alex Certify Live News | Kannada Dunia | Kannada News | Karnataka News | India News - Part 516
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ‘SSC Stenographer’ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ ಎಸ್ಎಸ್ಸಿ ಸ್ಟೆನೋಗ್ರಾಫರ್ ಗ್ರೇಡ್ ಸಿ, ಡಿ ಪರೀಕ್ಷೆ 2023 ಆಯ್ಕೆ ಮತ್ತು ಆದ್ಯತೆಯ ಸಲ್ಲಿಕೆ ಫೆಬ್ರವರಿ 2 ರಂದು ಇಂದು ಮುಕ್ತಾಯಗೊಳಿಸಲಿದೆ. Read more…

ಗಮನಿಸಿ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಕೆ ಅವಧಿ ಫೆ.20 ರವರೆಗೆ ವಿಸ್ತರಣೆ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ದಾಖಲಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.20 ರ ವರೆಗೆ ವಿಸ್ತರಿಸಲಾಗಿದೆ ಎಂದು Read more…

BIG NEWS: ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆ

ತುಮಕೂರು: ಮೂವರು ಮಕ್ಕಳೊಂದಿಗೆ ತಾಯಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊಸೂರಿನಲ್ಲಿ ನಡೆದಿದೆ. ಮಕ್ಕಳಾದ ತನುಶ್ರೀ (8), ಭೂಮಿಕಾ (6), ಯೋಗಿತಾ (4) ಹಾಗೂ ತಾಯಿ Read more…

BIG NEWS: 18 ವರ್ಷದೊಳಗಿನ ಮಕ್ಕಳಿಂದ ವಾಹನ ಚಲಾವಣೆ; ಒಂದೇ ದಿನದಲ್ಲಿ 1,800 ಪೋಷಕರಿಗೆ ದಂಡ ವಿಧಿಸಿದ ಪೊಲೀಸರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿವೆ. ಈ ನಡುವೆ 18 ವರ್ಷದೊಳಗಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಡಿಎಲ್ ಇಲ್ಲದೇ ಬೈಕ್, ಕಾರು ಚಲಾಯಿಸುತ್ತಿರುವುದು Read more…

ಅಂತರ ಜಿಲ್ಲಾ ವರ್ಗಾವಣೆ ನಿಯಮ ಸಡಿಲಿಕೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಪೊಲೀಸ್ ದಂಪತಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ಕೆಲವು ನಿಯಮಗಳ ಸಡಿಲಿಕೆಗೆ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಿರುವ Read more…

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಮಾರ್ಚ್ ನಿಂದ ವಂದೇ ಭಾರತ್ ಸ್ಲೀಪರ್ ಕೋಚ್ ಆರಂಭ

ನವದೆಹಲಿ : ಕೇಂದ್ರ ಸರ್ಕಾರವು ತನ್ನ ಮಧ್ಯಂತರ ಬಜೆಟ್‌ ನಲ್ಲಿ ರೈಲ್ವೆಗಾಗಿ 2030 ರ ನೀಲನಕ್ಷೆಯನ್ನು ಮಂಡಿಸಿದೆ. ಹೆಚ್ಚಿನ ಸಂಖ್ಯೆಯ ಪ್ರಯಾಣಿಕರನ್ನು ಗಮನದಲ್ಲಿಟ್ಟುಕೊಂಡು, 2030 ರ ವೇಳೆಗೆ ಟಿಕೆಟ್ Read more…

ಮದುವೆಗೆ ಹುಡುಗಿ ಕೊಡುವುದಾಗಿ ಹೇಳಿ ಹಣ ಪಡೆದು ಯುವಕನಿಗೆ ಯುವತಿ ಕುಟುಂಬದಿಂದಲೇ ವಂಚನೆ

ಮೈಸೂರು: ಮಗನನ್ನು ಮದುವೆ ಮಾಡಿಸುವುದಾಗಿ ಹೇಳಿ ಯುವಕನಿಂದ ಹಣಪಡೆದು ಯುವತಿಯ ಕುಟುಂಬದವರೇ ವಂಚಿಸಿರುವ ಆರೋಪ ಮೈಸೂರಿನಲ್ಲಿ ಕೇಳಿಬಂದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಡೆಮನುಗನಹಳ್ಳಿ ಗ್ರಾಮದ ವೆಂಕಟೇಶ್ ಹಾಗೂ Read more…

