಕೊಲೆಯಾದ ವ್ಯಕ್ತಿ. Read more…

ಸಿಸಿಟಿವಿ ಕಣ್ಗಾವಲಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಮೂರನೇ ಪರೀಕ್ಷೆ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 3 ಜೂನ್ 24 ರಿಂದ ಜುಲೈ 7ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ Read more…

ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ, ವಸತಿ ಯೋಜನೆ ಫಲಾನುಭವಿಗಳ ವಂತಿಕೆ ಹೆಚ್ಚಳಕ್ಕೆ ಕೇಂದ್ರಕ್ಕೆ ಮನವಿ

ಬೆಂಗಳೂರು: ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ ಹೆಚ್ಚಳ, ವಸತಿ ಯೋಜನೆ ಫಲಾನುಭವಿಗಳ ವಂತಿಕೆ ಹೆಚ್ಚಳಕ್ಕೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೇಂದ್ರ Read more…

ಟಿ20 ವಿಶ್ವಕಪ್: ಬಾಂಗ್ಲಾ ಬಗ್ಗು ಬಡಿದ ಭಾರತ

ಆಂಟಿಗುವಾ: ಹಾರ್ದಿಕ್ ಪಾಂಡ್ಯ ಅಜೇಯ ಅರ್ಧ ಶತಕದ ಜೊತೆಗೆ ಮಧ್ಯಮ ಮತ್ತು ಅಗ್ರ ಕ್ರಮಾಂಕದ ಬ್ಯಾಟರ್ ಗಳ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಭಾರತ ಟಿ20 ವಿಶ್ವಕಪ್ 8ರ ಘಟ್ಟದ Read more…

ಟೀಮ್ ಇಂಡಿಯಾ ರನ್ ಮಷಿನ್ ವಿರಾಟ್ ಕೊಹ್ಲಿ ಹೊಸ ದಾಖಲೆ

ಆಂಟಿಗುವಾ: ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಟಿ20 ವಿಶ್ವಕಪ್ ಸೂಪರ್ 8ರ  ಬಾಂಗ್ಲಾದೇಶ ಎದುರಿನ ಪಂದ್ಯದಲ್ಲಿ ಭಾರತದ ರನ್ ಮಷಿನ್ ವಿರಾಟ್ ಕೊಹ್ಲಿ ಹೊಸ Read more…

ಕಚೇರಿಗೆ ತಡವಾಗಿ ಬರುವ ನೌಕರರ ಅರ್ಧ ದಿನ ರಜೆ ಕಡಿತ

ನವದೆಹಲಿ: ಕಚೇರಿಗೆ ತಡವಾಗಿ ಬರುವ ಕೇಂದ್ರ ಸರ್ಕಾರಿ ನೌಕರರ ಅರ್ಧ ದಿನ ರಜೆ ಕಡಿತಗೊಳಿಸಲಾಗುವುದು. ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಖಡಕ್ ಆದೇಶ ನೀಡಲಾಗಿದೆ. ಇನ್ನು ಮುಂದೆ ಬೆಳಿಗ್ಗೆ Read more…

ಆಲೂಗಡ್ಡೆಯ ಸಿಹಿ ಅಂಶ ಕಡಿಮೆ ಮಾಡಲು ಸ್ವಲ್ಪ ಹೊತ್ತು ಇದರಲ್ಲಿ ನೆನೆಸಿಡಿ

ಆಲೂಗಡ್ಡೆ ತುಂಬಾ ಆರೋಗ್ಯಕರವಾದ, ರುಚಿಕರವಾದ ತರಕಾರಿ. ಆದರೆ ಇದರಲ್ಲಿ ಸ್ವಲ್ಪ ಸಿಹಿ ಅಂಶವಿರುತ್ತದೆ. ಹಾಗಾಗಿ ಅದರ ಸಿಹಿಯನ್ನು ಕಡಿಮೆ ಮಾಡಲು ಈ ಟಿಪ್ಸ್ ಫಾಲೋ ಮಾಡಿ. *ವಿನೆಗರ್ ಬಳಸಿ Read more…

ಅವಧಿ ಮುಗಿದ ಬೇಬಿ ಪೌಡರ್ ಎಸೆಯುದೆ ಈ ಕೆಲಸಗಳಿಗೆ ಬಳಸಿ

ಮನೆಯಲ್ಲಿ ಸಣ್ಣ ಮಗುವಿದ್ದರೆ ಅದಕ್ಕೆ ಬೇಬಿ ಪೌಡರ್ ನ್ನು ಬಳಸುತ್ತಾರೆ. ಕೆಲವೊಮ್ಮೆ ಈ ಪೌಡರ್ ಅವಧಿ ಮುಗಿದ ಕಾರಣ ಅದನ್ನು ಎಸೆಯುತ್ತಾರೆ. ಆದರೆ ಪೌಡರ್ ಎಸೆಯುವ ಬದಲು ಅದನ್ನು Read more…

