alex Certify Live News | Kannada Dunia | Kannada News | Karnataka News | India News - Part 520
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ : ಟ್ರ್ಯಾಕ್ಟರ್ ಗೆ ಟ್ರಕ್ ಡಿಕ್ಕಿಯಾಗಿ 6 ಮಂದಿ ಸಾವು.!

ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಗೆ ಟ್ರಕ್ ಡಿಕ್ಕಿಯಾಗಿ 6 ಮಂದಿ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣ; ವೈನ್ ಶಾಪ್, ಬಾರ್, ಚಿನ್ನಾಭರಣ ಮಳಿಗೆ ಖಾತೆಗಳಿಗೂ ಹಣ ವರ್ಗಾವಣೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. 18 ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದಿದ್ದ ಆರೋಪಿ ಸತ್ಯನಾರಾಯಣ ವರ್ಮಾನನ್ನು ಎಸ್ಐಟಿ ಪೊಲೀಸರು ಹೈದರಾಬಾದ್ ನಲ್ಲಿ Read more…

BIG NEWS : ‘ಶಿಕ್ಷಣ ಇಲಾಖೆ’ಯಿಂದ ಉನ್ನತೀಕರಿಸಿದ ಶಾಲೆಗಳ ಪಟ್ಟಿ ಬಿಡುಗಡೆ, ಹೀಗೆ ಚೆಕ್ ಮಾಡಿ..!

‘ಬೆಂಗಳೂರು : ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ 2024-25ನೇ ಸಾಲಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳನ್ನು ಹಿರಿಯ ಪ್ರಾಥಮಿಕ ಶಾಲೆಗಳನ್ನಾಗಿ ಉನ್ನತೀಕರಿಸಿ (6-7/8ನೇ ತರಗತಿ) ಪ್ರಾರಂಭಿಸಲು ಮತ್ತು ಹಾಲಿ ನಡೆಯುತ್ತಿರುವ Read more…

BREAKING : NEET-UG ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ‘CBI’ ತನಿಖೆಗೆ ಸುಪ್ರೀಂ ಕೋರ್ಟ್ ನೋಟಿಸ್..!

ನವದೆಹಲಿ: ನೀಟ್-ಯುಜಿ 2024 ಪರೀಕ್ಷೆಯ ನಡವಳಿಕೆಯನ್ನು ಪ್ರಶ್ನಿಸಿ ಏಳು ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ನೀಡಿದ್ದು, ಬಾಕಿ ಇರುವ ಅರ್ಜಿಗಳೊಂದಿಗೆ ವಿಚಾರಣೆಯನ್ನು ಜುಲೈ 8 ಕ್ಕೆ Read more…

BREAKING : ಅಬಕಾರಿ ನೀತಿ ಪ್ರಕರಣ : ಸಿಎಂ ‘ಅರವಿಂದ್ ಕೇಜ್ರಿವಾಲ್’ ಜಾಮೀನು ಅರ್ಜಿ ವಿಚಾರಣೆ ಜೂ. 19ಕ್ಕೆ ಮುಂದೂಡಿಕೆ

ನವದೆಹಲಿ : ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಜೂನ್ 19 ಕ್ಕೆ Read more…

BIG NEWS : ರಾಜ್ಯದಲ್ಲಿ ಮಿತಿ ಮೀರಿದ ‘ಡೆಂಗ್ಯೂ’ ಹಾವಳಿ ; 10 ದಿನಗಳಲ್ಲಿ 1,026 ಪ್ರಕರಣ ಪತ್ತೆ!

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರಿದ್ದು, 10 ದಿನಗಳಲ್ಲಿ 1,026 ಪ್ರಕರಣ ಪತ್ತೆಯಾಗಿದೆ. ಕಳೆದ 10 ದಿನಗಳಲ್ಲಿ ಬರೋಬ್ಬರಿ 1,026 ಡೆಂಗ್ಯೂ, 137 ಚಿಕೂನ್ ಗುನ್ಯಾ Read more…

BREAKING : ಬೆಂಗಳೂರು ‘ರೇವ್ ಪಾರ್ಟಿ’ ಪ್ರಕರಣ : ಜೈಲಿನಿಂದ ತೆಲುಗು ನಟಿ ಹೇಮಾ ಬಿಡುಗಡೆ.!

