alex Certify Live News | Kannada Dunia | Kannada News | Karnataka News | India News - Part 492
ಕನ್ನಡ ದುನಿಯಾ
    Dailyhunt JioNews

Kannada Duniya

ಈ ದೇಶದಲ್ಲಿ ನಡೆಯುತ್ತಿದೆ 2016ನೇ ವರ್ಷ; 8 ವರ್ಷ ಹಿಂದಿರುವ ಕ್ಯಾಲೆಂಡರ್‌ ಯಾವುದು ಗೊತ್ತಾ….?

ಪ್ರಸ್ತುತ ವಿಶ್ವದ ಎಲ್ಲಾ ದೇಶಗಳಲ್ಲೂ 2024ನೇ ವರ್ಷ ಚಾಲ್ತಿಯಲ್ಲಿದೆ. ಆದೆ ದಿನಾಂಕ ಮತ್ತು ಕ್ಯಾಲೆಂಡರ್ ಪ್ರಪಂಚದ ಉಳಿದ ಭಾಗಗಳಿಗಿಂತ ಎಂಟು ವರ್ಷಗಳ ಹಿಂದೆ ಹಿಂದುಳಿದಿರುವ ದೇಶವೂ ಇದೆ. ಆಫ್ರಿಕನ್ Read more…

ʼಹನುಮಾನ್ ಚಾಲೀಸಾʼವನ್ನು ಇಂಗ್ಲಿಷ್‌ಗೆ ಅನುವಾದಿಸಿದ ವಿಕ್ರಮ್ ಸೇಠ್ ಯಾರು ಗೊತ್ತಾ…..?

‘ಎ ಸೂಟೇಬಲ್ ಬಾಯ್’ ಮತ್ತು ‘ದ ಗೋಲ್ಡನ್ ಗೇಟ್’ ನಂತಹ ಜನಪ್ರಿಯ ಕಾದಂಬರಿಗಳನ್ನು ಬರೆದಿರುವ ವಿಕ್ರಂ ಸೇಠ್, ಹನುಮಾನ್ ಚಾಲೀಸಾವನ್ನು ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ಆದರೆ ಈ ಪುಸ್ತಕವನ್ನು ಇನ್ನೂ Read more…

ಈ ಬಾರಿಯ t20 ವಿಶ್ವಕಪ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ವಿವರ ಇಲ್ಲಿದೆ

ಈ ಬಾರಿಯ ಟಿ20 ವಿಶ್ವಕಪ್ ನಲ್ಲಿ ಬೌಲರ್ಗಳ ಪ್ರಾಮುಖ್ಯಯೇ ಹೆಚ್ಚಾಗಿದೆ. ಕಡಿಮೆ ಮೊತ್ತದ ಪಂದ್ಯಗಳಾದರೂ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಿದೆ. ಈ ಬಾರಿ ಟಿ20 ವಿಶ್ವಕಪ್ ನಲ್ಲಿ ಅತಿ Read more…

BIG NEWS: ನಟ ದರ್ಶನ್ ಅರೆಸ್ಟ್ ಪ್ರಕರಣ: ಪೊಲೀಸರ ಮೇಲೆ ಗೌರವ, ನಂಬಿಕೆ ಹೆಚ್ಚಾಗಿದೆ ಎಂದ ಶಾಸಕ ಜಿ.ಟಿ.ದೇವೇಗೌಡ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶ ಹಾಗೂ ಗ್ಯಾಂಗ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೆಗೌಡ, ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ ಎಂದು Read more…

ರೈಲಿಗೆ ಸಿಲುಕಿದ ಇಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಿತಿ ಗಂಭೀರ

ಮಂಡ್ಯ: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ನಗರದ ಕನಕಭವನ ಹಿಂಭಾಗದ ರೈಲ್ವೆ ಟ್ರ್ಯಾಕ್ ನಲ್ಲಿ ನಡೆದಿದೆ. ಲಾವಣ್ಯ (18) ರೈಲಿಗೆ ಸಿಲುಕಿ ಗಾಯಗೊಂಡಿರುವ Read more…

