alex Certify Live News | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಬೈಲ್ ನಲ್ಲಿ ಮಾತನಾಡುವಾಗ ದುರಂತ: ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು!

ಮೊಬೈಲ್ ಫೋನ್ ಕೈಯಲ್ಲಿದ್ರೆ ಸಾಕು ಇಂದಿನ ಯುವಕರಿಗೆ ಅಪಾಯ ಕಣ್ಣೆದುರು ಬಂದರೂ ಪರಿಜ್ಞಾನವೇ ಇರಲ್ಲ. ಅಷ್ಟರಮಟ್ಟಿಗೆ ಮೊಬೈಲ್ ನಲ್ಲಿ ಮುಳುಗಿಬಿಡುತ್ತಾರೆ. ಹೀಗೆ ಮೊಬೈಲ್ ನಲ್ಲಿ ಮಾತನಾಡುತ್ತಾ ವಿದ್ಯಾರ್ಥಿಯೊಬ್ಬ ಬಾವಿಯಲ್ಲಿ Read more…

ಪೊಲೀಸರಿಂದ ತಪ್ಪಿಸಿಕೊಳ್ಳಲು ಡ್ರಗ್ಸ್ ನುಂಗಿದ ವ್ಯಕ್ತಿ ಸಾವು

ತಿರುವನಂತಪುರಂ: ಕೇರಳದ ಕೋಯಿಕ್ಕೋಡ್ ನಲ್ಲಿ ಪೊಲೀಸರ ತಪಾಸಣೆಯಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬ ಎರಡು ಪ್ಯಾಕೆಟ್ ಎಂಡಿಎಂಎ ಡ್ರಗ್ಸ್ ನುಂಗಿ ಸಾವನ್ನಪ್ಪಿದ್ದಾನೆ. ಇಯ್ಯದನ್ ಶಾನಿದ್ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೋಯಿಕ್ಕೋಡ್ Read more…

ಬೀದಿ ನಾಯಿಗಳ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ಯುವತಿ | SHOCKING VIDEO

ಆಲ್ವಾರ್: ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಆಘಾತಕಾರಿ ಘಟನೆಯಲ್ಲಿ, ಬೀದಿ ನಾಯಿಗಳ ಗುಂಪೊಂದು ಯುವತಿಯ ಮೇಲೆ ದಾಳಿ ಮಾಡಿದೆ. ವಿಡಿಯೋದಲ್ಲಿ ರಾಜಸ್ಥಾನದ ಹುಡುಗಿ ನವ್ಯಾ ಫೋನ್‌ನಲ್ಲಿ ಮಾತನಾಡುತ್ತಾ Read more…

BREAKING NEWS: ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಈ Read more…

ರೈಲು ಡಿಕ್ಕಿ ಹೊಡೆದರೂ ಪವಾಡ ಸದೃಶವಾಗಿ ಪಾರಾದ ಮದ್ಯದ ಅಮಲಲ್ಲಿ ಹಳಿ ಮೇಲೆ ಮಲಗಿದ್ದ ಭೂಪ

ಪೆರುವಿನಲ್ಲಿ ಹಳಿಯಲ್ಲಿ ಮಲಗಿದ್ದ ಕುಡುಕನೊಬ್ಬ ರೈಲು ಡಿಕ್ಕಿ ಹೊಡೆದರೂ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಶನಿವಾರ ಪೆರುವಿನಲ್ಲಿ ರೈಲು ಹಳಿಗಳ ಬಳಿ ಮಲಗಿದ್ದಾಗ ಸರಕು ರೈಲು ಡಿಕ್ಕಿ ಹೊಡೆದ ನಂತರ ಕುಡುಕ Read more…

