alex Certify Live News | Kannada Dunia | Kannada News | Karnataka News | India News - Part 494
ಕನ್ನಡ ದುನಿಯಾ
    Dailyhunt JioNews

Kannada Duniya

International Yoga Day | ಜೂನ್ 21 ರಂದೇ ʼಯೋಗ ದಿನಾಚರಣೆʼ ಏಕೆ……? ಇಲ್ಲಿದೆ ಈ ಕುರಿತ ಮಾಹಿತಿ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21ರಂದೇ ಏಕೆ ಆಚರಿಸಲಾಗುತ್ತದೆ ಎಂದು ಸಾಕಷ್ಟು ದಿನಗಳಿಂದಲೂ ಪ್ರಶ್ನೆಗಳನ್ನು ಅನೇಕರು ಕೇಳುತ್ತಲೇ ಇದ್ದಾರೆ. 2015ರಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. Read more…

ಆಸ್ಪತ್ರೆಯಲ್ಲೇ ನರ್ಸ್ ಜೊತೆ ವೈದ್ಯನ ಚಕ್ಕಂದ; ಫೋಟೊ ವೈರಲ್

ಚೆನ್ನೈನ ಆಸ್ಪತ್ರೆಯೊಂದರಲ್ಲಿ ವೈದ್ಯ ಮತ್ತು ನರ್ಸ್ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿರುವ ವಿಡಿಯೋವೊಂದು ಇಂಟರ್ನೆಟ್ ನಲ್ಲಿ ಕಾಣಿಸಿಕೊಂಡಿದೆ. ವಿಡಿಯೋದಲ್ಲಿರುವ ವೈದ್ಯನನ್ನು ಡಾ ಸುಬ್ಬಯ್ಯ ಷಣ್ಮುಗಂ ಎಂದು ಗುರುತಿಸಲಾಗಿದೆ. ಚೆನ್ನೈ ನಗರದ Read more…

‘ಅಂತಾರಾಷ್ಟ್ರೀಯ ಯೋಗ’ ದಿನ ಘೋಷಣೆಗೆ ಮುನ್ನವೇ ನಾನು ರಾಜ್ಯದಲ್ಲಿ ಯೋಗದಿನವನ್ನು ಆಚರಿಸಿದ್ದೆ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಯೋಗ ದಿನವನ್ನು ಘೋಷಣೆ ಮಾಡುವುದಕ್ಕೆ ಮೊದಲೇ ನಾನು ರಾಜ್ಯದಲ್ಲಿ ಯೋಗದಿನವನ್ನು ಆಚರಿಸುವ ಮೂಲಕ ಯೋಗ ವಿಜ್ಞಾನವನ್ನು ಜನರಲ್ಲಿ ವಿಸ್ತರಿಸುವ ಕಾರ್ಯಕ್ಕೆ ಮುಂದಾಗಿದ್ದೆ ಎಂದು Read more…

ಅರಣ್ಯದಲ್ಲಿ ಕಳ್ಳ ಬೇಟೆ ನಿಗ್ರಹ ಶಿಬಿರ ಸಿಬ್ಬಂದಿಗೆ 2000 ರೂ. ಪ್ರೋತ್ಸಾಹ ಧನ, ಆಹಾರ ಧಾನ್ಯ ಭತ್ಯೆ ಹೆಚ್ಚಳ

ಬೆಂಗಳೂರು: ಹುಲಿ ಸಂರಕ್ಷಿತ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಕಳ್ಳ ಬೇಟೆ ನಿಗ್ರಹ ಶಿಬಿರಗಳಲ್ಲಿನ ಸಿಬ್ಬಂದಿಗೆ ದಿನವೊಂದಕ್ಕೆ ನೀಡುವ ಆಹಾರಧಾನ್ಯ ಭತ್ಯೆಯನ್ನು ಪ್ರಸ್ತುತ 80 ರೂ.ನಿಂದ 100 ರೂ.ಗೆ ಹೆಚ್ಚಿಸಲಾಗಿದ್ದು, ಇನ್ನಷ್ಟು Read more…

BREAKING : ಜಮ್ಮು-ಕಾಶ್ಮೀರದಲ್ಲಿ ಯೋಗಾಸನ ಮಾಡಿದ ಪ್ರಧಾನಿ ಮೋದಿ |WATCH VIDEO

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಶುಕ್ರವಾರ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಶ್ರೀನಗರದ ದಾಲ್ ಸರೋವರದ ದಡದಲ್ಲಿರುವ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ Read more…

