Live News

ಹೊಸ ವರ್ಷಕ್ಕೆ ಸಿಹಿ ಸುದ್ದಿ: ಶೇ. 15ರಷ್ಟು ವೇತನ ಹೆಚ್ಚಳ: NHM ಸಿಬ್ಬಂದಿ ಸಂಬಳ ಹೆಚ್ಚಿಸಿ ಆರೋಗ್ಯ ಇಲಾಖೆ ಆದೇಶ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ(NHM) ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ವೇತನವನ್ನು ಶೇಕಡ 15ರಷ್ಟು ಹೆಚ್ಚಿಸಿ…

ರೈತರೇ ಗಮನಿಸಿ : ಕೃಷಿಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್‌ 31…

HRMS ತಂತ್ರಾಂಶ : ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು :  ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ HRMS ಮತ್ತು ಖಜಾನೆ-2 ತಂತ್ರಾಂಶದ ಬಳಕೆಗೆ…

ಡಿ. 31ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಬಂದ್ ವದಂತಿ ನಂಬಿ ಗ್ಯಾಸ್ ಏಜೆನ್ಸಿಗಳ ಮುಂದೆ ನೂಕು ನುಗ್ಗಲು

ಬೆಂಗಳೂರು: ಅಡುಗೆ ಅನಿಲಕ್ಕೆ ಸಬ್ಸಿಡಿ ಪಡೆಯುತ್ತಿರುವವರು ಡಿಸೆಂಬರ್ 31ರ ಒಳಗೆ ಇ-ಕೆವೈಸಿ ಮಾಡಿಸಬೇಕೆಂಬ ವದಂತಿ ನಂಬಿದ…

72 ಮಂದಿ ಸಾವನ್ನಪ್ಪಿದ್ದ ನೇಪಾಳದ ʻಯೇತಿ ಏರ್ಲೈನ್ಸ್ ʼವಿಮಾನ ಪತನಕ್ಕೆ ಮಾನವ ದೋಷವೇ ಕಾರಣ: ವರದಿ

ಕಠ್ಮಂಡು : ಈ ವರ್ಷದ ಜನವರಿಯಲ್ಲಿ ನೇಪಾಳದ ರೆಸಾರ್ಟ್ ನಗರ ಪೊಖಾರಾದಲ್ಲಿ ಯೆತಿ ಏರ್ಲೈನ್ಸ್ ವಿಮಾನ…

Job Alert: ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ‘26,146 ಕಾನ್ಸ್ಟೇಬಲ್ ಹುದ್ದೆ’ಗಳ ನೇಮಕಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ

  ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) 26,146 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ…

ಪಿ.ಹೆಚ್.ಡಿ. ಪದವಿಗಾಗಿ ಸಂಶೋಧನಾ ಪ್ರಬಂಧ ಮಂಡಿಸಿದ ಸಿ.ಟಿ. ರವಿ

ಬೆಂಗಳೂರು: ಮಾಜಿ ಸಚಿವ ಸಿ.ಟಿ. ರವಿ ಅವರು ಪಿ.ಹೆಚ್.ಡಿ. ಪದವಿಗಾಗಿ ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ. ‘ಭಾರತದಲ್ಲಿ…

ಮಂಗಳೂರು ಸೇರಿ ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ : ಬಿಗಿ ಭದ್ರತೆ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣವೂ ಸೇರಿದಂತೆ ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಇಟ್ಟಿದ್ದೇವೆ ಎಂಬ…

Shocking News : ಕೊಪ್ಪಳದಲ್ಲಿ 5 ವರ್ಷಗಳಲ್ಲಿ 219 ಬಾಲ ಗರ್ಭಿಣಿಯರು

ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಐದು ವರ್ಷಗಳಲ್ಲಿ ಸುಮಾರು 219 ಬಾಲಕಿಯರು ಹೆರಿಗೆ ಮಾಡಿಸಿಕೊಂಡಿದ್ದಾರೆ ಎಂಬ…

ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯ ವರ್ತನೆ: ಶಿಕ್ಷಕಿ ಅಮಾನತು

ಚಿಕ್ಕಬಳ್ಳಾಪುರ: ಶಾಲಾ ಶೈಕ್ಷಣಿಕ ಅಧ್ಯಯನ ಪ್ರವಾಸದ ವೇಳೆ ಮುಖ್ಯ ಶಿಕ್ಷಕಿಯೊಬ್ಬರು ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ…