alex Certify Live News | Kannada Dunia | Kannada News | Karnataka News | India News - Part 498
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಕತ್ತು ಸೀಳಿ ಮೂರು ವರ್ಷ ಮಗು ಕೊಲೆಗೈದ ಚಿಕ್ಕಪ್ಪ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯಲ್ಲಿ ಮೂರು ವರ್ಷದ ಬಾಲಕನನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಶಿರೀಶಾ- ಮಂಜುನಾಥ್ ದಂಪತಿಯ ಪುತ್ರ ಗೌತಮ್(3) ಕೊಲೆಯಾದ ಬಾಲಕ ಎಂದು Read more…

ಜೂನ್ 30ರಂದು ಟಿಇಟಿ ಪರೀಕ್ಷೆ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಜೂನ್ 30ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ನಡೆಯಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿ ನಿಗದಿತ ಶುಲ್ಕ ಪಾವತಿಸಿದ ಎಲ್ಲಾ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ವೆಬ್ ಸೈಟ್ ನಲ್ಲಿ Read more…

ರಾಜ್ಯದ ಜನತೆಗೆ ಬಿಗ್ ಶಾಕ್: ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ನೀರು, ಬಸ್ ಪ್ರಯಾಣ ದರವೂ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾದ ಬೆನ್ನಲ್ಲೇ ಸರ್ಕಾರಿ ಬಸ್ ಪ್ರಯಾಣ ದರ, ನೀರಿನ ದರ ಏರಿಕೆಯ ಸುಳಿವು ದೊರೆತಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ Read more…

ಭಾರತದಲ್ಲಿ ಅತಿ ಹೆಚ್ಚು ಅವಳಿ ಮಕ್ಕಳು ಜನಿಸುವ ಅಪರೂಪದ ಗ್ರಾಮ…..!

ಅವಳಿ ಮಕ್ಕಳನ್ನು ಹೊಂದುವುದು ಅಪರೂಪ. ಆದರೆ ಭಾರತದ ಹಳ್ಳಿಯೊಂದರಲ್ಲಿ ಅವಳಿ ಮಕ್ಕಳ ಜನನ ಸರ್ವೇಸಾಮಾನ್ಯವಾಗಿಬಿಟ್ಟಿದೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿರುವ ಕೊಡಿನ್ಹಿ ಗ್ರಾಮವನ್ನು ಅವಳಿಗಳ ಗ್ರಾಮ ಎಂದೂ ಕರೆಯುತ್ತಾರೆ. ಅಂಕಿ-ಅಂಶಗಳ Read more…

ದಪ್ಪನೆ ತೋಳುಗಳಿಂದ ಮುಜುಗರಕ್ಕೀಡಾಗ್ತಿದ್ದೀರಾ ? ಇಲ್ಲಿದೆ ತೋಳಿನ ಕೊಬ್ಬು ಕರಗಿಸಲು ಸರಳ ಉಪಾಯ

ನಾವು ಸಾಮಾನ್ಯವಾಗಿ ಹೊಟ್ಟೆ ಮತ್ತು ಸೊಂಟದ ಕೊಬ್ಬನ್ನು ಕಡಿಮೆ ಮಾಡುವ ಬಗ್ಗೆ ಹೆಚ್ಚಿನ ಗಮನಹರಿಸುತ್ತೇವೆ. ಏಕೆಂದರೆ ಇದು ನಮ್ಮ ದೇಹದ ಒಟ್ಟಾರೆ ಆಕಾರವನ್ನು ಹಾಳು ಮಾಡುತ್ತದೆ. ಆದರೆ ಜನರು Read more…

