alex Certify Live News | Kannada Dunia | Kannada News | Karnataka News | India News - Part 491
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಸರಿನ ಜೊತೆ ಇದನ್ನ ಮಿಕ್ಸ್ ಮಾಡಿ ತಿಂದ್ರೆ ತೂಕ ಇಳಿಯುತ್ತೆ

ಮೊಸರು ತಂಪಾದ ಹಾಗೂ ರುಚಿಯಾದ ಆಹಾರವಾಗಿದೆ. ಮೊಸರು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದ್ರ ಬಳಕೆಯಿಂದ ತೂಕ ಕಡಿಮೆಯಾಗುತ್ತದೆ. ಯಸ್, ಆಹಾರ ತಜ್ಞ ಡಾ.ರಂಜನಾ ಸಿಂಗ್ ಈ ಬಗ್ಗೆ Read more…

ಮಗುವಿನ ಆರೋಗ್ಯಕ್ಕಾಗಿ ಗರ್ಭಿಣಿಯರು ಮಲಗುವ ಮುನ್ನ ಮಾಡಬೇಕು ಈ ಕೆಲಸ…!

ತಾಯ್ತನ ಪ್ರತಿ ಮಹಿಳೆಯ ಜೀವನದಲ್ಲಿ ಮರೆಯಲಾಗದ ಕ್ಷಣ. ಗರ್ಭಾವಸ್ಥೆಯ ಅವಧಿಯು ಬಹಳ ಅಮೂಲ್ಯವಾಗಿರುತ್ತದೆ. ಆದರೆ ಈ ಪ್ರಯಾಣದಲ್ಲಿ ಗರ್ಭಿಣಿಯರು ಸಾಕಷ್ಟು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಅನೇಕ ರೀತಿಯ ದೈಹಿಕ ಮತ್ತು Read more…

ಈ ಮನೆ ಮದ್ದು ಉಪಯೋಗಿಸಿದ್ರೆ ಒಂದೇ ವಾರದಲ್ಲಿ ‘ಡಾರ್ಕ್ ಸರ್ಕಲ್’ ಮಾಯ

ಸರಿಯಾಗಿ ನಿದ್ರೆ ಇಲ್ಲದಿದ್ದರೆ, ಅಥವಾ ಮೊಬೈಲ್, ಟಿವಿ ಅತೀಯಾದ ವೀಕ್ಷಣೆಯಿಂದ ಕೂಡ ಕೆಲವೊಮ್ಮೆ ಕಣ್ಣಿನ ಕೆಳಭಾಗದಲ್ಲಿ ಕಪ್ಪು ವರ್ತುಲ ಕಾಣಿಸಿಕೊಳ್ಳುವುದಕ್ಕೆ ಶುರುವಾಗುತ್ತೆ. ಇದರಿಂದ ಮುಖದ ಸೌಂದರ್ಯವೇ ಹಾಳಾಗುತ್ತದೆ. ಕಣ್ಣಿನ Read more…

ಬೇಡದ ಕೂದಲ ಸಮಸ್ಯೆಯನ್ನು ಮನೆ ಮದ್ದಿನ ಮೂಲಕ ನಿವಾರಿಸಿ

ಮಹಿಳೆಯರಿಗೆ ಮುಖದ ಮೇಲಿರುವ ಬೇಡದ ಕೂದಲು ಒಂದು ದೊಡ್ಡ ಸಮಸ್ಯೆ. ಮಹಿಳೆಯರನ್ನು ಬಹಳಷ್ಟು ಕಾಡುವ ಕೂದಲು, ಅವರ ಆತ್ಮವಿಶ್ವಾಸವನ್ನು ಕಡಿಮೆ ಮಾಡುತ್ತದೆ. ಸೌಂದರ್ಯ ಹಾಳಾಯ್ತು ಎಂದು ನೊಂದುಕೊಳ್ಳುವ ಮಹಿಳೆಯರು Read more…

ಜೂ. 25ರ ವರೆಗೆ ‘ಭಾರೀ ಮಳೆ’ ಹಿನ್ನಲೆ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಜೂನ್ 25 ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ Read more…

ಇಂದಿಗೆ ನಟ ದರ್ಶನ್ ಗ್ಯಾಂಗ್ ಪೊಲೀಸ್ ಕಸ್ಟಡಿ ಅಂತ್ಯ: ಜೈಲು ಸೇರುವುದು ಖಚಿತ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದರ್ಶನ್ ಸೇರಿ ನಾಲ್ವರ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ದರ್ಶನ್ ಮತ್ತು ಅವರ Read more…

ಬೆಲ್ಲ ಮತ್ತು ಸಕ್ಕರೆಯಲ್ಲಿ ತೂಕ ಇಳಿಸಿಕೊಳ್ಳಲು ಯಾವುದು ಸಹಕಾರಿ…..?

