alex Certify Live News | Kannada Dunia | Kannada News | Karnataka News | India News - Part 50
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪಾಕಿಸ್ತಾನ ಮಸೀದಿಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ: ಐವರು ಸಾವು; 12ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ರಂಜಾನ್ ಹಬ್ಬಕ್ಕೂ ಮುನ್ನ ವಾಯುವ್ಯ ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ದಾಳಿ ನಡೆದಿದ್ದು, ಐವರು ಸಾವನ್ನಪ್ಪಿದ್ದಾರೆ. ವಾಯುವ್ಯ ಪಾಕಿಸ್ತಾನದ ಮಸೀದಿಯೊಂದರಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ 5 ಜನರು Read more…

BREAKING: ಮಾರ್ಚ್ 3ರಂದು ರಾಜಭವನ ಮುತ್ತಿಗೆ: ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಘೋಷಣೆ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಪ್ರಕರಣ ಖಂಡಿಸಿ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ಅಖಂಡ ಕರ್ನಾಟಕ ಬಂದ್ ಹೋರಾಟಕ್ಕೆ ಕರೆ ನೀಡಿದೆ. ಬೆಂಗಳೂರಿನಲ್ಲಿ ಸಭೆ Read more…

ಪರೀಕ್ಷೆ ನಡೆಯುವಾಗಲೇ ಬೋರ್ಡ್‌ ಮೇಲೆ ಉತ್ತರ ಬರೆದ ಶಿಕ್ಷಕಿ: ವಿಡಿಯೋ ವೈರಲ್ ಬಳಿಕ ʼಸಸ್ಪೆಂಡ್‌ʼ

ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಾಯ ಮಾಡುತ್ತಿದ್ದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಫೆಬ್ರವರಿ 25 ರಂದು ನಡೆದ ಈ ಘಟನೆಯನ್ನು ಯಾರೋ Read more…

BIG NEWS: ಜಮ್ಮು-ಕಾಶ್ಮೀರದಲ್ಲಿ ಭಾರಿ ಹಿಮ ಮಳೆ: ಇಬ್ಬರು ಸಾವು; 12 ಜನರ ರಕ್ಷಣೆ

ಶ್ರೀನಗರ: ಒಂದೆಡೆ ಉತ್ತರಾಖಂಡದಲ್ಲಿ ಭಾರಿ ಹಿಮಪಾತವಾಗುತ್ತಿದ್ದು, ಹಿಮ ಪರ್ವತ ಕುಸಿದು ಬಿದ್ದು ಅವಘಡ ಸಂಭವಿಸಿದೆ. ಈ ನಡುವೆ ಜಮ್ಮು-ಕಾಶ್ಮೀರದಲ್ಲಿ ಹಿಮ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಕಳೆದ Read more…

PF ಬಡ್ಡಿದರ ಕಡಿಮೆಯಾಗುವ ಆತಂಕದಲ್ಲಿದ್ದ ಉದ್ಯೋಗಿಗಳಿಗೆ ನೆಮ್ಮದಿ:‌ ಯಥಾಸ್ಥಿತಿ ಕಾಪಾಡಿಕೊಳ್ಳಲು CBT ಶಿಫಾರಸ್ಸು

ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಯ ಕೇಂದ್ರೀಯ ಟ್ರಸ್ಟಿಗಳ ಮಂಡಳಿ (CBT) ಶುಕ್ರವಾರ 2024-25ನೇ ಹಣಕಾಸು ವರ್ಷಕ್ಕೆ ಬಡ್ಡಿದರವನ್ನು 8.25 ಪ್ರತಿಶತದಲ್ಲಿ ಉಳಿಸಿಕೊಳ್ಳಲು ಶಿಫಾರಸ್ಸು ಮಾಡಿದೆ – Read more…

BREAKING: ಹಿಮಕುಸಿತದಲ್ಲಿ ಸಿಲುಕಿಕೊಂಡ 57 ಕಾರ್ಮಿಕರು ; ತೀವ್ರಗೊಂಡ ರಕ್ಷಣಾ ಕಾರ್ಯಾಚರಣೆ

ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಗ್ರಾಮದ ಬಳಿ ಗಡಿ ರಸ್ತೆ ಸಂಸ್ಥೆ (BRO) ನಿರ್ಮಾಣ ಸ್ಥಳದಲ್ಲಿ ಹಿಮಕುಸಿತ ಸಂಭವಿಸಿದ್ದು, 57 ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ Read more…