BIG NEWS: ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಲಖನೌ: ಪತ್ರಕರ್ತರೊಬ್ಬರನ್ನು ದುಷ್ಕರ್ಮಿಗಳು ಹೆದ್ದಾರಿಯಲ್ಲಿ ಗುಂಡಿಟ್ಟು ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಸೀತಾಪುರದಲಿ ನಡೆದಿದೆ. ರಾಘವೇಂದ್ರ ಬಾಜಪೈ (35) ಕೊಲೆಯಾಗಿರುವ ಪತ್ರಕರ್ತ. ಲಖನೌ-ದೆಹಲಿ ಹೆದ್ದಾರಿಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ Read more…

3ನೇ ಮಹಾಯುದ್ಧ ಶುರುವಾದರೆ ಶ್ರೀಮಂತರು ಇಲ್ಲಿ ಅಡಗಿಕೊಳ್ತಾರೆ……!

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರು ಮೂರನೇ ಮಹಾಯುದ್ಧವನ್ನು ಪ್ರಚೋದಿಸುತ್ತಿದ್ದಾರೆ ಎಂದು ಇತ್ತೀಚೆಗೆ ಆರೋಪಿಸಿದ್ದಾರೆ. ಜೆಲೆನ್ಸ್ಕಿ ಏನು ಮಾಡಲು ಬಯಸುತ್ತಾರೋ ಅದು Read more…

ಲೈಂಗಿಕ ದೌರ್ಜನ್ಯ, ಬಲವಂತದ ಮತಾಂತರಕ್ಕೆ ಮರಣದಂಡನೆ: ಸಿಎಂ ಮೋಹನ್ ಯಾದವ್

ಭೋಪಾಲ್: ಅಪ್ರಾಪ್ತ ಹೆಣ್ಣು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡುವವರು, ಲೈಂಗಿಕ ದೌರ್ಜನ್ಯ ಎಸಗುವವರಿಗೆ ಮರಣದಂಡನೆ ಶಿಕ್ಷೆ ನೀಡುವ ಕುರಿತು ಕಾನೂನಾತ್ಮಕ ಮಾರ್ಗ ಶೋಧಿಸಲಾಗುತ್ತಿದೆ. ಅದೇ ರೀತಿ ಬಲವಂತದ ಮತಾಂತರ Read more…

BIG NEWS: ತಂದೆ ಹಾಗೂ ಅಣ್ಣನಿಂದಲೇ ಯುವಕನ ಬರ್ಬರ ಹತ್ಯೆ

ಬೆಳಗಾವಿ: ತಂದೆ ಹಾಗೂ ಅಣ್ಣನೇ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿಯಲ್ಲಿ ನಡೆದಿದೆ. ಮಂಜುನಾಥ್ ಉಳ್ಳಾಗಡ್ಡಿ (25) ಕೊಲೆಯಾಗಿರುವ ಯುವಕ. ತಂದೆ ನಾಗಪ್ಪ Read more…

ಭಾರತದ ಮೊದಲ ಹೈಡ್ರೋಜನ್ ರೈಲು: ಮಾರ್ಚ್ 31 ರೊಳಗೆ ಸಂಚಾರ ಆರಂಭ……!

ಭಾರತೀಯ ರೈಲ್ವೇಯು ವಿಶ್ವದ ಅತಿದೊಡ್ಡ ರೈಲು ಜಾಲಗಳಲ್ಲಿ ಒಂದಾಗಿದೆ. ದೇಶದಲ್ಲಿ ಪ್ರತಿದಿನ 19,000 ಕ್ಕೂ ಹೆಚ್ಚು ರೈಲುಗಳು ಸಂಚರಿಸುತ್ತವೆ. ಲಕ್ಷಾಂತರ ಪ್ರಯಾಣಿಕರು ಪ್ರತಿದಿನ ಈ ರೈಲುಗಳಲ್ಲಿ ಪ್ರಯಾಣಿಸುತ್ತಾರೆ. ಭಾರತದಲ್ಲಿ, Read more…

ರೋಹಿತ್ ಶರ್ಮಾ ನಿವೃತ್ತಿ…..? ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ನಿರ್ಧಾರ….!

 ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಭಾರತ ಸೋತ ನಂತರ ರೋಹಿತ್ ಶರ್ಮಾ ಅವರ ಭವಿಷ್ಯ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ರೋಹಿತ್‌ಗೆ 38 ವರ್ಷ ತುಂಬಲು ಎರಡು ತಿಂಗಳು Read more…

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಕುಟುಂಬಸ್ಥರು; ಪ್ರಿಯಕರನ ಜೊತೆ ಸೇರಿ ತಾಯಿ, ಅಕ್ಕನ ಹತ್ಯೆ

ಹೈದರಾಬಾದ್‌ನ ಲಾಲಾಗುಡದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ತಾಯಿ ಮತ್ತು ಅಕ್ಕನನ್ನು ಪ್ರಿಯಕರನ ಸಹಾಯದಿಂದ ಕೊಲೆ ಮಾಡಿದ ಪಾಪಿ ಮಗಳ ಕೃತ್ಯ ಬೆಳಕಿಗೆ ಬಂದಿದೆ. ಲಕ್ಷ್ಮಿ, ಆಕೆಯ ಪ್ರಿಯಕರ ಅರವಿಂದ್ Read more…

ಕಳ್ಳ ಸಂಪರ್ಕ ಕಡಿತ: ವಿದ್ಯುತ್ ಸಿಬ್ಬಂದಿ ಮೇಲೆ ಸ್ಥಳೀಯರ ದಾಳಿ…..! | Watch

ಮಧ್ಯಪ್ರದೇಶದ ಶಿವಪುರಿಯಲ್ಲಿ ಅಕ್ರಮ ವಿದ್ಯುತ್ ಸಂಪರ್ಕ ತೆರವುಗೊಳಿಸಲು ಹೋದ ವಿದ್ಯುತ್ ಇಲಾಖೆ ಸಿಬ್ಬಂದಿಯ ಮೇಲೆ ಸ್ಥಳೀಯರು ದೊಣ್ಣೆ, ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ Read more…

ಸಾಲಗಾರರಿಗೆ ಗುಡ್ ನ್ಯೂಸ್: ಮತ್ತೆ ರೆಪೊ ದರ ಕಡಿತ ಸಾಧ್ಯತೆ

ನವದೆಹಲಿ: ಜನವರಿಯಲ್ಲಿ ಹಣದುಬ್ಬರ ಪ್ರಮಾಣ ಶೇಕಡ 5.22ರಿಂದ ಶೇಕಡ 4.31 ಕ್ಕೆ ಇಳಿಕೆಯಾಗಿದೆ. 4 ತಿಂಗಳ ನಂತರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗೊತ್ತುಪಡಿಸಿದ ಶೇಕಡ 4ಕ್ಕೆ ಹಣದುಬ್ಬರ Read more…

5 ಸಾವಿರಕ್ಕೆ ಬೈಕ್ ನಿಮ್ಮ ಕೈಯಲ್ಲಿ……! ಒಮ್ಮೆ ಟ್ಯಾಂಕ್ ಫುಲ್ ಮಾಡಿದರೆ ಕೊಡುತ್ತೆ 700 ಕಿ.ಮೀ ಮೈಲೇಜ್

ಭಾರತೀಯ ಮಾರುಕಟ್ಟೆಯಲ್ಲಿ ದ್ವಿಚಕ್ರ ವಾಹನಗಳಿಗೆ ಅಪಾರ ಬೇಡಿಕೆಯಿದೆ. ಅದರಲ್ಲೂ ಆರ್ಥಿಕವಾಗಿರುವ ಮತ್ತು ಉತ್ತಮ ಮೈಲೇಜ್ ನೀಡುವ ಬೈಕ್‌ಗಳಿಗಂತೂ ಎಲ್ಲಿಲ್ಲದ ಬೇಡಿಕೆ. ಈ ಪೈಕಿ ಹೋಂಡಾ SP 125 ಬೈಕ್ Read more…