ಸಕ್ಕರೆ ಮತ್ತು ಬೆಲ್ಲ ಎರಡನ್ನು ಕಬ್ಬಿನ ರಸದಿಂದ ತಯಾರಿಸಲಾಗುತ್ತದೆ. ಸಕ್ಕರೆಗೆ ಹೋಲಿಸಿದರೆ ಬೆಲ್ಲ ಆರೋಗ್ಯಕ್ಕೆ ಉತ್ತಮವೆಂದು ಹೇಳಲಾಗುತ್ತದೆ. ಯಾಕೆಂದರೆ ಬೆಲ್ಲದಲ್ಲಿರುವ ಅಂಶವನ್ನು ಸಕ್ಕರೆ ತಯಾರಿಕೆಯಲ್ಲಿ ಉಪ ಉತ್ಪನ್ನವಾಗಿ ಬಳಸಲಾಗುತ್ತದೆ. Read more…

ಮತ್ತೆ 578 ಸರ್ಕಾರಿ ಶಾಲೆಗಳಲ್ಲಿ ನರ್ಸರಿ ಆರಂಭ

ಬೆಂಗಳೂರು: ಇತ್ತೀಚೆಗಷ್ಟೇ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ 1008 ಪ್ರಾಥಮಿಕ ಶಾಲೆಗಳಲ್ಲಿ ನರ್ಸರಿ ತರಗತಿ ಆರಂಭಿಸಲು ಅನುಮತಿ ನೀಡಿದ್ದ ಸರ್ಕಾರ ಮತ್ತೆ 578 ನರ್ಸರಿ ಶಾಲೆಗಳ ಆರಂಭಕ್ಕೆ ಅನುಮತಿ Read more…

ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಅರಿವು’ ಸಾಲ ಯೋಜನೆಯಡಿ ಶಿಕ್ಷಣ ಸಾಲಕ್ಕೆ ಅರ್ಜಿ

ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿಇಟಿ, ನೀಟ್ ಮುಖಾಂತರ ಎಂ.ಬಿ.ಬಿ.ಎಸ್., ಬಿಡಿಎಸ್, ಬಿಇ, ಬಿಟೆಕ್ ಮತ್ತು ಅಯುಷ್ ಕೋರ್ಸ್ ಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮದಿಂದ ಅರಿವು Read more…

ನಪುಂಸಕತೆಗೆ ಕಾರಣವಾಗುತ್ತೆ ಈ ಕೆಲವೊಂದು ಆಹಾರ

ನೀವು ಸೇವಿಸುವ ಪ್ರತಿಯೊಂದು ಆಹಾರಕ್ಕೂ ನಿಮ್ಮ ಆರೋಗ್ಯಕ್ಕೂ ಸಂಬಂಧವಿದೆ. ನೀವು ಸೇವಿಸುವ ಕೆಲವೊಂದು ಆಹಾರಗಳು ನಿಮ್ಮ ನಪುಂಸಕತೆಗೆ ಕಾರಣವಾಗುತ್ತದೆ ಎಂದ್ರೆ ನೀವು ನಂಬಲೇಬೇಕು. ಹಾಗಾಗಿ ಆ ಆಹಾರಗಳಿಂದ ದೂರ Read more…

ಹೊಳೆಯುವ ಹಲ್ಲು ನಿಮ್ಮದಾಗಬೇಕಾ…? ಮನೆಯಲ್ಲಿಯೇ ಸಿಗುವ ವಸ್ತು ಸುಲಭವಾಗಿ ಪರಿಹರಿಸುತ್ತೆ ಈ ಸಮಸ್ಯೆ