BIG NEWS: ನಟ ದರ್ಶನ್ ಕೊಲೆ ಮಾಡುವಂತಹ ವ್ಯಕ್ತಿಯಲ್ಲ; ಶಾಸಕ ಉದಯ್ ಗೌಡ ಸಮರ್ಥನೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟ ದರ್ಶನ್ ಕೇಸ್ ವಿಚಾರವಾಗಿ ಶಾಸಕರು, ಸಚಿವರು, ಸದಸ್ಯರು ಯಾವುದೇ ಹೇಳಿಕೆ ನೀಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಆಗಿ ಹೇಳಿದ್ದರೂ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಏರ್ ಪೋರ್ಟ್ ನಿರ್ಮಾಣಕ್ಕೆ ಸಜ್ಜಾದ ರಾಜ್ಯ ಸರ್ಕಾರ: ಸಚಿವ ಎಂ.ಬಿ. ಪಾಟೀಲ್ ಹೇಳಿದ್ದೇನು?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ಬಗ್ಗೆ ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಮತ್ತೊಂದು ಏರ್ ಪೋರ್ಟ್ Read more…

BIG NEWS: ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿಯೇ ಗಡದ್ದಾಗಿ ನಿದ್ದೆಗೆ ಜಾರಿದ ನೂತನ ಎಂಎಲ್ ಸಿ

ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೂತನ ಎಂಎಲ್ ಸಿ ಎ.ವಸಂತಕುಮಾರ್ ಗಡದ್ದಾಗಿ ನಿದ್ದೆಗೆ ಜಾರಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ Read more…

BREAKING NEWS: ಬೈಕ್-ಲಾರಿ ಭೀಕರ ಅಪಘಾತ: 3 ವರ್ಷದ ಮಗು ಸ್ಥಳದಲ್ಲೇ ದುರ್ಮರಣ

ದೊಡ್ಡಬಳ್ಳಾಪುರ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 3 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದ ಕಸ್ತೂರು ಗೇಟ್ ಬಳಿ ನಡೆದಿದೆ. ಚಲಿಸುತ್ತಿದ್ದ ಬೈಕ್ Read more…

ಮಕ್ಕಳ ಸ್ಕೂಲ್ ಫೀಸ್ ಕಟ್ಟಲಾಗಲ್ಲ ಎಂದು ಮಗಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ

ಮಕ್ಕಳ ಶಾಲೆಯ ಫೀಸ್ ಕಟ್ಟಲಾಗದೇ ಮಗಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಲಾತೂರ್ ನ ನಿಲಂಗಾ ತಹಶೀಲ್ ನಲ್ಲಿ ನಡೆದಿದೆ. 26 ವರ್ಷದ ಭಾಗ್ಯಶ್ರೀ ಎಂಬ ಮಹಿಳೆ Read more…

ರೇಣುಕಾಸ್ವಾಮಿ ಕೊಲೆ ಕೇಸ್ : ನಾವು ಯಾರಿಗೂ ಸೊಪ್ಪು ಹಾಕಲ್ಲ- ಗೃಹ ಸಚಿವ G. ಪರಮೇಶ್ವರ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ & ಗ್ಯಾಂಗ್ ಬಂಧನಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು Read more…

‘ಹೊರ ರಾಜ್ಯದ ಜನರೊಂದಿಗೆ ಕನ್ನಡದಲ್ಲೇ ವ್ಯವಹರಿಸಿ’ : ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು : “ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಿಸಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಹೊರ ರಾಜ್ಯದ ಜನರೊಂದಿಗೆ ಕನ್ನಡದಲ್ಲೇ ವ್ಯವಹರಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ Read more…