BIG UPDATE: ಉತ್ತರಾಖಂಡದಲ್ಲಿ ಹೆದ್ದಾರಿ ಕಾಮಗಾರಿ ವೇಳೆಯೇ ಕುಸಿದ ಹಿಮದ ಬೆಟ್ಟ: 10 ಕಾರ್ಮಿಕರ ರಕ್ಷಣೆ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರಿ ಹಿಮಪಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ವೇಳೆಯೇ ಹಿಮದ ಬೆಟ್ಟ ಕುಸಿದು ಬಿದ್ದಿದ್ದು, 50 ಕಾರ್ಮಿಕರು ಹಿಮದ ಅಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ Read more…

ಜಾನ್ ಸೀನಾ ಶೈಲಿಯಲ್ಲಿ ವಧು-ವರರ ಎಂಟ್ರಿ; ವಿಡಿಯೋ ವೈರಲ್ | Watch

ವಿವಾಹಗಳು ಜಗತ್ತಿನಾದ್ಯಂತ ಸಂಭ್ರಮದಿಂದ ಆಚರಿಸಲ್ಪಡುವ ವಿಶೇಷ ಘಟನೆಗಳಲ್ಲಿ ಒಂದು. ಅದರಲ್ಲೂ ದಕ್ಷಿಣ ಏಷ್ಯಾದಲ್ಲಿ, ಮದುವೆಗಳು ಅದ್ಧೂರಿತನಕ್ಕೆ ಹೆಸರುವಾಸಿ. ಜೋಡಿಗಳು ತಮ್ಮ ಮದುವೆಯನ್ನು ಸ್ಮರಣೀಯವಾಗಿಸಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಾರೆ. Read more…

BREAKING: ಉತ್ತರಾಖಂಡದಲ್ಲಿ ಭಾರಿ ಹಿಮಪಾತ: ರಸ್ತೆ ನಿರ್ಮಾಣ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದ ಹಿಮಪರ್ವತ; 50 ಕಾರ್ಮಿಕರು ಸಿಲುಕಿರುವ ಶಂಕೆ

ಉತ್ತರಾಖಂಡದ ಬದರಿನಾಥದಲ್ಲಿ ಭಾರಿ ಹಿಮಪಾತ ಸಂಭವಿಸಿದೆ. ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರ ಮೇಲೆ ಹಿಮಪರ್ವತ ಕುಸಿದು ಬಿದ್ದ ಪರಿಣಾಮ 50 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. Read more…

BREAKING: ಹೋಟೆಲ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ಬೆಂಗಳೂರಿನ ವಿವಿಧ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸುವಾಗ ಪ್ಲಾಸ್ಟಿಕ್ ಹಾಲೆ, ಕವರ್ ಬಳಸುವುದು ಪತ್ತೆಯಾಗಿದ್ದು, ಇದರಿಂದ ಕ್ಯಾನ್ಸರ್, ಹೃದಯಾಘಾತದಂತಹ ಸಮಸ್ಯೆ ಹೆಚುವ ಸಾಧ್ಯತೆ ಇದೆ ಎಂದು Read more…

BREAKING : ಮಾ.22 ರಂದು ‘ಕರ್ನಾಟಕ ಬಂದ್’ : ಕನ್ನಡಪರ ಸಂಘಟನೆಗಳಿಂದ ಘೋಷಣೆ.!

ಬೆಂಗಳೂರು : ಮಾ.22 ರಂದು ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ Read more…

BIG NEWS: ಸಮುದ್ರ ಮಧ್ಯೆಯೇ ಹೊತ್ತಿ ಉರಿದ ಮೀನುಗಾರಿಕಾ ಬೋಟ್: ಅದೃಷ್ಟವಶಾತ್ 18-20 ಜನರು ಬಚಾವ್

ಅಲಿಬಾಗ್: ಮೀನುಗಾರಿಕೆಗೆ ತೆರಳಿದ್ದ ಬೋಟ್  ವೊಂದು ಸಮುದ್ರ ಮಧ್ಯೆಯೇ ಬೆಂಕಿಗಾಹುತಿಯಾಗಿರುವ ಘಟನೆ ಮಹಾರಾಷ್ಟ್ರದ ಅಲಿಬಾಗ್ ನಲ್ಲಿ ನಡೆದಿದೆ. ಬೋಟ್ ನಲ್ಲಿ 18-20 ಜನ ಮೀನುಗಾರರು ಇದ್ದರು. ಸಮುದ್ರದ ಮಧ್ಯ Read more…

BREAKING : ‘ಕ್ರಿಪ್ಟೋ’ ವಂಚನೆ ಹಗರಣ : ಖ್ಯಾತ ನಟಿ ತಮನ್ನಾ, ಕಾಜಲ್ ವಿರುದ್ಧ ದೂರು ದಾಖಲು.!

ಪುದುಚೇರಿ: ಕ್ರಿಪ್ಟೋಕರೆನ್ಸಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ತಮನ್ನಾ ಅಗರ್ವಾಲ್ ಮತ್ತು ಕಾಜಲ್ ಅಗರ್ವಾಲ್ ಅವರನ್ನು ತನಿಖೆ ನಡೆಸಲು ಪುದುಚೇರಿ ಪೊಲೀಸರು ನಿರ್ಧರಿಸಿದ್ದಾರೆ. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡುವ Read more…

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : 2 ‘BMTC’ ಬಸ್ ನಡುವೆ ಸಿಲುಕಿ ಆಟೋ ಅಪ್ಪಚ್ಚಿ, ಇಬ್ಬರು ಸಾವು.!

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 2 ಬಿಎಂಟಿಸಿ ಬಸ್ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿದೆ. ಬೆಂಗಳೂರಿನ ಹನುಮಂತನಗರದ ಸೀತಾ ಸರ್ಕಲ್ ಬಳಿ ಈ ಘಟನೆ ನಡೆದಿದೆ.ಬಿಎಂಟಿಸಿ Read more…

ಸಿಸಿಎಲ್ ಕ್ರಿಕೆಟ್ ತಂಡದೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಕಿಚ್ಚ ಸುದೀಪ್

ಮೈಸೂರು: ನಟ ಕಿಚ್ಚ ಸುದೀಪ್ ಪತ್ನಿಯೊಂದಿಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಇಂದು ಮೈಸೂರಿನಲ್ಲಿ ಸಿಸಿಎಲ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, Read more…

ಭಾರತೀಯ ರೈಲ್ವೆಯಲ್ಲಿ ʼವಂದೇ ಭಾರತ್ʼ ಕ್ರಾಂತಿ: ರೈಲು 1 ಕಿ.ಮೀ. ಚಲಿಸಲು ಎಷ್ಟು ವಿದ್ಯುತ್‌ ಬೇಕು ಗೊತ್ತಾ ?

ನರೇಂದ್ರ ಮೋದಿಯವರು ಭಾರತದ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತೀಯ ರೈಲ್ವೆ ಅತಿ ವೇಗದ ಪರಿವರ್ತನೆಗೆ ಸಾಕ್ಷಿಯಾಗಿದೆ. ಭಾರತದ ಮೊದಲ ಸ್ವದೇಶಿ ವಿನ್ಯಾಸ ಮತ್ತು ಉತ್ಪಾದನೆಯ ಅರೆ-ಅಧಿಕ-ವೇಗದ Read more…

ಮಹಾಶಿವರಾತ್ರಿ ಹಿಂದಿನ ದಿನ ಶಿವಲಿಂಗ ಕಳ್ಳತನ: ಇದರ ಹಿಂದಿನ ಕಾರಣ ತಿಳಿದ್ರೆ ʼಶಾಕ್‌ʼ ಆಗ್ತೀರಾ !

ಗುಜರಾತ್‌ನ ದೇವಭೂಮಿ ದ್ವಾರಕಾ ಜಿಲ್ಲಾ ಪೊಲೀಸರು ಗುರುವಾರ ಶಿವಲಿಂಗವನ್ನು ಕದ್ದ ಆರೋಪದ ಮೇಲೆ ಎಂಟು ಜನರನ್ನು ಬಂಧಿಸಿದ್ದಾರೆ. ಸಮೃದ್ಧಿಯನ್ನು ತರುತ್ತದೆ ಎಂಬ ನಂಬಿಕೆಯಿಂದ ಸುಮಾರು 500 ಕಿ.ಮೀ ದೂರದ Read more…

GOOD NEWS : ಕರ್ನಾಟಕದಲ್ಲಿ ಹೊಸ ಪ್ರವಾಸೋದ್ಯಮ ನೀತಿ, 1.5 ಲಕ್ಷ ಉದ್ಯೋಗ ಸೃಷ್ಟಿ.!

