alex Certify Live News | Kannada Dunia | Kannada News | Karnataka News | India News - Part 497
ಕನ್ನಡ ದುನಿಯಾ
    Dailyhunt JioNews

Kannada Duniya

‘ಸೈಕಲ್ ತುಳಿಯುವುದು ಆರೋಗ್ಯಕ್ಕೆ ಒಳ್ಳೆಯದು’ : ಬಿಜೆಪಿ ಪ್ರತಿಭಟನೆಗೆ ಸಚಿವ ಎಂ.ಬಿ ಪಾಟೀಲ್ ವ್ಯಂಗ್ಯ !

ಬೆಂಗಳೂರು : ಸೈಕಲ್ ತುಳಿಯುವುದು ಆರೋಗ್ಯಕ್ಕೆ ಒಳ್ಳೆಯದು’ ಎಂದು ಬಿಜೆಪಿ ಪ್ರತಿಭಟನೆಗೆ ಸಚಿವ ಎಂ.ಬಿ ಪಾಟೀಲ್ ಟಾಂಗ್ ನೀಡಿದ್ದಾರೆ. ತೈಲಬೆಲೆ ಏರಿಕೆ ವಿರೋಧಿಸಿ ಬಿಜೆಪಿ ನಡೆಸುತ್ತಿರುವ ಸೈಕಲ್ ಸೈಕಲ್‌ Read more…

BREAKING : ಬಿಹಾರ ಸರ್ಕಾರಕ್ಕೆ ತೀವ್ರ ಹಿನ್ನಡೆ ; 65 % ಮೀಸಲಾತಿ ಏರಿಕೆಗೆ ಹೈಕೋರ್ಟ್ ತಡೆಯಾಜ್ಞೆ |Quota hike

ಪಾಟ್ನಾ: ರಾಜ್ಯದ ಸರ್ಕಾರಿ ಉದ್ಯೋಗಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ಕೋಟಾವನ್ನು ಶೇಕಡಾ 50 ರಿಂದ 65 ಕ್ಕೆ Read more…

BREAKING : ಅಬಕಾರಿ ನೀತಿ ಪ್ರಕರಣ ; ‘ಸಿಎಂ ಕೇಜ್ರಿವಾಲ್’ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್ |CM Aravind Kejriwal

ನವದೆಹಲಿ: ಅಬಕಾರಿ ನೀತಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ಕೋರಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ದೆಹಲಿ Read more…

GOOD NEWS : 592 ಒಳಚರಂಡಿ ಕಾರ್ಮಿಕರ ನೇರ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್..!

ಬೆಂಗಳೂರು : ರಾಜ್ಯದ ವಿವಿಧ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 592 ಒಳಚರಂಡಿ ಕಾರ್ಮಿಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಅಗತ್ಯ ಮಾಹಿತಿಯನ್ನು ನೀಡುವಂತೆ Read more…

BIG NEWS : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ ; ‘ಮೆಟ್ರಿಕ್ ಪೂರ್ವ’ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ.!

ಬೆಂಗಳೂರು : 2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾಕ್ಕಾಗಿ ಆನ್ ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಿದೆ. ಈ Read more…

ರೇಡಿಯಂನಂತೆ ಬೆಳಕು ಚೆಲ್ಲುವ ಅಣಬೆ ಪತ್ತೆ….. ಅಚ್ಚರಿಗೊಂಡ ವಿಜ್ಞಾನಿಗಳು

ಕಾಸರಗೋಡು: ರೇಡಿಯಂನಂತೆ ಬೆಳಕುಸೂಸುವ ಅಪರೂಪದ ಅಣಬೆ ಕೇರಳದ ಕಾಸರಗೋಡಿನಲ್ಲಿ ಪತ್ತೆಯಾಗಿದೆ. ಈ ಅಣಬೆಯನ್ನು ಕಂಡು ವಿಜ್ಞಾನಿಗಳೇ ಅಚ್ಚರಿ ಪಟ್ಟಿದ್ದಾರೆ. ‘ಫಿಲೋಬೊಲೆಟಸ್ ಮ್ಯಾನಿಪುಲಾರಿಸ್’ ಎಂದು ಕರೆಯಲ್ಪಡುವ ಈ ಅಣಬೆ ರಾತ್ರಿ Read more…

BIG UPDATE : ಮೆಕ್ಕಾದಲ್ಲಿ ಬಿಸಿಲಿನ ತಾಪಕ್ಕೆ 90 ಭಾರತೀಯರು ಸೇರಿ 922 ಹಜ್ ಯಾತ್ರಿಕರು ಸಾವು..!