ಕಂಚಿನ ಪ್ರತಿಮೆ ಹೊಳಪಾಗಿಡಲು ಇಲ್ಲಿದೆ ಉಪಾಯ

ಕೆಲವರು ಮನೆಯಲ್ಲಿ ಅಲಂಕಾರಕ್ಕಾಗಿ ಕಂಚಿನ ಪ್ರತಿಮೆಗಳನ್ನು ಇಡುತ್ತಾರೆ. ಆದರೆ ಇವುಗಳು ಬಹಳ ಬೇಗನೆ ಕಪ್ಪಾಗುತ್ತದೆ. ಇದರಿಂದ ಅದರ ಅಂದ ಕೆಡುತ್ತದೆ. ಹಾಗಾಗಿ ಅವುಗಳನ್ನು ಮತ್ತೆ ಹೊಳಪಾಗಿಸಲು ಇದರಿಂದ ಸ್ವಚ್ಛಗೊಳಿಸಿ. Read more…

ಜಿರಳೆ ಕಾಟದಿಂದ ಮುಕ್ತಿ ಹೊಂದಲು ಇದನ್ನು ಸಿಂಪಡಿಸಿ

ಬೇಸಿಗೆ ಕಾಲ ಪ್ರಾರಂಭವಾಗುತ್ತಿದ್ದಂತೆ ಜಿರಳೆ, ನೊಣ, ಕೀಟಗಳ ಸಮಸ್ಯೆ ಕಾಡುತ್ತದೆ. ಇವುಗಳನ್ನು ಓಡಿಸಲು ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಉತ್ಪನ್ನಗಳನ್ನು ಸಿಗುತ್ತದೆ. ಆದರೆ ಅದರಿಂದ ನಮ್ಮ ಆರೋಗ್ಯ ಕೆಡಿಸಿಕೊಳ್ಳುವ ಬದಲು Read more…

ಮೆಹಂದಿ ಬೇಗನೆ ಕೆಂಪಾಗಲು ಇದನ್ನು ಮಿಕ್ಸ್ ಮಾಡಿ ಹಚ್ಚಿ

ಮನೆಯಲ್ಲಿ ಶುಭ ಸಮಾರಂಭಗಳು ಇದ್ದಾಗ ಕೈಗೆ ಮೆಹಂದಿ ಹಾಕಿಕೊಳ್ಳುತ್ತೇವೆ, ಮೆಹಂದಿ ಕೆಂಪಾಗಿ ಬಂದರೆ ಇದು ಕೈಗಳ ಅಂದವನ್ನು ಹೆಚ್ಚಿಸುತ್ತದೆ. ಆದರೆ ಕೆಲವರ ಕೈಗೆ ಹಚ್ಚಿದ ಮೆಹಂದಿ ಕೆಂಪಾಗುವುದಿಲ್ಲ. ಅಂತವರು Read more…

ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

ಹೊಸಪೇಟೆ: ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹೊಸಪೇಟೆಯಲ್ಲಿ ವಿಜಯನಗರ ಜಿಲ್ಲೆ ಕೆಡಿಪಿ ಸಭೆಯಲ್ಲಿ ಶುಕ್ರವಾರ ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಮಂಗಳಮುಖಿಯರನ್ನು Read more…

ಪರೀಕ್ಷಾ ಅಕ್ರಮ ಹಿನ್ನೆಲೆ ಕೇಂದ್ರದಿಂದ ಇದೇ ಮೊದಲ ಬಾರಿ ಅತ್ಯಂತ ಕಠಿಣ ಕ್ರಮ: NTA ಮುಖ್ಯಸ್ಥನ ತಲೆದಂಡ

ನವದೆಹಲಿ: ವೈದ್ಯ ಪದವಿ ಪ್ರವೇಶಕ್ಕಾಗಿ ನಡೆಸುವ ನೀಟ್ ಮತ್ತು ಪ್ರಾಧ್ಯಾಪಕರ ಹುದ್ದೆಯ ಅರ್ಹತಾ ಪರೀಕ್ಷೆ ನೆಟ್ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮಗಳು ನಡೆದ ಬಗ್ಗೆ ವಿವಾದ ಭುಗಿಲೆದ್ದಿದ್ದು, ಇದರ ನಡುವೆ Read more…

ಗರ್ಭಿಣಿಯರು ಪ್ರತಿದಿನ ಸೇವಿಸಬಹುದೇ ದಾಳಿಂಬೆ….?

ದಾಳಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಪ್ರೋಟೀನ್, ಫೈಬರ್, ವಿಟಮಿನ್, ಪೊಟ್ಯಾಶಿಯಂ ಪೋಷಕಾಂಶವಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಆದರೆ ಇದನ್ನು ಗರ್ಭಿಣಿಯರು ಪ್ರತಿದಿನ ಸೇವಿಸಬಹುದೇ? Read more…

ಇಂದು ನಡೆಯಬೇಕಿದ್ದ ನೀಟ್ ಪಿಜಿ ಪ್ರವೇಶ ಪರೀಕ್ಷೆ ದಿಢೀರ್ ಮುಂದೂಡಿಕೆ

ನವದೆಹಲಿ: ವೈದ್ಯಕೀಯ ಪದವಿಯ ನೀಟ್ ಯುಜಿ ಪ್ರವೇಶ ಪರೀಕ್ಷೆ ಅಕ್ರಮದ ಬೆನ್ನಲ್ಲೇ ಜೂನ್ 23ರ ಭಾನುವಾರ ನಡೆಯಬೇಕಿದ್ದ ವೈದ್ಯಕೀಯ ಸ್ನಾತಕೋತ್ತರ ನೀಟ್ ಪಿಜಿ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಸರ್ಕಾರ Read more…

ಟ್ಯಾಟೂ ಪ್ರಿಯರಿಗೆ ಇಲ್ಲಿದೆ ಬಿಗ್‌ ಶಾಕಿಂಗ್‌ ನ್ಯೂಸ್‌…!

ಟ್ಯಾಟೂ ಟ್ರೆಂಡ್‌ ಈಗ ಜೋರಾಗಿದೆ. ಬಹುತೇಕ ಎಲ್ಲ ಯುವಕ-ಯುವತಿಯರು ಹಚ್ಚೆ ಹಾಕಿಸಿಕೊಳ್ಳಲು ಬಯಸುತ್ತಾರೆ. ಆದರೆ ಟ್ಯಾಟೂ ಪ್ರಿಯರಿಗೆ ಶಾಕಿಂಗ್‌ ಸುದ್ದಿಯಿದೆ. ಸ್ವೀಡನ್‌ನಲ್ಲಿ ನಡೆಸಲಾದ ಹೊಸ ಅಧ್ಯಯನದ ಪ್ರಕಾರ ಟ್ಯಾಟೂ Read more…

ವರ್ಷಾಂತ್ಯಕ್ಕೆ ಮಂಡ್ಯದಲ್ಲಿ 87ನೇ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಮಂಡ್ಯದಲ್ಲಿ ಆಯೋಜಿಸಲು ಉದ್ದೇಶಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ Read more…

ಖಿನ್ನತೆ ನಿವಾರಿಸಲು ಇಲ್ಲಿದೆ ದಾರಿ

ಕೊರೋನಾ ಬಂದ ಬಳಿಕ ಕಷ್ಟಗಳೂ ಹೆಚ್ಚಿವೆ. ಅದೆಷ್ಟೋ ಜನ ಕೆಲಸ ಕಳೆದುಕೊಂಡಿದ್ದಾರೆ. ಸಂಬಳ ಸಿಗುವ ಪ್ರಮಾಣವೂ ಕಡಿಮೆಯಾಗಿದೆ. ಇದರಿಂದ ಖಿನ್ನತೆಯ ಪ್ರಮಾಣವೂ ಹೆಚ್ಚಿದೆ. ಇದರಿಂದ ಹೊರಬರುವ ಕೆಲವು ಗಿಡಮೂಲಿಕೆಗಳ Read more…

ಉಗುರಿನ ಸೌಂದರ್ಯ ಕಾಪಾಡಲು ಇಲ್ಲಿದೆ ಸಲಹೆ

ಉಗುರಿನ ಸೌಂದರ್ಯದ ಬಗ್ಗೆ ಕಾಳಜಿ ಮಾಡದವರು ಯಾರು ಹೇಳಿ. ಅದರಲ್ಲೂ ಮಹಿಳೆಯರಿಗೆ ತಮ್ಮ ಉಗುರುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡಬೇಕೆಂಬ ಬಯಕೆ ಹೆಚ್ಚೇ ಇರುತ್ತದೆ. ಆದರೆ ಅಡುಗೆ ಮನೆಯ ಕೆಲಸಗಳ Read more…

