alex Certify Live News | Kannada Dunia | Kannada News | Karnataka News | India News - Part 502
ಕನ್ನಡ ದುನಿಯಾ
    Dailyhunt JioNews

Kannada Duniya

ಹಣ್ಣುಗಳನ್ನು ತಿನ್ನುವಾಗ ಇಂತಹ ತಪ್ಪುಗಳನ್ನು ಮಾಡಬೇಡಿ; ಹದಗೆಟ್ಟು ಹೋಗಬಹುದು ಆರೋಗ್ಯ….!

ಹಣ್ಣುಗಳು ನಮ್ಮ ಆರೋಗ್ಯಕ್ಕೆ ಬಹಳ ಉತ್ತಮ ಅನ್ನೋದು ಬಹುತೇಕ ಎಲ್ಲರಿಗೂ ತಿಳಿದಿದೆ. ಆದರೆ ಹಣ್ಣುಗಳ ಸೇವನೆಯ ವಿಧಾನ ಕೂಡ ಅಷ್ಟೇ ಮುಖ್ಯ. ಹಣ್ಣುಗಳನ್ನು ತಿನ್ನುವಾಗ ಕೆಲವೊಂದು ತಪ್ಪುಗಳನ್ನು ಮಾಡಿದರೆ Read more…

ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಲು ಸಿಎಂ ಜತೆ ಚರ್ಚೆ: ಪರಮೇಶ್ವರ್

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಯಾವುದೇ ಮುಲಾಜಿಲ್ಲದೇ, ಯಾವುದೇ ಒತ್ತಡಕ್ಕೆ ಒಳಗಾಗದೇ ತನಿಖೆ ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ನಗರದ ತುರುವನೂರು ರಸ್ತೆಯ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ರಾಜ್ಯದ ಎಲ್ಲಾ ಶಾಲೆಗಳಲ್ಲಿ 3ನೇ ಶನಿವಾರ ಬ್ಯಾಗ್ ರಹಿತ ದಿನ ‘ಸಂಭ್ರಮ ಶನಿವಾರ’ ಆಚರಣೆ

ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಲು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಪ್ರತಿ ತಿಂಗಳು ಒಂದು ಶನಿವಾರ ಬ್ಯಾಗ್ ರಹಿತ ದಿನ ಆಚರಿಸಲು Read more…

ಆಹಾರದ ರುಚಿ ಹೆಚ್ಚಿಸುವ ಈ ಮಸಾಲೆ ತರಬಹುದು ಆರೋಗ್ಯಕ್ಕೆ ಅಪಾಯ….!

ಭಾರತ ಮಸಾಲೆ ಪದಾರ್ಥಗಳಿಗೆ ಪ್ರಸಿದ್ಧಿ ಪಡೆದಿರುವ ದೇಶ. ಅನಾದಿ ಕಾಲದಿಂದಲೂ ಭಾರತದ ಮಸಾಲೆಗಳು ಇಡೀ ಜಗತ್ತನ್ನೇ ಆಕರ್ಷಿಸುತ್ತಿವೆ. ಭಾರತದಲ್ಲಂತೂ ಪ್ರತಿ ಮನೆಗಳಲ್ಲೂ ಮಸಾಲೆಗಳ ಬಳಕೆ ಕಾಮನ್‌, ಆದರೆ ಕೆಲವೊಂದು Read more…

ಪಿಯುಸಿ, ಪದವಿ ಪಾಸಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಬಳ್ಳಾರಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ಇವರ ಸಹಯೋಗದೊಂದಿಗೆ ಆವಾಸ್ ಫೈನಾನ್ಸಿಯರ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ Read more…

ರಾಜ್ಯದ ರೈತರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗುಡ್ ನ್ಯೂಸ್

ಧಾರವಾಡ: ಪ್ರಧಾನಮಂತ್ರಿಗಳ ಆತ್ಮನಿರ್ಭರ, ವಿಕಸಿತ ಭಾರತ ಯೋಜನೆಗಳ ಮೂಲಕ ಸ್ವಾವಲಂಬಿ, ಸಮೃದ್ಧಿ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. ನಾನು ರೈತನ ಮಗ. ರಾಜ್ಯದ ರೈತರೊಂದಿಗೆ ನಾವಿದ್ದೇವೆ ಎಂದು ಕೇಂದ್ರ ಬೃಹತ Read more…