ಸೌದಿ ಅರೇಬಿಯಾದಲ್ಲಿ ಬಿಸಿಲಿನ ತಾಪಕ್ಕೆ 920 ಕ್ಕೂ ಹೆಚ್ಚು ಹಜ್ ಯಾತ್ರಿಕರು ಬಲಿಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಭಾರತ ಮೂಲದ 90 Read more…

ಗಮನಿಸಿ : ‘ಆಧಾರ್ ಕಾರ್ಡ್’ ನಲ್ಲೂ 4 ವಿಧಗಳಿವೆ ? ಯಾವ ಕಾರ್ಡ್ ನಿಂದ ಏನೆಲ್ಲಾ ಉಪಯೋಗವಿದೆ ತಿಳಿಯಿರಿ.!

ಸಿಮ್ ಕಾರ್ಡ್ ನಿಂದ ಹಿಡಿದು ವಿಮಾನ ಟಿಕೆಟ್ ವರೆಗೆ ಎಲ್ಲದಕ್ಕೂ ಆಧಾರ್ ಕಾರ್ಡ್ ಬಳಕೆ ಕಡ್ಡಾಯವಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ದೇಶದ ಪ್ರತಿಯೊಬ್ಬ ನಾಗರಿಕನಿಗೂ ಆಧಾರ್ ಕಾರ್ಡ್ Read more…

ಪ್ರತಿನಿತ್ಯ ‘ಯೋಗ’ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು..? ತಿಳಿಯಿರಿ |International Day of Yoga

ಯೋಗ ಅಭ್ಯಾಸ ಮಾಡುವುದು ಬಹಳ ಮುಖ್ಯ. ಅದು ಕೇವಲ ನಮ್ಮ ದೈಹಿಕ ಆರೋಗ್ಯದ ದೃಷ್ಠಿಯಿಂದ ಮಾತ್ರವಲ್ಲದೆ ಮಾನಸಿಕ ಆರೋಗ್ಯವನ್ನು ಸುಧಾರಿಸಲು ಒಂದು ಉತ್ತಮ ಮಾರ್ಗವಾಗಿದೆ.  ಪ್ರತಿ ವರ್ಷ ಜೂನ್ Read more…

‘ಸಂಭವಾಮಿ ಯುಗೇ ಯುಗೇ’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಜೈ ಶೆಟ್ಟಿ ಅಭಿನಯದ ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ‘ಸಂಭವಾಮಿ ಯುಗೇ ಯುಗೇ’ ಚಿತ್ರದ ‘ಗಾಯವಾದ ಹೃದಯ’ ಎಂಬ ಲಿರಿಕಲ್ ಹಾಡನ್ನು ಇಂದು ಆನಂದ್ ಆಡಿಯೋ Read more…

ಡಾಬಾದಲ್ಲಿ ಅವಳಿ ಸಿಲಿಂಡರ್ ಸ್ಫೋಟ: ಐವರ ಸ್ಥಿತಿ ಚಿಂತಾಜನಕ

ಡಾಬಾದಲ್ಲಿ ಅವಳಿ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರ್ಯಾಣದ ಬಹದ್ದೂರ್ ಗಢದಲ್ಲಿ ನಡೆದಿದೆ. ಡಾಬಾದಲ್ಲಿ ಎರಡು ಎಲ್ ಪಿಜಿ ಸಿಲಿಂದರ್ ಸ್ಫೋಟಗೊಂಡಿದೆ. Read more…

WATCH VIDEO : ವಾಷಿಂಗ್ಟನ್ ನಲ್ಲಿ ಅಂತರಾಷ್ಟ್ರೀಯ ‘ಯೋಗ ದಿನಾಚರಣೆ’ ಆಚರಿಸಿದ ಭಾರತೀಯ ರಾಯಭಾರ ಕಚೇರಿ’