ಹಲ್ಲುಗಳು ಕೇವಲ ಆಹಾರ ಜಗಿಯಲು ಮಾತ್ರವಲ್ಲದೇ ನಾವು ನಕ್ಕಾಗ ನಮ್ಮ ಸಹಜ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖವಾದ ಪಾತ್ರ ವಹಿಸುತ್ತದೆ. ನಕ್ಕಾಗ ಹಲ್ಲುಗಳು ಹೊಳೆಯುವ ಮುತ್ತಿನಂತೆ ಕಾಣಬೇಕೆಂದು ಎಲ್ಲರೂ ಬಯಸುತ್ತಾರೆ. Read more…

384 ಕೆಎಎಸ್ ಹುದ್ದೆಗಳಿಗೆ ವಯಸ್ಸಿನ ನಿರ್ಬಂಧ ಇಲ್ಲದೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳಿಗೆ 2017 -2018ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ವಯಸ್ಸಿನ ನಿರ್ಬಂಧ ಇಲ್ಲದೆ ಅರ್ಜಿ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಆರೋಗ್ಯ ನೀಡುವ ಮಾವು

ರೋಗನಿರೋಧಕ ಶಕ್ತಿಯ ಮಹತ್ವ ಎಲ್ಲರಿಗೂ ಗೊತ್ತಾಗಿದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆದಿದೆ. ರೋಗ ನಿರೋಧಕ ಶಕ್ತಿ ದುರ್ಬಲವಾಗಿದ್ದರೆ ಮಾವಿನ ಕಾಯಿ ಸೇವನೆ ಮಾಡಿ. ಇದು Read more…

ರೈತರಿಗೆ ಕಾಂಗ್ರೆಸ್ ಸರ್ಕಾರದಿಂದ ಸಿಹಿ ಸುದ್ದಿ: ಎರಡು ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಘೋಷಣೆ

ಹೈದರಾಬಾದ್: ರೈತರ ಎರಡು ಲಕ್ಷ ರೂಪಾಯಿ ಸಾಲ ಮನ್ನಾವನ್ನು ಶೀಘ್ರದಲ್ಲೇ ಜಾರಿಗೊಳಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಶುಕ್ರವಾರ ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಯ Read more…

KSRTC ಯಿಂದ ಚಾಲಕರು ಕಂ ನಿರ್ವಾಹಕರ ನೇಮಕಾತಿ ಸುಗ್ಗಿ

ಬೆಂಗಳೂರು: ಚಾಲಕರ ಕೊರತೆ ಹಿನ್ನಲೆಯಲ್ಲಿ ಕೆಎಸ್ಆರ್ಟಿಸಿ 2 ಸಾವಿರಕ್ಕೂ ಹೆಚ್ಚಿನ ಚಾಲಕರು ಕಂ ನಿರ್ವಾಹಕರ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಇದರೊಂದಿಗೆ ಹೊರಗುತ್ತಿಗೆ ಆಧಾರದಲ್ಲಿ ಚಾಲಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ. Read more…

ತುಂಬಾ ಹೊತ್ತು ಕುಳಿತುಕೊಂಡು ಬರುವ ಬೆನ್ನುನೋವಿಗೆ ಇಲ್ಲಿದೆ ಸುಲಭ ʼಪರಿಹಾರʼ

ಮನೆಯಲ್ಲೇ ಕೆಲಸ ಮಾಡುವುದರಿಂದ ಒತ್ತಡ ಕಡಿಮೆಯಾಗಿದೆ ಅಂದುಕೊಂಡಿದ್ದರೆ ಅದು ನಿಮ್ಮ ತಪ್ಪು. ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳು ಮನೆಯಲ್ಲೇ ಇದ್ದು ಮಕ್ಕಳ, ಮನೆಯ ಹಾಗೂ ಕಚೇರಿಯ ಕೆಲಸ ಮಾಡಿಕೊಳ್ಳುವಷ್ಟರಲ್ಲಿ ಸೋತು Read more…

ʼಸಂಗಾತಿʼ ಜೊತೆ ಈ ಚಿತ್ರ ವೀಕ್ಷಣೆ ಸರೀನಾ….?