ಪೋಷಕರಿಗೆ ಮುಖ್ಯ ಮಾಹಿತಿ: ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪಟ್ಟಿ ಪ್ರಕಟಿಸಲಾಗಿದೆ. ಜೂನ್ 24ರ ವರೆಗೆ ಶಾಲೆಗಳಲ್ಲಿ ಪ್ರವೇಶ Read more…

ಪ್ರವಾಸಕ್ಕೆ ಮುನ್ನ ತಿಳಿದುಕೊಳ್ಳಿ ʼಟ್ರಾವೆಲಿಂಗ್ʼ ಟಿಪ್ಸ್

ಒತ್ತಡದ ಜೀವನದಲ್ಲಿ ವಿಶ್ರಾಂತಿಯನ್ನು ಮನಸ್ಸು ಬೇಡುತ್ತದೆ. ದಿನವಿಡಿ ದುಡಿಯುವ ಮಂದಿ ನಾಲ್ಕೈದು ದಿನ ನೆಮ್ಮದಿಯಾಗಿರಲು ಪ್ರವಾಸವನ್ನು ಆಯ್ಕೆ ಮಾಡಿಕೊಳ್ತಾರೆ. ಕೆಲಸದ ಜೊತೆ ಪರಿಸರ ಬದಲಾಗುವುದ್ರಿಂದ ಮನಸ್ಸು ಉಲ್ಲಾಸಿತಗೊಂಡು ಒತ್ತಡ Read more…

ಗಮನಿಸಿ: ಎಲ್ಲಾ ವಾಹನಗಳಿಗೆ ಸಿಎಂವಿ ಮಾನದಂಡದಂತೆ LED ಹೆಡ್ ಲೈಟ್ ಕಡ್ಡಾಯ: ಪ್ರಖರ ಬೆಳಕು ಸೂಸುವ, ಕಣ್ಣು ಕುಕ್ಕುವ ಲೈಟ್ ಅಳವಡಿಸಿದ್ರೆ ಕೇಸ್ ದಾಖಲು

ಬೆಂಗಳೂರು: ಎಲ್ಲಾ ವಾಹನಗಳಿಗೆ ಸಿಎಂವಿ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಎಲ್‌ಇಡಿ ದೀಪಗಳನ್ನು ಅಳವಡಿಸುವಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆಲೋಕ್ ಕುಮಾರ್ ಸೂಚಿಸಿದ್ದಾರೆ. Read more…

ಮಹಿಳೆಯರಿಗೆ ಬಾಡಿ ಹೇರ್‌ ರಿಮೂವ್‌ ಗೆ ಇಲ್ಲಿವೆ ಟಿಪ್ಸ್

ದೇಹದ ಮೇಲಿನ ಬೇಡವಾದ ಕೂದಲನ್ನ ತೆಗೆದು ಹಾಕಿ ಸುಕೋಮಲವಾಗಿ ಕಾಣುವುದು ಇಂದಿನ ಮಾಡರ್ನ್‌ ಹೆಂಗಳೆಯರ ಟ್ರೆಂಡ್. ಬಾಡಿ ಹೇರ್‌ ರಿಮೂವ್‌ ಮಾಡಿಕೊಳ್ಳುವುದು ಕೂಡ ಒಂದು ಡೀಸೆನ್ಸಿ ಅಂತಾನೇ ಪರಿಗಣಿಸಲ್ಪಡುತ್ತಿದೆ. Read more…