ನವದೆಹಲಿ : ಜೂನ್ 21ರಂದು ವಿಶ್ವಾದ್ಯಂತ ಆಚರಿಸಲಾಗುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿ ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿ ವಾಷಿಂಗ್ಟನ್ ನಲ್ಲಿ ಯೋಗಾಚರಣೆಯನ್ನು ಆಯೋಜಿಸಿದೆ. ವಾಷಿಂಗ್ಟನ್ ನ ಸುಂದರವಾದ Read more…

ಟಿ20 ವಿಶ್ವಕಪ್; ಇಂದು ಭಾರತ ಹಾಗೂ ಅಫ್ಘಾನಿಸ್ತಾನ ಕಾದಾಟ

ನಿನ್ನೆಯಿಂದ ಟಿ ಟ್ವೆಂಟಿ ವಿಶ್ವಕಪ್ ನ ಸೂಪರ್ 8 ಪಂದ್ಯಗಳು ಆರಂಭವಾಗಿದ್ದು, ಇಂದು ಬೆಳಗಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ವೆಸ್ಟ್ ಇಂಡೀಸ್ ಎದುರು ಎಂಟು ವಿಕೆಟ್ ಗಳ ಭರ್ಜರಿ Read more…

ಜೂನ್ 21ಕ್ಕೆ ಬಿಡುಗಡೆಯಾಗಲಿದೆ ‘ತಾಜ್’ ಚಿತ್ರದ ಮೆಲೋಡಿ ಹಾಡು

ರಾಜರತ್ನ ನಿರ್ದೇಶನದ ಷಣ್ಮುಖ ಅಭಿನಯದ ಬಹುನಿರೀಕ್ಷಿತ ‘ತಾಜ್’ ಚಿತ್ರದ ‘ಇನ್ನೇನಿದೆ’ ಎಂಬ ಮೆಲೋಡಿ ಹಾಡು ಇದೆ ಜೂನ್ 21ರಂದು  ಯೂಟ್ಯೂಬ್ ನಲ್ಲಿ ರಿಲೀಸ್ ಆಗಲಿದೆ. ಈ ಕುರಿತು ಚಿತ್ರತಂಡ Read more…

JOB ALERT : ಉದ್ಯೋಗ ವಾರ್ತೆ : ‘ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ’ದಲ್ಲಿ 484 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2024ನೇ ಸಾಲಿಗೆ ಭಾರತದ ವಿವಿಧ ಸ್ಥಳಗಳಲ್ಲಿ ಸಫಾಯಿ ಕರ್ಮಚಾರಿ ಮತ್ತು ಸಬ್ ಸ್ಟಾಫ್ (ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಸಫಾಯಿ ಕರ್ಮಚಾರಿ ನೇಮಕಾತಿ Read more…

BIG NEWS: ಪೆಟ್ರೋಲ್, ಡೀಸೆಲ್ ದರ ಬೆನ್ನಲ್ಲೇ ರಾಜ್ಯದ ಜನರಿಗೆ ಮತ್ತೊಂದು ಶಾಕ್: ಬಸ್ ಪ್ರಯಾಣ ದರ ಏರಿಕೆ ಸುಳಿವು ನೀಡಿದ ಸಾರಿಗೆ ಸಚಿವ

ಬೆಂಗಳೂರು: ರಾಜ್ಯದ ಜನರಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವ ರಾಜ್ಯ ಸರ್ಕಾರ ಇದೀಗ ಸಾರಿಗೆ ದರವನ್ನೂ ಏರಿಸುವ ಬಗ್ಗೆ ಸುಳಿವು ನೀಡಿದೆ. ಅಗತ್ಯ Read more…

BIG NEWS : 25 ಅಡಿ ಎತ್ತರದ ‘ಭುವನೇಶ್ವರಿ’ ಕಂಚಿನ ಪ್ರತಿಮೆ ಸ್ಥಾಪನೆಗೆ ಇಂದು ಸಿಎಂ ಸಿದ್ದರಾಮಯ್ಯ ಭೂಮಿಪೂಜೆ..!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧ ಆವರಣದಲ್ಲಿ ನಾಡದೇವಿ ಭುವನೇಶ್ವರಿ ಪ್ರತಿಮೆ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ Read more…

