alex Certify Live News | Kannada Dunia | Kannada News | Karnataka News | India News - Part 522
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಇಂದು ರಾಹುಲ್ ಗಾಂಧಿ: ಶಿವಮೊಗ್ಗ, ರಾಯಚೂರಿನಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಗುರುವಾರ ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಿ ಕಾಂಗ್ರೆಸ್ Read more…

ಚೆಕ್ ಪೋಸ್ಟ್ ಕರ್ತವ್ಯ ನಿರ್ಲಕ್ಷ್ಯ; ಲೋಕೋಪಯೋಗಿ ಇಲಾಖೆ ಎಇಇ, ಪಂಚಾಯಿತಿ ಬಿಲ್ ಕಲೆಕ್ಟರ್ ಅಮಾನತು

ದಾವಣಗೆರೆ: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸದೇ ನಿರ್ಲಕ್ಷ್ಯ ತೋರಿದ ಹೊನ್ನಾಳಿ ವಿಭಾಗದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಣವಪ್ಪ ಮತ್ತು ನ್ಯಾಮತಿ ತಾಲ್ಲೂಕು ಯರಗನಾಳ್ ಗ್ರಾಮ Read more…

ಜಂತು ಹುಳು ನಿವಾರಣೆಗೆ ಹೀಗಿವೆ ಕೆಲವು ಮನೆ ಮದ್ದುಗಳು

ಮಕ್ಕಳಲ್ಲಿ ಹೊಟ್ಟೆಯ ಜಂತು ಹುಳುಗಳ ಸಮಸ್ಯೆ ಕಾಣಿಸುವುದು ಸಾಮಾನ್ಯ. ಹಸಿವಾಗದೆ ಇರುವುದು, ಯಾವಾಗಲೂ ಹೊಟ್ಟೆ ತುಂಬಿದ ಹಾಗೆ ಇರುವುದು, ಗ್ಯಾಸ್ಟ್ರಿಕ್ ಆಗುವುದು, ವಾಂತಿ ಆಗುವುದು, ವಾಕರಿಕೆ ಬರುವುದು, ಮಲದ್ವಾರ Read more…

ವಿದ್ಯಾರ್ಥಿಗಳೇ ಗಮನಿಸಿ: ಮೇ 8 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು: ಎಸ್.ಎಸ್.ಎಲ್.ಸಿ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣವಾಗಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. 8.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದಿದ್ದಾರೆ. Read more…

ಈ ಸಂಗತಿಗಳನ್ನು ಸುಲಭವಾಗಿ ಒಪ್ಪಿಕೊಳ್ಳಲ್ಲ ಹುಡುಗ್ರು

ನಮ್ಮ ದೇಶದಲ್ಲಿ ಇನ್ನೂ ಅನೇಕ ವಿಷ್ಯಗಳು ಲಿಂಗ ಆಧಾರಿತವಾಗಿವೆ. ಪುರುಷರು ಹೊರಗೆ ದುಡಿಯಬೇಕು. ಮಹಿಳೆಯರು ಮನೆ ಕೆಲಸ ಮಾಡಬೇಕು ಹೀಗೆ ಅನೇಕ ಅಲಿಖಿತ ನಿಯಮಗಳು ಸಮಾಜದಲ್ಲಿ ಜಾರಿಯಲ್ಲಿವೆ. ಕಾಲ Read more…

ಈ ವಸ್ತುಗಳು ಮನೆಯಲ್ಲಿದ್ರೆ ಕಾಡುತ್ತೆ ಬಡತನ

ಹಣ ಕಳೆದುಕೊಂಡ ಅಥವಾ ಭಾರೀ ನಷ್ಟ ಅನುಭವಿಸಿದ ಬಹುತೇಕ ಸಂದರ್ಭಗಳಲ್ಲೆಲ್ಲ ಅದಕ್ಕೆ ಕಾರಣ ವಾಸ್ತುದೋಷ ಎನ್ನುತ್ತಾರೆ ಜ್ಯೋತಿಷಿಗಳು. ಯಾಕಂದ್ರೆ ಜೀವನದ ಹೆಚ್ಚಿನ ಸಮಯವನ್ನು ನಾವು ಕಳೆಯೋದು ನಮ್ಮ ಮನೆಯಲ್ಲಿ. Read more…