ಮೂರು ಅಭಿವೃದ್ಧಿ ಯೋಜನೆಗಳಿಗೆ ಭಾರತ-ನೇಪಾಳ ಒಪ್ಪಂದ‌

ನವದೆಹಲಿ: ಭಾರತ ಮತ್ತು ನೇಪಾಳ ಗುರುವಾರ ಮೂರು ಸಮುದಾಯ ಅಭಿವೃದ್ಧಿ ಯೋಜನೆಗಳನ್ನು (ಎಚ್ಐಸಿಡಿಪಿ) ಕೈಗೊಳ್ಳಲು ತಿಳುವಳಿಕಾ ಒಡಂಬಡಿಕೆಗೆ ಸಹಿ ಹಾಕಿದವು. ಈ ಮೂರು ಯೋಜನೆಗಳು ನೇಪಾಳದ ಶಿಕ್ಷಣ, ಆರೋಗ್ಯ Read more…

BIG NEWS: ಒಂದೆಡೆ ರಾಜ್ಯದಲ್ಲಿ ಹೆಚ್ಚುತ್ತಿದೆ ಉಷ್ಣಾಂಶ; ಮತ್ತೊಂದೆಡೆ ಕುಡಿಯುವ ನೀರಿಗೂ ಹಾಹಾಕಾರ

ಬೆಗಳೂರು: ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದೆ. ಫೆಬ್ರವರಿ ಆರಂಭದಲ್ಲಿಯೇ ಬಿರು ಬೇಸಿಗೆ ಅನುಭವವಾಗುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಾಗುವುದರಲ್ಲಿ ಸಂಶಯವಿಲ್ಲ. ರಾಜ್ಯದ ಬಹುತೇಕ ಕಡೆಗಳಲ್ಲಿ ಉಷ್ಣಾಂಶ ಹೆಚ್ಚುತ್ತಿದ್ದು, Read more…

ಸಾರ್ವಜನಿಕರೇ ಗಮನಿಸಿ : ʻಅಟಲ್ ಜೀ ಜನಸ್ನೇಹಿ ಕೇಂದ್ರʼಗಳಲ್ಲಿ ಸಿಗಲಿದೆ ಈ ಎಲ್ಲಾ ಸೇವೆಗಳು

ಬೆಂಗಳೂರು : ರಾಜ್ಯದ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನಾಡಕಚೇರಿಯಲ್ಲಿ ಅಟಲ್ ಜೀ ಜನಸ್ನೇಹಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ನಾಡಕಚೇರಿಯಲ್ಲಿ ಹಲವು ಸೇವೆಗಳನ್ನು ನೀಡಲಾಗುತ್ತಿದೆ.  ಅಟಲ್‌ ಜೀ ಜನಸ್ನೇಹಿ ಕೇಂದ್ರದಲ್ಲಿ Read more…

BREAKING: ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ ಡಿಕ್ಕಿ: ಅಪಘಾತದಲ್ಲಿ 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಹಳ್ಳಿ ಗ್ರಾಮದ ಬಳಿ ರಾಜಹಂಸ ಬಸ್ ಅಪಘಾತಕ್ಕೀಡಾಗಿದ್ದು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ Read more…

3,500 ಉದ್ಯೋಗಿಗಳನ್ನು ವಜಾಗೊಳಿಸಿದ ಜರ್ಮನಿಯ ಅತಿದೊಡ್ಡ ಬ್ಯಾಂಕ್!