ಯುರೋ 2024: ಭರ್ಜರಿ ಗೆಲುವಿನೊಂದಿಗೆ ಹಂಗೇರಿ ಮಣಿಸಿ ಸ್ಥಾನ ಭದ್ರಪಡಿಸಿಕೊಂಡ ಜರ್ಮನಿ

ಆಕರ್ಷಕ ಯೂರೋ 2024 ಮುಖಾಮುಖಿಯಲ್ಲಿ ಜರ್ಮನಿಯು, ಹಂಗೇರಿ ವಿರುದ್ಧ 2-0 ಗೋಲುಗಳಿಂದ ಜಯ ಗಳಿಸುವ ಮೂಲಕ ತನ್ನ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ, ಜಮಾಲ್ ಮುಸಿಯಾಲಾ ಮತ್ತು ಇಲ್ಕೆ ಗುಂಡೋಗನ್ ಅವರ Read more…

SHOCKING: ವೃಷಣ ತುಳಿದು ಕ್ರೌರ್ಯ ಮೆರೆದು ದರ್ಶನ್ ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಹತ್ಯೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಆಘಾತಕಾರಿ ಸಂಗತಿ ಬಯಲಾಗಿದೆ. ಮೂರು ಹಂತದಲ್ಲಿ ದರ್ಶನ್ ಮತ್ತು ಸಹಚರರು ರೇಣುಕಾ ಸ್ವಾಮಿ ಮೇಲೆ ಪಟ್ಟಣಗೆರೆ ಶೆಡ್ ನಲ್ಲಿ Read more…

ಬಾಳೆಹಣ್ಣು – ಹಾಲು ಸೇವನೆ‌ ಜೊತೆಯಾಗಿ ಬೇಡ ಯಾಕೆ ಗೊತ್ತಾ……?

ನೀವು ಬಾಳೆಹಣ್ಣು ಸೇವನೆಯೊಂದಿಗೆ ಹಾಲು ಕುಡಿಯುವ ಅಭ್ಯಾಸ ಇಟ್ಟುಕೊಂಡಿದ್ದೀರಾ, ಹಾಗಾದರೆ ಕೆಲವೇ ದಿನಗಳಲ್ಲಿ ನಿಮ್ಮ ದೇಹ ತೂಕ ಹೆಚ್ಚುವುದು ನಿಶ್ಚಿತ. ಹೌದು, ಯಾವುದೇ ವ್ಯಾಯಾಮ ಮಾಡದೆಯೂ ನೀವು ಇದನ್ನು Read more…

ಮಂಡ್ಯ, ಶಿವಮೊಗ್ಗ ಸೇರಿ ವಿವಿಧೆಡೆ ಕಿದ್ವಾಯಿ ಮಾದರಿ ಆಸ್ಪತ್ರೆ

ಬೆಂಗಳೂರು: ತುಮಕೂರು, ಶಿವಮೊಗ್ಗ, ಮಂಡ್ಯ, ಕಾರವಾರದಲ್ಲಿ ಕಿದ್ವಾಯಿ ಮಾದರಿ ಆಸ್ಪತ್ರೆ ತೆರೆಯುವ ಚಿಂತನೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಬುಧವಾರ Read more…

ಒಣ ದ್ರಾಕ್ಷಿ ಸೇವಿಸುವುದರಿಂದ ಇದೆ ಹಲವು ಪ್ರಯೋಜನ

ಒಣ ದ್ರಾಕ್ಷಿ ಬಹುತೇಕರಿಗೆ ಇಷ್ಟವೇ. ಅದರೆ ಇದನ್ನು ನಿತ್ಯ ಸೇವಿಸುವುದರಿಂದ ಎಷ್ಟೆಲ್ಲಾ ಆರೋಗ್ಯದ ಲಾಭಗಳನ್ನು ಪಡೆದುಕೊಳ್ಳಬಹುದು ಎಂಬುದು ನಿಮಗೆ ಗೊತ್ತೇ? ಒಣದ್ರಾಕ್ಷಿಯ ಮಹತ್ವದ ಬಗ್ಗೆ ಅರಿತವರು ಕಡಿಮೆ. ಒಣಹಣ್ಣುಗಳ Read more…