ದೇವರಿಗೆ ದೀಪ ಬೆಳಗುವಾಗ ಅನುಸರಿಸಿ ಈ ನಿಯಮ; ಮನೆಯಲ್ಲಾಗುತ್ತದೆ ಆರ್ಥಿಕ ಸಮೃದ್ಧಿ

ಹಿಂದೂ ಮನೆಗಳಲ್ಲಿ ದೈನಂದಿನ ಪೂಜೆಯ ನಿಯಮವಿದೆ. ದೇವರಿಗೆ ಪ್ರತಿದಿನ ಹೂವು, ಕುಂಕುಮ, ಧೂಪ, ದೀಪಗಳನ್ನು ಹಚ್ಚಿ ಪೂಜಿಸಲಾಗುತ್ತದೆ. ದೀಪ ಬೆಳಗದೆ ಯಾವುದೇ ಪೂಜೆ ಪೂರ್ಣಗೊಳ್ಳುವುದಿಲ್ಲ. ಪೂಜೆಯಲ್ಲಿ ದೀಪ ಹಚ್ಚುವುದಕ್ಕೆ Read more…

ಚುನಾವಣಾ ಪ್ರಚಾರಕ್ಕೆ ಅಡ್ಡಿ, ರಸ್ತೆಯಲ್ಲೇ ಯಡಿಯೂರಪ್ಪ ಕುಟುಂಬದ ವಿರುದ್ಧ ಹರಿಹಾಯ್ದ ಈಶ್ವರಪ್ಪ

ಶಿವಮೊಗ್ಗ: ಅನುಮತಿ ಇದ್ದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಚುನಾವಣಾ ಪ್ರಚಾರಕ್ಕೆ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಘಟನೆ ನಡೆದಿದೆ. Read more…

ಸ್ವಂತ ತಂದೆಗೆ ಆಶ್ರಯ ಕೊಡದ ಕುಮಾರ್ ಬಂಗಾರಪ್ಪರಿಂದ ನೀತಿ ಪಾಠ ಸಲ್ಲದು: ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ‘ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಆಶ್ರಯ ಕೊಡಲಾಗದ ಕುಮಾರ್ ಬಂಗಾರಪ್ಪ ಅವರು, ಸ್ವಂತ ತಂದೆಯನ್ನು ಮನೆಯಿಂದ ಹೊರ ದೂಡಿದರು. ಇಂತವರಿಂದ ನೀತಿ ಪಾಠದ ಅವಶ್ಯಕತೆ ನನಗಿಲ್ಲ’ ಎಂದು Read more…

ಪ್ರಜ್ವಲ್ ರೇವಣ್ಣನಿಗೆ ಕಠೋರ ಶಿಕ್ಷೆ ನೀಡಿ, ದೌರ್ಜನ್ಯ ಎಸಗಿದವರ ಜೊತೆಗೆ ನಾವು ಇರುವುದಿಲ್ಲ: ಅಮಿತ್ ಶಾ ಮಹತ್ವದ ಹೇಳಿಕೆ

ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣನಿಗೆ ಕಠೋರ ಶಿಕ್ಷೆಯಾಗಬೇಕು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಲೋಕಸಭೆ Read more…

ಬರದಲ್ಲೂ ಸಿಎಂ ಸಿದ್ಧರಾಮಯ್ಯ ರಾಜಕಾರಣ: ಅಮಿತ್ ಶಾ ವಾಗ್ದಾಳಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಯಾರು ಹೊಣೆ? ಮಹಿಳೆಯರ ಪಾಲಿಗೆ ಕರ್ನಾಟಕ ರಾಜ್ಯ ಸುರಕ್ಷಿತವಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ Read more…