ಬೆಂಗಳೂರು : ಮುಂದಿನ 5 ವರ್ಷಗಳಲ್ಲಿ ₹8,000 ಕೋಟಿ ನೇರ ಹೂಡಿಕೆ ಮೂಲಕ 1.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕದಲ್ಲಿ Read more…

SC/ST ಸಮುದಾಯದವರಿಗೆ ಗುಡ್ ನ್ಯೂಸ್ : ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕುರೇಕುಪ್ಪ ಪುರಸಭೆ ವತಿಯಿಂದ 2019-2020 ಮತ್ತು 2022-23 ನೇ ಸಾಲಿನ ಎಸ್ಎಫ್ಸಿ ಮುಕ್ತನಿಧಿ ಯೋಜನೆಯಡಿ ಪುರಸಭೆ ವ್ಯಾಪ್ತಿಯ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣಕ್ಕಾಗಿ ಕಾಯ್ದಿರಿಸಿದ Read more…

ಆಕಾಶದಲ್ಲಿ ಅದ್ಭುತ ವಿದ್ಯಮಾನ: ಏಳು ಗ್ರಹಗಳ ಅಪರೂಪದ ಜೋಡಣೆ ವೀಕ್ಷಿಸಲು ಇಂದು ಕೊನೆ ದಿನ | Planetary Parade

ಪ್ರಪಂಚದಾದ್ಯಂತದ ನಕ್ಷತ್ರ ವೀಕ್ಷಕರಿಗೆ ಈ ವಾರ ಅಪರೂಪದ ಆಕಾಶ ಘಟನೆಯನ್ನು ವೀಕ್ಷಿಸಲು ಅನನ್ಯ ಅವಕಾಶವಿತ್ತು. ರಾತ್ರಿ ಆಕಾಶದಲ್ಲಿ ಎಲ್ಲಾ ಏಳು ಗ್ರಹಗಳ ಜೋಡಣೆ ಗೋಚರಿಸುತ್ತಿದ್ದು. ಫೆಬ್ರವರಿ 23 ರಿಂದ Read more…

ಕಟೀಲು ದುರ್ಗಾ ಪರಮೇಶ್ವರಿ ದೇಗುಲಕ್ಕೆ ನಟಿ ಶಿಲ್ಪಾ ಶೆಟ್ಟಿ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಮಂಗಳೂರಿಗೆ ಆಗಮಿಸಿದ್ದು, ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಾಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯ ಕಟೀಲು ಶ್ರೀ Read more…

ಪಾದಚಾರಿ ಮಾರ್ಗದಲ್ಲಿ ಬೈಕ್ ಓಡಿಸಿದ ಸವಾರ ; ಪ್ರಶ್ನಿಸಿದ ವೃದ್ಧನ ಮೇಲೆ ಹಲ್ಲೆ | ಆಘಾತಕಾರಿ ವಿಡಿಯೋ ವೈರಲ್

ಮುಂಬೈನ ಪಾದಚಾರಿ ಮಾರ್ಗದಲ್ಲಿ ಬೈಕ್ ಓಡಿಸುತ್ತಿದ್ದ ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಕೃತ್ಯವನ್ನು ಪ್ರಶ್ನಿಸಿದ ವೃದ್ಧನಿಗೆ ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹೆಲ್ಮೆಟ್ ಇಲ್ಲದೆ ಪಾದಚಾರಿ Read more…

SHOCKING : ದಯವಿಟ್ಟು ಪುರುಷರ ಬಗ್ಗೆ ಯೋಚಿಸಿ : ಪತ್ನಿ ಕಿರುಕುಳ ಬೇಸತ್ತು ‘TCS’ ಉದ್ಯೋಗಿ ಆತ್ಮಹತ್ಯೆ.!

ಆಗ್ರಾ: ಪತ್ನಿಯ ಕಿರುಕುಳದಿಂದ ಬೇಸತ್ತು ಟಿಸಿಎಸ್ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಗ್ರಿ ಜಿಲ್ಲೆಯಲ್ಲಿ ನಡೆದಿದೆ. ಮಾನವ್ ಶರ್ಮಾ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಸಾಯುವ Read more…

ಮಕ್ಕಳ ಶಿಕ್ಷಣದಲ್ಲಿ ಕ್ರಾಂತಿ: ಅನ್‌ಸ್ಕೂಲಿಂಗ್ ಕುರಿತು ಪರ – ವಿರೋಧ ಚರ್ಚೆ | Watch Video

ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿದಾಯಕ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಶಾಲೆಯಿಂದ ಮಕ್ಕಳನ್ನು ದೂರವಿಟ್ಟಿರುವ ಪೋಷಕರನ್ನು ತೋರಿಸುವ ವಿಡಿಯೋವನ್ನು ಇನ್‌ಫ್ಲುಯೆನ್ಸರ್ ಶೆನಾಜ್ ಟ್ರೆಷರಿವಾಲಾ ಪೋಸ್ಟ್ ಮಾಡಿದ್ದಾರೆ. ಸಾಂಪ್ರದಾಯಿಕ Read more…