ಪ್ರೀತಿಸುವ ಬಯಕೆ ಹೆಚ್ಚಿಸುವ 5 ʼಆಹಾರʼ ಪದಾರ್ಥಗಳು

ಆಕ್ಸಿಟೋಸಿನ್ ಅನ್ನು ‘ಪ್ರೀತಿಯ ಹಾರ್ಮೋನ್’ ಎಂದೂ ಕರೆಯುತ್ತಾರೆ. ಯಾಕಂದ್ರೆ ದೇಹದಲ್ಲಿ ಆಕ್ಸಿಟೋಸಿನ್‌ ಉಪಸ್ಥಿತಿಯಿಂದಾಗಿ ಪ್ರೀತಿ, ದೈಹಿಕ ಸಂಬಂಧ, ಅಪ್ಪುಗೆ ಮತ್ತು ಚುಂಬನ ಮಾಡುವ ಬಯಕೆ ನಿಮ್ಮಲ್ಲಿ ಇರುತ್ತದೆ. ಪ್ರೀತಿಯ Read more…

ಇಂಥ ಬಟ್ಟೆ ತೊಟ್ಟವರ ಬಳಿ ಸುಳಿಯಲ್ಲ ಅದೃಷ್ಟ ಲಕ್ಷ್ಮಿ

ಗರುಡ ಪುರಾಣದಲ್ಲಿ ಯಶಸ್ಸಿನ ಮಂತ್ರವನ್ನು ಹೇಳಲಾಗಿದೆ. ಅನೇಕ ಬಾರಿ ಎಷ್ಟು ಕಷ್ಟಪಟ್ಟರೂ ಯಶಸ್ಸು ಕೈಗೆಟುಕುವುದಿಲ್ಲ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗುತ್ತದೆ. ಇಂಥ ಸಂದರ್ಭದಲ್ಲಿ ಗರುಡ ಪುರಾಣದಲ್ಲಿ Read more…

ಉನ್ನತ ಶಿಕ್ಷಣ ಸಚಿವರದ್ದು ಇದೆಂಥಾ ವರ್ತನೆ….! ಮದ್ಯದ ಬಾಟಲಿ ಹಿಡಿದು ನೃತ್ಯ ಮಾಡಿದ ವಿಡಿಯೋ ವೈರಲ್

ಒಡಿಶಾದ ಉನ್ನತ ಶಿಕ್ಷಣ ಸಚಿವ ಕುಡಿದು ನೃತ್ಯ ಮಾಡುತ್ತಿದ್ದಾರೆ ಎನ್ನಲಾದ ವಿಡಿಯೋ ಇಂಟರ್ನೆಟ್ ನಲ್ಲಿ ವೈರಲ್ ಆಗಿದ್ದು ರಾಜಕೀಯ ಬಣ್ಣ ಬಳಿದುಕೊಂಡಿದೆ. ಒಡಿಶಾ ಸರ್ಕಾರದಲ್ಲಿ ಇತ್ತೀಚೆಗೆ ಸಚಿವರಾದ ಸೂರಜ್ Read more…

ಕಾರುಗಳೇ ಇಲ್ಲದ ಜಗತ್ತಿನ ಏಕೈಕ ಸ್ಥಳ ಎಲ್ಲಿದೆ ಗೊತ್ತಾ ? ಇಲ್ಲಿದೆ ಇಂಟ್ರೆಸ್ಟಿಂಗ್ ವಿವರ

ಸ್ವಂತ ಮನೆ ಹಾಗೂ ಐಷಾರಾಮಿ ಕಾರು ಎಲ್ಲರ ಕನಸು. ಬಹುತೇಕ ಎಲ್ಲ ಮನೆಗಳಲ್ಲಿಯೂ ಈಗ ಬೈಕ್‌ ಹಾಗೂ ಕಾರುಗಳಿರುತ್ತವೆ. ಒಂದಕ್ಕಿಂತ ಹೆಚ್ಚು ಕಾರುಗಳನ್ನು ಹೊಂದಿರುವುದು ಈಗ ಸ್ಟೇಟಸ್ ಸಿಂಬಲ್ Read more…