WATCH : ಕಾಶ್ಮೀರಿ ಮಹಿಳೆಯರ ಜೊತೆ ಸೆಲ್ಪಿ ಕ್ಲಿಕ್ಕಿಸಿದ ‘ಪ್ರಧಾನಿ ಮೋದಿ’ : ಫೋಟೋ ವೈರಲ್

ನವದೆಹಲಿ : 10 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಸಂದರ್ಭದಲ್ಲಿ ಕಾಶ್ಮೀರಿ ಮಹಿಳೆಯ ಜೊತೆ ಪ್ರಧಾನಿ ಮೋದಿ  ಸೆಲ್ಪಿ ಕ್ಲಿಕ್ಕಿಸಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆದ ಕಾರ್ಯಕ್ರಮದ Read more…

ಅಧಿಕಾರಿಗಳ ವರ್ಗಾವಣೆ ವಿಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಯಾವುದೇ ಇಲಾಖೆಗಳ ಅಧಿಕಾರ ವರ್ಗಾವಣೆ ಸದ್ಯಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರುಗಳಿಗೆ ಖಡಕ್ ಆಗಿ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಒಪ್ಪಿಗೆ ನೀಡುವಂತೆ ಸಚಿವರುಗಳು Read more…

‘ಸಿಎಂ ಸಿದ್ದರಾಮಯ್ಯ’ ಜೊತೆ ಯೋಗ ಮಾಡಿದ ನಟಿ ಶ್ರೀ ಲೀಲಾ ; ‘ಸೆಲ್ಪಿ’ ಕ್ಲಿಕ್ಕಿಸಲು ಮುಗಿಬಿದ್ದ ಫ್ಯಾನ್ಸ್..!

ಬಳ್ಳಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಗಾಭ್ಯಾಸ ಮಾಡುವ ಮೂಲಕ, ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ Read more…

31 ತಿಂಗಳ ಬಳಿಕ ಆಂಧ್ರ ವಿಧಾನಸಭೆ ಪ್ರವೇಶಿಸಿದ ಸಿಎಂ ‘ಚಂದ್ರಬಾಬು ನಾಯ್ಡು’…!

!ನವದೆಹಲಿ : ತೆಲುಗು ದೇಶಂ ಪಕ್ಷದ ಮುಖ್ಯಸ್ಥ, ಸಿಎಂ ಚಂದ್ರಬಾಬು ನಾಯ್ಡು ಅವರು 31 ತಿಂಗಳ ಬಳಿಕ ಆಂಧ್ರ ವಿಧಾನಸಭೆ ಪ್ರವೇಶಿಸಿದ್ದಾರೆ. ತಮ್ಮ ಕುಟುಂಬಕ್ಕೆ ಅವಮಾನ ಮಾಡಿದ್ದಾರೆ ಎಂದು Read more…

JOB ALERT : ‘ಕೆನರಾ ಬ್ಯಾಂಕ್’ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್..!

ಕೆನರಾ ಬ್ಯಾಂಕ್ ಅಕೌಂಟ್ಸ್ ಮತ್ತು ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ಕೆನರಾ ಬ್ಯಾಂಕಿನ ಲೆಕ್ಕಪತ್ರ ಮತ್ತು ಆಡಳಿತ ಪ್ರಕ್ರಿಯೆಯನ್ನು ನೋಡಿಕೊಳ್ಳುತ್ತಾರೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ Read more…

ರಾಜ್ಯದ 3ನೇ ಅತಿ ದೊಡ್ಡ ಮಮದಾಪುರ ಕೆರೆಗೆ ಶೀಘ್ರದಲ್ಲೇ ಹೊಸ ಸ್ವರೂಪ : ಸಚಿವ ಎಂ.ಬಿ ಪಾಟೀಲ್

ಬೆಂಗಳೂರು : ರಾಜ್ಯದ 3ನೇ ಅತಿ ದೊಡ್ಡ ಮಮದಾಪುರ ಕೆರೆಗೆ ಶೀಘ್ರದಲ್ಲೇ ಹೊಸ ಸ್ವರೂಪ ನೀಡಲಾಗುತ್ತದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಬಬಲೇಶ್ವರ ಮತಕ್ಷೇತ್ರದ ರಾಜ್ಯದಲ್ಲೇ 3ನೇ Read more…

