alex Certify Live News | Kannada Dunia | Kannada News | Karnataka News | India News - Part 49
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯಕ್ಕೆ ಆಗಮಿಸಿದ ಮೂವರು ಹುತಾತ್ಮ ಯೋಧರ ಪಾರ್ಥಿವ ಶರೀರ.!

ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಮೃತಪಟ್ಟಂತಹ ರಾಜ್ಯದ ಮೂವರು ಯೋಧರ ಪಾರ್ಥಿವ ಶರೀರ ಇಂದು ರಾಜ್ಯಕ್ಕೆ ಆಗಮಿಸಿದೆ. ಇಂದು ಬೆಳಗ್ಗೆ 9:30 ಕ್ಕೆ ಸಿಎಂ Read more…

BREAKING : ಬೆಂಗಳೂರಿನಲ್ಲಿ ಘೋರ ದುರಂತ : ರೈಲಿಗೆ ಸಿಲುಕಿ ಇಬ್ಬರು ಯುವಕರು ದುರ್ಮರಣ.!

ಬೆಂಗಳೂರು : ರೈಲಿಗೆ ಸಿಲುಕಿ ಇಬ್ಬರು ಯುವಕರು ದುರ್ಮರಣಕ್ಕೀಡಾದ ಘಟನೆ ಮಾಗಡಿ ರಸ್ತೆಯ ರೈಲ್ವೇ ಗೇಟ್ ಬಳಿ ನಡೆದಿದೆ. ಮೃತ ಯುವಕರನ್ನ ಸೂರ್ಯ, ಶರತ್ ಎಂದು ಗುರುತಿಸಲಾಗಿದೆ. ನಿನ್ನೆ Read more…

BREAKING : ‘ರಾಜ್ಯ ಸರ್ಕಾರ’ದಿಂದ ಮೂವರು ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |IAS Officer Transfer

ಬೆಂಗಳೂರು : ರಾಜ್ಯ ಸರ್ಕಾರ ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ Read more…

ಮಾ. 14 ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆ: ದಾಖಲೆಯ 16ನೇ ಬಾರಿಗೆ ಸಿಎಂ ಆಯವ್ಯಯ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 16ನೇ ಬಜೆಟ್ ಮಂಡಿಸಲು ಸಿದ್ಧತೆ ಕೈಗೊಂಡಿದ್ದಾರೆ. ಮಾರ್ಚ್ 10 ರಿಂದ 4 ದಿನಗಳ ಕಾಲ ವಿಧಾನ ಮಂಡಲ ಜಂಟಿ ಅಧಿವೇಶನ ಕರೆಯಲು ಉದ್ದೇಶಿಸಲಾಗಿದೆ. ಮಾರ್ಚ್ Read more…

BREAKING: ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು

ಹುಬ್ಬಳ್ಳಿ: ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನಿಜಲಿಂಗಪ್ಪ ಬೇಪುರಿ(58), ಸಂಜಯ್ ಸವದತ್ತಿ(18) ಮೃತಪಟ್ಟವರು. 9 ಗಾಯಾಳುಗಳ ಪೈಕಿ Read more…

BREAKING: ಜ್ಞಾನಪೀಠ ಪುರಸ್ಕೃತ ಖ್ಯಾತ ಸಾಹಿತಿ ಎಂ.ಟಿ. ವಾಸುದೇವನ್ ನಾಯರ್ ವಿಧಿವಶ

ಕೊಯಿಕ್ಕೋಡ್: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಲಯಾಳಂ ಖ್ಯಾತ ಸಾಹಿತಿ ಎಂ.ಟಿ. ವಾಸುದೇವನಾಯರ್(91) ಹೃದಯಾಘಾತದಿಂದ ಕೇರಳದ ಕೋಯಿಕ್ಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಮಲಯಾಳಂ ಲೇಖಕ ಮತ್ತು ಚಿತ್ರಕಥೆ Read more…