BREAKING: ಪ್ರಜ್ವಲ್ ವಿಡಿಯೋ ಪ್ರಕರಣಕ್ಕೆ HD ಕುಮಾರಸ್ವಾಮಿ ಹೊಸ ಟ್ವಿಸ್ಟ್

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ವಿಡಿಯೋ ಪ್ರಕರಣಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ವಿಡಿಯೋ ಬಿಟ್ಟಿದ್ದು ಎನ್ನುತ್ತಾರೆ. ಈಗ Read more…

ಬಾವಿಗೆ ಬಿದ್ದ ಮೇಕೆ ರಕ್ಷಿಸಲು ಹೋದ ವ್ಯಕ್ತಿ ಸಾವು

ಕೊಲ್ಲಂ: ಕೇರಳ ಕೊಲ್ಲಂ ಜಿಲ್ಲೆಯ ಮಡತಾರಾ ಎಂಬಲ್ಲಿ ಬುಧವಾರ ತನ್ನ ಮನೆಯ ಬಾವಿಗೆ ಬಿದ್ದ ಮೇಕೆಯನ್ನು ರಕ್ಷಿಸುವ ಪ್ರಯತ್ನದಲ್ಲಿ 24 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮಧ್ಯಾಹ್ನ 12 ಗಂಟೆ Read more…

BREAKING: 48 ಗಂಟೆ ಚುನಾವಣೆ ಪ್ರಚಾರ ನಡೆಸದಂತೆ ಮಾಜಿ ಸಿಎಂಗೆ ನಿರ್ಬಂಧಿಸಿದ ಆಯೋಗ

ನವದೆಹಲಿ: ಲೋಕಸಭೆ ಚುನಾವಣೆ ಪ್ರಚಾರ ನಡೆಸಿದಂತೆ ತೆಲಂಗಾಣ ಸಿಎಂ ಕೆಸಿಆರ್‌ ಗೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. 48 ಗಂಟೆಗಳ ಕಾಲ ಪ್ರಚಾರದಲ್ಲಿ ಭಾಗವಹಿಸಿದಂತೆ ನಿರ್ಬಂಧ ವಿಧಿಸಲಾಗಿದೆ. ಅವರು Read more…

Shocking: ಆನ್ ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ವಿದ್ಯಾರ್ಥಿ; ಬೆದರಿಸಿ ಸಹಪಾಠಿಗಳಿಂದಲೇ ಚಿನ್ನಾಭರಣ ಲೂಟಿ

ಆನ್‌ಲೈನ್ ಆಟ ಆಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿಗೆ ಬೆದರಿಸಿ ಚಿನ್ನಾಭರಣ ವಸೂಲಿ ಮಾಡಿದ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಅಪ್ರಾಪ್ತರು ಸೇರಿದಂತೆ ಆರು ಮಂದಿಯ ವಿರುದ್ಧ ಪಶ್ಚಿಮ Read more…

ಕಾಂತೇಶ್ ತಡೆಯಾಜ್ಞೆ ತಂದ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯೆ

ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಈ. ಕಾಂತೇಶ್ ಅವರಿಗೂ ಅಶ್ಲೀಲ ವಿಡಿಯೋ ಭೀತಿ ಎದುರಾಗಿದ್ದು, ಮಾಧ್ಯಮಗಳಿಗೆ ನಿರ್ಬಂಧ ಕೋರಿ ಕೋರ್ಟ್ Read more…

ಸಲ್ಮಾನ್ ಖಾನ್ ಮನೆ ಮೇಲೆ ಫೈರಿಂಗ್ ಕೇಸ್ ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಸಾವು

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ ಪ್ರಕರಣದ ಆರೋಪಿಗಳಲ್ಲಿ ಒಬ್ಬ ಬುಧವಾರ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ Read more…

ಟಿ20 ವಿಶ್ವಕಪ್ ಗೆ ಈ ರೀತಿ ಇದೆ ಆಫ್ಘಾನಿಸ್ತಾನ ತಂಡ

ಮುಂದಿನ ತಿಂಗಳು  ಜೂನ್ ನಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಈಗಾಗಲೇ ಬಹುತೇಕ ತಂಡಗಳು ತಮ್ಮ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಇದೀಗ ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ ಕೂಡ 15 Read more…