ಮುಖದ ಸೌಂದರ್ಯ ಹೆಚ್ಚಿಸಿಕೊಳ್ಳಲು ಮಲಗುವ ಮುನ್ನ ಅನುಸರಿಸಿ ಈ ಟಿಪ್ಸ್

ಯಾವಾಗಲೂ ಯಂಗ್‌ ಆಗಿ, ಸುಂದರವಾಗಿ ಕಾಣಬೇಕು ಅನ್ನೋದು ಪ್ರತಿಯೊಬ್ಬರ ಬಯಕೆ. ಇದಕ್ಕಾಗಿ ಮೇಕಪ್‌ ಸೇರಿದಂತೆ ವಿವಿಧ ಉತ್ಪನ್ನಗಳಿಗೆ ನಾವು ಸಾಕಷ್ಟು ಹಣ ಕೂಡ ಖರ್ಚು ಮಾಡುತ್ತೇವೆ. ಆದರೆ ಬಯಸಿದ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನ ಸಾಮಾನ್ಯರಿಗೆ ಬಿಗ್ ಶಾಕ್: ಟೊಮೆಟೊ 100 ರೂ., ಬೀನ್ಸ್ 200 ರೂ.: ತರಕಾರಿ ದರ ಭಾರಿ ಏರಿಕೆಗೆ ಗ್ರಾಹಕರು ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮಳೆ, ರೋಗಬಾಧೆ ಮತ್ತಿತರ ಕಾರಣಗಳಿಂದ ತರಕಾರಿ ಪೂರೈಕೆ ಕಡಿಮೆಯಾಗಿದೆ. ಬಹುತೇಕ ಎಲ್ಲಾ ತರಕಾರಿಗಳ ದರ ಭಾರಿ ಏರಿಕೆಯಾಗಿದ್ದು, ಜನಸಾಮಾನ್ಯರು ಕಂಗಾಲಾಗಿದ್ದಾರೆ. ಕಳೆದ ಎರಡು ತಿಂಗಳಿನಿಂದ ಏರುಗತಿಯಲ್ಲಿ Read more…

ತೂಕ ಇಳಿಸಲು ಬ್ರೆಡ್‌ ಅಥವಾ ರೊಟ್ಟಿ ಯಾವುದು ಬೆಸ್ಟ್‌….?

ಸಾಮಾನ್ಯವಾಗಿ ಎಷ್ಟೋ ಮನೆಗಳಲ್ಲಿ ಬೆಳಗ್ಗೆ ತಿಂಡಿಗೆ ಬ್ರೆಡ್‌ ತಿನ್ನುವ ಅಭ್ಯಾಸವಿರುತ್ತದೆ. ಬ್ರೆಡ್‌ ತಿಂದರೆ ತೂಕ ಕಡಿಮೆಯಾಗುತ್ತದೆ ಅನ್ನೋದು ಅದೆಷ್ಟೋ ಜನರ ನಂಬಿಕೆ. ಹಾಗಾಗಿ ಮನೆಯಲ್ಲೇ ಮಾಡಿದ ರುಚಿಯಾದ ಚಪಾತಿ Read more…

ಇಲ್ಲಿದೆ ನರ ದೌರ್ಬಲ್ಯಕ್ಕೆ ಪರಿಹಾರ

ಕೆಲವೊಮ್ಮೆ ಚಹಾ ಕುಡಿಯುವಾಗ ಅಥವಾ ಇತರ ಸೂಕ್ಷ್ಮ ಕೆಲಸಗಳನ್ನು ಮಾಡುವಾಗ ನಿಮ್ಮ ಕೈ ನಡುಗಿದಂತಾಗಬಹುದು. ಇದು ನರಗಳು ಕ್ಷೀಣಗೊಳ್ಳುತ್ತಿರುವ ಲಕ್ಷಣಗಳಿರಬಹುದು. ವಯಸ್ಸಾದ ಮೇಲೆ ಇದು ಸಾಮಾನ್ಯವಾದರೂ ಇದರ ಬಗ್ಗೆ Read more…