ಪ್ರಪಂಚದಾದ್ಯಂತದ ದೊಡ್ಡ ಕಂಪನಿಗಳು ತಮ್ಮ ದೇಶದಲ್ಲಿ ಉದ್ಯೋಗಗಳ ಸಂಖ್ಯೆಯನ್ನು ಮಿತಿಗೊಳಿಸಲು ದೊಡ್ಡ ಪ್ರಮಾಣದಲ್ಲಿ ಉದ್ಯೋಗಗಳನ್ನು ಕಡಿತ ಮಾಡುತ್ತಿವೆ. ಈಗ ಜರ್ಮನಿಯ ಅತಿದೊಡ್ಡ ಸಾಲದಾತ ಡಾಯ್ಚ ಬ್ಯಾಂಕ್ ಭಾರಿ ನಷ್ಟದಿಂದಾಗಿ Read more…

BREAKING: ಹಣಕಾಸಿನ ವಿಚಾರಕ್ಕೆ ಹರಿದ ನೆತ್ತರು: ವ್ಯಕ್ತಿ ಬರ್ಬರ ಹತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಥಳಿಸಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಶ್ರೀನಿವಾಸ್(28) ಕೊಲೆಯಾದ ವ್ಯಕ್ತಿ ಎನ್ನಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಿವಾಸಿಯಾಗಿರುವ ಶ್ರೀನಿವಾಸ್ ನನ್ನು ಲಾಂಗ್ ನಿಂದ ಕೊಚ್ಚಿ ಬರ್ಬರವಾಗಿ Read more…

ಟಿಪ್ಪುಸುಲ್ತಾನ್ ಭಾವಚಿತ್ರಕ್ಕೆ ಅಪಮಾನ: ಆರೋಪಿ ಅರೆಸ್ಟ್

ರಾಯಚೂರು: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಸಿರವಾರ ಪಟ್ಟಣದಲ್ಲಿ ಟಿಪ್ಪುಸುಲ್ತಾನ್ ಭಾವಚಿತ್ರಕ್ಕೆ ಅಪಮಾನ ಮಾಡಿದ್ದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಸಿರವಾರ ಪಟ್ಟಣದ ನಿವಾಸಿ ಆರೋಪಿ ಆಕಾಶ್(23) ಬಂಧಿತ ಆರೋಪಿ Read more…

ಸ್ಮಾರ್ಟ್‌ ಫೋನ್ ಗಳಿಗೆ ‘ನೋಕಿಯಾʼ ಬ್ರ್ಯಾಂಡಿಂಗ್ ಕೈ ಬಿಟ್ಟ ‘HMD’

ಕಳೆದ ಎಂಟು ವರ್ಷಗಳಿಂದ ನೋಕಿಯಾ-ಬ್ರಾಂಡ್ ಫೋನ್ ಗಳ ವಿಶೇಷ ಪರವಾನಗಿ ಹೊಂದಿರುವ ಎಚ್ ಎಂಡಿ ಗ್ಲೋಬಲ್ ಗುರುವಾರ ತನ್ನ ಮುಂಬರುವ ಬಿಡುಗಡೆಗಳಲ್ಲಿ ಐಕಾನಿಕ್ ನೋಕಿಯಾ ಹೆಸರನ್ನು ಬಳಸುವುದಿಲ್ಲ ಎಂದು Read more…

ನಾನೇನು ಫುಟ್ಬಾಲಾ…? ಹೈಕಮಾಂಡ್ ಎಷ್ಟೇ ಒತ್ತಡ ಹೇರಿದರೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ: ಪ್ರಕಾಶ್ ಹುಕ್ಕೇರಿ ಗರಂ

ಬೆಳಗಾವಿ: ಹೈಕಮಾಂಡ್ ಹೇಳಿದಂತೆ ಕೇಳಲು ನಾನೇನು ಫುಟ್ಬಾಲಾ? ಹೈಕಮಾಂಡ್ ನವರು ಎಷ್ಟೇ ಒತ್ತಡ ಹೇರಿದರೂ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ Read more…

BREAKING : ಕೀನ್ಯಾದಲ್ಲಿ ಗ್ಯಾಸ್ ಸ್ಟೇಷನ್ ನಲ್ಲಿ ಸ್ಫೋಟ: ಇಬ್ಬರು ಸಾವು, 165 ಮಂದಿಗೆ ಗಾಯ

ಕೀನ್ಯಾದಲ್ಲಿ ಗ್ಯಾಸ್ ಸ್ಟೇಷನ್ ನಲ್ಲಿ ಸ್ಫೋಟ ಭೀಕರ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 165 ಮಂದಿಗೆ ಗಾಯಗೊಂಡಿದ್ದಾರೆ. ನೈರೋಬಿಯ ಗ್ಯಾಸ್ ಸ್ಟೇಷನ್ ನಲ್ಲಿ ಭಾರಿ ಸ್ಫೋಟ ಸಂಭವಿಸಿದೆ. Read more…

ಮೆಣಸಿನ ಕಾಯಿ ದರ ಕ್ವಿಂಟಲ್ ಗೆ 65,000 ರೂ.