BIG NEWS: ರೈಲ್ವೆ ಹಳಿ ಮೇಲೆ ಮೂವರು ಮಹಿಳೆಯರ ಶವ ಪತ್ತೆ

ತಿರುವನಂತಪುರಂ: ರೈಲ್ವೆ ಹಳಿ ಮೇಲೆ ಮೂವರು ಮಹಿಳೆಯರ ಶವ ಪತ್ತೆಯಾಗಿರುವ ಘಟನೆ ಕೇರಳದ ಕೊಟ್ಟಾಯಂ ಬಳಿ ನಡೆದಿದೆ. ಮೂವರು ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಮುಂಜಾನೆ Read more…

SHOCKING : ವಿಶ್ವದಲ್ಲಿ ಸುಮಾರು 300 ಮಿಲಿಯನ್ ಜನರು ಅಪರೂಪದ ಕಾಯಿಲೆಗಳಿಗೆ ತುತ್ತಾಗಿದ್ದಾರೆ : ಸಚಿವ ದಿನೇಶ್ ಗುಂಡೂರಾವ್ |Rare Disease Day 2025

ಬೆಂಗಳೂರು : ವಿಶ್ವದಲ್ಲಿ ಸುಮಾರು 300 ಮಿಲಿಯನ್ ಜನರು ಅಪರೂಪದ ಕಾಯಿಲೆಗಳಿಗೆ ತುತ್ತಾಗಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಚಿವರು Read more…

BREAKING : ಪೋಕ್ಸೋ ಕೇಸ್’ ನಲ್ಲಿ ಮಾಜಿ ಸಿಎಂ ‘BSY’ಗೆ ಮತ್ತೆ ಸಂಕಷ್ಟ : ಮಾ. 15 ರಂದು ಖುದ್ದಾಗಿ ಹಾಜರಾಗುವಂತೆ ಕೋರ್ಟ್ ಸಮನ್ಸ್.!

ಬೆಂಗಳೂರು : ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಬಿಎಸ್ವೈಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಮಾರ್ಚ್ 15 ರಂದು ಖುದ್ದಾಗಿ ಹಾಜರಾಗುವಂತೆ ಕೋರ್ಟ್ ಸಮನ್ಸ್ ನೀಡಿದೆ. ಬೆಂಗಳೂರಿನ 1 Read more…

BREAKING : ಒಡಿಯಾ ಚಿತ್ರರಂಗದ ಹಿರಿಯ ನಟ ‘ಉತ್ತಮ್ ಮೊಹಾಂತಿ’ ವಿಧಿವಶ |Uttam Mohanty Passes Away

ನವದೆಹಲಿ: ಒಡಿಯಾ ಚಿತ್ರರಂಗದಲ್ಲಿ ಪ್ರಧಾನವಾಗಿ ಕೆಲಸ ಮಾಡುತ್ತಿದ್ದ ಹಿರಿಯ ನಟ ಉತ್ತಮ್ ಮೊಹಾಂತಿ ಗುರುವಾರ ದೆಹಲಿಯಲ್ಲಿ ನಿಧನರಾದರು. ಅವರಿಗೆ 66 ವರ್ಷ ವಯಸ್ಸಾಗಿತ್ತು. ಪಿತ್ತಜನಕಾಂಗದ ಸಿರೋಸಿಸ್ಗೆ ಚಿಕಿತ್ಸೆ ಪಡೆಯುತ್ತಿದ್ದ Read more…

ಬ್ಯಾಂಕ್ ಆಡಳಿತ ಮಂಡಳಿಯಿಂದಲೇ ನೌಕರರ ಖಾತೆಗೆ ಕನ್ನ: ಮಂಡ್ಯ ಡಿಸಿಸಿ ಬ್ಯಾಂಕ್ ವಿರುದ್ಧ ಗಂಭೀರ ಆರೋಪ

ಮಂಡ್ಯ: ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆಡಳಿತ ಮಂಡಳಿಯವರೇ ನೌಕರರ ಖಾತೆಗೆ ಕನ್ನ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಎಲ್ಲಾ Read more…

BREAKING : ಮಹಾರಾಷ್ಟ್ರ ಸಿಎಂ ‘ದೇವೇಂದ್ರ ಫಡ್ನವೀಸ್’ ಕಚೇರಿಗೆ ಪಾಕಿಸ್ತಾನದಿಂದ ಬೆದರಿಕೆ ಕರೆ.!

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಕಚೇರಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಮೂಲದ ಸಂಖ್ಯೆಯಿಂದ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ವರ್ಲಿ ಟ್ರಾಫಿಕ್ ಪೊಲೀಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...