alex Certify Live News | Kannada Dunia | Kannada News | Karnataka News | India News - Part 512
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲಾ ಆವರಣದಲ್ಲಿ ವಿದ್ಯುತ್ ಶಾಕ್ ಗೆ ಬಾಲಕ ಬಲಿ: 8 ಸಿಬ್ಬಂದಿಗಳು ಸಸ್ಪೆಂಡ್

ಚಿಕ್ಕಮಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿದೇಸಾಯಿ Read more…

ತಂದೆಯ ಆಸೆ ಈಡೇರಿಸಲು ಆಸ್ಪತ್ರೆಯಲ್ಲೇ ಮದುವೆಯಾದ ಪುತ್ರಿಯರು | Viral Video

ಲಕ್ನೋ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ತಂದೆ ಐಸಿಯು ವಾರ್ಡ್‌ಗೆ ದಾಖಲಾದ ನಂತರ ಇಬ್ಬರು ಪುತ್ರಿಯರು ಐಸಿಯು ವಾರ್ಡ್ ಅನ್ನೇ ತಮ್ಮ ಮದುವೆಯ ಸ್ಥಳವನ್ನಾಗಿ ಮಾಡಿಕೊಂಡಿದ್ದಾರೆ. ಅವರು ಮದುವೆಯಾಗುವುದನ್ನು ನೋಡುವ Read more…

BIG NEWS: ಕಿವಿಮೇಲೆ ದಾಸವಾಳ ಹೂವಿಟ್ಟುಕೊಂಡು ಸರ್ಕಾರದ ವಿರುದ್ಧ ಸಿ.ಟಿ.ರವಿ ನೇತೃತ್ವದಲ್ಲಿ ವಿನೂತನ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ತೈಲ ಬೆಲೆ ಹೆಚ್ಚಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಎಂಎಲ್ ಸಿ ಸಿ.ಟಿ.ರವಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ Read more…

ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

ಸೂರತ್: ಒಂದೇ ಕುಟುಂಬದ ನಾಲ್ವರು ಶವಾಗಿ ಪತ್ತೆಯಾಗಿರುವ ಘಟನೆ ಸೂರತ್ ನ ಜಹಂಗೀರ್ ಪುರ ಪ್ರದೇಶದಲ್ಲಿನ ಫ್ಲ್ಯಾಟ್ ನಲ್ಲಿ ನಡೆದಿದೆ. ಫ್ಲಾಟ್ ಮಾಲೀಕ ಜಸುಬೆನ್ ವಧೇಲ್, ಸಹೋದರಿಯರಾದ ಶಾಂತಾಬೆನ್ Read more…

34ನೇ ವಸಂತಕ್ಕೆ ಕಾಲಿಟ್ಟ ನಟಿ ದೀಪಾ ಸನ್ನಿಧಿ

ಚಿಕ್ಕಮಗಳೂರು ಬೆಡಗಿ ದೀಪಾ ಸನ್ನಿಧಿ ಇಂದು 34ನೇ ವಸಂತಕ್ಕೆ ಕಾಲಿಟ್ಟಿದ್ದು ತಮ್ಮ ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ. 2011ರಲ್ಲಿ ತೆರೆಕಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಸಾರಥಿ ಚಿತ್ರದ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಬಡ ಮಕ್ಕಳ ಈ ವಿಡಿಯೋ

ಶ್ರೀಮಂತ ಮಕ್ಕಳಿಗೆ, ಮಧ್ಯಮ ವರ್ಗದವರಿಗೆ ಇಷ್ಟಪಟ್ಟ ಬಟ್ಟೆ, ಆಟಿಕೆ ವಸ್ತು, ಊಟ-ತಿಂಡಿ ತೆಗೆದುಕೊಳ್ಳಲು ಸಾಕಷ್ಟು ಅನುಕೂಲಗಳು ಇರುತ್ತವೆ. ಆದರೆ ಬಡ ಮಕ್ಕಳಿಗೆ ಹೊತ್ತಿನ ಊಟಕ್ಕೂ ಪರದಾಡುವ ರಸ್ತೆ ಬದಿ Read more…