‘ಯುವನಿಧಿ’ ಫಲಾನುಭವಿಗಳ ಗಮನಕ್ಕೆ : ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ |Yuvanidhi Scheme

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಯೋಜನೆಯಾದ ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರದ ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗಿದೆ. ಯುವನಿಧಿ ಯೋಜನೆಯಡಿ ಸೇವಾಸಿಂಧು ಪೋರ್ಟಲ್ನಲ್ಲಿ Read more…

ಸೇನೆ ಸೇರ ಬಯಸುವವರಿಗೆ ಗುಡ್ ನ್ಯೂಸ್ ; ಉಚಿತ ತರಬೇತಿಗೆ ಅರ್ಜಿ ಆಹ್ವಾನ..!

ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 2024-25 ನೇ ಸಾಲಿನಲ್ಲಿ ಆಯ್ಕೆಯ ಪೂರ್ವ Read more…

‘ದುನಿಯಾ ವಿಜಯ್’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘ಭೀಮ’ ಚಿತ್ರದ ರಿಲೀಸ್ ಡೇಟ್ ಫಿಕ್ಸ್..!

ಬೆಂಗಳೂರು : ನಟ ದುನಿಯಾ ವಿಜಯ್ ಅಭಿಮಾನಿಗಳಿಗೆ ‘ಭೀಮ’ ಚಿತ್ರತಂಡ ಗುಡ್ ನ್ಯೂಸ್ ನೀಡಿದ್ದು, ಭೀಮ ಚಿತ್ರದ ರಿಲೀಸ್ ಅನೌನ್ಸ್ ಮಾಡಿದೆ. ಈ ಸಿನಿಮಾವನ್ನು ಆಗಸ್ಟ್ 9 ರಂದು Read more…

ನನ್ನ ರಾಜಕೀಯ ಭವಿಷ್ಯ ತೀರ್ಮಾನಿಸುವವರು ಜನರು; ಅವರೇ ನನ್ನ ಶಕ್ತಿ: ಸಿ.ಪಿ.ಯೋಗೇಶ್ವರ್ ಗೆ ಡಿಸಿಎಂ ತಿರುಗೇಟು

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ಸ್ಪರ್ಧೆ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವಿಪಕ್ಷ ನಾಯಕರು ಡಿ.ಕೆ.ಶಿವಕುಮಾರ್ ಸ್ಪರ್ಧೆ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ರಾಜಕೀಯ ಅಂತ್ಯವಾಗಲಿದೆ ಎಂದು Read more…

BREAKING : NEET-UG ಕೌನ್ಸೆಲಿಂಗ್ ಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ |NEET UG 2024 Row

ನವದೆಹಲಿ: ನೀಟ್-ಯುಜಿ 2024 ಕೌನ್ಸೆಲಿಂಗ್ ಪ್ರಕ್ರಿಯೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ಮತ್ತೆ ನಿರಾಕರಿಸಿದೆ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಗೆ ನೋಟಿಸ್ ನೀಡಿದೆ. ಸುಪ್ರೀಂ Read more…

BIG NEWS : ಶೀಘ್ರವೇ ಸಚಿವ ಶಿವಾನಂದ್ ಪಾಟೀಲರ ಹಗರಣ ಬಯಲಿಗೆ ; ಬಿಜೆಪಿ ಶಾಸಕ ‘ಯತ್ನಾಳ್’ ಸ್ಪೋಟಕ ಹೇಳಿಕೆ..!

ಬೆಂಗಳೂರು : ಶೀಘ್ರವೇ ಸಚಿವ ಶಿವಾನಂದ್ ಪಾಟೀಲರ ಹಗರಣ ಬಯಲಿಗೆ ಬರಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈಗಾಗಲೇ ವಾಲ್ಮೀಕಿ ನಿಗಮದ Read more…