ಇನ್ಮುಂದೆ ಸ್ಮಾರ್ಟ್ ಫೋನ್ ಗಳು ಬಳಕೆಯಲ್ಲಿರಲ್ಲ ? ನ್ಯೂರಾಲಿಂಕ್ ತಂತ್ರಜ್ಞಾನದ ಬಗ್ಗೆ ಎಲೋನ್ ಮಸ್ಕ್ ಅತಿದೊಡ್ಡ ಭವಿಷ್ಯ

ಇನ್ಮುಂದೆ ಮೊಬೈಲ್ ಬಳಕೆ ಇರುವುದಿಲ್ಲ ಎಂದು ನ್ಯೂರಾಲಿಂಕ್‌ನ ಸಿಇಒ ಎಲೋನ್ ಮಸ್ಕ್ ತಂತ್ರಜ್ಞಾನದ ಬಗ್ಗೆ ದಿಟ್ಟ ಭವಿಷ್ಯ ನುಡಿದಿದ್ದಾರೆ. ಫೋನ್ ಗಳ ಜಾಗಕ್ಕೆ ಇನ್ಮುಂದೆ ನ್ಯೂರಾಲಿಂಕ್‌ನ ಮೆದುಳಿನ ಚಿಪ್‌ಗಳು Read more…

International Yoga Day | ಯೋಗದ ಹಲವು ಆಸನಗಳಿಗೆ ಪ್ರಾಣಿಗಳ ಹೆಸರೇ ಏಕೆ…..? ಇಲ್ಲಿದೆ ವಿವರ

ಸಾಧಾರಣವಾಗಿ ಯೋಗಾಭ್ಯಾಸದ ಅನೇಕ ಆಸನಗಳಿಗೆ ಪ್ರಾಣಿ-ಪಕ್ಷಿಗಳ ಹೆಸರುಗಳನ್ನೇ ಇಡಲಾಗಿದೆ. ಕುಕ್ಕುಟಾಸನ, ಮಯೂರಾಸನ, ಭುಜಂಗಾಸನ, ಮಾರ್ಜಾಲಾಸನ, ಉಷ್ಟ್ರಾಸನ, ಅಧೋಮುಖ ಶ್ವಾನಾಸನ, ಮತ್ಸ್ಯಾಸನ, ಕೂರ್ಮಾಸನ ಹೀಗೆ ಬಹುತೇಕ ಆಸನಗಳು ಪ್ರಾಣಿ-ಪಕ್ಷಿಗಳ ದೇಹದ Read more…

ಸ್ತ್ರೀ ಶಕ್ತಿ ಮಹಿಳಾ ಸಂಘಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ಆಸ್ತಿ ತೆರಿಗೆ, ನೀರಿನ ಶುಲ್ಕ ವಸೂಲಿ ಜವಾಬ್ದಾರಿ

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿನ ನೀರಿನ ಬಿಲ್ ಮತ್ತು ಆಸ್ತಿ ತೆರಿಗೆ ಬಾಕಿ ವಸೂಲಾತಿ ಜವಾಬ್ದಾರಿಯನ್ನು ಮಹಿಳಾ ಸ್ವಸಹಾಯ ಗುಂಪು, ಸರ್ಕಾರೇತರ ಸಂಸ್ಥೆ ಹಾಗೂ ಸ್ತ್ರೀಶಕ್ತಿ ಗುಂಪುಗಳಿಗೆ ವಹಿಸಿಕೊಡಲು Read more…

ರೀಲ್ಸ್ ಗಾಗಿ ಪ್ರಾಣವನ್ನೇ ಪಣಕಿಟ್ಟ ಯುವತಿ; ಎದೆ ನಡುಗಿಸುವಂತಿದೆ ವಿಡಿಯೋ

ಸಾಮಾಜಿಕ ಜಾಲತಾಣಗಳಲ್ಲಿ ತ್ವರಿತವಾಗಿ ಖ್ಯಾತಿ ಗಳಿಸಲು ಮತ್ತು ಫಾಲೋವರ್ಸ್ ಸಂಖ್ಯೆ ಹೆಚ್ಚಿಸಿಕೊಳ್ಳಲು ಇಂಟರ್ನೆಟ್ ಬಳಕೆದಾರರು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುತ್ತಿರುತ್ತಾರೆ. ಇದರ ಮುಂದುವರಿದ ಭಾಗವಾಗಿ ಪುಣೆಯಲ್ಲಿ ಸೆರೆಹಿಡಿಯಲಾದ ಅಪಾಯಕಾರಿ Read more…