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು: ಇ- ಸ್ವತ್ತು ಮಾಡಿಕೊಡಲು ಲಂಚ ಪಡೆಯುತ್ತಿದ್ದ ನಗರಸಭೆ ಬಿಲ್ ಕಲೆಕ್ಟರ್ ಪ್ರದೀಪ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರಸಭೆ ವಾರ್ಡ್ 2ರ ಬಿಲ್ ಕಲೆಕ್ಟರ್ ಆಗಿ ಪ್ರದೀಪ್ ಕಾರ್ಯನಿರ್ವಹಿಸುತ್ತಿದ್ದು, Read more…

ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭ

ಬೆಂಗಳೂರು: 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ(ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. 2000 ಸರ್ಕಾರಿ ಪ್ರಾಥಮಿಕ Read more…

ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದ ಮೊದಲ ಸ್ಥಾನಿಕ ಕರಗಂ ನಾರಾಯಣ ಅಯ್ಯಂಗಾರ್ ಇನ್ನಿಲ್ಲ

ಮಂಡ್ಯ: ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದ ಪ್ರಥಮ ಸ್ಥಾನಿಕ ಕರಗಂ ನಾರಾಯಣ ಅಯ್ಯಂಗಾರ್ ವಿಧಿವಶರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಮೊದಲ ಸ್ಥಾನಿಕರಾಗಿದ್ದ ಕರಗಂ ನಾರಾಯಣ ಅಯ್ಯಂಗಾರ್ ನಿಧನ ಹಿನ್ನೆಲೆಯಲ್ಲಿ Read more…

BIG NEWS: ದರ್ಶನ್ ಪ್ರಕರಣ ವರದಿಗೆ ತೆರಳಿದ್ದ ಪತ್ರಕರ್ತನ ಮೇಲೆ ಹಲ್ಲೆ; ದೂರು ದಾಖಲು

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಗ್ಯಾಂಗ್ ಬಗ್ಗೆ ವರದಿ ಮಾಡಲು ತೆರಳಿದ್ದ ಪತ್ರಕರ್ತರೊಬ್ಬರ ಮೇಲೆ ಅಪರಿಚಿತ ಗುಂಪೊಂದು ಹಲ್ಲೆ ನಡೆಸಿರುವ ಪ್ರಕರಣ ನಡೆದಿದೆ. ಜೂನ್ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬರ ಪರಿಹಾರ ಮೊತ್ತ ಜಮಾ

ಬೆಳಗಾವಿ: ರಾಜ್ಯದ 35 ಲಕ್ಷ ರೈತರ ಖಾತೆಗಳಿಗೆ ನೇರವಾಗಿ ಬರ ಪರಿಹಾರ ಮೊತ್ತ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಶಾಮನೂರು ಶಿವಶಂಕರಪ್ಪ 94ನೇ ಜನ್ಮದಿನಾಚರಣೆ

ದಾವಣಗೆರೆ: ಕಾಂಗ್ರೆಸ್ ಹಿರಿಯ ಶಾಸಕ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅವರ 94ನೇ ಜನ್ಮದಿನಾಚರಣೆ ಕಾರ್ಯಕ್ರಮ ಜೂನ್ 16ರಂದು ದಾವಣಗೆರೆಯಲ್ಲಿ Read more…

ಉಪ ಚುನಾವಣೆ ಬಹಿಷ್ಕರಿಸುವುದಾಗಿ ಘೋಷಿಸಿದ ಎಐಎಡಿಎಂಕೆ

ಚೆನ್ನೈ: ತಮಿಳುನಾಡಿನ ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಐಎಡಿಎಂಕೆ ಘೋಷಿಸಿದೆ. ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಜುಲೈ 10(ಬುಧವಾರ) ರಂದು ನಿಗದಿಯಾಗಿದೆ. ಏಪ್ರಿಲ್‌ನಲ್ಲಿ ಡಿಎಂಕೆ ಶಾಸಕ ಪುಗಳೆಂದಿ Read more…