ಹರಳೆಣ್ಣೆಯಿಂದ ವೃದ್ದಿಸಿಕೊಳ್ಳಿ ಮುಖದ ಸೌಂದರ್ಯ

ಹರಳೆಣ್ಣೆ ಕೂದಲಿನ ಆರೋಗ್ಯಕ್ಕೆ ಸಹಕಾರಿ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಈ ಹರಳೆಣ್ಣೆಯಿಂದ ನಮ್ಮ ಸೌಂದರ್ಯವನ್ನು ಕೂಡ ವೃದ್ಧಿಸಿಕೊಳ್ಳಬಹುದು. ಹರಳೆಣ್ಣೆಯನ್ನು ಈ ಫೇಸ್ ಪ್ಯಾಕ್ ಗಳ ಜೊತೆಗೆ Read more…

ಶಾಲೆಗಳಲ್ಲಿ ಯೋಗ ಕಡ್ಡಾಯ, ಕಲಿಕೆಗೆ ಶಿಕ್ಷಕರ ನೇಮಕ

ಮೈಸೂರು: ಶಾಲಾ ಮಟ್ಟದಲ್ಲಿಯೇ ಮಕ್ಕಳಿಗೆ ಯೋಗ ಕಲಿಸಿಕೊಡಬೇಕೆನ್ನುವ ಉದ್ದೇಶದಿಂದ ನಮ್ಮ ಸರ್ಕಾರ ಮತ್ತೆ ಶಾಲೆಗಳಲ್ಲಿ ಯೋಗವನ್ನು ಕಡ್ಡಾಯ ಮಾಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ Read more…

ಬಯಲಾಯ್ತು ಮಕ್ಕಳ ಪ್ರಿಯ ಎಲೋನ್ ಮಸ್ಕ್ 12 ನೇ ಬಾರಿಗೆ ತಂದೆಯಾದ ರಹಸ್ಯ

ಸ್ಪೇಸ್ ಎಕ್ಸ್‌ನ ಸಂಸ್ಥಾಪಕ, ಟೆಸ್ಲಾ, ಸಾಮಾಜಿಕ ನೆಟ್‌ವರ್ಕ್ ಎಕ್ಸ್‌ನ ಮಾಲೀಕ ಎಲೋನ್ ಮಸ್ಕ್  ಅವರು 12 ನೇ ಬಾರಿಗೆ ತಂದೆಯಾಗಿದ್ದಾರೆ. ನ್ಯೂರಾಲಿಂಕ್‌ ನ ಉನ್ನತ ವ್ಯವಸ್ಥಾಪಕರಾದ ಶಿವೋನ್ ಜಿಲಿಸ್ Read more…

ತೂಕ ಕಳೆದುಕೊಳ್ಳ ಬಯಸುವವರು ಈ ಬಗ್ಗೆ ಗಮನ ನೀಡಿ

ತೂಕ ಕಡಿಮೆ ಮಾಡಲು ನಿಮ್ಮ ಆಹಾರ ಪದ್ಧತಿಗಳನ್ನು ಬದಲಾಯಿಸಬೇಕಾಗುತ್ತದೆ. ನಾವು ಪ್ರತಿನಿತ್ಯ ಸೇವಿಸುವ ಕೆಲವು ಆಹಾರಗಳು ತೂಕವನ್ನು ಹೆಚ್ಚಿಸಲು ಸಹಕಾರಿಯಾಗಿವೆ. ಹಾಗಾಗಿ ಆ ಆಹಾರಗಳು ಯಾವುದೆಂದು ತಿಳಿದು ಅದನ್ನು Read more…

ಭಕ್ತರನ್ನು ಕೈಬೀಸಿ ಕರೆಯುತ್ತೆ ಜಮ್ಮುವಿನ ರಘುನಾಥ ದೇವಾಲಯ; ಇಲ್ಲಿ ನೆಲೆಸಿದ್ದಾರೆ 33 ಕೋಟಿ ದೇವತೆಗಳು…!

ಜಮ್ಮು-ಕಾಶ್ಮೀರ ಪ್ರವಾಸಿಗರ ಸ್ವರ್ಗ. ಜಮ್ಮುವಿನ ರಘುನಾಥ ದೇವಾಲಯ ಕೂಡ ಬಹಳ ವಿಶಿಷ್ಟವಾಗಿದೆ. ಇದು ಭಗವಾನ್ ಶ್ರೀರಾಮನ ದೇವಾಲಯ. 2002ರಲ್ಲಿ ಈ ದೇವಸ್ಥಾನದ ಮೇಲೆ ಎರಡು ಬಾರಿ ಭಯೋತ್ಪಾದಕ ದಾಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...