ತಾಯಿಯೊಂದಿಗಿದ್ದ ಪ್ರೇಮಿಯನ್ನು ಕೊಡಲಿಯಿಂದ ಹಲ್ಲೆ ಮಾಡಿ ಮರ್ಮಾಂಗ ಕತ್ತರಿಸಿದ ಮಗ

ಪಂಜಾಬ್‌ನ ಅಬೋಹರ್‌ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಯೊಬ್ಬ ತನ್ನ ತಾಯಿಯ ಪ್ರಿಯಕರನ ಮೇಲೆ ಕೊಡಲಿಯಿಂದ ಅಮಾನುಷವಾಗಿ ದಾಳಿ ಮಾಡಿ ಆತನ ಖಾಸಗಿ ಅಂಗವನ್ನ ಕತ್ತರಿಸಿ ಹಾಕಿದ್ದಾನೆ. ಅವನ ಒಂದು Read more…

ಟಿ20 ವಿಶ್ವಕಪ್: ನಾಳೆ ಸೂಪರ್ 8ನ ಮೊದಲ ಪಂದ್ಯದಲ್ಲಿ ಯುಎಸ್ಎ – ದಕ್ಷಿಣ ಆಫ್ರಿಕಾ ಮುಖಾಮುಖಿ

  ಟಿ20 ವಿಶ್ವಕಪ್ ನ ಸೂಪರ್ 8 ಪಂದ್ಯಗಳು ನಾಳೆಯಿಂದ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲೇ ದಕ್ಷಿಣ ಆಫ್ರಿಕಾ ಮತ್ತು ಅಮೆರಿಕ ಮುಖಾಮುಖಿಯಾಗಲಿವೆ. ಇದೇ  ಮೊದಲ ಬಾರಿಗೆ ವಿಶ್ವಕಪ್ ನಲ್ಲಿ Read more…

‘ಓಹ್, ನೀವು ನನ್ನನ್ನು ಸೋಲಿಸಿದವರಲ್ವೇ?’: ಸದನದಲ್ಲಿ ಬಿಜೆಪಿ ಶಾಸಕನನ್ನು ಆತ್ಮೀಯವಾಗಿ ಮಾತಾಡಿಸಿದ ಮಾಜಿ ಸಿಎಂ ನವೀನ್ ಪಟ್ನಾಯಕ್ ಶುಭಾಶಯ

ಭುವನೇಶ್ವರ: ನೂತನವಾಗಿ ಚುನಾಯಿತರಾದ ಒಡಿಶಾ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮತ್ತು ಬಿಜೆಪಿ ಶಾಸಕ  ಹಾಗೂ ಸಚಿವ ಲಕ್ಷ್ಮಣ್ ಬಾಗ್ ಅವರು Read more…

ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು

ವಿಜಯಪುರ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದ ಬಳಿ ಜಮೀನಿನಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವನ್ನಪ್ಪಿದ್ದಾರೆ. ನೀಲಮ್ಮ ಕಿಲಾರಹಟ್ಟಿ(16), ಮುತ್ತಪ್ಪ ಕಿಲಾರಹಟ್ಟಿ(24) ಶಿವ ಯಾಳವಾರ(25) Read more…

ಕಾಂಗ್ರೆಸ್ ಗೆ ಬಿಗ್ ಶಾಕ್: ಪಕ್ಷ ತೊರೆದ ಮಾಜಿ ಸಿಎಂ ಕುಟುಂಬದ ಶಾಸಕಿ, ಮಾಜಿ ಸಂಸದೆ: ನಾಳೆಯೇ ಬಿಜೆಪಿ ಸೇರ್ಪಡೆ

ನವದೆಹಲಿ: ಕಾಂಗ್ರೆಸ್ ನಾಯಕಿ ಹಾಗೂ ಶಾಸಕಿ ಕಿರಣ್ ಚೌಧರಿ ಮತ್ತು ಅವರ ಪುತ್ರಿ, ಮಾಜಿ ಸಂಸದೆ ಶ್ರುತಿ ಚೌಧರಿ ಬಿಜೆಪಿ ಸೇರಲಿದ್ದಾರೆ. ಇಬ್ಬರೂ ಬುಧವಾರ ಬೆಳಗ್ಗೆ 11 ಗಂಟೆಗೆ Read more…