ಯಾವ ಸಮಯದಲ್ಲಿ ಹಾಲು ಕುಡಿಯುವುದು ಸೂಕ್ತ……? ನಿಮಗೆ ತಿಳಿದಿರಲಿ ಈ ಸಂಗತಿ

ಹಾಲು ಆರೋಗ್ಯಕ್ಕೆ ಒಳ್ಳೆಯದು. ಕೆಲವರು ಬೆಳಿಗ್ಗೆ ಹಾಲು ಕುಡಿದು ದಿನ ಶುರು ಮಾಡಿದ್ರೆ ಮತ್ತೆ ಕೆಲವರು ರಾತ್ರಿ ಮಲಗುವ ವೇಳೆ ಹಾಲು ಕುಡಿಯುತ್ತಾರೆ. ಬೆಳಿಗ್ಗೆ ಹಾಗೂ ರಾತ್ರಿ ಹಾಲು Read more…

ಪೊಲೀಸ್ ಠಾಣೆಯಲ್ಲಿ ಬಿಜೆಪಿ ಸಭೆಗೆ ಅವಕಾಶ ನೀಡಿದ್ದಕ್ಕೆ ಸಿಪಿಐ ಅಮಾನತು: ಸಿಎಂ ಸಿದ್ಧರಾಮಯ್ಯ

ಬೆಳಗಾವಿ: ಪೊಲೀಸ್ ಠಾಣೆಯಲ್ಲಿ ಬಿಜೆಪಿ ಪಕ್ಷದ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಸಂಬಂಧಪಟ್ಟ ಠಾಣೆಯ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಪೊಲೀಸ್ ಠಾಣೆಯೊಂದರಲ್ಲಿ Read more…

GOOD NEWS: ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರು: ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣಕ್ಕೆ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ. ಪ್ರವಾಸೋದ್ಯಮ, ಕೈಗಾರಿಕೆ ಅಭಿವೃದ್ಧಿ, ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ತುರ್ತು ಸ್ಪಂದನೆ ಉದ್ದೇಶದಿಂದ ವಿಮಾನ Read more…

ಮಕ್ಕಳಿಗೆ ನಿತ್ಯ ಕೊಡಿ ಪೋಷಕಾಂಶಗಳ ಆಗರ ʼಬಾದಾಮಿʼ

ಇಂದಿನ ಒತ್ತಡದ ಯುಗದಲ್ಲಿ ಅರೋಗ್ಯದ ಕಡೆಗೆ ಗಮನ ಕೊಡುವುದು ಬಹಳ ಮುಖ್ಯ ಎಂಬುದು ಬಹುತೇಕರಿಗೆ ಮರೆತೇ ಹೋಗಿರುತ್ತದೆ. ಬಾಯಿಗೆ ರುಚಿಯಾಗುವ ವಸ್ತುಗಳನ್ನು ಸೇವಿಸುವ ಬದಲು ಅರೋಗ್ಯಕ್ಕೆ ಯಾವುದು ಉತ್ತಮವೋ Read more…

ಹೃದಯದ ಆರೋಗ್ಯಕ್ಕೆ ಇಲ್ಲಿದೆ ಸೂಪರ್ ʼಮದ್ದು’

ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ದೊಡ್ಡ ಸವಾಲಿನ ಕೆಲಸ. ಒತ್ತಡ, ಆಹಾರದಲ್ಲಿನ ವ್ಯತ್ಯಾಸದಿಂದ ಎದೆ ಉರಿ, ನೋವಿನಂತಹ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಕೆಲವೊಂದು ಮನೆಮದ್ದಿನ ಮೂಲಕ ಈ ಸಮಸ್ಯೆಗಳನ್ನು ದೂರ ಮಾಡಿಕೊಳ್ಳಬಹುದು. Read more…

ರಾತ್ರಿಯಿಡಿ ಸಿ.ಟಿ. ರವಿ ಸುತ್ತಾಡಿಸಿದ ಪ್ರಕರಣ: ಸಿಪಿಐ ಅಮಾನತು ವಿರೋಧಿಸಿ ಇಂದು ‘ಖಾನಾಪುರ ಬಂದ್’