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಗುರುವಾರ ಒಂದೂವರೆ ಲಕ್ಷಕ್ಕೂ ಅಧಿಕ ಮೆಣಸಿನ ಕಾಯಿ ಚೀಲಗಳು ಮಾರಾಟಕ್ಕೆ ಬಂದಿದ್ದು, ದರದಲ್ಲಿ ಸ್ಥಿರತೆ ಕಂಡು ಬಂದಿದೆ. ಕಳೆದ Read more…

ಇಂಡಿಯಾ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ ಉದ್ದೇಶಿಸಿ ಇಂದು ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 2 ರಂದು ಇಲ್ಲಿನ ಭಾರತ್ ಮಂಟಪದಲ್ಲಿ ದೇಶದ ಅತಿದೊಡ್ಡ ಮತ್ತು ಮೊದಲ ‘ಇಂಡಿಯಾ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ 2024’ Read more…

Alert : ಹೆಚ್ಚು ಮೊಬೈಲ್ ಬಳಕೆ ಮಾಡುವವರು ತಪ್ಪದೇ ಈ ಸುದ್ದಿ ಓದಿ

ಇಂದಿನ ಡಿಜಿಟಲ್‌ ಯುಗದಲ್ಲಿ ಅನೇಕ ಜನರು ದಿನದ ಹೆಚ್ಚಿನ ಸಮಯವನ್ನು ಫೋನ್ ಅಥವಾ ಕಂಪ್ಯೂಟರ್, ಲ್ಯಾಪ್ಟಾಪ್ ಮತ್ತು ಟಿವಿ ನೋಡುತ್ತಾ ಕಳೆಯುತ್ತಾರೆ. ಪರದೆಯ ನೀಲಿ ಬೆಳಕು ನೇರವಾಗಿ ಕಣ್ಣುಗಳು Read more…

ವಾಹನ ಮಾಲೀಕರ ಗಮನಕ್ಕೆ : ʻHSRPʼ ನಂಬರ್ ಪ್ಲೇಟ್ ಅಳವಡಿಕೆಗೆ ಫೆ.17 ಕೊನೆಯ ದಿನ

ಬೇಂಗಳೂರು : ವಾಹನ ಮಾಲೀಕರೇ ಗಮನಿಸಿ ಹೆಚ್‌ ಎಸ್‌ ಆರ್‌ ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಫೆಬ್ರವರಿ 17 ಕೊನೆಯ ದಿನವಾಗಿದ್ದು, ನಿಗದಿತ ದಿನದೊಳಗೆ ಹೆಚ್‌ ಎಸ್‌ ಆರ್‌ Read more…

ದೈಹಿಕ ಶಿಕ್ಷಕರಿಗೂ ಸಹ ಶಿಕ್ಷಕರಷ್ಟೇ ಮಾನ್ಯತೆ: ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ ಸೇರಿ ಎಲ್ಲಾ ಸೌಲಭ್ಯ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರನ್ನು ಕೂಡ ಸಹ ಶಿಕ್ಷಕರು ಎಂದು ಪರಿಗಣಿಸಿ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ಸೇರಿ ಸಹ ಶಿಕ್ಷಕರಿಗೆ ಸಿಗುವ Read more…

ಸಕ್ಕರೆ ನಾಡು ಮಂಡ್ಯದಲ್ಲಿ ಜೂ. 7ರಿಂದ 3 ದಿನ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ಜೂನ್ 7, 8, 9ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ Read more…

ಮದುವೆ ನೋಂದಣಿ ಮಾಡಿಸುವವರಿಗೆ ಗುಡ್ ನ್ಯೂಸ್: ಆನ್ಲೈನ್, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಲ್ಲೂ ಅವಕಾಶ

