Live News

BREAKING: ಶ್ರೀಕಾಂತ್ ಪೂಜಾರಿ ಬಿಡುಗಡೆಗೆ ನ್ಯಾಯಾಲಯ ಆದೇಶ

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ, ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಬಿಡುಗಡೆ…

‘ಧರ್ಮ ಧರ್ಮಗಳ ನಡುವೆ ಬಿಜೆಪಿ ಬೆಂಕಿ ಹಚ್ಚುತ್ತಿದೆ’ : ಬಿ.ಕೆ ಹರಿಪ್ರಸಾದ್ ವಾಗ್ಧಾಳಿ

ಬೆಂಗಳೂರು : ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮ ಧರ್ಮಗಳ ನಡುವೆ ಬಿಜೆಪಿ ಬೆಂಕಿ ಹಚ್ಚುತ್ತಿದೆ…

ರೈತರ ಹೋರಾಟದ ಬಗ್ಗೆ ಕಾಂಗ್ರೆಸ್ ಶಾಸಕನಿಂದ ಅವಹೇಳನಕಾರಿ ಹೇಳಿಕೆ; ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ರೈತರ ಆಕ್ರೋಶ

ಮಂಡ್ಯ: ಪ್ರತಿಷ್ಠೆಗಾಗಿ ರೈತರು ಕಾವೇರಿ ಚಳುವಳಿ ನಡೆಸಿದ್ದಾರೆ ಎಂಬ ಕಾಂಗ್ರೆಸ್ ಶಾಸಕ ಗಣಿಗ ರವಿ ಕುಮಾರ್…

ರಾಜ್ಯದಲ್ಲಿ ಮತ್ತೊಂದು ‘International Airport’ ನಿರ್ಮಿಸಲು ಸರ್ಕಾರ ಸಜ್ಜು : ತುಮಕೂರಲ್ಲಿ 8 ಸಾವಿರ ಎಕರೆ ಜಾಗ ಗುರುತು

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭಕ್ಕೆ ಸರ್ಕಾರ ಸಿದ್ದತೆ ನಡೆಸಿದ್ದು, ತುಮಕೂರಿನಲ್ಲಿ…

BREAKING : ‘ಒಂದು ರಾಷ್ಟ್ರ, ಒಂದು ಚುನಾವಣೆ’ : ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನ |One Nation, One Election

ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ 'ಒಂದು ರಾಷ್ಟ್ರ, ಒಂದು ಚುನಾವಣೆ' ಸಮಿತಿಯು "ದೇಶದಲ್ಲಿ…

BIGG NEWS : ಜ.17 ರಿಂದ ರಾಜ್ಯಾದ್ಯಂತ ರಸ್ತೆಗಿಳಿಯಲ್ಲ ಲಾರಿ : ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

ಬೆಂಗಳೂರು : ಕೇಂದ್ರದ ಕಾನೂನು ವಿರೋಧಿಸಿ ಜ.17ರಿಂದ ‘ಕರ್ನಾಟಕದ’ಲ್ಲಿ ಲಾರಿ ಮಾಲೀಕರು ‘ಅನಿರ್ಧಿಷ್ಟಾವಧಿ ಮುಷ್ಕರ’ಕ್ಕೆ ಕರೆ…

BIG NEWS: ಶ್ರೀಕಾಂತ್ ಪೂಜಾರಿ ಮೇಲಿನ ರೌಡಿ ಶೀಟರ್ ಕೇಸ್ ಗೆ ಮುಕ್ತಿ ಕೊಟ್ಟಿದ್ದೇ ಕಾಂಗ್ರೆಸ್ ಸರ್ಕಾರ; ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ: ಶ್ರೀಕಾಂತ್ ಪೂಜಾರಿ ಹೆಸರಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ರಾಜ್ಯಾದ್ಯಂತ ಅನಗತ್ಯವಾಗಿ ಹೋರಾಟ ಮಾಡುತ್ತಿದ್ದಾರೆ…

BIG NEWS : ಜ.14 ರಿಂದ ರಾಹುಲ್ ಗಾಂಧಿ ಸಾರಥ್ಯದಲ್ಲಿ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಆರಂಭ : ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : ಜ.14 ರಿಂದ ರಾಹುಲ್ ಗಾಂಧಿ ಸಾರಥ್ಯದಲ್ಲಿ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಆರಂಭವಾಗಲಿದೆ…

ʻಮನಸ್ಸು ಭಾವನೆಗಳಿಂದ ತುಂಬುತ್ತದೆ’ : ‘ರಾಮ್ ಅಯೆಂಗೆ’ ಹಾಡನ್ನು ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ : ಅಯೋಧ್ಯೆ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಸ್ವಾತಿ ಮೆಹುಲ್ ಅವರ "ರಾಮ್…