ಬೆಳಗಾವಿ: ರಾತ್ರಿಯಿಡಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ಸುತ್ತಾಡಿಸಿದ ಪ್ರಕರಣದಲ್ಲಿ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಲಾಗಿದ್ದು, ಇದನ್ನು ಖಂಡಿಸಿ ಇಂದು ಖಾನಾಪುರ Read more…

‘ಗಾಂಧಿ ಭಾರತ’ ಕಾರ್ಯಕ್ರಮ ಹಿನ್ನಲೆ ಇಂದು, ನಾಳೆ ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ: ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ Read more…

ಆಸ್ತಿ ಮಾಲೀಕರೇ ಗಮನಿಸಿ: ಅಂತಿಮ ಇ-ಖಾತಾ ಪಡೆಯಲು ಆಸ್ತಿಯ ಜಿಪಿಎಸ್ ಆಧಾರಿತ ಫೋಟೋ, ಅಗತ್ಯ ದಾಖಲಾತಿ ಕಡ್ಡಾಯ

ಬೆಂಗಳೂರು: ಅಂತಿಮ ಇ-ಖಾತಾ ಪಡೆಯಲು ಅಗತ್ಯ ದಾಖಲಾತಿ, ಆಸ್ತಿಯ ಜಿಪಿಎಸ್ ಆಧಾರಿತ ಫೋಟೋ ನೀಡುವುದು ಕಡ್ಡಾಯವಾಗಿದೆ ಎಂದು ಬಿಬಿಎಂಪಿ ತಿಳಿಸಿದೆ. ಬಿಬಿಎಂಪಿ ವತಿಯಿಂದ ಇ-ಖಾತಾ ವ್ಯವಸ್ಥೆಯನ್ನು ನಾಗರಿಕರಿಗೆ ಅನುಕೂಲವಾಗುವಂತೆ Read more…

ವೇಗವಾಗಿ ಕೊಬ್ಬು ಕರಗಿಸಲು ಇಲ್ಲಿದೆ ಉಪಾಯ

ವೇಗವಾಗಿ ತೂಕ ಕಡಿಮೆ ಮಾಡಿಕೊಳ್ಳಲು ಜಿಮ್ ಗೆ ಹೋಗುವ ಯೋಚನೆ ಮಾಡ್ತಿದ್ದೀರಾ…? ಜಿಮ್ ಗೆ ಹೋಗಿ ಕಸರತ್ತು ಮಾಡೋದ್ರಿಂದ ತೂಕ ಇಳಿಯುತ್ತೆ. ಆದ್ರೆ ಜೇಬಿಗೆ ಕತ್ತರಿ ಬೀಳುತ್ತೆ. ಜಿಮ್ Read more…

‘ಸ್ವೇಚ್ಚಾ’ ಚಿತ್ರದ ಟ್ರೈಲರ್ ರಿಲೀಸ್

ಸುರೇಶ್ ರಾಜು  ನಿರ್ದೇಶನದ ಅನ್ವಿಶ್ ಅಭಿನಯದ ‘ಸ್ವೇಚ್ಚಾ’ ಚಿತ್ರದ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಟ್ರೈಲರ್  ನೋಡುಗರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದು, Read more…

ರಿಲೀಸ್ ಆಯ್ತು ‘ಕೇಡಿ’ ಚಿತ್ರದ ಮೊದಲ ಗೀತೆ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಕೇಡಿ’ ಈಗಾಗಲೇ ಸಾಕಷ್ಟು ನಿರೀಕ್ಷೆ  ಮೂಡಿಸಿದ್ದು, ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ. ಇದರ ಮೊದಲ ಹಾಡು  Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಕೇತಿಕ ಶರ್ಮ

ಟಾಲಿವುಡ್ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ನಟಿ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2021 ರಲ್ಲಿ ತೆರೆ ಕಂಡ ಅನಿಲ್ ಪಡೋರಿ ನಿರ್ದೇಶನದ ‘ರೋಮ್ಯಾಂಟಿಕ್’ ಚಿತ್ರದ ಮೂಲಕ Read more…