ಇತ್ತೀಚಿನ ದಿನಗಳಲ್ಲಿ ಪೋರ್ನ್ ಚಿತ್ರದ ಮೇಲೆ ಆಸಕ್ತಿ ಹೆಚ್ಚಾಗ್ತಿದೆ. ಆದ್ರೆ ಇದು ಮಾನಸಿಕವಾಗಿ ಒಳ್ಳೆಯದಾ? ಎಂಬ ಪ್ರಶ್ನೆ ಎಲ್ಲರನ್ನೂ ಕಾಡ್ತಿದೆ. ಅಶ್ಲೀಲ ಚಿತ್ರ ಎಂಬುದು ವಿಶಾಲವಾದ ಹಾಗೂ ವಿವಿಧ Read more…

ಈ ವ್ಯಕ್ತಿಗಳ ಮೇಲಿರುತ್ತೆ ಶಿವನ ವಿಶೇಷ ಕೃಪೆ

ಅನಾದಿ ಕಾಲದಿಂದಲೂ ಭಗವಂತ ಶಿವ ತನ್ನ ಭಕ್ತರ ದುಃಖಗಳನ್ನು ಕಡಿಮೆ ಮಾಡುತ್ತ ಬಂದಿದ್ದಾನೆ. ಶಿವನ ಆರಾಧನೆಯಿಂದ ಕೇವಲ ನೋವು-ದುಃಖ ಕಡಿಮೆಯಾಗುವುದೊಂದೇ ಅಲ್ಲ ಮುಂದಿನ ಭವಿಷ್ಯ ಸುಖಕರವಾಗಿರುತ್ತದೆ. ಬೇಡಿ ಬಂದವರಿಗೆ Read more…

ಪ್ರಜ್ವಲ್ ಪ್ರಕರಣದ ಹೊತ್ತಲ್ಲೇ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ, ಸಲಿಂಗ ಕಾಮ ಆರೋಪ: ದೂರು ನೀಡಿದ ವ್ಯಕ್ತಿ ವಿರುದ್ಧವೇ ಕೇಸ್ ದಾಖಲು

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೊಳಗಾಗಿದ್ದಾರೆ. ಇದೇ ಹೊತ್ತಲ್ಲಿ ಹೆಚ್.ಡಿ. ರೇವಣ್ಣ ಅವರ ಮತ್ತೊಬ್ಬ ಪುತ್ರನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. Read more…

BREAKING NEWS: CSIR-UGC-NET ಪರೀಕ್ಷೆ ಮುಂದೂಡಿದ NTA

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಶುಕ್ರವಾರ ಜಂಟಿ CSIR-UGC-NET ಪರೀಕ್ಷೆಯನ್ನು ಜೂನ್-2024 ಮುಂದೂಡುವುದಾಗಿ ಪ್ರಕಟಿಸಿದೆ. ಇದು 15.06.2024 ರ ಸಾರ್ವಜನಿಕ ಸೂಚನೆಯ ಮುಂದುವರಿಕೆಯಾಗಿದೆ, ಜೂನ್-2024 ಜಂಟಿ CSIR-UGCNET ಪರೀಕ್ಷೆಯ Read more…

BREAKING: ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: ಬಲೆಗೆ ಬಿದ್ದ ಅರಣ್ಯ ಇಲಾಖೆ ಅಧಿಕಾರಿ

ಉಡುಪಿ: ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಅರಣ್ಯ ವೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ಉಪ ವಲಯ ಅರಣ್ಯ ಅಧಿಕಾರಿ ಬಂಗಾರಪ್ಪ, ಅರಣ್ಯ Read more…

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ: ಇಲ್ಲಿದೆ ಮಾಹಿತಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವತಿಯಿಂದ ಜೂನ್ 25 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಡಿಸಿ Read more…

ಬಹುಮಹಡಿ ಕಟ್ಟಡದಿಂದ ಬಿದ್ದ ಮಹಿಳೆ ಕೈಹಿಡಿದ ವ್ಯಕ್ತಿ: ಫಲಿಸಲಿಲ್ಲ ರಕ್ಷಣೆ ಪ್ರಯತ್ನ

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಬಹು ಮಹಡಿ ಕಟ್ಟಡದಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕನಕನಗರದಲ್ಲಿ ನಡೆದಿದೆ. ಕಟ್ಟಡದಿಂದ ಬೀಳುತ್ತಿದ್ದ ಮಹಿಳೆಯ ಕೈಹಿಡಿದ Read more…