ಅಡ್ಡಾದಿಡ್ಡಿ ಕಾರ್ ಚಾಲನೆ ಪ್ರಶ್ನಿಸಿದ ಯುವಕನ ಕೊಲೆ

ಬೆಂಗಳೂರು: ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿ 75ರ ಡಾಬಾ ಬಳಿ ಅಡ್ಡಾದಿಡ್ಡಿ ಕಾರ್ ಚಲಾಯಿಸಿದ್ದನ್ನು ಪ್ರಶ್ನಿಸಿದಕ್ಕೆ ಯುವಕನನ್ನು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ Read more…

BREAKING: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಇಬ್ಬರ ಸಾವು

ಕಲಬುರಗಿ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ಶಾಂತಯ್ಯ ಸ್ವಾಮಿ, Read more…

ರೇಣುಕಾಸ್ವಾಮಿ ಕೊಲೆಗೈದು ಸ್ನಾನ ಮಾಡಿದ್ದ ದರ್ಶನ್ ಮನೆಯಲ್ಲಿ ಹಲವು ವಸ್ತು ಜಪ್ತಿ

ಬೆಂಗಳೂರು: ರಾಜರಾಜೇಶ್ವರಿ ನಗರದ ಐಡಿಯಲ್ ಹೋಂ ಟೌನ್‌ಶಿಪ್ ನಲ್ಲಿರುವ ನಟ ದರ್ಶನ್ ಅವರ ಮನೆಯಲ್ಲಿ ಶುಕ್ರವಾರ ಮಧ್ಯರಾತ್ರಿ ಮಹಜರು ನಡೆಸಲಾಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆ ಪೋಲೀಸರು ಠಾಣೆಯಿಂದ ದರ್ಶನ್ Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2000 ರೂ. ಜಮಾ

ನವದೆಹಲಿ: ಪ್ರಧಾನಿಯಾಗಿ ಮೋದಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ನಂತರ ಜೂನ್ 18ರಂದು ಮೊದಲ ಬಾರಿಗೆ ವಾರಣಾಸಿಗೆ ಭೇಟಿ ನೀಡಲಿದ್ದು, ಇದೇ ಸಂದರ್ಭದಲ್ಲಿ ಪಿಎಂ ಕಿಸಾನ್ ಯೋಜನೆಯ 17ನೇ Read more…

ನೀಟ್-ಯುಜಿ ಪರೀಕ್ಷೆ ರದ್ದು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ವಿದ್ಯಾರ್ಥಿಗಳು

ನವದೆಹಲಿ: ನೀಟ್ -ಯುಜಿ ಪರೀಕ್ಷೆ ರದ್ದುಗೊಳಿಸುವಂತೆ ಕೋರಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಮೇ 5ರಂದು ನಡೆದ ನೀಟ್ -ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ Read more…

ಊಟದ ನಂತ್ರ ವಾಕಿಂಗ್‌ ಮಾಡುವುದು ಯಾಕೆ ಮುಖ್ಯ…..? ನಿಮಗೂ ತಿಳಿದಿರಲಿ ಈ ಸತ್ಯ

ಮಧ್ಯಾಹ್ನ ಅಥವಾ ರಾತ್ರಿಯ ಊಟದ ನಂತರ ಸ್ವಲ್ಪ ವಾಕಿಂಗ್‌ ಮಾಡಿದ್ರೆ ಹಾಯೆನಿಸುತ್ತದೆ. ಇದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ ಜೊತೆಗೆ ತೂಕವನ್ನೂ ಇಳಿಸಬಹುದು ಅನ್ನೋ ನಂಬಿಕೆ ಇದೆ. ಊಟವಾದ ಮೇಲೆ ವಾಕಿಂಗ್‌ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಹೆಚ್ಚಾಗಲಿದೆ ಅಗತ್ಯ ವಸ್ತುಗಳ ದರ

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ದರ ಹೆಚ್ಚಳ ಮಾಡಿದ್ದು, ಇದರಿಂದಾಗಿ ಪೆಟ್ರೋಲ್ ಬೆಲೆ ಲೀಟರ್ ಗೆ Read more…