‘ಅಂತಾರಾಷ್ಟ್ರೀಯ ಯೋಗ’ ದಿನವನ್ನು ನಿಮ್ಮ ದೈನಂದಿನ ಜೀವನದ ಭಾಗವಾಗಿಸಿಕೊಳ್ಳಿ ; ಪ್ರಧಾನಿ ಮೋದಿ ಕರೆ |International Day of Yoga

ನವದೆಹಲಿ : ಅಂತಾರಾಷ್ಟ್ರೀಯ ಯೋಗ ದಿನವನ್ನು ನಿಮ್ಮ ದೈನಂದಿನ ಜೀವನದ ಭಾಗವಾಗಿಸಿಕೊಳ್ಳಿ ಎಂದು ಪ್ರಧಾನಿ ಮೋದಿ ಕರೆ ನೀಡಿದರು. ಶ್ರೀನಗರದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ Read more…

BIG NEWS: ಅಕ್ರಮದಿಂದಾಗಿ UGC-NET ರದ್ದಾದ ಬೆನ್ನಲ್ಲೇ ತನಿಖೆ ಪ್ರಾರಂಭಿಸಿದ ಸಿಬಿಐ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದ ಒಂದು ದಿನದ ನಂತರ, ಕೇಂದ್ರೀಯ ತನಿಖಾ ದಳ(ಸಿಬಿಐ) ಗುರುವಾರ UGC-NET 2024 ‘ಹಗರಣ’ದ ತನಿಖೆ Read more…

BIG NEWS : ಪ್ರಯಾಣಿಕರಿಗೆ ನೆಮ್ಮದಿ ಸುದ್ದಿ ; ಸದ್ಯಕ್ಕೆ ‘KSRTC’ ಬಸ್ ಗಳ ಟಿಕೆಟ್ ದರ ಹೆಚ್ಚಳ ಇಲ್ಲ.!

ಬೆಂಗಳೂರು : ಶೀಘ್ರವೇ ಕೆಎಸ್ ಆರ್ ಟಿಸಿ ಹಾಗೂ ವಿವಿಧ ನಿಗಮಗಳ ಬಸ್ ಗಳ ಟಿಕೆಟ್ ದರ ಹೆಚ್ಚಳವಾಗಲಿರುವ ಬಗ್ಗೆ ಸಾರಿಗೆ ಸಚಿವರು ಸುಳಿವು ನೀಡಿದ್ದರು. ಈ ಬೆನ್ನಲ್ಲೇ Read more…

ಇಂದು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ ; ಇತಿಹಾಸ, ಮಹತ್ವ ತಿಳಿಯಿರಿ |International Day of Yoga

2014 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ ಪ್ರಾರಂಭವಾದ ನಂತರ 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ಯೋಗದ ಅಂತರರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ. ಯೋಗ ದಿನಾಚರಣೆಯ Read more…

Rain in Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ ; ‘ಆರೆಂಜ್ ಅಲರ್ಟ್’ ಘೋಷಣೆ

ಬೆಂಗಳೂರು : ಜೂ.22 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಬೀಸಲಿದ್ದು, ಜೂ.23 Read more…

ಪರಿಶಿಷ್ಟ ಜಾತಿ, ಪಂಗಡದವರಿಗೆ ಗುಡ್ ನ್ಯೂಸ್: ನೆರವಿಗಾಗಿ ವಿಶೇಷ ಠಾಣೆ ಆರಂಭಿಸಲು ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ಪರಿಶಿಷ್ಟರ ನೆರವಿಗೆ ವಿಶೇಷ ಠಾಣೆಗಳನ್ನು ಸ್ಥಾಪಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದಾಗಿ ಸಭೆಯ Read more…

GOOD NEWS : ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ..!

ಬೆಂಗಳೂರು :  ಬೆಂಗಳೂರಿನಲ್ಲಿ  ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಅಧಿಕಾರಿಗಳ ಜತೆ ಚರ್ಚೆ ಮಾಡುವುದಾಗಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ವೇಗವಾಗಿ Read more…

ಕುಟುಂಬದವರೊಂದಿಗೆ ನದಿ ಬಳಿ ಬಂದಾಗಲೇ ಘೋರ ದುರಂತ: ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

ಹೊಸಪೇಟೆ: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದ್ಯಾಳ್ ಗ್ರಾಮದ ಸಮೀಪ ತುಂಗಾಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳಾದ ತೌಸೀಫ್(15), ಸಮೀರ್(14) ಮೃತಪಟ್ಟವರು ಎಂದು ಹೇಳಲಾಗಿದೆ. ಕುಟುಂಬದವರೊಂದಿಗೆ Read more…

ಅನ್ನ ಬೇಯಿಸಿದ ನೀರು ಚೆಲ್ಲದಿರಿ ಅದರಲ್ಲಿದೆ ಸಾಕಷ್ಟು ಆರೋಗ್ಯಕಾರಿ ಅಂಶಗಳು….!

ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಅತಿ ಹೆಚ್ಚು ಸೇವಿಸುವ ಆಹಾರವೆಂದರೆ ಅನ್ನ. ಅಕ್ಕಿಯಿಂದ ವಿವಿಧ ಬಗೆಯ ತಿನಿಸುಗಳನ್ನು ಮಾಡಲಾಗುತ್ತದೆ. ಸಾಮಾನ್ಯವಾಗಿ ಎಲ್ಲರೂ ಕುಕ್ಕರ್‌ನಲ್ಲಿ ಅನ್ನ ಮಾಡಿ ಸೇವಿಸುತ್ತಾರೆ. ಆದರೆ ಕೆಲವರು Read more…

ಕಲುಷಿತ ನೀರು ಕುಡಿದು ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆ

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ತುಮಕೂರು ಖಾಸಗಿ ಆಸ್ಪತ್ರೆಯಲ್ಲಿ Read more…

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಮತ್ತೊಂದು ಬಿಗ್ ಶಾಕ್

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಆಪ್ತ ಪಟ್ಟಣಗೆರೆ ವಿನಯ್ ಮೊಬೈಲ್ ನಲ್ಲಿ ಬಹು ಮುಖ್ಯವಾದ ಸಾಕ್ಷ್ಯವನ್ನು ಪೊಲೀಸರು ಜಪ್ತಿ ಮಾಡಿದ್ದು, ಇದು ಅವರಿಗೆ Read more…

ಫ್ರಿಡ್ಜ್ ಸ್ವಚ್ಛ ಮಾಡಲು ಇಲ್ಲಿವೆ 4 ಸರಳ ಸೂತ್ರಗಳು

ಸಿಕ್ಕಾಪಟ್ಟೆ ಹಸಿವು ಏನಾದ್ರೂ ತಿನ್ನೋಣ ಅಂದ್ಕೊಂಡು ಫ್ರಿಡ್ಜ್ ಬಾಗಿಲು ತೆಗೆದ್ರೆ ಅಲ್ಲಿನ ಪರಿಸ್ಥಿತಿ ನೋಡಿ ಒಮ್ಮೊಮ್ಮೆ ತಲೆತಿರುಗಿದಂತಾಗುತ್ತದೆ. ಎಲ್ಲಾ  ಕಡೆ ಚೆಲ್ಲಿರೋ ಕೆಚಪ್, ಹಾಲಿನ ಕಂಟೇನರ್ ನಲ್ಲಿ ಬೆಳ್ಳುಳ್ಳಿ Read more…

50ನೇ ವಯಸ್ಸಿನಲ್ಲೂ 30ರ ಹರೆಯದವರಂತೆ ಕಾಣಲು ರಾತ್ರಿ ಮಲಗುವ ಮುನ್ನ ಮಾಡಿ ಈ ಕೆಲಸ…!

ಸುಂದರವಾಗಿ ಕಾಣಿಸಬೇಕು ಅಂದ್ರೆ ತ್ವಚೆಗೆ ಆರೈಕೆ ಮಾಡಿಕೊಳ್ಳಲೇಬೇಕು. ಬೆಳಗ್ಗೆ ಸಾಮಾನ್ಯವಾಗಿ ಎಲ್ಲರೂ ತ್ವಚೆಯ ಬಗ್ಗೆ ಕಾಳಜಿ ವಹಿಸ್ತಾರೆ. ಅದೇ ರೀತಿ ರಾತ್ರಿ ಕೂಡ ಮುಖದ ಚರ್ಮದ ಆರೈಕೆ ಮಾಡಿಕೊಳ್ಳಬೇಕು. Read more…

UGC NET ಪರೀಕ್ಷೆ ಅಕ್ರಮ: ಎಫ್ಐಆರ್ ದಾಖಲಿಸಿದ ಸಿಬಿಐ ತನಿಖೆ ಆರಂಭ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವಾಲಯದ ಉಲ್ಲೇಖದ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಯುಜಿಸಿ-ನೆಟ್ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ಇಂದು(ಜೂನ್ 20) ಪ್ರಥಮ ಮಾಹಿತಿ Read more…