BIG NEWS: ದರ್ಶನ್ ಮಹಿಳಾ ಅಭಿಮಾನಿ ವಿರುದ್ಧ ಜೆಡಿಎಸ್ ದೂರು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಮಹಿಳಾ ಅಭಿಮಾನಿಯೊಬ್ಬರ ವಿರುದ್ಧ ಜೆಡಿಎಸ್ ದೂರು ದಾಖಲಿಸಿದೆ. ದರ್ಶನ್ ಅಭಿಮಾನಿ ಮಂಗಳಾ ಎಂಬುವವರ ವಿರುದ್ಧ ಜೆಡಿಎಸ್ ತಾಲೂಕು ಘಟಕದ Read more…

International Yoga Day | ಯೋಗ ದಿನದಂದು ತಿಳಿದುಕೊಳ್ಳಿ ಯೋಗಾಸನದ 5 ಪ್ರಮುಖ ಪ್ರಯೋಜನಗಳು

ಯೋಗಾಸನ ಆರೋಗ್ಯದ ಮೂಲಮಂತ್ರಗಳಲ್ಲೊಂದು. ಯೋಗವನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡರೆ ಹಲವು ಗಂಭೀರ ಕಾಯಿಲೆಗಳಿಂದ ದೂರ ಉಳಿಯಬಹುದು. ಹೃದಯ ಸಂಬಂಧಿ ಕಾಯಿಲೆಗಳು, ಸಕ್ಕರೆ ಕಾಯಿಲೆಯಂತಹ ಸಮಸ್ಯೆಗಳಿಂದ ಬಳಲುತ್ತಿದ್ದರೂ ದೈಹಿಕವಾಗಿ Read more…

BREAKING : ಸಾರಿಗೆ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರದಿಂದ ಬ್ರೇಕ್ ; 6 ತಿಂಗಳು ಪ್ರತಿಭಟನೆ ನಡೆಸದಂತೆ ಅಧಿಸೂಚನೆ..!

ಬೆಂಗಳೂರು : ಸಾರಿಗೆ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದ್ದು, 6 ತಿಂಗಳು ಪ್ರತಿಭಟನೆ ನಡೆಸದಂತೆ ಖಡಕ್ ಸೂಚನೆ ನೀಡಿದೆ. ಬಿಎಂಟಿಸಿ ನೌಕರರ ಮುಷ್ಕರಕ್ಕೆ ಸರ್ಕಾರ ಬ್ರೇಕ್ Read more…

‘ತಾಜ್’ ಚಿತ್ರದ ಮೆಲೋಡಿ ಗೀತೆ ರಿಲೀಸ್

ಬಿ ರಾಜರತ್ನ ನಿರ್ದೇಶನದ ಷಣ್ಮುಖ ಜೈ ಅಭಿನಯದ ‘ತಾಜ್’ ಚಿತ್ರದ ಮೆಲೋಡಿ ಗೀತೆ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ”ಇನ್ನೇನಿದೆ” ಎಂಬ ಈ ಮೆಲೋಡಿ ಹಾಡಿಗೆ ರಜತ್ ಹೆಗಡೆ Read more…

ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ : ಈ ವಿಷಯದ ಬಗ್ಗೆ ಕಿರುಚಿತ್ರ , ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ..!

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕುಟುಂಬ ಕಲ್ಯಾಣ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಜುಲೈ 11 ರಂದು ಆಯೋಜಿಸಿರುವ ವಿಶ್ವ Read more…

ಆಗಸ್ಟ್ 9ಕ್ಕೆ ತೆರೆ ಮೇಲೆ ಬರಲಿದ್ದಾನೆ ‘ಭೀಮ’

ದುನಿಯಾ ವಿಜಯ್ ನಿರ್ದೇಶಿಸಿ ನಾಯಕ ನಟನಾಗಿ ಅಭಿನಯಿಸಿರುವ ಬಹು ನಿರೀಕ್ಷಿತ ‘ಭೀಮ’ ಚಿತ್ರ ಆಗಸ್ಟ್ 9ರಂದು ರಾಜ್ಯದ್ಯಂತ ತೆರೆ ಮೇಲೆ ಬರಲಿದೆ. ಈ ಕುರಿತು ಚಿತ್ರತಂಡ ಇಂದು ಸಾಮಾಜಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...