ಗಮನಿಸಿ : ಆಧಾರ್ ಕಾರ್ಡ್ ಗೆ ರೇಷನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ..? ಇಲ್ಲಿದೆ ಹಂತ ಹಂತದ ಮಾಹಿತಿ

ನವದೆಹಲಿ : ಪಡಿತರ ಚೀಟಿದಾರರೇ ಗಮನಿಸಿ…ನೀವು ಸೆ.30 ರೊಳಗೆ ತಪ್ಪದೇ ಈ ಒಂದು ಕೆಲಸ ಮಾಡಬೇಕು. ಹೌದು, ಆಧಾರ್ ಮತ್ತು ರೇಷನ್ ಕಾರ್ಡ್ ಲಿಂಕ್ ಮಾಡಲು ಸೆಪ್ಟೆಂಬರ್ 30 Read more…

BIG NEWS: ವಾಲಿಬಾಲ್ ಆಡುತ್ತಿದ್ದಾಗ ದುರಂತ: ಕುಸಿದು ಬಿದ್ದು ವಿದ್ಯಾರ್ಥಿ ಸಾವು

ತುಮಕೂರು: ವಾಲಿಬಾಲ್ ಆಡುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಸಿರಿವಾರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. 14 ವರ್ಷದ ಧನು ಮೃತ ಬಾಲಕ. ಸಿರಿವಾರ ಸರ್ಕಾರಿ Read more…

BREAKING : ತೈಲ ಬೆಲೆ ಏರಿಕೆ ಖಂಡಿಸಿ ‘ಬಿಜೆಪಿ’ ಪ್ರತಿಭಟನೆ ; ಬಿ.ವೈ ವಿಜಯೇಂದ್ರ ಸೇರಿ ಹಲವರು ಪೊಲೀಸ್ ವಶಕ್ಕೆ..!

ಬೆಂಗಳೂರು : ಬೆಂಗಳೂರಿನಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ Read more…

BIG NEWS: ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳದ ಅರ್ಚಕ ಹೃದಯಾಘಾತದಿಂದ ದುರ್ಮರಣ

ಋಷಿಕೇಶ: ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳ ಮೂಲದ ಅರ್ಚಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಕೊಪ್ಪಳ ನಿವಾಸಿ ಸಿದ್ದಯ್ಯ ಹಿರೇಮಠ (32) ಮೃತ ದುರ್ದೈವಿ. ಜೂನ್ 10ರಂದು ಅರ್ಚಕ Read more…

BREAKING : ಬೆಂಗಳೂರಿನಲ್ಲಿ ಘೋರ ದುರಂತ ; ಕ್ರೇನ್ ಹರಿದು ಆಟೋ ಚಾಲಕ ಸಾವು.!

ಬೆಂಗಳೂರು : ಕ್ರೇನ್ ಹರಿದು ಆಟೋ ಚಾಲಕ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ಇಂದು ನಡೆದಿದೆ. ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಆಟೋ ನಿಲ್ಲಿಸಿ ಮಲಗಿದ್ದ Read more…

BIG NEWS : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ರವರೆಗೆ ಗಡುವು ವಿಸ್ತರಣೆ ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆ.15 ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ Read more…

BIG NEWS: ಬಿಸಿಗಾಳಿ: 90 ಭಾರತೀಯರು ಸೇರಿ 645 ಹಜ್ ಯಾತ್ರಿಕರು ಸಾವು

ಮುಸ್ಲಿಂರ ಪವಿತ್ರ ಧಾರ್ಮಿಕ ಕ್ಷೇತ್ರ ಮೆಕ್ಕಾದ ಹಜ್ ಯಾತ್ರೆಗೆ ತೆರಳಿದ್ದ 645 ಯಾತ್ರಿಕರು ಬಿಸಿ ಗಾಳಿಯಿಂದ ಸಾವನ್ನಪ್ಪಿರುವ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ಉಷ್ಣಗಾಳಿಯಿಂದಾದ ಆರೋಗ್ಯ ಸಮಸ್ಯೆಯಿಂದಾಗಿ ಈ Read more…