‌ʼಅಸ್ತಮಾʼ ಉಲ್ಬಣಕ್ಕೆ ಕಾರಣವಾಗುತ್ತದೆಯೇ ಡೈರಿ ಉತ್ಪನ್ನಗಳ ಸೇವನೆ ? ಇಲ್ಲಿದೆ ಮಾಹಿತಿ

ಹಾಲು ಮತ್ತು ಇತರ ಡೈರಿ ಉತ್ಪನ್ನಗಳು ದೇಹಕ್ಕೆ ಬೇಕಾದ ಕ್ಯಾಲ್ಸಿಯಂ, ಪ್ರೋಟೀನ್ ಹಾಗೂ ವಿಟಮಿನ್‌ಗಳಂತಹ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತವೆ. ಆದ್ದರಿಂದ ನಾವು ಅವುಗಳನ್ನು ಹೆಚ್ಚಾಗಿ ಸೇವಿಸುತ್ತೇವೆ. ಆದಾಗ್ಯೂ ಅಸ್ತಮಾದಂತಹ Read more…

BREAKING: ವಿವಾದದ ಬಳಿಕ ಇದೇ ಮೊದಲ ಬಾರಿಗೆ ಪ್ರಜ್ವಲ್‌ ರೇವಣ್ಣ‌ ರಿಯಾಕ್ಷನ್; ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಪೋಸ್ಟ್

ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ, ತಮ್ಮ ವಿರುದ್ದ ದೂರು ದಾಖಲಾಗುವ ಮುನ್ನವೇ ವಿದೇಶಕ್ಕೆ ತೆರಳಿದ್ದರು. ಚುನಾವಣೆ ಮುಗಿದ ರಾತ್ರಿಯೇ ಜರ್ಮನಿಗೆ ಅವರು ತೆರಳಿದ್ದಾರೆಂದು Read more…

20ಕ್ಕೆ ಯಜಮಾನಿಕೆ ಬರಬಾರದು, 70ಕ್ಕೆ ಅದೇನೋ ಇರಬಾರದು ಎನ್ನುವ ಮೂಲಕ ತಮ್ಮನಿಗೆ ಕುಮಾರ್‌ ಬಂಗಾರಪ್ಪ ಟಾಂಗ್

ಚುನಾವಣೆ ಎಂಬುದು ಕುರುಕ್ಷೇತ್ರ. ಇಲ್ಲಿ ಅಣ್ಣ, ತಮ್ಮ, ಸಂಬಂಧಿಕರು ಎಂಬ ಬೇಧವಿಲ್ಲ. ಅವರನ್ನೇ ಎದುರಿಸಬೇಕಾದುದು ಅನಿವಾರ್ಯ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು. ಅವರು ಇಂದು ಶಿವಮೊಗ್ಗದಲ್ಲಿ Read more…

28 ಲೋಕಸಭಾ ಕ್ಷೇತ್ರಗಳಲ್ಲೂ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವು: BSY ವಿಶ್ವಾಸ

ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ Read more…

ಗೀತಾ ಶಿವರಾಜ್‌ ಕುಮಾರ್‌ ಪರ ನಾಳೆ ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರವಾಗಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಎಐಸಿಸಿ ನಾಯಕ ರಾಹುಲ್ ಗಾಂಧಿಯವರು ಮೇ 2ರ ನಾಳೆ ಮಧ್ಯಾಹ್ನ 12ಕ್ಕೆ ಅಲ್ಲಮಪ್ರಭು Read more…

34ನೇ ವಸಂತಕ್ಕೆ ಕಾಲಿಟ್ಟ ನಟಿ ಹರ್ಷಿಕಾ ಪೂಣಚ್ಚ

ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ನಾಯಕನಟಿಯಾಗಿ ಮತ್ತು ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ಸಾಕಷ್ಟು ಹೆಸರು ಮಾಡಿರುವ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಇಂದು ತಮ್ಮ 34ನೇ ಹುಟ್ಟುಹಬ್ಬದ Read more…