BIG NEWS: ಇನ್ನು 4-5 ತಿಂಗಳಲ್ಲಿ ಸರ್ಕಾರ ಬಿದ್ದು ಹೋಗಲಿದೆ: ಆಗ ರೇವಣ್ಣಗೆ ಜೈ ಜೈ ಅಂತಾರೆ: MLC ಸೂರಜ್ ರೇವಣ್ಣ

ಹಾಸನ: ಇನ್ನು 4-5 ತಿಂಗಳಲ್ಲಿ ಸರ್ಕಾರ ಬಿದ್ದು ಹೋಗಲಿದೆ. ಆಗ ಹೆಚ್ಡಿ.ರೇವಣ್ಣಗೆ ಜೈ ಜೈ ಅಂತಾರೆ ಎಂದು ಎಂಎಲ್ ಸಿ ಸೂರಜ್ ರೇವಣ್ಣ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆಯ Read more…

ತರಗತಿಯಲ್ಲೇ ಪೋರ್ನ್ ನೋಡುತ್ತಿದ್ದ ಶಿಕ್ಷಕ: ವಿದ್ಯಾರ್ಥಿಗಳಿಂದ ವಿಡಿಯೋ ಸೆರೆ

ರಷ್ಯಾದ ಶಾಲೆಯೊಂದರಲ್ಲಿ 62 ವರ್ಷದ ಭೌತಶಾಸ್ತ್ರ ಶಿಕ್ಷಕರೊಬ್ಬರು ತರಗತಿಯಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಅಘಾತಕಾರಿ ಘಟನೆ ನಡೆದಿದೆ. 13-14 ವರ್ಷ ವಯಸ್ಸಿನ ವಿದ್ಯಾರ್ಥಿಗಳ ತರಗತಿಯಲ್ಲಿ ಈ ಘಟನೆ ನಡೆದಿದ್ದು, Read more…

ಕುಡಿದು ಗಲಾಟೆ ಮಾಡುತ್ತಿದ್ದ ಯುವಕನ ಹತ್ಯೆ: ಕಲ್ಲು, ಇಟ್ಟಿಗೆಯಿಂದ ಹೊಡೆದು ಅಣ್ಣ, ತಂದೆಯಿಂದಲೇ ಕೃತ್ಯ

ಬೆಳಗಾವಿ: ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಯುವಕನನ್ನು ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿಯಲ್ಲಿ ಘಟನೆ ನಡೆದಿದೆ. ಅಣ್ಣ ಮತ್ತು ತಂದೆಯಿಂದಲೇ ಮಂಜುನಾಥ ಉಳ್ಳಾಗಡ್ಡಿ(25) ಕೊಲೆ Read more…

SHOCKING: ಹಾಡಹಗಲೇ ಮನೆಗೆ ನುಗ್ಗಿ ಯುವತಿ ಕಟ್ಟಿ ಹಾಕಿ ದರೋಡೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಆದರ್ಶ ಬಡಾವಣೆಯ ಮನೆಯೊಂದಕ್ಕೆ ನುಗ್ಗಿದ ದರೋಡೆಕೋರರು ಯುವತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ದೋಚಿದ್ದಾರೆ. ಶನಿವಾರ ಹಾಡಗಗಲೇ ಮಾರುತಿ ಭಜಂತ್ರಿ ಎಂಬುವರ ಮನೆಗೆ Read more…

BREAKING NEWS: ಚಿಂತಾಮಣಿಯಲ್ಲಿ ಭೀಕರ ಅಪಘಾತ: ಇಬ್ಬರು ಸಜೀವದಹನ

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವದಹನಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಚಿಂತಾಮಣಿಯ ಗೋಪಲ್ಲಿ Read more…

BREAKING NEWS: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಆಸ್ಪತ್ರೆಗೆ ದಾಖಲು

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಬೆಳಗಿನ ಜಾವ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ದೆಹಲಿಯ Read more…