ʼಕಾಂತಿʼಯುತ ಚರ್ಮ ಪಡೆಯಲು ಜೇನು ಬಳಸಿ

ಇಂದು ಪ್ರತಿಯೊಂದು ಸಮಸ್ಯೆಗೂ ವೈದ್ಯರಲ್ಲಿ ತೆರಳುವುದು ಅಭ್ಯಾಸವಾಗಿಬಿಟ್ಟಿದೆ. ಆದರೆ ನಮ್ಮಲ್ಲಿರುವ ಪ್ರಕೃತಿ ಸಂಪನ್ಮೂಲಗಳಿಂದ ಎಷ್ಟೋ ಸಮಸ್ಯೆಗೆ ಪರಿಹಾರ ಕಂಡು ಹಿಡಿದುಕೊಳ್ಳಬಹುದು ಎಂಬ ಅಂಶ ಹಲವರಿಗೆ ತಿಳಿದೇ ಇಲ್ಲ. ಅದರಲ್ಲಿಯೂ Read more…

ಶತಾಯುಷಿಯಾಗಬೇಕೆಂಬ ಆಸೆ ಇರುವವರಿಗೆ ಇಲ್ಲಿದೆ ಸುಲಭದ ಟಿಪ್ಸ್

ದೀರ್ಘಾಯುಷ್ಮಾನ್‌ಭವ ಎಂದು ಎಲ್ಲರೂ ಆಶೀರ್ವಾದ ಮಾಡೋದನ್ನು ಕೇಳಿರ್ತೀರಾ. ಆದ್ರೆ ಕೇವಲ ಆಶೀರ್ವಾದದಿಂದ  ಸಾಧ್ಯವಿಲ್ಲ. ಎಷ್ಟೋ ಮಂದಿ ಚಿಕ್ಕ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿಬಿಡ್ತಾರೆ. ಇತ್ತೀಚಿನ ದಿನಗಳಲ್ಲಂತೂ ಮನುಷ್ಯನ ವಯಸ್ಸು ಕೇವಲ Read more…

ತೂಕ ಇಳಿಸಲು ಸಂಜೆ 6 ಗಂಟೆ ನಂತರ ಇವುಗಳನ್ನು ಸೇವಿಸಲೇಬೇಡಿ

ತೂಕ ಕಡಿಮೆ ಮಾಡಿಕೊಳ್ಳಲು ಸಾಕಷ್ಟು ಪ್ರಯತ್ನಪಟ್ಟರೂ ಎಷ್ಟೋ ಬಾರಿ ನಿರೀಕ್ಷಿತ ಫಲಿತಾಂಶ ಸಿಗುವುದಿಲ್ಲ. ಅಂತಹ ಸಮಯದಲ್ಲಿ ನಿಮ್ಮ ಡಯಟ್‌ ನಲ್ಲೇ ಕೆಲವೊಂದು ಬದಲಾವಣೆ ಮಾಡಿಕೊಳ್ಳಬೇಕು. ಸಂಜೆ 6 ಗಂಟೆಯ Read more…

ʼಮಧುಮೇಹʼ ಇದೆಯಾ..…? ʼಎಳನೀರುʼ ಕುಡಿಯಿರಿ

ಮಧುಮೇಹ ಈಗ ಬಹುತೇಕ ಎಲ್ಲರನ್ನೂ ಕಾಡುತ್ತಿರುವ ಖಾಯಿಲೆ. ಡಯಾಬಿಟಿಸ್ ಬಂದ್ರೆ ದೀರ್ಘಕಾಲದ ವರೆಗೆ ನರಕಯಾತನೆ ಅನುಭವಿಸಬೇಕಾಗುತ್ತದೆ. ಆಗಾಗ್ಗೆ ಮೂತ್ರ ವಿಸರ್ಜನೆ ಮಾಡಬೇಕು.  ಆಯಾಸ, ತೂಕದಲ್ಲಿ ಇಳಿಕೆ, ದೃಷ್ಟಿ ಮಸುಕಾಗುವುದು Read more…

ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ7 ಆರೋಪಿ ಅನುಕುಮಾರ್

ಚಿತ್ರದುರ್ಗ: ನಟ ದರ್ಶನ್ ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ7 ಆರೋಪಿ ಅನುಕುಮಾರ್ ತಂದೆ ಚಂದ್ರಣ್ಣ ಅವರ ಅಂತ್ಯಕ್ರಿಯೆ ಹೊಳಲ್ಕೆರೆ ರಸ್ತೆಯ ರುದ್ರಭೂಮಿಯಲ್ಲಿ ನೆರವೇರಿದೆ. Read more…