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧಿತರಾಗಿದ್ದ ತೆಲುಗು ನಟಿ ಹೇಮಾ ಅವರಿಗೆ ಜಾಮೀನು ಮಂಜೂರು ಮಾಡಲಾಗಿದ್ದು, 2 ದಿನಗಳ ಬಳಿಕ ಇಂದು ಅವರು ಜೈಲಿನಿಂದ Read more…

Watch : ಇಟಲಿ ಸಂಸತ್ತಿನಲ್ಲಿ ಸಂಸದರ ನಡುವೆ ಮಾರಾಮಾರಿ : ವಿಡಿಯೋ ವೈರಲ್.!

ಇಟಲಿ ಸಂಸತ್ತಿನಲ್ಲಿ ಸಂಸದರ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಲಪಂಥೀಯ ಸರ್ಕಾರದ ವಿವಾದಾತ್ಮಕ ಯೋಜನೆಗಳ ಬಗ್ಗೆ ಇಟಲಿಯ ಸಂಸತ್ತಿನಲ್ಲಿ ಬುಧವಾರ ಸಂಜೆ Read more…

‘ಚಿನ್ನುಮರಿ ತಂಟೆಗೆ ಹೋದ್ರೆ ಒದೆ, ಪವಿತ್ರಾಗೌಡ ತಂಟೆಗೆ ಹೋದ್ರೆ ಕೊಲೆ’ : ಟ್ರೋಲ್ ಆಗ್ತಿದೆ ದರ್ಶನ್ & ಗ್ಯಾಂಗ್ ಅರೆಸ್ಟ್ ಕೇಸ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಬಂಧನ ಜನರನ್ನು ಬೆಚ್ಚಿ ಬೀಳಿಸಿದೆ. ದರ್ಶನ್ ನನ್ನು ಡಿ ಬಾಸ್ ಎಂದು ಕರೆಯುತ್ತಿದ್ದ ಜನ ಇಂದು Read more…

BREAKING : ಕುವೈತ್ ಅಗ್ನಿ ಅವಘಡ ; 45 ಭಾರತೀಯರ ಮೃತದೇಹಗಳನ್ನು ಹೊತ್ತು ಸ್ವದೇಶಕ್ಕೆ ಬಂದಿಳಿದ ವಿಮಾನ..!

ಕೊಚ್ಚಿ: ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ 45 ವಲಸೆ ಕಾರ್ಮಿಕರ ಶವಗಳನ್ನು ಹೊತ್ತ ಭಾರತೀಯ ವಾಯುಪಡೆಯ ವಿಮಾನ ಶುಕ್ರವಾರ ಕೊಚ್ಚಿಗೆ ಬಂದಿಳಿದಿದೆ. ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ Read more…

GOOD NEWS : ‘PLI’ ಯೋಜನೆಯಡಿ 3-4 ಲಕ್ಷ ಕೋಟಿ ಹೂಡಿಕೆ, 2 ಲಕ್ಷ ಉದ್ಯೋಗಾವಕಾಶಗಳು ಸೃಷ್ಟಿ..!

ನವದೆಹಲಿ : ಪಿಎಲ್ಐ ಯೋಜನೆ ಮೂಲಕ ಯುವಕರಿಗೆ ಉದ್ಯೋಗದ ಹೊಸ ಅವಕಾಶಗಳು ದೊರೆಯುತ್ತಿವೆ ಎಂದು ಬಿಜೆಪಿ ಟ್ವೀಟ್ ಮೂಲಕ ತಿಳಿಸಿದೆ. ಪಿಎಲ್ಐ ಯೋಜನೆ ಮೂಲಕ ಯುವಕರಿಗೆ ಉದ್ಯೋಗದ ಹೊಸ Read more…

BIG NEWS : ಹಿಂದುಗಳಿಗೆ ಅವಮಾನ ; ಅಮೀರ್ ಖಾನ್ ಪುತ್ರನ ‘ಮಹಾರಾಜ್’ ಚಿತ್ರ ಬಿಡುಗಡೆಗೆ ಹೈಕೋರ್ಟ್ ತಡೆ..!

ನವದೆಹಲಿ: ಬಾಲಿವುಡ್ ನಟ ಅಮೀರ್ ಖಾನ್ ಅವರ ಪುತ್ರ ಜುನೈದ್ ಖಾನ್ ಅವರ ಚೊಚ್ಚಲ ಚಿತ್ರ ‘ಮಹಾರಾಜ್’ ಬಿಡುಗಡೆಯನ್ನು ಗುಜರಾತ್ ಹೈಕೋರ್ಟ್ ಜೂನ್ 18 ರವರೆಗೆ ತಡೆಹಿಡಿದಿದೆ. ಈ Read more…

BIG NEWS : ಬೆಂಗಳೂರಿನಲ್ಲಿ ಫೆ. 12 ರಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ |Invest Karnataka -2025

ಬೆಂಗಳೂರು : ಬೆಂಗಳೂರಿನಲ್ಲಿ ಫೆ. 12 ರಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಿಎಂ ‘ Read more…

Pocso Case : ಬಿ.ಎಸ್ ಯಡಿಯೂರಪ್ಪಗೆ ಬೇಲಾ..ಜೈಲಾ..? : ಹೈಕೋರ್ಟ್ ನಿಂದ ಇಂದು ಮಹತ್ವದ ತೀರ್ಪು ಪ್ರಕಟ..!

ಬೆಂಗಳೂರು : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಇಂದು ವಿಚಾರಣೆ ನಡೆಯಲಿದೆ. ಒಂದು ವೇಳೆ Read more…

BREAKING : ‘NEET’ ಮರು ಪರೀಕ್ಷೆಗೆ ಅಧಿಸೂಚನೆ ಪ್ರಕಟ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ |NEET Re-Exam 2024

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) 1,563 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದ್ದು, ಜೂನ್ 23, 2024 ರೊಳಗೆ ಫಲಿತಾಂಶಗಳನ್ನು ನಿರೀಕ್ಷಿಸಲಾಗಿದೆ. ಪರಿಹಾರ ಅಂಕಗಳನ್ನು” ಪಡೆದ ಅಭ್ಯರ್ಥಿಗಳಿಗೆ Read more…

‘UPSC’ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್ : ಭಾನುವಾರ ಮುಂಜಾನೆ 6 ರಿಂದಲೇ ‘ನಮ್ಮ ಮೆಟ್ರೋ’ ಸೇವೆ ಆರಂಭ..!

ಬೆಂಗಳೂರು : UPSC ಪೂರ್ವಭಾವಿ ಪರೀಕ್ಷೆ ನಡೆಯಲಿರುವ ಹಿನ್ನೆಲೆ ಭಾನುವಾರ ಮುಂಜಾನೆ 6 ರಿಂದಲೇ ಮೆಟ್ರೋಸೇವೆಯನ್ನು ಆರಂಭಿಸಲಾಗುವುದು ಎಂದು ಬಿಎಂಆರ್ ಸಿಎಲ್ ತಿಳಿಸಿದೆ. ಜೂ.16 ರಂದು ನಾಗರಿಕ ಸೇವೆಗಳ Read more…

ಬೆಂಗಳೂರಲ್ಲಿ ಮಹಿಳೆಯರ ಕ್ರಿಕೆಟ್ ಪಂದ್ಯಾವಳಿ ; ‘BMTC’ ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು : ಬೆಂಗಳೂರಲ್ಲಿ ಮಹಿಳೆಯರ ಕ್ರಿಕೆಟ್ ಪಂದ್ಯಾವಳಿ ನಡೆಯಲಿರುವ ಹಿನ್ನೆಲೆ ಬಿಎಂಟಿಸಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 16,19 ಮತ್ತು 23 ರಂದು Read more…

ಬೆಂಗಳೂರು ವಿಮಾನ ನಿಲ್ದಾಣದ ‘ಇಂದಿರಾ ಕ್ಯಾಂಟೀನ್’ ಗೆ ಉತ್ತಮ ರೆಸ್ಪಾನ್ಸ್..!