ಆಹಾರ ನಿಗಮ, ಎಂಎಸ್ಐಎಲ್ ಸೇರಿ 5 ನಿಗಮ -ಮಂಡಳಿ ನೇಮಕಾತಿ 684 ಹುದ್ದೆಗಳ ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು: ಐದು ನಿಗಮ ಮಂಡಳಿಗಳ 684 ಹುದ್ದೆಗಳ ಭರ್ತಿಗೆ 2023ರ ಅಕ್ಟೋಬರ್ -ನವಂಬರ್ ನಲ್ಲಿ ನಡೆಸಲಾಗಿದ್ದ ಪರೀಕ್ಷೆಗಳ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. Read more…

ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುತ್ತೆ ʼಬನಾನಾ ಮಿಲ್ಕ್ ಶೇಕ್ʼ ಸೇವನೆ

ಮಿಲ್ಕ್ ಶೇಕ್ ಎಲ್ಲರಿಗೂ ಇಷ್ಟವಾಗುತ್ತದೆ. ಆಯಾ ಋತುವಿನ ಹಣ್ಣಿನ ಜೊತೆ ಹಾಲು ಮಿಕ್ಸ್ ಮಾಡಿ ಶೇಕ್ ಮಾಡಿ ಕುಡಿಯುವ ಅಭ್ಯಾಸ ಅನೇಕರಿಗಿದೆ. ಕೆಲವರು ಬನಾನಾ ಶೇಕ್ ಪ್ರೀತಿಯಿಂದ ಕುಡಿಯುತ್ತಾರೆ. Read more…

ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಬ್ರಿಡ್ಜ್ ಟೌನ್: ಬಾರ್ಬಡೋಸ್ ಬ್ರಿಡ್ಜ್ ಟೌನ್ ನ ಕೆನ್ನಿಂಗ್ ಸ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಆಫ್ಘಾನಿಸ್ತಾನ ವಿರುದ್ಧ ಭಾರತ ಭರ್ಜರಿ ಜಯಗಳಿಸಿದೆ. ಸೂಪರ್ 8 Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಎಸ್ಎಸ್ಎಲ್ಸಿ ಪರೀಕ್ಷೆ -2 ಕೀ ಉತ್ತರ ಪ್ರಕಟ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -2ರ ವಿವಿಧ ವಿಷಯವಾರು ಕೀ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಪ್ರಕಟಿಸಲಾದ ಕೀ ಉತ್ತರಗಳಿಗೆ Read more…

ಪದೇ ಪದೇ ತಲೆನೋವು ಬರ್ತಿದ್ಯಾ…..? ಅಲಕ್ಷ್ಯ ಮಾಡಿದ್ರೆ ಅಪಾಯ ಗ್ಯಾರಂಟಿ…..!

ತಲೆನೋವು ತುಂಬಾ ಕಾಮನ್‌. ಹಾಗಂತ ಅದನ್ನು ನಿರ್ಲಕ್ಷಿಸಬೇಡಿ. ಕೆಲವೊಮ್ಮೆ ತಲೆನೋವಿನ ಹಿಂದೆ ಬಹಳ ದೊಡ್ಡ ಕಾರಣವೇ ಇರಬಹುದು. ತಲೆನೋವು ನಿಮ್ಮ ಕೆಲಸದ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ಪದೇ Read more…

BREAKING: ಎಲ್ಲೆಡೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಹರಿದ್ವಾರದಲ್ಲಿ ಬಾಬಾ ರಾಮ್ ದೇವ್ ಯೋಗ ಪ್ರದರ್ಶನ

ನವದೆಹಲಿ: ಇಂದು ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹರಿದ್ವಾರದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಬಾಬಾ ರಾಮದೇವ್ ನೇತೃತ್ವದಲ್ಲಿ ಸಾಮೂಹಿಕ ಯೋಗ Read more…

ಆರೋಗ್ಯಕ್ಕೆ ಮಾರಕ ‘ಡಯಟ್ ಸೋಡಾ’

ಹೆಲ್ತಿಯಾಗಿರಬೇಕು ಅಂತಾ ನೀವೇನಾದ್ರೂ ಡಯಟ್ ಸೋಡಾ ಕುಡಿಯುವ ಅಭ್ಯಾಸ ಮಾಡ್ಕೊಂಡಿದ್ರೆ ತಕ್ಷಣವೇ ಅದನ್ನು ನಿಲ್ಲಿಸಿ. ಯಾಕಂದ್ರೆ ರೆಗ್ಯುಲರ್ ಸೋಡಾ ಮತ್ತು ಡಯಟ್ ಸೋಡಾ ಇವೆರಡರ ಪರಿಣಾಮಗಳಲ್ಲಿ ಹೆಚ್ಚಿನ ವ್ಯತ್ಯಾಸವೇನೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...