BIG NEWS: ಮಹದೇಶ್ವರ ಬೆಟ್ಟದಲ್ಲಿ ಅಬಕಾರಿ ಅಧಿಕಾರಿಗಳ ದಾಳಿ: 300 ಲೀಟರ್ ಅಕ್ರಮ ಮದ್ಯ ಜಪ್ತಿ; ಇಬ್ಬರು ಆರೋಪಿಗಳು ಅರೆಸ್ಟ್

ಚಾಮರಾಜನಗರ: ಮಲೈ ಮಹದೇಶ್ವರ ಬೆಟ್ಟದಲ್ಲಿ ಇತ್ತೀಚೆಗೆ ಕುಡುಕರ ಹಾವಳಿ ಹೆಚ್ಚಾಗಿದ್ದು, ಮಲೈ ಮಹದೇಶ್ವರನ ಪಾವಿತ್ರ್ಯತೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲಿಯೂ ಮಹದೇಶ್ವರ ಬೆಟ್ಟದ ಅರಣ್ಯದಲ್ಲಿ ಅಕ್ರಮ ಮದ್ಯ Read more…

ಕ್ಯಾಲಿಫೋರ್ನಿಯಾದಲ್ಲಿ ಹಿಂದೂ ದೇವಾಲಯ ಧ್ವಂಸ, ಭಾರತ ವಿರೋಧಿ ಬರಹ

ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಗಿದೆ. ಕ್ಯಾಲಿಫೋರ್ನಿಯಾದ ಚಿನೋ ಹಿಲ್ಸ್‌ ನಲ್ಲಿರುವ ಅತಿದೊಡ್ಡ ಹಿಂದೂ ದೇವಾಲಯಗಳಲ್ಲಿ ಒಂದಾದ BAPS ಶ್ರೀ ಸ್ವಾಮಿನಾರಾಯಣ ಮಂದಿರ ಹಾನಿ ಮಾಡಲಾಗಿದೆ. ಭಾನುವಾರ ಲಾಸ್ Read more…

ಹನಿ ಸಿಂಗ್‌ಗೆ ವಿಐಪಿ ದರ್ಶನ: ಮಹಾಕಾಳನ ದೇವಸ್ಥಾನದಲ್ಲಿ ತಾರತಮ್ಯ ಆರೋಪ…..!

ಖ್ಯಾತ ಗಾಯಕ ಹನಿ ಸಿಂಗ್ ತಮ್ಮ ‘ಮಿಲಿಯನೇರ್ ಇಂಡಿಯಾ’ ಸಂಗೀತ ಪ್ರವಾಸದ ಭಾಗವಾಗಿ ದೇಶದ ವಿವಿಧ ನಗರಗಳಲ್ಲಿ ಕಾರ್ಯಕ್ರಮ ನೀಡುತ್ತಿದ್ದಾರೆ. ಇಂದೋರ್‌ನಲ್ಲಿ ಕಾರ್ಯಕ್ರಮ ನೀಡುವ ಮುನ್ನ ಉಜ್ಜಯಿನಿಯ ಮಹಾಕಾಳ Read more…

SHOCKING NEWS: ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾದ ಮೊಮ್ಮಗ: ಆತನ ಚಿತೆಗೆ ಹಾರಿ ತಾನೂ ಸಾವಿಗೆ ಶರಣಾದ ತಾತ!

ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದ. ಅಂತ್ಯಸಂಸ್ಕಾರ ನೆರವೇರಿಸುತ್ತಿದ್ದ ವೇಳೆ ವ್ಯಕ್ತಿಯ ಅಜ್ಜ, ಚಿತೆಗೆ ಹಾರಿ ಸಾವಿಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ Read more…

ದೇಶದ ಜನತೆಗೆ ಗುಡ್ ನ್ಯೂಸ್: ಶೀಘ್ರದಲ್ಲೇ GST ದರ ಮತ್ತಷ್ಟು ಕಡಿತ

ಮುಂಬೈ: ಜಿಎಸ್‌ಟಿ ದರಗಳನ್ನು ಮತ್ತಷ್ಟು ಕಡಿಮೆ ಮಾಡಲಾಗುವುದು. ತೆರಿಗೆ ದರಗಳು ಮತ್ತು ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸುವ ಪ್ರಕ್ರಿಯೆಯು ಬಹುತೇಕ ಅಂತಿಮ ಹಂತವನ್ನು ತಲುಪಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read more…

BMW ಕಾರಿನಿಂದ ಇಳಿದು ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆ;‌ ವಿಡಿಯೋ ವೈರಲ್…..!