BIG NEWS: ಮೇ 3ರಂದು ವಿದೇಶದಿಂದ ಪ್ರಜ್ವಲ್ ರೇವಣ್ಣ ವಾಪಾಸ್

ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಎಸ್ಐಟಿ ತನಿಖೆ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ, ಲೋಕಸಭಾ ಚುನಾವಣೆ ಮುಗಿದ ಬಳಿಕ ವಿದೇಶಕ್ಕೆ ತೆರಳಿದ್ದು ಮೇ 3ರಂದು ವಾಪಸ್ ರಾಜ್ಯಕ್ಕೆ Read more…

BIG NEWS: ಚುನಾವಣೆ ಹೊತ್ತಿನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್; ಮತ್ತಿಬ್ಬರು ಶಾಸಕರ ರಾಜೀನಾಮೆ…!

ಲೋಕಸಭಾ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಮತದಾನಕ್ಕೂ ಮುನ್ನ ಈಗಾಗಲೇ ಇಬ್ಬರು ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದುಕೊಂಡಿದ್ದರೆ, ದೆಹಲಿ ಕಾಂಗ್ರೆಸ್ ಮುಖ್ಯಸ್ಥ Read more…

ಎಸ್ಐಟಿ ಸೇರಿದಂತೆ ಯಾವುದೇ ತನಿಖೆಯಾದ್ರು ಎದುರಿಸುತ್ತೇವೆ: H.D. ರೇವಣ್ಣ

ಮಾಜಿ ಸಚಿವ ಎಚ್ ಡಿ ರೇವಣ್ಣ ಹಾಗೂ ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದ್ದು, ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ Read more…

92 ನೇ ವಸಂತಕ್ಕೆ ಕಾಲಿಟ್ಟ ಮಾಜಿ ಮುಖ್ಯಮಂತ್ರಿ S.M. ಕೃಷ್ಣ

ಹಿರಿಯ ರಾಜಕೀಯ ನಾಯಕ, ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಇಂದು 92ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಎಸ್ಎಮ್ ಕೃಷ್ಣ ಅವರಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು Read more…

OMG: ಒಂದು ಪ್ಲೇಟ್ ಪಾನಿಪೂರಿ ಬೆಲೆ ಬರೋಬ್ಬರಿ 333 ರೂಪಾಯಿ….!

ಬೀದಿ ಬದಿಯ ತಿಂಡಿ ತಿನ್ನುವವರಿಗೆ ಸದಾಕಾಲ ಇಷ್ಟವಾಗುವ ಆಹಾರ ಪಾನಿಪೂರಿ. ಅಬಾಲವೃದ್ಧರಾದಿಯಾಗಿ ಎಲ್ಲರಿಗೂ ಇದು ಫೇವರಿಟ್ ಫುಡ್ . ಇದಕ್ಕಾಗಿ ನೀವು ಎಷ್ಟು ಖರ್ಚು ಮಾಡುತ್ತೀರ ಎಂದ್ರೆ ಸುಮಾರು Read more…

ಬಿರು ಬೇಸಿಗೆಯಲ್ಲಿ ಈ ಪಾನೀಯಗಳನ್ನು ಸೇವಿಸಲೇಬೇಡಿ; ಕೇಂದ್ರ ಸರ್ಕಾರದ ಮಹತ್ವದ ಸಲಹೆ

ಪ್ರಸ್ತುತ ದೇಶದ ಹಲವು ರಾಜ್ಯಗಳು ಬಿಸಿಲಿನ ಬೇಗೆ ಅನುಭವಿಸುತ್ತಿವೆ. ಬಿಸಿಲಿನಿಂದ ಪಾರಾಗಲು ಜನರು ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಕೇಂದ್ರ ಸರ್ಕಾರವು ಬಿಸಿಗಾಳಿ ಬೀಸುವ ವೇಳೆ ತೆಗೆದುಕೊಳ್ಳಬಹುದಾಗ ಆಹಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...