ಅಂಚೆ ಇಲಾಖೆಯಿಂದ 15 ಲಕ್ಷ ರೂ. ಅಪಘಾತ ವಿಮಾ ಸೌಲಭ್ಯ

ಅಂಚೆ ಇಲಾಖೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ವಿವಿಧ ವಿಮಾ ಕಂಪೆನಿಗಳ ಸಹಯೋಗದೊಂದಿಗೆ ಅಪಘಾತ ವಿಮೆಯನ್ನು ಒದಗಿಸಲು ವಿಶೇಷ ಅಭಿಯಾನ ನಡೆಸುತ್ತಿದೆ. 18 ರಿಂದ 65 ವರ್ಷ Read more…

ತಮಿಳುನಾಡಿನಲ್ಲಿ ಘೋರ ದುರಂತ: ನಕಲಿ ಮದ್ಯ ಸೇವಿಸಿ 10 ಮಂದಿ ಸಾವು

ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಬುಧವಾರ ನಡೆದ ದುರಂತದಲ್ಲಿ ನಕಲಿ ಮದ್ಯ ಸೇವಿಸಿ 10 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ದುರಂತ Read more…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಕಸ್ಟಡಿ ಅಂತ್ಯ ಹಿನ್ನಲೆ ಇಂದು ಜೈಲಿಗೆ ದರ್ಶನ್ ಗ್ಯಾಂಗ್

ಬೆಂಗಳೂರು: ಇಂದು ನಟ ದರ್ಶನ್ ಮತ್ತು ಸಹಚರರ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಜೂನ್ 11ರಿಂದ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇಂದು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಆರೋಪಿಗಳ Read more…

BIG NEWS: NTA ನಡೆಸಿದ್ದ ‘ನೆಟ್’ ಪರೀಕ್ಷೆ ರದ್ದುಗೊಳಿಸಿದ ಸರ್ಕಾರ, ಸಿಬಿಐ ತನಿಖೆಗೆ ಆದೇಶ

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್’ ನಲ್ಲಿ ಭಾರಿ ಅಕ್ರಮಗಳು ನಡೆದ ಬೆನ್ನಲ್ಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ನಡೆಸಿದ್ದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ‘ನೆಟ್’ ನಲ್ಲಿಯೂ ಅಕ್ರಮ ನಡೆದ Read more…

ಮಧ್ಯರಾತ್ರಿ ಹಸಿವು ನೀಗಿಸಲು ಹೀಗಿರಲಿ ನಿಮ್ಮ ತಿನಿಸುಗಳ ಆಯ್ಕೆ

ರಾತ್ರಿ ಊಟದ ನಂತರ ಸರಿಯಾದ ಸಮಯಕ್ಕೆ ಮಲಗುವುದು ಒಳ್ಳೆಯ ಅಭ್ಯಾಸ. ಆದರೆ ಕೆಲವರು ಕಚೇರಿ ಕೆಲಸ ಅಥವಾ ಇತರ ಕಾರಣಗಳಿಗಾಗಿ ತಡರಾತ್ರಿ ಮಲಗುತ್ತಾರೆ. ಮಧ್ಯರಾತ್ರಿವರೆಗೂ ಎಚ್ಚರವಾಗಿದ್ದರೆ ಹಸಿವಾಗುವುದು ಸಹಜ. Read more…

ʼಮಕ್ಕಳುʼ ಶಾಲೆಯಿಂದ ಬರ್ತಿದ್ದಂತೆ ಈ ಕೆಲಸ ಮಾಡಿ

ಮಕ್ಕಳು ಶಾಲೆಯಿಂದ ಮನೆಗೆ ಬರ್ತಿದ್ದಂತೆ ಮಕ್ಕಳ ಜೊತೆ ಪಾಲಕರು ಅತ್ಯಗತ್ಯವಾಗಿ ಮಾತನಾಡಬೇಕು. ಮಕ್ಕಳು ಹೇಳಿದ್ದೆಲ್ಲವನ್ನೂ ತಾಳ್ಮೆಯಿಂದ ಕೇಳುವ ಜೊತೆ ಕೆಲವೊಂದು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನ ನಡೆಸಬೇಕು. Read more…

ವೈದ್ಯರು ನಾಲಿಗೆ ನೋಡಿ ರೋಗ ನಿರ್ಣಯಿಸುವುದೇಗೆ ಗೊತ್ತಾ….?