‘ಕಣ್ಣಾ ಮುಚ್ಚೆ ಕಾಡೇಗೂಡೇ’ ಚಿತ್ರದ ಟೀಸರ್ ರಿಲೀಸ್

ಖ್ಯಾತ ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಅಭಿನಯಿಸಿರುವ ‘ಕಣ್ಣಾ ಮುಚ್ಚೆ ಕಾಡೇಗೂಡೇ’  ಚಿತ್ರದ ಟೀಸರ್ ಅನ್ನು ಯೂಟ್ಯೂಬ್ ನಲ್ಲಿ ರಿಲೀಸ್ ಮಾಡಲಾಗಿದೆ. ಈ ಟೀಸರ್ ಕೆಲವೇ ಕ್ಷಣಗಳಲ್ಲಿ ಸಾಕಷ್ಟು Read more…

BREAKING: ಬಿಜೆಪಿ ಶಾಸಕ ಮುನಿರತ್ನ ರಾಜೀನಾಮೆಗೆ ಒತ್ತಡ: ಬಿ.ವೈ. ವಿಜಯೇಂದ್ರ ಸ್ಪೋಟಕ ಹೇಳಿಕೆ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಗೆ ಭೇಟಿ Read more…

BREAKING: ನಟ ಶಿವರಾಜ್ ಕುಮಾರ್ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಮಾಹಿತಿ

ಬೆಂಗಳೂರು: ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಶಿವರಾಜ್ ಕುಮಾರ್ ಆರೋಗ್ಯದ ಕುರಿತು ಪುತ್ರಿ ನಿವೇದಿತಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದೇವರ ದಯೆಯಿಂದ ಅಪ್ಪನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅಪ್ಪನ Read more…

BREAKING: ಸಮುದ್ರದಲ್ಲಿ ಸುಳಿಗೆ ಸಿಲುಕಿದ್ದ ಇಬ್ಬರು ವಿದೇಶಿ ಪ್ರವಾಸಿಗರ ರಕ್ಷಣೆ

ಕಾರವಾರ: ಸಮುದ್ರದಲ್ಲಿ ಸುಳಿಗೆ ಸಿಲುಕಿದ ಇಬ್ಬರು ವಿದೇಶಿ ಪ್ರವಾಸಿಗರನ್ನು ಜೀವ ರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ಕುಡ್ಲೆ ಕಡಲ ತೀರದಲ್ಲಿ Read more…

ತಂದೆಯಿಂದಲೇ ನೀಚ ಕೃತ್ಯ: ಪತ್ನಿ ಊರಿಗೆ ಹೋಗಿದ್ದ ವೇಳೆ ಪುತ್ರಿ ಮೇಲೆ ಅತ್ಯಾಚಾರ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ತಂದೆಯೇ ತನ್ನ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 16 ವರ್ಷದ ಪುತ್ರಿಯ Read more…

ಆಭರಣ ಮಳಿಗೆಗೆ ನುಗ್ಗಿ 21 ಲಕ್ಷ ಮೌಲ್ಯದ ಚಿನ್ನಾಭರಣ, 5 ಲಕ್ಷ ನಗದು ಲೂಟಿ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಬುಧವಾರ ಆಭರಣ ಅಂಗಡಿಯಿಂದ 300 ಗ್ರಾಂ ತೂಕದ ಚಿನ್ನಾಭರಣ ಮತ್ತು 5 ಲಕ್ಷ ರೂ. ಲೂಟಿ ಮಾಡಲಾಗಿದೆ. ಜಲೇಶ್ವರ ಕಮರ್ದ ಪೊಲೀಸ್ ಠಾಣಾ ವ್ಯಾಪ್ತಿಯ Read more…