ಟಿಪ್ಪರ್ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

ಬಳ್ಳಾರಿ: ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ತಾಲೂಕಿನ ಅಮರಾಪುರ ಸಮೀಪ ನಡೆದಿದೆ. ಅಪಘಾತದಲ್ಲಿ ಎಂಟು ವರ್ಷದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೊಸದರೋಜಿ Read more…

ಬೆಂಗಳೂರು ಟರ್ಫ್ ಕ್ಲಬ್ ನಲ್ಲಿ ರೇಸಿಂಗ್ ಚಟುವಟಿಕೆಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್ ನಲ್ಲಿ ಷರತ್ತುಗಳ ಅನ್ವಯ ಕುದುರೆ ರೇಸ್ ಆಯೋಜನೆ ಮಾಡಲು ಹೈಕೋರ್ಟ್ ಅನುಮತಿ ನೀಡಿ ಆದೇಶಿಸಿದೆ. ಮುಂದಿನ ಆದೇಶದವರೆಗೂ ಬೆಂಗಳೂರು ಕ್ಲಬ್ ನಲ್ಲಿ ರೇಸಿಂಗ್ Read more…

ಗುಂಡಿಕ್ಕಿ ರೌಡಿಶೀಟರ್ ಅಶೋಕ ಮಲ್ಲಪ್ಪ ಹತ್ಯೆ ಮಾಡಿದ್ದ ಇಬ್ಬರು ಅರೆಸ್ಟ್

ವಿಜಯಪುರ: ರೌಡಿಶೀಟರ್ ಅಶೋಕ ಮಲ್ಲಪ್ಪ ಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಕೊಲೆ ಸೇರಿದಂತೆ ಹಲವು ಕೇಸ್ ಗಳಲ್ಲಿ ಅಶೋಕ ಮಲ್ಲಪ್ಪ ಭಾಗಿಯಾಗಿದ್ದ ಅಶೋಕ ಪೆರೋಲ್ ಮೇಲೆ ಹೊರಗೆ ಬಂದಿದ್ದ. Read more…

ಜೂನ್ 21ಕ್ಕೆ ಮರು ಬಿಡುಗಡೆಯಾಗುತ್ತಿದೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಬಹದ್ದೂರ್’

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಘಟನೆಯ ಎರಡನೇ ಚಿತ್ರ ‘ಬಹದ್ದೂರ್’ 2014ರಂದು ತೆರೆ ಕಂಡು ಬಾಕ್ಸ್ ಆಫೀಸ್ ನಲ್ಲಿ ಧೂಳ್ ಎಬ್ಬಿಸುವ ಮೂಲಕ  ಸೂಪರ್ ಡೂಪರ್ ಹಿಟ್ ಆಗಿತ್ತು. Read more…

‘ಕೃಷ್ಣನ್ ಲವ್ ಸ್ಟೋರಿ’ ಸಿನಿಮಾ ತೆರೆ ಮೇಲೆ ಬಂದು ಇಂದಿಗೆ 14 ವರ್ಷ

ಅಜಯ್ ರಾವ್ ಹಾಗೂ ರಾಧಿಕಾ ಪಂಡಿತ್ ಅಭಿನಯದ ‘ಕೃಷ್ಣನ್ ಲವ್ ಸ್ಟೋರಿ’ ಚಿತ್ರ 2010 ಜೂನ್ 18ರಂದು ರಾಜ್ಯಾದ್ಯಂತ ತೆರೆಕಂಡಿತ್ತು, ಪ್ರೇಮಿಗಳ ಕುರಿತ ಈ ಸಿನಿಮಾ ಕಥೆ ಪ್ರೇಕ್ಷಕರ Read more…

ಪೋಷಕರೇ ಇಲ್ನೋಡಿ…! ಐಸ್ ಕ್ರೀಂ ಆಸೆ ತೋರಿಸಿ ಬಾಲಕನ ಕಿಡ್ನಾಪ್, ಹಣಕ್ಕೆ ಬೇಡಿಕೆ: ಅಂತಿಮವಾಗಿ ರಕ್ಷಿಸಿದ ಪೊಲೀಸರು