ಚಿಕಿತ್ಸೆಗಾಗಿ ಆಸ್ಪತ್ರೆ ಅಥವಾ ಕ್ಲಿನಿಕ್‌ಗೆ ಹೋದಾಗ ತಪಾಸಣೆ ಸಂದರ್ಭದಲ್ಲಿ ವೈದ್ಯರು ನಿಮ್ಮ ನಾಲಿಗೆಯನ್ನು ತೋರಿಸಲು ಹೇಳ್ತಾರೆ. ವೈದ್ಯರೇಕೆ ನಾಲಿಗೆ ನೋಡ್ತಾರೆ ಅನ್ನೋ ಪ್ರಶ್ನೆ ಮೂಡೋದು ಸಹಜ. ವಾಸ್ತವವಾಗಿ ನಾಲಿಗೆ Read more…

ಸೌಂದರ್ಯವರ್ಧಕವಾಗಿ ಹೀಗೆ ಬಳಸಿ ʼಪುದೀನಾʼ

ಪುದೀನಾ ಸೊಪ್ಪನ್ನು ಅಡುಗೆ ಮನೆಯಲ್ಲಿ ಬಳಸಿ ನಿಮಗೆ ಅಭ್ಯಾಸವಿದೆಯೇ, ಸೌಂದರ್ಯವರ್ಧಕವಾಗಿ ಅದನ್ನು ಹೇಗೆ ಬಳಸಬಹುದು ಎಂಬುದನ್ನು ನಾವು ನಿಮಗೆ ತಿಳಿಸಿಕೊಡುತ್ತೇವೆ ಕೇಳಿ. ಪುದೀನಾ ಸೊಪ್ಪಿನಲ್ಲಿ ಬ್ಯಾಕ್ಟೀರಿಯಾ ನಿರೋಧಕ ಗುಣವಿದ್ದು Read more…

ಜುಲೈ 1 ರಿಂದ ದುಬಾರಿಯಾಗಲಿದೆ ಮದ್ಯ: ಅಗ್ಗದ ಮದ್ಯದ ದರ ಏರಿಕೆ

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದಂತೆ ನೆರೆ ರಾಜ್ಯಗಳ ಮದ್ಯದ ಬೆಲೆಯನ್ನು ಪರಿಗಣಿಸಿ ದರ ಪರಿಷ್ಕರಿಸಲು ಆದೇಶ ಹೊರಡಿಸಿದೆ. ಜುಲೈ 1ರಿಂದ ಪರಿಷ್ಕೃತ ಆದೇಶ ಜಾರಿಯಾಗಲಿದ್ದು, ಇದರಿಂದ Read more…

ಗೊರಕೆ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು…!

ಗೊರಕೆ ಕಾರಣದಿಂದ ತುಂಬಾ ಜನ ಬೇರೆಯವರ ಮುಂದೆ ಮುಜುಗರಕ್ಕೆ ಒಳಗಾಗುತ್ತಾರೆ. ಇದಕ್ಕೆ ಮುಖ್ಯ ಕಾರಣ ನಿದ್ರೆಯ ಸಮಯದಲ್ಲಿ ಮೂಗು ಮತ್ತು ಗಂಟಲುಗಳ ಮೂಲಕ ಉಸಿರನ್ನು ಆಡಲು ಸಾಧ್ಯವಾಗದಿದ್ದಾಗ ಅಥವಾ Read more…

ರಾತ್ರಿ ಮಲಗುವ ಮುನ್ನ ʼಹಾಲುʼ ಕುಡಿಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ…!