ಬೆಂಗಳೂರು : ಬೆಂಗಳೂರು ವಿಮಾನ ನಿಲ್ದಾಣದ ಇಂದಿರಾ ಕ್ಯಾಂಟೀನ್ ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟ್ಯಾಕ್ಸಿ ವಾಹನ ನಿಲುಗಡೆ ಸ್ಥಳದಲ್ಲಿ ಸರ್ಕಾರ ಆರಂಭಿಸಿರುವ Read more…

ರಾಜ್ಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ಸ್ಯಾಮ್ಸಂಗ್ ಮೊಬೈಲ್ ವಿತರಣೆ

ಬೆಂಗಳೂರು: ಅಂಗನವಾಡಿ ಕೆಲಸ ಕಾರ್ಯಗಳನ್ನು ಸುಗಮವಾಗಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕರಿಗೆ ಹೊಸ ಸ್ಮಾರ್ಟ್ ಫೋನ್ ಗಳನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ. Read more…

ಕನಿಷ್ಠ ಮೂಲ ಸೌಕರ್ಯ ಇಲ್ಲದ ನರ್ಸಿಂಗ್ ಕಾಲೇಜುಗಳಿಗೆ ಬೀಗ: ಸಚಿವ ಶರಣ್ ಪ್ರಕಾಶ್ ಪಾಟೀಲ್ ಸೂಚನೆ

ಬೆಂಗಳೂರು: ಕನಿಷ್ಠ ಮೂಲ ಸೌಕರ್ಯ ಇಲ್ಲದ ನರ್ಸಿಂಗ್ ಕಾಲೇಜುಗಳನ್ನು ಮುಚ್ಚಲು ನಿರ್ದಾಕ್ಷಿಣ್ಯ ಕ್ರಮ ಜರಗಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ Read more…

ಕುವೈತ್ ಅಗ್ನಿ ದುರಂತ: 45 ಭಾರತೀಯರ ಪಾರ್ಥಿವ ಶರೀರ ಹೊತ್ತ IAF ವಿಮಾನ ಕೊಚ್ಚಿಗೆ

ನವದೆಹಲಿ: ಕುವೈತ್‌ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಪ್ರಾಣ ಕಳೆದುಕೊಂಡ 45 ಭಾರತೀಯ ಸಂತ್ರಸ್ತರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನವು ಕೊಚ್ಚಿಗೆ ಟೇಕಾಫ್ Read more…

ಬೆಂಗಳೂರಲ್ಲಿ ಅಮಾನುಷ ಘಟನೆ: ಮಾತು ಬರುತ್ತಿಲ್ಲ ಎಂದು ಮಗುವನ್ನೇ ಕೊಂದ ತಾಯಿ

ಬೆಂಗಳೂರು: ಮಾತು ಬರುತ್ತಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಯೇ ತನ್ನ ಮೂರು ವರ್ಷ 10 ತಿಂಗಳ ಬುದ್ಧಿಮಾಂದ್ಯ ಹೆಣ್ಣು ಮಗುವಿನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಘಟನೆ ಸುಬ್ರಹ್ಮಣ್ಯಪುರ Read more…

ಕಮಿಷನ್ ರೂಪದಲ್ಲಿ ವಾಲ್ಮೀಕಿ ನಿಗಮದ ಮಾಜಿ ಎಂಡಿ ಪಡೆದುಕೊಂಡಿದ್ದ 3.5 ಕೋಟಿ ರೂ. ಜಪ್ತಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಧ್ಯವರ್ತಿಯಾಗಿದ್ದ ಉಡುಪಿ ಮೂಲದ ಜಗದೀಶ್ ಎಂಬಾತನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಇದರೊಂದಿಗೆ ನಿಗಮದ ಮಾಜಿ Read more…

ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಸರ್ಕಾರದಿಂದ ರಾಜಕೀಯ ಸೇಡು: ಬಿಜೆಪಿ ನಾಯಕರ ಆಕ್ರೋಶ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹಗೆತನ ತೋರಿಸುತ್ತಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ Read more…

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಲ್ಲ ಸಲ್ಲದ ಕಟ್ಟು ಕತೆ ಕಟ್ಟಿದ್ದ ‘ದರ್ಶನ್ ಗ್ಯಾಂಗ್’ಗೆ ಬಿಗ್ ಶಾಕ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಲ್ಲ ಸಲ್ಲದ ಕಟ್ಟು ಕತೆ ಕಟ್ಟಿದ್ದ ಆರೋಪಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿಡಿಆರ್, ಟವರ್ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಜಿಲ್ಲಾ ಮಟ್ಟದಲ್ಲೇ ಸಮಸ್ಯೆಗಳ ಪರಿಹರಿಸಲು ‘ಜನತಾದರ್ಶನ’ಕ್ಕೆ ಮರು ಚಾಲನೆ