ಬೆಂಗಳೂರು: ಬಾಲಕನೊಬ್ಬನಿಗೆ ಐಸ್ ಕ್ರೀಂ ಆಸೆ ತೋರಿಸಿ ಅಪಹರಿಸಿದ ಘಟನೆ ನಡೆದಿದ್ದು, ಪೊಲೀಸರು ಕಾರ್ಯಾಚರಣೆ ನಡೆಸಿ ಬಾಲಕನನ್ನು ರಕ್ಷಿಸಿದ್ದಾರೆ. ಅಪಹರಣಕಾರನನ್ನ ಬಂಧಿಸಿದ ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ರಾಜಸ್ಥಾನ Read more…

‘ನಾನು ಗಂಗಾ ಮಾತಾ ದತ್ತು ಪುತ್ರ’: ವಾರಣಾಸಿ ಜನತೆಗೆ ಕೃತಜ್ಞತೆ ಸಲ್ಲಿಸಿದ ಮೋದಿ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸ್ವಕ್ಷೇತ್ರ ವಾರಣಾಸಿಗೆ ಮೊದಲ ಭೇಟಿ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಮತ್ತೆ ಚುನಾಯಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಅವರು ವಾರಣಾಸಿಯಲ್ಲಿ ಪಿಎಂ-ಕಿಸಾನ್ Read more…

BREAKING: ಪ್ಯಾರಿಸ್ ಒಲಿಂಪಿಕ್ಸ್ ಗೆ ಅರ್ಹತೆ ಗಳಿಸಿದ ಗಾಲ್ಫ್ ಆಟಗಾರ ಶುಭಂಕರ್ ಶರ್ಮಾ, ಗಗನ್‌ಜೀತ್ ಭುಲ್ಲರ್

ನವದೆಹಲಿ: ಭಾರತದ ಗಾಲ್ಫ್ ಆಟಗಾರರಾದ ಶುಭಂಕರ್ ಶರ್ಮಾ ಮತ್ತು ಗಗನ್‌ಜೀತ್ ಭುಲ್ಲರ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ ಗೆ ಅರ್ಹತೆ ಪಡೆದಿದ್ದಾರೆ. ಪುರುಷರ ಗಾಲ್ಫ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಅರ್ಹತೆ Read more…

BIG NEWS: 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ

ಬೆಂಗಳೂರು: 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. 2000 ಸರ್ಕಾರಿ Read more…

ಕುವೈತ್ ನಲ್ಲಿ ಅಗ್ನಿ ದುರಂತ: ಮೃತ ವಿಜಯ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಕೆಲ ದಿನಗಳ ಹಿಂದೆ ಕುವೈತ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ ವಿಜಯ ಕುಮಾರ್ ಬಿನ್ ಕೊಬ್ಬಣ್ಣ ಅವರ Read more…

BIG NEWS: ಉದ್ಯಮ ವಿಸ್ತರಿಸಲು ಕರ್ನಾಟಕ ಆಯ್ಕೆ ಮಾಡಿಕೊಂಡ ಶ್ರೀಲಂಕಾ ಕ್ರಿಕೆಟರ್; 1,000 ಕೋಟಿ ರೂಪಾಯಿಗಳಿಗೂ ಅಧಿಕ ಹಣ ಹೂಡಿಕೆ

ಬೆಂಗಳೂರು: ಖ್ಯಾತ ಕ್ರಿಕೆಟರ್ ಮುತ್ತಯ್ಯ ಮುರಳೀಧರನ್ ಕರ್ನಾಟಕದಲ್ಲಿ ಬರೋಬ್ಬರಿ 1000ಕೋಟಿಗೂ ಅಧಿಕ ಬೃಹತ್ ಹೂಡಿಕೆ ಮಾಡಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ವಿಶ್ವವಿಖ್ಯಾತ ಸ್ಪಿನ್ ಬೌಲರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...