S C ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಸಂಬಂಧಪಟ್ಟ ತಾಲ್ಲೂಕುಗಳ ಪರಿಶಿಷ್ಟ ಜಾತಿಯ Read more…

JOB ALERT : ಮೊರಾರ್ಜಿ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸಕ್ತ ಸಾಲಿಗೆ ಬಳ್ಳಾರಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೊಳಗಲ್ಲು ಮತ್ತು ಬಿಐಟಿಎಂ ಹತ್ತಿರದ ಅಲ್ಲಿಪುರ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ Read more…

BIG NEWS: ಕಲ್ಲುಕುರುಚಿ ಕಳ್ಳಭಟ್ಟಿ ದುರಂತ; ಇಬ್ಬರು ಮಹಿಳೆಯರು ಸೇರಿ 34 ಜನರು ಸಾವು; ಎಸ್ ಪಿ ಸಸ್ಪೆಂಡ್

ಚೆನ್ನೈ: ತಮಿಳುನಾಡಿನ ಕಲ್ಲುಕುರುಚಿಯಲ್ಲಿ ಕಳ್ಳಭಟ್ಟಿ ಸಾರಾಯಿ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, 34ಕ್ಕೆ ಏರಿಕೆಯಾಗಿದೆ. 60ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥರಾಗಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. Read more…

ಸಾಹಿತಿಗಳು ರಾಜಕಾರಣಿಗಳೇ ಹೇಳಿಕೆ: ಡಿಸಿಎಂ ಡಿಕೆಶಿ ಕ್ಷಮೆಯಾಚನೆಗೆ ನಾಡಿನ ಲೇಖಕರ ಆಗ್ರಹ

ಬೆಂಗಳೂರು: ಸಾಹಿತಿಗಳು ರಾಜಕಾರಣಿಗಳೇ, ಬಾಯಿ ಬಿಟ್ಟು ಹೇಳಿಕೊಳ್ಳುವುದಿಲ್ಲ ಅಷ್ಟೇ ಎನ್ನುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಧಟತನ ತೋರಿದ್ದಾರೆ. ಅವರು ಬೇಷರತ್ ಕ್ಷಮೆಯಾಚಿಸಬೇಕು ಎಂದು ನಾಡಿನ ಲೇಖಕರು ಆಗ್ರಹಿಸಿದ್ದಾರೆ. Read more…

BIG NEWS: ಕಳ್ಳಭಟ್ಟಿ ಸೇವಿಸಿ ದುರಂತ: ಸಾವಿನ ಸಂಖ್ಯೆ 29ಕ್ಕೆ ಏರಿಕೆ

ಚೆನ್ನೈ: ಅಕ್ರಮ ಮದ್ಯ ಸೇವಿಸಿ ಸಾವನ್ನಪ್ಪಿರುವವರ ಸಂಖ್ಯೆ 29ಕ್ಕೆ ಏರಿಕೆಯಾಗಿರುವ ಘಟನೆ ತಮಿಳುನಾಡಿನ ಕಲ್ಲಕುರುಚಿಯಲ್ಲಿ ನಡೆದಿದೆ. ಕಳ್ಳಭಟ್ಟಿ ಸೇವಿಸಿ 29 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಜನರು ತೀವ್ರ Read more…

ಪ್ರಾಮಾಣಿಕತೆ ಮೆರೆದ ಬಸ್ ಚಾಲಕ, ನಿರ್ವಾಹಕ: ಪ್ರಯಾಣಿಕರಿಗೆ 2.50 ಲಕ್ಷ ರೂ. ಬ್ಯಾಗ್ ವಾಪಸ್

ರಾಯಚೂರು: ಬಸ್ ನಲ್ಲಿಯೇ ಹಣ ಇದ್ದ ಬ್ಯಾಗ್ ಬಿಟ್ಟು ಹೋದ ಪ್ರಯಾಣಿಕನಿಗೆ ಚಾಲಕ ಮತ್ತು ನಿರ್ವಾಹಕ ಅದನ್ನು ಮರಳಿಸಿದ್ದಾರೆ. ಹುಬ್ಬಳ್ಳಿಯಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಬಸ್ ನಲ್ಲಿ ಮಾನ್ವಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...