ಬೆಂಗಳೂರು: ಸಾರ್ವಜನಿಕರ ಅಹವಾಲು, ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ ಪರಿಹಾರ ಸೂಚಿಸಲು ಜನತಾ ದರ್ಶನಕ್ಕೆ ಮರು ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ಚುನಾವಣೆ ನೀತಿ ಸಂಹಿತೆ ತೆರವಾದ ಹಿನ್ನೆಲೆಯಲ್ಲಿ Read more…

ಸಾಕ್ಷ್ಯ ಸಮೇತ ನಿರಂತರ ವಿಚಾರಣೆಗೆ ಬೆಚ್ಚಿಬಿದ್ದ ದರ್ಶನ್: ಕೊಲೆ ಕೇಸ್ ನಲ್ಲಿ ಕರಗಿ ಹೋಯ್ತು ಬಾಕ್ಸ್ ಆಫೀಸ್ ಸುಲ್ತಾನನ ಗತ್ತು: ಭವಿಷ್ಯ ನೆನೆದು ವಿಲವಿಲ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತಾಗಿರುವ ನಟ ದರ್ಶನ್ ಸೇರಿ ಆರೋಪಿಗಳ ವಿಚಾರಣೆ ಮುಂದುವರೆದಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮೊದಲ ದಿನ ಇದ್ದ ಗತ್ತು ಈಗ ಇಲ್ಲವಾಗಿದ್ದು, Read more…

ಇಂದಿನಿಂದ ಮತ್ತಷ್ಟು ತೀವ್ರಗೊಳ್ಳಲಿದೆ ದರ್ಶನ್ ಗ್ಯಾಂಗ್ ವಿಚಾರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತಾಗಿರುವ ನಟ ದರ್ಶನ್ ಮತ್ತು ಇತರ ಆರೋಪಿಗಳ ವಿಚಾರಣೆ ಮುಂದುವರೆದಿದೆ. ಪೊಲೀಸ್ ಕಸ್ಟಡಿ ಅಂತ್ಯಗೊಳ್ಳಲು ಎರಡು ದಿನ ಮಾತ್ರ ಬಾಕಿ ಉಳಿದ Read more…

ಪ್ರತಿದಿನ ವಾಕಿಂಗ್‌ ಮಾಡಲು ಇಲ್ಲಿವೆ 10 ಉಪಯುಕ್ತ ಕಾರಣಗಳು

ಪ್ರತಿಯೊಬ್ಬರೂ ಫಿಟ್ನೆಸ್‌ ಬಗ್ಗೆ ಗಮನಹರಿಸಲೇಬೇಕು. ಅದರರ್ಥ ಜಿಮ್‌ ಗೆ ಹೋಗಿ ಹೆವಿ ವರ್ಕೌಟ್‌ ಮಾಡಬೇಕೆಂದಲ್ಲ. ನಿಮ್ಮ ಜೀವನ ಶೈಲಿ ಹಾಗೂ ನಿತ್ಯ ಸೇವಿಸುವ ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳಿ. ಇದರ Read more…

ಉಗುರು ಕಚ್ಚುವ ಕೆಟ್ಟ ಅಭ್ಯಾಸ ನಿಮಗಿದ್ಯಾ….? ಇಲ್ಲಿದೆ ನೋಡಿ ಸುಲಭ ಮನೆಮದ್ದು

ಕೆಲವರಿಗೆ ಕೂತಲ್ಲಿ ನಿಂತಲ್ಲಿ ಉಗುರು ಕಚ್ಚುವ ಅಭ್ಯಾಸವಿರುತ್ತದೆ. ಒತ್ತಡ ಸಹ ಇದಕ್ಕೆ ಕಾರಣವಾಗಿರಬಹುದು. ಕೆಲವರು ಬಾಲ್ಯದಿಂದಲೂ  ಉಗುರು ಕಚ್ಚೋದನ್ನು ರೂಢಿ ಮಾಡಿಕೊಂಡಿರುತ್ತಾರೆ. ಈ ಕೆಟ್ಟ ಅಭ್ಯಾಸವನ್ನು ಬಿಡಲು ಸರಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...