ಬೈಕ್ -ಲಾರಿ ಡಿಕ್ಕಿ: ಅಪಘಾತದಲ್ಲಿ ದಂಪತಿ ಸಾವು

ಮಡಿಕೇರಿ: ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಕೊಯನಾಡಿನ ಚಡಾವು ಬಳಿ ನಡೆದಿದೆ. ನೆಲ್ಲಿಹುದಿಕೇರಿಯ ಚಿದಾನಂದ ಆಚಾರ್ಯ(48), Read more…

“ಅಸ್ಮಿತೆ ವ್ಯಾಪಾರಮೇಳ-2024”: ಸ್ವ-ಸಹಾಯ ಗುಂಪಿನ ಮಹಿಳೆಯರ, ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ, ಮಾರಾಟಕ್ಕೆ ನಾಳೆ ಸಿಎಂ ಚಾಲನೆ

ಬೆಳಗಾವಿ: ದುಡಿಯುವ ವರ್ಗಗಳ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ರಾಜ್ಯ ಸರ್ಕಾರದ ಕಾಳಜಿಯ ಮತ್ತೊಂದು ಕುರುಹಾಗಿ ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ Read more…

ರಾಜ್ಯದಲ್ಲೂ 5, 8ನೇ ತರಗತಿ ಫೇಲ್ ನಿಯಮ ಜಾರಿಗೆ ಆಗ್ರಹ: ಶಿಕ್ಷಣ ಸಚಿವರಿಗೆ ಖಾಸಗಿ ಶಾಲಾ ಸಂಘಟನೆ ಪತ್ರ

ಬೆಂಗಳೂರು: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ತನ್ನ ವ್ಯಾಪ್ತಿಯ ಶಾಲೆಗಳಲ್ಲಿ ಕಲಿಕಾ ಗುಣಮಟ್ಟ ಸುಧಾರಣೆಗೆ ಐದು ಮತ್ತು ಎಂಟನೇ ತರಗತಿಯಲ್ಲಿ ಅನುತ್ತೀರ್ಣಕ್ಕೆ ಅವಕಾಶ ಕಲ್ಪಿಸುವ ನಿಯಮ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಕೆಎಂಎಫ್ ನಂದಿನಿಯಿಂದ ಪ್ರೋಟೀನ್ ಯುಕ್ತ ರುಚಿಕರ ಇಡ್ಲಿ, ದೋಸೆ ಹಿಟ್ಟು ಮಾರುಕಟ್ಟೆಗೆ ಬಿಡುಗಡೆ

ಬೆಂಗಳೂರು: ತನ್ನ ಉತ್ಕೃಷ್ಟ ಗುಣಮಟ್ಟ ಮತ್ತು ರುಚಿಗೆ ಹೆಸರುವಾಸಿಯಾಗಿರುವ ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಈಗ ವೇ ಪ್ರೋಟೀನ್‌ಯುಕ್ತ ಇಡ್ಲಿ ಹಾಗೂ ದೋಸೆ ಹಿಟ್ಟಿನ ಉತ್ಪನ್ನವನ್ನು ಮಾರುಕಟ್ಟೆಗೆ Read more…

ಅಡಿಕೆ ಕೊಯ್ಲು ವೇಳೆಯಲ್ಲೇ ಅವಘಡ: ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವು

ಉಡುಪಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ಶಂಕರನಾರಾಯಣ ಸಮೀಪ ಉಳ್ಳೂರು ಅಬ್ಬಿಬೇರು ಬಳಿ ನಡೆದಿದೆ. ಜಾರ್ಖಂಡ್ ಮೂಲದ ರಾಮ್ Read more…

ಕಾಲ್ತುಳಿತದಲ್ಲಿ ಮಹಿಳಾ ಅಭಿಮಾನಿ ಸಾವು ಪ್ರಕರಣ: ಮೃತಳ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ಘೋಷಣೆ

ಹೈದರಾಬಾದ್: ಪುಷ್ಪಾ-2 ಸಿನಿಮಾ ಪ್ರೀಮಿಯರ್ ಶೋ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೆಟರ್ ನಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳಾ ಅಭಿಮಾನಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಕುಟುಂಬಕ್ಕೆ ನಟ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...