ಗೃಹ, ವಾಣಿಜ್ಯ ಸಾಲಗಾರರಿಗೆ ಶಾಕ್: ಬಡ್ಡಿ ದರ ಹೆಚ್ಚಳ ಮಾಡಿದ ಎಸ್‌ಬಿಐ

ಮುಂಬೈ: ದೇಶದ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ವಿವಿಧ ಸಾಲಗಳ ಮೇಲಿನ ಬಡ್ಡಿ ದರವನ್ನು ಶೆಕಡ 0.1 ರಷ್ಟು ಹೆಚ್ಚಳ ಮಾಡಿದೆ. Read more…

ಈ ʼಮದ್ದುʼ ಹೆಚ್ಚಿಸುತ್ತೆ ರೋಗ ನಿರೋಧಕ ಶಕ್ತಿ

ರೋಗ ನಿರೋಧಕ ಶಕ್ತಿ ಹೆಚ್ಚಿದ್ದಲ್ಲಿ ಯಾವುದೇ ರೋಗವೂ ಹತ್ತಿರ ಸುಳಿಯುವುದಿಲ್ಲ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಅತಿ ಮುಖ್ಯ. ಆಹಾರ ಸೇವನೆ ಮಾಡಿದ ತಕ್ಷಣ ರೋಗ ನಿರೋಧಕ ಶಕ್ತಿ Read more…

ರೇಣುಕಾಸ್ವಾಮಿ ಕೊಲೆ ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಆಘಾತಕಾರಿ ಮಾಹಿತಿ: ಕರೆಂಟ್ ಶಾಕ್ ನೀಡಿ ದರ್ಶನ್ ಗ್ಯಾಂಗ್ ನಿಂದ ಚಿತ್ರಹಿಂಸೆ

ಬೆಂಗಳೂರು: ನಟ ದರ್ಶನ್ ಮತ್ತು ಆತನ ಸಹಚರರು ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ ದೈಹಿಕ ಹಲ್ಲೆ ಮಾಡಿದ್ದು ಮಾತ್ರವಲ್ಲದೆ ಆತನಿಗೆ ವಿದ್ಯುತ್ ಶಾಕ್ ಕೂಡ ನೀಡಿದ್ದರು ಎಂಬ ಆಘಾತಕಾರಿ ಸಂಗತಿ Read more…

ಹಲ್ಲು ನೋವು ನಿವಾರಣೆಗೆ ಇಲ್ಲಿದೆ ಮನೆ ಮದ್ದು

ಹಲ್ಲುಗಳು ನಿತ್ಯ ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಹಾಗಾಗಿ ಅವುಗಳ ರಕ್ಷಣೆ ಅಷ್ಟೇ ಅಗತ್ಯ. ಅದಕ್ಕಾಗಿ ಕೆಲವೊಂದು ಕ್ರಮಗಳನ್ನು ಅನುಸರಿಸಿದರೆ ಹಲ್ಲುಗಳ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದು. ಹೇಗೆ ಅಂತ ತಿಳಿದುಕೊಳ್ಳೋಣ. Read more…

ಸೌಂದರ್ಯ ಹೆಚ್ಚಿಸುತ್ತೆ ʼಖರ್ಜೂರʼ

ಹಲವಾರು ಪೋಷಕಾಂಶಗಳು ಮತ್ತು ಖನಿಜಗಳ ಆಗರವಾಗಿರುವ ಖರ್ಜೂರ ಉತ್ತಮ ಸೌಂದರ್ಯವರ್ಧಕವೂ ಹೌದು. ಖರ್ಜೂರವನ್ನು ಸೇವಿಸುತ್ತಾ ಬರುವ ಮೂಲಕ ಚರ್ಮಕ್ಕೆ ಉತ್ತಮ ಪೋಷಣೆ ಪಡೆಯಬಹುದು. ಅಷ್ಟೇ ಅಲ್ಲದೇ, ಇನ್ನೂ ಹಲವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...