BIG NEWS: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಖ್ಯಾತ ಗಾಯಕ ಲಕ್ಕಿ ಅಲಿ ದೂರು

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಬಾಲಿವುಡ್ ಖ್ಯಾತ ಗಾಯಕ ಲಕ್ಕಿ ಅಲಿ ದೂರು ನೀಡಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿ ಭೂಮಿ ಕಬಳಿಕೆ ಮಾಡಿದ್ದಾರೆ ಎಂದು Read more…

ಭ್ರೂಣಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಮೊತ್ತ ಒಂದು ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ಭ್ರೂಣ ಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ನೀಡುವ ಬಹುಮಾನವನ್ನು 50 ಸಾವಿರದಿಂದ 1 ಲಕ್ಷ ರೂ.ಗೆ ಏರಿಕೆ ಮಾಡಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಗರ್ಭ Read more…

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ನೇಮಕ

ಹೊಸಪೇಟೆ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ. ಸದ್ಯಕ್ಕೆ ಜಮೀರ್ ಅಹ್ಮದ್ ಅವರನ್ನು ಉಸ್ತುವಾರಿ ಸಚಿವರಾಗಿ ನೇಮಕ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಕೆಎಂಎಫ್ ಇತಿಹಾಸದಲ್ಲೇ ಹಾಲು ಸಂಗ್ರಹ, ಮಾರಾಟದಲ್ಲಿ ಸಾರ್ವಕಾಲಿಕ ದಾಖಲೆ

ಬೆಂಗಳೂರು: ರಾಜ್ಯದಲ್ಲಿ ಕೆಎಂಎಫ್‌ ಹಾಲು ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ. ಉತ್ತಮ ಮಳೆಯಿಂದಾಗಿ ಹೈನೋದ್ಯಮವು ಪುಟಿದೆದ್ದಿದ್ದು, ರಾಜ್ಯದಲ್ಲಿ ದಿನದ ಸರಾಸರಿ ಹಾಲು ಉತ್ಪಾದನೆ ಪ್ರಮಾಣವು ಕೋಟಿ ಲೀಟರ್‌ನ ಸನಿಹಕ್ಕೆ Read more…

BIG NEWS: ಕರ್ನಾಟಕದ 3 ಸೇರಿ 157 ಡಿಫಾಲ್ಟರ್ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ UGC

ನವದೆಹಲಿ: ಡೀಫಾಲ್ಟ್ ವಿಶ್ವವಿದ್ಯಾಲಯಗಳ ನವೀಕರಿಸಿದ ಪಟ್ಟಿಯನ್ನು ಯೂನಿಯನ್ ಗ್ರಾಂಟ್ ಕಮಿಷನ್(ಯುಜಿಸಿ) ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಮಾಹಿತಿ ಪ್ರಕಾರ, ದೇಶದ ಒಟ್ಟು 157 ವಿಶ್ವವಿದ್ಯಾಲಯಗಳನ್ನು ಡಿಫಾಲ್ಟರ್ ಎಂದು ಗುರುತಿಸಲಾಗಿದೆ. Read more…

ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ; ಗಾಯಾಳುಗಳು ಬೆಂಗಳೂರು ಹಾಗೂ ಮೀರಜ್ ಆಸ್ಪತ್ರೆಗೆ ಶಿಫ್ಟ್

ಕಲಬುರ್ಗಿ: ಕಲಬುರ್ಗಿಯ ಸಪ್ತಗಿರಿ ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು 10 ಜನರು ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಚಿಕಿತ್ಸೆಗಾಗಿ ಕೆಲ ಗಾಯಾಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ಹಾಗೂ ಕೆಲ ಗಾಯಾಳುಗಳನ್ನು Read more…

BIG NEWS: ಡೆಂಗ್ಯೂದಿಂದ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಡೆಂಗ್ಯೂವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸೊರಬ ತಾಲೂಕಿನ ಶಿಗ್ಗಾ ಗ್ರಾಮ ಪಂಚಾಯಿತಿ ಮಾಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...