ಬೆಂಗಳೂರು: ಮದುವೆ ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಸರಳ, ಜನಸ್ನೇಹಿಯಾಗಿಸಲು ಸರ್ಕಾರ ಮುಂದಾಗಿದೆ. ಇದುವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ಅವಕಾಶವಿದ್ದ ವಿವಾಹ ನೋಂದಣಿ ಪ್ರಕ್ರಿಯೆಯನ್ನು ಕಾವೇರಿ 2.0 ತಂತ್ರಾಂಶದಲ್ಲಿ Read more…

ರಾಜ್ಯ ಸರ್ಕಾರದಿಂದ 67 ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 67  ತಹಸೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು Read more…

ಪಶು ಸಂಗೋಪನೆ ನಿಧಿ ವಿಸ್ತರಣೆ: ಶೇ. 90ರಷ್ಟು ಸಾಲಕ್ಕೆ ಶೇ. 3ರಷ್ಟು ಸಹಾಯಧನ

ನವದೆಹಲಿ: ಪಶು ಸಂಗೋಪನೆ ಮೂಲ ಸೌಕರ್ಯ ನಿಧಿಯನ್ನು ಮುಂದುವರಿಸುವ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಮುಂದಿನ ಮೂರು ವರ್ಷಗಳವರೆಗೆ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಆಯೋಗ ವರದಿ ಸಲ್ಲಿಸಲು ಅಧ್ಯಕ್ಷರಿಗೆ ನಿಯೋಗ ಮನವಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ನೌಕರರ ಸಂಘದ ನಿಯೋಗ 7ನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ ರಾವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. Read more…

ಕತ್ತು ನೋವಿಗೆ ಇಲ್ಲಿದೆ ಪರಿಹಾರ

ಅನೇಕರು ಕತ್ತು ನೋವಿನ ಸಮಸ್ಯೆಯಿಂದ ಬಳಲುತ್ತಾರೆ. ಕಚೇರಿಯಲ್ಲಿ ಕುಳಿತು ಕೆಲಸ ಮಾಡುವವರನ್ನು ಇದು ಹೆಚ್ಚಾಗಿ ಕಾಡುತ್ತದೆ. ಇದು ದೊಡ್ಡ ನೋವಲ್ಲ. ಆದರೆ ನಿರ್ಲಕ್ಷಿಸುವಂತಹದ್ದಲ್ಲ. ಕತ್ತು ನೋವಿಗೆ ಅನೇಕ ಕಾರಣಗಳಿವೆ. Read more…

ಪ್ರವಾಸಿಗರನ್ನು ಸೆಳೆಯುವ ಸ್ಥಳ ‘ಕೋವಲಂ ಬೀಚ್’

ದೇವರ ಸ್ವಂತ ನಾಡು ಎಂದೇ ಕರೆಯಲ್ಪಡುವ ಕೇರಳ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ.ಸಮುದ್ರ ತೀರ, ತೆಂಗು, ಒಳನಾಡು ಜಲಸಾರಿಗೆ, ತೇಲುವ ಹೋಟೆಲ್ ಹೀಗೆ ಹಲವು ಸ್ಥಳಗಳು ಪ್ರವಾಸಿಗರನ್ನು ಸೆಳೆಯುತ್ತವೆ. ಪ್ರವಾಸಿಗರನ್ನು ಸೆಳೆಯುವ Read more…

ತುಟಿಗಳ ʼಕಾಂತಿʼ ಹೆಚ್ಚಿಸಲು ಇಲ್ಲಿದೆ ನೈಸರ್ಗಿಕ ಪ್ಯಾಕ್

ತುಟಿಗಳು ಒಣಗಿದ್ದು, ನಿರ್ಜೀವವಾಗಿ ಕಂಡು ಬರುವ ಸಮಸ್ಯೆ ಬಹಳಷ್ಟು ಜನರನ್ನು ಕಾಡುತ್ತಿರುತ್ತದೆ. ಇದನ್ನು ದೂರ ಮಾಡಲು ಲಿಪ್ ಸ್ಟಿಕ್ ಹಾಕಿಕೊಳ್ಳುವುದು ಸೂಕ್ತ ಪರಿಹಾರವಲ್ಲ. ತುಟಿಗಳಿಗೆ ಆಗಾಗ ಈ ಸಣ್ಣಪುಟ್ಟ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...