ರಾತ್ರಿ ಮಲಗುವ ಮುನ್ನ ಒಂದು ಲೋಟ ಹಾಲು ಕುಡಿಯುವ ಅಭ್ಯಾಸವನ್ನು ಮಕ್ಕಳಿಗೆ ಹೇಳಿ ಕೊಡುತ್ತೇವೆ. ಇದರ ಹಿಂದಿರುವ ಕಾರಣ ನಿಮಗೆ ಗೊತ್ತೇ… ಹಾಲಿನಲ್ಲಿ ಕ್ಯಾಲ್ಸಿಯಂ, ವಿಟಮಿನ್ ಎ, ವಿಟಮಿನ್ Read more…

ಜೀವನದಲ್ಲಿ ಸದಾ ಸುಖ ಬಯಸುವವರು ಮಾಡಬೇಡಿ ಈ ಕೆಲಸ

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವು ಕೆಲಸಗಳನ್ನು ಮಾಡಬಾರದೆಂದು ಹೇಳಲಾಗಿದೆ. ಸಂತೋಷವಾಗಿ ಮತ್ತು ಆರೋಗ್ಯವಾಗಿರಲು ಜನರು ಸದಾ ಬಯಸ್ತಾರೆ. ಆದ್ರೆ ಗೊತ್ತಿಲ್ಲದೆ ಮಾಡುವ ಕೆಲಸಗಳಿಂದ ಯಡವಟ್ಟಾಗುತ್ತದೆ. ಸದಾ ಸುಖ, ಸಂತೋಷ ಬಯಸುವವರು Read more…

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಬಗ್ಗೆ ಪೊಲೀಸ್ ವಿಚಾರಣೆ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪೋಸ್ಟ್

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಯ ಬಳಿಕ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದಾರೆ. ಕೊಲೆಯಾದ ರೇಣುಕಾ Read more…

BREAKING: ರೈತರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಭತ್ತ, ರಾಗಿ, ಬೇಳೆ, ಎಣ್ಣೆಕಾಳುಗಳ ಬೆಂಬಲ ಬೆಲೆ ಪರಿಷ್ಕರಣೆ | MSP revision

ನವದೆಹಲಿ: ಕೇಂದ್ರ ಸಚಿವ ಸಂಪುಟ ಬುಧವಾರ ಪ್ರಮುಖ ಬೆಳೆಗಳಾದ ಬೇಳೆ, ಎಣ್ಣೆಕಾಳು, ಭತ್ತ, ಹತ್ತಿ, ರಾಗಿ ಮತ್ತು ಮೆಕ್ಕೆಜೋಳದ ಕನಿಷ್ಠ ಬೆಂಬಲ ಬೆಲೆಯನ್ನು ಪರಿಷ್ಕರಿಸಿ ರೈತರಿಗೆ ದೊಡ್ಡ ಪರಿಹಾರವನ್ನು Read more…

BREAKING NEWS: ಭದ್ರಾ ಹಿನ್ನೀರಲ್ಲಿ ತೆಪ್ಪದಲ್ಲಿ ತೆರಳಿದ್ದ ಮೂವರು ನಾಪತ್ತೆ: ಶೋಧ ಕಾರ್ಯಾಚರಣೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಬೈರಾಪುರ ಗ್ರಾಮದ ಬಳಿ ಭದ್ರಾ ಹಿನ್ನೀರಿನಲ್ಲಿ ಮೂವರು ನೀರು ಪಾಲಾಗಿದ್ದಾರೆ. ಅಫ್ದಾಖಾನ್, ಆದೀಲ್, ಸಾಜಿದ್ ನೀರು ಪಾಲಾದವರು ಎಂದು ಹೇಳಲಾಗಿದೆ. Read more…

ಖಾತೆಗೆ 2 ಸಾವಿರ ರೂ. ‘ಗೃಹಲಕ್ಷ್ಮೀ’ ಹಣ ಬಾರದ, ಯೋಜನೆಗೆ ನೋಂದಾಯಿಸುವ ಮಹಿಳೆಯರಿಗೆ ಇಲ್ಲಿದೆ ಗುಡ್ ನ್ಯೂಸ್

ದಾವಣಗೆರೆ: ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿ ಇದುವರೆವಿಗೂ ಸಹಾಯಧನ ಪಾವತಿ ಆಗದೇ ಇದ್ದಲ್ಲಿ, ಸಂಬಂಧಪಟ್ಟ ಫಲಾನುಭವಿಗಳು ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ತೆರೆಳಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...