ಪೂನಾದ ಯೆರವಾಡದ ಶಾಸ್ತ್ರಿನಗರದಲ್ಲಿ ಶನಿವಾರ ಬೆಳಗ್ಗೆ ನಡೆದ ಘಟನೆಯಲ್ಲಿ, ಐಷಾರಾಮಿ ಬಿಎಂಡಬ್ಲ್ಯೂ ಕಾರಿನಿಂದ ಇಳಿದ ವ್ಯಕ್ತಿಯೊಬ್ಬ ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ಕೃತ್ಯವನ್ನು ಸ್ಥಳದಲ್ಲಿದ್ದ ಸಾರ್ವಜನಿಕರು Read more…

ಕಾಂಗ್ರೆಸ್ ನಲ್ಲಿ ಬಿಜೆಪಿ ಸ್ಲೀಪರ್ ಸೆಲ್ಸ್: ಪಕ್ಷ ವಿರೋಧಿಗಳನ್ನು ಹೊರಹಾಕಲು ರಾಹುಲ್ ಗಾಂಧಿ ಕರೆ

ಅಹಮದಾಬಾದ್: ಕೆಲವು ಕಾಂಗ್ರೆಸ್ ನಾಯಕರು ಮತ್ತು ಮುಖಂಡರು ಬಿಜೆಪಿ ಪರವಾಗಿ ಸ್ಲೀಪರ್ ಸೆಲ್ ಗಳ ರೀತಿ ಕೆಲಸ ಮಾಡುತ್ತಿದ್ದಾರೆ. ಅಂಥವರನ್ನು ಪಕ್ಷದಿಂದ ಹೊರಗಿಡುವ ಅಗತ್ಯವಿದೆ ಎಂದು ಲೋಕಸಭೆ ವಿಪಕ್ಷ Read more…

11ನೇ ವಯಸ್ಸಿಗೆ ಬಿ.ಎಸ್ಸಿ, 21ಕ್ಕೆ ಪಿಎಚ್‌ಡಿ, 22ಕ್ಕೆ ಐಐಟಿ ಪ್ರಾಧ್ಯಾಪಕ: ಈಗ ಹೇಗಿದ್ದಾರೆ….?

 ಬಿಹಾರದ ಬಡ ಕುಟುಂಬದಲ್ಲಿ ಜನಿಸಿದ ತಥಾಗತ ಅವತಾರ ತುಳಸಿ, ಬಾಲ್ಯದಲ್ಲೇ ಅಸಾಧಾರಣ ಪ್ರತಿಭೆ ತೋರಿದರು. ಕೇವಲ 9 ವರ್ಷಕ್ಕೆ ಶಾಲಾ ಶಿಕ್ಷಣ ಮುಗಿಸಿ, 12ನೇ ವಯಸ್ಸಿಗೆ ಸ್ನಾತಕೋತ್ತರ ಪದವಿ Read more…

BIG NEWS: ಇನ್ಮುಂದೆ ಮದುವೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬ್ಯಾನ್!

ಇನ್ಮುಂದೆ ಮದುವೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಗಳನ್ನು ಬಳಕೆ ಮಾಡುವಂತಿಲ್ಲ. ಇಂತದ್ದೊಂದಿ ಮಹತ್ವದ ಆದೇಶವನ್ನು ಕೇರಳ ಹೈಕೋರ್ಟ್ ಹೊರಡಿಸಿದೆ. ಮದುವೆ ಸಮರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಗಳನ್ನು ಬಳಸಬಾರದು. ಸಣ್ಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...